alex Certify Nikhil | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೆದ್ದಾಗ ಬೀಗಿಲ್ಲ, ಸೋತಾಗ ಕುಗ್ಗಿಲ್ಲ. ಸೋತ ಹತಾಶೆಯಲ್ಲಿ ಅನ್ಯರನ್ನು ಹೀಗಳೆದಿಲ್ಲ: ನಿಖಿಲ್ ಸೋಲಿನ ಬಗ್ಗೆ ಅನಿತಾ ಕುಮಾರಸ್ವಾಮಿ ಪ್ರತಿಕ್ರಿಯೆ

ಚುನಾವಣೆಯಲ್ಲಿ ಸೋಲು-ಗೆಲುವು ಸಹಜ. ಒಬ್ಬರು ಗೆಲ್ಲಬೇಕಾದರೆ ಇನ್ನೊಬ್ಬರು ಸೋಲಲೇಬೇಕಾಗುತ್ತದೆ. ರಾಜಕಾರಣದಲ್ಲಿ ನನಗಾಗಲಿ, ನನ್ನ ಪತಿಗಾಗಲಿ, ನನ್ನ ಪೂಜ್ಯ ಮಾವನವರಿಗೇ ಆಗಲಿ ಗೆಲುವು-ಸೋಲು ಹೊಸದಲ್ಲ. ಎರಡನ್ನೂ ಸಮಚಿತ್ತದಿಂದ ಸ್ವೀಕರಿಸಿದ್ದೇವೆ. ಗೆದ್ದಾಗ Read more…

BREAKING: ನಿಖಿಲ್ ಕುಮಾರಸ್ವಾಮಿ ಸೋಲಿನ ಆಘಾತ: ವಿಷ ಸೇವಿಸಿದ ಅಭಿಮಾನಿ ಆತ್ಮಹತ್ಯೆ ಯತ್ನ

ರಾಮನಗರ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲು ಕಂಡ ಹಿನ್ನಲೆ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ರಾಮನಗರ ಜಿಲ್ಲೆ ಚನ್ನಪಟ್ಟಣ ಕೂಡ್ಲೂರು ಸಮೀಪ Read more…

BREAKING: ಚನ್ನಪಟ್ಟಣ ಉಪಚುನಾವಣೆ: ಗೆಲುವಿನತ್ತ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್: ಸಿಹಿ ಹಂಚಿ ಸಂಭ್ರಮಿಸಿದ ಪತ್ನಿ

ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆಯಲ್ಲಿ ಸದ್ಯದ ಮಾಹಿತಿ ಪ್ರಕಾರ ಮೂರು ಕ್ಷೇತ್ರಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಭಾರಿ ಮುನ್ನಡೆಯಲ್ಲಿದೆ. ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನತ್ತ ಹೆಚ್ಚೆ ಹಾಕಿದ್ದಾರೆ. Read more…

BIG NEWS: ಪತಿ ನಿಖಿಲ್ ಪರ ಚುನಾವಣಾ ಪ್ರಚಾರ ನಡೆಸಿದ ಪತ್ನಿ ರೇವತಿ

ರಾಮನಗರ: ಚನ್ನಪಟ್ಟಣ ಉಪಾಚುನಾವಣಾ ಅಖಾಡ ದಿನದಿಂದ ದಿನಕ್ಕೆರಂಗೇರುತ್ತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್-ಬಿಜೆಪಿ ನಾಯಕರು ಅಭ್ಯರ್ಥಿಗಳ ಪರ ಅಬ್ಬರ ಪ್ರಚಾರ ನಡೆಸಿದ್ದಾರೆ. ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ Read more…

BIG NEWS: ಚನ್ನಪಟ್ಟಣದಿಂದಲೇ ಕಾಂಗ್ರೆಸ್ ಅವನತಿ ಆರಂಭ: ಹೆಚ್.ಡಿ. ಕುಮಾರಸ್ವಾಮಿ ಭವಿಷ್ಯ

ಹಾಸನ: ಚನ್ನಪಟ್ಟಣ ಉಪಚುನಾವಣಾ ಅಖಾಡ ಆದಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲು ಖಚಿತ, ಎನ್ ಡಿಎ Read more…

BIG NEWS: ನಿಖಿಲ್ ‘ಅರ್ಜುನ’ ಎಂಬ HDK ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಿಖಿಲ್ ಅರ್ಜುನ ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ಅದುಹೇಗೆ Read more…

ಪುತ್ರನಿಗೆ HMT ವಾಚ್ ಗಿಫ್ಟ್ ನೀಡಿದ HDK: ಉಡುಗೊರೆ ಕೊಡಲು ಹೆಚ್ ಎಂ ಟಿ ವಾಚ್ ನ್ನೇ ಆಯ್ಕೆ ಮಾಡಿ ಎಂದು ಸಂಸದರಿಗೆ ಕರೆ

ಬೆಂಗಳೂರು: ವಾಚ್ ಎಂದರೆ ಹೆಚ್ಎಂಟಿ ಎಂದು ಹೇಳುವ ಕಾಲವೊಂದಿತ್ತು. ಆದರೆ ಈಗ ಹೆಚ್ಎಂಟಿ ಕಂಪನಿ ಅಳಿವಿನಂಚಿನಲ್ಲಿದ್ದು, ರಾಜ್ಯದ ಪ್ರತಿಷ್ಠಿತ ಹಿಂದೂಸ್ತಾನ್ ಮೆಷಿನ್ ಟೂಲ್ಸ್-HMT ಕಂಪನಿ ಪುನಶ್ಚೇತನಕ್ಕೆ ಕೇಂದ್ರ ಸಚಿವ Read more…

ರಿಯಾ ಜೊತೆ ಸಿನಿಮಾ ಮಾಡಲು ಸಿದ್ಧವಾದ ನಿರ್ದೇಶಕ

ಬಾಲಿವುಡ್ ನಟಿ ಹಾಗೂ ದಿವಂಗತ ನಟ ಸುಶಾಂತ್ ಸಿಂಗ್ ಪ್ರೇಯಸಿ ರಿಯಾ ಈಗ ಜೈಲಿನ ಕಂಬಿ ಎಣಿಸುತ್ತಿದ್ದಾಳೆ. ಡ್ರಗ್ಸ್ ಪ್ರಕರಣದಲ್ಲಿ ಆಕೆ ಜೈಲು ಸೇರಿದ್ದಾಳೆ. ಈ ಮಧ್ಯೆ ಕೆಲವರು Read more…

ಸಿನಿಮಾ ನಿರ್ಮಾಣದತ್ತ ವಾಲಿದ ನಿಖಿಲ್ ಕುಮಾರಸ್ವಾಮಿ..!

ಈಗಾಗಲೇ ನಟನಾಗಿ ಮಿಂಚಿರುವ ನಿಖಿಲ್ ಕುಮಾರಸ್ವಾಮಿ, ರಾಜಕೀಯಕ್ಕೆ ಎಂಟ್ರಿ ಕೊಟ್ಟು ಸೋಲುಂಡರು. ಇದೀಗ ಇವೆರಡರ ಜೊತೆಗೆ ನಿರ್ಮಾಪಕರಾಗಲು ತಯಾರಿ ನಡೆಸಿದ್ದಾರೆ. ಈಗಾಗಲೇ ಚೆನ್ನಾಂಬಿಕಾ ಫಿಲ್ಮ್ಸ್ ಬ್ಯಾನರ್ ಇದೆಯೆಲ್ಲಾ ಎಂಬ Read more…

ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ನಿಖಿಲ್ ಕುಮಾರಸ್ವಾಮಿ

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ರಾಜಕೀಯಕ್ಕೆ ಗುಡ್ ಬಾಯ್ ಹೇಳ್ತಾರಾ ಎಂಬ ಅನುಮಾನ ಎಲ್ಲರಲ್ಲೂ ಶುರುವಾಗಿದೆ. ಇದಕ್ಕೆ ಕಾರಣ ಇತ್ತೀಚೆಗೆ ಅವರು ಫೇಸ್‌ಬುಕ್‌ನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...