alex Certify NEET | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘UGC NET’ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ : ಡಿಸೆಂಬರ್ 6 ರಿಂದ ಎಕ್ಸಾಂ ಶುರು |UGC NET Exam

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಯುಜಿಸಿ ನೆಟ್ ಡಿಸೆಂಬರ್ 2023 ರ ವಿಷಯವಾರು ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ವಿಶ್ವವಿದ್ಯಾಲಯ ಧನಸಹಾಯ ಆಯೋಗದ ರಾಷ್ಟ್ರೀಯ ಅರ್ಹತಾ ಪರೀಕ್ಷೆಗೆ Read more…

Viral Video | ಪ್ರಾಯೋಗಿಕವಾಗಿ ಲೈಂಗಿಕ ಶಿಕ್ಷಣ ಕಲಿಸಿ ಎಂದವನಿಗೆ ಖಡಕ್​ ಉತ್ತರ ನೀಡಿದ ಶಿಕ್ಷಕಿ; ಶಬ್ಬಾಸ್​ ಎಂದ ನೆಟ್ಟಿಗರು

NEET-UG ಆಕಾಂಕ್ಷಿಗಳಿಗೆ ತಮ್ಮ ಯುಟ್ಯೂಬ್​ ಚಾನೆಲ್​​ ಮೂಲಕ ಶಿಕ್ಷಣ ನೀಡುವ ರಕ್ಷಿತಾ ಸಿಂಗ್​​ ತಮ್ಮ ಜೀವಶಾಸ್ತ್ರದ ಪಾಠದ ವಿಡಿಯೋದಲ್ಲಿ ಅಸಭ್ಯವಾದ ಕಮೆಂಟ್​ ಮಾಡಿದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಂತಾನೋತ್ಪತ್ತಿ ಕ್ರಿಯೆಯ Read more…

ವೈದ್ಯಕೀಯ ವಿದ್ಯಾರ್ಥಿಗಳೇ ಗಮನಿಸಿ : `NEET’ ಕೌನ್ಸೆಲಿಂಗ್ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ವೈದ್ಯಕೀಯ ಕೌನ್ಸೆಲಿಂಗ್ ಸಮಿತಿ (ಎಂಸಿಸಿ) ನೀಟ್ ಎಸ್ಎಸ್ 2023 ರ ಕೌನ್ಸೆಲಿಂಗ್ ದಿನಾಂಕಗಳನ್ನು ಪ್ರಕಟಿಸಲು ಸಜ್ಜಾಗಿದೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ- ಸೂಪರ್ ಸ್ಪೆಷಾಲಿಟಿ (ನೀಟ್ ಎಸ್ಎಸ್) Read more…

ವಿದ್ಯಾರ್ಥಿಗಳೇ ಗಮನಿಸಿ : 2024ನೇ ಸಾಲಿನ `NEET’ ಮತ್ತು `JEE’ ಮುಖ್ಯ ಪರೀಕ್ಷೆಯ ದಿನಾಂಕ ಪ್ರಕಟ

ನವದೆಹಲಿ : ವೈದ್ಯರಾಗಿ ಸಾರ್ವಜನಿಕರಿಗೆ ಸೇವೆ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪ್ರತಿವರ್ಷ ನೀಟ್ ಯುಜಿ ಪ್ರವೇಶ ಪರೀಕ್ಷೆಯನ್ನು ನಡೆಸುತ್ತದೆ ಮತ್ತು ಎಂಜಿನಿಯರಿಂಗ್ ಅಧ್ಯಯನ Read more…

ಪ್ರಥಮ ಪಿಯುಸಿಗೆ NCERT ಪಠ್ಯಪುಸ್ತಕ ಅಳವಡಿಕೆ ಮುಂದಿನ ವರ್ಷ

ಬೆಂಗಳೂರು: 2024 -25 ನೇ ಶೈಕ್ಷಣಿಕ ಸಾಲಿನಿಂದ ಪ್ರಥಮ ಪಿಯುಸಿಗೆ ಎನ್.ಸಿ.ಇ.ಆರ್.ಟಿ. ಪಠ್ಯಪುಸ್ತಕಗಳನ್ನು ಅಳವಡಿಸಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ(ಪದವಿ ಪೂರ್ವ) ತಿಳಿಸಿದೆ. ರಾಷ್ಟ್ರೀಯ ಶಿಕ್ಷಣ Read more…

NEET UG 2023 : 3ನೇ ಸುತ್ತಿನ ಕೌನ್ಸೆಲಿಂಗ್ ನೋಂದಣಿಗೆ ನಾಳೆ ಲಾಸ್ಟ್ ಡೇಟ್

ನವದೆಹಲಿ: ವೈದ್ಯಕೀಯ ಕೌನ್ಸೆಲಿಂಗ್ ಸಮಿತಿ (ಎಂಸಿಸಿ) ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಯುಜಿ ಕೌನ್ಸೆಲಿಂಗ್ 2023 ರ ಮೂರನೇ ಸುತ್ತಿನ ನೋಂದಣಿ ಪ್ರಕ್ರಿಯೆಯನ್ನು ಸೆಪ್ಟೆಂಬರ್ 4, 2023 Read more…

ವಿದ್ಯಾರ್ಥಿಗಳೇ ಆತ್ಮಹತ್ಯೆಯ ನಿರ್ಧಾರ ಬೇಡ…NEET ಪರೀಕ್ಷೆಯನ್ನೇ ರದ್ದುಪಡಿಸುತ್ತೇನೆ ಎಂದ ತಮಿಳುನಾಡು ಸಿಎಂ

ಚೆನ್ನೈ: ನೀಟ್ ಪ್ರವೇಶ ಪರೀಕ್ಷೆಯಲ್ಲಿ ಎರಡನೇ ಬಾರಿಯೂ ಉತ್ತೀರ್ಣರಾಗಲು ಸಾಧ್ಯವಾಗದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಆತನ ತಂದೆ ಕೂಡ ಸಾವಿಗೆ ಶರಣಾದ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿತ್ತು. Read more…

‘NEET Ranking’ ಪಡೆದ ಅಭ್ಯರ್ಥಿಗಳ ಗಮನಕ್ಕೆ : ಆ. 4 ರಿಂದ ದಾಖಲಾತಿ ಪರಿಶೀಲನೆ ಆರಂಭ

ಬೆಂಗಳೂರು : ಕರ್ನಾಟಕಕ ಪರೀಕ್ಷಾ ಪ್ರಾಧಿಕಾರವು, ಪಿಜಿಇಟಿ 2023ರ (PGET) ಡ್ಯಾಕ್ಯುಮೆಂಟ್ ಪರಿಶೀಲನೆಗೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ನೀಟ್, ಸಿಇಟಿಗೆ ಒಂದೇ ಬಾರಿ ಸಂಯೋಜಿತ ಕೌನ್ಸೆಲಿಂಗ್

ಬೆಂಗಳೂರು: ಸಿಇಟಿ ಮತ್ತು ನೀಟ್ ಅಭ್ಯರ್ಥಿಗಳ ಸೀಟು ಹಂಚಿಕೆ ಕೌನ್ಸೆಲಿಂಗ್ ಈ ಬಾರಿ ಸಂಯೋಜಿತವಾಗಿ ನಡೆಯಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರತ್ಯೇಕವಾಗಿ ನಡೆಸುತ್ತಿದ್ದ ಸಿಇಟಿ ಮತ್ತು ನೀಟ್ ಅಭ್ಯರ್ಥಿಗಳ Read more…

`NEET’ ಪಾಸಾದ ವಿದ್ಯಾರ್ಥಿಗಳೇ ಗಮನಿಸಿ : ನಾಳೆಯಿಂದ ದಾಖಲೆ ಪರಿಶೀಲನೆ ಆರಂಭ

ಬೆಂಗಳೂರು : ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಎಂಜಿನಿಯರಿಂಗ್ ಹೊರತುಪಡಿಸಿ ಬೇರೆ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಬಯಸಿರುವ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಯನ್ನು ಜುಲೈ 24 ರಿಂದ ಆಗಸ್ಟ್ Read more…

BIG NEWS : ‘NEET UG’ ಅರ್ಹತೆ ಪಡೆದ ಅಭ್ಯರ್ಥಿಗಳ ಗಮನಕ್ಕೆ : ಜು.24 ರಿಂದ ದಾಖಲೆ ಪರಿಶೀಲನೆ ಆರಂಭ

ಬೆಂಗಳೂರು:  ‘NEET’ ಯುಜಿ ಅರ್ಹತೆ ಪಡೆದ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಪ್ರಕ್ರಿಯೆ ಜುಲೈ 24 ರಿಂದ ಆರಂಭವಾಗಲಿದೆ. 2023 ನೇ ಸಾಲಿನ ಯುಜಿ ನೀಟ್ ವೈದ್ಯಕೀಯ, ಆಯು ರ್ವೇದ, Read more…

ವಿದ್ಯಾರ್ಥಿಗಳೇ ಗಮನಿಸಿ : ಇಂದಿನಿಂದ `NEET UG’ ಕೌನ್ಸೆಲಿಂಗ್ ನೋಂದಣಿ ಪ್ರಾರಂಭ: ಈ ರೀತಿ ಅರ್ಜಿ ಸಲ್ಲಿಸಿ

ನವದೆಹಲಿ : ಮೆಡಿಕಲ್ ಕೌನ್ಸೆಲಿಂಗ್ ಕಮಿಟಿ, ನೀಟ್ ಯುಜಿ 2023 ಕೌನ್ಸೆಲಿಂಗ್ ನೋಂದಣಿಯನ್ನು ಜುಲೈ 20, 2023 ರಿಂದ ಪ್ರಾರಂಭಿಸಲಿದೆ. ನೀಟ್ ಯುಜಿ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಎಲ್ಲಾ Read more…

ನೀಟ್ ಪ್ರಕ್ರಿಯೆಯಲ್ಲಿ ಬದಲಾವಣೆ: ಲಾಟರಿ ಮೂಲಕ ಆಯ್ಕೆ

ನವದೆಹಲಿ: ಮೆಡಿಕಲ್ ಕೋರ್ಸ್ ಪ್ರವೇಶಕ್ಕಾಗಿ ನಡೆಸಲಾಗುವ ನೀಟ್ ಪರೀಕ್ಷೆಯಲ್ಲಿ ರ್ಯಾಂಕ್ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಕೆಲ ಬದಲಾವಣೆ ಮಾಡಿದೆ. ಎಲ್ಲಾ ವಿಷಯಗಳಲ್ಲಿಯೂ ಸಮಾನ ಅಂಕ Read more…

ಮೋದಿ ಫೋಟೋಶೂಟ್ ಮಾಡಿಸಲು ಎಷ್ಟೆಲ್ಲಾ ಕಸರತ್ತು….! ವಿಡಿಯೋ ಟ್ವೀಟ್‌ ಮಾಡಿ ಕಾಂಗ್ರೆಸ್‌ ವ್ಯಂಗ್ಯ

ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ  ನರೇಂದ್ರ  ಮೋದಿಯವರು ಕರ್ನಾಟಕಕ್ಕೆ  ಆಗಮಿಸಿದ್ದ ವೇಳೆ   ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ರೋಡ್‌ ಶೋ ನಡೆಸಿದ್ದರು. ಆಪಾರ ಸಂಖ್ಯೆಯಲ್ಲಿ ಈ ರೋಡ್‌ ಶೋ Read more…

ಪ್ರಧಾನಿ ರೋಡ್ ಶೋ ದಿನದಂದೇ ನೀಟ್ ಎಕ್ಸಾಂ; ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಗಮನಕ್ಕಿರಲಿ ಈ ವಿಷಯ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಮೇ 7 ರಂದು ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದು, ಅದೇ ದಿನ ನೀಟ್ ಎಕ್ಸಾಂ ಕೂಡ Read more…

ಜೂನ್ 5 ರಿಂದ CUET ಪಿಜಿ ಪ್ರವೇಶ ಪರೀಕ್ಷೆ, ಮೇ 5 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ

ನವದೆಹಲಿ: ದೇಶದ ವಿವಿಗಳಲ್ಲಿ ಸ್ನಾತಕೋತರ ಕೋರ್ಸ್ ಗಳ ಪ್ರವೇಶಕ್ಕಾಗಿ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ ಪಿಜಿ(CUET-PG) ಜೂನ್ 5 ರಿಂದ 12 ರವರೆಗೆ ನಡೆಯಲಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) Read more…

Shocking Video: ಶೂ​ ಹಾಕಿಕೊಳ್ಳುವಾಗ ಸಮತೋಲನ ತಪ್ಪಿ ಬಿದ್ದು ಯುವಕನ ಸಾವು….!

ಕೋಟಾ: ಪಶ್ಚಿಮ ಬಂಗಾಳದ 20 ವರ್ಷದ ನೀಟ್ ಆಕಾಂಕ್ಷಿ ಯುವಕನೊಬ್ಬ ಇಲ್ಲಿನ ಜವಾಹರ್ ನಗರ ಪ್ರದೇಶದಲ್ಲಿನ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾನೆ. ಇಶಾಂಶು ಭಟ್ಟಾಚಾರ್ಯ ಎಂಬ Read more…

ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಮೇ 7 ರಂದು ನೀಟ್ –ಯುಜಿ ಪರೀಕ್ಷೆ, ಮೇ 21 ರಿಂದ CUET: ಇಲ್ಲಿದೆ ಮಾಹಿತಿ

ನವದೆಹಲಿ: ಮೆಡಿಕಲ್ ಕೋರ್ಸ್ ಗಳ ಪ್ರವೇಶಕ್ಕೆ ದೇಶಾದ್ಯಂತ ನಡೆಸಲಾಗುವ ನೀಟ್ –ಯುಜಿ ಪರೀಕ್ಷೆ 2023ರ ಮೇ 7 ರಂದು ನಡೆಯಲಿದೆ. ಕೇಂದ್ರೀಯ ವಿಶ್ವವಿದ್ಯಾಲಯಗಳ ಪದವಿ ಕೋರ್ಸ್ ಗಳ ಪ್ರವೇಶಕ್ಕೆ Read more…

ನ.16 ರೊಳಗೆ ನೀಟ್ ಕೌನ್ಸೆಲಿಂಗ್ ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ಗಡುವು

ನವದೆಹಲಿ: ನ. 16 ರೊಳಗೆ ಸ್ನಾತಕೋತ್ತರ ವೈದ್ಯಕೀಯ ಪದವಿ ಪ್ರವೇಶಕ್ಕೆ ನಡೆಸುವ ಎರಡನೇ ಸುತ್ತಿನ ನೀಟ್ ಕೌನ್ಸೆಲಿಂಗ್ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಎಲ್ಲಾ ರಾಜ್ಯಗಳು ಮತ್ತು Read more…

‘ನೀಟ್’ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ನೀಟ್ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಆನ್ಲೈನ್ ನೋಂದಣಿ ಮತ್ತು ಅರ್ಜಿ ಸಲ್ಲಿಕೆ ಅವಧಿಯನ್ನು ಇದೀಗ ಮತ್ತೊಮ್ಮೆ ವಿಸ್ತರಿಸಲಾಗಿದೆ. ಈ ಮೊದಲು ಅಕ್ಟೋಬರ್ 23ರವರೆಗೆ ಇದ್ದ ಅವಕಾಶವನ್ನು ಈಗ Read more…

ವೈದ್ಯಳಾಗುವ ಕನಸು ನನಸಾಗದೇ ಆತ್ಮಹತ್ಯೆ ದಾರಿ‌ ಹಿಡಿದ ವಿದ್ಯಾರ್ಥಿನಿ

ಚೆನೈ: ಆಕೆ ವೈದ್ಯಳಾಗಿ ಜನರ ಸೇವೆ ಮಾಡಬೇಕು ಎಂಬ ಕನಸು ಹೊತ್ತುಕೊಂಡಿದ್ದರು. ಆದರೆ ಆಕೆ ವೈದ್ಯಳಾಗುವ ಕನಸು ಕನಸಾಗೇ ಉಳಿಯಿತು. ಒಂದು ಜೀವ ಉಳಿಸಬೇಕಾದ ಯುವತಿ ಇದೀಗ ಆತ್ಮಹತ್ಯೆ Read more…

ಇಂದು ಪ್ರಕಟವಾಗಲಿರುವ ‘ನೀಟ್’ ಫಲಿತಾಂಶ ತಿಳಿಯಲು ಇಲ್ಲಿದೆ ಮಾಹಿತಿ

ವೈದ್ಯಕೀಯ ಮತ್ತು ದಂತ ವೈದ್ಯಕೀಯ, ಆಯುಷ್ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗಿದ್ದ ನೀಟ್ ಫಲಿತಾಂಶವನ್ನು ಇಂದು ಪ್ರಕಟಿಸಲಾಗುತ್ತಿದ್ದು, ಫಲಿತಾಂಶ ತಿಳಿಯಲು ಮಾಹಿತಿ ಇಲ್ಲಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು ವೆಬ್ ಸೈಟ್ ನಲ್ಲಿ Read more…

BIG BREAKING: ನಾಳೆಯೇ ಮೆಡಿಕಲ್, ಡೆಂಟಲ್ ಕೋರ್ಸ್ ಪ್ರವೇಶದ ನೀಟ್ ಪರೀಕ್ಷೆ ಫಲಿತಾಂಶ: ಇಲ್ಲಿದೆ ವೆಬ್ಸೈಟ್ ಮಾಹಿತಿ

ನವದೆಹಲಿ: ನಾಳೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು. ಜುಲೈ 17 ರಂದು ದೇಶಾದ್ಯಂತ 546 ನಗರಗಳಲ್ಲಿನ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ವೈದ್ಯಕೀಯ ಮತ್ತು Read more…

NEET ವಿದ್ಯಾರ್ಥಿನಿಯರ ಬ್ರಾ ಬಿಚ್ಚಿಸಿದ ಘಟನೆ ಬಳಿಕ ಮತ್ತೊಂದು ಅತಿರೇಕದ ವರ್ತನೆ; REET ಅಭ್ಯರ್ಥಿಗಳ ದುಪ್ಪಟ್ಟಾ ತೆಗೆಸಿದ ಪರೀಕ್ಷಾ ಸಿಬ್ಬಂದಿ

ಇತ್ತೀಚೆಗೆ ನಡೆದ NEET ಪರೀಕ್ಷೆ ಸಂದರ್ಭದಲ್ಲಿ ಕೇರಳದ ಪರೀಕ್ಷಾ ಕೇಂದ್ರವೊಂದರ ಸಿಬ್ಬಂದಿ ವಿದ್ಯಾರ್ಥಿನಿಯರ ಬ್ರಾ ಬಿಚ್ಚಿಸಿ ಪರೀಕ್ಷೆ ಬರೆಯಲು ಹೇಳಿದ್ದು ರಾಷ್ಟ್ರಮಟ್ಟದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಬಳಿಕ ತನಿಖೆ Read more…

BIG NEWS: ನೀಟ್ ಮುಂದೂಡಿಕೆ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಮೇ 13 ರಂದು ವಿಚಾರಣೆ

ನವದೆಹಲಿ: ಮೇ 21 ರಂದು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್ -ಪಿಜಿ 2022) ನಡೆಯಲಿದೆ. ಈ ಪರೀಕ್ಷೆಯನ್ನು ಮುಂದೂಡಬೇಕೆಂದು ಸಲ್ಲಿಕೆಯಾದ ಅರ್ಜಿಗಳ ಬಗ್ಗೆ ಮೇ 13ರಂದು ಸುಪ್ರೀಂ Read more…

ನವೀನ್ ಆತ್ಮಕ್ಕೆ ಶಾಂತಿ ಸಿಗಲು ನೀಟ್ ನಿಲ್ಲಲೇಬೇಕು: ಸಾವಿನಿಂದ ಪಾಠ ಕಲಿತು ಶಾಶ್ವತ ಪರಿಹಾರ ಕಂಡುಕೊಳ್ಳಬೇಕು; ಹೆಚ್.ಡಿ.ಕೆ.

ಬೆಂಗಳೂರು: ಉನ್ನತ ಶಿಕ್ಷಣವನ್ನು ಉಳ್ಳವರಿಗೆ ಒತ್ತೆ ಇಟ್ಟ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಸಗಿದ ಪಾಪಕ್ಕೆ ಮುಗ್ಧ ವಿದ್ಯಾರ್ಥಿ ನವೀನ್ ಬಲಿ ಆಗಿದೆ. ರಾಜಕಾರಣಿಗಳು, ಶ್ರೀಮಂತರಿಗೆ ಉನ್ನತ ಶಿಕ್ಷಣವು Read more…

ನೀಟ್ ಬ್ಯಾನ್ ಅಭಿಯಾನ: ವಿದ್ಯಾರ್ಥಿಗಳ ಪರ ಸರ್ಕಾರದ ನಿರ್ಣಯ

ಬೆಂಗಳೂರು: ರಾಜ್ಯದಲ್ಲಿ ನೀಟ್ ಬ್ಯಾನ್ ಮಾಡುವಂತೆ ಅಭಿಯಾನ ಕೈಗೊಂಡ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಪರ ನಿರ್ಣಯ ಕೈಗೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ.ಕೆ. Read more…

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪಿಯುಸಿಯಿಂದಲೇ ಸಿಇಟಿ, ನೀಟ್ ಪರೀಕ್ಷೆಗೆ ತರಬೇತಿ

ಬೆಂಗಳೂರು: ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರಥಮ ಪಿಯುಸಿ ಹಂತದಿಂದಲೇ ಸಿಇಟಿ ಮತ್ತು ನೀಟ್ ಪರೀಕ್ಷೆಗೆ ತರಬೇತಿ ನೀಡಲು ಪದವಿಪೂರ್ವ ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವೈದ್ಯಕೀಯ, Read more…

ಮೆಡಿಕಲ್ ಕೋರ್ಸ್ ಪ್ರವೇಶ: ಪಿಜಿಸಿಇಟಿ, ಯುಜಿ ನೀಟ್ ದಾಖಲೆ ಪರಿಶೀಲನೆ ಅವಧಿ ವಿಸ್ತರಣೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಪಿಜಿಸಿಇಟಿ -2021 ರ ವಿಜೇತರಿಗೆ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ ಜನವರಿ 21 ರವರೆಗೆ ದಾಖಲೆಗಳ ಪರಿಶೀಲನೆಗೆ ಅವಕಾಶ ನೀಡಲಾಗಿದೆ. ಬೆಂಗಳೂರಿನ ಕೆಇಎ Read more…

BIG NEWS: ಜ.12 ರಿಂದ NEET ಪಿಜಿ ಕೌನ್ಸೆಲಿಂಗ್; ಕೇಂದ್ರ ಆರೋಗ್ಯ ಸಚಿವರ ಟ್ವೀಟ್

NEET ಪಿಜಿ ಕೌನ್ಸೆಲಿಂಗ್ ಪ್ರಕ್ರಿಯೆಯು ಜನವರಿ 12 ರಂದು ಪ್ರಾರಂಭವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಇಂದು ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಮತ್ತು ವೈದ್ಯಕೀಯ ಕೌನ್ಸೆಲಿಂಗ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...