alex Certify Nitin gadkari | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರ ಸಚಿವ ಗಡ್ಕರಿ ತವರಿನಲ್ಲೇ ಬಿಜೆಪಿಗೆ ಮುಖಭಂಗ; ಗೆದ್ದು ಬೀಗಿದ ಎಂವಿಎ ಮೈತ್ರಿಕೂಟ ಅಭ್ಯರ್ಥಿ

ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ, ಕಾಂಗ್ರೆಸ್, ಎನ್ ಸಿ ಪಿ ಮೈತ್ರಿಕೂಟದ ಸರ್ಕಾರವನ್ನು ಪತನಗೊಳಿಸಿ ಏಕನಾಥ್ ಶಿಂದೆ ಬಣದ ಶಿವಸೇನೆ ಶಾಸಕರೊಂದಿಗೆ ಸರ್ಕಾರ ರಚಿಸಿರುವ ಬಿಜೆಪಿಗೆ ಇತ್ತೀಚೆಗೆ Read more…

BIG NEWS: ಏ.1 ರಿಂದ ಗುಜರಿ ಸೇರಲಿವೆ 9 ಲಕ್ಷ ಸರ್ಕಾರಿ ವಾಹನ

ನವದೆಹಲಿ: 15 ವರ್ಷಕ್ಕಿಂತ ಹಳೆಯ ವಾಹನಗಳ ಗುಜರಿ ನೀತಿ ಅನ್ವಯ ಏಪ್ರಿಲ್ 1 ರಿಂದ 9 ಲಕ್ಷ ಸರ್ಕಾರಿ ವಾಹನಗಳು ಗುಜರಿ ಸೇರಲಿve. ಅವುಗಳ ಬದಲಿಗೆ ಹೊಸ ವಾಹನ Read more…

BIG NEWS: ಕೇಂದ್ರ ಸಚಿವ ಗಡ್ಕರಿಗೆ ಬೆದರಿಕೆ ಹಾಕಿದ್ದ ರಾಜ್ಯದ ಕೈದಿ ಕ್ರೈಂ ಹಿಸ್ಟ್ರಿ ಬಯಲು

ಬೆಳಗಾವಿ: ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದ ಕೈದಿ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೈದಿಯ ಹಿನ್ನೆಲೆ ಬಗ್ಗೆ ಮಾಹಿತಿ ಲಭ್ಯವಾಗಿದೆ. Read more…

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ ಮಾಡಿದ್ದು ರಾಜ್ಯದ ಜೈಲಲ್ಲಿರುವ ಕೈದಿ

ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಕರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಪರಿಶೀಲನೆ ನಡೆಸಲಾಗಿದೆ. ಜೈಲಲ್ಲಿರುವ ಕೈದಿಯಿಂದಲೇ ಜೀವ ಬೆದರಿಕೆ ಕರೆ Read more…

2024ರ ವೇಳೆ ಭಾರತದಲ್ಲಿ ಅಮೆರಿಕಕ್ಕೆ ಸಮನಾದ ರಸ್ತೆ: ಸಚಿವ ಗಡ್ಕರಿ ಮಾಹಿತಿ

2024 ರ ಅಂತ್ಯದ ವೇಳೆಗೆ ಭಾರತವು ಅಮೆರಿಕಕ್ಕೆ ಸಮಾನವಾದ ರಸ್ತೆ ಮೂಲಸೌಕರ್ಯವನ್ನು ಹೊಂದಲಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ನವದೆಹಲಿಯಲ್ಲಿ ನಡೆದ ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ Read more…

ಸದ್ಯದಲ್ಲೇ ಗುಜರಿ ಸೇರಲಿವೆ 15 ವರ್ಷ ಹಳೆಯದಾದ ಕೇಂದ್ರ ಸರ್ಕಾರದ ಎಲ್ಲ ವಾಹನಗಳು…!

15 ವರ್ಷ ಹಳೆಯದಾದ ಸರ್ಕಾರಿ ವಾಹನಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದೆ. ಈ ವಾಹನಗಳನ್ನು ಗುಜರಿಗೆ ಹಾಕಲಿದ್ದು, ಬದಲಾಗಿ ಹೊಸ ವಾಹನಗಳನ್ನು ಖರೀದಿಸಲಾಗುತ್ತದೆ. ಹೊಸ ವಾಹನಗಳಿಗೆ Read more…

BIG NEWS: ಗುಜರಾತ್ ಚುನಾವಣೆಗೆ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಗುಜರಾತ್‌ನಲ್ಲಿ ಮುಂದಿನ ತಿಂಗಳು ನಡೆಯಲಿರುವ ಚುನಾವಣೆಗೆ ಮುನ್ನ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟಿಸಲಾಗಿದೆ. ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಮತ್ತು ಕೇಂದ್ರ Read more…

ಎಕಾನಮಿ ಕಾರ್‌ ಗಳಲ್ಲೂ 6 ಏರ್‌ ಬ್ಯಾಗ್‌ ಕಡ್ಡಾಯ…! ನಿಯಮ ಜಾರಿಗೆ ಕೇಂದ್ರದ ಚಿಂತನೆ

ಎಕಾನಮಿ ಕಾರುಗಳಲ್ಲೂ ಆರು ಏರ್‌ ಬ್ಯಾಗ್‌ ನಿಯಮ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ದೇಶದಲ್ಲಿ ರಸ್ತೆ Read more…

ಎಥೆನಾಲ್ ಮಾತ್ರವಲ್ಲ ವಿದ್ಯುತ್ ಬಳಕೆಯಿಂದಲೂ ಓಡುತ್ತೆ ಈ ಕಾರು…!

ಮಾಲಿನ್ಯ ನಿಯಂತ್ರಣಕ್ಕಾಗಿ ದೇಶದಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಈ ಪೈಕಿ ಎಲೆಕ್ಟ್ರಿಕ್ ವಾಹನಗಳ ಬಳಕೆಯೂ ಒಂದು. ಇದೀಗ ಟೊಯೋಟಾ ಕಂಪನಿ ಕಾರೊಂದನ್ನು ಅಭಿವೃದ್ಧಿಪಡಿಸಿದ್ದು, ಇದು ಎಥೆನಾಲ್ ಮಾತ್ರವಲ್ಲದೆ ವಿದ್ಯುತ್ Read more…

ಕಾರುಗಳಲ್ಲಿ ಆರು ಏರ್ ಬ್ಯಾಗ್ ಕಡ್ಡಾಯ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ

ಪ್ರಯಾಣಿಕರ ಸುರಕ್ಷತೆಗಾಗಿ ಎಂಟು ಸೀಟುಗಳನ್ನು ಹೊಂದಿರುವ ಕಾರುಗಳಲ್ಲಿ 6 ಏರ್ ಬ್ಯಾಗ್ ಹೊಂದಿರುವುದು ಕಡ್ಡಾಯ ಎಂಬ ನಿಯಮವನ್ನು ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಈಗಾಗಲೇ ಪ್ರಕಟಿಸಿದ್ದು, ಅಕ್ಟೋಬರ್ 1, Read more…

ವಾಹನ ಸವಾರರಿಗೆ ಭರ್ಜರಿ ಸುದ್ದಿ: ಚಾಲನೆಯಲ್ಲೇ ವೆಹಿಕಲ್ ಚಾರ್ಜ್ ಆಗುವ ಹೆದ್ದಾರಿ ನಿರ್ಮಾಣ

ಭಾರತದಲ್ಲಿ ಶೀಘ್ರದಲ್ಲೇ ಇ-ಹೆದ್ದಾರಿಗಳನ್ನು ಪರಿಚಯಿಸಲಾಗುವುದು. ಸೌರಶಕ್ತಿಯಿಂದ ಚಾಲಿತವಾಗಿರುವ ಎಲೆಕ್ಟ್ರಿಕ್ ಹೆದ್ದಾರಿಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ಕೆಲಸ ಮಾಡುತ್ತಿದೆ, ಇದು ಹೆವಿ ಡ್ಯೂಟಿ ಟ್ರಕ್‌ ಗಳು ಮತ್ತು ಬಸ್‌ ಗಳ ಚಾರ್ಜ್‌ಗೆ Read more…

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಮೆಟ್ರೋ ಪಿಲ್ಲರ್ ನಲ್ಲೇ ಸ್ಕೈ ಬಸ್, ಬಹು ಅಂತಸ್ತು ಸಾರಿಗೆ ಕಾರಿಡಾರ್

ಬೆಂಗಳೂರು: ನಗರದ ಸಂಚಾರ ದಟ್ಟಣೆ ಸಮಸ್ಯೆ ಪರಿಹರಿಸಲು ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸಲಾಗುತ್ತದೆ. ಬಹು ಅಂತಸ್ತು ಸಾರಿಗೆ ಕಾರಿಡಾರ್ ನಿರ್ಮಿಸಲಿದ್ದು, ಸ್ಕೈ ಬಸ್, ಟ್ರಾಲಿ ಬಸ್ ಸೇವೆಗಳನ್ನು ಆರಂಭಿಸಲ Read more…

ರಾಜ್ಯಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಸಿಹಿ ಸುದ್ದಿ: ಬೆಂಗಳೂರು –ಮುಂಬೈಗೆ ಕೇವಲ 6 ಗಂಟೆ ಜರ್ನಿ; ಸ್ಯಾಟಲೈಟ್ ರಿಂಗ್ ರೋಡ್, ಕನೆಕ್ಟಿವಿಟಿ ಹೈವೇ ನಿರ್ಮಾಣ

ಬೆಂಗಳೂರು: ಕರ್ನಾಟಕ -ತಮಿಳುನಾಡು ನಡುವೆ ಗ್ರೀನ್ ಕಾರಿಡಾರ್ ನಿರ್ಮಾಣ ಮಾಡಲಾಗುವುದು. 260 ಕಿಲೋಮೀಟರ್ ಉದ್ದದ ಗ್ರೀನ್ ಫೀಲ್ಡ್ ಕಾರಿಡಾರ್ ನಿರ್ಮಾಣ ಮಾಡಲಾಗುವುದು ಎಂದು ಕೇಂದ್ರದ ಹೆದ್ದಾರಿ ಸಚಿವ ನಿತಿನ್ Read more…

BIG NEWS: ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆ ಸಿಎಂ ಮಹತ್ವದ ಚರ್ಚೆ

ಬೆಂಗಳೂರು: ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಬೆಂಗಳೂರಿಗೆ ಆಗಮಿಸಿದ್ದು, ಖಾಸಗಿ ಹೋಟೆಲ್ ನಲ್ಲಿ ಭೇಟಿಯಾಗಿರುವ ಸಿಎಂ ಬಸವರಾಜ್ ಬೊಮ್ಮಾಯಿ ಮಹತ್ವದ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನ Read more…

ಬಿಜೆಪಿ ವರಿಷ್ಠರ ವಿರುದ್ಧ ಮುನಿಸಿಕೊಂಡಿದ್ದಾರಾ ಸಚಿವ ಗಡ್ಕರಿ ? ಚರ್ಚೆಗೆ ಕಾರಣವಾಗಿದೆ ಈ ಮಾತು

ಬಿಜೆಪಿ, ಇತ್ತೀಚೆಗೆ ತನ್ನ ಸಂಸದೀಯ ಮಂಡಳಿಯನ್ನು ಪುನರ್ ರಚನೆ ಮಾಡಿದ್ದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಕೈ ಬಿಡಲಾಗಿತ್ತು. Read more…

ಕೇಂದ್ರ ಸಚಿವ ಗಡ್ಕರಿಯವರಿಗೆ ಉದ್ಯಮಿ ಆನಂದ್‌ ಮಹೀಂದ್ರಾ ನೀಡಿದ್ದಾರೆ ಈ ಸಲಹೆ

ಉದ್ಯಮಿ ಆನಂದ್ ಮಹೀಂದ್ರಾ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ವಿಶೇಷವಾದ ಮನವಿ ಮಾಡಿದ್ದಾರೆ. ರಸ್ತೆಯ ಇಕ್ಕೆಲಗಳಲ್ಲಿ ಮರಗಳಿಂದ ಕೂಡಿದ ಸುಂದರವಾದ ರಸ್ತೆಯ ವಿಡಿಯೊವನ್ನು ಆನಂದ್ ಮಹೀಂದ್ರ ಟ್ವೀಟ್ Read more…

ನೆಟ್ಟಿಗರ ಗಮನ ಸೆಳೆದಿದೆ ಬಚ್ಚನ್​- ಗಡ್ಕರಿ ಭೇಟಿ ವೇಳೆ ಹಿನ್ನಲೆಯಲ್ಲಿರುವ ಫೋಟೋ

ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಕೇಂದ್ರ ಸಚಿವ ನಿತಿನ್​ ಗಡ್ಕರಿ ಮುಂಬೈನಲ್ಲಿ ಬಾಲಿವುಡ್​ ಮೆಗಾಸ್ಟಾರ್​ ಅಮಿತಾಬ್​ ಬಚ್ಚನ್​ ಮತ್ತು ಅವರ ಪುತ್ರ ಮತ್ತು ನಟ ಅಭಿಷೇಕ್​ ಬಚ್ಚನ್​ ಅವರನ್ನು Read more…

ಪ್ರತಿ ಕಾರ್ ಗೆ 6 ಏರ್ ಬ್ಯಾಗ್ ಕಡ್ಡಾಯ: ನಿತಿನ್ ಗಡ್ಕರಿ

ನವದೆಹಲಿ: ಪ್ರತಿ ಕಾರ್ ನಲ್ಲಿ ಆರು ಏರ್‌ ಬ್ಯಾಗ್‌ ಗಳನ್ನು ಒದಗಿಸುವಂತೆ ವಾಹನ ತಯಾರಕರನ್ನು ಕೇಳಲು ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ Read more…

26 ಹಸಿರು ಹೆದ್ದಾರಿ ನಿರ್ಮಾಣ: 2024ರ ವೇಳೆಗೆ ಅಮೆರಿಕದಂತಹ ರಸ್ತೆ ಮೂಲಸೌಕರ್ಯ: ನಿತಿನ್ ಗಡ್ಕರಿ

ನವದೆಹಲಿ: 2024ರ ವೇಳೆಗೆ ಭಾರತವು ಅಮೆರಿಕದಂತಹ ರಸ್ತೆ ಮೂಲಸೌಕರ್ಯ ಹೊಂದಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ರಾಜ್ಯಸಭೆಯಲ್ಲಿ ಹೇಳಿದ್ದಾರೆ. ಸದೃಢವಾದ ರಸ್ತೆ ಮೂಲಸೌಕರ್ಯವನ್ನು ರಚಿಸಲು ದೇಶದ ವಿವಿಧ Read more…

ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ: ಶೇ. 30 ರಷ್ಟು ಕಡಿಮೆಯಾಗಲಿದೆ ಟಿಕೆಟ್ ದರ: ನಿತಿನ್ ಗಡ್ಕರಿ

ದೇಶದ ಸಾರ್ವಜನಿಕ ಸಾರಿಗೆ ಮೂಲಸೌಕರ್ಯದಲ್ಲಿ ಡೀಸೆಲ್ ಇಂಧನ ಬಳಕೆಯನ್ನು ಕಡಿಮೆ ಮಾಡಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಒತ್ತು ನೀಡಿದ್ದಾರೆ. ಇಂದೋರ್‌ ನಲ್ಲಿ Read more…

ಹುನಗುಂದ – ಹೊಸಪೇಟೆ ಹೊಸ ರಸ್ತೆಯ‌ ಸುಂದರ ಫೋಟೋ ಹಂಚಿಕೊಂಡ ನಿತಿನ್ ಗಡ್ಕರಿ

ಭಾರತೀಯ ರಸ್ತೆಗಳನ್ನು ಅಮೆರಿಕದಲ್ಲಿರುವ ರಸ್ತೆಗಳಿಗೆ ಸರಿಸಮನಾಗಿ ಮಾಡಲು ಭಾರತ ಸರ್ಕಾರವು ನಿರಂತರವಾಗಿ ಶ್ರಮಿಸುತ್ತಿದೆ ಎಂದು ಕೇಂದ್ರ ಆಗಿಂದಾಗ್ಗೆ ಹೇಳಿಕೊಳ್ಳುತ್ತಿದೆ. ಹಾಗೆಯೇ ದೇಶದ ವಿವಿಧ ಕಡೆಗಳಲ್ಲಿ ಹೊಸ ಎಕ್ಸ್​ಪ್ರೆಸ್​ ವೇಗಳು Read more…

ʼಎಥೆನಾಲ್ʼ ಮಿಶ್ರಿತ ಇಂಧನದ ಕುರಿತು ನಿಮಗೆ ತಿಳಿದಿರಲಿ ಈ ಮಾಹಿತಿ

ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಪೆಟ್ರೋಲ್ ಬಳಕೆ ವಿಚಾರದಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. ಮುಂದಿನ 5 ವರ್ಷಗಳಲ್ಲಿ ಭಾರತದಲ್ಲಿ ಪೆಟ್ರೋಲ್ ಬಳಕೆ ಗಣನೀಯವಾಗಿ ತಗ್ಗಲಿದ್ದು, Read more…

ಗೋವಾ – ಕರ್ನಾಟಕ 4 ಲೇನ್​ ಹೆದ್ದಾರಿ; ಫೋಟೋ ಹಂಚಿಕೊಂಡ ಗಡ್ಕರಿ

ದೇಶದ ವಿವಿಧ ಭಾಗಗಳಲ್ಲಿ ಪ್ರಮುಖ ಹೆದ್ದಾರಿಗಳು ಅಭಿವೃದ್ಧಿಗೊಳ್ಳುತ್ತಿವೆ. ಅದರಲ್ಲಿ ಪ್ರಮುಖವಾದದ್ದು ಕರ್ನಾಟಕ – ಗೋವಾ ನಡುವಿನ ಚತುಷ್ಪಥ ರಸ್ತೆಯೂ ಒಂದು. 87 ಕಿಲೋಮೀಟರ್​ ಉದ್ದದ ರಸ್ತೆ ಅಭಿವೃದ್ಧಿ ಕಾರ್ಯ Read more…

ಸಾರಿಗೆ ಇಲಾಖೆಯಿಂದ ಮತ್ತೊಂದು ಹೊಸ ರೂಲ್ಸ್: 8 ಸೀಟ್ ವಾಹನದಲ್ಲಿ 6 ಏರ್ ಬ್ಯಾಗ್ ಕಡ್ಡಾಯ

ನವದೆಹಲಿ: ಎಂಟು ಮಂದಿ ಪ್ರಯಾಣಿಸಬಹುದಾದ ಮೋಟಾರು ವಾಹನಗಳಲ್ಲಿ ಕಾರ್ ತಯಾರಕರು ಕನಿಷ್ಠ 6 ಏರ್‌ ಬ್ಯಾಗ್‌ ಗಳನ್ನು ಒದಗಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಲಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ Read more…

ಎಲ್ಲೆಂದರಲ್ಲಿ ವಾಹನ ನಿಲ್ಲಿಸಿದ ಫೋಟೋ ಕಳಿಸಿದವರಿಗೆ ಬಂಪರ್ ಬಹುಮಾನ

ನವದೆಹಲಿ: ತಪ್ಪಾಗಿ ನಿಲುಗಡೆ ಮಾಡಿರುವ ವಾಹನದ ಚಿತ್ರ ಕಳುಹಿಸಿ ಬಹುಮಾನ ಪಡೆಯಿರಿ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ರಸ್ತೆಗಳಲ್ಲಿ ತಪ್ಪಾಗಿ ವಾಹನಗಳ ನಿಲುಗಡೆ ಮಾಡುವ ಅಭ್ಯಾಸ Read more…

BIG NEWS: ಇನ್ನು ಬೆಂಗಳೂರು-ಮೈಸೂರು ಪ್ರಯಾಣ ಕೇವಲ 75 ನಿಮಿಷ; ಅಕ್ಟೋಬರ್ ನೊಳಗೆ 10 ಲೇನ್ ಹೆದ್ದಾರಿ ಸಿದ್ಧ: ನಿತಿನ್ ಗಡ್ಕರಿ

ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣದ ಸಮಯವನ್ನು ಕೇವಲ 75 ನಿಮಿಷಗಳಿಗೆ ಕಡಿಮೆ ಮಾಡಲಿರುವ ಹೆದ್ದಾರಿ ಅಕ್ಟೋಬರ್ ವೇಳೆಗೆ ಸಿದ್ಧವಾಗಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಕರ್ನಾಟಕದಲ್ಲಿ NH-275 Read more…

BIG NEWS: 76 ಕಿಮೀ ಕಡಿಮೆಯಾಗಲಿದೆ ಬೆಂಗಳೂರು –ಪುಣೆ ಅಂತರ, ಹೊಸ ಹೆದ್ದಾರಿ ನಿರ್ಮಾಣ

ಬೆಂಗಳೂರು-ಪುಣೆ ನಡುವೆ ಹೊಸ ಹೆದ್ದಾರಿ ನಿರ್ಮಾಣ ಮಾಡಲಾಗುವುದು ಎಂದು ಕೇಂದ್ರ ಹೆದ್ದಾರಿ, ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಪ್ರಸ್ತುತ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ 775 ಕಿಲೋಮೀಟರ್ ಉದ್ದವಿದ್ದು, Read more…

ವಾಹನ ಸವಾರರಿಗೆ ಗುಡ್ ನ್ಯೂಸ್: 60 ಕಿಮೀ ಒಳಗೆ ಟೋಲ್ ತೆರಿಗೆ ಇಲ್ಲ; ಇನ್ಮುಂದೆ 60 ಕಿಮೀಗೆ ಒಂದೇ ಟೋಲ್: ನಿತಿನ್ ಗಡ್ಕರಿ ಘೋಷಣೆ

ನವದೆಹಲಿ: ವಾಹನ ಸವಾರರಿಗೆ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಸಿಹಿ ಸುದ್ದಿ ನೀಡಿದ್ದಾರೆ. 60 ಕಿಲೋಮೀಟರ್ ಒಳಗಿನ ಟೋಲ್ ಸಂಗ್ರಹ ಕೇಂದ್ರಗಳನ್ನು ಮೂರು ತಿಂಗಳಲ್ಲಿ Read more…

BIG NEWS: ಪೆಟ್ರೋಲ್ ಬಂಕ್ ಮಾದರಿಯಲ್ಲಿ ಜೈವಿಕ ಇಂಧನ ಮಳಿಗೆ ತೆರೆಯಲು ಅವಕಾಶ

ನವದೆಹಲಿ: ನಾಗರಿಕರಿಗೆ ಎಥೆನಾಲ್ ತುಂಬಲು ಜೈವಿಕ ಇಂಧನ ಮಳಿಗೆಗಳನ್ನು ತೆರೆಯಲು ಸರ್ಕಾರ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. Read more…

BIG NEWS: ದೆಹಲಿ -ಜೈಪುರ ನಡುವೆ ನಿರ್ಮಾಣವಾಗಲಿದೆ ದೇಶದ ಮೊದಲ ಎಲೆಕ್ಟ್ರಿಕ್ ಹೆದ್ದಾರಿ, ವಾಹನಗಳು ಹೇಗೆ ಓಡುತ್ತವೆ ಗೊತ್ತಾ?

ನವದೆಹಲಿ: ಎಲ್ಲವೂ ಅಂದುಕೊಂಡಂತೆ ನಡೆದರೆ, ಮುಂಬರುವ ದಿನಗಳಲ್ಲಿ ದೆಹಲಿ ಮತ್ತು ಜೈಪುರ ನಡುವೆ ದೇಶದ ಮೊದಲ ವಿದ್ಯುತ್ ಹೆದ್ದಾರಿ ಶೀಘ್ರದಲ್ಲೇ ಸಿದ್ಧವಾಗಲಿದೆ. ದೆಹಲಿ ಮತ್ತು ಜೈಪುರ ನಡುವೆ ಭಾರತದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...