alex Certify Nupur Sharma | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Dutch Election : ನೆದರ್ಲೆಂಡ್ಸ್ ನಲ್ಲಿ ಇಸ್ಲಾಂ ವಿರೋಧಿ ಗೀರ್ಟ್ ವೈಲ್ಡರ್ಸ್’ ಗೆಲುವು

ನೆದರ್ಲ್ಯಾಂಡ್ಸ್ ಚುನಾವಣೆಯಲ್ಲಿ,  ಉಜ್ವಲ ರಾಜಕಾರಣಿ  ಗೀರ್ಟ್ ವೈಲ್ಡರ್ಸ್ ಅವರ ತೀವ್ರ-ಬಲಪಂಥೀಯ, ಇಸ್ಲಾಂ ವಿರೋಧಿ ಪಕ್ಷವು ಪ್ರಚಂಡ ವಿಜಯವನ್ನು ಗಳಿಸಿದೆ. ಯುರೋಪ್ ಖಂಡದಾದ್ಯಂತ  ರಾಜಕೀಯ ಪ್ರಕ್ಷುಬ್ಧತೆಯ  ಸಮಯದಲ್ಲಿ ವೈಲ್ಡರ್ಸ್ ನೆದರ್ಲ್ಯಾಂಡ್ಸ್ Read more…

ಜೀವ ಬೆದರಿಕೆ ಎದುರಿಸುತ್ತಿರುವ ನೂಪುರ್ ಶರ್ಮಾಗೆ ಗನ್ ಲೈಸೆನ್ಸ್

ಪ್ರವಾದಿ ಮೊಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ ಎಂಬ ಕಾರಣಕ್ಕೆ ಜೀವ ಬೆದರಿಕೆ ಎದುರಿಸುತ್ತಿರುವ ನೂಪುರ್ ಶರ್ಮಾ ಅವರಿಗೆ ಗನ್ ಲೈಸೆನ್ಸ್ ನೀಡಲಾಗಿದೆ. ದೆಹಲಿ ಪೊಲೀಸರು ನೂಪುರ್ ಶರ್ಮಾ Read more…

BIG NEWS: ನೂಪುರ್ ಶರ್ಮಾ ಹತ್ಯೆಗೆ ಸಂಚು ರೂಪಿಸಿದ್ದ ಭಯೋತ್ಪಾದಕ ಅರೆಸ್ಟ್

ಲಖ್ನೋ: ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ ಶುಕ್ರವಾರ ಜೈಶ್-ಎ-ಮೊಹಮ್ಮದ್(ಜೆಇಎಂ) ಮತ್ತು ತೆಹ್ರಿಖ್-ಎ-ತಾಲಿಬಾನ್ ಪಾಕಿಸ್ತಾನ(ಟಿಟಿಪಿ)-ಸಂಬಂಧಿತ ಭಯೋತ್ಪಾದಕ ಮುಹಮ್ಮದ್ ನದೀಮ್ ನನ್ನು ಸಹರಾನ್‌ ಪುರದಲ್ಲಿ ಬಂಧಿಸಿದೆ. ನದೀಮ್ ಪಾಕಿಸ್ತಾನ ಮೂಲದ Read more…

ನೂಪುರ್ ಶರ್ಮಾ ಮೇಲೆ ದಾಳಿ ಮಾಡಲು ಪಾಕಿಸ್ತಾನದಿಂದ ಗಡಿ ದಾಟಿ ಬಂದ ವ್ಯಕ್ತಿ ಅರೆಸ್ಟ್

ಜೈಪುರ: ಕಳೆದ ವಾರ ರಾಜಸ್ಥಾನದ ಶ್ರೀ ಗಂಗಾನಗರದಲ್ಲಿ ಪಾಕಿಸ್ತಾನಿ ವ್ಯಕ್ತಿಯೊಬ್ಬನನ್ನು ಗಡಿ ಭದ್ರತಾ ಪಡೆ(ಬಿಎಸ್‌ಎಫ್) ಬಂಧಿಸಿದೆ ಎಂದು ಭದ್ರತಾ ಪಡೆ ಮಂಗಳವಾರ ಖಚಿತಪಡಿಸಿದೆ. ಬಿಜೆಪಿಯ ಮಾಜಿ ವಕ್ತಾರೆ ನೂಪುರ್ Read more…

Breaking News: ನೂಪುರ್ ಶರ್ಮಾ ವಿರುದ್ಧ ಆಗಸ್ಟ್ 10 ರ ವರೆಗೆ ಯಾವುದೇ ಕ್ರಮ ಜರುಗಿಸದಂತೆ ‘ಸುಪ್ರೀಂ’ ಸೂಚನೆ

ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ವಿರುದ್ಧ ದೇಶದ ವಿವಿಧ ಭಾಗಗಳ ಪೊಲೀಸ್ ಠಾಣೆಯಲ್ಲಿ ದೂರು Read more…

SHOCKING VIDEO: ನೂಪುರ್ ಶರ್ಮಾ ಬೆದರಿಕೆ ಹಾಕಿದವನ ರಕ್ಷಣೆಗೆ ಪೊಲೀಸರ ಖತರ್ನಾಕ್ ಸಲಹೆ….!

ನೀನು ಕುಡಿದಿದ್ದೆ ಎಂದು ಹೇಳು, ನಿನ್ನನ್ನು ಉಳಿಸುವುದು ಸುಲಭವಾಗುತ್ತದೆಂದ ಪೊಲೀಸರು ಕೊಲೆ ಬೆದರಿಕೆ ಹಾಕಿದವನಿಗೆ ಸಲಹೆ ನೀಡಿದ ಪ್ರಸಂಗವೊಂದು ನಡೆದಿದೆ. ಅಜ್ಮೀರ್ ದರ್ಗಾದ ಖಾದೀಮ್ ಆಗಿರುವ ಸಲ್ಮಾನ್ ಚಿಶ್ತಿಯು Read more…

ನೂಪುರ್ ಶರ್ಮಾ ನಾಲಿಗೆ ತಂದವರಿಗೆ ಎರಡು ಕೋಟಿ ರೂಪಾಯಿ ಘೋಷಿಸಿದ ಹರಿಯಾಣ ವ್ಯಕ್ತಿ

ಪ್ರವಾದಿ ಮಹಮ್ಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ಶಿರಚ್ಛೇದ ಮಾಡಿದವರಿಗೆ ನನ್ನ ಆಸ್ತಿಯನ್ನು ನೀಡುತ್ತೇನೆ ಎಂದಿದ್ದ ಅಜ್ಮೀರ್ ದರ್ಗಾ Read more…

BREAKING: ನೂಪುರ್ ಶರ್ಮಾ ತಲೆ ಕತ್ತರಿಸುವ ಹೇಳಿಕೆ ನೀಡಿದ್ದ ಮೌಲ್ವಿ ಅರೆಸ್ಟ್

ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮ ಅವರ ತಲೆ ಕತ್ತರಿಸಿ ತಂದವರಿಗೆ ತಮ್ಮ ಮನೆಯನ್ನು ಉಡುಗೊರೆಯಾಗಿ ನೀಡುತ್ತೇನೆ Read more…

SHOCKING: ನೂಪುರ್ ಶರ್ಮಾ ಶಿರಚ್ಛೇದ ಮಾಡಿದವರಿಗೆ ಮನೆ, ಆಸ್ತಿ ನೀಡುವುದಾಗಿ ಘೋಷಣೆ

ನವದೆಹಲಿ: ಬಿಜೆಪಿ ಮಾಜಿ ನಾಯಕಿ ನೂಪುರ್ ಶರ್ಮಾ ತಲೆ ಕಡಿದವರಿಗೆ ನನ್ನ ಮನೆ, ಆಸ್ತಿ ನೀಡುವುದಾಗಿ ಅಜ್ಮೀರ್ ದರ್ಗಾದ ಖಾದಿಮ್ ಸೈಯದ್ ಸಲ್ಮಾನ್ ಚಿಸ್ತಿ ಘೋಷಿಸಿದ್ದಾರೆ. ಅಜ್ಮೀರ್ ದರ್ಗಾದ Read more…

‘ಸಂಧಾನ ಸಭೆ’ ಯ ತೀರ್ಮಾನವನ್ನು ನಂಬಿದ್ದೆ ಮುಳುವಾಯ್ತಾ ಕನ್ನಯ್ಯ ಲಾಲ್ ಗೆ…?

ರಾಜಸ್ಥಾನದ ಉದಯ್ ಪುರದಲ್ಲಿ ಟೈಲರ್ ಕನ್ನಯ್ಯ ಲಾಲ್ ಎಂಬವರನ್ನು ಮುಸ್ಲಿಂ ಮೂಲಭೂತವಾದಿಗಳು ಬರ್ಬರವಾಗಿ ಹತ್ಯೆಗೈದಿದ್ದಾರೆ. ಅಲ್ಲದೆ ತಮ್ಮ ಈ ಪೈಶಾಚಿಕ ಕೃತ್ಯದ ವಿಡಿಯೋವನ್ನು ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, Read more…

BREAKING: ಮಿಂಚಿನ ಕಾರ್ಯಾಚರಣೆಯಲ್ಲಿ ಉದಯಪುರದಲ್ಲಿ ಟೈಲರ್ ಹತ್ಯೆ ಮಾಡಿದ್ದ ಇಬ್ಬರು ಅರೆಸ್ಟ್

ನೂಪುರ್ ಶರ್ಮಾ ಅವರನ್ನು ಬೆಂಬಲಿಸಿದ್ದಕ್ಕೆ ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕೊಂದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ನೂಪುರ್ ಶರ್ಮಾ ಇತ್ತೀಚೆಗೆ ಪ್ರವಾದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಅವರ ವಿರುದ್ಧ Read more…

ನೂಪುರ್ ಶರ್ಮಾ ಬೆಂಬಲಿಸಿದ್ದ ವ್ಯಕ್ತಿ ಶಿರಚ್ಛೇದ ಬೆನ್ನಲ್ಲೇ ಉದಯಪುರ ಉದ್ವಿಗ್ನ: ಇಂಟರ್ನೆಟ್ ಬಂದ್, ಹೈಅಲರ್ಟ್

ರಾಜಸ್ಥಾನದ ಉದಯಪುರದ ಮಾಲ್ದಾಸ್ ಸ್ಟ್ರೀಟ್ ಪ್ರದೇಶದಲ್ಲಿ ಮಂಗಳವಾರ ಇಬ್ಬರು ವ್ಯಕ್ತಿಗಳು ಯುವಕನ ಶಿರಚ್ಛೇದ ಮಾಡಿದ್ದಾರೆ. ಮೃತರು ಕೆಲವು ದಿನಗಳ ಹಿಂದೆ ಅಮಾನತುಗೊಂಡ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರನ್ನು Read more…

BIG SHOCKING: ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ಹಿಂದೂ ವ್ಯಾಪಾರಿ ಶಿರಚ್ಛೇದ, ಮೋದಿ ಹತ್ಯೆ ಬೆದರಿಕೆ

ಉದಯಪುರ್: ನುಪೂರ್ ಶರ್ಮಾ ಬೆಂಬಲಿಸಿ ಪೋಸ್ಟ್ ಹಾಕಿದ್ದಕ್ಕೆ ರಾಜಸ್ಥಾನದ ಉದಯಪುರದಲ್ಲಿ ಅಂಗಡಿ ಮಾಲೀಕನ ಶಿರಚ್ಛೇದ ಮಾಡಲಾಗಿದೆ. ವ್ಯಕ್ತಿಯನ್ನು ದುಷ್ಕರ್ಮಿಗಳು ಶಿರಚ್ಛೇಧ ಮಾಡಿದ್ದಾರೆ. ಉದಯಪುರ ನಗರದ ಮಾಲ್ಡಾಸ್ ಸ್ಟ್ರೀಟ್ ಪ್ರದೇಶದಲ್ಲಿ Read more…

BREAKING NEWS: ಪ್ರವಾದಿ ಬಗ್ಗೆ ಹೇಳಿಕೆ ನೀಡಿದ್ದ ನೂಪುರ್ ಶರ್ಮಾಗೆ ಹೊಸ ಸಮನ್ಸ್

ಕೋಲ್ಕತ್ತಾ: ಪ್ರವಾದಿ ಮೊಹಮ್ಮದ್ ವಿರುದ್ಧ ಹೇಳಿಕೆ ನೀಡಿದ ನಂತರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಕ್ತಾರೆ ಸ್ಥಾನದಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಅವರಿಗೆ ಕೋಲ್ಕತ್ತಾ ಪೊಲೀಸರು ಗುರುವಾರ ಹೊಸ Read more…

ಪ್ರವಾದಿ ಮಹಮ್ಮದ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಯುವಕ ಅರೆಸ್ಟ್

ಪ್ರವಾದಿ ಮಹಮ್ಮದ್ ವಿರುದ್ಧ ನೂಪುರ್ ಶರ್ಮ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂಬ ವಿಚಾರ ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ಒಂದು ದೊಡ್ಡ ಸುದ್ದಿ ಮಾಡಿತ್ತು. ಇರಾನ್, ಕುವೈತ್ ಸೇರಿದಂತೆ ಹಲವು Read more…

ಪ್ರಧಾನಿ ಮೋದಿ ಕಲಿಯುಗದ ಧೃತರಾಷ್ಟ್ರ: ಯುಪಿ ಮೌಲ್ವಿಯಿಂದ ವಿವಾದಾತ್ಮಕ ಹೇಳಿಕೆ

ಪ್ರವಾದಿ ಮಹಮದ್ ವಿರುದ್ಧ ನೂಪುರ್ ಶರ್ಮಾ ನೀಡಿರುವ ಹೇಳಿಕೆ ಕುರಿತಂತೆ ದೇಶದ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ನೂಪುರ್ ಶರ್ಮಾರನ್ನು ಬಂಧಿಸಬೇಕೆಂಬ ಒತ್ತಾಯ ಕೇಳಿಬರುತ್ತಿದ್ದು, ಕೆಲವು ರಾಜ್ಯಗಳಲ್ಲಿ ಪ್ರತಿಭಟನೆ Read more…

BIG NEWS: ನೂಪುರ್ ಶರ್ಮಾ ವಿರುದ್ಧ ಪ್ರತಿಭಟನೆ ನಡೆಸಿದವರ ಗಡಿಪಾರಿಗೆ ಕುವೈತ್ ನಿರ್ಧಾರ

ಬಿಜೆಪಿಯ ಮಾಜಿ ಮುಖಂಡರಾದ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಪ್ರವಾದಿ ಮಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರ ವಿರುದ್ಧ ಪ್ರತಿಭಟನೆ ನಡೆಸಿದ ಅನಿವಾಸಿಗಳನ್ನು ಕುವೈತ್ ಸರ್ಕಾರ ಗಡೀಪಾರು Read more…

ನೂಪುರ್ ಶರ್ಮಾ ಬೆಂಬಲಿಸಿದ ಡಚ್ ಸಂಸದನಿಗೆ ಕೊಲೆ ಬೆದರಿಕೆ: ಆಕೆಯನ್ನು ಬೆಂಬಲಿಸಿದ್ದಕ್ಕೆ ಈಗ ಇನ್ನಷ್ಟು ಹೆಮ್ಮೆಯಾಗುತ್ತಿದೆ ಎಂದ ಗೀರ್ಟ್ ವೈಲ್ಡರ್ಸ್

ಪ್ರವಾದಿ ಮಹಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಅಲ್ಲದೆ ಪ್ರತಿಭಟನೆ ಸಂದರ್ಭದಲ್ಲಿ ಉತ್ತರ ಪ್ರದೇಶ, ಜಾರ್ಖಂಡ್, Read more…

BIG NEWS: ನೂಪುರ್ ಶರ್ಮಾ ಹೇಳಿಕೆ ಖಂಡಿಸಿ ರಾಜ್ಯದಲ್ಲಿ ತೀವ್ರಗೊಂಡ SDPI ಪ್ರತಿಭಟನೆ

ಬೆಂಗಳೂರು; ಪ್ರವಾದಿ ಪೈಗಂಬರ್ ಕುರಿತು ಬಿಜೆಪಿ ಮಾಜಿ ನಾಯಕಿ ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ನೀಡಿದ್ದ ವಿವಾದಾತ್ಮಕ ಹೇಳಿಕೆ ಖಂಡಿಸಿ ಮುಂಬೈ, ಉತ್ತರಪ್ರದೇಶ ಸೇರಿದಂತೆ ದೇಶದ ಪ್ರಮುಖ Read more…

ಪ್ರವಾದಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ನೂಪುರ್‌ ಶರ್ಮಾಗೆ ಮತ್ತೊಂದು ಸಂಕಷ್ಟ

ಮುಂಬೈ: ಪ್ರವಾದಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ನೂಪುರ್‌ ಶರ್ಮಾ ಹಲವು ಸಂಕಷ್ಟಗಳನ್ನು ಒಟ್ಟಿಗೆ ಎದುರಿಸಬೇಕಾಗಿ ಬಂದಿದೆ. ಜಾಗತಿಕ ಮಟ್ಟದಲ್ಲಿ ಕೂಡ ನೂಪುರ್‌ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. Read more…

ಪ್ರವಾದಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ನಾಯಕರಿಗೆ ಬಿಗ್ ಶಾಕ್: ನೂಪುರ್ ಶರ್ಮಾ ಸಸ್ಪೆಂಡ್, ನವೀನ್ ಕುಮಾರ್ ಜಿಂದಾಲ್ ಉಚ್ಚಾಟನೆ

ನವದೆಹಲಿ: ಪ್ರವಾದಿ ಮೊಹಮ್ಮದ್ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಭಾರತೀಯ ಜನತಾ ಪಕ್ಷ(ಬಿಜೆಪಿ) ತನ್ನ ರಾಷ್ಟ್ರೀಯ ವಕ್ತಾರರಾದ ನೂಪುರ್ ಶರ್ಮಾ ಅವರನ್ನು ಭಾನುವಾರ ಪಕ್ಷದಿಂದ ಅಮಾನತುಗೊಳಿಸಿದೆ. ಪಕ್ಷವು Read more…

BIG NEWS: ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಪಕ್ಷದಿಂದ ಉಚ್ಛಾಟನೆ

ನವದೆಹಲಿ; ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಪ್ರವಾದಿ ಮೊಹಮ್ಮದ್ ಹಾಗೂ ಅವರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...