alex Certify NEET UG | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: OMR ಆಧಾರಿತ ಪೆನ್, ಪೇಪರ್ ಮೋಡ್ ನಲ್ಲಿ ‘ನೀಟ್’ ಪರೀಕ್ಷೆ

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಪರೀಕ್ಷೆ(NEET) 2025 ಪ್ರಕ್ರಿಯೆಗೆ ಪ್ರಮುಖ ಸೂಚನೆಯನ್ನು ಬಿಡುಗಡೆ ಮಾಡಿದೆ. ಸೂಚನೆಯ ಪ್ರಕಾರ ಮುಂಬರುವ NEET 2025 Read more…

NEET UG 2024 ಪರಿಷ್ಕೃತ ಫಲಿತಾಂಶ: ಟಾಪ್ ರ್ಯಾಂಕರ್ ಗಳು 17 ಕ್ಕೆ ಇಳಿಕೆ

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(NTA) ಇಂದು ಅಂತಿಮವಾಗಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ ಪರಿಷ್ಕೃತ ಫಲಿತಾಂಶಗಳನ್ನು ಪ್ರಕಟಿಸಿದೆ. NTA ನ ಅಧಿಕೃತ ವೆಬ್‌ಸೈಟ್ exams.nta.ac.in ನಲ್ಲಿ NEET Read more…

BREAKING NEWS: ನೀಟ್-ಯುಜಿ ಮರು ಪರೀಕ್ಷೆ ಇಲ್ಲ ಎಂದ ಸುಪ್ರೀಂ ಕೋರ್ಟ್

ನವದೆಹಲಿ: ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ಪರೀಕ್ಷೆ ನಡೆಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ Read more…

BREAKING: NEET-UG ರದ್ದು ಇಲ್ಲ, ಅಕ್ರಮ ತನಿಖೆಗೆ ಉನ್ನತ ಮಟ್ಟದ ಸಮಿತಿ: ಯಾರನ್ನೂ ಬಿಡಲ್ಲ ಎಂದ ಧರ್ಮೇಂದ್ರ ಪ್ರಧಾನ್

ನವದೆಹಲಿ: NEET-UG 2024 ರ ಫಲಿತಾಂಶಗಳ ಕುರಿತು ನಡೆಯುತ್ತಿರುವ ವಿವಾದದ ನಡುವೆ, ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ರಕ್ಷಿಸಲು ಸರ್ಕಾರವು ಬದ್ಧವಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಶುಕ್ರವಾರ Read more…

BIG NEWS: ಸುಪ್ರೀಂ ಕೋರ್ಟ್ ನಲ್ಲಿ ಇಂದು NEET-UG ಪರೀಕ್ಷೆ ರದ್ದುಗೊಳಿಸುವಂತೆ ಕೋರಿದ ಅರ್ಜಿ ವಿಚಾರಣೆ

ನವದೆಹಲಿ: ಪೇಪರ್ ಸೋರಿಕೆ ಆರೋಪದ ಮೇಲೆ NEET-UG 2024 ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಜೀವಶಾಸ್ತ್ರ ಓದದಿದ್ದರೂ ವೈದ್ಯಕೀಯ ಪ್ರವೇಶ

ನವದೆಹಲಿ: ನೀಟ್ ಬರೆಯುವ ವಿದ್ಯಾರ್ಥಿಗಳು ಮತ್ತು ಪದವಿಯಲ್ಲಿ ವೈದ್ಯಕೀಯ ಕೋರ್ಸ್ ಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳು ಇನ್ನು ಮುಂದೆ ಜೀವಶಾಸ್ತ್ರ ಓದದಿದ್ದರೂ ಪ್ರವೇಶ ಅವಕಾಶ ಪಡೆಯಬಹುದಾಗಿದೆ. ರಾಷ್ಟ್ರೀಯ ವೈದ್ಯಕೀಯ Read more…

`NEET UG’ ಪಠ್ಯಕ್ರಮ ಬಿಡುಗಡೆ : ರಸಾಯನಶಾಸ್ತ್ರ- ಜೀವಶಾಸ್ತ್ರದಿಂದ ಈ ಅಧ್ಯಾಯಗಳನ್ನು ತೆಗೆದುಹಾಕಿದ `NMC’

ನವದೆಹಲಿ: ನೀಟ್ ಪರೀಕ್ಷೆಯನ್ನು ನಡೆಸುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಬದಲಿಗೆ  ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ನೀಟ್ 2024 ರ ಪರಿಷ್ಕೃತ ಪಠ್ಯಕ್ರಮವನ್ನು ಬಿಡುಗಡೆ ಮಾಡಿದೆ. ಎನ್ Read more…

NEET UG 2023 : ಆಯುಷ್ ನೀಟ್ ಯುಜಿ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟ

ನವದೆಹಲಿ : ನೀಟ್ ಯುಜಿ-2023 ಅಭ್ಯರ್ಥಿಗಳಿಗೆ ಎಚ್ಚರಿಕೆ ಹಾಲಿ ಇರುವ ಎಂಬಿಬಿಎಸ್ ಮತ್ತು ಬಿಡಿಎಸ್ ಕೋರ್ಸ್ ಗಳಿಗೆ (ಎಂಬಿಬಿಎಸ್) ಆಯುಷ್ ನೀಟ್ ಯುಜಿ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಇತ್ತೀಚೆಗೆ ಬಿಡುಗಡೆ Read more…

ನೀಟ್ ಯುಜಿ ಸೀಟು ಹಂಚಿಕೆ: ಇಂದು ಮೊದಲ ಹಂತದ ಫಲಿತಾಂಶ ಪ್ರಕಟ

ಬೆಂಗಳೂರು: ವೈದ್ಯಕೀಯ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ನೀಟ್ ಯುಜಿ ಸೀಟು ಹಂಚಿಕೆಯ ಮೊದಲ ಹಂತದ ಫಲಿತಾಂಶ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದು ಪ್ರಕಟಿಸಲಿದೆ. ತಾಂತ್ರಿಕ ದೋಷದಿಂದಾಗಿ Read more…

ವರ್ಷಕ್ಕೆ ಎರಡು ಬಾರಿ ನೀಟ್ ಯುಜಿ ಪರೀಕ್ಷೆ ನಡೆಸುವ ಯಾವುದೇ ಪ್ರಸ್ತಾವನೆ ಇಲ್ಲ: ಸರ್ಕಾರದ ಮಾಹಿತಿ

ವರ್ಷಕ್ಕೆ ಎರಡು ಬಾರಿ ನೀಟ್ ಯುಜಿ ನಡೆಸುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ರಾಜ್ಯ ಸಚಿವ ಭಾರತಿ ಪ್ರವೀಣ್ ಪವಾರ್ ಲೋಕಸಭೆಯಲ್ಲಿ Read more…

BIG NEWS: ಜನವರಿ 19 ರಿಂದ NEET-UG ಕೌನ್ಸೆಲಿಂಗ್ ಪ್ರಾರಂಭ

ನವದೆಹಲಿ: NEET-UG ಕೌನ್ಸೆಲಿಂಗ್ ಜನವರಿ 19 ರಿಂದ ಪ್ರಾರಂಭವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಘೋಷಿಸಿದ್ದಾರೆ. ಕೌನ್ಸೆಲಿಂಗ್ ಪ್ರಕ್ರಿಯೆಯ ವೇಳಾಪಟ್ಟಿಯನ್ನೂ ಸಚಿವರು ಬಿಡುಗಡೆ ಮಾಡಿದ್ದಾರೆ. ಫೆಡರೇಶನ್ Read more…

BREAKING: ನೀಟ್​ ಪರೀಕ್ಷೆ ಮುಂದೂಡಲು ʼಸುಪ್ರೀಂʼ ಕೋರ್ಟ್ ನಕಾರ

ಸುಪ್ರೀಂ ಕೋರ್ಟ್​ ಸಿಬಿಎಸ್​ಇ ಅಂಕ ಸುಧಾರಣೆ ಹಾಗೂ ವಿಭಾಗೀಯ ಪರೀಕ್ಷಾ ಕಾರ್ಯಕ್ರಮ ಮತ್ತು ಸೆಪ್ಟೆಂಬರ್​ 12ರಂದು ನಡೆಯಲಿರುವ ನೀಟ್​​ ಪರೀಕ್ಷೆಯ ಅಧಿಸೂಚನೆಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ 2 ಅರ್ಜಿಗಳ ಸಂಬಂಧ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...