Tag: Notice

ರಾಜ್ಯಪಾಲರು ಸಿಎಂಗೆ ನೀಡಿದ ನೋಟಿಸ್ ವಾಪಸ್ ಪಡೆಯಲು ಆಗ್ರಹಿಸಿ ಸಂಪುಟ ನಿರ್ಣಯ

ಬೆಂಗಳೂರು: ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೀಡಿದ ನೋಟಿಸ್ ವಾಪಸ್ ಪಡೆಯುವಂತೆ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ…

32 ಸಾವಿರ ಕೋಟಿ ರೂ. ತೆರಿಗೆ ವಂಚನೆ ಆರೋಪ: ಇನ್ಫೋಸಿಸ್ ಗೆ ನೋಟಿಸ್ ಜಾರಿ

ನವದೆಹಲಿ: ದೇಶದ ಎರಡನೇ ಅತಿ ದೊಡ್ಡ ಮಾಹಿತಿ ತಂತ್ರಜ್ಞಾನ ಕಂಪನಿಯಾಗಿರುವ ಬೆಂಗಳೂರು ಮೂಲದ ಇನ್ಫೋಸಿಸ್ ವಿರುದ್ಧ…

ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಬಿಗ್ ಶಾಕ್; ಪಾಲಿಕೆಯಿಂದ ನೋಟಿಸ್ ಜಾರಿ

ಬೆಂಗಳೂರು: ಆಸ್ತಿ ತೆರಿಗೆ ಉಳಿಸಿಕೊಂಡಿರುವ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಬಿಬಿಎಂಪಿ ನೋಟಿಸ್ ಜಾರಿ ಮಾಡಿದೆ. ಶೇ.100ರಷ್ಟು…

ಡೆಂಘೀ ಪರೀಕ್ಷೆಗೆ ಹೆಚ್ಚುವರಿ ದರ ವಸೂಲಿ: ಲ್ಯಾಬ್ ಗಳಿಗೆ ನೋಟಿಸ್

ಬೆಂಗಳೂರು: ಡೆಂಘೀ ಪರೀಕ್ಷೆಗೆ ನಿಗದಿಗಿಂತ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದ ಬೆಂಗಳೂರಿನ ವಿವಿಧೆಡೆಯ 22 ಲ್ಯಾಬ್…

ರೇಣುಕಾಸ್ವಾಮಿ ಕೊಲೆ ಕೇಸ್ ಮುಚ್ಚಿಹಾಕಲು ದರ್ಶನ್ ಗೆ 40 ಲಕ್ಷ ಕೊಟ್ಟಿದ್ದ ಮಾಜಿ ಉಪ ಮೇಯರ್ ಗೆ ನೋಟಿಸ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಉಪ ಮೇಯರ್ ಮೋಹನ್ ರಾಜು…

BREAKING : A-1 ಆರೋಪಿ ಪವಿತ್ರಾಗೌಡಗೆ ಲಿಪ್ ಸ್ಟಿಕ್ ಹಚ್ಚಲು ಅವಕಾಶ ನೀಡಿದ್ದ ‘PSI’ ಗೆ ನೋಟಿಸ್..!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲು ಸೇರಿದೆ.…

ರಾಜಕಾಲುವೆಯಲ್ಲಿ ರೇಣುಕಾ ಸ್ವಾಮಿ ಮೊಬೈಲ್ ಪತ್ತೆಗೆ ಪೌರ ಕಾರ್ಮಿಕರ ಬಳಕೆ: ಬಿಬಿಎಂಪಿಗೆ ನೋಟಿಸ್ ಜಾರಿ

ಬೆಂಗಳೂರು: ಕೊಲೆಯಾದ ರೇಣುಕಾಸ್ವಾಮಿ ಮೊಬೈಲ್ ಫೋನ್ ಪತ್ತೆ ಮಾಡಲು ಪೌರ ಕಾರ್ಮಿಕರನ್ನು ಬಳಸಿಕೊಂಡ ಹಿನ್ನೆಲೆಯಲ್ಲಿ ಬಿಬಿಎಂಪಿ…

ರೇಣುಕಾಸ್ವಾಮಿ ಹತ್ಯೆ ಕೇಸ್: ಪಟ್ಟಣಗೆರೆ ಶೆಡ್ ಮಾಲೀಕರಿಗೆ BBMP ನೋಟಿಸ್

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆಯಾಗಿದ್ದು, ಬೆಂಗಳೂರಿನ ಆರ್.ಆರ್.ನಗರ…

ಹೆಚ್.ಡಿ.ರೇವಣ್ಣಗೆ ಮತ್ತೆ ಸಂಕಷ್ಟ; ಹೈಕೋರ್ಟ್ ನೋಟಿಸ್ ಜಾರಿ

ಹಾಸನ: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣಗೆ ಮತ್ತೆ…

BREAKING NEWS: ಬಂಧನ ಭೀತಿಯಿಂದ ಕೊನೆಗೂ ವಿಚಾರಣೆಗೆ ಹಾಜರಾಗದ ಭವಾನಿ ರೇವಣ್ಣ: ಸತತ 7 ಗಂಟೆ ಕಾದು ವಾಪಸ್ ತೆರಳಿದ ಎಸ್ಐಟಿ

ಹಾಸನ: ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ಲೀಲ ವಿಡಿಯೋ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಭವಾನಿ…