alex Certify Neeraj Chopra | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೀರಜ್ ಚೋಪ್ರಾಗಿಂತ 4 ಪಟ್ಟು ಹೆಚ್ಚು ಮೊತ್ತ ಪಡೆದಿದ್ದಾರಾ ವಿನೇಶ್‌ ಫೋಗಟ್‌ ? ಅಸಲಿ ಸತ್ಯ ಬಿಚ್ಚಿಟ್ಟಿದ್ದಾರೆ ಪತಿ….!

2024ರ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಫೈನಲ್‌ ಪ್ರವೇಶದ ಬಳಿಕವೂ ಕೇವಲ 100 ಗ್ರಾಂ ಹೆಚ್ಚುವರಿ ತೂಕದಿಂದಾಗಿ ಪದಕ ಕಳೆದುಕೊಂಡ ವಿನೇಶ್ ಫೋಗಟ್ ಪಡೆದ ಬಹುಮಾನದ ಮೊತ್ತದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ Read more…

ಒಲಿಂಪಿಕ್ಸ್‌ನಲ್ಲಿ ಈ ಕಾಯಿಲೆಯಿಂದಾಗಿ ನೀರಜ್‌ ಛೋಪ್ರಾ ಕೈತಪ್ಪಿದೆ ಚಿನ್ನದ ಪದಕ; ಅದಕ್ಕೆ ಚಿಕಿತ್ಸೆಯೇನು ಗೊತ್ತಾ….?

ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಇತ್ತೀಚೆಗೆ ನಡೆದ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ದೇಶಕ್ಕೆ ಕೀರ್ತಿ ತಂದಿದ್ದಾರೆ. ಕ್ರೀಡಾಕೂಟದ ಸಂದರ್ಭದಲ್ಲಿ ನೀರಜ್‌ ಸಂಪೂರ್ಣ Read more…

BREAKING NEWS: ಈ ಬೆಳ್ಳಿ ಪದಕ ನಮಗೆ ಚಿನ್ನದ ಪದಕವಿದ್ದಂತೆ: ನೀರಜ್ ಚೋಪ್ರಾಗೆ ಕರೆ ಮಾಡಿ ಅಭಿನಂದಿಸಿದ ಪ್ರಧಾನಿ ಮೋದಿ

ನವದೆಹಲಿ: 2024 ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ ಅವರಿಗೆ ಕರೆ ಮಾಡಿ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಭಾರತದ ಚಿನ್ನದ ಹುಡುಗ ನೀರಜ್ Read more…

ಗಾಯದ ನಡುವೆಯೂ ಬೆಳ್ಳಿ ಗೆದ್ದ ನೀರಜ್ ಚೋಪ್ರಾ: ಪುತ್ರನ ಸಾಧನೆಗೆ ಪೋಷಕರ ಸಂತಸ

ನವದೆಹಲಿ: ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ(26) ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ 89.45 ಮೀಟರ್‌ಗಳ ಎಸೆತ ದಾಖಲಿಸಿ ಬೆಳ್ಳಿ ಪದಕ ಪಡೆದರು. ನೀರಜ್ ಅವರ ಪೋಷಕರು ತಮ್ಮ ಮಗನ ಸಾಧನೆ Read more…

ಪ್ಯಾರಿಸ್ ಒಲಿಂಪಿಕ್ಸ್: ಜಾವೆಲಿನ್ ನಲ್ಲಿ ಬೆಳ್ಳಿಗೆ ತೃಪ್ತಿಪಟ್ಟ ಚಿನ್ನದ ಹುಡುಗ ನೀರಜ್ ಚೋಪ್ರಾ: ಸಾರ್ವಕಾಲಿಕ ದಾಖಲೆ ಬರೆದ ಪಾಕಿಸ್ತಾನದ ಅರ್ಷದ್ ಗೆ ಗೋಲ್ಡ್

ಭಾರತದ ಸ್ಟಾರ್ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ನೀರಜ್ ಚೋಪ್ರಾ ಅವರು ಪ್ಯಾರಿಸ್ ಒಲಿಂಪಿಕ್ಸ್‌ ನ ಪುರುಷರ ಜಾವೆಲಿನ್ ಸ್ಪರ್ಧೆಯಲ್ಲಿ 89.45 ಮೀಟರ್ ದೂರ ಎಸೆದು ಬೆಳ್ಳಿ ಪದಕ Read more…

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ನೀರಜ್ ಚೋಪ್ರಾ ಚಿನ್ನ ಗೆದ್ದರೆ ಎಲ್ಲರಿಗೂ ‘ಉಚಿತ ವೀಸಾ’: ಭಾರತೀಯ ಮೂಲದ ಸಿಇಒ ಘೋಷಣೆ

2024 ರ ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ ನೀರಜ್ ಚೋಪ್ರಾ ಚಿನ್ನ ಗೆದ್ದರೆ ಎಲ್ಲರಿಗೂ ‘ಉಚಿತ ವೀಸಾ’ ಎಂದು US ಸ್ಟಾರ್ಟ್‌ ಅಪ್‌ ನ ಭಾರತೀಯ ಮೂಲದ ಸಿಇಒ ಹೇಳಿದ್ದಾರೆ. Read more…

ಪ್ಯಾರಿಸ್ ಒಲಿಂಪಿಕ್ಸ್: 28 ಸದಸ್ಯರ ಅಥ್ಲೆಟಿಕ್ಸ್ ತಂಡ ಮುನ್ನಡೆಸಲಿದ್ದಾರೆ ನೀರಜ್ ಚೋಪ್ರಾ

ನವದೆಹಲಿ: ಜುಲೈ 26 ರಿಂದ ಪ್ರಾರಂಭವಾಗುವ ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ 28 ಸದಸ್ಯರ ಭಾರತೀಯ ಅಥ್ಲೆಟಿಕ್ಸ್ ತಂಡವನ್ನು ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಮುನ್ನಡೆಸಲಿದ್ದಾರೆ. ಭಾರತ Read more…

ಪಾವೊ ನೂರ್ಮಿ ಗೇಮ್ಸ್ ಚಿನ್ನ ಗೆದ್ದ ನೀರಜ್ ಚೋಪ್ರಾ ಪ್ಯಾರಿಸ್ ಒಲಿಂಪಿಕ್ಸ್ ಗೆ ದಾಪುಗಾಲು

ನವದೆಹಲಿ: ಭಾರತದ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅವರು ಮಂಗಳವಾರ ಫಿನ್‌ಲ್ಯಾಂಡ್‌ನಲ್ಲಿ ನಡೆದ ಪಾವೊ ನುರ್ಮಿ ​​ಗೇಮ್ಸ್ 2024 ರಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಈ Read more…

BREAKING NEWS: ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ 17ನೇ ಚಿನ್ನ ಗೆದ್ದ ನೀರಜ್ ಚೋಪ್ರಾ

ಹ್ಯಾಂಗ್ ಝೌ: ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಭರ್ಜಿ ಎಸೆತದಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕ ಪಡೆದರು. ಜಾವೆಲಿನ್ ಎಸೆತದಲ್ಲಿ ಕಿಶೋರ್ ಕುಮಾರ್ ಜೆನಾ Read more…

BREAKING : ಏಷ್ಯನ್ ಗೇಮ್ಸ್ 2023 : ಜಾವೆಲಿನ್ ಎಸೆತದಲ್ಲಿ ಭಾರತದ ನೀರಜ್ ಚೋಪ್ರಾಗೆ ಚಿನ್ನದ ಪದಕ

ಜಾವೆಲಿನ್ ಥ್ರೋ ನಲ್ಲಿ ಭಾರತದ ನೀರಜ್ ಚೋಪ್ರಾ ಚಿನ್ನ ಗೆದ್ದಿದ್ದಾರೆ. ನೀರಜ್ ಚೋಪ್ರಾ 88.88 ಸೆಕೆಂಡುಗಳಲ್ಲಿ ಗುರಿ ತಲುಪಿ ಚಿನ್ನದ ಪದಕ ಗೆದ್ದರು. ಕಿಶೋರ್ ತಮ್ಮ 87.54 ಮೀಟರ್ Read more…

ಕೋಟಿಗಟ್ಟಲೆ ಬೆಲೆಬಾಳುವ ಕಾರು, ಐಷಾರಾಮಿ ಮನೆ…! ಯಾವ ಸ್ಟಾರ್‌ಗೂ ಕಮ್ಮಿಯಿಲ್ಲ ಈ ʼಗೋಲ್ಡನ್‌ ಬಾಯ್‌ʼ ಬಳಿಯಿರೋ ಸಂಪತ್ತು

ದೇಶದ ಹೆಮ್ಮೆಯ ಕ್ರೀಡಾಪಟು ನೀರಜ್‌ ಛೋಪ್ರಾ. ಜಾವೆಲಿನ್‌ ಎಸೆತದಲ್ಲಿ ಒಲಿಂಪಿಕ್ಸ್‌ ಚಿನ್ನ ಗೆದ್ದಿರೋ ಗೋಲ್ಡನ್‌ ಬಾಯ್‌. ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆಲ್ಲುವ ಮೂಲಕ ದೇಶಕ್ಕೆ Read more…

ವಿಶ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ : `ನೀರಜ್ ಚೋಪ್ರಾ’ಗೆ ಪ್ರಧಾನಿ ಮೋದಿ ಅಭಿನಂದನೆ|PM Modi

ನವದೆಹಲಿ : ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಫೈನಲ್ ನಲ್ಲಿ ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಚಿನ್ನದ ಪದಕ ಪಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು Read more…

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ : `ಚಿನ್ನ’ ಗೆದ್ದು ಮತ್ತೆ ಇತಿಹಾಸ ಸೃಷ್ಟಿಸಿದ ನೀರಜ್ ಚೋಪ್ರಾ|Neeraj Chopra

ಬುಡಾಪೆಸ್ಟ್: ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ದಾಖಲೆ ನಿರ್ಮಿಸಿದ್ದಾರೆ. ಅವರು ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಫೈನಲ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರು ಮತ್ತು ಚಿನ್ನದ Read more…

Watch: ಹಾರ್ಡಿ ಸಂಧುರ ಹಾಡಿಗೆ ಒಲಿಂಪಿಕ್ ಚಿನ್ನದ ಪದಕ ವಿಜೇತ ಚೋಪ್ರಾ ಮಸ್ತ್‌ ಡಾನ್ಸ್

ಮುಂಬೈನ ಜುಹುವಿನಲ್ಲಿ ಆಯೋಜಿಸಲಾಗಿದ್ದ ಇಂಡಿಯನ್ ಸ್ಪೋರ್ಟ್ಸ್ ಹಾನರ್ಸ್ ಕಾರ್ಯಕ್ರಮದಲ್ಲಿ ಟೋಕಿಯೋ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಕಾಣಿಸಿಕೊಂಡಿದ್ದಾರೆ. ಈ ವಿಶೇಷ ಸಮಾರಂಭದಲ್ಲಿ ನೀರಜ್‌ ಜನಪ್ರಿಯ ಯೂಟ್ಯೂಬರ್‌ಗಳು Read more…

ನೀರಜ್ ಚೋಪ್ರಾ ಅವರ ‘ಜಾವೆಲಿನ್’ ಖರೀದಿಸಿದವರ್ಯಾರು ಎಂಬ ಸಂಗತಿ ಈಗ ಬಹಿರಂಗ

ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅವರ ಜಾವೆಲಿನ್ ಒಂದನ್ನು ಕಳೆದ ವರ್ಷ ನಡೆದ ಹರಾಜಿನಲ್ಲಿ 1.5 ಕೋಟಿ ರೂಪಾಯಿಗಳಿಗೆ ಖರೀದಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿಯವರು ಸಂಗ್ರಹಿಸಿದ್ದ Read more…

ಕಾಮನ್ವೆಲ್ತ್ ಗೇಮ್ಸ್ ಗೆ ಇಂದಿನಿಂದ ಚಾಲನೆ; ಅದ್ದೂರಿ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ

22ನೇ ಆವೃತ್ತಿಯ ಕಾಮನ್ವೆಲ್ತ್ ಗೇಮ್ಸ್ ಬರ್ಮಿಂಗ್ ಹ್ಯಾಮ್ ನಲ್ಲಿ ಆರಂಭವಾಗಲಿದ್ದು, ಅದಕ್ಕೆ ಇಂದಿನಿಂದ ಚಾಲನೆ ದೊರೆಯಲಿದೆ. ಭಾರತೀಯ ಕಾಲಮಾನ ರಾತ್ರಿ 11:30ಕ್ಕೆ ಅದ್ದೂರಿ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಈ Read more…

BIG NEWS: ಗಾಯದ ಸಮಸ್ಯೆ ಕಾರಣಕ್ಕೆ ಕಾಮನ್ವೆಲ್ತ್ ಗೇಮ್ಸ್ ನಿಂದ ದೂರ ಉಳಿದ ನೀರಜ್ ಚೋಪ್ರಾ

ಇತ್ತೀಚೆಗಷ್ಟೇ ಅಮೆರಿಕದಲ್ಲಿ ನಡೆದ ವಿಶ್ವ ಚಾಂಪಿಯನ್ಶಿಪ್ ನಲ್ಲಿ ಬೆಳ್ಳಿ ಪದಕ ಗೆದ್ದು ಭಾರತದ ಕೀರ್ತಿ ಪತಾಕೆ ಹಾರಿಸಿದ್ದ ಜಾವೆಲಿನ್ ಥ್ರೋ ಪಟು ನೀರಜ್ ಚೋಪ್ರಾ ಕಾಮನ್ವೆಲ್ತ್ ಕ್ರೀಡಾಕೂಟದಿಂದ ಹೊರ Read more…

BIG BREAKING: ವಿಶ್ವ ಅಥ್ಲೆಟಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ

ವಿಶ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಎರಡನೇ ಸ್ಥಾನದಲ್ಲಿರುವ ನೀರಜ್ ಚೋಪ್ರಾ ಫೈನಲ್ಸ್ ನಲ್ಲಿ ಉತ್ತಮ ಪ್ರದರ್ಶನ ನೀಡಿ ಬೆಳ್ಳಿ ಪದಕ ಗಳಿಸಿದ್ದಾರೆ. ಮೊದಲ ಜಾವೆಲಿನ್ ಎಸೆತ ಫೌಲ್ Read more…

BREAKING NEWS: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಫೈನಲ್ ಗೆ

ಒರೆಗಾನ್‌ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2022 ರಲ್ಲಿ ಭಾರತದ ಭರವಸೆಯ ಕ್ರೀಡಾಪಟು ನೀರಜ್ ಚೋಪ್ರಾ ಶುಕ್ರವಾರ 88.39 ಮೀ ಎಸೆಯುವ ಮೂಲಕ ಪುರುಷರ ಜಾವೆಲಿನ್ ಫೈನಲ್‌ಗೆ ಅರ್ಹತೆ Read more…

ತಾನು ಗುಣದಲ್ಲಿಯೂ ಅಪ್ಪಟ ‘ಚಿನ್ನ’ ಎಂದು ಸಾಬೀತುಪಡಿಸಿದ ನೀರಜ್​ ಚೋಪ್ರಾ

ಚಿನ್ನದ ಹುಡುಗ ನೀರಜ್​ ಚೋಪ್ರಾ ತಾನು ಗುಣದಲ್ಲಿಯೂ ಅಪ್ಪಟ ಚಿನ್ನ ಎಂದು ತೋರಿಸುವ ವಿಡಿಯೋವೊಂದು ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿದೆ. ವೃದ್ಧ ಅಭಿಮಾನಿಯೊಬ್ಬರ ಕಾಲಿಗೆರಗಿ ಒಲಿಂಪಿಕ್​ ಚಿನ್ನದ ಪದಕ ವಿಜೇತ Read more…

‘ಆಸ್ಕರ್ ಆಫ್ ಸ್ಪೋರ್ಟ್ಸ್’ ಖ್ಯಾತಿಯ ಲಾರೆಸ್ ವರ್ಲ್ಡ್ ಬ್ರೇಕ್ ಥ್ರೂ ಆಫ್ ದಿ ಇಯರ್ ಪ್ರಶಸ್ತಿಗೆ ಚಿನ್ನದ ಹುಡುಗ ನೀರಜ್ ಚೋಪ್ರಾ ನಾಮನಿರ್ದೇಶನ

ಟೋಕಿಯೊ ಒಲಿಂಪಿಕ್ಸ್ 2020 ರಲ್ಲಿ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಚಿನ್ನದ ಹುಡುಗ ನೀರಜ್ ಚೋಪ್ರಾ ಅವರು ‘ಆಸ್ಕರ್ ಆಫ್ ಸ್ಪೋರ್ಟ್ಸ್’ ಎಂದೇ ಕರೆಯುವ ಪ್ರತಿಷ್ಠಿತ Read more…

ಗೂಗಲ್‌ನಲ್ಲಿ ಅತಿ ಹೆಚ್ಚು ಶೋಧಿಸಲ್ಪಟ್ಟ ಸೆಲೆಬ್ರಿಟಿಗಳ ಪೈಕಿ 2ನೇ ಸ್ಥಾನದಲ್ಲಿ ಶಾರುಖ್ ಪುತ್ರ

ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಈ ವರ್ಷ ಗೂಗಲ್‌ನಲ್ಲಿ ಅತ್ಯಂತ ಹೆಚ್ಚು ಸರ್ಚ್ ಮಾಡಲ್ಪಟ್ಟ ದೇಶದ ಸೆಲೆಬ್ರಿಟಿಗಳಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಗೂಗಲ್ ಇಂಡಿಯಾದ ’ಇಯರ್‌ Read more…

BREAKING: ನೀರಜ್ ಚೋಪ್ರಾ ಸೇರಿ 12 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ, ನ. 13 ರಂದು ಪ್ರದಾನ

ನವದೆಹಲಿ: ನೀರಜ್ ಚೋಪ್ರಾ (ಅಥ್ಲೆಟಿಕ್ಸ್), ರವಿಕುಮಾರ್ (ಕುಸ್ತಿ), ಲೊವ್ಲಿನಾ ಬೊರ್ಗೊಹೈನ್ (ಬಾಕ್ಸಿಂಗ್) ಮತ್ತು ಶ್ರೀಜೇಶ್ ಪಿಆರ್ (ಹಾಕಿ) ಸೇರಿದಂತೆ 12 ಕ್ರೀಡಾಪಟುಗಳಿಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ Read more…

BREAKING NEWS: ದೇಶದ ಅತ್ಯುನ್ನತ ಕ್ರೀಡಾ ಗೌರವ ಖೇಲ್ ರತ್ನ ಪ್ರಶಸ್ತಿಗೆ ನೀರಜ್ ಚೋಪ್ರಾ, ರವಿ ದಹಿಯಾ ಸೇರಿ 11 ಕ್ರೀಡಾಪಟುಗಳು ನಾಮನಿರ್ದೇಶನ

ನವದೆಹಲಿ: ಟೋಕಿಯೊ ಒಲಿಂಪಿಕ್ಸ್‌ ನಲ್ಲಿ ಚಿನ್ನದ ಪದಕ ವಿಜೇತ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಮತ್ತು ಬೆಳ್ಳಿ ಪದಕ ವಿಜೇತ ಕುಸ್ತಿಪಟು ರವಿ ದಹಿಯಾ ಸೇರಿದಂತೆ 11 ಕ್ರೀಡಾಪಟುಗಳು Read more…

ಕೊರಿಯೋಗ್ರಾಫರ್​ ಗೆ ಚಿನ್ನದ ಹುಡುಗ ನೀರಜ್​ ಚೋಪ್ರಾ ಪ್ರೇಮ ನಿವೇದನೆ…! ನೆಟ್ಟಿಗರಿಂದ ಫನ್ನಿ ರಿಯಾಕ್ಷನ್

ಭಾರತದ ಚಿನ್ನದ ಹುಡುಗ ನೀರಜ್​ ಚೋಪ್ರಾ ಯಾವುದಾದರೊಂದು ಕಾರಣಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಯಾಗುತ್ತಲೇ ಇರ್ತಾರೆ. ಟೋಕಿಯೋ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಸಂಪಾದಿಸಿದ ಬಳಿಕ ನೀರಜ್​ ಚೋಪ್ರಾ ಸಾಕಷ್ಟು ಕಾರ್ಯಕ್ರಮಗಳಲ್ಲಿ, Read more…

ನಟನೆಯಲ್ಲೂ ನೀರಜ್​ ಚೋಪ್ರಾ ಕಮಾಲ್​..! ಚಿನ್ನದ ಹುಡುಗನ ಮೊದಲ ಜಾಹೀರಾತು ಸಖತ್​ ವೈರಲ್​

ಟೋಕಿಯೋ ಒಲಿಂಪಿಕ್ಸ್​ನಲ್ಲಿ ಜ್ಯಾವೆಲಿನ್​ ಥ್ರೋ ವಿಭಾಗದಲ್ಲಿ ಸ್ವರ್ಣ ಸಂಪಾದನೆ ಮಾಡಿದಾಗಿನಿಂದ ನೀರಜ್​ ಚೋಪ್ರಾ ಮನೆ ಮಾತಾಗಿದ್ದಾರೆ. ಚಿನ್ನದ ಹುಡುಗ ನೀರಜ್​ ಚೋಪ್ರಾ ಮತ್ತೊಮ್ಮೆ ಜನರನ್ನು ಇಂಪ್ರೆಸ್​ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. Read more…

ಒಲಿಂಪಿಕ್ಸ್‌ ವಿಜೇತ ನೀರಜ್‌ ಎಸೆದ ಜಾವೆಲಿನ್‌ ಹರಾಜಿಗೆ

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ದೇಶಕ್ಕೆ ಚಿನ್ನದ ಪದಕ ತಂದುಕೊಟ್ಟ ಬಂಗಾರದ ಹುಡುಗ ನೀರಜ್‌ ಚೋಪ್ರಾ ಎಸೆದಿದ್ದ ಜಾವೆಲಿನ್‌, ಅಯೋಧ್ಯೆ ಶ್ರೀರಾಮ ಮಂದಿರದ ತದ್ರೂಪು ವಿನ್ಯಾಸದ ಪುಟ್ಟ ಮಂದಿರ, ಪಿ.ವಿ. ಸಿಂಧು Read more…

ʼಬಿಗ್‌ ಬಿʼ ಜೊತೆ ಹಾಟ್‌ ಸೀಟ್ ಹಂಚಿಕೊಳ್ಳಲಿರುವ ಒಲಿಂಪಿಕ್ ಚಾಂಪಿಯನ್ಸ್

ಜನಪ್ರಿಯ ರಿಯಾಲಿಟಿ ಶೋ ‌ʼಕೌನ್ ಬನೇಗಾ ಕ್ರೋರ್‌ಪತಿʼ (ಕೆಬಿಸಿ) ಹಾಟ್‌ಸೀಟ್‌ನಲ್ಲಿ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಹಾಗೂ ಪುರುಷರ ಹಾಕಿ ತಂಡದ ಪಿ.ಆರ್‌. ಶ್ರೀಜೇಶ್ ಕಾಣಿಸಿಕೊಳ್ಳಲಿದ್ದಾರೆ. Read more…

ನೀರಜ್ ಚೋಪ್ರಾ ಬ್ರಾಂಡ್ ಮೌಲ್ಯದಲ್ಲಿ 1000 ಪಟ್ಟು ವರ್ಧನೆ

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದು ದೇಶವಾಸಿಗಳ ಕಣ್ಮಣಿಯಾಗಿರುವ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾರ ಬ್ರಾಂಡ್ ಮೌಲ್ಯದಲ್ಲಿ ಕಳೆದೊಂದು ತಿಂಗಳಲ್ಲಿ 1000 ಪಟ್ಟು ವರ್ಧನೆಯಾಗಿದೆ. ತಮ್ಮ ಪ್ರಚಾರ ರಾಯಭಾರಿಯಾಗಿ Read more…

ʼಚಿನ್ನದ ಹುಡುಗʼ ನೀರಜ್​ ಚೋಪ್ರಾ ಸಂದರ್ಶನದ ವೇಳೆ ಎದುರಾಯ್ತು ಮುಜುಗರದ ಪ್ರಶ್ನೆ

ಟೋಕಿಯೋ ಒಲಿಂಪಿಕ್ಸ್​​ನಲ್ಲಿ ಸ್ವರ್ಣ ಸಾಧನೆಗೈದ ನೀರಜ್​ ಚೋಪ್ರಾ ಸದ್ಯ ಸಾಲು ಸಾಲು ಸಂದರ್ಶನಗಳಲ್ಲಿ ಬ್ಯುಸಿ ಆಗಿದ್ದಾರೆ. ಸಂದರ್ಶನಗಳಲ್ಲಿ ನೀರಜ್​ ಚೋಪ್ರಾ ತಮ್ಮ ಸಾಧನೆಯ ಹಾದಿಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...