alex Certify Mysuru | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಆಷಾಢ ಶುಕ್ರವಾರ ಚಾಮುಂಡಿಬೆಟ್ಟಕ್ಕೆ ತೆರಳುವ ಭಕ್ತರಿಗೆ ಮುಖ್ಯ ಮಾಹಿತಿ

ಮೈಸೂರು: ಆಷಾಢ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ತೆರಳುವ ಭಕ್ತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶ ನಿರ್ಬಂಧಿಸಿದ್ದು, ಬಸ್ ಗಳಲ್ಲಿ ಬೆಟ್ಟಕ್ಕೆ ಹೋಗಿ ಬರಲು Read more…

ಸ್ವಂತ ಸೂರು ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ: 6 ಸಾವಿರ ನಿವೇಶನ ಹಂಚಿಕೆ

ಬೆಂಗಳೂರು: ಕರ್ನಾಟಕ ಗೃಹ ಮಂಡಳಿ ವತಿಯಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಅಭಿವೃದ್ಧಿಪಡಿಸಲಾದ ಬಡಾವಣೆಗಳಲ್ಲಿ 6 ಸಾವಿರ ನಿವೇಶನ ಮತ್ತು ಮನೆಗಳನ್ನು ಒಂದು ತಿಂಗಳೊಳಗೆ ಹಂಚಿಕೆ ಮಾಡಲಾಗುವುದು ಎಂದು ವಸತಿ Read more…

SHOCKING: ನಿವೃತ್ತಿ ದಿನವೇ ನೌಕರನ ಬರ್ಬರ ಹತ್ಯೆ

ಮೈಸೂರು: ಮೈಸೂರಿನಲ್ಲಿ ವಿವಿ ನೌಕರನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ನಿವೃತ್ತಿಯ ದಿನವೇ ಕನಕಗಿರಿ ನಿವಾಸಿ ಕೃಷ್ಣೇಗೌಡ(60) ಅವರನ್ನು ಹತ್ಯೆ ಮಾಡಲಾಗಿದೆ. ವಿದ್ಯಾರಣ್ಯಪುರಂನ ಭೂತಾಳೆ ಮೈದಾನದಲ್ಲಿ ಘಟನೆ ನಡೆದಿದೆ. Read more…

ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ, ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳೊಂದಿಗೆ ನೇಣುಹಾಕಿಕೊಂಡು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮೇಗೌಡನಪುರ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ರಾಮೇಗೌಡನಪುರ ಗ್ರಾಮದಲ್ಲಿ ತಾಯಿ ಇಬ್ಬರು ಮಕ್ಕಳೊಂದಿಗೆ Read more…

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಇಬ್ಬರ ದುರ್ಮರಣ

ಮೈಸೂರು: ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ತ್ರಿಚಕ್ರ ಬೈಕ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಸರಗೂರು ತಾಲೂಕಿನ ಶಾಂತಿನಿವಾಸ ಗ್ರಾಮದ ಬಳಿ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಸರಗೂರು ತಾಲೂಕಿನ Read more…

SHOCKING: ರಸ್ತೆಯಲ್ಲೇ ಸ್ಕೂಟರ್ ಗೆ ಬೆಂಕಿ, ಸವಾರ ಸಾವು

ಮೈಸೂರು: ರಸ್ತೆಯಲ್ಲೇ ಸ್ಕೂಟರ್ ಗೆ ಬೆಂಕಿ ತಗುಲಿ ಸವಾರ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶ್ರೀರಂಗಪಟ್ಟಣ ತಾಲೂಕಿನ ದರಸಗುಪ್ಪೆ ಸಮೀಪ ನಡೆದಿದೆ. ಮೈಸೂರು ಸಿದ್ಧಾರ್ಥ ನಗರದ ಶಿವರಾಮು Read more…

ಮಂಡಿ ನೋವಿನ ನಡುವೆಯೂ ಸಿಎಂ ಬಸವರಾಜ ಬೊಮ್ಮಾಯಿ ಯೋಗ

ಮೈಸೂರು: ಮೈಸೂರಿನ ಅರಮನೆ ಮೈದಾನದಲ್ಲಿ ನಡೆದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿ ನೋವಿನಲ್ಲಿಯೂ ಯೋಗ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು Read more…

BREAKING: ಮೈಸೂರಿನಲ್ಲಿ ಸಾವಿರಾರು ಜನರೊಂದಿಗೆ ಮೋದಿ ಯೋಗಾಭ್ಯಾಸ

ಮೈಸೂರು: ಮಾನವೀಯತೆಗಾಗಿ ಯೋಗ ಈ ವರ್ಷದ ಘೋಷವಾಕ್ಯವಾಗಿದೆ. ಇಂದು ಯೋಗ ಜಾಗತಿಕವಾಗಿ ತನ್ನದೇ ಆದ ಮಹತ್ವದ ಸ್ಥಾನ ಪಡೆದುಕೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮೈಸೂರಿನ ಅರಮನೆ ಮೈದಾನದಲ್ಲಿ Read more…

ಎಲ್ಲೆಡೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಸಂಭ್ರಮ

ಬೆಂಗಳೂರು: ಇಂದು 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಎಲ್ಲೆಡೆ ಆಚರಿಸಲಾಗುತ್ತಿದೆ. ಎರಡು ವರ್ಷದ ನಂತರ ಜಾಗತಿಕವಾಗಿ ಬಹಿರಂಗ ಯೋಗ ದಿನಾಚರಣೆ ನಡೆಸಲಾಗುತ್ತಿದೆ. ಮೈಸೂರು ಅರಮನೆ ಮುಂದೆ ದೇಶದ ಪ್ರಧಾನ Read more…

ಶಾಸಕ ರಾಮದಾಸ್ ಬೆನ್ನಿಗೆ ಗುದ್ದಿದ ಪ್ರಧಾನಿ ಮೋದಿ, ಇದರ ಹಿಂದಿದೆ ಆತ್ಮೀಯತೆ

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿ ವೇದಿಕೆ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕುಳಿತಿದ್ದ ಪ್ರಧಾನಿ ಮೋದಿ Read more…

ಕರ್ನಾಟಕದ ಜನ ಬೇರೆ ರಾಜ್ಯಕ್ಕೆ ಹೋದ್ರೂ ಪಡಿತರ ಸಿಗುತ್ತೆ: ಮೋದಿ

ಮೈಸೂರು: ಮೈಸೂರು ಹಾಗೂ ಕರ್ನಾಟಕ ರಾಜ್ಯದ ಸಮಸ್ತ ನಾಗರಿಕ ಬಂಧುಗಳಿಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲಿಯೇ ಭಾಷಣ ಆರಂಭಿಸಿದ ಮೋದಿ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ, ಫಲಾನುಭವಿಗಳೊಂದಿಗೆ Read more…

ಇಂದಿನಿಂದ 2 ದಿನ ರಾಜ್ಯದಲ್ಲಿ ಮೋದಿ, 20 ಗಂಟೆಯಲ್ಲಿ 10 ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗಿ

 ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಒಂದೂವರೆ ವರ್ಷದ ನಂತರ ಎರಡು ದಿನಗಳ ಭೇಟಿಗಾಗಿ ರಾಜ್ಯಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ Read more…

BIG SHOCKING: ಬೆಂಕಿ ಹಚ್ಚಿಕೊಂಡು ಮಗು ಸಮೇತ ತಾಯಿ ಆತ್ಮಹತ್ಯೆ

ಮೈಸೂರು: ಬೆಂಕಿ ಹಚ್ಚಿಕೊಂಡು ಮಗು ಸಮೇತ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದಾಸನೂರು ಗ್ರಾಮದಲ್ಲಿ ನಡೆದಿದೆ. 8 ತಿಂಗಳ ಮಗುವಿಗೆ ಪಂಚಾಯಿತಿ ತಾಯಿ Read more…

ಹೊಸ ದಾಖಲೆ ಬರೆಯಲು ಮೈಸೂರು ಸಜ್ಜು: ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಭಾಗಿ

ಬೆಂಗಳೂರು: ಜೂನ್ 21 ರಂದು ಹೊಸ ದಾಖಲೆ ಬರೆಯಲು ಮೈಸೂರು ಸಜ್ಜಾಗಿದೆ. ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ. ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ Read more…

BIG NEWS: ಶೈಕ್ಷಣಿಕ ವರ್ಷಾರಂಭ ಜೊತೆಗೆ ಎಡೆಬಿಡದ ಮಳೆಯಿಂದ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ

ಕರ್ನಾಟಕದಲ್ಲಿ ಶೈಕ್ಷಣಿಕ ವರ್ಷ ಈ ಸಲ ಬೇಗನೆ ಶುರುವಾಗಿದೆ. ಇದೇ ವೇಳೆ ಮಳೆಯ ಆಗಮನವೂ ಆಗಿದ್ದು, ರಾಜ್ಯದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಭಾರಿ ಹೊಡೆತ ನೀಡಿದೆ. ‌ ಇತ್ತೀಚೆಗಷ್ಟೇ ದಾಂಡೇಲಿ Read more…

ಜಾಲತಾಣದಲ್ಲಿ ಗಾಳ ಹಾಕಿ ದೈಹಿಕ ಸಂಬಂಧ ಬೆಳೆಸಿ ಹಣ ಕೀಳುತ್ತಿದ್ದ ವಿಕೃತಕಾಮಿ ಅರೆಸ್ಟ್

ಮೈಸೂರು: ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರಿಗೆ ಗಾಳ ಹಾಕಿ ಲೈಂಗಿಕವಾಗಿ ಬಳಸಿಕೊಂಡು ಹಣ ದೋಚುತ್ತಿದ್ದ ವಿಕೃತಕಾಮಿಯನ್ನು ಮೈಸೂರಿನ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಬಸವಟ್ಟಿಗೆ Read more…

BIG BREAKING: ಮೈಸೂರಿಗೆ ಪ್ರಧಾನಿ ಮೋದಿ, ಜೂ. 21 ರಂದು ಯೋಗ ದಿನಾಚರಣೆಯಲ್ಲಿ ಭಾಗಿ

ಮೈಸೂರು: ಜೂನ್ 21 ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ. ಮೈಸೂರು ಸಂಸದ ಪ್ರತಾಪಸಿಂಹ ಈ Read more…

BREAKING: ಕಮಿಷನ್ ವಿಚಾರಕ್ಕೆ ಎಪಿಎಂಸಿ ಏಜೆಂಟ್ ಬರ್ಬರ ಹತ್ಯೆ

ಮೈಸೂರು: ಮೈಸೂರಿನಲ್ಲಿ ಕಮಿಷನ್ ವಿಚಾರಕ್ಕೆ ಎಪಿಎಂಸಿ ಏಜೆಂಟ್ ಹತ್ಯೆ ಮಾಡಲಾಗಿದೆ. ಬಂಡಿಪಾಳ್ಯ ಎಪಿಎಂಸಿ ಮಾರ್ಕೆಟ್ ನಲ್ಲಿ ರವಿ ಎಂಬುವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ Read more…

ಕಣ್ಣಾಮುಚ್ಚಾಲೆ ಆಡುವಾಗಲೇ ಕಾದಿತ್ತು ದುರ್ವಿದಿ, ಬಾಲಕಿಯರು ಸಾವು

ಮೈಸೂರು: ಕಣ್ಣಾಮುಚ್ಚಾಲೆ ಆಡುವಾಗ ಇಬ್ಬರು ಬಾಲಕಿಯರು ಸಾವನ್ನಪ್ಪಿದ್ದಾರೆ. ಐಸ್ ಕ್ರೀಂ ಬಾಕ್ಸ್ ನಲ್ಲಿ ಬಾಲಕಿಯರು ಕುಳಿತುಕೊಂಡಿದ್ದು, ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಬಾಕ್ಸ್ ಓಪನ್ ಆಗದ ಕಾರಣ ಬಾಲಕಿಯರು ಉಸಿರುಗಟ್ಟಿ ಸಾವನ್ನಪ್ಪಿದ Read more…

ಶಕ್ತಿಧಾಮಕ್ಕೆ 5 ಕೋಟಿ ರೂ.: ಸಿಎಂ ಘೋಷಣೆ: ಬೊಮ್ಮಾಯಿ ಹಾಡಿ ಹೊಗಳಿದ ಶಿವಣ್ಣ

ಮೈಸೂರು: ಶಕ್ತಿಧಾಮ ವಿದ್ಯಾಶಾಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಮೈಸೂರಿನ ನಂಜನಗೂಡು ರಸ್ತೆಯಲ್ಲಿರುವ ಶಕ್ತಿಧಾಮದಲ್ಲಿ ವಿದ್ಯಾಶಾಲೆಗಳು ಶಂಕುಸ್ಥಾಪನೆ ನೆರವೇರಿಸಿದ್ದು, ಕಾರ್ಯಕ್ರಮದಲ್ಲಿ ಸಿಎಂ ಅವರನ್ನು ಶಿವಣ್ಣ ಹಾಡಿಹೊಗಳಿದ್ದಾರೆ. ಮುಖ್ಯಮಂತ್ರಿ Read more…

ಊರ ಜಾತ್ರೆಯಲ್ಲಿ ಭರ್ಜರಿ ಸ್ಟೆಪ್ ಹಾಕಿದ ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ನಡೆದ ಊರ ಜಾತ್ರೆಯಲ್ಲಿ ಪಾಲ್ಗೊಂಡು ಜನರೊಂದಿಗೆ ಕುಣಿದಿದ್ದಾರೆ. ಸಿದ್ಧರಾಮೇಶ್ವರ, ಚಿಕ್ಕತಾಯಮ್ಮ ಜಾತ್ರೆ ನಡೆದಿದ್ದು, ಜಾತ್ರಾ ಮಹೋತ್ಸವದಲ್ಲಿ ಸ್ನೇಹಿತರು Read more…

SHOCKING: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಹೃದಯ ವಿದ್ರಾವಕ ಘಟನೆ, ವ್ಯಕ್ತಿ ಸಜೀವ ದಹನ

ಮೈಸೂರು: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ವ್ಯಕ್ತಿ ಸಜೀವ ದಹನವಾದ ಹೃದಯ ವಿದ್ರಾವಕ ಘಟನೆ ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ಸೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮಶೇಖರಪ್ಪ(53) ಮೃತಪಟ್ಟವರು Read more…

BIG NEWS: ಸಂಸದೆ ಸುಮಲತಾ ಅಂಬರೀಶ್ –ಜೆಡಿಎಸ್ ಕಾರ್ಯಕರ್ತರ ಜಟಾಪಟಿ

ಮೈಸೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮತ್ತು ಜೆಡಿಎಸ್ ಕಾರ್ಯಕರ್ತರ ಜಟಾಪಟಿ ಮುಂದುವರೆದಿದೆ. ಮುಂಜನಹಳ್ಳಿಯಲ್ಲಿ ಸುಮಲತಾ ಅವರೊಂದಿಗೆ ಕಾರ್ಯಕರ್ತರು ವಾಗ್ವಾದ ನಡೆಸಿದ್ದಾರೆ. ಮೈಸೂರು ಜಿಲ್ಲೆ ಕೆಆರ್ ನಗರ ತಾಲ್ಲೂಕಿನ Read more…

ಹಾಸ್ಟೆಲ್ ನಲ್ಲೇ ವಿದ್ಯಾರ್ಥಿ ಅನುಮಾನಾಸ್ಪದ ಸಾವು, ಕೊಲೆ ಆರೋಪ

ಮೈಸೂರು: ಮೈಸೂರಿನ ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. 18 ವರ್ಷದ ಅಕ್ಷಯ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸರಸ್ವತಿಪುರಂ ಬಿಸಿಎಂ ಹಾಸ್ಟೆಲ್ ನಲ್ಲಿ ಘಟನೆ ನಡೆದಿದೆ. Read more…

SHOCKING: ವಾಹನದಿಂದ ಡಿಕ್ಕಿ ಹೊಡೆಸಿ ತಾಯಿಯನ್ನೇ ಕೊಂದ ಪುತ್ರ

ಮೈಸೂರು: ಸಾಲ ಪಾವತಿಸುವಂತೆ ಹೇಳಿದ್ದಕ್ಕೆ ತೂಫಾನ್ ವಾಹನದಿಂದ ಡಿಕ್ಕಿ ಹೊಡೆಸಿ ಮಗನೇ ತಾಯಿಯನ್ನು ಕೊಂದ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರ ಸಮೀಪದ ಸೂಳೆಕೋಟೆ ಗ್ರಾಮದಲ್ಲಿ ನಡೆದಿದೆ. Read more…

ಪ್ರವಾಸಿಗರಿಗೆ ಭರ್ಜರಿ ಗುಡ್ ನ್ಯೂಸ್: ಮೈಸೂರು – ಹಂಪಿಯಲ್ಲಿ ಸಂಚರಿಸಲಿವೆ ಲಂಡನ್ ಮಾದರಿ ಡಬಲ್ ಡೆಕ್ಕರ್ ಬಸ್

ಕೊರೋನಾ ಸಾಂಕ್ರಾಮಿಕದಿಂದ ಅತಿಹೆಚ್ಚು ಹೊಡೆತ ಅನುಭವಿಸಿರುವ ಪ್ರವಾಸೋಧ್ಯಮ ಅಭಿವೃದ್ಧಿಗೆ ಸಚಿವಾಲಯ ವಿಭಿನ್ನ ಪ್ಲಾನ್ ಮಾಡಿದೆ. ಕಳೆದ ವರ್ಷವೇ ಮೈಸೂರು ರಸ್ತೆಗಳಲ್ಲಿ ಓಡಾಡುತ್ತಿರುವ ಡಬಲ್ ಡೆಕ್ಕರ್ ಬಸ್ ಈಗ ಹಂಪಿಯಲ್ಲು Read more…

ಕ್ಷುಲ್ಲಕ ಕಾರಣಕ್ಕೆ ಮಚ್ಚಿನಿಂದ ಕೊಚ್ಚಿ ಮಹಿಳೆ ಬರ್ಬರ ಹತ್ಯೆ

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಮಚ್ಚಿನಿಂದ ಕೊಚ್ಚಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮೈಸೂರಿನ ಕ್ಯಾತಮಾರನಹಳ್ಳಿ ಶಾಲೆ ಸಮೀಪ ನಡೆದಿದೆ. 30 ವರ್ಷದ ಸುನಿತಾ ಹತ್ಯೆ ಮಾಡಿ ಆರೋಪಿ Read more…

ವಿವಾಹಿತೆಯೊಂದಿಗೆ ಅಕ್ರಮ ಸಂಬಂಧ ಆರೋಪ, ಮೂವರ ಮೇಲೆ ಹಲ್ಲೆ

ಮೈಸೂರು: ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧದ ಆರೋಪದ ಮೇಲೆ ಬೈಕ್ ನಲ್ಲಿ ತೆರಳುತ್ತಿದ್ದ ಮೂವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ತಂದೆ-ಮಗ ಗಾಯಗೊಂಡಿದ್ದು, ಮಹಿಳೆ ಅದೃಷ್ಟವಶಾತ್ ಪಾರಾಗಿದ್ದಾರೆ. Read more…

ಸಂಸದ ಪ್ರತಾಪ್ ಸಿಂಹ, ಇಬ್ಬರು ಶಾಸಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಎಚ್ಚರಿಕೆ

ಬೆಂಗಳೂರು: ಗ್ಯಾಸ್ ಪೈಪ್ ಲೈನ್ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕರಾದ ಎಸ್.ಎ. ರಾಮದಾಸ್ ಹಾಗೂ ಎಲ್. ನಾಗೇಂದ್ರ ಅವರ ನಡುವೆ ಆರೋಪ-ಪ್ರತ್ಯಾರೋಪ ಕೇಳಿಬಂದಿದ್ದು, Read more…

ಅಪ್ರಾಪ್ತೆ ಮದುವೆಯಾದ ಯುವಕನಿಂದ ಘೋರ ಕೃತ್ಯ

ಮೈಸೂರು: ಬಾಲ್ಯವಿವಾಹ ವಿರೋಧಿಸಿದ್ದಕ್ಕೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಿಗೆ ಚಾಕುವಿನಿಂದ ಇರಿದ ಘಟನೆ ನಂಜನಗೂಡು ತಾಲೂಕಿನ ಮಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಪಂ ಮಾಜಿ ಅಧ್ಯಕ್ಷ ನಾಗೇಶ್ ಚಾಕು ಇರಿತಕ್ಕೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...