alex Certify NDRF | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ನಾಟಕ, ಕೇಂದ್ರ ಸರ್ಕಾರದ ಬರ ಪರಿಹಾರ ಸಮಸ್ಯೆ: ಮಧ್ಯಪ್ರವೇಶಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್: ನೀವೇ ಬಗೆಹರಿಸಿಕೊಳ್ಳಿ ಎಂದು ಸಲಹೆ

ನವದೆಹಲಿ: ಬರ ಪರಿಹಾರ ಕುರಿತ ಸಮಸ್ಯೆಯನ್ನು ನೀವೇ ಬಗೆಹರಿಸಿಕೊಳ್ಳಿ ಎಂದು ಕೇಂದ್ರ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸಲಹೆ ನೀಡಿದೆ. ಬರ ನಿರ್ವಹಣೆಗಾಗಿ ಎನ್.ಡಿ.ಆರ್.ಎಫ್. ಹಣಕಾಸು Read more…

ಶಿರೂರು ಗುಡ್ಡ ಕುಸಿತ: ಸವಾಲಿನ ನಡುವೆ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ: NDRF, SDRF ಕಾರ್ಯಕ್ಕೆ ಸಿಎಂ ಶ್ಲಾಘನೆ

ಉತ್ತರ ಕನ್ನಡ ಜಿಲ್ಲೆ‌ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು ಹಲವರು ಸಾವಿಗೀಡಾದ ಸ್ಥಳಕ್ಕೆ ಇಂದು ಭೇಟಿ ನೀಡಿದ ಸಿಎಂ ಸಿದ್ಧರಾಮಯ್ಯ ರಕ್ಷಣಾ ಕಾರ್ಯದ ಪರಿಶೀಲನೆ ನಡೆಸಿದ್ದಾರೆ. ಮಣ್ಣಿನಡಿ Read more…

ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣ: ಮತ್ತೊಂದು ಮೃತ ದೇಹ ಹೊರಕ್ಕೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರು ಸಮೀಪ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಡಿ.ಆರ್.ಎಫ್. ಸಿಬ್ಬಂದಿ ಮತ್ತೊಂದು ಮೃತ ದೇಹ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೆಕ್ಟೇರ್ ಗೆ 22,500 ರೂ.ರವರೆಗೆ ಬೆಳೆ ಪರಿಹಾರ

  ಬೆಂಗಳೂರು : ರಾಜ್ಯದ ರೈತರಿಗೆ ಸಿಹಿಸುದ್ದಿ, ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಎನ್‌ ಡಿಆರ್‌ ಎಫ್‌ ಅನುದಾನ ಬಂದ ಬಳಿಕ ಹೆಕ್ಟೇರ್‌ ಗೆ 22,500 ರವರೆಗೆ ಬೆಳೆ ಪರಿಹಾರ Read more…

ರೈತರ ಖಾತೆಗೆ ಡಿಬಿಟಿ ಮೂಲಕ 2000 ರೂ. ಬರ ಪರಿಹಾರ ಪಾವತಿ

ಬೆಳಗಾವಿ(ಸುವರ್ಣಸೌಧ): ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ NDRF ಅನುದಾನ ನಿರೀಕ್ಷಿಸಿ ಬೆಳೆ ಹಾನಿ ಪರಿಹಾರದ ಮೊದಲ ಕಂತಾಗಿ ಅರ್ಹ ರೈತರ ಖಾತೆಗೆ ತಲಾ 2 ಸಾವಿರ ರೂಪಾಯಿ Read more…

BIG NEWS: ರಾಜ್ಯದಲ್ಲಿ ಮಳೆ ಇಲ್ಲದೇ 28 ಸಾವಿರ ಕೋಟಿ ರೂ. ಮೌಲ್ಯದ ಬೆಳೆ ಹಾನಿ: ಬರ ಅಧ್ಯಯನಕ್ಕೆ ಕೇಂದ್ರ ತಂಡ ಭೇಟಿ

ಕೋಲಾರ: ಬರ ಘೋಷಣೆ ಬೆನ್ನಲ್ಲೇ ಸಚಿವ ಸಂಪುಟದಲ್ಲಿ ತೀರ್ಮಾನಿಸಿ ಕೇಂದ್ರ ಸರ್ಕಾರಕ್ಕೆ ಮನವಿ ಕಳುಹಿಸಲಾಗಿದೆ. ನಾವು ಕೂಡ ಖುದ್ದಾಗಿ ತೆರಳಿ ವಾಸ್ತವ ಸ್ಥಿತಿ ಮನವರಿಕೆ ಮಾಡಲಿದ್ದು, ಅಕ್ಟೋಬರ್ 10 Read more…

Viral Video | ಕುತ್ತಿಗೆವರೆಗೂ ನಿಂತ ನೀರಲ್ಲಿ ವರದಿ ಮಾಡಿದ ʼಪತ್ರಕರ್ತೆʼ

ದೆಹಲಿಯ ಪ್ರವಾಹ ಪರಿಸ್ಥಿತಿಯ ನಡುವೆ ಪತ್ರಕರ್ತೆಯೊಬ್ಬರು ಕುತ್ತಿಗೆವರೆಗೆ ನೀರು ತುಂಬಿರುವ ಜಾಗದಲ್ಲಿ ಪ್ರವಾಹದ ಸ್ಥಿತಿ ಬಗ್ಗೆ ವರದಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ಆದರೆ ಸುದ್ದಿ ವರದಿ Read more…

ಮಳೆಹಾನಿ ಸಂತ್ರಸ್ಥರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಹೆಚ್ಚಿನ ಪರಿಹಾರ ನೀಡಲು ನಿರ್ಧಾರ

ಬೆಂಗಳೂರು: 2022 ಸಾಲಿನ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. NDRF ಮತ್ತು SDRF ಮಾರ್ಗಸೂಚಿಯಡಿ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚಿನ Read more…

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಅಧಿಕೃತ ಟ್ವಿಟ್ಟರ್ ಖಾತೆ ಹ್ಯಾಕ್..!

  ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಅಧಿಕೃತ ಟ್ವಿಟರ್ ಹ್ಯಾಂಡಲ್ ಅನ್ನು ಶನಿವಾರ ತಡರಾತ್ರಿ (ಜನವರಿ 22) ಹ್ಯಾಕ್ ಮಾಡಲಾಗಿದೆ. ತಾಂತ್ರಿಕ ತಜ್ಞರು ಈ ಸಮಸ್ಯೆಯನ್ನು ಪರಿಶೀಲಿಸುತ್ತಿದ್ದು, ಆದಷ್ಟು Read more…

BIG NEWS: ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಏಕಾಂಗಿ ಪ್ರತಿಭಟನೆ; ವಿಧಾನಸೌಧದ ಎದುರು ಧರಣಿ ಕುಳಿತ ಎಂ.ಪಿ. ಕುಮಾರಸ್ವಾಮಿ

ಬೆಂಗಳೂರು: ಅತಿವೃಷ್ಟಿ ಪರಿಹಾರ ನೀಡುವಲ್ಲಿ ತಮ್ಮ ಕ್ಷೇತ್ರ ಕಡೆಗಣಿಸಲಾಗಿದೆ ಎಂದು ಆರೋಪಿಸಿರುವ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ Read more…

ಪ್ರವಾಹದಿಂದಾವೃತವಾದ ಹೋಟೆಲ್‌ನಿಂದ ನಾಯಿಯನ್ನು ರಕ್ಷಿಸಿದ ಎನ್‌ಡಿಆರ್‌ಎಫ್‌ ಸಿಬ್ಬಂದಿ

ಮಳೆ ಪ್ರವಾಹದಲ್ಲಿ ಮುಳುಗಿದ್ದ ಹೊಟೇಲ್‌ ಒಂದರ ಮೇಲ್ಛಾವಣಿಯಿಂದ ನಾಯಿಯೊಂದನ್ನು ರಕ್ಷಿಸುತ್ತಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿಯ (ಎನ್‌ಡಿಆರ್‌ಎಫ್‌) ವಿಡಿಯೋ ವೈರಲ್ ಆಗಿದೆ. ಕೊಲ್ಹಾಪುರದ ಶಿರೋಲಿ ಪ್ರದೇಶದಲ್ಲಿರುವ ಹೊಟೇಲ್‌ Read more…

ಸೋದರರು ನೀರು ಪಾಲಾದ ಘಟನೆ, ಇವತ್ತು ಪತ್ತೆಯಾಯ್ತು ಮೂವರ ಮೃತದೇಹ

ಬೆಳಗಾವಿ: ಬಟ್ಟೆ ತೊಳೆಯಲು ಹೋಗಿ ನಾಲ್ವರು ಸೋದರರು ನೀರು ಪಾಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೂವರು ಸೋದರರ ಮೃತದೇಹ ಪತ್ತೆಯಾಗಿದೆ. ನಿನ್ನೆ ಸಂಜೆ ಒಬ್ಬರು, ಇಂದು ಮೂವರ ಮೃತದೇಹಗಳನ್ನು Read more…

ಹಿಮನದಿ ಸ್ಪೋಟದಿಂದ ಭಾರೀ ಅನಾಹುತ: 153 ಜನ ನಾಪತ್ತೆಯಾಗಿರುವ ಮಾಹಿತಿ ಲಭ್ಯ – ಮುಂದುವರೆದ ಕಾರ್ಯಾಚರಣೆ

ಡೆಹ್ರಾಡೂನ್: ಉತ್ತರಾಖಂಡ್ ಚಮೋಲಿ ಜಿಲ್ಲೆಯಲ್ಲಿ ಹಿಮಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಸುಮಾರು 153 ಜನರು ನಾಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ರೈನಿ ಪವರ್ ಪ್ರಾಜೆಕ್ಟ್ ನಲ್ಲಿ ಕೆಲಸ ಮಾಡುತ್ತಿದ್ದ 32 Read more…

ಎನ್ ಡಿ ಆರ್ ಎಫ್ ಗೆ ಮಹಿಳೆಯರ ಸೇರ್ಪಡೆ: ನಾವು ಯಾರಿಗೂ ಕಮ್ಮಿ ಇಲ್ಲ ಎಂದ ಮಹಿಳಾ ಪಡೆ…!

ಮಹಿಳೆಯರು ಯಾವ ಪುರುಷನಿಗೂ ಕಡಿಮೆ ಇಲ್ಲ ಅನ್ನೋದನ್ನು ತೋರಿಸಿದ್ದಾರೆ. ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ಇದ್ದಾರೆ. ಎಲ್ಲಾ ಕಡೆ ಪುರುಷರಂತೆಯೇ ಸಾಮರ್ಥ್ಯ ತೋರಿಸುತ್ತಾ ಕೆಲಸ ‌ಮಾಡುತ್ತಿದ್ದಾರೆ ಅನ್ನೋದು ಗೊತ್ತಿರುವ Read more…

ಮಂಗಳೂರು ಗುಡ್ಡ ಕುಸಿತ ಪ್ರಕರಣ: ಕೊನೆಗೂ ಬದುಕಲಿಲ್ಲ ಬಾಲಕ, ಬಾಲಕಿ

ಮಂಗಳೂrರು ಹೊರವಲಯದ ಗುರುಪುರ ಬಳಿ ಬಂಗ್ಲೆ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ ಬಾಲಕ, ಬಾಲಕಿ ಪತ್ತೆಯಾಗಿದ್ದು ಇಬ್ಬರೂ ಮೃತಪಟ್ಟಿದ್ದಾರೆ. ಸತತ 4 ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ Read more…

BIG BREAKING: ಮಂಗಳೂರು ಗುಡ್ಡ ಕುಸಿತ ಪ್ರಕರಣ – ಮಣ್ಣಿನಡಿ ಸಿಲುಕಿದ್ದ ಬಾಲಕರು ಪತ್ತೆ

ಮಂಗಳೂರು ಹೊರವಲಯದ ಗುರುಪುರ ಬಳಿ ಬಂಗ್ಲೆ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಬಾಲಕರು ಪತ್ತೆಯಾಗಿದ್ದು ಸ್ಥಳದಲ್ಲಿದ್ದ ವೈದ್ಯಕೀಯ ಸಿಬ್ಬಂದಿ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಬಂಗ್ಲೆ Read more…

ಮಂಗಳೂರು ಗುಡ್ಡ ಕುಸಿತ: ಮಾಹಿತಿ ಪಡೆದ ಸಿಎಂ, ಶೀಘ್ರ ಕ್ರಮಕ್ಕೆ ಸೂಚನೆ – ಸ್ಥಳಕ್ಕೆ ಸಚಿವ ದೌಡು

ಮಂಗಳೂರು ಹೊರವಲಯದ ಗುರುಪುರದ ಬಂಗ್ಲೆಗುಡ್ಡೆ ಭಾರಿ ಮಳೆಯಿಂದ ಕುಸಿದಿದ್ದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆಸಲಾಗಿದೆ. ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ Read more…

ಮಂಗಳೂರು ಗುಡ್ಡ ಕುಸಿತ: ಸ್ಥಳಕ್ಕೆ ಸಂಸದ, ಅಧಿಕಾರಿಗಳ ದೌಡು – ಮಕ್ಕಳ ರಕ್ಷಣೆಗೆ ಮುಂದುವರೆದ ಕಾರ್ಯಾಚರಣೆ

ಮಂಗಳೂರಿನ ಹೊರವಲಯದ ಗುರುಪುರ ಬಂಗ್ಲೆ ಗುಡ್ಡ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿದ್ದು ಅವರ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆಸಲಾಗಿದೆ. ಸ್ಥಳಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ Read more…

ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ ಮಕ್ಕಳ ರಕ್ಷಣೆಗೆ ಹರಸಾಹಸ

ಮಂಗಳೂರು ಹೊರವಲಯದ ಗುರುಪುರ ಬಳಿ ಬಂಗ್ಲೆಗುಡ್ಡ ಕುಸಿದು 4 ಮನೆಗಳು ನೆಲಸಮವಾಗಿವೆ. ಮಣ್ಣಿನಡಿ ಸಿಲುಕಿದ ಮಕ್ಕಳಿಬ್ಬರ ರಕ್ಷಣೆಗಾಗಿ ಪೊಲೀಸರು ಮತ್ತು ಸ್ಥಳೀಯ ನಿವಾಸಿಗಳು, ಎನ್.ಡಿ.ಆರ್.ಎಫ್. ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...