alex Certify Namma Metro | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಮೆಟ್ರೋದಲ್ಲಿ ಮಹಿಳೆಯರ ಸುರಕ್ಷತೆಗೆ ಕ್ರಮ; ಪ್ಯಾನಿಕ್ ಬಟನ್, ಎಮರ್ಜೆನ್ಸಿ ಬಟನ್, ಹೆಲ್ಪ್ ಲೈನ್ ವ್ಯವಸ್ಥೆ ಆರಂಭ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಮಹಿಳಾ ಪ್ರಯಣಿಕರಿಗೆ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚುತ್ತಿದ್ದು, ಇಂತಹ ಘಟನೆಗಳಿಗೆ ಕಡಿವಾಣ ಹಾಕಲು ಹಾಗೂ ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ವಿವಿಧ ಸೌಲಭ್ಯಗಳನ್ನು ಒದಗಿಸಲಾಗಿದೆ. ಬಿಎಂಟಿಸಿ Read more…

BIG NEWS: ನಮ್ಮ ಮೆಟ್ರೋದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ; ಎಸ್ಕೇಪ್ ಆಗುತ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಪ್ರರಣ ಬೆಳಕಿಗೆ ಬಂದಿದೆ. ಎಸ್ಕೇಪ್ ಆಗಲು ಯತ್ನಿಸುತ್ತಿದ್ದ ಆರೋಪಿಯನ್ನು ಮೆಟ್ರೋ ಭದ್ರತಾ ಸಿಬ್ಬಂದಿಗಳು ಬಂಧಿಸಿದ್ದಾರೆ. ಲೋಕೇಶ್ ಬಂಧಿತ ಆರೋಪಿ. Read more…

ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್ : ನಾಳೆ ಮಧ್ಯರಾತ್ರಿ 11:45ರ ವರೆಗೂ ‘ನಮ್ಮ ಮೆಟ್ರೋ’ ಸೇವೆ ವಿಸ್ತರಣೆ

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಭಾರತ-ಆಸ್ಟ್ರೇಲಿಯಾ ನಡುವಿನ ಟಿ 20 ಸರಣಿಯ ಕೊನೆಯ ಪಂದ್ಯ ನಡೆಯಲಿದ್ದು, ಈ ಹಿನ್ನೆಲೆ ಪಂದ್ಯ ನೋಡುವ ಪ್ರೇಕ್ಷಕರಿಗಾಗಿ ನಮ್ಮ ಮೆಟ್ರೋ ಸೇವೆ Read more…

ಮೆಟ್ರೋದಲ್ಲಿ ಸಿಕ್ಕ ಉಂಗುರವನ್ನು ಮಾಲೀಕರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಹೋಂ ಗಾರ್ಡ್ಸ್

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಸಿಕ್ಕಿದ್ದ ಪ್ರಯಾಣಿಕರೊಬ್ಬರ ಚಿನ್ನದುಂಗರವನ್ನು ಮಹಿಳಾ ಹೋಂ ಗಾರ್ಡ್ಸ್ ಮಾಲೀಕರಿಗೆ ಒಪ್ಪಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಹೊಸ ಶಾಖೆಯಲ್ಲಿ ಅಸೋಸಿಯೇಟ್ Read more…

BIG NEWS: ನಮ್ಮ ಮೆಟ್ರೋದಲ್ಲಿ ಸಿನಿಮಾ ಚಿತ್ರೀಕರಣಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಸಿನಿಮಾ, ಧಾರಾವಾಹಿ ಸೇರಿದಂತೆ ಚಿತ್ರೀಕರಣಕ್ಕೆ ಬಿಎಂ ಆರ್ ಸಿ ಎಲ್ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನೆಲೆಯಲ್ಲಿ ಇನ್ಮುಂದೆ ಮೆಟ್ರೋ ರೈಲಿನಲ್ಲಿಯೂ ಲೈಟ್ಸ್, ಕ್ಯಾಮರಾ, Read more…

‘ನಮ್ಮ ಮೆಟ್ರೋ’ ರೈಲಿನಲ್ಲಿ ಭಿಕ್ಷೆ ಎತ್ತಿದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು : 500 ರೂ ದಂಡ

ಬೆಂಗಳೂರು : ನಮ್ಮ ಮೆಟ್ರೋ ರೈಲಿನಲ್ಲಿ ಭಿಕ್ಷೆ ಎತ್ತಿದ ವ್ಯಕ್ತಿ ವಿರುದ್ಧ ಕೇಸ್ ದಾಖಲಿಸಿ 500 ರೂ ದಂಡ ವಿಧಿಸಲಾಗಿದೆ. ಕೊಪ್ಪಳ ಮೂಲದ ಮಲ್ಲಿಕಾರ್ಜುನ್ (20) ಎಂಬಾತ ಮೆಟ್ರೋದ Read more…

BIG NEWS: ಲುಲು ಮಾಲ್ ಬಳಿಕ ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ

ಬೆಂಗಳೂರು: ಇತ್ತೀಚೆಗೆ ಕಾಮುಕನೊಬ್ಬ ಲುಲು ಮಾಲ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಆರೋಪಿ ನಿವೃತ್ತ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದರು. ಈ ಘಟನೆ ಬಳಿಕ Read more…

ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ : ಇಂದು ಈ ಮಾರ್ಗದಲ್ಲಿ `ಸಂಚಾರ’ ಸ್ಥಗಿತ| Namma Metro

ಬೆಂಗಳೂರು: ಎಂ.ಜಿ.ರಸ್ತೆ ಮತ್ತು ಬೈಯಪ್ಪನಹಳ್ಳಿ ನಡುವೆ ಇಂದು ಬೆಳಿಗ್ಗೆ 7 ರಿಂದ 9 ರವರೆಗೆ ಮೆಟ್ರೋ ರೈಲುಗಳ ಸಂಚಾರ ಸ್ಥಗಿತವಾಗಲಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಪ್ರಕಾರ, Read more…

ಬೆಂಗಳೂರಿಗರೇ ಗಮನಿಸಿ : ನಾಳೆ ಈ ಮಾರ್ಗದಲ್ಲಿ `ಮೆಟ್ರೋ’ ಸಂಚಾರ ಸ್ಥಗಿತ

ಬೆಂಗಳೂರು: ಎಂ.ಜಿ.ರಸ್ತೆ ಮತ್ತು ಬೈಯಪ್ಪನಹಳ್ಳಿ ನಡುವೆ ಭಾನುವಾರ ಬೆಳಿಗ್ಗೆ 7 ರಿಂದ 9 ರವರೆಗೆ ಮೆಟ್ರೋ ರೈಲುಗಳ ಸಂಚಾರ ಸ್ಥಗಿತವಾಗಲಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) Read more…

‘ನಮ್ಮ ಮೆಟ್ರೋ’ ಗೆ ಬಸವಣ್ಣನವರ ಹೆಸರು : ಸಚಿವ M.B ಪಾಟೀಲ್ ಹೇಳಿದ್ದೇನು..?

ಬೆಂಗಳುರು : ನಮ್ಮ ಮೆಟ್ರೋಗೆ ಬಸವಣ್ಣನವರ ಹೆಸರು ಇಡುವಂತೆ ಒತ್ತಾಯಗಳು ಕೇಳಿ ಬರುತ್ತಿದ್ದು, ಈ ಕುರಿತು ಘೋಷಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯರನ್ನ ಸಚಿವ ಎಂ. ಬಿ ಪಾಟೀಲ್ ಒತ್ತಾಯಿಸಿದ್ದಾರೆ. Read more…

BIG NEWS: ಜಗತ್ತಿಗೆ ಪ್ರಥಮವಾಗಿ ಪಾರ್ಲಿಮೆಂಟ್ ಕೊಟ್ಟವರು ಬಸವಣ್ಣ; ಮೆಟ್ರೋಗೆ ಅವರ ಹೆಸರು ಇಡುವುದೇ ಸೂಕ್ತ; ಎಂ.ಬಿ.ಪಾಟೀಲ್ ಪುನರುಚ್ಛಾರ

ಬೆಂಗಳೂರು: ನಮ್ಮ ಮೆಟ್ರೋಗೆ ಬಸವಣ್ಣನವರ ಹೆಸರಿಡಲೇಬೇಕು ಎಂದು ಸಚಿವ ಎಂ.ಬಿ.ಪಾಟೀಲ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಹೆಸರಿಟ್ಟಿದ್ದೇವೆ. ಬಸವಣ್ಣ Read more…

‘ನಮ್ಮ ಮೆಟ್ರೋ’ ಗೆ ‘ಬಸವೇಶ್ವರ ಮೆಟ್ರೋ’ ಎಂದು ಹೆಸರಿಡಲು ಸರ್ಕಾರ ಚಿಂತನೆ..!

ಬೆಂಗಳೂರು : ‘ ನಮ್ಮ ಮೆಟ್ರೋ’ ಗೆ ಬಸವೇಶ್ವರ ಮೆಟ್ರೋ ಎಂದು ಹೆಸರಿಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು, ಈ ಕುರಿತಂತೆ ಸಚಿವ Read more…

BREAKING : `ನಮ್ಮ ಮೆಟ್ರೋ ವಿಸ್ತೃತ ಮಾರ್ಗ’ ಉದ್ಘಾಟಿಸಿದ ಪ್ರಧಾನಿ | PM Modi

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನಮ್ಮ ಮೆಟ್ರೋ ವಿಸ್ತೃತ ಮಾರ್ಗವನ್ನು ಉದ್ಘಾಟಿಸಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ Read more…

ಪ್ರಯಾಣಿಕರ ಗಮನಕ್ಕೆ : ಇಂದಿನಿಂದ ನೇರಳೆ ಮಾರ್ಗದಲ್ಲಿ `ಮೆಟ್ರೋ ಸಂಚಾರ ಆರಂಭ

ಬೆಂಗಳೂರು :  ಬಹುನಿರೀಕ್ಷಿತ ವೈಟ್ಫೀಲ್ಡ್-ಚಲ್ಲಘಟ್ಟ ಮೆಟ್ರೋ ಕಾರಿಡಾರ್ (ನೇರಳೆ ಮಾರ್ಗ) ಇಂದಿನಿಂದ ಪ್ರಯಾಣಿಕರ ಸೇವೆಗಾಗಿ ಕಾರ್ಯನಿರ್ವಹಿಸಲಿದ್ದು, ಬೆಂಗಳೂರು ಜನರ ದೀರ್ಘಕಾಲದ ಕಾಯುವಿಕೆ ಕೊನೆಗೊಳ್ಳಲಿದೆ. ಉದ್ಘಾಟನಾ ಸಮಾರಂಭವನ್ನು ಗುರುತಿಸಲು ಯಾವುದೇ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್ : ನಾಳೆಯಿಂದ ನೇರಳೆ ಮಾರ್ಗದಲ್ಲಿ ‘ನಮ್ಮ ಮೆಟ್ರೋ’ ಸಂಚಾರ ಆರಂಭ

ಬೆಂಗಳೂರು : ಬೆಂಗಳೂರು ಮೆಟ್ರೋ ನೇರಳೆ ಮಾರ್ಗದ ನೇರಳೆ ಮಾರ್ಗ (ಅಕ್ಟೋಬರ್ 9) ನಾಳೆಯಿಂದ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಲಿದೆ. ಕೃಷ್ಣರಾಜಪುರಂ-ಬೈಯಪ್ಪನಹಳ್ಳಿ ಮತ್ತು ಕೆಂಗೇರಿ-ಚಲ್ಲಘಟ್ಟ ಮಾರ್ಗಗಳು ಉತ್ತಮವಾಗಿದ್ದು, ವೈಟ್ಫೀಲ್ಡ್-ಚಲ್ಲಘಟ್ಟ Read more…

‘ನಮ್ಮ ಮೆಟ್ರೋ’ ದಲ್ಲಿ ಯೂಟ್ಯೂಬರ್ ಹುಚ್ಚಾಟ : ಮೂರ್ಚೆ ಬಂದಂತೆ ಫ್ರ್ಯಾಂಕ್ ಮಾಡಿ ಶಾಕ್ ನೀಡಿದ ಯುವಕ

ಬೆಂಗಳೂರು : ನಮ್ಮ ಮೆಟ್ರೋದಲ್ಲಿ ಯೂಟ್ಯೂಬರ್ ಓರ್ವ ಹುಚ್ಚಾಟ ಮೆರೆದಿದ್ದು, ಮೂರ್ಚೆ ಬಂದವನಂತೆ ಫ್ರ್ಯಾಂಕ್ ಮಾಡಿ ಜನರನ್ನು ಗಾಬರಿಗೊಳಿಸಿದ್ದಾನೆ. ವಿಜಯನಗರದಿಂದ ಮೆಜೆಸ್ಟಿಕ್ಗೆ ಬರುವ ಪರ್ಪಲ್ ಲೈನ್ ಮೆಟ್ರೋದಲ್ಲಿ ಯೂಟ್ಯೂಬರ್ Read more…

ನಿಯಮ ಮೀರಿ ನಮ್ಮ ಮೆಟ್ರೋದಲ್ಲಿ ‘ಗೋಬಿ’ ಸವಿದ ಪ್ರಯಾಣಿಕನಿಗೆ 500 ರೂ.ದಂಡ..!

ಬೆಂಗಳೂರು: ಮೆಟ್ರೋ ಪ್ರಯಾಣಿಕನೊಬ್ಬ ರೈಲಿನಲ್ಲಿ ಗೋಬಿ ಮಂಚೂರಿ ತಿನ್ನುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಆತನ ವಿರುದ್ಧ Read more…

BIG NEWS: ಪ್ರಯಾಣಿಕರ ಗಮನಕ್ಕೆ; ಹಳಿ ತಪ್ಪಿದ ರೀ ರೈಲ್; ಈ ಭಾಗದ ಮೆಟ್ರೋ ಸಂಚಾರ ಸ್ಥಗಿತ

ಬೆಂಗಳೂರು: ಮೆಟ್ರೋ ರೈಲುಗಳಲ್ಲಿ ತಾಂತ್ರಿಕ ಸಮಸ್ಯೆಯುಂಟಾದಾಗ ಅದನ್ನು ಸರಿಪಡಿಸಲು ಬಳಸುವ ರೀ ರೈಲ್ ಬೆಂಗಳೂರಿನ ರಾಜಾಜಿನಗರ ಮಾರ್ಗದಲ್ಲಿ ಹಳಿತಪ್ಪಿದೆ. ಈ ಹಿನ್ನೆಲೆಯಲ್ಲಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿದ್ದು, ಹಸಿರು ಮಾರ್ಗದ Read more…

BIG NEWS: ಮೆಟ್ರೋ ಪ್ರಯಾಣಿಕರ ಗಮನಕ್ಕೆ….. ನಾಳೆ ಈ ಮಾರ್ಗದಲ್ಲಿ ಸಂಚಾರ ಬಂದ್

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್ ಸಿಎಲ್ ಮಹತ್ವದ ಸೂಚನೆ ನೀಡಿದೆ. ನಾಳೆ ಮೆಟ್ರೋ ಸಂಚಾರದ ಕೆಲ ಮಾರ್ಗದಲ್ಲಿ ವ್ಯತ್ಯಯವುಂಟಾಗಲಿದೆ ಎಂದು ತಿಳಿಸಿದೆ. ಮೆಟ್ರೋ ರೈಲು ಸುರಕ್ಷತಾ ವಿಭಾಗದ Read more…

ಪ್ರಯಾಣಿಕರ ಗಮನಕ್ಕೆ : ನಾಳೆ ಬೆಂಗಳೂರು ‘ಮೆಟ್ರೋ’ ರೈಲು’ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು : ಪ್ರಯಾಣಿಕರಿಗೆ ಮುಖ್ಯ ಮಾಹಿತಿ ನಾಳೆ ಬೆಂಗಳೂರು ‘ಮೆಟ್ರೋ’ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ನಾಳೆ ಬೆಂಗಳೂರು ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ಮೆಟ್ರೋ Read more…

ಪ್ರಯಾಣಿಕರ ಗಮನಕ್ಕೆ….ಇಂದು ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಬಂದ್

ಬೆಂಗಳೂರು: ಮೆಟ್ರೋ ಪ್ರಯಾಣಿಕರ ಗಮನಕ್ಕೆ ಬಿ.ಎಂ.ಆರ್.ಸಿ.ಎಲ್ ಮಹತ್ವದ ಪ್ರಕಟಣೆ ಹೊರಡಿಸಿದೆ. ಇಂದು ಇಡೀ ದಿನ ಬೆಂಗಳೂರಿನ ಕೆ.ಆರ್.ಪುರ ಹಾಗೂ ಗರುಡಾಚಾರ್ ಪಾಳ್ಯ ನಡುವೆ ಮೆಟ್ರೋ ಸಂಚಾರ ಇರುವುದಿಲ್ಲ ಎಂದು Read more…

‘ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಸೆ.15 ರ ಬಳಿಕ ನೇರಳೆ ಮಾರ್ಗದ ಸಂಚಾರ ಆರಂಭ

ಬೆಂಗಳೂರು : ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್ ಸಿಎಲ್ ಗುಡ್ ನ್ಯೂಸ್ ನೀಡಿದ್ದು.ಸೆ.15 ರ ಬಳಿಕ  ನೇರಳೆ ಮಾರ್ಗದ ಮೆಟ್ರೋ ಸಂಚಾರ ಆರಂಭವಾಗಲಿದೆ. ಹೌದು. ಸೆಪ್ಟೆಂಬರ್ 15, 2023 ರೊಳಗೆ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್ : ಸೆ.15 ರ ಬಳಿಕ ನೇರಳೆ ಮಾರ್ಗದ ‘ಮೆಟ್ರೋ ಸಂಚಾರ’ ಆರಂಭ

ಪ್ರಯಾಣಿಕರಿಗೆ BMRCL ಗುಡ್ ನ್ಯೂಸ್ ನೀಡಿದ್ದು, ಸೆಪ್ಟೆಂಬರ್ 15ರ ಬಳಿಕ ನೇರಳೆ ಮಾರ್ಗದ ನಮ್ಮ ಮೆಟ್ರೋ ರೈಲುಗಳ ಸಂಚಾರ ಆರಂಭವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ವೈಟ್ ಫೀಲ್ಡ್  ನಿಂದ Read more…

`ನಮ್ಮ ಮೆಟ್ರೊ’ ಪ್ರಯಾಣಿಕರ ಗಮನಕ್ಕೆ : ಇಂದು ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರು: ಕೆ.ಆರ್.ಪುರದಿಂದ ಬೈಯ ಪ್ಪನಹಳ್ಳಿ ಹಾಗೂ ಕೆಂಗೇರಿಯಿಂದ ಚಲ್ಲಘಟ್ಟ ವರೆಗಿನ ಮೆಟ್ರೋ ಮಾರ್ಗದಲ್ಲಿ ಸುರಕ್ಷತಾ ಪರೀಕ್ಷೆಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆ ಯಲ್ಲಿ ಆಗಸ್ಟ್ 27 ರ ಇಂದು ನೇರಳೆ ಮಾರ್ಗದಲ್ಲಿ Read more…

‘ಮೆಟ್ರೋ’ ಪ್ರಯಾಣಿಕರ ಗಮನಕ್ಕೆ : ನಾಳೆ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ |Namma Metro

ಬೆಂಗಳೂರು: ಕೆ.ಆರ್.ಪುರದಿಂದ ಬೈಯ ಪ್ಪನಹಳ್ಳಿ ಹಾಗೂ ಕೆಂಗೇರಿಯಿಂದ ಚಲ್ಲಘಟ್ಟ ವರೆಗಿನ ಮೆಟ್ರೋ ಮಾರ್ಗದಲ್ಲಿ ಸುರಕ್ಷತಾ ಪರೀಕ್ಷೆಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆ ಯಲ್ಲಿ ನಾಳೆ ಭಾನುವಾರ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲುಸಂಚಾರದಲ್ಲಿ Read more…

ನನಸಾಯ್ತು ಪ್ರಯಾಣಿಕರ ಹಲವು ವರ್ಷಗಳ ಕನಸು: ಮೆಟ್ರೋ ನಿಲ್ದಾಣದಲ್ಲಿ NCMC ಕಾರ್ಡ್ ಲಭ್ಯ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರ ಹಲವು ವರ್ಷಗಳ ಕನಸು ನನಸಾಗಿದೆ. ಸೋಮವಾರದಿಂದ ನಮ್ಮ ಮೆಟ್ರೋದಲ್ಲಿ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ ಪರಿಚಯಿಸಲಾಗುತ್ತಿದೆ. ಸೋಮವಾರದಿಂದ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಎನ್‌ಸಿಎಂಸಿ Read more…

ಪ್ರಯಾಣಿಕರ ಗಮನಕ್ಕೆ : ಇಂದಿನಿಂದ 4 ದಿನ ಈ ಮಾರ್ಗದಲ್ಲಿ ‘ನಮ್ಮ ಮೆಟ್ರೋ’ ಸಂಚಾರ ವ್ಯತ್ಯಯ

ಬೆಂಗಳೂರು: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಕೆಲವು ದಿನಗಳ ಕಾಲ ಕೆಲ ಸಮಯ ಸಂಚಾರ ವ್ಯತ್ಯಯವಾಗಲಿದೆ ಎಂದು ಬಿ.ಎಂ.ಆರ್.ಸಿ.ಎಲ್ ( BMRCL ) ತಿಳಿಸಿದೆ. ಸಿಗ್ನಲ್ ವ್ಯವಸ್ಥೆಗಳ ಪರೀಕ್ಷೆ Read more…

ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ : ಇಂದಿನಿಂದ 5 ದಿನ `ನೇರಳೆ ಮಾರ್ಗದ ಸಂಚಾರ’ದಲ್ಲಿ ವ್ಯತ್ಯಯ|Namma Metro

ಬೆಂಗಳೂರು: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ 5 ದಿನಗಳ ಕಾಲ ಕೆಲ ಸಮಯ ಸಂಚಾರ ವ್ಯತ್ಯಯವಾಗಲಿದೆ ಎಂದು ಬಿ.ಎಂ.ಆರ್.ಸಿ.ಎಲ್ ( BMRCL ) ತಿಳಿಸಿದೆ. ಸಿಗ್ನಲ್ ವ್ಯವಸ್ಥೆಗಳ ಪರೀಕ್ಷೆ Read more…

Namma Metro : ಪ್ರಯಾಣಿಕರ ಗಮನಕ್ಕೆ : 5 ದಿನ ಈ ಮಾರ್ಗದಲ್ಲಿ ‘ಮೆಟ್ರೋ ಸಂಚಾರ’ ವ್ಯತ್ಯಯ

ಬೆಂಗಳೂರು: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ 5 ದಿನಗಳ ಕಾಲ ಕೆಲ ಸಮಯ ಸಂಚಾರ ವ್ಯತ್ಯಯವಾಗಲಿದೆ ಎಂದು ಬಿ.ಎಂ.ಆರ್.ಸಿ.ಎಲ್ ( BMRCL ) ತಿಳಿಸಿದೆ. ಸಿಗ್ನಲ್ ವ್ಯವಸ್ಥೆಗಳ ಪರೀಕ್ಷೆ Read more…

ಫ್ಲವರ್ ಶೋಗೆ ತೆರಳುವವರಿಗೆ ಇಂದು ನಮ್ಮ ಮೆಟ್ರೋದಿಂದ ಸ್ಪೆಷಲ್ ಆಫರ್…!

ಬೆಂಗಳೂರು: ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಆರಂಭವಾಗಿರುವ ಫ್ಲವರ್ ಶೋ ಗೆ ಇಂದು ಕೊನೇ ದಿನ. 77ನೇ ಸ್ವತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಆಯೋಜಿಸಲಾಗಿರುವ ಫ್ಲವರ್ ಶೋಗೆ ಇಂದು ತೆರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...