alex Certify New delhi | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಠ್ಮಂಡುನಿಂದ ದೆಹಲಿಗೆ ಹೊರಟಿದ್ದ ಇಂಡಿಯನ್ ಏರ್‌ಲೈನ್ಸ್ ವಿಮಾನಕ್ಕೆ ಬಾಂಬ್ ಬೆದರಿಕೆ

ಕಠ್ಮಂಡು: ನೇಪಾಳದಿಂದ ನವದೆಹಲಿಗೆ ಹೊರಟಿದ್ದ ಇಂಡಿಯನ್ ಏರ್‌ಲೈನ್ಸ್ ವಿಮಾನಕ್ಕೆ ಶನಿವಾರ ಬಾಂಬ್ ಬೆದರಿಕೆ ಬಂದಿದೆ. ನೇಪಾಳದ ಪೊಲೀಸ್ ಮುಖ್ಯಸ್ಥ ದಂಬರ್ ಬಹದ್ದೂರ್ ಬಿ.ಕೆ., ಪ್ರಸ್ತುತ ಹೊಸದಿಲ್ಲಿಗೆ ಟೇಕ್ ಆಫ್ Read more…

BREAKING: ಮೊದಲ ದ್ವಿಪಕ್ಷೀಯ ಭೇಟಿಗಾಗಿ ಭಾರತಕ್ಕೆ ಆಗಮಿಸಿದ ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು

ನವದೆಹಲಿ: ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಮತ್ತು ಮಾಲ್ಡೀವ್ಸ್‌ನ ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್ ಅವರು ತಮ್ಮ ಮೊದಲ ದ್ವಿಪಕ್ಷೀಯ ಭೇಟಿಗಾಗಿ ಭಾರತಕ್ಕೆ ಭಾನುವಾರ ಆಗಮಿಸಿದರು. ಈ ಭೇಟಿಯ Read more…

ಪ್ಯಾರಿಸ್ ಒಲಿಂಪಿಕ್ಸ್ ಪದಕ ವಿಜೇತರ ಭೇಟಿಯಾದ ಪ್ರಧಾನಿ ಮೋದಿ ಸಂವಾದ

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ ಭಾಗವಹಿಸಿದ್ದ ಭಾರತೀಯ ಒಲಿಂಪಿಕ್ಸ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ತಮ್ಮ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. ಪ್ರಧಾನಮಂತ್ರಿ ಅವರು ಪದಕ Read more…

ದೆಹಲಿಯಲ್ಲಿಂದು ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನ: ಪ್ರಧಾನಿ ಮೋದಿ ಉದ್ಘಾಟನೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ರಾಷ್ಟ್ರೀಯ ಕೃಷಿ ವಿಜ್ಞಾನ ಕೇಂದ್ರ(NASC) ಸಂಕೀರ್ಣದಲ್ಲಿ ಕೃಷಿ ಅರ್ಥಶಾಸ್ತ್ರಜ್ಞರ 32 ನೇ ಅಂತರರಾಷ್ಟ್ರೀಯ ಸಮ್ಮೇಳನವನ್ನು(ICAE) ಉದ್ಘಾಟಿಸಲಿದ್ದಾರೆ. ಬೆಳಗ್ಗೆ 9:30ಕ್ಕೆ Read more…

BIG NEWS: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ದೇವೇಂದ್ರ ಫಡ್ನವಿಸ್ ನೇಮಕ ಸಾಧ್ಯತೆ

ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ನೇಮಕ ಮಾಡಲಾಗುತ್ತದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಈಗಾಗಲೇ ಈ ಕುರಿತಂತೆ ದೇವೇಂದ್ರ Read more…

G7 ಇಟಲಿ ಭೇಟಿ ಯಶಸ್ವಿಯಾಗಿ ಮುಗಿಸಿದ ಪ್ರಧಾನಿ ಮೋದಿ ದೆಹಲಿಗೆ

ನವದೆಹಲಿ: ಇಟಲಿಯಲ್ಲಿ ಜಿ7 ಶೃಂಗಸಭೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಇಟಲಿಗೆ ಯಶಸ್ವಿ ಭೇಟಿಯನ್ನು ಮುಗಿಸಿದ ನಂತರ ನವದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಅಲ್ಲಿ ಅವರು ಯುಎಸ್ Read more…

BREAKING NEWS: ರಾಷ್ಟ್ರ ರಾಜಧಾನಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ; ರಜೆ ಘೋಷಿಸಿದ ಆಡಳಿತ ಮಂಡಳಿ

ರಾಷ್ಟ್ರ ರಾಜಧಾನಿ ನವದೆಹಲಿಯ ಹಲವು ಶಾಲೆಗಳಿಗೆ ಇಂದು ಬಾಂಬ್ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಂಬಂಧಪಟ್ಟ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಒಂದೇ ಐಪಿ ಅಡ್ರೆಸ್ ಮೂಲಕ Read more…

ಆಭರಣ ಪ್ರಿಯರಿಗೆ ಬಿಗ್ ಶಾಕ್: ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಚಿನ್ನದ ದರ !

ಕಳೆದ ಕೆಲವು ದಿನಗಳಿಂದ ಏರಿಕೆಯ ಹಾದಿಯಲ್ಲಿರುವ ಚಿನ್ನದ ದರ, ಯುಗಾದಿ ಹಬ್ಬದ ಮುನ್ನಾ ದಿನವೂ ಆಭರಣ ಪ್ರಿಯರಿಗೆ ಬಿಗ್ ಶಾಕ್ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರದಂದು ಚಿನ್ನ Read more…

ಫೈವ್ ಸ್ಟಾರ್ ಹೋಟೆಲ್ ನಲ್ಲಿ ಮಾತನಾಡಲು ನಾನೇನು ವಿಜಯೇಂದ್ರನಾ ? ಯತ್ನಾಳ್ ವ್ಯಂಗ್ಯ

ಯಡಿಯೂರಪ್ಪ ಮತ್ತವರ ಕುಟುಂಬದ ವಿರುದ್ಧ ಸಮಯ ಸಂದರ್ಭ ಸಿಕ್ಕಾಗಲೆಲ್ಲಾ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇದನ್ನು ಮತ್ತೆ ಮುಂದುವರಿಸಿದ್ದಾರೆ. ಶುಕ್ರವಾರದಂದು ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ Read more…

ಜಿ20 ಶೃಂಗಸಭೆ: ಭಾರತದ ಮಹತ್ವದ ಘೋಷಣೆ; ಜಾಗತಿಕ ಜೈವಿಕ ಇಂಧನ ಒಕ್ಕೂಟ ಪ್ರಾರಂಭ

ನವದೆಹಲಿ: ಜಾಗತಿಕ ಜೈವಿಕ ಇಂಧನ ಒಕ್ಕೂಟವನ್ನು ಪ್ರಾರಂಭಿಸುವುದಾಗಿ ಭಾರತ ಘೋಷಿಸಿದೆ. ನವದೆಹಲಿಯ G20 ಶೃಂಗಸಭೆಯ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಇಂಧನ ಮಿಶ್ರಣ ಕ್ಷೇತ್ರದಲ್ಲಿ ಎಲ್ಲಾ ದೇಶಗಳು ಒಟ್ಟಾಗಿ Read more…

BIG NEWS: G-20 ಶೃಂಗಸಭೆಗೆ ಮತ್ತೊಬ್ಬ ನಾಯಕ ಗೈರು; ಕೋವಿಡ್ ಕಾರಣಕ್ಕೆ ಆಗಮಿಸುತ್ತಿಲ್ಲವೆಂದ ಸ್ಪೇನ್ ಅಧ್ಯಕ್ಷ…!

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಗೆ ಈಗ ಮತ್ತೊಬ್ಬ ವಿಶ್ವ ನಾಯಕ ಗೈರಾಗುತ್ತಿದ್ದಾರೆ. ಚೀನಾ ಅಧ್ಯಕ್ಷ ಕ್ಸಿ ಪಿಂಗ್ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಈಗಾಗಲೇ Read more…

ರೈತನಾಯಕ ಟಿಕಾಯತ್ ಜೊತೆ ಸಿಎಂ ಮಾತುಕತೆ; ಕುತೂಹಲ ಕೆರಳಿಸಿದ ಭೇಟಿ

ಬುಧವಾರದಂದು ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕರ್ನಾಟಕದ ನಾಯಕರೊಂದಿಗೆ ಕಾಂಗ್ರೆಸ್ ವರಿಷ್ಠರು ಸಭೆ ನಡೆಸಿದ್ದು, ಈ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಯುಕ್ತ ಕಿಸಾನ್ ಮೋರ್ಚಾ ನಾಯಕ Read more…

ಏಷ್ಯಾದ ಅತಿ ದೊಡ್ಡ ತರಕಾರಿ ಮಾರುಕಟ್ಟೆಗೆ ರಾಹುಲ್ ಗಾಂಧಿ ದಿಢೀರ್ ಭೇಟಿ….!

ಜನಸಾಮಾನ್ಯರ ಬದುಕು ಬವಣೆ ಅರಿಯಲು ಅವರೊಂದಿಗೆ ಬೆರೆಯುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಈಗಾಗಲೇ ಗದ್ದೆಯಲ್ಲಿ ನಾಟಿ ಮಾಡುತ್ತಿದ್ದ ರೈತರು, ಬೈಕ್ ರಿಪೇರಿ ಮಾಡುವ ಗ್ಯಾರೇಜ್, ಹಾಗೂ ಟ್ರಕ್ Read more…

BIGG NEWS : ಕರ್ನಾಟಕ ರಾಜ್ಯ `ಭಯೋತ್ಪಾದಕ’ರ ಅಡಗುತಾಣವಾಗುತ್ತಿದೆ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪ

ನವದೆಹಲಿ : ಕರ್ನಾಟಕ ರಾಜ್ಯವು ಭಯೋತ್ಪಾದಕರ ಅಡಗುತಾಣವಾಗುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ Read more…

BIGG NEWS : ದೇಶದ ಎಲ್ಲಾ ಶಾಲೆಗಳಲ್ಲಿ `CBSE’ ಪಠ್ಯಕ್ರಮ ಜಾರಿ : ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿಯ ಮೂರನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನವದೆಹಲಿಯ ಪ್ರಗತಿ ಮೈದಾನದ ಭಾರತ್ ಮಂಟಪದಲ್ಲಿ ಅಖಿಲ ಭಾರತೀಯ ಶಿಕ್ಷಾ ಸಮಾಗಮವನ್ನು Read more…

ಗ್ಯಾರೇಜ್ ಗೆ ಭೇಟಿ ನೀಡಿ ‘ಮೆಕ್ಯಾನಿಕ್’ ಗಳ ಜೊತೆ ರಾಹುಲ್ ಮಾತುಕತೆ….!

ಕೆಲ ತಿಂಗಳುಗಳ ಹಿಂದಷ್ಟೇ ನವದೆಹಲಿಯಿಂದ ಚಂಡಿಗಢಕ್ಕೆ ತೆರಳುತ್ತಿದ್ದ ಟ್ರಕ್ ನಲ್ಲಿ ಪ್ರಯಾಣಿಸಿ ಚಾಲಕರುಗಳ ಸಮಸ್ಯೆ ಬಗ್ಗೆ ತಿಳಿದುಕೊಳ್ಳಲು ಪ್ರಯತ್ನಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇದೀಗ ಮತ್ತೊಂದು ವಿಭಿನ್ನ Read more…

62 ವರ್ಷಗಳ ಬಳಿಕ ದೆಹಲಿ – ಮುಂಬೈಗೆ ಒಂದೇ ದಿನ ‘ಮುಂಗಾರು’ ಪ್ರವೇಶ….!

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ವಿಳಂಬವಾಗಿ ಪ್ರವೇಶ ಮಾಡಿದ್ದು, ರೈತಾಪಿ ವರ್ಗ ಆತಂಕಗೊಂಡಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಮಳೆ ಸುರಿಯುತ್ತಿದ್ದರೆ ಮತ್ತೆ ಹಲವು ಭಾಗದಲ್ಲಿ ಮಳೆ ಇನ್ನೂ ಕಣ್ಣಾಮುಚ್ಚಾಲೆ Read more…

BIG NEWS: ವಿಮಾನ ಪ್ರಯಾಣಿಕರಿಂದ ಬರೋಬ್ಬರಿ 2.65 ಕೋಟಿ ರೂ. ಮೌಲ್ಯದ ಚಿನ್ನ ವಶ

ಬ್ಯಾಂಕಾಕ್ ನಿಂದ ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಐವರು ಪ್ರಯಾಣಿಕರಿಂದ ಬರೋಬ್ಬರಿ 5 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಎಲ್ಲವೂ ಪ್ರತ್ಯೇಕ ಪ್ರಕರಣಗಳಾಗಿದ್ದು, ವಶಪಡಿಸಿಕೊಂಡಿರುವ ಚಿನ್ನದ Read more…

ಪ್ರತಿಭಟನಾ ಸ್ಥಳದಲ್ಲೇ ತರಬೇತಿ ನಿರತರಾದ ಕುಸ್ತಿಪಟುಗಳು….!

ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನವದೆಹಲಿಯ ಜಂತರ್ ಮಂತರ್ Read more…

ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿದ ಕೊರೊನಾ; ಶಾಲೆಗಳಿಗೆ ರಜೆ ನೀಡಲು ಚಿಂತನೆ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚಳವಾಗತೊಡಗಿದ್ದು, ಶುಕ್ರವಾರ ಒಂದೇ ದಿನ 11 ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿವೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲೂ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. Read more…

16 ವರ್ಷದ ಅಪ್ರಾಪ್ತೆ ಮೇಲೆ ಶಾಲೆಯಲ್ಲೇ ಅತ್ಯಾಚಾರ; ಆರೋಪಿ ಸೆರೆಗೆ ಕಾರಣವಾಯ್ತು ಹಳದಿ ಶರ್ಟ್

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಆಘಾತಕಾರಿ ಕೃತ್ಯವೊಂದು ನಡೆದಿದೆ. 16 ವರ್ಷದ ಬಾಲಕಿ ಮೇಲೆ ಶಾಲೆಯಲ್ಲೇ ಅತ್ಯಾಚಾರವೆಸಗಲಾಗಿದ್ದು, ಆರೋಪಿ ಧರಿಸಿದ್ದ ಹಳದಿ ಶರ್ಟ್ ಸಹಾಯದಿಂದ ಆತನನ್ನು ಈಗ ಬಂಧಿಸಲಾಗಿದೆ. ಪ್ರಕರಣದ Read more…

BIG NEWS: ಅಭ್ಯರ್ಥಿ ಆಯ್ಕೆಗೆ ನಾಯಕರ ಮಧ್ಯೆ ಮೂಡದ ಒಮ್ಮತ; ‘ಕೈ’ 2ನೇ ಪಟ್ಟಿ ಬಿಡುಗಡೆ ಮುಂದೂಡಿಕೆ

ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ 124 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಎರಡನೇ ಪಟ್ಟಿ ಮಂಗಳವಾರ ಬಿಡುಗಡೆಯಾಗಲಿದೆ ಎಂದು Read more…

‘ಕೋವಿಡ್’ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್; ಹೊಸ ಅಲೆಯ ಸಾಧ್ಯತೆ ಇಲ್ಲವೆಂದ ತಜ್ಞರು

ರಾಜ್ಯ ಮತ್ತು ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್ ಸೋಂಕು ನಿರಂತರವಾಗಿ ಏರಿಕೆಯಾಗುತ್ತಿದೆ. ದೇಶದಲ್ಲಿ ಕಳೆದೆರಡು ದಿನಗಳಿಂದ ಪ್ರತಿನಿತ್ಯ 3 ಸಾವಿರ ಪ್ರಕರಣಗಳು ವರದಿಯಾಗುತ್ತಿದ್ದು, ರಾಜ್ಯದಲ್ಲೂ 280 ಕ್ಕೂ Read more…

ಕುಡಿದ ಮತ್ತಿನಲ್ಲಿ ಪೊಲೀಸ್ ಪೇದೆ ಮೇಲೆಯೇ ಕಾರು ಹರಿಸಲು ಹೋದ ಭೂಪ…!

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಶುಕ್ರವಾರದಂದು ಆಘಾತಕಾರಿ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಕಾರಿನ ಮ್ಯೂಸಿಕ್ ಕಮ್ಮಿ ಮಾಡಲು ಹೇಳಿದರೆಂಬ ಕಾರಣಕ್ಕೆ ಪೊಲೀಸ್ ಪೇದೆ ಮೇಲೆಯೇ ಕಾರು ಹರಿಸಲು Read more…

16 ವರ್ಷದ ಗೆಳತಿ ಮೇಲೆ ಗುಂಡು ಹಾರಿಸಿದ ಸ್ನೇಹಿತ….!

ಯುವಕನೊಬ್ಬ ತನ್ನ 16 ವರ್ಷದ ಗೆಳತಿ ಮೇಲೆ ಗುಂಡು ಹಾರಿಸಿರುವ ಘಟನೆ ರಾಷ್ಟ್ರ ರಾಜಧಾನಿ ನವ ದೆಹಲಿಯಲ್ಲಿ ನಡೆದಿದೆ. ತೀವ್ರವಾಗಿ ಗಾಯಗೊಂಡಿರುವ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ Read more…

BIG NEWS: ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಅನಾರೋಗ್ಯದ ಹಿನ್ನೆಲೆಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗುರುವಾರದಂದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. 76 Read more…

ದೆಹಲಿಗೆ ಹೋದರೂ ಕರ್ನಾಟಕ ಸಂಘದ ಅಮೃತ ಮಹೋತ್ಸವದಲ್ಲಿ ಪಾಲ್ಗೊಳ್ಳದ ಕಸಾಪ ಅಧ್ಯಕ್ಷ…! ಇಲ್ಲಿದೆ ಇದರ ಹಿಂದಿನ ಕಾರಣ

ಶನಿವಾರದಂದು ನವದೆಹಲಿಯ ಕರ್ನಾಟಕ ಸಂಘದ ಅಮೃತ ಮಹೋತ್ಸವ ಕಾರ್ಯಕ್ರಮ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿಯವರು ನಗಾರಿ ಬಾರಿಸುವ ಮೂಲಕ ‘ಕನ್ನಡ ಡಿಂಡಿಮವ ಸಾಂಸ್ಕೃತಿಕ ಸಂಭ್ರಮ’ ಕ್ಕೆ ಚಾಲನೆ ನೀಡಿದ್ದಾರೆ. Read more…

BIG BREAKING: ನವದೆಹಲಿಯ BBC ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ

ಮಹತ್ವದ ಬೆಳವಣಿಗೆಯೊಂದರಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿ ಹಾಗೂ ವಾಣಿಜ್ಯ ನಗರಿ ಮುಂಬೈನಲ್ಲಿನ ಬಿಬಿಸಿ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಿಗ್ಗೆ ಕಚೇರಿ Read more…

ಭಾರತಕ್ಕೆ ಇಸ್ಲಾಂ ಹೊರಗಿನಿಂದ ಬಂದಿಲ್ಲ ಅದು ಇಲ್ಲಿಯೇ ಹುಟ್ಟಿಕೊಂಡಿದೆ: ಜಮಿಯತ್ ಉಲೇಮಾ – ಎ – ಹಿಂದ್ ಮುಖ್ಯಸ್ಥರ ಹೇಳಿಕೆ

ಅತ್ಯಂತ ಹಳೆಯ ಧರ್ಮವಾಗಿರುವ ಇಸ್ಲಾಂ ಭಾರತಕ್ಕೆ ಹೊರಗಿನಿಂದ ಬಂದಿಲ್ಲ, ಅದು ಇಲ್ಲಿಯೇ ಹುಟ್ಟಿಕೊಂಡಿದೆ ಎಂದು ಜಮಿಯತ್ ಉಲೇಮಾ ಎ ಹಿಂದ್ ಮುಖ್ಯಸ್ಥ ಮಹಮೂದ್ ಮದನಿ ಹೇಳಿದ್ದಾರೆ. ನವದೆಹಲಿಯ ರಾಮ್ Read more…

ಹೆರಿಗೆ ಬಳಿಕ ಮಗು ದತ್ತು ನೀಡಲು ಕೋರ್ಟ್ ಅನುಮತಿ; ಗರ್ಭಿಣಿ ವಿದ್ಯಾರ್ಥಿನಿ ಪ್ರಕರಣದಲ್ಲಿ ಮಹತ್ವದ ತೀರ್ಪು

ವಿದ್ಯಾರ್ಥಿನಿಯೊಬ್ಬಳು ಗರ್ಭಿಣಿಯಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಗರ್ಭಪಾತ ಮಾಡಿಸಿಕೊಳ್ಳಲು ತನಗೆ ಅನುಮತಿ ನೀಡಬೇಕೆಂದು ಕೋರಿ ವಿದ್ಯಾರ್ಥಿನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಈ ತೀರ್ಪು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...