alex Certify Narendra modi | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಪಾಕಿಸ್ತಾನದೊಳಗೆ ನುಗ್ಗಿ ಹೊಡೆಯುತ್ತೇವೆ; ನೆರೆರಾಷ್ಟ್ರಕ್ಕೆ ರಾಜನಾಥ ಸಿಂಗ್ ಖಡಕ್ ಎಚ್ಚರಿಕೆ | video

ಭಾರತದೊಳಗೆ ಉಗ್ರರನ್ನು ನುಸುಳಿಸುವ ಮೂಲಕ ಶಾಂತಿಗೆ ಭಂಗ ತರುವ ನೆರೆ ರಾಷ್ಟ್ರ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್, ಇಲ್ಲಿ ಶಾಂತಿ ಕದಡಿ Read more…

Video | ಲೋಕಸಭಾ ಚುನಾವಣೆಗೆ ಟಿಕೆಟ್ ನಿರಾಕರಣೆ; ವೇದಿಕೆ ಮೇಲೆಯೇ ಬಿಕ್ಕಿಬಿಕ್ಕಿ ಅತ್ತ ಬಿಜೆಪಿ ಸಂಸದೆ

ಲೋಕಸಭಾ ಚುನಾವಣೆಗೆ ವಿವಿಧ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದ್ದು, ಮೊದಲ ಹಂತದ ಚುನಾವಣೆ ನಡೆಯಲಿರುವ ಕ್ಷೇತ್ರಗಳೂ ಸೇರಿದಂತೆ ಎಲ್ಲ ಕ್ಷೇತ್ರಗಳಿಗೆ ಟಿಕೆಟ್ ಹಂಚಿಕೆ ಕಾರ್ಯ ನಡೆಯುತ್ತಿದೆ. ಆಡಳಿತರೂಢ Read more…

Video | ಮೋದಿ ಸರ್ಕಾರದ ವಿರುದ್ಧ ‘ಧ್ರುವ್ ರಾಠಿ’ಯ ಮತ್ತೊಂದು ವಿಡಿಯೋ ವೈರಲ್ ; ಭಾರತಕ್ಕೆ ಬರುವುದಾಗಿ ಹೇಳಿದ ಯೂಟ್ಯೂಬರ್ !

ಖ್ಯಾತ ಯೂಟ್ಯೂಬರ್ ಹಾಗೂ ಪ್ರಧಾನಿ ಮೋದಿ ಅವರ ಕಡು ಟೀಕಾಕಾರ ಎಂದೇ ಹೆಸರಾಗಿರುವ ಧೃವ್ ರಾಠಿ, ಭಾರತ, ಸರ್ವಾಧಿಕಾರದತ್ತ ಸಾಗುತ್ತಿದೆಯೇ ಎಂಬ ಪ್ರಶ್ನೆಯನ್ನಿಟ್ಟುಕೊಂಡು ಈ ಹಿಂದೆ ವಿಡಿಯೋ ಒಂದನ್ನು Read more…

ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಪಾದಯಾತ್ರೆ ಮೂಲಕ ಮಾದೇಶ್ವರ ಬೆಟ್ಟ ಹತ್ತಿದ 102 ವರ್ಷದ ಅಜ್ಜಿ

ಚಾಮರಾಜನಗರ: ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಹಾಗೂ ದೇಶದ ರೈತರಿಗೆ ಒಳ್ಳೆಯದಾಗಬೇಕು ಎಂದು 102 ವರ್ಷದ ಅಜ್ಜಿಯೋರ್ವರು ಪಾದಯಾತ್ರೆ ಮೂಲಕ ಮಲೈಮಹದೇಶ್ವರ ಬೆಟ್ಟ ಹತ್ತಿ ಪ್ರಾರ್ಥನೆ ಸಲ್ಲಿಸಿದ್ದಾರೆ. ತುಮಕೂರು Read more…

ಹಲವು ರಾಜ್ಯಗಳಲ್ಲಿ ಬಿಜೆಪಿ ಕ್ಲೀನ್ ಸ್ವೀಪ್; NDAಗೆ 378 ಸ್ಥಾನಗಳೊಂದಿಗೆ 3ನೇ ಬಾರಿಗೆ ಪ್ರಧಾನಿಯಾಗಿ ಮೋದಿ: ಇಂಡಿಯಾ ಟಿವಿ-CNX ಸಮೀಕ್ಷೆ

ನವದೆಹಲಿ: ಇದೀಗ ಲೋಕಸಭೆ ಚುನಾವಣೆ ನಡೆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್‌ಡಿಎ) 543 ಲೋಕಸಭಾ ಸ್ಥಾನಗಳಲ್ಲಿ 378 ಸ್ಥಾನಗಳನ್ನು ಗೆಲ್ಲಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ Read more…

ಟ್ರಕ್ ಚಾಲಕರಿಗೆ ಪ್ರಧಾನಿ ನರೇಂದ್ರ ಮೋದಿಯವರಿಂದ ‘ನೆಮ್ಮದಿ’ ಯ ಸುದ್ದಿ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಿಶ್ರಾಂತಿ ಇಲ್ಲದೆ ಸತತವಾಗಿ ವಾಹನ ಚಲಾಯಿಸುವ ಟ್ರಕ್ ಚಾಲಕರಿಗೆ ಪ್ರಧಾನಿ ನರೇಂದ್ರ ಮೋದಿ ನೆಮ್ಮದಿಯ ಸುದ್ದಿ ನೀಡಿದ್ದಾರೆ. ಟ್ರಕ್ ಮತ್ತು ಟ್ಯಾಕ್ಸಿ ಚಾಲಕರಿಗೆ ಅನುಕೂಲ ಕಲ್ಪಿಸುವ Read more…

‘ರಾಮಲಲ್ಲಾ’ ಪ್ರಾಣ ಪ್ರತಿಷ್ಠಾಪನೆ ನೈವೇದ್ಯದ ವೇಳೆ ವಸ್ತ್ರದಿಂದ ಮುಖ ಮುಚ್ಚಿಕೊಂಡ ಪೇಜಾವರ ಶ್ರೀಗಳು; ಇದರ ಹಿಂದಿತ್ತು ಮಹತ್ತರ ಕಾರಣ…!

ಜನವರಿ 22ರ ಸೋಮವಾರದಂದು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ‘ರಾಮಲಲ್ಲಾ’ ಪ್ರಾಣ ಪ್ರತಿಷ್ಠಾಪನೆ ನೆರವೇರಿದೆ. ಈ ಐತಿಹಾಸಿಕ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯ ಯಜಮಾನನ ಸ್ಥಾನದಲ್ಲಿ ನಿಂತು ವೈದಿಕ Read more…

‘ರಾಮಲಲ್ಲಾ’ ವಿಗ್ರಹದ ಎದುರು ಕೈ ಮುಗಿದು ನಿಂತ ಬಿಗ್ ಬಿ; ಫೋಟೋ ಹಂಚಿಕೊಂಡು ‘ನಾನು ಧನ್ಯ’ ಎಂದು ಹೇಳಿದ ಹಿರಿಯ ನಟ..!

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಸೋಮವಾರದಂದು ನಡೆದ ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯ ಯಜಮಾನನ ಸ್ಥಾನದಲ್ಲಿ ನಿಂತು ವೈದಿಕ ಸಂಪ್ರದಾಯಕ್ಕೆ ಅನುಗುಣವಾಗಿ ವಿಧಿ ವಿಧಾನಗಳನ್ನು Read more…

‘ಅಯೋಧ್ಯೆ ರಾಮ ಮಂದಿರ’ ಕುರಿತು ಇಲ್ಲಿವೆ ಕುತೂಹಲಕರ ಸಂಗತಿಗಳು

ಜನವರಿ 22ರ ಸೋಮವಾರ ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ನೆರವೇರಿದ್ದು, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಖ್ಯಾತ ಉದ್ಯಮಿ ಮುಕೇಶ್ Read more…

‘ಶ್ರೀರಾಮ’ ನಾಮ ಬರೆದವರಿಗೆ ಉಚಿತ ಟೀ ನೀಡಿದ ಹೋಟೆಲ್ ಮಾಲೀಕ…..!

ಜನವರಿ 22ರ ಸೋಮವಾರದಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಬಾಲ ರಾಮನ ವಿಗ್ರಹದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಡೆದಿದೆ. ಅಯೋಧ್ಯೆ ರಾಮಮಂದಿರದಲ್ಲಿ ನಡೆದ ಈ ಐತಿಹಾಸಿಕ Read more…

BIG NEWS: ಜನವರಿ 22ರಂದು ಅಯೋಧ್ಯೆಯಲ್ಲಿ ‘ರಾಮಲಲ್ಲಾ ಪ್ರಾಣಪ್ರತಿಷ್ಠೆ’; ಅಂದು ಪಾನಮುಕ್ತ ದಿನವಾಗಿ ಘೋಷಿಸಿದ ಛತ್ತೀಸ್ಗಢ ಸರ್ಕಾರ

ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ ‘ರಾಮಲಲ್ಲಾ ಪ್ರಾಣಪ್ರತಿಷ್ಠೆ’ ನಡೆಯಲಿದ್ದು, ಇದಕ್ಕಾಗಿ ಈಗಾಗಲೇ ಭರ್ಜರಿ ಸಿದ್ಧತೆ ನಡೆದಿದೆ. ದೇಶದಾದ್ಯಂತ ರಾಮಭಕ್ತರಲ್ಲಿ ಸಡಗರ ಸಂಭ್ರಮ ಮನೆ ಮಾಡಿದ್ದು, Read more…

ಜನವರಿ 22ರಂದೇ ‘ರಾಮಲಲ್ಲಾ ಪ್ರಾಣಪ್ರತಿಷ್ಠೆ’ ನಿಗದಿಯಾಗಿದ್ದರ ಹಿಂದಿದೆ ಈ ಕಾರಣ….!

ಅಸಂಖ್ಯಾತ ರಾಮಭಕ್ತರ ಕನಸು ನನಸಾಗಲು ದಿನಗಣನೆ ಆರಂಭವಾಗಿದೆ. ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಿಗದಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯಾತಿಗಣ್ಯರು Read more…

ನಾಳೆ ಅಯೋಧ್ಯೆಗೆ ಪ್ರಧಾನಿ ಮೋದಿ ಭೇಟಿ : ಹೊಸ ವಿಮಾನ ನಿಲ್ದಾಣ ಉದ್ಘಾಟನೆ, ಮೊದಲ ‘ಅಮೃತ್ ಭಾರತ್’ ರೈಲಿಗೆ ಹಸಿರು ನಿಶಾನೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಅಯೋಧ್ಯೆಗೆ ಭೇಟಿ ನೀಡಲಿದ್ದು, ನೂತನ ಅಯೋಧ್ಯೆ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ವಿಮಾನ ನಿಲ್ದಾಣದ ಜೊತೆಗೆ ಮೋದಿ ಅವರು ನಗರದ Read more…

ರೈಲು ನಿಲ್ದಾಣಗಳಲ್ಲಿ ಇನ್ನು ಮೋದಿ ‘ಸೆಲ್ಫಿ ಬೂತ್’; ನಿಲ್ದಾಣಗಳ ಪಟ್ಟಿ ಸಿದ್ಧಪಡಿಸಿದ ರೈಲ್ವೆ ಇಲಾಖೆ

ಕೇಂದ್ರೀಯ ರೈಲ್ವೆ ಇಲಾಖೆಯು, ರೈಲು ನಿಲ್ದಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಚಿತ್ರವಿರುವ ಶಾಶ್ವತ ಮತ್ತು ತಾತ್ಕಾಲಿಕ ಸೆಲ್ಫಿ ಪಾಯಿಂಟ್ ಗಳನ್ನು ಸ್ಥಾಪಿಸಲು ಮುಂದಾಗಿದ್ದು, ಇದಕ್ಕಾಗಿ ಈಗಾಗಲೇ ನಿಲ್ದಾಣಗಳನ್ನು ಗುರುತಿಸಲಾಗಿದೆ. Read more…

Viral Video| ಆಂಬುಲೆನ್ಸ್ ಗೆ ದಾರಿಮಾಡಿಕೊಡಲು ಬೆಂಗಾವಲು ಪಡೆ ನಿಲ್ಲಿಸಿದ ಪ್ರಧಾನಿ ಮೋದಿ

ತಮ್ಮ ರೋಡ್‌ ಶೋ ವೇಳೆ ಆಂಬುಲೆನ್ಸ್ ಗೆ ದಾರಿ ಮಾಡಿಕೊಡಲು ಪ್ರಧಾನಮಂತ್ರಿ ನರೇಂದ್ರಮೋದಿಯವರು ತಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಿದ ಘಟನೆ ಭಾನುವಾರ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಭಾನುವಾರ Read more…

BIG NEWS: ‘ಉದ್ಯೋಗ ಮೇಳ’ ಮುಖಾಂತರ ಕೇಂದ್ರ ಸರ್ಕಾರದಿಂದ ನೇಮಕಾತಿ; ಪ್ರಧಾನಿ ಮೋದಿಯವರಿಂದ ಇಂದು ನೇಮಕಾತಿ ಪತ್ರ ವಿತರಣೆ

ಉದ್ಯೋಗ ಮೇಳ ಮುಖಾಂತರ ಕೇಂದ್ರ ಸರ್ಕಾರ ಈಗಾಗಲೇ 10 ಲಕ್ಷ ನೇಮಕಾತಿಗಳನ್ನು ಮಾಡಿಕೊಂಡಿದ್ದು, ಇಂದು ವಿವಿಧ ಹುದ್ದೆಗಳಿಗೆ ಆಯ್ಕೆಗೊಂಡಿರುವ 51,000ಕ್ಕೂ ಅಧಿಕ ಮಂದಿಗೆ ಪ್ರಧಾನಿ ನರೇಂದ್ರ ಮೋದಿ ನೇಮಕಾತಿ Read more…

ಮೋದಿಯವರ ಸುಳ್ಳು ಭಾಷಣಗಳ 3000 ವಿಡಿಯೋ ಶೀಘ್ರದಲ್ಲೇ ರಿಲೀಸ್; ಸಚಿವ ಸಂತೋಷ್ ಲಾಡ್ ಹೇಳಿಕೆ

ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಹತ್ತು ವರ್ಷಗಳಲ್ಲಿ ಮಾಡಿರುವ ಸುಳ್ಳು ಭಾಷಣಗಳ ವಿಡಿಯೋಗಳನ್ನು ಸಂಗ್ರಹಿಸಲಾಗಿದ್ದು, ಶೀಘ್ರದಲ್ಲೇ 3000 ವಿಡಿಯೋಗಳನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ Read more…

ರೈತರಿಗೆ ಭರ್ಜರಿ ಗುಡ್ ನ್ಯೂಸ್: ಕಿಸಾನ್ ಸಮ್ಮಾನ್ ಯೋಜನೆ ಮೊತ್ತ ಇನ್ನೂ 2,000 ರೂ. ಏರಿಕೆ ಸಾಧ್ಯತೆ

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಸಣ್ಣ ರೈತರಿಗೆ ವಾರ್ಷಿಕವಾಗಿ 6,000 ರೂ. ಗಳನ್ನು ನೀಡುತ್ತಿದ್ದು, ಇದೀಗ ಮತ್ತೊಂದು ಗುಡ್ ನ್ಯೂಸ್ Read more…

‘ವಾಟ್ಸಾಪ್’ ಚಾನೆಲ್ ನಲ್ಲಿ ಮೋದಿಯವರಿಗೆ 50 ಲಕ್ಷ ಫಾಲೋವರ್ಸ್; ಅತಿ ವೇಗವಾಗಿ ಹಿಂಬಾಲಕರನ್ನು ಪಡೆದ ಹೆಗ್ಗಳಿಕೆಗೆ ಪಾತ್ರರಾದ ಪ್ರಧಾನಿ !

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಪ್ರಧಾನಿ ನರೇಂದ್ರ ಮೋದಿಯವರು ಇದರ ಮೂಲಕವೇ ಭಾರತದ ಜನತೆಯೊಂದಿಗೆ ಕನೆಕ್ಟ್ ಆಗುತ್ತಿದ್ದಾರೆ. ಈಗಾಗಲೇ ಎಕ್ಸ್ (ಈ ಮೊದಲು ಟ್ವಿಟ್ಟರ್), ಫೇಸ್ಬುಕ್ ಸೇರಿದಂತೆ ಹಲವು ಸೋಶಿಯಲ್ Read more…

BIG NEWS: ಇಂದು ‘ಪಿಎಂ ವಿಶ್ವಕರ್ಮ’ ಯೋಜನೆಗೆ ಚಾಲನೆ; ಆಧಾರ ರಹಿತ ಸಾಲ ಸೇರಿದಂತೆ ಹಲವು ಪ್ರಯೋಜನ ಲಭ್ಯ

ಇಂದು ವಿಶ್ವಕರ್ಮ ಜಯಂತಿ ದಿನವಾಗಿದ್ದು, ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ‘ಪಿಎಂ ವಿಶ್ವಕರ್ಮ’ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈ ಯೋಜನೆ ಅಡಿ ವಿಶ್ವಕರ್ಮ ಜನಾಂಗದವರಿಗೆ ಮೂರು ಲಕ್ಷ Read more…

PM Modi Birthday: ಗುಜರಾತಿನ ಸೂರತ್ ಆಟೋ ಚಾಲಕರಿಂದ ಪ್ರಯಾಣಿಕರಿಗೆ ಉಚಿತ ಸೇವೆ

ಪ್ರಧಾನಿ ನರೇಂದ್ರ ಮೋದಿಯವರು ಇಂದು 73ನೇ ವಸಂತಕ್ಕೆ ಕಾಲಿಟ್ಟಿದ್ದು, ದೇಶದಾದ್ಯಂತ ವಿವಿಧ ದೇವಾಲಯಗಳಲ್ಲಿ ಅವರ ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾರೆ. ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ಸಾರ್ವಜನಿಕ ಸೇವಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದ್ದು, Read more…

ಪ್ರಧಾನಿ ಮೋದಿಯವರಿಗಿಂದು ಜನ್ಮದಿನ: ಇಲ್ಲಿವೆ ‘ನಮೋ’ ಟಾಪ್​ ಲುಕ್​

ಪ್ರಧಾನಿ ನರೇಂದ್ರ ಮೋದಿ ಫ್ಯಾಶನ್​ ಸೆನ್ಸ್​ ಬಗ್ಗೆ ಮಾತನಾಡುವ ಹಾಗೆಯೇ ಇಲ್ಲ . ಸಾಮಾನ್ಯವಾಗಿ ನರೇಂದ್ರ ಮೋದಿ ಭಾರತೀಯ ಸಂಸ್ಕೃತಿಯನ್ನು ಸಾರುವಂತಹ ಉಡುಪುಗಳನ್ನೇ ಧರಿಸುತ್ತಾರೆ. ಸಾಂಸ್ಕೃತಿಕ ಉಡುಪುಗಳಿಗೆ ಮಾಡರ್ನ್​ Read more…

‘ಉಜ್ವಲ’ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮತ್ತೆ 75 ಲಕ್ಷ ಮನೆಗಳಿಗೆ ಉಚಿತ ಅಡುಗೆ ಅನಿಲ ಸಂಪರ್ಕ ಒದಗಿಸಲು ಗ್ರೀನ್ ಸಿಗ್ನಲ್

ಪ್ರಧಾನ ಮಂತ್ರಿ ‘ಉಜ್ವಲ’ ಯೋಜನೆ ಅಡಿ ಉಚಿತ ಅಡುಗೆ ಅನಿಲ ಸಂಪರ್ಕ ಪಡೆಯಲು ಬಯಸುವವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಮತ್ತೆ 75 ಲಕ್ಷ ಮನೆಗಳಿಗೆ ಉಚಿತವಾಗಿ ಅಡುಗೆ Read more…

ಇಲ್ಲಿದೆ ‘ಅಯೋಧ್ಯೆ’ ರಾಮಮಂದಿರ ಉದ್ಘಾಟನೆ ಕುರಿತ ಬಿಗ್‌ ಅಪ್‌ಡೇಟ್‌…!

ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಗೆ ಸಕಲ ಸಿದ್ಧತೆಗಳು ಭರದಿಂದ ನಡೆಯುತ್ತಿವೆ. 2024ರ ಜನವರಿ 22 ರಂದು ರಾಮಮಂದಿರ ಉದ್ಘಾಟನೆಯಾಗಲಿದೆ ಎಂದು ಹೇಳಲಾಗ್ತಿದೆ. ಆ ದಿನ ಗರ್ಭಗುಡಿಯಲ್ಲಿ ರಾಮಲಲ್ಲಾನನ್ನು ಕೂರಿಸಲಾಗುವುದು. Read more…

BIG NEWS: G-20 ಶೃಂಗಸಭೆಗೆ ಮತ್ತೊಬ್ಬ ನಾಯಕ ಗೈರು; ಕೋವಿಡ್ ಕಾರಣಕ್ಕೆ ಆಗಮಿಸುತ್ತಿಲ್ಲವೆಂದ ಸ್ಪೇನ್ ಅಧ್ಯಕ್ಷ…!

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಗೆ ಈಗ ಮತ್ತೊಬ್ಬ ವಿಶ್ವ ನಾಯಕ ಗೈರಾಗುತ್ತಿದ್ದಾರೆ. ಚೀನಾ ಅಧ್ಯಕ್ಷ ಕ್ಸಿ ಪಿಂಗ್ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಈಗಾಗಲೇ Read more…

‘ಓಣಂ’ ನಿಮಿತ್ತ ಪ್ರಧಾನಿ ಮೋದಿಯವರಿಗೆ ಕೇರಳ ಸರ್ಕಾರದಿಂದ ಗಿಫ್ಟ್….!

ಓಣಂ ಹಬ್ಬದ ಪ್ರಯುಕ್ತ ಕೇರಳ ಸರ್ಕಾರ, ಪ್ರಧಾನಿ ನರೇಂದ್ರ ಮೋದಿಯವರಿಗೆ ಗಿಫ್ಟ್ ನೀಡಲಿದ್ದು, ಇದಕ್ಕಾಗಿ ಈಗಾಗಲೇ ಸಿದ್ಧತೆಗಳು ನಡೆದಿವೆ. ಕಣ್ಣೂರಿನ ಲೋಕನಾಥ್ ಕೋ ಆಪರೇಟಿವ್ ವೀವಿಂಗ್ ಸೊಸೈಟಿಯು ಕೈ Read more…

ಪ್ರಧಾನಿ ಮೋದಿಯವರನ್ನು ರಾವಣನಿಗೆ ಹೋಲಿಕೆ ಮಾಡಿದ ರಾಹುಲ್ ಗಾಂಧಿ

ಮೋದಿ ಉಪನಾಮದ ಕಾರಣಕ್ಕೆ ಸೂರತ್ ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ತಮ್ಮ ಸಂಸತ್ ಸದಸ್ಯತ್ವವನ್ನು ಕಳೆದುಕೊಂಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಈ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ Read more…

BIG NEWS: ‘ನನ್ನ ಮಣ್ಣು – ನನ್ನ ದೇಶ’ ಅಭಿಯಾನಕ್ಕೆ ದೇಶದಾದ್ಯಂತ ಇಂದು ಚಾಲನೆ

ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರ ಯೋಧರ ಸ್ಮರಣಾರ್ಥ ಕೇಂದ್ರ ಸರ್ಕಾರದ ವತಿಯಿಂದ ಹಮ್ಮಿಕೊಳ್ಳಲಾಗಿರುವ ನನ್ನ ಮಣ್ಣು – ನನ್ನ ದೇಶ (ಮೇರಿ ಮಾಟಿ ಮೇರಾ ದೇಶ್) ಅಭಿಯಾನಕ್ಕೆ Read more…

BIGG NEWS : 2024ರಲ್ಲಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ : ರಾಮದಾಸ್ ಅಠಾವಳೆ ಭವಿಷ್ಯ

ನವದೆಹಲಿ : 2024 ರ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಭಾರಿ ಬಹುಮತ ಪಡೆಯಲಿದೆ ಮತ್ತು ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ ಎಂದು ಕೇಂದ್ರ ಸಚಿವ ಮತ್ತು ರಿಪಬ್ಲಿಕನ್ Read more…

`ಅಮೃತ ಭಾರತ್ ಸ್ಟೇಷನ್’ ಯೋಜನೆಯಡಿ ಪ್ರಧಾನಿ ಮೋದಿಯಿಂದ ಬಳ್ಳಾರಿ ರೈಲ್ವೆ ನಿಲ್ದಾಣ ಅಭಿವೃದ್ಧಿಗೆ ಚಾಲನೆ

ಬಳ್ಳಾರಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ನೈರುತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಬಳ್ಳಾರಿ ರೈಲ್ವೆ ಸೇರಿದಂತೆ ಭಾರತೀಯ ರೈಲ್ವೆಯ 508 ರೈಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...