alex Certify Narendra modi | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಹೈದರಾಬಾದಿನಲ್ಲಿದ್ದರೂ ಸಹ ಪ್ರಧಾನಿ ಮೋದಿ ಸ್ವಾಗತಕ್ಕೆ KCR ಗೈರು

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್, ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ತೆರಳದೆ ಶಿಷ್ಟಾಚಾರ ಉಲ್ಲಂಘಿಸುತ್ತಿದ್ದಾರೆ. ಇದು Read more…

ಪ್ರಧಾನಿ ಮೋದಿಯವರ ಸ್ವಾಗತಕ್ಕೆ ಈ ಬಾರಿಯೂ ಹೋಗಲ್ಲ KCR…!

ಯಾವುದಾದರೂ ಒಂದು ರಾಜ್ಯಕ್ಕೆ ಪ್ರಧಾನಿಯವರು ಭೇಟಿ ನೀಡುತ್ತಾರೆಂದರೆ ಶಿಷ್ಟಾಚಾರದ ಪ್ರಕಾರ ಅವರನ್ನು ಆಯಾ ರಾಜ್ಯದ ಮುಖ್ಯಮಂತ್ರಿಗಳು ಸ್ವಾಗತಿಸುವುದು ಸಂಪ್ರದಾಯ. ಒಂದೊಮ್ಮೆ ಅನಿವಾರ್ಯ ಸಂದರ್ಭಗಳಲ್ಲಿ ಮುಖ್ಯಮಂತ್ರಿಗಳು ಲಭ್ಯವಿರದಿದ್ದರೆ ಅವರ ಸಚಿವ Read more…

ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ಹೇಳಿದ ಮಾತನ್ನು ಪತ್ರಿಕಾಗೋಷ್ಠಿಯಲ್ಲಿ ಬಹಿರಂಗಪಡಿಸಿದ ರೇವಣ್ಣ….!

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದರು. ಬಳಿಕ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಉಭಯ Read more…

Watch: ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸಲು ಖುದ್ದಾಗಿ ವಿಮಾನ ನಿಲ್ದಾಣಕ್ಕೆ ಬಂದ ಯುಎಇ ಅಧ್ಯಕ್ಷ

G – 7 ಶೃಂಗಸಭೆಗಾಗಿ ಜರ್ಮನಿಗೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿಯವರು ವಾಪಸ್ ಬರುವ ವೇಳೆ ಅಬುಧಾಬಿಗೆ ಅಲ್ಪಕಾಲದ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರನ್ನು ಯುಎಇ ಅಧ್ಯಕ್ಷ Read more…

ಜಿ-7 ನಾಯಕರಿಗೆ ಪ್ರಧಾನಿ ಮೋದಿಯಿಂದ ಭರ್ಜರಿ ʼಉಡುಗೊರೆʼ

ಜಿ-7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಜರ್ಮನಿಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ವಿಶ್ವದ ನಾಯಕರಿಗೆ ಭಾರೀ ವಿಶೇಷ ಉಡುಗೊರೆ ನೀಡಿ ಎಲ್ಲರ ಗಮನ ಸೆಳೆದಿದ್ದಾರೆ. ಇಲ್ಲಿ ಪಾಲ್ಗೊಂಡಿರುವ ಜಗತ್ತಿನ ಪವರ್ Read more…

ಪ್ರಧಾನಿ ಮೋದಿಯನ್ನು ಹುಡುಕಿಕೊಂಡು ಬಂದು ಮಾತನಾಡಿಸಿದ ಬೈಡೆನ್…! ಜಾಲತಾಣಗಳಲ್ಲಿ ವಿಡಿಯೋ ವೈರಲ್

ಪ್ರಧಾನಿ ನರೇಂದ್ರ ಮೋದಿಯವರು ಜರ್ಮನಿಯಲ್ಲಿ ನಡೆಯುತ್ತಿರುವ G-7 ರಾಷ್ಟ್ರಗಳ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಈ ಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋಬೈಡೆನ್, ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಸೇರಿದಂತೆ ಹಲವರು ಭಾಗವಹಿಸಿದ್ದಾರೆ. Read more…

BIG NEWS: ‘ವಿಷಕಂಠನಂತೆ ಈವರೆಗೆ ನೋವನ್ನು ಸಹಿಸಿಕೊಂಡಿದ್ದರು ಮೋದಿ’; ಗುಜರಾತ್ ಗಲಭೆ ಪ್ರಕರಣ ತೀರ್ಪಿನ ಬಳಿಕ ಪರಮ ಶಿವನಿಗೆ ಹೋಲಿಸಿ ಅಮಿತ್ ಶಾ ಬಣ್ಣನೆ

2002 ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರದಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತಿತರರ ವಿರುದ್ಧ ಆರೋಪ ಮಾಡಿ ಕಾಂಗ್ರೆಸ್ ಸಂಸದ ಎಹ್ಸಾನ್ Read more…

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಬಂಪರ್:‌ SSC ಯಿಂದ 70 ಸಾವಿರ ಹುದ್ದೆಗಳಿಗೆ ಅಧಿಸೂಚನೆ

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ  ಮೋದಿಯವರು ಮುಂದಿನ ಒಂದೂವರೆ ವರ್ಷದಲ್ಲಿ ಕೇಂದ್ರ ಸರ್ಕಾರದ 10 ಲಕ್ಷ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವುದಾಗಿ ಹೇಳಿದ್ದರು. ಅಲ್ಲದೇ ಈ ಕುರಿತಂತೆ ಕೇಂದ್ರ ಸರ್ಕಾರದ ವಿವಿಧ Read more…

ಪ್ರಧಾನಿ ಮೋದಿ ಆಗಾಗ ಬೆಂಗಳೂರಿಗೆ ಬರುತ್ತಿರಬೇಕು ಎಂದ ಶಾಸಕ ಜಮೀರ್ ಅಹ್ಮದ್

ಪ್ರಧಾನಿ ನರೇಂದ್ರ ಮೋದಿಯವರು ಆಗಾಗ ರಾಜ್ಯ ರಾಜಧಾನಿ ಬೆಂಗಳೂರಿಗೆ ಬರುತ್ತಿರಬೇಕು ಎಂದು ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, Read more…

ಬೆಂಗಳೂರು ಸಬರ್ಬನ್ ರೈಲು ಯೋಜನೆ ಯಾರ ಕನಸಿನ ಕೂಸು…? ಬಿಜೆಪಿ ನಾಯಕರಿಗೆ HDK ಪ್ರಶ್ನೆ

ಬೆಂಗಳೂರು ಸಬರ್ಬನ್ ರೈಲಿನ ವಿಚಾರದಲ್ಲಿ ರಾಜಕೀಯ ನಾಯಕರ ಕೆಸರೆರಚಾಟ ಮುಂದುವರಿದಿದೆ. ನಗರಕ್ಕೆ ರೈಲು ಯೋಜನೆಗೆ ಮೊನ್ನೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿ, ಇದು ಬಿಜೆಪಿಯ ಕೊಡುಗೆ ಎಂದು Read more…

ಪ್ರಧಾನಿ ಭೇಟಿ ಹಿನ್ನಲೆಯಲ್ಲಿ ʼಏಳು ಸುತ್ತಿನ ಕೋಟೆʼಯಂತಾದ ಬೆಂಗಳೂರು

ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಈಗಾಗಲೇ ದೆಹಲಿಯಿಂದ ಹೊರಟಿದ್ದಾರೆ. ಅದಕ್ಕೂ ಮುನ್ನ ತಮ್ಮ ಕರ್ನಾಟಕ ಭೇಟಿಯ ವಿವರಗಳನ್ನು ನರೇಂದ್ರ ಮೋದಿಯವರು ಕನ್ನಡದಲ್ಲಿಯೇ ಸಾಮಾಜಿಕ ಜಾಲತಾಣ Read more…

ಅನುಮತಿ ಪಡೆಯದೆ ‘ಆಮಂತ್ರಣ’ ಪತ್ರಿಕೆಯಲ್ಲಿ ಹೆಸರು ಹಾಕಿಸಿದ್ದಕ್ಕೆ ಸಿದ್ದರಾಮಯ್ಯ ಗರಂ

ಜೂನ್ 21ರ ಮಂಗಳವಾರದಂದು ‘ವಿಶ್ವ ಯೋಗ ದಿನಾಚರಣೆ’ ನಡೆಯಲಿದ್ದು, ಇದಕ್ಕಾಗಿ ರಾಜ್ಯದಲ್ಲಿ ಭರ್ಜರಿ ಸಿದ್ದತೆ ನಡೆದಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿನಲ್ಲಿ ನಡೆಯಲಿರುವ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. Read more…

ಸುರಂಗದ ಹಾದಿಯಲ್ಲಿ ಬಿದ್ದಿದ್ದ ಕಸ ಹೆಕ್ಕಿದ ಪ್ರಧಾನಿ ಮೋದಿ…!

ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಹೀಗಾಗಿಯೇ ‘ಸ್ವಚ್ಛ ಭಾರತ’ ಯೋಜನೆ ದೇಶದಾದ್ಯಂತ ಜಾರಿಗೆ ಬಂದಿದೆ. ಸ್ವಚ್ಛತೆಯ ಮಹತ್ವವನ್ನು ಮೋದಿಯವರು ದೇಶದ ಜನತೆಗೆ ಪದೇ Read more…

ಪ್ರಧಾನಿ ಮೋದಿಯವರಿಗೆ ನೀಡಲು ‘ಚಿನ್ನ’ ಲೇಪಿತ ಸ್ಮರಣಿಕೆ ರೆಡಿ…!

ಪ್ರಧಾನಿ ನರೇಂದ್ರ ಮೋದಿಯವರು ಇಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಬೆಂಗಳೂರಿನಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಜೊತೆಗೆ ನಾಳೆ ಮೈಸೂರಿನಲ್ಲಿ ನಡೆಯಲಿರುವ ‘ವಿಶ್ವ ಯೋಗ ದಿನಾಚರಣೆ’ ಯಲ್ಲಿ ನರೇಂದ್ರ Read more…

‘ಕೃಷಿ ಸಿಂಚನ’ ಯೋಜನೆಯಡಿ ಹನಿ ನೀರಾವರಿ ಅಳವಡಿಸಿಕೊಳ್ಳಲು ಅರ್ಜಿ ಆಹ್ವಾನ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರಿಗೆ ನೆರವಾಗಲು ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. ಅದರಲ್ಲಿ ‘ಪ್ರಧಾನಮಂತ್ರಿ ಕೃಷಿ ಸಿಂಚನ’ ಯೋಜನೆಯೂ ಒಂದು. ಈ ಯೋಜನೆಯಡಿ ಹನಿ ನೀರಾವರಿ Read more…

ಜೂನ್ 18ರಂದು ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೆನ್ ಅವರಿಗೆ 100ನೇ ಜನ್ಮದಿನ

ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಅವರು ಜೂನ್ 18 ರ ಶನಿವಾರದಂದು ನೂರನೇ ಜನ್ಮ ದಿನ ಆಚರಿಸಿಕೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ವಡಾ ನಗರದ ಹತಕೇಶ್ವರ ದೇವಾಲಯದಲ್ಲಿ ನವಚಂಡಿಕಾ Read more…

ನರೇಂದ್ರ ಮೋದಿಯವರು ಓದಿದ್ದೆಷ್ಟು…..? ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿಯವರು ಎಲ್ಲಿಯವರೆಗೆ ವ್ಯಾಸಂಗ ಮಾಡಿದ್ದಾರೆ ಎಂದು ಪ್ರಶ್ನಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿ.ಟಿ. ರವಿ ಅವರಿಗೆ ಈ ಕುರಿತು ಮಾಹಿತಿ ಇದ್ದರೆ ಬಹಿರಂಗಪಡಿಸಲಿ ಎಂದು ಹೇಳಿದ್ದಾರೆ. Read more…

BIG NEWS: ಪ್ರಧಾನಿ ರಾಜ್ಯ ಭೇಟಿ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಭರ್ಜರಿ ಸಿದ್ಧತೆ

ಪ್ರಧಾನಿ ನರೇಂದ್ರ ಮೋದಿಯವರು ಜೂನ್ 20 ಹಾಗೂ 21 ರಂದು ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿದ್ದು, ಮೋದಿಯವರ ಭೇಟಿ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಭರ್ಜರಿ ಸಿದ್ಧತೆಯಲ್ಲಿ Read more…

‘ವಿಐಪಿ’ ಪಟ್ಟಿಯಲ್ಲಿ ಹೆಸರಿಲ್ಲದ್ದಕ್ಕೆ ಸಿಎಂ ಪುತ್ರನನ್ನು ಕಾರಿನಿಂದ ಕೆಳಗಿಳಿಸಿದ ಮೋದಿಯವರ ಭದ್ರತಾ ಸಿಬ್ಬಂದಿ

ಮಂಗಳವಾರದಂದು ಪ್ರಧಾನಿ ನರೇಂದ್ರ ಮೋದಿಯವರು ಮಹಾರಾಷ್ಟ್ರಕ್ಕೆ ಭೇಟಿ ನೀಡಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ಈ ಸಂದರ್ಭದಲ್ಲಿ ವಿಐಪಿ ಪಟ್ಟಿಯಲ್ಲಿ ಹೆಸರಿಲ್ಲ ಎಂಬ ಕಾರಣಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ Read more…

Big Breaking: 5G ತರಂಗಾಂತರ ಹರಾಜಿಗೆ ಕೇಂದ್ರ ಸಚಿವ ಸಂಪುಟದಿಂದ ‘ಗ್ರೀನ್ ಸಿಗ್ನಲ್’

ಮಹತ್ವದ ಬೆಳವಣಿಗೆಯೊಂದರಲ್ಲಿ 5G ತರಂಗಾಂತರ ಹರಾಜಿಗೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ‘ಗ್ರೀನ್ ಸಿಗ್ನಲ್’ ನೀಡಿದೆ. ದೇಶದಲ್ಲಿ ಈಗಾಗಲೇ 2G, Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: ಒಂದು ಲಕ್ಷಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಮುಂದಾದ ರೈಲ್ವೆ ಇಲಾಖೆ

ಮುಂದಿನ ಒಂದೂವರೆ ವರ್ಷಗಳಲ್ಲಿ 10 ಲಕ್ಷಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರ ಸಚಿವಾಲಯ ಹಾಗೂ ವಿವಿಧ ಇಲಾಖೆಗಳಿಗೆ ಸೂಚನೆ ನೀಡಿರುವ ಬೆನ್ನಲ್ಲೆ ರೈಲ್ವೆ Read more…

ಪ್ರಧಾನಿ ಮೋದಿಯವರೊಂದಿಗೆ ‘ಯೋಗ ದಿನಾಚರಣೆ’ ಯಲ್ಲಿ ಪಾಲ್ಗೊಳ್ಳುವವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಪ್ರಧಾನಿ ನರೇಂದ್ರ ಮೋದಿಯವರು ಜೂನ್ 21 ರಂದು ನಡೆಯಲಿರುವ ‘ಅಂತರಾಷ್ಟ್ರೀಯ ಯೋಗ ದಿನಾಚರಣೆ’ ಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಮೈಸೂರಿಗೆ ಆಗಮಿಸಲಿದ್ದಾರೆ. ಮೋದಿಯವರೊಂದಿಗೆ ಹದಿನೈದು ಸಾವಿರ ಮಂದಿ ಯೋಗ ಮಾಡಲಿದ್ದು, Read more…

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಬಂಪರ್ ಸುದ್ದಿ: ಒಂದೂವರೆ ವರ್ಷದಲ್ಲಿ 10 ಲಕ್ಷ ಉದ್ಯೋಗಿಗಳ ನೇಮಕಕ್ಕೆ ಪ್ರಧಾನಿ ಸೂಚನೆ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಪ್ರಧಾನಿ ನರೇಂದ್ರ ಮೋದಿ ಬಂಪರ್ ಸುದ್ದಿ ನೀಡಿದ್ದಾರೆ. ಮುಂದಿನ ಒಂದೂವರೆ ವರ್ಷದಲ್ಲಿ ಸರ್ಕಾರದ ವಿವಿಧ ಇಲಾಖೆಗಳಿಗೆ 10 ಲಕ್ಷ ಮಂದಿಯನ್ನು ನೇಮಕ ಮಾಡಿಕೊಳ್ಳುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ Read more…

ಪ್ರಧಾನಿ ಮೋದಿ ಕಲಿಯುಗದ ಧೃತರಾಷ್ಟ್ರ: ಯುಪಿ ಮೌಲ್ವಿಯಿಂದ ವಿವಾದಾತ್ಮಕ ಹೇಳಿಕೆ

ಪ್ರವಾದಿ ಮಹಮದ್ ವಿರುದ್ಧ ನೂಪುರ್ ಶರ್ಮಾ ನೀಡಿರುವ ಹೇಳಿಕೆ ಕುರಿತಂತೆ ದೇಶದ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ನೂಪುರ್ ಶರ್ಮಾರನ್ನು ಬಂಧಿಸಬೇಕೆಂಬ ಒತ್ತಾಯ ಕೇಳಿಬರುತ್ತಿದ್ದು, ಕೆಲವು ರಾಜ್ಯಗಳಲ್ಲಿ ಪ್ರತಿಭಟನೆ Read more…

ಮೋದಿ ಸರ್ಕಾರದಿಂದ ಭಾರತದ ‘ಪ್ರತಿಷ್ಠೆ’ ವಿಶ್ವಮಟ್ಟದಲ್ಲಿ ಪುನರ್ ಸ್ಥಾಪನೆ: ಅಮಿತ್ ಶಾ ಹೇಳಿಕೆ

ಕಳೆದ ಎಂಟು ವರ್ಷಗಳಿಂದ ದೇಶದಲ್ಲಿ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭಾರತದ ಪ್ರತಿಷ್ಠೆಯನ್ನು ವಿಶ್ವದಲ್ಲಿ ಪುನರ್ ಸ್ಥಾಪಿಸಿದೆ. ಭಾರತದ ಕೀರ್ತಿಪತಾಕೆ ಈಗ ವಿಶ್ವದಾದ್ಯಂತ Read more…

ಕೇಂದ್ರ ಸರ್ಕಾರದಿಂದ ಭಾರತೀಯರಿಗೆ ದ್ರೋಹ; ಟ್ವೀಟ್ ಮೂಲಕ ಕುಟುಕಿದ ರಾಹುಲ್ ಗಾಂಧಿ

ಲಡಾಕ್ ಗಡಿಯಲ್ಲಿ ಚೀನಾ ಕಟ್ಟಡಗಳ ನಿರ್ಮಾಣ ಹಾಗೂ ಇತರ ಚಟುವಟಿಕೆಗಳನ್ನು ಮಾಡುತ್ತಿರುವುದು ಭವಿಷ್ಯದಲ್ಲಿ ಭಾರತಕ್ಕೆ ಆತಂಕಕಾರಿಯಾಗಿ ಪರಿಣಮಿಸಬಹುದು ಎಂದು ಅಮೆರಿಕ ಸೇನೆಯ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದರು. ಈ ಹೇಳಿಕೆಯ Read more…

ತಮ್ಮ ಶಾಲಾ ಶಿಕ್ಷಕರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಗುಜರಾತಿನ ನವ್ಸರಿಯ ವಡ್ನಾಗರ್ ನಲ್ಲಿ ತಮ್ಮ ಶಾಲಾ ಗುರುವನ್ನು ಭೇಟಿ ಮಾಡಿ ಉಭಯಕುಶಲೋಪರಿ ನಡೆಸಿದರು. ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ನಿಮಿತ್ತ ಒಂದು ದಿನದ Read more…

ಜುಲೈ 1ರಿಂದ ಜಾರಿಯಾಗಲಿದೆಯಾ ಹೊಸ ಕಾರ್ಮಿಕ ಕಾಯ್ದೆ…?

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜುಲೈ 1 ರಿಂದ ಹೊಸ ಕಾರ್ಮಿಕ ಕಾಯ್ದೆ ಜಾರಿಗೊಳಿಸಬಹುದು ಎಂದು ಹೇಳಲಾಗುತ್ತಿದ್ದು ಒಂದೊಮ್ಮೆ ಇದು ಅಸ್ತಿತ್ವಕ್ಕೆ ಬಂದರೆ ಕಾರ್ಮಿಕರು ವಾರದಲ್ಲಿ Read more…

ಮೋದಿ ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿದ ಸುಬ್ರಮಣಿಯನ್ ಸ್ವಾಮಿ

ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಸ್ವಪಕ್ಷದ ನಾಯಕರ ವಿರುದ್ಧವೇ ಟೀಕೆಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ಅದರಲ್ಲೂ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸುಬ್ರಮಣಿಯನ್ ಸ್ವಾಮಿ ಸದಾಕಾಲ Read more…

ರೈತರು – ಉದ್ಯಮಿಗಳಿಗೆ ಗುಡ್ ನ್ಯೂಸ್: ಸಾಲ ಪಡೆಯುವುದನ್ನು ಸುಲಭವಾಗಿಸುವ ‘ಜನ ಸಮರ್ಥ್’ ಪೋರ್ಟಲ್ ಗೆ ಚಾಲನೆ

ರೈತರು, ಉದ್ಯಮಿಗಳು, ಯುವಕರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಸಾಲ ಪಡೆಯುವುದನ್ನು ಸುಲಭವಾಗಿಸುವ ‘ಜನ ಸಮರ್ಥ್’ ಪೋರ್ಟಲ್ ಗೆ ಚಾಲನೆ ನೀಡಲಾಗಿದ್ದು, ಇದರ ಮೂಲಕ 13 ಯೋಜನೆಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...