alex Certify Mysuru | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಸ್ಟೆಲ್ ನಲ್ಲೇ ವಿದ್ಯಾರ್ಥಿ ಅನುಮಾನಾಸ್ಪದ ಸಾವು, ಕೊಲೆ ಆರೋಪ

ಮೈಸೂರು: ಮೈಸೂರಿನ ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. 18 ವರ್ಷದ ಅಕ್ಷಯ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸರಸ್ವತಿಪುರಂ ಬಿಸಿಎಂ ಹಾಸ್ಟೆಲ್ ನಲ್ಲಿ ಘಟನೆ ನಡೆದಿದೆ. Read more…

SHOCKING: ವಾಹನದಿಂದ ಡಿಕ್ಕಿ ಹೊಡೆಸಿ ತಾಯಿಯನ್ನೇ ಕೊಂದ ಪುತ್ರ

ಮೈಸೂರು: ಸಾಲ ಪಾವತಿಸುವಂತೆ ಹೇಳಿದ್ದಕ್ಕೆ ತೂಫಾನ್ ವಾಹನದಿಂದ ಡಿಕ್ಕಿ ಹೊಡೆಸಿ ಮಗನೇ ತಾಯಿಯನ್ನು ಕೊಂದ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರ ಸಮೀಪದ ಸೂಳೆಕೋಟೆ ಗ್ರಾಮದಲ್ಲಿ ನಡೆದಿದೆ. Read more…

ಪ್ರವಾಸಿಗರಿಗೆ ಭರ್ಜರಿ ಗುಡ್ ನ್ಯೂಸ್: ಮೈಸೂರು – ಹಂಪಿಯಲ್ಲಿ ಸಂಚರಿಸಲಿವೆ ಲಂಡನ್ ಮಾದರಿ ಡಬಲ್ ಡೆಕ್ಕರ್ ಬಸ್

ಕೊರೋನಾ ಸಾಂಕ್ರಾಮಿಕದಿಂದ ಅತಿಹೆಚ್ಚು ಹೊಡೆತ ಅನುಭವಿಸಿರುವ ಪ್ರವಾಸೋಧ್ಯಮ ಅಭಿವೃದ್ಧಿಗೆ ಸಚಿವಾಲಯ ವಿಭಿನ್ನ ಪ್ಲಾನ್ ಮಾಡಿದೆ. ಕಳೆದ ವರ್ಷವೇ ಮೈಸೂರು ರಸ್ತೆಗಳಲ್ಲಿ ಓಡಾಡುತ್ತಿರುವ ಡಬಲ್ ಡೆಕ್ಕರ್ ಬಸ್ ಈಗ ಹಂಪಿಯಲ್ಲು Read more…

ಕ್ಷುಲ್ಲಕ ಕಾರಣಕ್ಕೆ ಮಚ್ಚಿನಿಂದ ಕೊಚ್ಚಿ ಮಹಿಳೆ ಬರ್ಬರ ಹತ್ಯೆ

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಮಚ್ಚಿನಿಂದ ಕೊಚ್ಚಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮೈಸೂರಿನ ಕ್ಯಾತಮಾರನಹಳ್ಳಿ ಶಾಲೆ ಸಮೀಪ ನಡೆದಿದೆ. 30 ವರ್ಷದ ಸುನಿತಾ ಹತ್ಯೆ ಮಾಡಿ ಆರೋಪಿ Read more…

ವಿವಾಹಿತೆಯೊಂದಿಗೆ ಅಕ್ರಮ ಸಂಬಂಧ ಆರೋಪ, ಮೂವರ ಮೇಲೆ ಹಲ್ಲೆ

ಮೈಸೂರು: ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧದ ಆರೋಪದ ಮೇಲೆ ಬೈಕ್ ನಲ್ಲಿ ತೆರಳುತ್ತಿದ್ದ ಮೂವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ತಂದೆ-ಮಗ ಗಾಯಗೊಂಡಿದ್ದು, ಮಹಿಳೆ ಅದೃಷ್ಟವಶಾತ್ ಪಾರಾಗಿದ್ದಾರೆ. Read more…

ಸಂಸದ ಪ್ರತಾಪ್ ಸಿಂಹ, ಇಬ್ಬರು ಶಾಸಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಎಚ್ಚರಿಕೆ

ಬೆಂಗಳೂರು: ಗ್ಯಾಸ್ ಪೈಪ್ ಲೈನ್ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕರಾದ ಎಸ್.ಎ. ರಾಮದಾಸ್ ಹಾಗೂ ಎಲ್. ನಾಗೇಂದ್ರ ಅವರ ನಡುವೆ ಆರೋಪ-ಪ್ರತ್ಯಾರೋಪ ಕೇಳಿಬಂದಿದ್ದು, Read more…

ಅಪ್ರಾಪ್ತೆ ಮದುವೆಯಾದ ಯುವಕನಿಂದ ಘೋರ ಕೃತ್ಯ

ಮೈಸೂರು: ಬಾಲ್ಯವಿವಾಹ ವಿರೋಧಿಸಿದ್ದಕ್ಕೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಿಗೆ ಚಾಕುವಿನಿಂದ ಇರಿದ ಘಟನೆ ನಂಜನಗೂಡು ತಾಲೂಕಿನ ಮಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಪಂ ಮಾಜಿ ಅಧ್ಯಕ್ಷ ನಾಗೇಶ್ ಚಾಕು ಇರಿತಕ್ಕೆ Read more…

ಸಂಬಂಧಿಕರಿಂದಲೇ ಮಹಿಳೆಯ ಕತ್ತು ಕೊಯ್ದು ಬರ್ಬರ ಹತ್ಯೆ

ಮೈಸೂರು: ಆಸ್ತಿ ವಿಚಾರಕ್ಕೆ ಸಂಬಂಧಿಕರ ನಡುವೆ ಗಲಾಟೆಯಾಗಿದ್ದು ಮಹಿಳೆಯೊಬ್ಬರನ್ನು ಕೊಲೆ ಮಾಡಿದ ಘಟನೆ ಮೈಸೂರಿನ ಹಿನಕಲ್ ಗ್ರಾಮದ ನಾಯಕರ ಬೀದಿಯಲ್ಲಿ ನಡೆದಿದೆ. 50 ವರ್ಷದ ಸಾಕಮ್ಮ ಕೊಲೆಯಾದವರು ಎಂದು Read more…

BREAKING NEWS: 1 ರಿಂದ 9ನೇ ತರಗತಿ ಶಾಲೆಗಳಿಗೆ ರಜೆ; ಮೈಸೂರು ಡಿಸಿ ಆದೇಶ

ಮೈಸೂರು ನಗರ ಮತ್ತು ತಾಲೂಕಿನಾದ್ಯಂತ ಶಾಲೆಗಳು ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಒಂದರಿಂದ 9 ರವರೆಗೆ ಶಾಲೆಗಳನ್ನು ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ. ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ Read more…

ರಾಜ್ಯಕ್ಕೆ ಗುಡ್ ನ್ಯೂಸ್: ಮೈಸೂರು-ಬೆಂಗಳೂರು -ಚೆನ್ನೈ ಬುಲೆಟ್ ಟ್ರೈನ್ ಯೋಜನೆಗೆ ವೇಗ

ಮೈಸೂರು: ಮೈಸೂರು- ಬೆಂಗಳೂರು-ಚೆನ್ನೈ ಹೈಸ್ಪೀಡ್ ಬುಲೆಟ್ ರೈಲು ಯೋಜನೆ ಮತ್ತಷ್ಟು ವೇಗ ಪಡೆದುಕೊಂಡಿದೆ. ಯೋಜನೆಗೆ ಪೂರಕವಾದ ಸರ್ವೇ ಕೈಗೊಳ್ಳಲು ಆದೇಶಿಸಲಾಗಿದೆ. ಯೋಜನೆಯನ್ನು ಪರಿಷ್ಕರಿಸಲಾಗಿದ್ದು, ಯೋಜನಾ ವರದಿ ಪೂರ್ಣಗೊಳಿಸಿ ವರದಿ Read more…

BIG NEWS: ಶೇ. 100 ರಷ್ಟು ಲಸಿಕೆ ನೀಡಿಕೆಯೊಂದಿಗೆ ಮೈಸೂರು ನಗರದಲ್ಲಿ ಅಭಿಯಾನ ಯಶಸ್ವಿ

ಮೈಸೂರು ನಗರದಲ್ಲಿ ಕೋವಿಡ್ ಲಸಿಕೆ ಅಭಿಯಾನ ಯಶಸ್ವಿಯಾಗಿದೆ. ಮೈಸೂರು ಶೇಕಡ 100 ರಷ್ಟು ಮೊದಲ ಡೋಸ್ ನೀಡಲಾಗಿದೆ. ಮೈಸೂರು ನಗರದಲ್ಲಿ 8,72,770 ಜನರಿಗೆ ಮೊದಲ ಡೋಸ್ ನೀಡಲಾಗಿದೆ. ಮೈಸೂರು Read more…

ತನಗಿಂತ ಕಿರಿಯನೊಂದಿಗೆ ದೈಹಿಕ ಸಂಬಂಧ ಬೆಳೆಸಿ ಮದುವೆಗೆ ಹಠ ಹಿಡಿದ ಆಂಟಿ

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಗ್ರಾಮವೊಂದರ ಮಹಿಳೆ ಅಪ್ರಾಪ್ತನೊಂದಿಗೆ ದೈಹಿಕ ಸಂಬಂಧ ಬೆಳೆಸಿ ಆತನನ್ನು ಮದುವೆಯಾಗಲು ಹಠ ಹಿಡಿದ ಘಟನೆ ನಡೆದಿದ್ದು, ಬಾಲಕನ ಪೋಷಕರು ನಂಜನಗೂಡು ಗ್ರಾಮಾಂತರ Read more…

ಪ್ರೀತಿಸಿ ಮದುವೆಯಾದ ಪುತ್ರಿ, ಕೆಂಡಾಮಂಡಲನಾಗಿ ಎಲ್ಲರೆದುರಲ್ಲೇ ಜುಟ್ಟು ಹಿಡಿದು ಎಳೆದೊಯ್ದ ತಂದೆ

ಮೈಸೂರು: ಪ್ರೀತಿಸಿ ಮದುವೆಯಾಗಿದ್ದ ಮಗಳ ವಿರುದ್ಧ ತಂದೆ ಕೆಂಡಾಮಂಡಲವಾದ ಘಟನೆ ನಡೆದಿದೆ. ಪ್ರೀತಿಸಿ ಮದುವೆಯಾಗಿದ್ದ ಮಗಳ ಜುಟ್ಟು ಹಿಡಿದು ತಂದೆ ಎಳೆದುಕೊಂಡು ಹೋಗಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ಉಪನೋಂದಣಾಧಿಕಾರಿ Read more…

SHOCKING: ಶೌಚಗುಂಡಿ ಸ್ವಚ್ಛಗೊಳಿಸುವಾಗಲೇ ಉಸಿರುಗಟ್ಟಿ ಪೌರಕಾರ್ಮಿಕ ಸಾವು

ಮೈಸೂರು: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಶೌಚಗುಂಡಿ ಸ್ವಚ್ಛಗೊಳಿಸಲು ಕೆಳಗಿಳಿದ ಪೌರಕಾರ್ಮಿಕ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. 27 ವರ್ಷದ ಮಧು ಮೃತಪಟ್ಟವರು ಎಂದು ಹೇಳಲಾಗಿದೆ. ಇಬ್ಬರು ಕಾರ್ಮಿಕರು ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ Read more…

ಸ್ನಾನದ ವೇಳೆ ಮೈಮೇಲೆ ಬಿಸಿ ನೀರು ಹಾಕಿಕೊಂಡಿದ್ದ ಕಂದಮ್ಮ ಸಾವು

ಮೈಸೂರು: ತಿಳಿಯದೇ ಮೈಮೇಲೆ ಬಿಸಿ ನೀರು ಸುರಿದುಕೊಂಡಿದ್ದ ಎರಡು ವರ್ಷದ ಮಗು ಸಾವು ಕಂಡ ಘಟನೆ ಮೈಸೂರಿನ ದಾಸನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ರಾಮು ಮತ್ತು ಜಯಲಕ್ಷ್ಮಿ ದಂಪತಿಯ ಎರಡು Read more…

ಸ್ನೇಹಿತರ ಪಾರ್ಟಿ ವೇಳೆಯಲ್ಲೇ ನಡೆದಿದೆ ನಡೆಯಬಾರದ ಘಟನೆ: ಇಬ್ಬರ ಕೊಲೆಗೆ ಕಾರಣವಾಯ್ತು ಪತ್ನಿ ಚುಡಾಯಿಸಿದ ವಿಚಾರ

ಮೈಸೂರು: ಸ್ನೇಹಿತರ ನಡುವೆ ನಡೆದ ಗಲಾಟೆ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ. ಮೈಸೂರು ನಗರದ ಬೋಗಾದಿ ಬಳಿ ಘಟನೆ ನಡೆದಿದೆ. ಹೆಚ್.ಡಿ. ಕೋಟೆ ತಾಲೂಕಿನ ಕೊತ್ತೆಗಾಲ ಗ್ರಾಮದ ರವಿ ಮತ್ತು Read more…

ಹೆರಿಗೆಗೆ ಹೋದ ಪತ್ನಿ, ನಾದಿನಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ ಪಾಪಿ

ಮೈಸೂರು: ಪತ್ನಿ ಹೆರಿಗೆಗೆ ತವರಿಗೆ ಹೋಗುತ್ತಿದ್ದಂತೆ ಕಾಮುಕನೊಬ್ಬ ನಾದಿನಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹಾರೋಪುರ ಗ್ರಾಮದಲ್ಲಿ ನಡೆದಿದೆ. ಬಾಲಕಿಯ ತಾಯಿಗೆ ಅನುಮಾನ Read more…

ಸಿನಿಮಾ ದೃಶ್ಯದಂತಿದೆ ಈ ಘಟನೆ: ಖಾಲಿ ಬಾಂಡ್ ಪೇಪರ್ ಗೆ ಹೆಣದ ಹೆಬ್ಬೆಟ್ಟು ಒತ್ತಿಸಿಕೊಂಡ ಭೂಪ

ಮೈಸೂರು: ಆಸ್ತಿಗಾಗಿ ಹೆಣದ ಹೆಬ್ಬೆಟ್ಟು ಒತ್ತಿಸಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ. ಬಾಂಡ್ ಪೇಪರ್ ಗೆ ಮೃತಪಟ್ಟ ವೃದ್ಧೆಯ ಹೆಬ್ಬೆಟ್ಟನ್ನು ಖಾಲಿ ಬಾಂಡ್ ಪೇಪರ್ ಮೇಲೆ ಒತ್ತಿಸಿಕೊಳ್ಳಲಾಗಿದೆ. ಮೈಸೂರಿನ ಶ್ರೀರಾಮಪುರದಲ್ಲಿ Read more…

SHOCKING: 3 ತಿಂಗಳಿಂದ ತಂಗಿ ಮೇಲೆ ಅತ್ಯಾಚಾರವೆಸಗಿದ ಅಣ್ಣ, ಗರ್ಭಿಣಿಯಾದ ಬಾಲಕಿ

ಮೈಸೂರು: ಕಾಮುಕನೊಬ್ಬ ತನ್ನ ತಂಗಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯಾಗಲು ಕಾರಣನಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಗಿರಿದರ್ಶಿನಿ ನಗರದಲ್ಲಿ ಇಂತಹ ಕೃತ್ಯವೆಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಂದೆ-ತಾಯಿ ಕಳೆದುಕೊಂಡಿದ್ದ Read more…

ರಾತ್ರಿ ಹೊತ್ತಲ್ಲಿ ಜೊತೆಯಾಗಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ, ಪ್ರಿಯಕರ

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೆಮ್ಮರಗಾಲ ಗ್ರಾಮದಲ್ಲಿ ಜೊತೆಯಾಗಿದ್ದ ಮಹಿಳೆ ಮತ್ತು ಆಕೆಯ ಗೆಳೆಯನನ್ನು ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಥಳಿಸಲಾಗಿದೆ. ಪ್ರಿಯಕರ ರಾತ್ರಿ ಮಹಿಳೆಯ ಮನೆಗೆ ಬಂದಿದ್ದು, Read more…

ಸಿದ್ಧರಾಮಯ್ಯರಿಗೆ ಹೆಜ್ಜೆ ಹೆಜ್ಜೆಗೂ ಕಾಡ್ತಿದೆ ಚಾಮುಂಡೇಶ್ವರಿ ಸೋಲು, ಇನ್ನೂ ಮರೆಯದ ಮಾಜಿ ಸಿಎಂ ಮತ್ತೆ ಗರಂ

ಮೈಸೂರು: ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿಪಕ್ಷನಾಯಕ ಸಿದ್ದರಾಮಯ್ಯ ಅವರು ಇನ್ನೂ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಸೋಲು ಮರೆತಿಲ್ಲ. ಇಂದು ಮತ್ತೆ ಚಾಮುಂಡೇಶ್ವರಿ ಕ್ಷೇತ್ರದ ಸೋಲು ನೆನಪಿಸಿಕೊಂಡು Read more…

BREAKING: ವಿಷಾನಿಲ ಸೋರಿಕೆಯಿಂದ 3 ಅಗ್ನಿಶಾಮಕ ಸಿಬ್ಬಂದಿ ಅಸ್ವಸ್ಥ

ಮೈಸೂರು: ಮೈಸೂರು ಜಿಲ್ಲೆ ಟಿ. ನರಸೀಪುರ ಪಟ್ಟಣದಲ್ಲಿರುವ ವಾಟರ್ ಫಿಲ್ಟರ್ ಹೌಸ್ ನಲ್ಲಿ ಅನಿಲ ಸೋರಿಕೆಯಾಗಿದ್ದು, ಮೂವರು ಅಗ್ನಿಶಾಮಕದಳದ ಸಿಬ್ಬಂದಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಾದ ಸಿಬ್ಬಂದಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅನಿಲ Read more…

ವೃದ್ಧಾಪ್ಯ ವೇತನ, ವಿಧವಾ ವೇತನ ಸೇರಿ ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿದಾರರಿಗೆ ಇಲ್ಲಿದೆ ಗುಡ್ ನ್ಯೂಸ್

ಮೈಸೂರು: ಕಂದಾಯ ಇಲಾಖೆಯ ವತಿಯಿಂದ ಅಕ್ಟೋಬರ್ 30 ರಂದು ಸಾಮಾಜಿಕ ಭದ್ರತಾ ಯೋಜನೆಗಳಾದ ಸಂಧ್ಯಾ ಸುರಕ್ಷಾ ಯೋಜನೆ, ಇಂದಿರಾ ಗಾಂಧಿ ವೃದ್ದಾಪ್ಯ ಯೋಜನೆ, ನಿರ್ಗತಿಕಾ ವಿಧವಾ ವೇತನ, ಅಂಗವಿಕಲ Read more…

ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ: ತುರ್ತು ಕ್ರಮಕ್ಕೆ ಸಚಿವ ಸಿ.ಸಿ. ಪಾಟೀಲ್ ಸೂಚನೆ

ಬೆಂಗಳೂರು: ಮೈಸೂರಿನ ಚಾಮುಂಡಿ ಬೆಟ್ಟದ ಒಂದು ಭಾಗದಲ್ಲಿ ಭೂಕುಸಿತ ಉಂಟಾಗಿ ರಸ್ತೆಗೆ ಹಾನಿಗೀಡಾಗಿರುವುದರಿಂದ ಅಲ್ಲಿ ಉಂಟಾಗಬಹುದಾದ ಅಪಾಯವನ್ನು ತಪ್ಪಿಸಬೇಕು ಮತ್ತು ಕೂಡಲೇ ಸ್ಥಳಕ್ಕೆ ಭೇಟಿ ಕೊಟ್ಟು ದುರಸ್ತಿ ಕಾರ್ಯವನ್ನು Read more…

ಚಾಮುಂಡಿ ಬೆಟ್ಟದ ನಂದಿಬೆಟ್ಟ ಮಾರ್ಗದಲ್ಲಿ ಭೂಕುಸಿತ: ಮೈಸೂರು, ಮಂಡ್ಯದಲ್ಲಿ ಅವಾಂತರ ಸೃಷ್ಠಿಸಿದ ಮಳೆ, ಜನಜೀವನ ಅಸ್ತವ್ಯಸ್ತ

ಮೈಸೂರು: ಮೈಸೂರಿನಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಚಾಮುಂಡಿಬೆಟ್ಟದ ನಂದಿ ಬೆಟ್ಟದ ಬಳಿ ಭೂಕುಸಿತ ಉಂಟಾಗಿದೆ. ನಂದಿ ಬೆಟ್ಟಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತವಾಗಿರುವುದರಿಂದ ವಾಹನ ಸಂಚಾರಕ್ಕೆ Read more…

ಮೈಸೂರಲ್ಲಿ ಆಘಾತಕಾರಿ ಘಟನೆ: ಎರಡು ಗುಂಪುಗಳ ನಡುವೆ ಮಾರಾಮಾರಿಯಲ್ಲಿ ಯುವಕನ ಹತ್ಯೆ

ಮೈಸೂರು: ಎರಡು ಗುಂಪುಗಳ ನಡುವೆ ಮಾರಾಮಾರಿಯಲ್ಲಿ ಯುವಕನನ್ನು ಹತ್ಯೆ ಮಾಡಿದ ಘಟನೆ ಮೈಸೂರಿನ ಗುಂಡೂರಾವ್ ನಗರದಲ್ಲಿ ನಡೆದಿದೆ. ಇಬ್ಬರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. 8 -10 Read more…

ಭೀಕರ ಅಪಘಾತ: KSRTC, ಆಟೋ ಮುಖಾಮುಖಿ ಡಿಕ್ಕಿ; ಮದುಮಗ ಸೇರಿ ಮೂವರ ಸಾವು

ಮೈಸೂರು: ಕೆಎಸ್ಆರ್ಟಿಸಿ ಹಾಗೂ ಆಟೋ ಮುಖಾಮುಖಿ ಡಿಕ್ಕಿಯಾಗಿ ಮದುಮಗ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು –ಟಿ. ನರಸಿಪುರ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಇಮ್ರಾನ್(30), ಯಾಸ್ಮಿನ್(28), ಅಪ್ನಾನ್(2) Read more…

NEP ಗೆ ಒಳ್ಳೆಯ ಮಾಡೆಲ್ ಸಿಇಟಿ ಟಾಪರ್ ಮೇಘನ್: ಅಶ್ವತ್ಥನಾರಾಯಣ

ಮೈಸೂರು: ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ನಗರಕ್ಕೆ ಸೋಮವಾರ ಅಧಿಕೃತ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ(ಸಿಇಟಿ-2021) ಎಂಜಿನಿಯರಿಂಗ್ ಸೇರಿದಂತೆ ಎಲ್ಲಾ 5 ವಿಭಾಗಗಳಲ್ಲಿ ಮೊದಲ Read more…

SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಮೈಸೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅಕ್ಟೋಬರ್ 4 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ವಿದ್ಯಾರಣ್ಯಪುರಂನಲ್ಲಿರುವ ರಾಮಲಿಂಗೇಶ್ವರ ದೇವಸ್ಥಾನದ ಬಳಿ ಇರುವ Read more…

ಗ್ರಾಹಕರಿಗೆ ಗುಡ್ ನ್ಯೂಸ್: ವಿದ್ಯುತ್ ದರ ಇಳಿಕೆ ಶೀಘ್ರ; ಭಗವಂತ ಖೂಬಾ

ಮೈಸೂರು: ವಿದ್ಯುತ್ ದರ ಏರಿಕೆಯಿಂದ ಕಂಗಾಲಾಗಿರುವ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಶೀಘ್ರವೇ ವಿದ್ಯುತ್ ದರ ಇಳಿಕೆಯಾಗಲಿದೆ. ಕೇಂದ್ರ ನವೀಕರಿಸಬಹುದಾದ ಇಂಧನ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...