alex Certify Nandini | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಹಕರಿಗೆ ಕೆಎಂಎಫ್ ಗುಡ್ ನ್ಯೂಸ್: ‘ನಂದಿನಿ’ ಇಡ್ಲಿ, ದೋಸೆ ಹಿಟ್ಟು ಮಾರುಕಟ್ಟೆಗೆ ಶೀಘ್ರ

ಬೆಂಗಳೂರು: ಕೆಎಂಎಫ್ ನಂದಿನಿ ಬ್ರ್ಯಾಂಡ್ ಹೆಸರಿನಲ್ಲಿ ಇಡ್ಲಿ ದೋಸೆ ಸಿದ್ದ ಹಿಟ್ಟನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು. 10 ದಿನದೊಳಗೆ ಹೊಸ ಉತ್ಪನ್ನಗಳು ಮಾರುಕಟ್ಟೆಗೆ ಪ್ರವೇಶಿಸಲಿದೆ. ಮೊದಲ ಹಂತದಲ್ಲಿ ಪ್ರತಿದಿನ Read more…

BIG NEWS: ತುಪ್ಪ ಕಲಬೆರಕೆ ತಡೆಗೆ ಸರ್ಕಾರದ ಮಹತ್ವದ ಕ್ರಮ: ನಂದಿನಿ ಹೊರತುಪಡಿಸಿ ಎಲ್ಲಾ ಬ್ರಾಂಡ್ ಗಳ ತುಪ್ಪ ತಪಾಸಣೆಗೆ ಆದೇಶ

ಬೆಂಗಳೂರು: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿ ಕೊಬ್ಬು ಸೇರಿಸಲಾಗಿದೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತುಪ್ಪದ ಕಲಬೆರಕೆ ತಡೆಗೆ ಮಹತ್ವದ ಕ್ರಮ ಕೈಗೊಂಡಿದೆ. ನಂದಿನಿ Read more…

ಭಕ್ತರ ಇಷ್ಟಾರ್ಥಗಳನ್ನು ಕರುಣಿಸುವ ದೇವಿ ದುರ್ಗಾಪರಮೇಶ್ವರಿ ತವರು ಕಟೀಲು ಕ್ಷೇತ್ರ

ಮಂಗಳೂರಿನಿಂದ ಸುಮಾರು ೨೬ ಕಿಮೀ ದೂರದಲ್ಲಿರುವ ಕಟೀಲು ಕ್ಷೇತ್ರದಲ್ಲಿ ದುರ್ಗಾಪರಮೇಶ್ವರಿಯ ತವರು. ನಂಬಿ ಬಂದ ಭಕ್ತರಿಗೆ ಇಷ್ಟಾರ್ಥಗಳನ್ನು ಕರುಣಿಸುವ ಮಹಾಮಾತೆ ಈ ದೇವಿ. ನಂದಿನಿ ನದಿಯ ದಂಡೆಯ ಮೇಲಿರುವ Read more…

ಟಿ20 ವಿಶ್ವಕಪ್ ನಲ್ಲಿ ಕೆಎಂಎಫ್ ಪ್ರಾಯೋಜಕತ್ವ: ಜಾಗತಿಕ ಬ್ರ್ಯಾಂಡ್ ಆಗಿ ರಾರಾಜಿಸಲಿದೆ ‘ನಂದಿನಿ’

ಬೆಂಗಳೂರು: ಜೂನ್ ನಲ್ಲಿ ನಡೆಯಲಿರುವ ಟಿ20 ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಐರ್ಲೆಂಡ್ ಮತ್ತು ಸ್ಕಾಟ್ಲೆಂಡ್ ಆಟಗಾರರ ಜೆರ್ಸಿಯ ಮೇಲೆ ನಂದಿನಿ ಬ್ರ್ಯಾಂಡ್ ಲಾಂಛನ ರಾರಾಜಿಸಲಿದೆ. ನಂದಿನಿ ಬ್ರ್ಯಾಂಡ್ ಮೌಲ್ಯ Read more…

BIGG NEWS : ಶೀಘ್ರದಲ್ಲೇ ರಾಜ್ಯದಲ್ಲಿ ನಂದಿನಿ ಹಾಲು, ಮೊಸರಿನ ದರ ಹೆಚ್ಚಳ : ಸಚಿವ ಕೆ.ವೆಂಕಟೇಶ್ |Nandini milk price hike

ಬೆಂಗಳೂರು : ಶೀಘ್ರದಲ್ಲೇ ರಾಜ್ಯದಲ್ಲಿ ನಂದಿನಿ ಹಾಲು, ಮೊಸರಿನ ದರ ಹೆಚ್ಚಳವಾಗಲಿದೆ ಎಂದು ಪಶು ಸಂಗೋಪನೆ ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ. ನಂದಿನಿ ಹಾಲಿನಿ ದರ ಹೆಚ್ಚಳ ಕುರಿತು ಮಾಲೂರು Read more…

BIG NEWS : ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಮತ್ತೆ ನಂದಿನಿ ಹಾಲಿನ ದರ ಹೆಚ್ಚಳಕ್ಕೆ ‘KMF’ ಚಿಂತನೆ

ಬೆಂಗಳೂರು  :   ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ನಂದಿನಿ ಹಾಲಿನ ದರ ಹೆಚ್ಚಳಕ್ಕೆ KMF ಚಿಂತನೆ ನಡೆಸಿದೆ ಎನ್ನಲಾಗಿದೆ. ಆರ್ಥಿಕ ನಷ್ಟದ ಹಿನ್ನೆಲೆ ಈ ಹಿಂದೆ 5 ರೂ. Read more…

KMF ಮುಡಿಗೆ ಮತ್ತೊಂದು ಗರಿ; ಸಿಹಿ ತಿಂಡಿ ಮಾರಾಟದಲ್ಲಿ ಹೊಸ ದಾಖಲೆ….!

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್) ಮುಡಿಗೆ ಮತ್ತೊಂದು ಗರಿ ಸೇರ್ಪಡೆಯಾಗಿದೆ. ಈ ಬಾರಿಯ ದಸರಾ ಹಬ್ಬದ ಸಂದರ್ಭದಲ್ಲಿ ಬರೋಬ್ಬರಿ 400 ಮೆಟ್ರಿಕ್ ಟನ್ ಗಳಷ್ಟು (4 Read more…

ಇಂದಿನಿಂದ ಗಣಪತಿ ಹಬ್ಬದವರೆಗೆ ಕೆಎಂಎಫ್ ನಂದಿನಿ ಸಿಹಿ ಉತ್ಸವ: ಶೇ. 20ರಷ್ಟು ರಿಯಾಯಿತಿ

ಬೆಂಗಳೂರು: ಸ್ವಾತಂತ್ರ್ಯ ದಿನದಿಂದ ಗಣೇಶ ಹಬ್ಬದವರೆಗೆ ಕೆಎಂಎಫ್ ನಂದಿನಿ ಸಿಹಿ ಉತ್ಸವ ರಾಜ್ಯಾದ್ಯಂತ ಆಚರಿಸಲಾಗುತ್ತಿದ್ದು, ಗ್ರಾಹಕರಿಗೆ ಎಲ್ಲಾ ಶ್ರೇಣಿಯ ಸಿಹಿ ಉತ್ಪನ್ನಗಳ ಮಾರಾಟ ದರದ ಮೇಲೆ ಶೇ. 20ರಷ್ಟು Read more…

ತಂದೆಯಂತೆ ಸಂಭಾವನೆ ಪಡೆಯದೇ `ನಂದಿನಿ ಉತ್ಪನ್ನಗಳಿಗೆ ರಾಯಭಾರಿ’ಯಾದ ನಟ ಶಿವರಾಜ್ ಕುಮಾರ್

ಬೆಂಗಳೂರು : ಕರ್ನಾಟಕ ಹಾಲು ಉತ್ಪಾದಕರ ಮಹಾ ಮಂಡಲದ (KMF) ಉತ್ಪನ್ನಗಳಿಗೆ ರಾಯಭಾರಿಯಾಗಲು ನಟ ಡಾ. ಶಿವರಾಜ್ ಕುಮಾರ್ ಒಪ್ಪಿಕೊಂಡಿದ್ದಾರೆ. ಹೌದು. ಕೆಎಂಎಫ್ ಮನವಿಗೆ ಸ್ಪಂದಿಸಿ ನಂದಿನಿ ಉತ್ಪನ್ನಗಳ Read more…

BREAKING : ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ‘ನಂದಿನಿ’ ಉತ್ಪನ್ನಗಳ ರಾಯಭಾರಿ

ಬೆಂಗಳೂರು :   ಸೆಂಚುರಿ ಸ್ಟಾರ್,  ನಟ ಶಿವರಾಜ್ ಕುಮಾರ್  ಅವರನ್ನು ನಂದಿನಿ ಉತ್ಪನ್ನಗಳ ರಾಯಭಾರಿಯನ್ನಾಗಿ ಮಾಡಲಾಗಿದೆ. ಹೌದು. ಕೆಎಂಎಫ್ ಮನವಿಗೆ ಸ್ಪಂದಿಸಿ ನಂದಿನಿ ಉತ್ಪನ್ನಗಳ ರಾಯಭಾರಿ ಆಗಲು ನಟ Read more…

BIGG NEWS : ತಿರುಪತಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತ : ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

ಬೆಂಗಳೂರು : ತಿರುಪತಿ ಲಡ್ಡುವಿಗೆ ನಂದಿನಿ ತುಪ್ಪ ಸರಬರಾಜು ನಿಲ್ಲಿಸುವ ಮೂಲಕ 50 ವರ್ಷಗಳ ಪರಂಪರೆಗೆ ಎಳ್ಳು ನೀರು ಬಿಡಲಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಟ್ವೀಟರ್ Read more…

FMCG ಬ್ಯಾಂಡ್ ರ್ಯಾಕಿಂಗ್ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದ ‘ನಂದಿನಿ’

ಬೆಂಗಳೂರು: ಎಫ್ಎಂಸಿಜಿ – ಫಾಸ್ಟ್ ಮೂವಿಂಗ್ ಕನ್ ಸ್ಯೂಮರ್ ಗೂಡ್ಸ್ ಬ್ರ್ಯಾಂಡ್ ರ್ಯಾಂಕಿಂಗ್ ಪಟ್ಟಿಯಲ್ಲಿ ಕೆಎಂಎಫ್ ಬ್ರ್ಯಾಂಡ್ ನಂದಿನಿ ಒಂದು ಸ್ಥಾನ ಮೇಲೇರಿದೆ. 2023ನೇ ಸಾಲಿನ ಎಫ್ಎಂಸಿಜಿ ಬ್ರ್ಯಾಂಡ್ Read more…

BIGG NEWS : ಆ.1 ರಿಂದ ನಂದಿನಿ ಹಾಲಿನ ದರ 3 ರೂ. ಹೆಚ್ಚಳ : ಯಾವುದಕ್ಕೆ ಎಷ್ಟು? ಇಲ್ಲಿದೆ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ಮೂರು ರೂಪಾಯಿ ಹೆಚ್ಚಳ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. Read more…

ರೈತರು, ಗ್ರಾಹಕರಿಗೆ ಸಿಹಿ ಸುದ್ದಿ: ನಂದಿನಿ ಹಾಲಿನ ಕೇಂದ್ರಗಳ ಪಕ್ಕದಲ್ಲೇ ಕೃಷಿ ಉತ್ಪನ್ನ ಮಾರಾಟಕ್ಕೆ ‘ಅಮೃತ ಮಳಿಗೆ’

ಬೆಂಗಳೂರು: ಕೃಷಿ ಉತ್ಪನ್ನಗಳ ಮಾರಾಟಕ್ಕೆ ನಂದಿನಿ ಹಾಲಿನ ಕೇಂದ್ರಗಳ ಪಕ್ಕದಲ್ಲೇ ರೈತರ ಉತ್ಪನ್ನಗಳನ್ನು ನೇರವಾಗಿ ಮಾರಾಟ ಮಾಡಲು ‘ಅಮೃತ ಮಳಿಗೆ’ಗಳನ್ನು ಆರಂಭಿಸಲಾಗುವುದು. ಕೃಷಿ ಉತ್ಪನ್ನಗಳ ಮಾರಾಟಕ್ಕೆ ಪ್ರೋತ್ಸಾಹ ಮತ್ತು Read more…

BIG NEWS: ಅಮುಲ್ ಕರ್ನಾಟಕ ಪ್ರವೇಶಿಸಲು ವಿರೋಧ; ‘ಕರವೇ’ ಯಿಂದ ಬೃಹತ್ ಪ್ರತಿಭಟನೆ

ಗುಜರಾತಿನ ಅಮುಲ್ ಹಾಲು ಮತ್ತು ಅದರ ಉತ್ಪನ್ನಗಳನ್ನು ಕರ್ನಾಟಕದಲ್ಲಿ ಮಾರಾಟ ಮಾಡಲು ಮುಂದಾಗಿರುವುದಕ್ಕೆ ರಾಜ್ಯದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು, ಕರ್ನಾಟಕ ರಕ್ಷಣಾ ವೇದಿಕೆಯಿಂದ ಇಂದು ಬೃಹತ್ ಪ್ರತಿಭಟನೆ ನಡೆಸಲಾಗಿದೆ. Read more…

ಹಾಸನದಲ್ಲಿ ‘ನಂದಿನಿ’ ಹಾಲು, ತುಪ್ಪ, ಸಿಹಿ ಖರೀದಿಸಿ ಸ್ಥಳದಲ್ಲಿದ್ದವರಿಗೆ ಹಂಚಿದ ಡಿಕೆಶಿ

ಗುಜರಾತಿನ ಅಮುಲ್ ಹಾಲು ಮತ್ತು ಅದರ ಉತ್ಪನ್ನಗಳನ್ನು ಮಾರಾಟ ಮಾಡಲು ಮುಂದಾಗಿರುವುದಕ್ಕೆ ರಾಜ್ಯದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಮುಂದಿನ ದಿನಗಳಲ್ಲಿ ನಂದಿನಿಯನ್ನು ಅಮುಲ್ ಜೊತೆ ವಿಲೀನ ಮಾಡಲು ಹುನ್ನಾರ Read more…

ಅಮುಲ್ ಜೊತೆ ನಂದಿನಿ ವಿಲೀನ ಇಲ್ಲ: ಸಹಕಾರ ಸಚಿವ ಎಸ್.ಟಿ. ಸೋಮಶೇಖರ್

ಬೆಂಗಳೂರು: ಅಮುಲ್ ಜೊತೆ ಕೆಎಂಎಫ್ ನಂದಿನಿ ವಿಲೀನಗೊಳಿಸುವ ಪ್ರಸ್ತಾಪವೇ ಇಲ್ಲ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಯಾರೇ ಸ್ಪರ್ಧೆ ಮಾಡಿದರೂ Read more…

ರಾಜ್ಯದ ರೈತರಿಗೆ ಹೋಟೆಲ್ ಮಾಲೀಕರ ಬೆಂಬಲ: ನಂದಿನಿ ಹಾಲು, ಉತ್ಪನ್ನಗಳನ್ನೇ ಬಳಸಲು ನಿರ್ಧಾರ

ಬೆಂಗಳೂರು: ಕರ್ನಾಟಕ ಮಾರುಕಟ್ಟೆ ಪ್ರವೇಶಿಸಲು ಮುಂದಾಗಿರುವ ಗುಜರಾತ್ ರಾಜ್ಯದ ಅಮುಲ್ ವಿರುದ್ಧ ರಾಜ್ಯಾದ್ಯಂತ ಭಾರಿ ವಿರೋಧ ವ್ಯಕ್ತವಾಗಿದೆ. ರಾಜ್ಯದ ಜನಮನ ಗೆದ್ದ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು Read more…

ಅಮುಲ್ ಜೊತೆ ನಂದಿನಿ ವಿಲೀನ ಎಂಬುದು ಸುಳ್ಳು ಸುದ್ದಿ: ತೇಜಸ್ವಿ ಸೂರ್ಯ

ಕಲಬುರಗಿ: ಅಮುಲ್ ಜೊತೆಗೆ ಕೆಎಂಎಫ್ ನಂದಿನಿ ವಿಲೀನ ಎಂಬುವುದು ಸುಳ್ಳು ಸುದ್ದಿಯಾಗಿದೆ. ಕಾಂಗ್ರೆಸ್ ಪಕ್ಷ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಕಲಬುರ್ಗಿಯಲ್ಲಿ Read more…

BIG NEWS: ಅಮುಲ್ ನೊಂದಿಗೆ ನಂದಿನಿ ವಿಲೀನ; ಕನ್ನಡ ಕಾಮಧೇನುವಿನ ಕೆಚ್ಚಲು ಕೊಯ್ಯಲು ಹೊರಟ ಬಿಜೆಪಿ; ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ನಂದಿನಿ ಎಂಬ ಕನ್ನಡ ಕಾಮಧೇನುವಿನ ಕೆಚ್ಚಲು ಕೊಯ್ಯಲು ಬಿಜೆಪಿ ಹೊರಟಿದೆ ಎಂದು ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಅಮುಲ್ + ನಂದಿನಿ ವಿಲೀನ ಎಂದ ಅಮಿತ್ ಶಾ Read more…

BIG NEWS: ಅಮುಲ್ ಅಂದ್ರೆ ಬಿಜೆಪಿ, ನಂದಿನಿ ಅಂದ್ರೆ ಕಾಂಗ್ರೆಸ್ಸಾ….? ಸಚಿವ ಸುಧಾಕರ್ ಪ್ರಶ್ನೆ

ಬೆಂಗಳೂರು: ಅಮುಲ್ ಬ್ರ್ಯಾಂಡ್ ರಾಜ್ಯದ ಮಾರುಕಟ್ಟೆಗೆ ಆಗಮಿಸಿರುವ ವಿಚಾರವಾಗಿ ವಿಪಕ್ಷಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಸಚಿವ ಡಾ.ಸುಧಾಕರ್, ನಂದಿನಿಯನ್ನು ಹಿಮ್ಮೆಟ್ಟಿಸಲು ಅಮುಲ್ ಬಂದಿಲ್ಲ. ವಿಪಕ್ಷಗಳು ಜನರ ದಾರಿ ತಪ್ಪಿಸುವ ಕೆಲಸ Read more…

BIG NEWS: ಅಮುಲ್ ವಿಚಾರದಲ್ಲಿ ಕಾಂಗ್ರೆಸ್ ನಿಂದ ರಾಜಕೀಯ; ಸಿಎಂ ವಾಗ್ದಾಳಿ

ನವದೆಹಲಿ: ನಂದಿನಿ ರಾಷ್ಟ್ರಮಟ್ಟದ ಬ್ರ್ಯಾಂಡ್, ನಂದಿನಿ ಬ್ರ್ಯಾಂಡ್ ದೇಶದಲ್ಲಿ ನಂಬರ್ 1 ಸ್ಥಾನಕ್ಕೆ ಏರಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಅಮುಲ್ ಉತ್ಪನ್ನಗಳು ರಾಜ್ಯದಲ್ಲಿ ಹೆಚ್ಚು ಮಾರಾಟವಾಗುತ್ತಿರುವ Read more…

ನಂದಿನಿ ಇಳಿಕೆ, ಅಮುಲ್ ಗಳಿಕೆ, ಸರ್ಕಾರ ‘ಮೂಕ’ ಬಸವ; BJP ವಿರುದ್ದ ಸುರ್ಜೆವಾಲಾ ಕಿಡಿ

ರಾಜ್ಯದಲ್ಲಿ ಅಮೂಲ್ ಉತ್ಪನ್ನಗಳನ್ನು ಮಾರಾಟ ಮಾಡಲು ಮುಂದಾಗಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈಗಾಗಲೇ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಕುಮಾರಸ್ವಾಮಿ ಸೇರಿದಂತೆ ಹಲವರು ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಮಧ್ಯೆ Read more…

BIG NEWS: ಐದು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಹಾಲು ಸಂಗ್ರಹಣೆಯಲ್ಲಿ ಕುಸಿತ; ಪ್ರತಿದಿನ 10 ಲಕ್ಷ ಲೀಟರ್ ಇಳಿಕೆ

ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಹಾಲು ಸಂಗ್ರಹಣೆಯಲ್ಲಿ ಭಾರಿ ಇಳಿಕೆಯಾಗಿದೆ. 2022 ರ ಜುಲೈ ಬಳಿಕ ಈ ಇಳಿಕೆ ಕಂಡುಬಂದಿದ್ದು, ಪ್ರತಿದಿನ 10 ಲಕ್ಷ ಲೀಟರ್ ನಷ್ಟು ಹಾಲು Read more…

ಸಿಹಿ ಪ್ರಿಯರಿಗೆ ಗುಡ್ ನ್ಯೂಸ್; ನಂದಿನಿ ಉತ್ಪನ್ನಗಳ ಮೇಲೆ ಶೇ. 20ರಷ್ಟು ರಿಯಾಯಿತಿ

ಕರ್ನಾಟಕ ಹಾಲು ಮಹಾಮಂಡಳ ‘ನಂದಿನಿ’ ಬ್ರಾಂಡ್ ಹೆಸರಿನಲ್ಲಿ ಹಾಲು, ಮೊಸರು, ಮಜ್ಜಿಗೆ, ತುಪ್ಪ ಮೊದಲಾದ ಡೈರಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದು, ಜೊತೆಗೆ ಸಿಹಿ ಉತ್ಪನ್ನಗಳನ್ನು ಸಹ ತಯಾರಿಸಿ ಮಾರುಕಟ್ಟೆಗೆ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ನಾಳೆಯಿಂದಲೇ ಹಾಲಿನ ಉತ್ಪನ್ನಗಳ ದರ ಏರಿಕೆ: ಶೇ. 5 GST ಹಿನ್ನಲೆ ನಂದಿನಿ ಉತ್ಪನ್ನ ದರ ಹೆಚ್ಚಳ

ಬೆಂಗಳೂರು: ನಾಳೆಯಿಂದ ಹಾಲಿನ ಉತ್ಪನ್ನಗಳ ಬೆಲೆ ಏರಿಕೆಯಾಗಲಿದೆ, ಮೊಸರು, ಮಜ್ಜಿಗೆ, ಲಸ್ಸಿ ಮೇಲೆ ಶೇಕಡ 5 ರಷ್ಟು ಸರಕು ಮತ್ತು ಸೇವಾ ತೆರಿಗೆ ವಿಧಿಸಲಿರುವುದರಿಂದ ನಾಳೆಯಿಂದ ಒಂದರಿಂದ ಮೂರು Read more…

ಪಿಜ್ಜಾ, ಚಾಕೊಲೇಟ್ ಸೇರಿದಂತೆ ಹಲವು ಹೊಸ ಉತ್ಪನ್ನಗಳತ್ತ ಮುಖ ಮಾಡಿದ ನಂದಿನಿ

ನಂದಿನಿ, ಹಾಲು ಹಾಗೂ ಹಾಲಿನ ಇನ್ನಿತರ ಉತ್ಪನ್ನಗಳಿಗೆ ಹೆಸರುವಾಸಿಯಾಗಿದೆ. ಇದೀಗ ಇನ್ನಷ್ಟು ಹಲವು ಬಗೆಯ ತಿಂಡಿ-ತಿನಿಸು ಹಾಗೂ ಆಹಾರದ ರೂಪದಲ್ಲಿ ಬದಲಾಗಲು ಇದೇ ನಂದಿನಿ ಮುಂದಾಗಿದೆ. ರೈತರಿಗೆ ಹೆಚ್ಚಿನ Read more…

ನಕಲಿ ನಂದಿನಿ ತುಪ್ಪ ಮಾರಾಟ ತಡೆಯಲು ಕೆಎಂಎಫ್ ನಿಂದ ಮಹತ್ವದ ಹೆಜ್ಜೆ

ಬೆಂಗಳೂರು: ಇತ್ತೀಚೆಗಷ್ಟೇ ಮೈಸೂರಿನ ಹೊಸಹುಂಡಿಯಲ್ಲಿ ನಂದಿನಿ ನಕಲಿ ತುಪ್ಪ ತಯಾರಿಸುತ್ತಿದ್ದ ಅಡ್ಡೆಯ ಮೇಲೆ ದಾಳಿ ಮಾಡಿದ್ದ ಆಹಾರ ಸುರಕ್ಷತಾ ಪ್ರಾಧಿಕಾರದ ಅಧಿಕಾರಿಗಳು ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಹೀಗಾಗಿ ನಂದಿನಿ Read more…

ಗ್ರಾಹಕರಿಗೆ ‘ಕೆಎಂಎಫ್’ ನಿಂದ ಭರ್ಜರಿ ಬಂಪರ್ ಕೊಡುಗೆ…!

ಕರ್ನಾಟಕ ಹಾಲು ಮಹಾಮಂಡಳಿ ಹೊಸ ಯೋಜನೆಯೊಂದನ್ನು ಜಾರಿಗೆ ತಂದಿದ್ದು, ಗ್ರಾಹಕರಿಗೆ ಭರ್ಜರಿ ಬಂಪರ್ ಕೊಡುಗೆ ನೀಡಲು ಮುಂದಾಗಿದೆ. ಪೌಷ್ಟಿಕಾಂಶವುಳ್ಳ ನಂದಿನಿ ಉತ್ಪನ್ನಗಳ ಬಳಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ತೀರ್ಮಾನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...