alex Certify Nomination | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆಯಿಂದ ರಂಗೇರಲಿದೆ ವಿಧಾನಸಭೆ ಚುನಾವಣೆ: ನಾಳೆಯೇ ನಾಮಪತ್ರ ಸಲ್ಲಿಕೆ ಆರಂಭ, ಅಧಿಸೂಚನೆ ಪ್ರಕಟ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ನಾಳೆ ಅಧಿಸೂಚನೆ ಪ್ರಕಟವಾಗಲಿದ್ದು, ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಏ 20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಏಪ್ರಿಲ್ 21ರಂದು ನಾಮಪತ್ರ ಪರಿಶೀಲನೆ Read more…

ನಾಮಪತ್ರ ಸಲ್ಲಿಕೆ ಕೊನೆ ದಿನದವರೆಗೂ ಮತದಾರರ ಪಟ್ಟಿ ಪರಿಷ್ಕರಣೆ: ಹೈಕೋರ್ಟ್ ಆದೇಶ

ಬೆಂಗಳೂರು: ಚುನಾವಣೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದವರೆಗೂ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲು ಅವಕಾಶವಿದೆ ಎಂದು ಹೈಕೋರ್ಟ್ ಆದೇಶಿಸಿದೆ. ವಿಧಾನಸಭೆ ಕ್ಷೇತ್ರದ ಶಾಸಕರ ಹೆಸರನ್ನು ಆ Read more…

ಸ್ಮಶಾನದಲ್ಲಿ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ, ರಾಹುಕಾಲದಲ್ಲಿ ನಾಮಪತ್ರ ಸಲ್ಲಿಕೆ: ಸತೀಶ್ ಜಾರಕಿಹೊಳಿ

ಬೆಳಗಾವಿ: ಸ್ಮಶಾನದಲ್ಲಿ ಪೂಜೆ ಸಲ್ಲಿಸಿ ವಿಧಾನಸಭೆ ಚುನಾವಣೆ ಪ್ರಚಾರ ಕೈಗೊಳ್ಳುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ವಿಶೇಷ ವಾಹನ ಸಿದ್ಧಪಡಿಸಲಾಗಿದ್ದು, ನಾಲ್ಕೈದು ದಿನಗಳಲ್ಲಿ Read more…

BIG NEWS: ಗೌರಿಶಂಕರ್ ಸ್ಪರ್ಧೆಗೆ ಅವಕಾಶವಾಗದಿದ್ದರೆ ಪತ್ನಿಗೆ ಟಿಕೆಟ್; ಸಿಎಂ ಇಬ್ರಾಹಿಂ ಮಹತ್ವದ ಘೋಷಣೆ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಗೌರಿಶಂಕರ್ ಅವರ ಆಯ್ಕೆಯನ್ನು ಅನೂರ್ಜಿತಗೊಳಿಸಿ ಹೈಕೋರ್ಟ್ ತೀರ್ಪು ನೀಡಿದೆ. ಇದರ ಜೊತೆಗೆ Read more…

‘ಯಾವುದೇ ರಾಜಕೀಯ ಪಕ್ಷಗಳು ಮಹಿಳೆಯರನ್ನು ಟ್ರೋಲ್ ಮಾಡದಂತೆ ನೋಡಿಕೊಳ್ಳುತ್ತೇವೆ’: NCW ಸದಸ್ಯೆಯಾಗಿ ನೇಮಕವಾದ ಖುಷ್ಬೂ ಹೇಳಿಕೆ

ಬಿಜೆಪಿ ನಾಯಕಿ ಮತ್ತು ನಟಿ ಖುಷ್ಬು ಸುಂದರ್ ಅವರು ಮೂರು ವರ್ಷಗಳ ಕಾಲ ಭಾರತದ ರಾಷ್ಟ್ರೀಯ ಮಹಿಳಾ ಆಯೋಗದ(NCW) ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದಾರೆ. ತನ್ನ ನೇಮಕಾತಿಯ ನಂತರ, ಟ್ರೋಲಿಂಗ್ ಮತ್ತು Read more…

ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ದೆಹಲಿ ಮೇಯರ್ ಚುನಾವಣೆಗೆ ಮುಹೂರ್ತ ನಿಗದಿ

ನವದೆಹಲಿ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ದೆಹಲಿ ಮೇಯರ್ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಫೆಬ್ರವರಿ 22 ರಂದು ಮೇಯರ್ ಆಯ್ಕೆಗೆ ಚುನಾವಣೆ ನಡೆಯಲಿದೆ. ನಾಮನಿರ್ದೇಶಿತ ಸದಸ್ಯರಿಗೆ ಮತದಾನಕ್ಕೆ ಅವಕಾಶ Read more…

ನಾಳೆ ಸಭಾಪತಿ ಚುನಾವಣೆ: ಇಂದು ಹೊರಟ್ಟಿ ನಾಮಪತ್ರ ಸಲ್ಲಿಕೆ

ಬೆಳಗಾವಿ: ವಿಧಾನ ಪರಿಷತ್ ಸಭಾಪತಿ ಆಯ್ಕೆಗೆ ನಾಳೆ ಚುನಾವಣೆ ನಡೆಯಲಿದ್ದು, ಇಂದು ಬಿಜೆಪಿಯಿಂದ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಸಲಿದ್ದಾರೆ. ಮಧ್ಯಾಹ್ನ 2 ಗಂಟೆವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಇದೆ. Read more…

BIG NEWS: ವಿಧಾನ ಪರಿಷತ್ ಸಭಾಪತಿ ಚುನಾವಣೆ; ನಾಳೆ ಹೊರಟ್ಟಿ ನಾಮಪತ್ರ ಸಲ್ಲಿಕೆ

ಬೆಳಗಾವಿ: ವಿಧಾನಪರಿಷತ್ ಸಭಾಪತಿ ಚುನಾವಣೆ ಡಿಸೆಂಬರ್ 21ರಂದು ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ್ ಹೊರಟ್ಟಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಗಾವಿಯ ವಿಧಾನಪರಿಷತ್ ಸಭಾಂಗದಲ್ಲಿ ಬಿಜೆಪಿ ನಾಯಕರ ಸಭೆಯಲ್ಲಿ Read more…

ʼಡಿಮ್ಯಾಟ್‌ʼ ಅಕೌಂಟ್‌ ಹೊಂದಿದ್ದೀರಾ‌ ? ಹಾಗಾದ್ರೆ ಈ ಕೆಲಸ ಮಾಡದಿದ್ದರೆ ಫ್ರೀಝ್‌ ಆಗಲಿದೆ ನಿಮ್ಮ ಖಾತೆ

ಷೇರು ಮಾರುಕಟ್ಟೆ ಹೂಡಿಕೆದಾರರಾಗಿ ಮಹತ್ವದ ಸುದ್ದಿಯಿದೆ. ಸೆಬಿ ಹೂಡಿಕೆದಾರರಿಗಾಗಿಯೇ ಘೋಷಣೆಯೊಂದನ್ನು ಮಾಡಿದೆ. PAN ಕಾರ್ಡ್ ಮತ್ತು ಆಧಾರ್ ಲಿಂಕ್‌ನಿಂದ ಟ್ರೇಡಿಂಗ್-ಡಿಮ್ಯಾಟ್ ಖಾತೆಗೆ ನಾಮಿನಿಯ ಹೆಸರನ್ನು ನಮೂದಿಸುವುದು ಕಡ್ಡಾಯವಾಗಿದೆ. ಈ Read more…

ರಾಜ್ಯಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳಾಗಿ ಜಗ್ಗೇಶ್, ನಿರ್ಮಲಾ ಸೀತಾರಾಮನ್ ನಾಳೆ ನಾಮಪತ್ರ ಸಲ್ಲಿಕೆ

ಬೆಂಗಳೂರು: ಜೂನ್ 10 ರಂದು ರಾಜ್ಯಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆ ದಿನವಾಗಿದೆ. ನಾಳೆ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ನಾಳೆ ಬೆಳಿಗ್ಗೆ 11 Read more…

ಇಲಿ ಬೋನಿನಲ್ಲಿ 2 ಸಾವಿರ ರೂ. ಇಟ್ಟುಕೊಂಡು ನಾಮಪತ್ರ ಸಲ್ಲಿಸಲು ಬಂದ ಅಭ್ಯರ್ಥಿ…!

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಧುರೈನಲ್ಲಿ ಅಭ್ಯರ್ಥಿಯೊಬ್ಬರು ಇಲಿಯ ಬೋನಿನಲ್ಲಿ 2000 ರೂಪಾಯಿಯನ್ನು ಇಟ್ಟುಕೊಂಡು ಬರುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಮಧುರೈನ ವಾರ್ಡ್​ ಸಂಖ್ಯೆ ಮೂರರಲ್ಲಿ Read more…

BIG NEWS: ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಮಾಜಿ ಸಿಎಂ ಪುತ್ರ ಬಂಡಾಯ; ಪಕ್ಷೇತರ ಅಭ್ಯರ್ಥಿಯಾಗಿ ಉತ್ಪಲ್ ಪರಿಕ್ಕರ್ ಸ್ಪರ್ಧೆ

ಪಣಜಿ: ಫೆಬ್ರವರಿ 14 ರಂದು ಗೋವಾ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಇಂದು ಪಣಜಿ ಕ್ಷೇತ್ರದ Read more…

ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಲಖನ್ ಜಾರಕಿಹೊಳಿ

ಬೆಳಗಾವಿ: ಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಶಾಸಕ ರಮೇಶ್ ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಲಖನ್ ಗೆ Read more…

ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆಗೆ ಸಿದ್ದತೆ; ಕಾಂಗ್ರೆಸ್ ಸಹಕಾರ ಕೇಳಿದ ವಾಟಾಳ್

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿರುವ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ನವೆಂಬರ್ 23ರಂದು ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಪರಿಷತ್ ಚುನಾವಣೆಗೆ ನ.23ರಂದು Read more…

ನಾಮಪತ್ರ ಸಲ್ಲಿಕೆಗೆ ‘ಕರಿ’ ದಿನವನ್ನು ಆಯ್ಕೆ ಮಾಡಿಕೊಂಡ ಸತೀಶ್ ಜಾರಕಿಹೊಳಿ…!

ಮಾಜಿ ಸಚಿವ ಸತೀಶ್ ಜಾರಕಿಹೊಳಿ ಮೂಢನಂಬಿಕೆಗಳ ವಿರೋಧಿ. ಹೀಗಾಗಿ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯಮಕನಮರಡಿ ಕ್ಷೇತ್ರದಿಂದ ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸಿ ಜಯ ಸಾಧಿಸಿದ್ದರು. ಅಲ್ಲದೆ ಮೂಢನಂಬಿಕೆಗಳ ಕುರಿತು Read more…

ನನಗೆ ಯಾವ ಭಯವೂ ಇಲ್ಲ, ಯಾರ ಭದ್ರತೆಯೂ ಬೇಡ; ನಾಳೆಯೇ ಬೆಳಗಾವಿಗೆ ಹೊರಟ ಡಿ.ಕೆ. ಶಿವಕುಮಾರ್: ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಾಳೆ ಬೆಳಗಾವಿಗೆ ತೆರಳಲಿದ್ದಾರೆ. ನನಗೆ ಯಾವ ಭಯವೂ ಇಲ್ಲ, ಯಾರ ಭದ್ರತೆಯೂ ಬೇಡ ಎಂದು ಅವರು ಹೇಳಿದ್ದಾರೆ. ಯಾರು ಯಾರನ್ನೋ ಕರೆದುಕೊಂಡು Read more…

‘ಕರ್ನಾಟಕ ಸಿಂಗಂ’ ಅಣ್ಣಾಮಲೈಗೆ ಬಿಗ್ ಶಾಕ್: ನಾಮಪತ್ರ ತಡೆಹಿಡಿದ ಚುನಾವಣಾ ಆಯೋಗ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅರವಕುರಚಿ ಕ್ಷೇತ್ರದಿಂದ ಸ್ಪರ್ಧಿಸಿರುವ ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ಅಭ್ಯರ್ಥಿ ಕೆ. ಅಣ್ಣಾಮಲೈ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಡೆಹಿಡಿದಿದೆ. ಅಣ್ಣಾಮಲೈ Read more…

BIG NEWS: ಆಸ್ಕರ್ ಅಂಗಳಕ್ಕೆ ಕನ್ನಡಿಗನ ಯಶೋಗಾಥೆ –‘ಸೂರರೈ ಪೋಟ್ರು’ ಅಧಿಕೃತ ಎಂಟ್ರಿ

ಸುಧಾ ಕೊಂಗರಾ ನಿರ್ದೇಶನದ ತಮಿಳು ಚಿತ್ರ ‘ಸೂರರೈ ಪೋಟ್ರು’ 93 ನೇ ಆಸ್ಕರ್ ಪ್ರಶಸ್ತಿಗೆ ಅರ್ಹರಾದ ಚಿತ್ರಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ. ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್ ಅಂಡ್ Read more…

ಹೆಚ್.ಡಿ.ರೇವಣ್ಣ ನೀಡಿದ ಮುಹೂರ್ತದಲ್ಲಿ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸುತ್ತೇನೆ – ಬಸವರಾಜ್ ಹೊರಟ್ಟಿ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ನಾಳೆ ಬಸವರಾಜ್ ಹೊರಟ್ಟಿ ನಾಮಪತ್ರ ಸಲ್ಲಿಸಲಿದ್ದು, ಹೆಚ್.ಡಿ.ರೇವಣ್ಣ ಅವರ ಸಲಹೆಯಂತೆ ನಾಮಪತ್ರ ಸಲ್ಲಿಸಲಿದ್ದೇನೆ ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಹೊರಟ್ಟಿ, Read more…

BIG NEWS: ಇಂದಿನಿಂದಲೇ ಗ್ರಾಪಂ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಇಂದು ಅಧಿಸೂಚನೆ ಹೊರ ಬೀಳಲಿದೆ. ಇಂದಿನಿಂದ ನಾಮಪತ್ರ ಸಲ್ಲಿಕೆಯೂ ಆರಂಭವಾಗಲಿದೆ. ಡಿಸೆಂಬರ್ 22 ರಂದು 117 ತಾಲೂಕುಗಳ 3021 Read more…

ಡಿ. 22, 27 ರಂದು ಗ್ರಾಮ ಪಂಚಾಯಿತಿ ಚುನಾವಣೆ, 30 ರಂದು ಫಲಿತಾಂಶ – ಇಲ್ಲಿದೆ ಮಾಹಿತಿ

ಬೆಂಗಳೂರು: ಡಿಸೆಂಬರ್ 22, 27 ರಂದು ಎರಡು ಹಂತಗಳಲ್ಲಿ ರಾಜ್ಯದ 30 ಜಿಲ್ಲೆಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. ಡಿಸೆಂಬರ್ 30 ರಂದು ಫಲಿತಾಂಶ ಪ್ರಕಟವಾಗಲಿದೆ. ಬೀದರ್ ನಲ್ಲಿ Read more…

ಬಿಜೆಪಿ ಅಭ್ಯರ್ಥಿ ಮುನಿರತ್ನ ಆಸ್ತಿ ಎಷ್ಟಿದೆ ಗೊತ್ತಾ….?

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಮುನಿರತ್ನ ಅವರ ಬಳಿ 4 ಕೆಜಿ ಚಿನ್ನ, 30 ವಾಹನ ಸೇರಿ ಸುಮಾರು 89 ಕೋಟಿ ರೂಪಾಯಿ Read more…

BIG BREAKING: ಬಿಜೆಪಿ ಅಭ್ಯರ್ಥಿಗಳ ಘೋಷಣೆ, ಟಿಕೆಟ್ ನಿರೀಕ್ಷೆಯಲ್ಲಿದ್ದ ಮುನಿರಾಜುಗೌಡಗೆ ಬಿಗ್ ಶಾಕ್

ಬೆಂಗಳೂರು: ಆರ್.ಆರ್. ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಆರ್.ಆರ್. ನಗರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ, ಶಿರಾ ವಿಧಾನಸಭಾ Read more…

BIG NEWS: ಜಯಚಂದ್ರ, ಕುಸುಮಾಗೆ ಕಾಂಗ್ರೆಸ್ ಬಿ ಫಾರಂ – ನಾಮಪತ್ರ ಸಲ್ಲಿಕೆಗೆ ದಿನಾಂಕ ನಿಗದಿ

ಬೆಂಗಳೂರು: ನವೆಂಬರ್ 3 ರಂದು ಶಿರಾ, ಆರ್.ಆರ್. ನಗರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಬಿ ಫಾರಂ ನೀಡಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ Read more…

ಬಿಗ್ ನ್ಯೂಸ್: ಗುಂಪಾಗಿ ಪ್ರಚಾರ ಮಾಡುವಂತಿಲ್ಲ, ಗ್ರಾಮ ಪಂಚಾಯಿತಿ ಸೇರಿ ಚುನಾವಣೆಗೆ ಆಯೋಗದಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕೇಂದ್ರ ಗೃಹ ಮಂತ್ರಾಲಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೋವಿಡ್-19 ನಿಯಂತ್ರಣಕ್ಕಾಗಿ ಕಾಲಕಾಲಕ್ಕೆ ಮಾರ್ಗಸೂಚಿ ಹೊರಡಿಸುತ್ತಿವೆ. ಅಂತೆಯೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ನಿಟ್ಟಿನಲ್ಲಿ ಉಪಚುನಾವಣೆ Read more…

ರಣರಂಗವಾದ ತೈವಾನ್ ಸಂಸತ್: ಬಾಟಲಿಗಳನ್ನಿಡಿದು ಕುಸ್ತಿಗಿಳಿದ ಸಂಸದರು

ಪ್ರಪಂಚದ ಎಲ್ಲ ದೇಶಗಳಲ್ಲೂ ರಾಜಕಾರಣ ಎಂಬುದು ಅಕ್ಷರಶಃ ರಣರಂಗದಂತೆ ಪರಿವರ್ತಿತಗೊಳ್ಳುತ್ತಿದೆ. ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದವರು ತಮ್ಮ ವಿರುದ್ದ ಯಾರೂ ಏನನ್ನೂ ಮಾತನಾಡುವಂತಿಲ್ಲ ಎಂಬಂತೆ ವರ್ತಿಸುತ್ತಾರೆ. ಸ್ಪರ್ಧಾತ್ಮಕವಾಗಿ Read more…

ಬಿಜೆಪಿಯಿಂದ ‘ಅಚ್ಚರಿ’ಯ ಅಭ್ಯರ್ಥಿಗಳಾಗಿ ಕಣಕ್ಕಿಳಿದಿರುವವರ ಆಸ್ತಿ ಎಷ್ಟಿದೆ ಗೊತ್ತಾ…?

ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಸುಲಭವಾಗಿ ಎರಡು ಸ್ಥಾನಗಳನ್ನು ಗೆಲ್ಲಬಹುದಾಗಿದ್ದ ಬಿಜೆಪಿ ಅಚ್ಚರಿಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಬೆಳಗಾವಿಯ ಈರಣ್ಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...