alex Certify ODI | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಭಾರತ ಹಾಗೂ ಶ್ರೀಲಂಕಾ ನಡುವಣ ಎರಡನೇ ಏಕದಿನ ಪಂದ್ಯ

ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದ್ದು, ಇಂದು ಎರಡನೇ ಪಂದ್ಯಕ್ಕೆ ಸಿದ್ದವಾಗಿದೆ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರ ಶತಕ ಹಾಗೂ ನಾಯಕ ರೋಹಿತ್ Read more…

ಶ್ರೀಲಂಕಾ ವಿರುದ್ಧ ಏಕದಿನ, ಟಿ20 ಸರಣಿಗೆ ಭಾರತ ತಂಡ ಪ್ರಕಟ: ರೋಹಿತ್ ಪುನರಾಗಮನ; ಟಿ20ಯಲ್ಲಿ ಹಾರ್ದಿಕ್ ಪಾಂಡ್ಯ ನಾಯಕ

ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಮತ್ತು ಏಕದಿನ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಮಂಗಳವಾರ ಪ್ರಕಟಿಸಿದೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಏಕದಿನ ಸರಣಿಯಲ್ಲಿ Read more…

SHOCKING: ಟಿ20 ಕ್ರಿಕೆಟ್ ನಿಂದ ವಿರಾಟ್ ಕೊಹ್ಲಿ ದೂರ: ಟೆಸ್ಟ್, ಏಕದಿನದಲ್ಲಿ ಮುಂದುವರಿಕೆ…?

ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ ನಿಂದ ವಿರಾಮ ತೆಗೆದುಕೊಳ್ಳುತ್ತಾರೆ. ಟೆಸ್ಟ್ ಮತ್ತು ಏಕದಿನ ಪಂದ್ಯಗಳಲ್ಲಿ ಮುಂದುವರಿಯುತ್ತಾರೆ ಎಂದು ಹೇಳಲಾಗಿದೆ. ಶ್ರೀಲಂಕಾ ವಿರುದ್ಧದ ತವರಿನಲ್ಲಿ ನಡೆಯಲಿರುವ ಟಿ20 ಸರಣಿಗೆ ಭಾರತ Read more…

ಭಾರತ – ಪಾಕ್‌ ತಂಡಗಳ ನಡುವೆ ನಡೆಯಲಿದೆಯಾ ಕ್ರಿಕೆಟ್‌ ಪಂದ್ಯ ? ಇಲ್ಲಿದೆ ಪಿಸಿಬಿ ಅಧ್ಯಕ್ಷರ ಹೇಳಿಕೆ

ನವದೆಹಲಿ: ಭಾರತದೊಂದಿಗಿನ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಉಭಯ ದೇಶಗಳ ನಡುವಿನ ಕ್ರಿಕೆಟ್ ಬಾಂಧವ್ಯಗಳು ಸುಗಮವಾಗಿ ಮುಂದುವರಿಯುವುದನ್ನು ಖಚಿತಪಡಿಸಿಕೊಳ್ಳಲು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಸರಿಯಾದ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು Read more…

ಇಶಾನ್ ಕಿಶನ್ 210, ಕೊಹ್ಲಿ 113 ರನ್: ಕ್ಲೀನ್ ಸ್ವೀಪ್ ಮುಖಭಂಗ ತಪ್ಪಿಸಿಕೊಂಡ ಭಾರತ: ಕೊನೆಗೂ ಬಾಂಗ್ಲಾ ವಿರುದ್ಧ ಭರ್ಜರಿ ಗೆಲುವು

ಚಟ್ಟೋಗ್ರಾಂ: ಆತಿಥೇಯ ಬಾಂಗ್ಲಾದೇಶದ ವಿರುದ್ಧ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಕ್ಲೀನ್ ಸ್ವೀಪ್ ಮುಖಭಂಗ ತಪ್ಪಿಸಿಕೊಂಡ ಭಾರತ ಭರ್ಜರಿ ಜಯಗಳಿಸಿದೆ. ಬಾಂಗ್ಲಾ ತಂಡ 2 -1 ಅಂತರದಿಂದ Read more…

BREAKING NEWS: ಎರಡನೇ ಪಂದ್ಯದಲ್ಲೂ ಭಾರತಕ್ಕೆ ಮುಖಭಂಗ: ಏಕದಿನ ಸರಣಿ ಗೆದ್ದ ಬಾಂಗ್ಲಾ

ಢಾಕಾ: ಮೊದಲ ಪಂದ್ಯದಲ್ಲಿ ಅನಿರೀಕ್ಷಿತ ಆಘಾತ ಅನುಭವಿಸಿದ್ದ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಎರಡನೇ ಪಂದ್ಯದಲ್ಲಿಯೂ ಸೋಲು ಕಂಡಿದೆ. 5 ರನ್ ಗಳಿಂದ ಬಾಂಗ್ಲಾದೇಶ ಎರಡನೇ ಪಂದ್ಯವನ್ನು Read more…

ಇಂದು ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ ನಡುವಣ ಮೊದಲ ಏಕದಿನ ಪಂದ್ಯ

ಶ್ರೀಲಂಕಾ ಹಾಗೂ ಆಫ್ಘಾನಿಸ್ತಾನ ನಡುವೆ ಏಕದಿನ ಸರಣಿ ನಡೆಯುತ್ತಿದ್ದು ಇಂದಿನಿಂದ ಆರಂಭವಾಗಲಿದೆ. ತಮ್ಮ ಬೌಲಿಂಗ್ ನಿಂದಲೇ ದೊಡ್ಡ ತಂಡಗಳಿಗೆ ಸವಾಲಾಕುವ ಅಫ್ಘಾನಿಸ್ತಾನ ತಂಡಕ್ಕೆ ಐಸಿಸಿ ಏಕದಿನ ರ್ಯಾಂಕಿಂಗ್ ನಲ್ಲಿ Read more…

ಭರ್ಜರಿ ಜಯದೊಂದಿಗೆ ವೆಸ್ಟ್ ಇಂಡೀಸ್ ವಿರುದ್ಧ ಸರಣಿ ಗೆದ್ದ ಭಾರತ

ಪೋರ್ಟ್ ಆಫ್ ಸ್ಪೇನ್: ಎರಡನೇ ಏಕದಿನ ಪಂದ್ಯದಲ್ಲಿ ಬೃಹತ್ ಮೊತ್ತವನ್ನು ಚೇಸ್ ಮಾಡುವುದರೊಂದಿಗೆ ಭರ್ಜರಿ ಜಯಗಳಿಸಿದ ಭಾರತ ಸರಣಿ ಜಯಿಸಿದೆ. ಪೋರ್ಟ್ ಆಫ್ ಸ್ಪೇನ್ ನ ಕ್ವೀನ್ಸ್ ಪಾರ್ಕ್ Read more…

ಬೂಮ್ರಾ ಮಾರಕ ಬೌಲಿಂಗ್, ರೋಹಿತ್ ಅಬ್ಬರದ ಬ್ಯಾಟಿಂಗ್: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಲಂಡನ್: ಬೂಮ್ರಾ ಮಾರಕ ಬೌಲಿಂಗ್ ಮತ್ತು ರೋಹಿತ್ ಶರ್ಮಾ ಅಬ್ಬರದ ಬ್ಯಾಟಿಂಗ್ ನಿಂದಾಗಿ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 10 ವಿಕೆಟ್ ಗಳ ಜಯ Read more…

ಇಂಗ್ಲೆಂಡ್ ಮಣಿಸಿ ಮೊದಲ ಪಂದ್ಯದಲ್ಲೇ ಶುಭಾರಂಭಕ್ಕೆ ಟೀಂ ಇಂಡಿಯಾ ಸಜ್ಜು

ಲಂಡನ್: ಮೂರು ಪಂದ್ಯಗಳ ಟಿ20 ಸರಣಿಯನ್ನು 2 -1 ಅಂತರದಿಂದ ಗೆದ್ದು ಆತ್ಮವಿಶ್ವಾಸದಲ್ಲಿರುವ ಟೀಂ ಇಂಡಿಯಾ ಏಕದಿನ ಸರಣಿಗೆ ಸಜ್ಜಾಗಿದೆ. ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ Read more…

ಅಮೋಘ…! ಅದ್ಭುತ…!! ಏಕದಿನ ಕ್ರಿಕೆಟ್ ನಲ್ಲಿ 498 ರನ್ ಗಳಿಸಿ ವಿಶ್ವದಾಖಲೆ, ಹೊಸ ಇತಿಹಾಸ ಬರೆದ ಇಂಗ್ಲೆಂಡ್; ಮೂವರಿಂದ ಶತಕ

ಆಮ್ಸ್ಟೆಲ್ವೀನ್(ನೆದರ್ಲೆಂಡ್ಸ್): ನೆದರ್ಲೆಂಡ್ಸ್ ವಿರುದ್ಧ 498/4 ರನ್ ಗಳಿಸುವ ಮೂಲಕ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಸ್ಕೋರ್ ಮಾಡಿದ ಇಂಗ್ಲೆಂಡ್ ತನ್ನದೇ ದಾಖಲೆಯನ್ನು ಮುರಿದಿದೆ. ಹೊಸ ವಿಶ್ವ Read more…

BIG BREAKING: ಏಕದಿನ ಸರಣಿ ಕ್ಲೀನ್ ಸ್ವೀಪ್ ಮಾಡಿದ ಭಾರತ, ಮೂರನೇ ಪಂದ್ಯದಲ್ಲೂ ಮುಗ್ಗರಿಸಿದ ವಿಂಡೀಸ್

ಅಹಮದಾಬಾದ್: ವೆಸ್ಟ್ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು 3 -0 ಅಂತರದಿಂದ ಭಾರತ ಕ್ಲೀನ್ ಸ್ವೀಪ್ ಮಾಡಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆದ ಮೂರನೇ ಏಕದಿನ Read more…

ಇಂದು ಮೂರನೇ ಪಂದ್ಯ: ಸರಣಿ ಕ್ಲೀನ್ ಸ್ವೀಪ್ ತವಕದಲ್ಲಿ ಟೀಂ ಇಂಡಿಯಾ

ಅಹಮದಾಬಾದ್: ಅಹಮದಾಬಾದ್ ನ ನರೇಂದ್ರಮೋದಿ ಕ್ರೀಡಾಂಗಣದಲ್ಲಿ ಇಂದು ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ಮೂರನೇ ಪಂದ್ಯ ನಡೆಯಲಿದೆ. ಈಗಾಗಲೇ 2 -0 ಅಂತರದಿಂದ ಏಕದಿನ ಸರಣಿ ಗೆದ್ದಿರುವ Read more…

ಕನ್ನಡಿಗ ಪ್ರಸಿದ್ಧ್ ಕೃಷ್ಣ ಮಾರಕ ದಾಳಿ: ವಿಂಡೀಸ್ ವಿರುದ್ಧ ಭರ್ಜರಿ ಗೆಲುವು, ಭಾರತಕ್ಕೆ ಸರಣಿ

ಅಹಮದಾಬಾದ್: ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ 44 ರನ್ ಗಳ ಗೆಲುವು ಕಂಡಿದೆ. ಮೂರು ಪಂದ್ಯಗಳ ಸರಣಿಯನ್ನು 2 -0 ಅಂತರದಿಂದ ಭಾರತ ವಶಪಡಿಸಿಕೊಂಡಿದೆ. Read more…

ತಂಡಕ್ಕೆ ಮರಳಿದ ರಾಹುಲ್, ಸರಣಿ ಜಯಿಸುವ ತವಕದಲ್ಲಿ ಟೀಂ ಇಂಡಿಯಾ

ಅಹಮದಾಬಾದ್: ಉಪನಾಯಕ ಕೆ.ಎಲ್. ರಾಹುಲ್ ತಂಡಕ್ಕೆ ಮರಳಿದ್ದಾರೆ. ಇದರೊಂದಿಗೆ ಟೀಮ್ ಇಂಡಿಯಾ ಮತ್ತಷ್ಟು ಹುಮ್ಮಸ್ಸಿನಲ್ಲಿದ್ದು, ಎರಡನೇ ಪಂದ್ಯವನ್ನು ಜಯಿಸಲು ಸಜ್ಜಾಗಿದೆ. ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ಮೊದಲ Read more…

ಪೊಲಾರ್ಡ್ ವಿಕೆಟ್ ಸಂಭ್ರಮಿಸಿದ ಕೊಹ್ಲಿ-ರೋಹಿತ್ ಶರ್ಮಾ; ಎಲ್ಲಿದೆ ಬಿರುಕು ಎಂದು ಪ್ರಶ್ನಿಸಿದ ಅಭಿಮಾನಿಗಳು

  ಅಹ್ಮದಾಬಾದ್​ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಸಂಪೂರ್ಣ ಮೇಲುಗೈ ಸಾಧಿಸಿತು. ಟೀಮ್ ಇಂಡಿಯಾದ ಹೊಸ ನಾಯಕನ ಹೊಸ ಯೋಜನೆಗೆ ತಬ್ಬಿಬ್ಬಾದ ಪ್ರವಾಸಿಗರು Read more…

ಇದು ಅತಿದೊಡ್ಡ ಸಾಧನೆ, ದೇಶವೇ ಹೆಮ್ಮೆ ಪಡುವ ವಿಷಯ; 1000 ಒಡಿಐ ಪಂದ್ಯದ ಬಗ್ಗೆ ಸಚಿನ್ ತೆಂಡೂಲ್ಕರ್

ವೆಸ್ಟ್ ಇಂಡೀಸ್ ವಿರುದ್ಧ ಭಾನುವಾರ ಅಹಮದಾಬಾದ್‌ನಲ್ಲಿ ನಡೆಯಲಿರುವ ಸಿರೀಸ್ ಓಪನರ್, ಏಕದಿನ ಪಂದ್ಯದೊಂದಿಗೆ ಭಾರತವು 1,000 ಅಂತರರಾಷ್ಟ್ರೀಯ ಏಕದಿನ ಪಂದ್ಯಗಳನ್ನು ಆಡಿದ ಮೊದಲ ತಂಡವೆಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಭಾರತೀಯ Read more…

ಏಕದಿನ ಸರಣಿ: ದಾಖಲೆಯ 1000 ನೇ ಪಂದ್ಯಕ್ಕೆ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್

ಅಹಮದಾಬಾದ್: ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿ ಆರಂಭಕ್ಕೆ ಮೊದಲು ಟೀಂ ಇಂಡಿಯಾಗೆ ಕೊರೋನಾ ಕಾಟ ಶುರುವಾಗಿದೆ. ಶಿಖರ್ ಧವನ್, ಶ್ರೇಯಸ್ ಅಯ್ಯರ್, ಋತುರಾಜ್ ಗಾಯಕವಾಡ್, ನವದೀಪ್ ಸೈನಿ Read more…

ನಾಯಕತ್ವ ಬಿಟ್ಟ ನಂತ್ರ ಮೊದಲ ಪಂದ್ಯದಲ್ಲೇ ವಿರಾಟ್ ಕೊಹ್ಲಿ ದಾಖಲೆ

ಪಾರ್ಲ್: ಮೂರ್ನಾಲ್ಕು ತಿಂಗಳ ಅವಧಿಯಲ್ಲಿ ಟಿ20, ಏಕದಿನ, ಟೆಸ್ಟ್ ಪಂದ್ಯಗಳ ತಂಡದ ನಾಯಕತ್ವ ತೊರೆದ ವಿರಾಟ್ ಕೊಹ್ಲಿ ಟೀಂ ಇಂಡಿಯಾದಲ್ಲಿ ಸಾಮಾನ್ಯ ಆಟಗಾರನಾಗಿ ಆಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ Read more…

ಯಾರು ಹೇಳುತ್ತಿದ್ದಾರೆ ಸುಳ್ಳು…? ಗಂಗೂಲಿ ಅಥವಾ ವಿರಾಟ್ ಕೊಹ್ಲಿ…? ಕೇಳಿ ಬರುತ್ತಿದೆ ಈ ಪ್ರಶ್ನೆ

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಹೊರಡುವ ಮುನ್ನ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದ ಭಾರತೀಯ ಕ್ರಿಕೆಟ್‌ನ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ, ತಮ್ಮನ್ನು ಏಕದಿನದ ತಂಡದ ನಾಯಕತ್ವದಿಂದ ಹೊರತೆಗೆದ ವಿಚಾರವಾಗಿ Read more…

ವಿರಾಟ್ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್: ಕೊಹ್ಲಿ ಏಕದಿನ ನಾಯಕತ್ವ ಕುರಿತು ರವಿಶಾಸ್ತ್ರಿ ಮಹತ್ವದ ಹೇಳಿಕೆ

ಭಾರತ ಕ್ರಿಕೆಟ್ ತಂಡದ ಹೊಡಿಬಡಿಯ ಆಟಗಾರ ವಿರಾಟ್ ಕೊಹ್ಲಿ ಬಗ್ಗೆ ದಿನಕ್ಕೊಂದು ಸುದ್ದಿ ಬರುತ್ತಿದೆ. ಇದೀಗ ಭಾರತ ಕ್ರಿಕೆಟ್ ತಂಡದ ನಿರ್ಗಮಿತ ಮುಖ್ಯ ಕೋಚ್ ರವಿಶಾಸ್ತ್ರಿ ಕೊಹ್ಲಿ ಕುರಿತು Read more…

ಕೊಹ್ಲಿ ಪರ ಕಪಿಲ್‌ ದೇವ್‌ ಬ್ಯಾಟಿಂಗ್…!‌ ವಿರಾಟ್‌ ಗೆ ತ್ರಿಶತಕ ಗಳಿಸುವ ಸಾಮರ್ಥ್ಯವಿದೆ ಎಂದ ಮಾಜಿ ಕ್ರಿಕೆಟಿಗ

ಇತ್ತೀಚಿನ ದಿನಗಳಲ್ಲಿ ಒಂದೇ ಒಂದು ಶತಕ ಬಾರಿಸಲೂ ಸಾಧ್ಯವಾಗದೇ ಪರದಾಡುತ್ತಾ ತಮ್ಮ ಎಂದಿನ ಫಾರ್ಮ್ ಕಂಡುಕೊಳ್ಳಲು ಶತಪ್ರಯತ್ನ ಮಾಡುತ್ತಿರುವ ಟೀಂ ಇಂಡಿಯಾ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ Read more…

ರೋಚಕ ಗೆಲುವಿನೊಂದಿಗೆ ಏಕದಿನ ಸರಣಿ ಜಯಿಸಿದ ಭಾರತ

ಕೊಲಂಬೊ: ಆತಿಥೇಯ ಶ್ರೀಲಂಕಾ ವಿರುದ್ಧ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ 3 ವಿಕೆಟ್ ಗಳ ರೋಚಕ ಜಯ ಗಳಿಸಿದ್ದು, 2 -0 ಅಂತರದಲ್ಲಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಮೊದಲು Read more…

ಭಾರತಕ್ಕೆ ಭರ್ಜರಿ ಜಯ: ಏಕದಿನ ಸರಣಿಯಲ್ಲಿ ಶುಭಾರಂಭ

ಕೊಲಂಬೊ: ಕೊಲಂಬೋದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಶುಭಾರಂಭ ಮಾಡಿದೆ. ಶ್ರೀಲಂಕಾ ತಂಡವನ್ನು 7 ವಿಕೆಟ್ ಗಳಿಂದ ಮಣಿಸಿದೆ. Read more…

ವಿಶಿಷ್ಟ ದಾಖಲೆಗೆ ಪಾತ್ರರಾದ ಕ್ರಿಕೆಟರ್ ಶೆಫಾಲಿ ವರ್ಮಾ

ಇಂಗ್ಲೆಂಡ್ ಮಹಿಳೆಯರ ತಂಡದ ವಿರುದ್ಧ ಏಕದಿನ ಕ್ರಿಕೆಟ್ ಸರಣಿಗೆ ಭಾರತದ ವನಿತೆಯರ ತಂಡಕ್ಕೆ ಆಯ್ಕೆಯಾದ ಶೆಫಾಲಿ ವರ್ಮಾ ವಿಶಿಷ್ಟ ದಾಖಲೆಯೊಂದಕ್ಕೆ ಪಾತ್ರರಾಗಿದ್ದಾರೆ. ತಮ್ಮ ಮೊದಲ ಏಕದಿನ ಪಂದ್ಯದಲ್ಲಿ ಆರಂಭಿಕರಾಗಿ Read more…

ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್: ಅಗ್ರಸ್ಥಾನಕ್ಕೇರಿದ ಪಾಕ್ ನಾಯಕ

ದುಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಬೇಸರದ ಸುದ್ದಿ ಇಲ್ಲಿದೆ. ವಿರಾಟ್ ಕೊಹ್ಲಿ ಏಕದಿನ ಬ್ಯಾಟ್ಸ್ ಮನ್ ರ್ಯಾಂಕಿಂಗ್ ನಲ್ಲಿ ಅಗ್ರಪಟ್ಟ ಕಳೆದುಕೊಂಡಿದ್ದಾರೆ. ಪಾಕಿಸ್ತಾನ ತಂಡದ Read more…

ಇಂದು ಎಂ. ಎಸ್. ಧೋನಿಗೆ ಮರೆಯಲಾಗದ ದಿನ

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ ಎಸ್‌ ಧೋನಿ ಇಂದು ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ ʼಮೊದಲನೇ ಶತಕʼ ಸಿಡಿಸಿದ ದಿನ 2005 ಏಪ್ರಿಲ್ 5ರಂದು ಭಾರತ ಹಾಗೂ Read more…

ಇಂದೂ ಹರಿಯಲಿದೆ ರನ್ ಹೊಳೆ: ಸರಣಿ ಗೆಲುವಿಗೆ ಕಾತರ, ಭಾರತ-ಇಂಗ್ಲೆಂಡ್ ನಡುವೆ ಹೈವೋಲ್ಟೇಜ್ ಮ್ಯಾಚ್

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಇಂದು ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯ ನಡೆಯಲಿದೆ. ತಲಾ ಒಂದು ಪಂದ್ಯಗಳನ್ನು ಗೆದ್ದಿರುವ ಭಾರತ ಮತ್ತು ಇಂಗ್ಲೆಂಡ್ ತಂಡ Read more…

ವಿರಾಟ್ ಕೊಹ್ಲಿ ತಲೆನೋವು ಹೆಚ್ಚಿಸಿದ ಸೂರ್ಯಕುಮಾರ್ ಯಾದವ್….?

ಟೆಸ್ಟ್ ಹಾಗೂ ಟಿ-20 ಸರಣಿ ನಂತ್ರ ಭಾರತ-ಇಂಗ್ಲೆಂಡ್ ಮಧ್ಯೆ ಏಕದಿನ ಸರಣಿ ನಡೆಯಲಿದೆ. ಮೂರು ಪಂದ್ಯಗಳ ಸರಣಿ ನಾಳೆಯಿಂದ ಶುರುವಾಗಲಿದೆ. ಏಕದಿಂದ ಪಂದ್ಯದಲ್ಲಿ ಉಭಯ ತಂಡಗಳ ಮಧ್ಯೆ ತೀವ್ರ Read more…

BREAKING NEWS: ಮಹಿಳಾ ತಂಡದ ನಾಯಕಿ ಮಿಥಾಲಿ ರಾಜ್ ಮತ್ತೊಂದು ದಾಖಲೆ; ಏಕದಿನ ಪಂದ್ಯಗಳಲ್ಲಿ 7 ಸಾವಿರ ರನ್

ಮಹಿಳಾ ಕ್ರಿಕೆಟ್ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರ್ತಿ ಮಿತಾಲಿ ರಾಜ್ 7000 ರನ್ ಗಳಿಸಿದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾ ವಿರುದ್ಧದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...