alex Certify Mysuru | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಎದೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ಶಾಸಕ ಮಹೇಶ್ ಡಿಸ್ಚಾರ್ಜ್

ಮೈಸೂರು: ಎದೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್. ಮಹೇಶ್ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಶನಿವಾರ ಕೊಳ್ಳೇಗಾಲ ಕ್ಷೇತ್ರದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ Read more…

ಶಾಸಕ ರಾಮದಾಸ್ ಗೆ ಕಿವಿ ಹಿಂಡಿ ಪ್ರೀತಿಯಿಂದ ಗುದ್ದಿದ ಮೋದಿ

ಮೈಸೂರು: ಬೆಂಗಳೂರು -ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆಗಾಗಿ ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಶಾಸಕ ರಾಮದಾಸ್ ಅವರಿಗೆ ಪ್ರೀತಿಯಿಂದ ಕಿವಿ ಹಿಂಡಿ ಬೆನ್ನಿಗೆ ಗುದ್ದಿದ್ದಾರೆ. Read more…

BIG BREAKING: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ವಿಧಿವಶ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಾಜಿ ಸಂಸದ ಆರ್. ಧ್ರುವನಾರಾಯಣ್ ವಿಧಿವಶರಾಗಿದ್ದಾರೆ. ಮೈಸೂರಿನಲ್ಲಿ ಹೃದಯಾಘಾತದಿಂದ ಧ್ರುವನಾರಾಯಣ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ಚಾಮರಾಜನಗರ ಕ್ಷೇತ್ರದ ಮಾಜಿ ಸಂಸದರಾಗಿದ್ದ ಅವರು Read more…

ಮಚ್ಚಿನಿಂದ ಕೊಚ್ಚಿ ಯುವಕನ ಕೊಲೆ

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ಮಚ್ಚಿನಿಂದ ಕೊಚ್ಚಿ ಯುವಕನನ್ನು ಕೊಲೆ ಮಾಡಲಾಗಿದೆ. ಮಹೇಶ್ ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಮಳೆಯೂರು ಗ್ರಾಮದ ಗಿರೀಶ್ ಎಂಬುವನು Read more…

ಉಪ ಚುನಾವಣೆಯಲ್ಲಿ ನನ್ನ ವಿರುದ್ಧ ಆಟ ಆಡಿದವರು ಎಲ್ಲಿ ಹೋದ್ರು…? ಕಾಂಗ್ರೆಸ್ ನಾಯಕರ ಬಗ್ಗೆ ಶ್ರೀನಿವಾಸ ಪ್ರಸಾದ್ ವ್ಯಂಗ್ಯ

ಮೈಸೂರು: ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ವ್ಯಂಗ್ಯವಾಡಿದ್ದಾರೆ. ಉಪಚುನಾವಣೆಯಲ್ಲಿ ನನ್ನ ವಿರುದ್ಧ ಗೆದ್ದವನು ಈಗ ಎಲ್ಲಿ ಹೋದ ಎಂದು ಪ್ರಶ್ನಿಸಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ Read more…

ವಂಚನೆ ಕೇಸ್ ನಲ್ಲಿ ಜೈಲು ಸೇರಿದ ನಟಿ ರಾಖಿ ಸಾವಂತ್ ಪತಿ ವಿರುದ್ಧ ಅತ್ಯಾಚಾರ ಆರೋಪದಡಿ ಎಫ್ಐಆರ್

ಮೈಸೂರು: ನಟಿ ರಾಖಿ ಸಾವಂತ್ ಪತಿ ಆದಿಲ್ ಖಾನ್ ದುರಾನಿ ವಿರುದ್ಧ ಮೈಸೂರು ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಮೈಸೂರಿನಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಇರಾನ್ Read more…

ರಾಜ್ಯದ ಜನತೆಗೆ ಸಿಎಂ ಸಿಹಿ ಸುದ್ದಿ: ಬಜೆಟ್ ನಲ್ಲಿ ಎಲ್ಲಾ ಜಿಲ್ಲೆ, ವರ್ಗದವರಿಗೆ ನ್ಯಾಯ

ಮೈಸೂರು: ಎಲ್ಲಾ ಜಿಲ್ಲೆಗಳ ಅಭಿವೃದ್ಧಿಗೆ ಪೂರಕವಾಗಿ ಬಜೆಟ್ ಮಂಡಿಸಲು ಮುಂದಾಗಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಿಎಂ, ಈ ಬಾರಿ ಬಜೆಟ್ ನಲ್ಲಿ ಎಲ್ಲಾ Read more…

ನಾಳೆ ನಟ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ

ಮೈಸೂರಿನ ಉದ್ಬೂರು ಗೇಟ್ ಬಳಿ ಹಾಲಾಳು ಗ್ರಾಮದಲ್ಲಿ 5 ಎಕರೆ ಜಾಗದಲ್ಲಿ 11 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ನಟ ಡಾ. ವಿಷ್ಣುವರ್ಧನ್ ಸ್ಮಾರಕ ನಾಳೆ ಲೋಕಾರ್ಪಣೆಯಾಗಲಿದೆ. ಜನವರಿ Read more…

ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದ ಕಾಂಗ್ರೆಸ್ ನಾಯಕರು

ಮೈಸೂರು: ಮುಂದಿನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ನಾಯಕರು ರಣಕಹಳೆ ಮೊಳಗಿಸಿದ್ದಾರೆ. ಮೈಸೂರಿನ ಜೆ.ಕೆ. ಗ್ರೌಂಡ್ ನಲ್ಲಿ ಪ್ರಜಾದ್ವನಿ ಸಮಾವೇಶದಲ್ಲಿ ಕಹಳೆ ಊದುವ ಮೂಲಕ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. Read more…

ಮೈಸೂರಿನಲ್ಲಿ ರಸ್ತೆಗೆ ‘ರೆಬಲ್ ಸ್ಟಾರ್’ ಹೆಸರು: ‘ಅಂಬರೀಶ್ ರಸ್ತೆ’ ನಾಮಫಲಕ ಅನಾವರಣ

ಮೈಸೂರು: ಮೈಸೂರಿನ ರಸ್ತೆಗೆ ನಟ ದಿ. ರೆಬಲ್ ಸ್ಟಾರ್ ಅಂಬರೀಶ್ ಹೆಸರಿಡಲಾಗಿದೆ. ‘ಅಂಬರೀಶ್ ರಸ್ತೆ’ ಎಂದು ನಾಮಕರಣ ಮಾಡಲಾಗಿದೆ. 3.5 ಕಿಲೋಮೀಟರ್ ಉದ್ದದ ರಸ್ತೆಗೆ ಅಂಬರೀಶ್ ರಸ್ತೆ ಎಂದು Read more…

ನರಭಕ್ಷಕ ಚಿರತೆ ದಾಳಿಗೆ ಮೂರನೇ ಬಲಿ: ಮನೆಯಿಂದ ಹೊರಬಂದ ವೃದ್ಧೆಯ ಎಳೆದೊಯ್ದ ಚಿರತೆ

ಮೈಸೂರು: ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ಮೂರನೇ ಬಲಿಯಾಗಿದೆ. ಇದುವರೆಗೆ ಮೂವರನ್ನು ಚಿರತೆ ಬಲಿ ಪಡೆದಿದೆ. ವಿದ್ಯಾರ್ಥಿ, ಯುವತಿ ನಂತರ ವೃದ್ಧೆಯೂ ಚಿರತೆ Read more…

BREAKING: ಬೆಳ್ಳಂಬೆಳಗ್ಗೆ ಸಿಲಿಂಡರ್ ಸ್ಪೋಟ, ಒಂದೇ ಮನೆಯ ನಾಲ್ವರು ಸೇರಿ 10 ಜನರಿಗೆ ಗಾಯ

ಮೈಸೂರು: ಮೈಸೂರಿನಲ್ಲಿ ಸಿಲಿಂಡರ್ ಸ್ಫೋಟಗೊಂಡು 10 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಬನ್ನಿಮಂಟಪದ ಅಗ್ನಿಶಾಮಕ ದಳದ ವಸತಿ ಗೃಹದಲ್ಲಿ ನಡೆದಿದೆ. ವಸತಿಗೃಹದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅವಘಡ Read more…

ಮೂವರು ಮಹಿಳೆಯರು ಅರೆಸ್ಟ್, ಕಾರಣ ಗೊತ್ತಾ…?

ಮೈಸೂರು: ಪರಿಚಯಸ್ಥರ ಮನೆಗೆ ಕನ್ನ ಹಾಕಿದ್ದ ಮೂವರು ಮಹಿಳೆಯರನ್ನು ಮೈಸೂರಿನ ಕುವೆಂಪು ನಗರ ಠಾಣೆ ಪೋಲಿಸರು ಬಂಧಿಸಿದ್ದಾರೆ. ಅಮೃತಾ(38), ಅಶ್ವಿನಿ(28), ಶ್ರುತಿ(26) ಬಂಧಿತರು ಎಂದು ಹೇಳಲಾಗಿದೆ. ಬಂಧಿತರಿಂದ 7.5 Read more…

ಮಸಾಜ್ ಸೆಂಟರ್ ನಲ್ಲಿ ವೇಶ್ಯಾವಾಟಿಕೆ: ಬೆತ್ತಲೆ ಫೋಟೋ ಪಡೆದು ಬ್ಲಾಕ್ ಮೇಲ್

ಮೈಸೂರು: ಬೆತ್ತಲೆ ಫೋಟೋ ಕಳುಹಿಸಿ ಅಮಾಯಕ ಯುವಕರನ್ನು ಬಲೆಗೆ ಬೀಳಿಸಿ ಹಣ ಪೀಕುತಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ಮಹಿಳೆ ಮೈಸೂರು ವಿಜಯನಗರದ ಎರಡನೇ ಹಂತದ ವಾಟರ್ Read more…

ಅಧಿಕಾರಿಗಳಿಗೆ ಮಚ್ಚು ತೋರಿಸಿ ಬೆದರಿಕೆ ಹಾಕಿದ್ದ ಕಾಂಗ್ರೆಸ್ ಮುಖಂಡ, ಪತ್ನಿ ಅರೆಸ್ಟ್

ಮೈಸೂರು: ನೋಟಿಸ್ ನೀಡಲು ಬಂದಿದ್ದ ಅಧಿಕಾರಿಗೆ ಮಚ್ಚು ತೋರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗೆ ಮಚ್ಚು ತೋರಿಸಿದ ದಂಪತಿಯನ್ನು ಬಂಧಿಸಲಾಗಿದೆ ಎಂದು ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹೇಳಿಕೆ Read more…

ಹಸು ಮೇಯಿಸಲು ಹೋದಾಗಲೇ ನಡೆದಿದೆ ಆಘಾತಕಾರಿ ಘಟನೆ: ರೈತನ ಮೇಲೆ ಎರಗಿದ ಹುಲಿ

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಬಳ್ಳೂರುಹುಂಡಿ ಗ್ರಾಮದಲ್ಲಿ ರೈತರೊಬ್ಬರ ಮೇಲೆ  ಹುಲಿ ದಾಳಿ ಮಾಡಿದೆ. ದಾಸಯ್ಯ ಹುಲಿ ದಾಳಿಗೆ ಒಳಗಾದವರು. ಗ್ರಾಮದ ಹೊರವಲಯದಲ್ಲಿ ಅವರ ಮೇಲೆ ಹುಲಿ Read more…

BIG NEWS: ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಇಲ್ಲ: ಸಿಎಂ ಬೊಮ್ಮಾಯಿ

ಮೈಸೂರು: ಗುಜರಾತ್ ನಲ್ಲಿ ಬಿಜೆಪಿ ದಾಖಲೆಯ ಜಯ ಸಾಧಿಸಿ ಸತತ 7ನೇ ಬಾರಿಗೆ ಅಧಿಕಾರಕ್ಕೇರಿದ್ದು, ರಾಜ್ಯದಲ್ಲಿಯೂ ಮತ್ತೆ ಅಧಿಕಾರಕ್ಕೆರಲು ಭಾರಿ ಸಿದ್ಧತೆ ಮಾಡಿಕೊಂಡಿದೆ. ಬಿಜೆಪಿ ಗುಜರಾತ್ ಗೆಲುವಿನ ಹುಮ್ಮಸ್ಸಿನಲ್ಲಿದ್ದು, ಕರ್ನಾಟಕದಲ್ಲಿಯೂ Read more…

ಬಾಡಿಗೆ ಮನೆ ಪಡೆಯಲು ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರ ಕಡ್ಡಾಯ: ಮೈಸೂರು ಪೊಲೀಸರ ಸೂಚನೆ

ಮಂಗಳೂರಿನ ಆಟೋ ರಿಕ್ಷಾ ಸ್ಫೋಟದ ನಂತರ ರಾಜ್ಯದ ಭದ್ರತೆಯನ್ನು ಹೈಅಲರ್ಟ್ ಮಾಡಲು ಪೊಲೀಸರು ಮುಂದಾಗಿದ್ದು, ಮೈಸೂರು ಪೊಲೀಸರು ನಗರದಲ್ಲಿ ಬಾಡಿಗೆದಾರರಿಗೆ ಕೆಲ ಸಲಹೆ ನೀಡಿದ್ದಾರೆ. ಮೈಸೂರು ಪೊಲೀಸರು ಸಿದ್ಧಪಡಿಸಿರುವ Read more…

ಸಾವಿನಲ್ಲೂ ಜೊತೆಯಾದ ದಂಪತಿ: ಪತಿ ನಿಧನದ ಬೆನ್ನಲ್ಲೇ ಆಘಾತದಿಂದ ಇಹಲೋಕ ತ್ಯಜಿಸಿದ ಪತ್ನಿ

ಮೈಸೂರು: ಚಂದಗಾಲ ಗ್ರಾಮದಲ್ಲಿ ವೃದ್ಧ ದಂಪತಿ ಸಾವಿನಲ್ಲಿಯೂ ಒಂದಾಗಿದ್ದಾರೆ. ಮೈಸೂರು ಜಿಲ್ಲೆ ಕೆಆರ್ ನಗರ ತಾಲ್ಲೂಕಿನ ಚಂದಗಾಲ ಗ್ರಾಮದಲ್ಲಿ ಘಟನೆ ನಡೆದಿದೆ. ಚಂದಗಾಲ ಗ್ರಾಮದ ರಾಮೇಗೌಡ(75) ಮತ್ತು ಗೌರಮ್ಮ(70) Read more…

ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಡಿ. 18 ರಂದು ಸ್ಮಾರಕ ಉದ್ಘಾಟನೆ

ಬೆಂಗಳೂರು: ಮೈಸೂರಿನ ಹಾಲಾಳು ಗ್ರಾಮದಲ್ಲಿ ನಿರ್ಮಿಸಿರುವ ಸಾಹಸಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ಡಿಸೆಂಬರ್ 18ರಂದು ಉದ್ಘಾಟನೆಗೊಳ್ಳಲಿದೆ. 5 ಎಕರೆ ಪ್ರದೇಶದಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣವಾಗುತ್ತಿದೆ. ವಿಷ್ಣುವರ್ಧನ್ ಅವರ ಸಿನಿ Read more…

ಮೈಸೂರಿನಲ್ಲಿ ಪೈಶಾಚಿಕ ಕೃತ್ಯ: 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪ

ಮೈಸೂರಿನಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ. ಮೇಟಗಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಾಲಕಿ ಶಾಲಾ ವ್ಯಾನ್ ನಲ್ಲಿ ಬಂದು Read more…

ಸಿದ್ಧರಾಮಯ್ಯನವರ ಬಗ್ಗೆ ಕೇಳಬೇಡಿ; ಋಷಿ, ನದಿ ಮೂಲ ಕೇಳಬಾರದು: ಸಿ.ಟಿ. ರವಿ

ಬೆಂಗಳೂರು: ಸಿದ್ದರಾಮಯ್ಯ ಅವರ ವಿರುದ್ಧ ಮುಕುಡಪ್ಪ ಅವಹೇಳನಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಸತ್ಯ ಹೇಳಿದರೆ ಕೆಲವರಿಗೆ Read more…

ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳಿಂದ ಘೋರ ಕೃತ್ಯ: ಚಾಕುವಿನಿಂದ ಇರಿದು ಯುವಕನ ಕೊಲೆ

ಮೈಸೂರು: ಬೈಕ್ ಅಡ್ಡಗಟ್ಟಿ ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಲಾಗಿದೆ. ಮೈಸೂರಿನ ತಾಲ್ಲೂಕಿನ ಮೆಲ್ಲಹಳ್ಳಿಯಲ್ಲಿ ಘಟನೆ ನಡೆದಿದೆ. ಮನೋಜ್ ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಅದೇ ಗ್ರಾಮದ ರಘು, Read more…

ಕ್ಷುಲ್ಲಕ ಕಾರಣಕ್ಕೆ ನಡೀತು ನಡೆಯಬಾರದ ಘಟನೆ: ಯುವಕನ ಬರ್ಬರ ಹತ್ಯೆ

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ತಾಂಡ್ಯಾ ಕೈಗಾರಿಕಾ ಪ್ರದೇಶದಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ತಾಂಡ್ಯಾ ಕೈಗಾರಿಕಾ ಪ್ರದೇಶದಲ್ಲಿ Read more…

ರಾಜ್ಯಕ್ಕೆ ಗುಡ್ ನ್ಯೂಸ್: ಮೈಸೂರು, ಚಂದ್ರಾಪುರದಲ್ಲಿ CGHS ಸ್ವಾಸ್ಥ್ಯ ಕೇಂದ್ರ ಉದ್ಘಾಟನೆ

ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಮನ್ಸುಖ್ ಮಾಂಡವಿಯ ಅವರು ಬುಧವಾರ ಕೇಂದ್ರ ಸಚಿವರ ಸಮ್ಮುಖದಲ್ಲಿ ಕರ್ನಾಟಕದ ಮೈಸೂರು ಮತ್ತು ಮಹಾರಾಷ್ಟ್ರದ ಚಂದ್ರಾಪುರದಲ್ಲಿ CGHS Read more…

BREAKING NEWS: ನಾಳೆ ಮೈಸೂರಿಗೆ ಸೋನಿಯಾ ಗಾಂಧಿ, ‘ಭಾರತ್ ಜೋಡೋ ಯಾತ್ರೆ’ಯಲ್ಲಿ ಭಾಗಿ

ಮೈಸೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ ದೆಹಲಿಯಿಂದ ಹೊರಟು ಮಧ್ಯಾಹ್ನ 12.30 ಕ್ಕೆ ಮೈಸೂರಿಗೆ ಆಗಮಿಸಲಿದ್ದಾರೆ. ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಸೋನಿಯಾ Read more…

ರಾಹುಲ್ ಹೋದಲ್ಲೆಲ್ಲಾ ಕಾಂಗ್ರೆಸ್ ಗೆ ಸೋಲು: ‘ಭಾರತ್ ಜೋಡೋ ಯಾತ್ರೆ’ ಬಗ್ಗೆ ಈಶ್ವರಪ್ಪ ವ್ಯಂಗ್ಯ

ಮೈಸೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕೈಗೊಂಡಿರುವ ‘ಭಾರತ್ ಜೋಡೋ ಯಾತ್ರೆ’ ಬಗ್ಗೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದ್ದು, ಅದು ಭಾರತ್ ಜೋಡೋ ಯಾತ್ರೆಯಲ್ಲ, ಕಾಂಗ್ರೆಸ್ Read more…

ಕೆಲಸ ಮುಗಿಸಿ ಜಮೀನಿನಿಂದ ಮನೆಗೆ ಬರುವಾಗಲೇ ದುರಂತ: ಅಪಘಾತದಲ್ಲಿ ತಂದೆ, ಮಗ ಸಾವು

ಮೈಸೂರು: ಕ್ಯಾಂಟರ್ ವಾಹನ, ಟಿವಿಎಸ್ ಎಕ್ಸೆಲ್ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಸಮೀಪ ನಡೆದಿದೆ. ಟಿವಿಎಸ್ ಎಕ್ಸೆಲ್ ನಲ್ಲಿದ್ದ ತಂದೆ, ಮಗ Read more…

ಪ್ರೀತಿಸಿ ಮದುವೆಯಾಗಿ ಕೈಕೊಟ್ಟ ಪತಿ; ಕಂಗಾಲಾದ ಪತ್ನಿಯಿಂದ ಗಂಡನ ಮನೆಯವರ ವಿರುದ್ಧ ದೂರು

ಮೈಸೂರು: ಮೈಸೂರು ಜಿಲ್ಲೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರೀತಿಸಿ ಮದುವೆಯಾದ ಒಂದು ವರ್ಷಕ್ಕೆ ಯುವಕ ಪತ್ನಿಗೆ ಕೈಕೊಟ್ಟಿದ್ದಾನೆ. ನೊಂದ ಪತ್ನಿ ಗಂಡ ಸೇರಿದಂತೆ ಆತನ ಮನೆಯವರ Read more…

ದುಡುಕಿನ ನಿರ್ಧಾರ ಕೈಗೊಂಡ ದಂಪತಿ: ಬಾವಿಗೆ ಹಾರಿ ಆತ್ಮಹತ್ಯೆ

ಮೈಸೂರು: ಕೃಷ್ಣರಾಜನಗರ ತಾಲೂಕಿನ ಸಂಬರವಳ್ಳಿ ಸಮೀಪ ತೋಟವೊಂದರಲ್ಲಿ ಬಾವಿಗೆ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಟ್ಟಪ್ಪ(50), ಅವರ ಪತ್ನಿ ರುಕ್ಮಿಣಿ(40) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. 20 ವರ್ಷದಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...