alex Certify nirmala sitharaman | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಬಾರ್ಡ್ ಸಾಲದ ಮಿತಿ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಮನವಿ

ನವದೆಹಲಿ: ಸಹಕಾರ ಸಂಘಗಳ ಮೂಲಕ ರೈತರಿಗೆ ಸಮರ್ಪಕವಾಗಿ ಅಲ್ಪಾವಧಿ ಬೆಳೆ ಸಾಲ ವಿತರಿಸಲು ಸಾಧ್ಯವಾಗವಂತೆ ನಬಾರ್ಡ್ ಸಾಲದ ಮಿತಿಯನ್ನು ಹೆಚ್ಚಳ ಮಾಡುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ Read more…

ಸಾಲಗಾರರಿಗೆ ಗುಡ್ ನ್ಯೂಸ್: ಬ್ಯಾಂಕುಗಳ ಬಡ್ಡಿ ದರ ಇಳಿಕೆಗೆ ನಿರ್ಮಲಾ ಸೀತಾರಾಮನ್ ಸೂಚನೆ

ಮುಂಬೈ: ದೇಶದಲ್ಲಿ ಬ್ಯಾಂಕ್ ಸಾಲದ ಬಡ್ಡಿದರ ದುಬಾರಿಯಾಗಿದ್ದು, ಕೆಲವು ವರ್ಗದ ಜನರಿಗೆ ಒತ್ತಡವಾಗುತ್ತದೆ. ಹೀಗಾಗಿ ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿ ದರ ಇಳಿಕೆ ಮಾಡಬೇಕೆಂದು ಕೇಂದ್ರ ಹಣಕಾಸು ಸಚಿವೆ Read more…

ನಾಳೆ ಧರ್ಮಸ್ಥಳಕ್ಕೆ ನಿರ್ಮಲಾ ಸೀತಾರಾಮನ್: ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ನಾಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆಗಮಿಸಲಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಿಸಲಿದ್ದಾರೆ. Read more…

ಸಣ್ಣ ಕೈಗಾರಿಕೆಗಳಿಗೆ ಗುಡ್ ನ್ಯೂಸ್: ವಿಶೇಷ ಗ್ಯಾರಂಟಿ ಯೋಜನೆಯಡಿ ಯಾವುದೇ ಅಡಮಾನವಿಲ್ಲದೆ 100 ಕೋಟಿ ರೂ.ವರೆಗೆ ಸಾಲ ಸೌಲಭ್ಯ

ಬೆಂಗಳೂರು: ವಿಶೇಷ ಕ್ರೆಡಿಟ್ ಗ್ಯಾರಂಟಿ ಯೋಜನೆ ಅಡಿಯಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಯಾವುದೇ ಅಡಮಾನವಿಲ್ಲದೆ ಕೇಂದ್ರ ಸರ್ಕಾರ 100 ಕೋಟಿ ರೂಪಾಯಿ ಇವರಿಗೆ ಸಾಲ ನೀಡಲಿದೆ Read more…

BREAKING: ನಿರ್ಮಲಾ ಸೀತಾರಾಮನ್ ವಿರುದ್ಧದ ಎಫ್ಐಆರ್ ಗೆ ಅ. 22ರವರೆಗೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು: ಚುನಾವಣಾ ಬಾಂಡ್ ಯೋಜನೆ ಪ್ರಕರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಈ ಹಿಂದೆ ಚುನಾವಣಾ ಬಾಂಡ್ ವಸೂಲಾತಿ Read more…

ದೇಶದ ಜನತೆಗೆ ಗುಡ್ ನ್ಯೂಸ್: ಆರೋಗ್ಯ ವಿಮೆ ತೆರಿಗೆ ರದ್ದು ಸಾಧ್ಯತೆ

ನವದೆಹಲಿ: ಸೋಮವಾರ ನಡೆದ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಆರೋಗ್ಯ ವಿಮೆ ತೆರಿಗೆಯನ್ನು ಶೇಕಡ 18 ರಿಂದ ಶೇಕಡ 5ಕ್ಕೆ ಇಳಿಕೆ ಮಾಡುವ ಅಥವಾ ತೆರಿಗೆ ರದ್ದುಗೊಳಿಸುವ ಬಗ್ಗೆ ಮಹತ್ವದ Read more…

ಲೋಕಸಭೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿರ್ಮಲಾ ಸೀತಾರಾಮನ್ ವಾಗ್ದಾಳಿ: ಸಿದ್ದರಾಮಯ್ಯ ವಿರುದ್ಧ ಕಿಡಿ

ನವದೆಹಲಿ: ಲೋಕಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧವೂ ಕಿಡಿ Read more…

AI ಬಂದ ಬಳಿಕ ‘ಉದ್ಯೋಗ’ ಕ್ಕೆ ಬರಲಿದೆಯಾ ಕುತ್ತು ? ಇಲ್ಲಿದೆ ಕೇಂದ್ರ ಸರ್ಕಾರ ನೀಡಿದ ಉತ್ತರ

ಇಡೀ ಜಗತ್ತು ಕೃತಕ ಬುದ್ಧಿಮತ್ತೆ AI  ಮೇಲೆ ಕೆಲಸ ಮಾಡುತ್ತಿದೆ. ಆದರೆ ಹೊಸ ತಂತ್ರಜ್ಞಾನ ಉದ್ಯೋಗಿಗಳಲ್ಲಿ ಭಯಹುಟ್ಟಿಸಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಕುರಿತು ವರದಿಯನ್ನು Read more…

‘ಬಜೆಟ್’ ಮಂಡನೆಯಾಗ್ತಿದ್ದಂತೆ ಷೇರು ಮಾರುಕಟ್ಟೆಯಲ್ಲಿ ಕೋಲಾಹಲ : 1000 ಅಂಕ ಕುಸಿತ ಕಂಡ ಸೆನ್ಸೆಕ್ಸ್

ಮೋದಿ ಸರ್ಕಾರದ ಬಜೆಟ್‌ ಷೇರು ಮಾರುಕಟ್ಟೆಯಲ್ಲಿ ಖುಷಿ ತಂದಂತಿಲ್ಲ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ ಶುರು ಮಾಡ್ತಿದ್ದಂತೆ ಷೇರು ಮಾರುಕಟ್ಟೆಯಲ್ಲಿ ಏರಿಕೆ ಕಂಡು ಬಂದಿತ್ತು. ಆದ್ರೆ ಕೆಲವೇ Read more…

́ಸೇಲ್ಸ್‌ ಗರ್ಲ್‌́ to ́ಹಣಕಾಸು ಸಚಿವೆʼ……… ಇಲ್ಲಿದೆ ನಿರ್ಮಲಾ ಸೀತಾರಾಮನ್‌ ನಡೆದು ಬಂದ ದಾರಿ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮೇಲೆ ಸದ್ಯ ಎಲ್ಲರ ಕಣ್ಣಿದೆ. ಅವರ ಬಜೆಟ್‌ ಆಶಾದಾಯಕವಾಗಿರಲಿದೆ ಎನ್ನುವ ನಿರೀಕ್ಷೆಯಲ್ಲಿ ಜನರಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ನಡೆದು ಬಂದ ದಾರಿ Read more…

ಇಂದು ದಾಖಲೆಯ 7ನೇ ಬಾರಿಗೆ ನಿರ್ಮಲಾ ಸೀತಾರಾಮನ್ ಬಜೆಟ್: ತೆರಿಗೆ ವಿನಾಯಿತಿ ಮಿತಿ ಹೆಚ್ಚಳ ಸಾಧ್ಯತೆ

ನವದೆಹಲಿ: ಇಂದು 2024 -25 ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಾಗುವುದು. ವೈಯಕ್ತಿಕ ತೆರಿಗೆ ಪಾವತಿದಾರರಿಗೆ ಬಜೆಟ್ ನಲ್ಲಿ ಪರಿಹಾರ ನೀಡುವ ನಿರೀಕ್ಷೆ ಇದೆ. ಪ್ರಧಾನಿ ಮೋದಿ 3.0 Read more…

BREAKING: ಪ್ರಯಾಣಿಕರಿಗೆ ಭರ್ಜರಿ ಸುದ್ದಿ: ವಿವಿಧ ರೈಲು ಸೇವೆಗಳಿಗೆ GST ವಿನಾಯಿತಿ

ನವದೆಹಲಿ: ಭಾರತೀಯ ರೈಲ್ವೆಯು ಸಾಮಾನ್ಯ ಜನರಿಗೆ ಒದಗಿಸುವ ಸೇವೆಗಳು, ಪ್ಲಾಟ್‌ಫಾರ್ಮ್ ಟಿಕೆಟ್‌ಗಳ ಮಾರಾಟ, ನಿವೃತ್ತಿ ಕೊಠಡಿಗಳ ಸೌಲಭ್ಯ, ಕಾಯುವ ಕೊಠಡಿಗಳು, ಕ್ಲೋಕ್‌ರೂಮ್ ಸೇವೆಗಳು, ಬ್ಯಾಟರಿ ಚಾಲಿತ ಕಾರು ಸೇವೆಗಳನ್ನು Read more…

BIG NEWS:‌ ಕಡಿಮೆಯಾಗಲಿದೆ ಜನಸಾಮಾನ್ಯರ ಸಾಲದ ಕಂತು; ಬಜೆಟ್‌ನಲ್ಲಿ ವಿತ್ತ ಸಚಿವರೇ ನೀಡಿದ್ದಾರೆ ಈ ಕುರಿತ ಸುಳಿವು…!

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ಬಡ್ಡಿದರಗಳ ಇಳಿಕೆಯ ಬಗ್ಗೆ ಸುಳಿವು ನೀಡಿದ್ದಾರೆ. ವಿತ್ತೀಯ ಕೊರತೆ, ಸರ್ಕಾರದ ಸಾಲ ಮತ್ತು ಬಂಡವಾಳ ವೆಚ್ಚಗಳ ಅಂಕಿ-ಅಂಶಗಳನ್ನು ಅವರು Read more…

BIG NEWS: ಜನಸಂಖ್ಯಾ ಬೆಳವಣಿಗೆಯಿಂದಾಗುವ ಸವಾಲುಗಳ ನಿರ್ವಹಣೆಗೆ ಸಮಿತಿ ರಚನೆ: ನಿರ್ಮಲಾ ಸೀತಾರಾಮನ್ ಘೋಷಣೆ

ನವದೆಹಲಿ: ಜನಸಂಖ್ಯಾ ಬೆಳವಣಿಗೆ, ಬದಲಾವಣೆ ಸವಾಲುಗಳನ್ನು ನಿಭಾಯಿಸಲು ಸರ್ಕಾರ ಸಮಿತಿಯನ್ನು ರಚಿಸಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಕೇಂದ್ರ ಸರ್ಕಾರದ 2024 ರ ಮಧ್ಯಂತರ Read more…

ವಿತ್ತ ಸಚಿವರು ಬಜೆಟ್‌ ಭಾಷಣದಲ್ಲಿ ಪ್ರಸ್ತಾಪಿಸಿರುವ ʼಬ್ಲೂ ಎಕಾನಮಿʼ ಎಂದರೇನು ? ಚೀನಾ-ಮಾಲ್ಡೀವ್ಸ್‌ ಗೆ ನಿದ್ದೆಗೆಡೆಸಲಿದೆ ಈ ವಿಷಯ

ಸಂಸತ್ತಿನಲ್ಲಿ 2024-25ರ ಹಣಕಾಸು ವರ್ಷದ ಮಧ್ಯಂತರ ಬಜೆಟ್ ಮಂಡನೆಯಾಗಿದೆ. ಈ ಸಂದರ್ಭದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬ್ಲೂ ಎಕಾನಮಿ ಬಗ್ಗೆ ಮತ್ತೊಮ್ಮೆ ಪ್ರಸ್ತಾಪಿಸಿದ್ದಾರೆ. ಕರಾವಳಿ, ಸಾಗರ ಮತ್ತು Read more…

‌ʼಬಜೆಟ್‌ʼ ಮಂಡನೆ ಬಳಿಕ ಈ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್…!

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸತತ ಆರನೇ ಬಾರಿಗೆ ದೇಶದ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಫೆಬ್ರವರಿ 1 ರಂದು ಈ ಬಾರಿಯ ಮಧ್ಯಂತರ ಬಜೆಟ್ ಮಂಡನೆಯಾಗಲಿದೆ. ಈ Read more…

BIG NEWS: ಅಂತಿಮ ಹಂತಕ್ಕೆ ಬಜೆಟ್ ತಯಾರಿ: ಹಲ್ವಾ ಸಮಾರಂಭದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭಾಗಿ

ನವದೆಹಲಿ: ಮಧ್ಯಂತರ ಕೇಂದ್ರ ಬಜೆಟ್ 2024 ರ ಬಜೆಟ್ ತಯಾರಿ ಪ್ರಕ್ರಿಯೆ ಅಂತಿಮ ಹಂತ ತಲುಪಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಪೂರ್ವ ‘ಹಲ್ವಾ’ Read more…

BIG NEWS: ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ನೇರ ಪ್ರಸಾರಕ್ಕೆ ನಿಷೇಧ: ತಮಿಳುನಾಡು ಸರ್ಕಾರದ ವಿರುದ್ಧ ನಿರ್ಮಲಾ ಸೀತಾರಾಮನ್ ಆರೋಪ

ಅಯೋಧ್ಯೆಯಲ್ಲಿ ಜನವರಿ 22 ರ ಸೋಮವಾರ ನಡೆಯಲಿರುವ ರಾಮಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭದ ನೇರ ಪ್ರಸಾರವನ್ನು ತಮಿಳುನಾಡು ಸರ್ಕಾರ ನಿಷೇಧಿಸಿದೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ರಾಜ್ಯ ಸರ್ಕಾರ Read more…

ಪ್ಲೇ ಸ್ಟೋರ್‌ನಿಂದ 2,500 ಕ್ಕೂ ಹೆಚ್ಚು ಮೋಸದ ಲೋನ್ ಅಪ್ಲಿಕೇಶನ್ ತೆಗೆದ ಗೂಗಲ್

ನವದೆಹಲಿ: 2021ರ ಏಪ್ರಿಲ್ ನಿಂದ 2022 ರ ಜುಲೈ ನಡುವೆ ಗೂಗಲ್ ತನ್ನ ಪ್ಲೇ ಸ್ಟೋರ್‌ನಿಂದ 2,500 ಕ್ಕೂ ಹೆಚ್ಚು ಸಾಲದ ವಂಚನೆಯ ಅಪ್ಲಿಕೇಶನ್‌ಗಳನ್ನು ಅಮಾನತುಗೊಳಿಸಿದೆ ಅಥವಾ ತೆಗೆದುಹಾಕಿದೆ Read more…

ಭಾರತದ ಆರ್ಥಿಕತೆಯು ಸರಿಯಾದ ಹಾದಿಯಲ್ಲಿದೆ, ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿದೆ: ನಿರ್ಮಲಾ ಸೀತಾರಾಮನ್‌

ನವದೆಹಲಿ: ಆರ್ಥಿಕತೆಯು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಮತ್ತು ಭಾರತವು ವಿಶ್ವದ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಲೋಕಸಭೆಯಲ್ಲಿ ಹೇಳಿದರು. Read more…

ಚುನಾವಣೆ ಹೊತ್ತಲ್ಲಿ ಬಜೆಟ್ ಮಂಡಿಸಿದರೂ ಹೊಸ ಯೋಜನೆ ಘೋಷಣೆ ಇಲ್ಲ

ನವದೆಹಲಿ: 2024ರ ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡಿಸಲಾಗುವುದು. ಬಜೆಟ್ ನಲ್ಲಿ ಯಾವುದೇ ಅತ್ಯಾಕರ್ಷಕ ಘೋಷಣೆಗಳು ಇರುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಸಿಐಐ Read more…

ʻಫೋರ್ಬ್ಸ್ ಪ್ರಭಾವಿ ಮಹಿಳೆʼಯರ ಪಟ್ಟಿಯಲ್ಲಿ ಸ್ಥಾನ ಪಡೆದ ನಿರ್ಮಲಾ ಸೀತಾರಾಮನ್ | Forbes’ Most Powerful Women

ನವದೆಹಲಿ :  ಫೋರ್ಬ್ಸ್ ನಿಯತಕಾಲಿಕೆ ಬಿಡುಗಡೆ ಮಾಡಿರುವ ವಿಶ್ವದ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 32ನೇ ಸ್ಥಾನ ಪಡೆದಿದ್ದಾರೆ. ಎಚ್ಸಿಎಲ್ ಕಾರ್ಪೊರೇಷನ್ ಸಿಇಒ ರೋಶ್ನಿ Read more…

ಶ್ರೀಲಂಕಾ ನೌಕಾಪಡೆಯಿಂದ ಬಂಧಿತರಾಗಿದ್ದ 22 ಮೀನುಗಾರರ ಬಿಡುಗಡೆ

ಚೆನ್ನೈ: ಶ್ರೀಲಂಕಾ ನೌಕಾಪಡೆಯಿಂದ ಬಂಧಿಸಲ್ಪಟ್ಟ 22 ಮೀನುಗಾರರನ್ನು ಇಂದು ಬಿಡುಗಡೆ ಮಾಡಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸೂಚನೆ ಮೇರೆಗೆ ಮೀನುಗಾರರನ್ನು ಬಿಡುಗಡೆ ಮಾಡಲಾಗಿದೆ. ಬಿಡುಗಡೆಯಾದ Read more…

ಜಪಾನ್, ಜರ್ಮನಿಯನ್ನು ಹಿಂದಿಕ್ಕಿ 2027ರ ವೇಳೆಗೆ ಭಾರತ ವಿಶ್ವದ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: ನಿರ್ಮಲಾ ಸೀತಾರಾಮನ್

ನವದೆಹಲಿ:  2027 ರ ವೇಳೆಗೆ ಭಾರತವು ಜಪಾನ್ ಮತ್ತು ಜರ್ಮನಿಯನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮುವ ನಿರೀಕ್ಷೆಯಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ Read more…

ಪಿಎಂ ಜನ್ ಧನ್ ಯೋಜನೆಯ ನಕಲಿ ಖಾತೆಗಳು ರದ್ದು: ನಿರ್ಮಲಾ ಸೀತಾರಾಮನ್

ನವದೆಹಲಿ: ಪ್ರಧಾನ ಮಂತ್ರಿ ಜನ್ ಧನ್ ಯೋಜನೆ ಅಡಿಯಲ್ಲಿ ನಕಲಿ ಖಾತೆಗಳನ್ನು (ಒಂದಕ್ಕಿಂತ ಹೆಚ್ಚು ಹೊಂದಿರುವ) ತೆಗೆದುಹಾಕಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಾದೇಶಿಕ Read more…

ರಾಜ್ಯಕ್ಕೆ 5495 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆಗೆ ಸಿಎಂ ಪತ್ರ

ಬೆಂಗಳೂರು: ರಾಜ್ಯಕ್ಕೆ ವಿಶೇಷ ಅನುದಾನ ನೀಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಕ್ಕೆ ವಿಶೇಷ Read more…

BIGG NEWS : ಅ.1 ರಿಂದ ಆನ್ಲೈನ್ ಗೇಮಿಂಗ್ ಮೇಲೆ 28% ತೆರಿಗೆ ಜಾರಿ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ

ನವದೆಹಲಿ: ಅಕ್ಟೋಬರ್ 1 ರಿಂದ ಆನ್ಲೈನ್ ಗೇಮಿಂಗ್ ಮೇಲೆ 28% ತೆರಿಗೆ ಜಾರಿಗೆ ಬರಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಪ್ರಕಟಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, Read more…

BIGG NEWS : `GST’ ಕೌನ್ಸಿಲ್ ಸಭೆ : ಯಾವ ವಸ್ತುಗಳ ಬೆಲೆ ಏರಿಕೆ, ಏಳಿಕೆ? ಇಲ್ಲಿದೆ ಮಾಹಿತಿ

ನವದೆಹಲಿ : ಜಿಎಸ್ಟಿ ಮಂಡಳಿಯ 50 ನೇ ಸಭೆ ಜುಲೈ 11 ರ ಮಂಗಳವಾರ ನವದೆಹಲಿಯಲ್ಲಿ ನಡೆಯಿತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ Read more…

ಕ್ಯಾನ್ಸರ್ ಔಷಧಕ್ಕೆ ವಿನಾಯಿತಿ: ಬೇಯಿಸದ, ಹುರಿಯದ ತಿಂಡಿಗಳ ಜಿಎಸ್‌ಟಿ ಶೇ. 5ಕ್ಕೆ ಇಳಿಕೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆದ 50ನೇ ಜಿಎಸ್​ಟಿ ಮಂಡಳಿ ಸಭೆಯಲ್ಲಿ ಕ್ಯಾನ್ಸರ್ ಔಷಧಕ್ಕೆ ವಿನಾಯಿತಿ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. ಕ್ಯಾನ್ಸರ್ ಔಷಧ ಡಿನುಟಿಕ್ಸಿಮ್ಯಾಬ್, Read more…

BIGG NEWS : ಇಂದು `GST’ ಮಂಡಳಿ ಮಹತ್ವದ ಸಭೆ : ಈ ವಸ್ತುಗಳ ಬೆಲೆಯಲ್ಲಿ ಏರಿಕೆ ಸಾಧ್ಯತೆ

ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ಸರಕು ಮತ್ತು ಸೇವಾ ತೆರಿಗೆ (GST) ಕೌನ್ಸಿಲ್ ತನ್ನ 50 ನೇ ಸಭೆಯನ್ನು ಇಂದು ನಡೆಸಲಿದ್ದು, ಹಲವು ವಸ್ತುಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...