Tag: NPS

ಸರ್ಕಾರಿ ನೌಕರರ ಪಿಂಚಣಿಯಲ್ಲಿ ಮಹತ್ವದ ಬದಲಾವಣೆ: ಏ. 1 ರಿಂದ ಹೊಸ ನಿಯಮ ಜಾರಿ !

ಸರ್ಕಾರಿ ನೌಕರರ ನಿವೃತ್ತಿ ಜೀವನಕ್ಕೆ ಭದ್ರತೆ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಏಕೀಕೃತ ಪಿಂಚಣಿ ಯೋಜನೆ…

25 ವರ್ಷಗಳ ಬಳಿಕ 1 ಕೋಟಿ ರೂ. ಮೌಲ್ಯ ಎಷ್ಟಿರುತ್ತೆ ? ಇಲ್ಲಿದೆ ಕುತೂಹಲಕಾರಿ ಮಾಹಿತಿ

1 ಕೋಟಿ ರೂ. ದೊಡ್ಡ ಮೊತ್ತದಂತೆ ಕಂಡರೂ, 25 ವರ್ಷಗಳ ನಂತರ ಅದರ ಮೌಲ್ಯ ಎಷ್ಟಿರುತ್ತದೆ…

ಒಪಿಎಸ್ ಹೋರಾಟಕ್ಕೆ ಜಯ: ಹಳೆ ಪಿಂಚಣಿ ನಿರೀಕ್ಷೆಯಲ್ಲಿರುವ 2.45 ಲಕ್ಷ ನೌಕರರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಎನ್.ಪಿ.ಎಸ್. ರದ್ದುಪಡಿಸಿ ಹಳೇ ಪಿಂಚಣಿ ಯೋಜನೆ ಮರು ಜಾರಿಗೆ ಅಧ್ಯಯನ…

ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಶಿವರಾತ್ರಿ ಹೊತ್ತಲ್ಲೇ ಸಿಹಿ ಸುದ್ದಿ

ಬೆಂಗಳೂರು: ಹಳೆ ಪಿಂಚಣಿ ಯೋಜನೆ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಶಿವರಾತ್ರಿ ಹಬ್ಬದಲ್ಲೇ  ಶುಭ ಸುದ್ದಿ ಸಿಕ್ಕಿದೆ.…

ಭವಿಷ್ಯಕ್ಕೆ ಭದ್ರತೆ ನೀಡುವ ʼಅಟಲ್ ಪಿಂಚಣಿ ಯೋಜನೆʼ ಗೆ ಅರ್ಜಿ ಸಲ್ಲಿಸುವುದು ಹೇಗೆ ? ಇಲ್ಲಿದೆ ಮಾಹಿತಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರವು ಪ್ರಾರಂಭಿಸಿರುವ ಅಟಲ್ ಪಿಂಚಣಿ ಯೋಜನೆ (APY) ಒಂದು…

NPS ರದ್ದು, OPS ಜಾರಿಗೆ ಆಗ್ರಹಿಸಿ ಫೆ. 7 ರಂದು ಸರ್ಕಾರಿ ನೌಕರರ ಧರಣಿ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕೆಂದು…

ಹಳೆಪಿಂಚಣಿ ಮರು ಜಾರಿ: ಸರ್ಕಾರಕ್ಕೆ ಎನ್‌ಪಿಎಸ್ ನೌಕರರ ಗಡುವು

ದಾವಣಗೆರೆ: ಎನ್.ಪಿ.ಎಸ್. ರದ್ದುಗೊಳಿಸಿ ಹಳೇ ಪಿಂಚಣಿ ವ್ಯವಸ್ಥೆ ಮರು ಜಾರಿಗೆ ಎನ್‌ಪಿಎಸ್ ನೌಕರರ ಸಂಘ ಆಗ್ರಹಿಸಿದೆ.…

UPS v/s NPS: NPS ಗಿಂತ ಏಕೀಕೃತ ಪಿಂಚಣಿ ಯೋಜನೆ ಹೇಗೆ ಭಿನ್ನ..? ಇಲ್ಲಿದೆ ಸಂಪೂರ್ಣ ಮಾಹಿತಿ

ನಿವೃತ್ತಿಯ ನಂತರದ ಖಚಿತವಾದ ಪಿಂಚಣಿಗಾಗಿ ಏಕೀಕೃತ ಪಿಂಚಣಿ ಯೋಜನೆಗೆ(UPS) ಶನಿವಾರ ಕೇಂದ್ರ ಸಚಿವ ಸಂಪುಟವು ಅನುಮೋದನೆ…

ಹಳೆ ಪಿಂಚಣಿ ಯೋಜನೆ ಜಾರಿಗೆ ಸಿಎಂಗೆ ಮನವಿ: ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಗಸ್ಟ್ 17ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರು…

ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದ ನೌಕರರಿಗೆ ಮುಖ್ಯ ಮಾಹಿತಿ: ಬಜೆಟ್ ನಲ್ಲಿ NPS ಸಮಸ್ಯೆಗೆ ಪರಿಹಾರದ ಭರವಸೆ

ನವದೆಹಲಿ: ಹೊಸ ಪಿಂಚಣಿ ಯೋಜನೆ -ಎನ್‌ಪಿಎಸ್‌ ಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಹುಡುಕುವುದಾಗಿ ಕೇಂದ್ರ ಹಣಕಾಸು…