alex Certify Mysuru | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಡಿಗೆ ಮನೆ ಪಡೆಯಲು ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರ ಕಡ್ಡಾಯ: ಮೈಸೂರು ಪೊಲೀಸರ ಸೂಚನೆ

ಮಂಗಳೂರಿನ ಆಟೋ ರಿಕ್ಷಾ ಸ್ಫೋಟದ ನಂತರ ರಾಜ್ಯದ ಭದ್ರತೆಯನ್ನು ಹೈಅಲರ್ಟ್ ಮಾಡಲು ಪೊಲೀಸರು ಮುಂದಾಗಿದ್ದು, ಮೈಸೂರು ಪೊಲೀಸರು ನಗರದಲ್ಲಿ ಬಾಡಿಗೆದಾರರಿಗೆ ಕೆಲ ಸಲಹೆ ನೀಡಿದ್ದಾರೆ. ಮೈಸೂರು ಪೊಲೀಸರು ಸಿದ್ಧಪಡಿಸಿರುವ Read more…

ಸಾವಿನಲ್ಲೂ ಜೊತೆಯಾದ ದಂಪತಿ: ಪತಿ ನಿಧನದ ಬೆನ್ನಲ್ಲೇ ಆಘಾತದಿಂದ ಇಹಲೋಕ ತ್ಯಜಿಸಿದ ಪತ್ನಿ

ಮೈಸೂರು: ಚಂದಗಾಲ ಗ್ರಾಮದಲ್ಲಿ ವೃದ್ಧ ದಂಪತಿ ಸಾವಿನಲ್ಲಿಯೂ ಒಂದಾಗಿದ್ದಾರೆ. ಮೈಸೂರು ಜಿಲ್ಲೆ ಕೆಆರ್ ನಗರ ತಾಲ್ಲೂಕಿನ ಚಂದಗಾಲ ಗ್ರಾಮದಲ್ಲಿ ಘಟನೆ ನಡೆದಿದೆ. ಚಂದಗಾಲ ಗ್ರಾಮದ ರಾಮೇಗೌಡ(75) ಮತ್ತು ಗೌರಮ್ಮ(70) Read more…

ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಡಿ. 18 ರಂದು ಸ್ಮಾರಕ ಉದ್ಘಾಟನೆ

ಬೆಂಗಳೂರು: ಮೈಸೂರಿನ ಹಾಲಾಳು ಗ್ರಾಮದಲ್ಲಿ ನಿರ್ಮಿಸಿರುವ ಸಾಹಸಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ಡಿಸೆಂಬರ್ 18ರಂದು ಉದ್ಘಾಟನೆಗೊಳ್ಳಲಿದೆ. 5 ಎಕರೆ ಪ್ರದೇಶದಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣವಾಗುತ್ತಿದೆ. ವಿಷ್ಣುವರ್ಧನ್ ಅವರ ಸಿನಿ Read more…

ಮೈಸೂರಿನಲ್ಲಿ ಪೈಶಾಚಿಕ ಕೃತ್ಯ: 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪ

ಮೈಸೂರಿನಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ. ಮೇಟಗಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಾಲಕಿ ಶಾಲಾ ವ್ಯಾನ್ ನಲ್ಲಿ ಬಂದು Read more…

ಸಿದ್ಧರಾಮಯ್ಯನವರ ಬಗ್ಗೆ ಕೇಳಬೇಡಿ; ಋಷಿ, ನದಿ ಮೂಲ ಕೇಳಬಾರದು: ಸಿ.ಟಿ. ರವಿ

ಬೆಂಗಳೂರು: ಸಿದ್ದರಾಮಯ್ಯ ಅವರ ವಿರುದ್ಧ ಮುಕುಡಪ್ಪ ಅವಹೇಳನಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಸತ್ಯ ಹೇಳಿದರೆ ಕೆಲವರಿಗೆ Read more…

ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳಿಂದ ಘೋರ ಕೃತ್ಯ: ಚಾಕುವಿನಿಂದ ಇರಿದು ಯುವಕನ ಕೊಲೆ

ಮೈಸೂರು: ಬೈಕ್ ಅಡ್ಡಗಟ್ಟಿ ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಲಾಗಿದೆ. ಮೈಸೂರಿನ ತಾಲ್ಲೂಕಿನ ಮೆಲ್ಲಹಳ್ಳಿಯಲ್ಲಿ ಘಟನೆ ನಡೆದಿದೆ. ಮನೋಜ್ ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಅದೇ ಗ್ರಾಮದ ರಘು, Read more…

ಕ್ಷುಲ್ಲಕ ಕಾರಣಕ್ಕೆ ನಡೀತು ನಡೆಯಬಾರದ ಘಟನೆ: ಯುವಕನ ಬರ್ಬರ ಹತ್ಯೆ

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ತಾಂಡ್ಯಾ ಕೈಗಾರಿಕಾ ಪ್ರದೇಶದಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ತಾಂಡ್ಯಾ ಕೈಗಾರಿಕಾ ಪ್ರದೇಶದಲ್ಲಿ Read more…

ರಾಜ್ಯಕ್ಕೆ ಗುಡ್ ನ್ಯೂಸ್: ಮೈಸೂರು, ಚಂದ್ರಾಪುರದಲ್ಲಿ CGHS ಸ್ವಾಸ್ಥ್ಯ ಕೇಂದ್ರ ಉದ್ಘಾಟನೆ

ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಮನ್ಸುಖ್ ಮಾಂಡವಿಯ ಅವರು ಬುಧವಾರ ಕೇಂದ್ರ ಸಚಿವರ ಸಮ್ಮುಖದಲ್ಲಿ ಕರ್ನಾಟಕದ ಮೈಸೂರು ಮತ್ತು ಮಹಾರಾಷ್ಟ್ರದ ಚಂದ್ರಾಪುರದಲ್ಲಿ CGHS Read more…

BREAKING NEWS: ನಾಳೆ ಮೈಸೂರಿಗೆ ಸೋನಿಯಾ ಗಾಂಧಿ, ‘ಭಾರತ್ ಜೋಡೋ ಯಾತ್ರೆ’ಯಲ್ಲಿ ಭಾಗಿ

ಮೈಸೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ ದೆಹಲಿಯಿಂದ ಹೊರಟು ಮಧ್ಯಾಹ್ನ 12.30 ಕ್ಕೆ ಮೈಸೂರಿಗೆ ಆಗಮಿಸಲಿದ್ದಾರೆ. ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಸೋನಿಯಾ Read more…

ರಾಹುಲ್ ಹೋದಲ್ಲೆಲ್ಲಾ ಕಾಂಗ್ರೆಸ್ ಗೆ ಸೋಲು: ‘ಭಾರತ್ ಜೋಡೋ ಯಾತ್ರೆ’ ಬಗ್ಗೆ ಈಶ್ವರಪ್ಪ ವ್ಯಂಗ್ಯ

ಮೈಸೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕೈಗೊಂಡಿರುವ ‘ಭಾರತ್ ಜೋಡೋ ಯಾತ್ರೆ’ ಬಗ್ಗೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದ್ದು, ಅದು ಭಾರತ್ ಜೋಡೋ ಯಾತ್ರೆಯಲ್ಲ, ಕಾಂಗ್ರೆಸ್ Read more…

ಕೆಲಸ ಮುಗಿಸಿ ಜಮೀನಿನಿಂದ ಮನೆಗೆ ಬರುವಾಗಲೇ ದುರಂತ: ಅಪಘಾತದಲ್ಲಿ ತಂದೆ, ಮಗ ಸಾವು

ಮೈಸೂರು: ಕ್ಯಾಂಟರ್ ವಾಹನ, ಟಿವಿಎಸ್ ಎಕ್ಸೆಲ್ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಸಮೀಪ ನಡೆದಿದೆ. ಟಿವಿಎಸ್ ಎಕ್ಸೆಲ್ ನಲ್ಲಿದ್ದ ತಂದೆ, ಮಗ Read more…

ಪ್ರೀತಿಸಿ ಮದುವೆಯಾಗಿ ಕೈಕೊಟ್ಟ ಪತಿ; ಕಂಗಾಲಾದ ಪತ್ನಿಯಿಂದ ಗಂಡನ ಮನೆಯವರ ವಿರುದ್ಧ ದೂರು

ಮೈಸೂರು: ಮೈಸೂರು ಜಿಲ್ಲೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರೀತಿಸಿ ಮದುವೆಯಾದ ಒಂದು ವರ್ಷಕ್ಕೆ ಯುವಕ ಪತ್ನಿಗೆ ಕೈಕೊಟ್ಟಿದ್ದಾನೆ. ನೊಂದ ಪತ್ನಿ ಗಂಡ ಸೇರಿದಂತೆ ಆತನ ಮನೆಯವರ Read more…

ದುಡುಕಿನ ನಿರ್ಧಾರ ಕೈಗೊಂಡ ದಂಪತಿ: ಬಾವಿಗೆ ಹಾರಿ ಆತ್ಮಹತ್ಯೆ

ಮೈಸೂರು: ಕೃಷ್ಣರಾಜನಗರ ತಾಲೂಕಿನ ಸಂಬರವಳ್ಳಿ ಸಮೀಪ ತೋಟವೊಂದರಲ್ಲಿ ಬಾವಿಗೆ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಟ್ಟಪ್ಪ(50), ಅವರ ಪತ್ನಿ ರುಕ್ಮಿಣಿ(40) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. 20 ವರ್ಷದಿಂದ Read more…

ಬಹಿರ್ದೆಸೆಗೆ ತೆರಳಿದ್ದಾಗಲೇ ಆಘಾತಕಾರಿ ಘಟನೆ: ಕರಡಿ ದಾಳಿಯಿಂದ ವ್ಯಕ್ತಿ ಗಂಭೀರ

ಮೈಸೂರು: ಹುಣಸೂರು ತಾಲೂಕಿನ ಲಿಂಗಾಪುರ ಗಿರಿಜನ ಹಾಡಿಯಲ್ಲಿ ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯ ಮೇಲೆ ಕರಡಿ ದಾಳಿ ನಡೆಸಿದೆ. ಕರಡಿ ದಾಳಿಯಿಂದ ರಾಮಚಂದ್ರ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವ್ಯಕ್ತಿಯ ಕಿರುಚಾಟ Read more…

ಲಾಡ್ಜ್ ನಲ್ಲಿ ಯುವಕನೊಂದಿಗಿದ್ದ ಯುವತಿಗೆ ಅದೇನಾಯ್ತು…? ಜೊತೆಗಿದ್ದವನ ಮೇಲೆಯೇ ಅನುಮಾನ

ಮೈಸೂರು: ಹೋಟೆಲ್ ನಲ್ಲಿ ತಂಗಿದ್ದ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ದೇವರಾಜ ಪೊಲೀಸ್ ಠಾಣೆ ವ್ಯಾಪ್ತಿಯ ಹುಣಸೂರು ರಸ್ತೆಯ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದ Read more…

SHOCKING: ಪ್ರತಿಷ್ಠಿತ ಮಠದ ಸ್ವಾಮೀಜಿಯಿಂದ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಆರೋಪ

ಮೈಸೂರು: ಪ್ರತಿಷ್ಠಿತ ಮಠವೊಂದರ ಸ್ವಾಮೀಜಿಯಿಂದ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆದ ಆರೋಪ ಕೇಳಿ ಬಂದಿದ್ದು, ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಮಹಿಳಾ ಸಾಂತ್ವನ ಮತ್ತು Read more…

ಮೈಸೂರಿನಲ್ಲಿಂದು ರಾಕಿಂಗ್ ಸ್ಟಾರ್ ಹವಾ: ಸ್ವಾತಂತ್ರ್ಯದ ಅಮೃತ ಮಹೋತ್ಸವದಲ್ಲಿ ಯಶ್ ಭಾಗಿ

ಮೈಸೂರು: ಮೈಸೂರಿನಲ್ಲಿ ಇಂದು ಯುವಜನ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ನಟ ರಾಕಿಂಗ್ ಸ್ಟಾರ್ ಯಶ್ ಭಾಗಿಯಾಗಲಿದ್ದಾರೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಮಹಾರಾಜ ಕಾಲೇಜು ಮೈದಾನದಲ್ಲಿ ಬೆಳಗ್ಗೆ 11 Read more…

ಮೈಸೂರಿನಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಮನೆಗೆ ನುಗ್ಗಿ ಮಗನ ಎದುರಲ್ಲೇ ಉದ್ಯಮಿ ಹತ್ಯೆ

ಮೈಸೂರು: ಮೈಸೂರಿನಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ರಿಯಲ್ ಎಸ್ಟೇಟ್ ಉದ್ಯಮಿ, ಅಗರಬತ್ತಿ ವ್ಯಾಪಾರಿಯನ್ನು ಹತ್ಯೆ ಮಾಡಿದ್ದಾರೆ. ಮನೆಗೆ ನುಗ್ಗಿ ಮಗನ ಮುಂದೆಯೇ ವ್ಯಾಪಾರಿಯ ಹತ್ಯೆ ಮಾಡಲಾಗಿದೆ. ಮೈಸೂರಿನ ಬೃಂದಾವನ Read more…

ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಕಾರ್, ಇಬ್ಬರ ಸಾವು

ಮೈಸೂರು: ಕಬಿನಿ ಬಲದಂಡೆ ನಾಲೆಗೆ ಕಾರ್ ಬಿದ್ದು ಇಬ್ಬರು ವಕೀಲರು ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆ ಸರಗೂರು ತಾಲೂಕಿನ ಸಾಗರೆ ಗ್ರಾಮದ ಬಳಿ ಘಟನೆ ನಡೆದಿದೆ. ಹುಣಸೂರಿನ ವಕೀಲರಾದ ಶಂಕರ್ Read more…

ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ: ದೇಶದಲ್ಲೇ ಮೊದಲ ಬಾರಿಗೆ ಮಂಗಳಮುಖಿಯರಿಗೆ ಸೂರು

ಮೈಸೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ 10 ಲಕ್ಷ ಮನೆ ನಿರ್ಮಿಸುವ ಯೋಜನೆ ಕೈಗೊಳ್ಳಲಾಗಿದೆ. ಡಿಸೆಂಬರ್ ಒಳಗೆ ಮತ್ತಷ್ಟು ಮನೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ವಸತಿ Read more…

ಆಷಾಢ ಶುಕ್ರವಾರ ಚಾಮುಂಡಿಬೆಟ್ಟಕ್ಕೆ ತೆರಳುವ ಭಕ್ತರಿಗೆ ಮುಖ್ಯ ಮಾಹಿತಿ

ಮೈಸೂರು: ಆಷಾಢ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ತೆರಳುವ ಭಕ್ತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶ ನಿರ್ಬಂಧಿಸಿದ್ದು, ಬಸ್ ಗಳಲ್ಲಿ ಬೆಟ್ಟಕ್ಕೆ ಹೋಗಿ ಬರಲು Read more…

ಸ್ವಂತ ಸೂರು ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ: 6 ಸಾವಿರ ನಿವೇಶನ ಹಂಚಿಕೆ

ಬೆಂಗಳೂರು: ಕರ್ನಾಟಕ ಗೃಹ ಮಂಡಳಿ ವತಿಯಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಅಭಿವೃದ್ಧಿಪಡಿಸಲಾದ ಬಡಾವಣೆಗಳಲ್ಲಿ 6 ಸಾವಿರ ನಿವೇಶನ ಮತ್ತು ಮನೆಗಳನ್ನು ಒಂದು ತಿಂಗಳೊಳಗೆ ಹಂಚಿಕೆ ಮಾಡಲಾಗುವುದು ಎಂದು ವಸತಿ Read more…

SHOCKING: ನಿವೃತ್ತಿ ದಿನವೇ ನೌಕರನ ಬರ್ಬರ ಹತ್ಯೆ

ಮೈಸೂರು: ಮೈಸೂರಿನಲ್ಲಿ ವಿವಿ ನೌಕರನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ನಿವೃತ್ತಿಯ ದಿನವೇ ಕನಕಗಿರಿ ನಿವಾಸಿ ಕೃಷ್ಣೇಗೌಡ(60) ಅವರನ್ನು ಹತ್ಯೆ ಮಾಡಲಾಗಿದೆ. ವಿದ್ಯಾರಣ್ಯಪುರಂನ ಭೂತಾಳೆ ಮೈದಾನದಲ್ಲಿ ಘಟನೆ ನಡೆದಿದೆ. Read more…

ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ, ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳೊಂದಿಗೆ ನೇಣುಹಾಕಿಕೊಂಡು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮೇಗೌಡನಪುರ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ರಾಮೇಗೌಡನಪುರ ಗ್ರಾಮದಲ್ಲಿ ತಾಯಿ ಇಬ್ಬರು ಮಕ್ಕಳೊಂದಿಗೆ Read more…

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಇಬ್ಬರ ದುರ್ಮರಣ

ಮೈಸೂರು: ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ತ್ರಿಚಕ್ರ ಬೈಕ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಸರಗೂರು ತಾಲೂಕಿನ ಶಾಂತಿನಿವಾಸ ಗ್ರಾಮದ ಬಳಿ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಸರಗೂರು ತಾಲೂಕಿನ Read more…

SHOCKING: ರಸ್ತೆಯಲ್ಲೇ ಸ್ಕೂಟರ್ ಗೆ ಬೆಂಕಿ, ಸವಾರ ಸಾವು

ಮೈಸೂರು: ರಸ್ತೆಯಲ್ಲೇ ಸ್ಕೂಟರ್ ಗೆ ಬೆಂಕಿ ತಗುಲಿ ಸವಾರ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶ್ರೀರಂಗಪಟ್ಟಣ ತಾಲೂಕಿನ ದರಸಗುಪ್ಪೆ ಸಮೀಪ ನಡೆದಿದೆ. ಮೈಸೂರು ಸಿದ್ಧಾರ್ಥ ನಗರದ ಶಿವರಾಮು Read more…

ಮಂಡಿ ನೋವಿನ ನಡುವೆಯೂ ಸಿಎಂ ಬಸವರಾಜ ಬೊಮ್ಮಾಯಿ ಯೋಗ

ಮೈಸೂರು: ಮೈಸೂರಿನ ಅರಮನೆ ಮೈದಾನದಲ್ಲಿ ನಡೆದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿ ನೋವಿನಲ್ಲಿಯೂ ಯೋಗ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು Read more…

BREAKING: ಮೈಸೂರಿನಲ್ಲಿ ಸಾವಿರಾರು ಜನರೊಂದಿಗೆ ಮೋದಿ ಯೋಗಾಭ್ಯಾಸ

ಮೈಸೂರು: ಮಾನವೀಯತೆಗಾಗಿ ಯೋಗ ಈ ವರ್ಷದ ಘೋಷವಾಕ್ಯವಾಗಿದೆ. ಇಂದು ಯೋಗ ಜಾಗತಿಕವಾಗಿ ತನ್ನದೇ ಆದ ಮಹತ್ವದ ಸ್ಥಾನ ಪಡೆದುಕೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮೈಸೂರಿನ ಅರಮನೆ ಮೈದಾನದಲ್ಲಿ Read more…

ಎಲ್ಲೆಡೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಸಂಭ್ರಮ

ಬೆಂಗಳೂರು: ಇಂದು 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಎಲ್ಲೆಡೆ ಆಚರಿಸಲಾಗುತ್ತಿದೆ. ಎರಡು ವರ್ಷದ ನಂತರ ಜಾಗತಿಕವಾಗಿ ಬಹಿರಂಗ ಯೋಗ ದಿನಾಚರಣೆ ನಡೆಸಲಾಗುತ್ತಿದೆ. ಮೈಸೂರು ಅರಮನೆ ಮುಂದೆ ದೇಶದ ಪ್ರಧಾನ Read more…

ಶಾಸಕ ರಾಮದಾಸ್ ಬೆನ್ನಿಗೆ ಗುದ್ದಿದ ಪ್ರಧಾನಿ ಮೋದಿ, ಇದರ ಹಿಂದಿದೆ ಆತ್ಮೀಯತೆ

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿ ವೇದಿಕೆ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕುಳಿತಿದ್ದ ಪ್ರಧಾನಿ ಮೋದಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...