alex Certify nanjegowda | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಳ್ಳಂಬೆಳಗ್ಗೆ ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡರಿಗೆ ಇಡಿ ಶಾಕ್: ಕೋಚಿಮುಲ್ ನೇಮಕಾತಿ ಅಕ್ರಮ ಆರೋಪ ಹಿನ್ನಲೆ ದಾಳಿ ನಡೆಸಿ ಪರಿಶೀಲನೆ

ಬೆಂಗಳೂರು: ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡರ ಮನೆಯ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೋಲಾರ ಜಿಲ್ಲೆ ಮಾಲೂರು ಶಾಸಕ ಕೆ.ವೈ. ನಂಜೇಗೌಡ ಅವರ ಮನೆ Read more…

BIG NEWS: ಉರಿಗೌಡ, ನಂಜೇಗೌಡ ಚರ್ಚೆ ವಿಚಾರ; ಇದು ಕಾಲ್ಪನಿಕ ಕಥೆಯಲ್ಲ; ನಿರ್ಮಲಾನಂದ ಶ್ರೀಗಳಿಗೆ ಮನವರಿಕೆ ಮಾಡುತ್ತೇವೆ ಎಂದ ಸಿ.ಟಿ.ರವಿ

ತುಮಕೂರು: ಉರಿಗೌಡ, ನಂಜೇಗೌಡ ವಿಚಾರ ಪ್ರಸ್ತಾಪಿಸದಂತೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸೂಚಿಸಿದ್ದರೂ ಸುಮ್ಮನಾಗದ ಬಿಜೆಪಿ ನಾಯಕ ಸಿ.ಟಿ.ರವಿ ಮತ್ತೆ ಕ್ಯಾತೆ ತೆಗೆದಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಸಿ.ಟಿ.ರವಿ, ಉರಿಗೌಡ, Read more…

BIG NEWS: ಉರಿಗೌಡ, ನಂಜೇಗೌಡ ಚರ್ಚೆಗೆ ಕಾಂಗ್ರೆಸ್ ಕುಟುಕು; ಇಬ್ಬರ ಆಧಾರ್ ಕಾರ್ಡ್ ಬಿಡುಗಡೆ ಮಾಡಿ ಟಾಂಗ್ ಕೊಟ್ಟ ಕೈ ಪಾಳಯ

ಬೆಂಗಳೂರು: ಉರಿಗೌಡ, ನಂಜೇಗೌಡ ಚರ್ಚೆ ವಿಚಾರ ತಾರಕಕ್ಕೇರಿದ್ದು, ರಾಜ್ಯ ಕಾಂಗ್ರೆಸ್ ಉರಿಗೌಡ, ನಂಜೇಗೌಡರ ಆಧಾರ್ ಕಾರ್ಡ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ರಾಜ್ಯ ಬಿಜೆಪಿ ಸರ್ಕಾರವನ್ನು ಕುಟುಕಿದೆ. ಉರಿಗೌಡ, Read more…

BIG NEWS: ಬಿಜೆಪಿಯಿಂದ ಇತಿಹಾಸ ತಿರುಚುವ ಕೆಲಸ; ಹೋರಾಟಕ್ಕೆ ಕರೆಕೊಟ್ಟ ಡಿ.ಕೆ.ಶಿವಕುಮಾರ್; ನಿರ್ಮಲಾನಂದನಾಥ ಶ್ರೀ ಪ್ರತಿಭಟನೆಯ ನೇತೃತ್ವ ವಹಿಸಲಿ ಎಂದು ಒತ್ತಾಯ

ಬೆಳಗಾವಿ: ಬಿಜೆಪಿ ನಾಯಕರು ಉರಿಗೌಡ, ನಂಜೇಗೌಡ ಎಂಬ ಕಾಲ್ಪನಿಕ ಕಥೆ ಹೇಳುವ ಮೂಲಕ ಇತಿಹಾಸವನ್ನೇ ತಿರುಚುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯ ವಿರುದ್ಧ ಹೋರಾಟ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ Read more…

BIG NEWS: ಉರಿಗೌಡ, ನಂಜೇಗೌಡ ಸಿನಿಮಾ ನಿರ್ಮಾಣ ವಿಚಾರ; ಸಚಿವ ಮುನಿರತ್ನ ಯೂಟರ್ನ್

ಮಂಡ್ಯ: ರಾಜ್ಯ ರಾಜಕೀಯದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಉರಿಗೌಡ, ನಂಜೇಗೌಡ ಸಿನಿಮಾ ವಿಚಾರಕ್ಕೆ ಇದೀಗ ಬ್ರೇಕ್ ಬಿದ್ದಂತಾಗಿದೆ. ಉರಿಗೌಡ, ನಂಜೇಗೌಡ ಸಿನಿಮಾ ನಿರ್ಮಾಣ ಮಾಡಲ್ಲ ಎಂದು ತೋಟಗಾರಿಕಾ ಸಚಿವ Read more…

‘ಉರಿಗೌಡ ನಂಜೇಗೌಡ’ ಚಿತ್ರದಲ್ಲಿ ನನ್ನ ಪಾತ್ರ ಇಲ್ಲ: ಅಶ್ವತ್ಥ್ ನಾರಾಯಣ

ಬೆಂಗಳೂರು: ‘ಉರಿಗೌಡ ನಂಜೇಗೌಡ’ ಚಿತ್ರದಲ್ಲಿ ನನ್ನ ಪಾತ್ರ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಟಿಪ್ಪುವನ್ನು ಕೊಂದ ವೀರಸೇನಾನಿಗಳಾದ ಉರಿಗೌಡ ಮತ್ತು ನಂಜೇಗೌಡರ Read more…

BIG NEWS: ಉರಿಗೌಡ, ನಂಜೇಗೌಡ ಸಿನಿಮಾ ವಿಚಾರ; ಆದಿಚುಂಚನಗಿರಿ ಶ್ರೀ ಭೇಟಿಯಾಗುವವರೆಗೆ ಈ ಬಗ್ಗೆ ಮಾತನಾಡಲ್ಲ ಎಂದ ಸಚಿವ ಮುನಿರತ್ನ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಉರಿಗೌಡ, ನಂಜೇಗೌಡ ಸಿನಿಮಾ ನಿರ್ಮಾಣ ವಿಚಾರ ನಿರ್ಮಾಲಾನಂದನಾಥ ಶೀಗಳ ಅಂಗಳಕ್ಕೆ ತಲುಪಿದ್ದು, ಶ್ರೀಗಳ ಭೇಟಿ ಬಳಿಕ ಎಲ್ಲವನ್ನೂ ಮಾತನಾಡುವುದಾಗಿ ಸಚಿವ Read more…

BIG NEWS: ನಿರ್ಮಲಾನಂದನಾಥ ಶ್ರೀ ಅಂಗಳ ತಲುಪಿದ ಉರಿಗೌಡ, ನಂಜೇಗೌಡ ಸಿನಿಮಾ ವಿಚಾರ

ಬೆಂಗಳೂರು: ಉರಿಗೌಡ, ನಂಜೇಗೌಡ ಕುರಿತು ಸಿನಿಮಾ ನಿರ್ಮಾಣ ವಿಚಾರ ಇದೀಗ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥಶ್ರೀ ಅಂಗಳ ತಲುಪಿದೆ. ಉರಿಗೌಡ, ನಂಜೇಗೌಡ ಹೆಸರಲ್ಲಿ ತೋಟಗಾರಿಕಾ ಸಚಿವ ಮುನಿರತ್ನ ಸಿನಿಮಾ ಮಾಡಲು Read more…

‘ಹೆಚ್.ಡಿ.ಕೆ. ಸಿಎಂ ಆಗಿದ್ದಾಗಲೇ ದೇವೇಗೌಡರಿಂದ ಉರಿಗೌಡ, ನಂಜೇಗೌಡರ ಉಲ್ಲೇಖದ ಪುಸ್ತಕ ಬಿಡುಗಡೆ’

ಬೆಂಗಳೂರು: ಉರಿಗೌಡ, ನಂಜೇಗೌಡರ ಹೋರಾಟದ ಬಗ್ಗೆ ಬರೆದ ದೇಜಗೌ ಅವರ ‘ಸುವರ್ಣ ಮಂಡ್ಯ’ ಪುಸ್ತಕ ಖರೀದಿಸುತ್ತೇವೆ. ಪುಸ್ತಕಗಳನ್ನು ಮರು ಮುದ್ರಣ ಮಾಡುತ್ತೇವೆ. ಪುಸ್ತಕ ಹಂಚಿ ನಾವು ಮತ ಕೇಳುವುದಿಲ್ಲ, Read more…

BIG NEWS: ಉರಿಗೌಡ, ನಂಜೇಗೌಡ ಪಾತ್ರ ಸೃಷ್ಟಿ ವಿಚಾರ; ಸಚಿವ ಮುನಿರತ್ನ ಸಿನಿಮಾ ತೆಗೆಯಲು ಸಂಶೋಧನೆ ಮಾಡಿಸಿಕೊಂಡಿರಬೇಕು; HDK ತಿರುಗೇಟು

ಹಾಸನ; ಟಿಪ್ಪು ಸುಲ್ತಾನ್ ಕೊಂದವರು ಉರಿಗೌಡ, ನಂಜೇಗೌಡ ಎಂಬ ಚರ್ಚೆ ವಿಚಾರವಾಗಿ ಸಚಿವರಾದ ಆರ್.ಅಶೋಕ್, ಅಶ್ವತ್ಥನಾರಾಯಣ ಸಂಶೋಧನೆ ಮಾಡಿ ಈ ಪಾತ್ರ ಸೃಷ್ಟಿ ಮಾಡಿದ್ದಾರೆ. ಸಚಿವ ಮುನಿರತ್ನ ಸಿನಿಮಾಗಾಗಿ Read more…

BIG NEWS: ಪ್ರಧಾನಿ ಮೋದಿ ಮೆಚ್ಚಿಸಲು ಚರಿತ್ರೆಯಲ್ಲಿ ಇಲ್ಲದ ಉರಿಗೌಡ, ನಂಜೇಗೌಡ ಹೆಸರು ಸೃಷ್ಟಿ; ಇದು ಬಿಜೆಪಿ ನೀಚ ರಾಜಕಾರಣಕ್ಕೆ ಸಾಕ್ಷಿ; HDK ಆಕ್ರೋಶ

ಬೆಂಗಳೂರು: ಇತಿಹಾಸ ತಿರುಚಿ ಕಪೋಲಕಲ್ಪಿತ ಪಾತ್ರಗಳನ್ನು ಸೃಷ್ಟಿಸಿ, ಕೋಮು ದ್ವೇಷದ ವಿಷಬೀಜ ಬಿತ್ತಿ, ಅದನ್ನು ಹೆಮ್ಮರವಾಗಿ ಬೆಳೆಯಲು ತನು-ಮನ-ಧನವನ್ನೆಲ್ಲ ಅರ್ಪಿಸುವ ಪಕ್ಷವೇ ಬಿಜೆಪಿ. ಈಗ ಒಕ್ಕಲಿಗರ ಹೆಗಲ ಮೇಲೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...