alex Certify NEP | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದ 20 ಸಾವಿರ ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿ ಜಾರಿ; ಸಚಿವ ಬಿ.ಸಿ. ನಾಗೇಶ್

ಕಾರವಾರ: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ 20,000 ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಉತ್ತರ ಕನ್ನಡ Read more…

BIG NEWS: ಎಲ್ಲಾ ಶಾಲೆಗಳಲ್ಲೂ ಜಾರಿಯಾಗಲ್ಲ NEP, 20 ಸಾವಿರ ಸ್ಕೂಲ್ ಗಳಲ್ಲಿ ಮಾತ್ರ ಜಾರಿ

ಬೆಂಗಳೂರು: 2022 -23 ನೇ ಸಾಲಿನಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲು ಸರ್ಕಾರ ನಿರ್ಧರಿಸಿದ್ದು, ಎಲ್ಲಾ ಶಾಲೆಗಳಲ್ಲಿ NEP ಜಾರಿಯಾಗುವುದಿಲ್ಲ. 20,000 ಶಾಲೆಗಳಲ್ಲಿ ಮಾತ್ರ ನೂತನ Read more…

BIG NEWS: ಹೈಕೋರ್ಟ್ ಮಧ್ಯಂತರ ಆದೇಶದ ಹಿನ್ನಲೆ ಸರ್ಕಾರದ ಮಹತ್ವದ ಕ್ರಮ; ಪದವಿಯಲ್ಲಿ ಕನ್ನಡ ಕಡ್ಡಾಯವಲ್ಲ

ಬೆಂಗಳೂರು: ಹೈಕೋರ್ಟ್ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ಸ್ನಾತಕ ಪದವಿಯಲ್ಲಿ ಕನ್ನಡ ಭಾಷೆಯ ಕಲಿಕೆ ಕಡ್ಡಾಯ ನಿಯಮ ಕೈಬಿಡಲಾಗಿದೆ. ರಾಜ್ಯ ಸರ್ಕಾರ ಕನ್ನಡ ಕಡ್ಡಾಯ ಕಲಿಕೆ ವಿಚಾರ ಕೈಬಿಟ್ಟಿದೆ. ಹೊರ Read more…

BIG BREAKING: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಬಗ್ಗೆ ಸಿಎಂ ಮಹತ್ವದ ಮಾಹಿತಿ

ಹುಬ್ಬಳ್ಳಿ: ನಮ್ಮ ಗುರಿ ಮೀರಿ ಸಾಧನೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಮ್ಮ ಹೊಣೆಗಾರಿಕೆ ಅರಿತು ಕೆಲಸವನ್ನು ಮಾಡುತ್ತೇವೆ ಎಂದು ತಿಳಿಸಿದ್ದಾರೆ. Read more…

BIG NEWS: ಪ್ರಾಥಮಿಕ ಶಿಕ್ಷಣದಲ್ಲಿ NEP ಜಾರಿ; ಸಚಿವ ಬಿ.ಸಿ. ನಾಗೇಶ್ ಮಾಹಿತಿ

ತುಮಕೂರು: ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರಾಥಮಿಕ ಶಾಲಾ ಹಂತದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಬಗ್ಗೆ ಸಚಿವರಿಂದ ಮುಖ್ಯ ಮಾಹಿತಿ

ಬೆಳಗಾವಿ(ಸುವರ್ಣ ಸೌಧ): ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ Read more…

BIG NEWS: ಈ ವರ್ಷ ಪಠ್ಯ ಕಡಿತ ಇಲ್ಲ, ಮುಂದಿನ ವರ್ಷದಿಂದ NEP ಜಾರಿ

ಮಂಗಳೂರು: ಈ ವರ್ಷ ಯಾವುದೇ ಪಠ್ಯ ಕಡಿತಗೊಳಿಸುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಕುಕ್ಕೆಸುಬ್ರಹ್ಮಣ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ವರ್ಷ ಪಠ್ಯ Read more…

ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಚಿವರಿಂದ ಸಿಹಿಸುದ್ದಿ: 5 ಸಾವಿರ ಶಿಕ್ಷಕರ ನೇಮಕಾತಿ; ಮುಂದಿನ ವರ್ಷದಿಂದ ಪ್ರಾಥಮಿಕ, ಪ್ರೌಢಶಿಕ್ಷಣದಲ್ಲಿ NEP ಜಾರಿ

ಶಿವಮೊಗ್ಗ: ರಾಜ್ಯದಲ್ಲಿ 5000 ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಹೊಸನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಶಿಕ್ಷಕರ Read more…

BIG NEWS: ಈ ಬಾರಿಯೇ ಓಪನ್ ಬುಕ್ ಮಾದರಿ ಪರೀಕ್ಷೆ, ವಿದ್ಯಾರ್ಥಿಗಳ ಕೈಗೆ ಕೈಪಿಡಿ ಕೊಟ್ಟು ಪರೀಕ್ಷೆ; ವಿಟಿಯು ಕ್ರಮ

ಬೆಂಗಳೂರು: ಇಂಜಿನಿಯರಿಂಗ್ ಕೋರ್ಸ್ ಗಳಿಗೆ ಓಪನ್ ಬುಕ್ ಮಾದರಿ ಪರೀಕ್ಷೆ ನಡೆಸಲಾಗುವುದು. ಈ ಬಾರಿಯಿಂದಲೇ ಪ್ರಥಮ ವರ್ಷದ ಇಂಜಿನಿಯರಿಂಗ್ ಕೋರ್ಸ್ ಗೆ ಓಪನ್ ಬುಕ್ ಮಾದರಿ ಪರೀಕ್ಷೆ ನಡೆಸಲು Read more…

BIG NEWS: ಪ್ರಾಥಮಿಕ, ಪ್ರೌಢಶಿಕ್ಷಣದಲ್ಲೂ NEP ಜಾರಿ, 1ನೇ ತರಗತಿಯಿಂದ ಪಿಯುಸಿವರೆಗೆ 4 ಹಂತದ ಶಿಕ್ಷಣಕ್ಕೆ ಪಠ್ಯಕ್ರಮ

ಮೈಸೂರು: ಪ್ರಾಥಮಿಕ ಮತ್ತು ಪ್ರೌಢಶಾಲೆ ಹಂತದಲ್ಲಿಯೂ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವ ಚಿಂತನೆ ಇದೆ. ಮುಂದಿನ ವರ್ಷದಿಂದಲೇ ಎನ್ಇಪಿ ಜಾರಿಗೊಳಿಸುವ ಚಿಂತನೆ ಇದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ Read more…

BIG BREAKING NEWS: NEP -ತೆರೆದ ಪುಸ್ತಕ ಪರೀಕ್ಷೆ ಸೇರಿ ಹಲವು ಹೊಸ ಕ್ರಮ; IIT/NET ಸರಿಸಮಾನವಾಗಿ ಬಿಇ, IISC ಮಾದರಿ ಬಿಎಸ್ಸಿ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಈ ಸಾಲಿನಿಂದಲೇ ಅನುಷ್ಠಾನಗೊಳಿಸಲು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿ.ಟಿ.ಯು) ತಯಾರಿ ಮಾಡಿಕೊಂಡಿದ್ದು, ಐಐಟಿ ಮತ್ತು ಎನ್ಐಟಿ ಗೆ ಸರಿಸಮಾನವಾದ ಎಂಜಿನಿಯರಿಂಗ್ ಕೋರ್ಸ್ ಗಳನ್ನು ಹಾಗೂ Read more…

ಶಿಕ್ಷಕರ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: 5 ಸಾವಿರ ಶಿಕ್ಷಕರ ನೇಮಕ; ಸಿಎಂ ಮಾಹಿತಿ

ಬೆಂಗಳೂರು: ಪ್ರಸಕ್ತ ವರ್ಷ 5 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ Read more…

BIG BREAKING: 5 ಸಾವಿರ ಶಿಕ್ಷಕರ ನೇಮಕಾತಿ, ಸಿಎಂ ಬೊಮ್ಮಾಯಿ ಮಾಹಿತಿ; ಸವಾಲು ಎದುರಿಸಲು ಮಕ್ಕಳನ್ನು ಸಜ್ಜುಗೊಳಿಸಲು ಕರೆ

ಬೆಂಗಳೂರು: ದೇಶ ಬೆಳೆಸುವ ಶಕ್ತಿ ನಮ್ಮ ಗುರುಗಳಲ್ಲಿ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ನನಗೆ Read more…

ರಾಷ್ಟ್ರೀಯ ಶಿಕ್ಷಣ ನೀತಿ -NEP ನಾಗಪುರ ಎಜ್ಯುಕೇಷನ್ ಪಾಲಿಸಿ ಎಂದು ಟೀಕಿಸಿದ ಡಿಕೆಶಿಗೆ ಅಶ್ವತ್ಥನಾರಾಯಣ ತಿರುಗೇಟು

ಬೆಂಗಳೂರು: ಎನ್ಇಪಿ (ರಾಷ್ಟ್ರೀಯ ಶಿಕ್ಷಣ ನೀತಿ)ಯನ್ನು ನಾಗಪುರ ಎಜ್ಯುಕೇಷನ್ ಪಾಲಿಸಿ ಎಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಅತ್ಯಂತ ಬೇಜವಾಬ್ದಾರಿ ಮತ್ತು ಹೊಣೆಗೇಡಿತನದಿಂದ ಕೂಡಿದೆ ಎಂದು ಉನ್ನತ Read more…

ರಾಷ್ಟ್ರೀಯ ಶಿಕ್ಷಣ ನೀತಿಗೆ ವರ್ಷ: ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬಂದು ಒಂದು ವರ್ಷ ಕಳೆಯುತ್ತಲೇ, ಜುಲೈ 29ರಂದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯಡಿ ತರಲಾದ ಸುಧಾರಣೆಗಳ Read more…

ತ್ರಿಭಾಷಾ ಸೂತ್ರ ಜಾರಿಗೊಳಿಸಲಾಗುವುದಿಲ್ಲವೆಂದು ಸ್ಪಷ್ಟವಾಗಿ ಹೇಳಿದ ತಮಿಳುನಾಡು ಸರ್ಕಾರ

ಕೇಂದ್ರ ಸರ್ಕಾರ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದ್ದು, ಇದರಲ್ಲಿ ಪ್ರಸ್ತಾಪಿಸಲಾಗಿರುವ ತ್ರಿಭಾಷಾ ಸೂತ್ರವನ್ನು ತಮಿಳುನಾಡು ಸರ್ಕಾರ, ರಾಜ್ಯದಲ್ಲಿ ಜಾರಿಗೊಳಿಸಲಾಗುವುದಿಲ್ಲವೆಂದು ಸ್ಪಷ್ಟ ಮಾತುಗಳಲ್ಲಿ ಹೇಳಿದೆ. ಮುಖ್ಯಮಂತ್ರಿ ಪಳನಿಸ್ವಾಮಿ, ಸಚಿವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...