alex Certify Officer | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಲ್ಯಾಂಡ್‌ ಲೈನ್‌ ಫೋಟೋ ಹಂಚಿಕೊಂಡು ಆಕರ್ಷಕ ಅಡಿಬರಹ ನೀಡಿದ ಐಎಎಸ್‌ ಅಧಿಕಾರಿ

ಕೆಲವೇ ದಶಕಗಳಲ್ಲಿ ತಂತ್ರಜ್ಞಾನದಲ್ಲಿ ಬಹಳಷ್ಟು ಬದಲಾವಣೆಯಾಗಿವೆ. ಲ್ಯಾಂಡ್​ಲೈನ್ ಫೋನ್​ನಿಂದ ಹಿಡಿದು ಸ್ಮಾರ್ಟ್​ಫೋನ್​ ಬಂದ ಬಗೆ ನೋಡಿದರೆ ನಿಜಕ್ಕೂ ಅಚ್ಚರಿ ಮೂಡುತ್ತದೆ. 2-3 ದಶಕಗಳಲ್ಲಿ ಇಷ್ಟೊಂದು ಬದಲಾವಣೆ ಆಗುತ್ತದೆ ಎಂದು Read more…

Watch Video: ಕಟ್ಟಡ ಪ್ರವೇಶಿಸಿದ ಎರಡು ಘೇಂಡಾ ಮೃಗಗಳು

ವನ್ಯಜೀವಿಗಳನ್ನು ಹತ್ತಿರದಿಂದ ವೀಕ್ಷಿಸಲು ಅನೇಕ ಜನರು ರಾಷ್ಟ್ರೀಯ ಉದ್ಯಾನವನಗಳಿಗೆ ಭೇಟಿ ನೀಡಲು ಇಷ್ಟಪಡುತ್ತಾರೆ. ಜೀಪ್‌ ಮೂಲಕ ನಿಮ್ಮನ್ನು ಅರಣ್ಯ ಪ್ರದೇಶದ ಕರೆದೊಯ್ಯುತ್ತಿರುವಾಗ ಪ್ರಾಣಿಗಳು ಕಂಡು ಬರುತ್ತವೆ, ಆದರೆ ನೀವು Read more…

ಆಸ್ತಿ ವಿವರ ಸಲ್ಲಿಕೆ ಕುರಿತಂತೆ ಸರ್ಕಾರಿ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಆಸ್ತಿ ವಿವರ ಸಲ್ಲಿಕೆ ಕುರಿತಂತೆ ರಾಜ್ಯ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಆಸ್ತಿ ವಿವರ ಸಲ್ಲಿಕೆಯನ್ನು ಡಿಸೆಂಬರ್ 31ರ ಬದಲಿಗೆ ಮಾರ್ಚ್ 31ರ ಒಳಗೆ Read more…

5 ವರ್ಷಕ್ಕಿಂತ ಹೆಚ್ಚು ಅವಧಿ ಕರ್ತವ್ಯ ನಿರ್ವಹಿಸಿದ ಸಿಬ್ಬಂದಿ ವರ್ಗಾವಣೆ …?

ಬೆಂಗಳೂರು: ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ 5 ವರ್ಷಕ್ಕಿಂತ ಹೆಚ್ಚು ಅವಧಿಯಿಂದ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗಾವಣೆ ಮಾಡಲು ಉನ್ನತ ಶಿಕ್ಷಣ Read more…

ವರ್ಗಾವಣೆಗೆ ಕಾಯುತ್ತಿದ್ದ ಶಿಕ್ಷಕರಿಗೆ ಬಿಗ್ ಶಾಕ್, ಟ್ರಾನ್ಸ್ಫರ್ ಪ್ರಕ್ರಿಯೆ ಮತ್ತೆ ಮುಂದೂಡಿಕೆ

ಬೆಂಗಳೂರು: ವರ್ಗಾವಣೆ ಗೆ ಕಾಯುತ್ತಿದ್ದ ಶಿಕ್ಷಕರಿಗೆ ಬೇಸರದ ಸುದ್ದಿ ಇಲ್ಲಿದೆ. ಅಂತಿಮ ನಿಯಮ ಬಿಡುಗಡೆಯಾಗದ ಕಾರಣ ಸದ್ಯಕ್ಕೆ ಶಿಕ್ಷಕರ ವರ್ಗಾವಣೆ ಇರುವುದಿಲ್ಲ. ಡಿಸೆಂಬರ್ ನಲ್ಲಿ ನಡೆಯಬೇಕಿದ್ದ ಶಿಕ್ಷಕರ ವರ್ಗಾವಣೆ Read more…

ಮದುವೆ ಮನೆಯಲ್ಲಿ ಪೊಲೀಸ್​ ಅಧಿಕಾರಿಯ ನೃತ್ಯಕ್ಕೆ ನೆಟ್ಟಿಗರು ಫಿದಾ

ಹಾಡು, ಸಂಗೀತ ಎಂದರೆ ಇಷ್ಟಪಡದವರು ಬಹಳ ಕಮ್ಮಿ ಜನ ಎನ್ನಬಹುದು. ಇವುಗಳಿಗೆ ಎಂಥವರನ್ನೂ ಮೋಡಿ ಮಾಡುವ ಶಕ್ತಿ ಇದೆ. ಆದ್ದರಿಂದ ಸಾಮಾಜಿಕ ಜಾಲತಾಣದಲ್ಲಿ ನೃತ್ಯ, ಹಾಡುಗಳದ್ದೇ ಸಿಂಹಪಾಲು. ಇದೀಗ Read more…

ಆರೋಪ ಎದುರಾದಾಗ ತಕ್ಷಣವೇ ವರ್ಗಾವಣೆ ಪರಿಹಾರವಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಸರ್ಕಾರಿ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಎದುರಾದ ಕೂಡಲೇ ವರ್ಗಾವಣೆ ಮಾಡುವುದು ಪರಿಹಾರವಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರನ್ನು Read more…

BIG NEWS: ರಾಜ್ಯದಲ್ಲಿ ಏಪ್ರಿಲ್ –ಮೇ ಮೊದಲವಾರ ವಿಧಾನಸಭೆ ಚುನಾವಣೆ ಸಾಧ್ಯತೆ; ಸಿದ್ಧತೆ ಆರಂಭಿಸದ ಆಯೋಗ; ತವರು ಜಿಲ್ಲೆಯಿಂದ ಅಧಿಕಾರಿಗಳ ವರ್ಗಾವಣೆ

ಮುಂಬರುವ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣ ಆಯೋಗ ಸಿದ್ಧತಾ ಪ್ರಕ್ರಿಯೆ ಆರಂಭಿಸಿದೆ. ಚುನಾವಣೆಯಲ್ಲಿ ನೇರವಾಗಿ ಸಂಬಂಧಪಡುವ ಅಧಿಕಾರಿಗಳ ನಿಯೋಜನೆ ಮತ್ತು ವರ್ಗಾವಣೆಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಲು ರಾಜ್ಯ Read more…

ಅಪರೂಪದಲ್ಲಿ ಅಪರೂಪದ ಜಿಂಕೆ​ ಫೋಟೋ ಶೇರ್​ ಮಾಡಿದ ಐಎಫ್​ಎಸ್​ ಅಧಿಕಾರಿ

ಆಗಾಗ್ಗೆ ಪ್ರಾಣಿ, ಪಕ್ಷಿ ಪ್ರಪಂಚದ ಅಪರೂಪದ ದೃಶ್ಯಗಳನ್ನು ಜಾಲತಾಣದಲ್ಲಿ ಶೇರ್​ ಮಾಡಿಕೊಳ್ಳುವ ಭಾರತೀಯ ಅರಣ್ಯ ಸೇವೆ (IFS) ಅಧಿಕಾರಿ ಪರ್ವೀನ್ ಕಸ್ವಾನ್ ಅವರು ಇದೀಗ ಅಪರೂಪದ ಸ್ವರನ್ ಮೃಗ್ Read more…

ಲಂಚ ಪಡೆದ ಅಧಿಕಾರಿಗೆ 4 ವರ್ಷ ಜೈಲು; 4 ಲಕ್ಷ ರೂ. ದಂಡ

ಮಂಗಳೂರು: ಕಾರ್ಖಾನೆಗಳ ಮಾಲೀಕರಿಂದ ಲಂಚ ಪಡೆದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಧಿಕಾರಿಯೊಬ್ಬರಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ 4 ಲಕ್ಷ ರೂಪಾಯಿ ದಂಡ ವಿಧಿಸಿ ದಕ್ಷಿಣ ಕನ್ನಡ Read more…

BIG NEWS: ಬೆಂಗಳೂರು ವೋಟರ್ ಐಡಿ ಅಕ್ರಮ: ಚಾಟಿ ಬೀಸಿದ ಕೇಂದ್ರ ಚುನಾವಣಾ ಆಯೋಗದಿಂದ ಮಹತ್ವದ ಕ್ರಮ

ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸಿಇಸಿ ಚಾಟಿ ಬೀಸಿದೆ. ವೋಟರ್ ಐಡಿ ಪರಿಷ್ಕರಣೆಗೆ ವಿಶೇಷ ಅಧಿಕಾರಿ ನೇಮಕ ಮಾಡುವಂತೆ ರಾಜ್ಯ Read more…

ಆದಾಯ ಮೀರಿ ಆಸ್ತಿ ಗಳಿಸಿದ ಅಧಿಕಾರಿಗೆ ಬಿಗ್ ಶಾಕ್: 4 ವರ್ಷ ಜೈಲು, 40 ಲಕ್ಷ ರೂ. ದಂಡ

ಬೆಂಗಳೂರು: ನಿಗದಿತ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಬಿಬಿಎಂಪಿ ಎಆರ್ಓ ಪ್ರಸನ್ನಕುಮಾರ್ ಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 40 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. Read more…

ಒಂದೇ ಬಾರಿ ಮೇಲೇರುವಿರಾ ? ಹಂತ ಹಂತವಾಗಿ ಮುಂದಿನ ಹೆಜ್ಜೆ ಇಡುವಿರಾ ? ಈ ವೈರಲ್​ ಫೋಟೋ ನೋಡಿ

ಜೀವನದಲ್ಲಿ ದಿಢೀರ್​ ಮೇಲೇರುವ ಆಸೆ ಹಲವರಿಗೆ. ಇದಕ್ಕಾಗಿ ಸುಲಭದ ಮಾರ್ಗಗಳನ್ನು ಹುಡುಕಲು ಪ್ರಯತ್ನಿಸುತ್ತಾರೆ. ಅನೇಕ ಮಂದಿಗೆ ದಿಢೀರ್​ ಶ್ರೀಮಂತರಾಗುವ ಆಸೆ. ಅದಕ್ಕಾಗಿಯೇ ಇಲ್ಲಸಲ್ಲದ್ದನ್ನು ಮಾಡಿ ಕೊನೆಗೆ ಅನ್ಯಾಯವಾಗಿ ಮೋಸಕ್ಕೆ Read more…

ಮರದಿಂದ ಸರಸರ ಇಳಿಯುವ ಕಪ್ಪು ಚಿರತೆ ಲ್ಯಾಂಡಿಂಗ್​ ವಿಧಾನ ನೋಡಿರುವಿರಾ ? ವಿಡಿಯೋ ವೈರಲ್​

ಚಿರತೆಗಳು ಹಾಗೂ ಹುಲಿಗಳು ವೇಗ ಮತ್ತು ರಹಸ್ಯ ಚಲನೆಗಳಿಗೆ ಹೆಸರುವಾಸಿಯಾಗಿದೆ. ಸಾಮಾನ್ಯವಾಗಿ ನೆಲದ ಮೇಲೆ ಇರುವಾಗ, ಕಪ್ಪು ಚಿರತೆ ವೇಗಕ್ಕೆ ಹೆಸರುವಾಸಿ. ಅದೇ ಮರದ ಮೇಲೇರಿದಾಗ ಅವುಗಳು ನಿಧಾನವಾಗಿ Read more…

ಮಕ್ಕಳ ಕಳ್ಳನೆಂದು ಗ್ರಾಮಸ್ಥರು ಥಳಿಸಿದ ವ್ಯಕ್ತಿ ಯಾರೆಂದು ತಿಳಿದು ಬಿಗ್ ಶಾಕ್: ಕ್ಷಮೆಯಾಚನೆ

ವಿಜಯಪುರ: ಮಕ್ಕಳ ಕಳ್ಳನೆಂದು ಭಾವಿಸಿ ಅಧಿಕಾರಿಯನ್ನು ಗ್ರಾಮಸ್ಥರು ಥಳಿಸಿದ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಿರೇಬೇವನೂರಿನಲ್ಲಿ ನಡೆದಿದೆ. ಭೂಗರ್ಭ ಇಲಾಖೆ ಅಧಿಕಾರಿ ದಿನೋಮನ್ ಅವರನ್ನು ಗ್ರಾಮಸ್ಥರು ಥಳಿಸಿದ್ದಾರೆ. Read more…

ಭಾರತದಲ್ಲಿ ʼಚೀತಾʼ ಅಳಿವು ಹೇಗಾಯ್ತು ? ಇಲ್ಲಿದೆ ಕುತೂಹಲಕರ ಮಾಹಿತಿ

ಭಾರತವು ನಮೀಬಿಯಾದಿಂದ ಎಂಟು ಚೀತಾಗಳನ್ನು ದೇಶಕ್ಕೆ ಸ್ಥಳಾಂತರಿಸಿದ ಇತಿಹಾಸವನ್ನು ಪುನಃ ಬರೆದಿದೆ. ದೇಶದ ವನ್ಯಜೀವಿಗಳು ಮತ್ತು ಆವಾಸಸ್ಥಾನಗಳನ್ನು ಪುನರುಜ್ಜೀವನಗೊಳಿಸುವ ಮತ್ತು ವೆೈವಿಧ್ಯಗೊಳಿಸುವ ಪ್ರಧಾನ ಮಂತ್ರಿಯವರ ಪ್ರಯತ್ನದ ಭಾಗವಾಗಿ ಈ Read more…

ಅಧಿಕಾರಿ ಫೋಟೋ ದುರ್ಬಳಕೆ, ಅಸಂಬದ್ಧ ಸಂದೇಶ ರವಾನೆ

ಬೆಂಗಳೂರು: ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಫೋಟೋ ದುರ್ಬಳಕೆ ಹಿನ್ನೆಲೆಯಲ್ಲಿ ದೂರು ನೀಡಲಾಗಿದೆ. ರಾಕೇಶ್ ಸಿಂಗ್ ಅವರ ಹೆಸರಿನಲ್ಲಿ ಅಸಂಬದ್ಧ ಸಂದೇಶ ರವಾನಿಸಲಾಗಿದೆ. ಬಿಬಿಎಂಪಿ Read more…

ಮಳೆಯಿಂದ ಸಂಕಷ್ಟದಲ್ಲಿದ್ರೂ ಸ್ಪಂದಿಸದ ಜನಪ್ರತಿನಿಧಿಗೆ ಜನರಿಂದಲೇ ಗೂಸಾ

ಹಾವೇರಿ: ಮಳೆಯಿಂದ ಜನ ಸಂಕಷ್ಟದಲ್ಲಿದ್ದರೂ ಸ್ಪಂದಿಸದ ಹಿನ್ನಲೆಯಲ್ಲಿ ಆಕ್ರೋಶಗೊಂಡ ಸಾರ್ವಜನಿಕರು ಗ್ರಾಮ ಪಂಚಾಯಿತಿ ಅಧ್ಯಕ್ಷನಿಗೆ ಧರ್ಮದೇಟು ನೀಡಿದ ಘಟನೆ ಶಿಶುವಿನಹಾಳ ಗ್ರಾಮದಲ್ಲಿ ನಡೆದಿದೆ. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ Read more…

ಕಾಮಗಾರಿ ಪೂರ್ಣಗೊಂಡ್ರೆ ಹೂವಿನ ಮಾಲೆ ಹಾಕುವೆ, ಇಲ್ಲದಿದ್ದರೆ ಬೂಟ್ ನಲ್ಲಿ ಹೊಡೆಯುವೆ: ಉಮೇಶ್ ಕತ್ತಿ

ವಿಜಯಪುರ: ವಿಜಯಪುರ ತಾಲೂಕಿನ ಬುರಣಾಪುರ ಬಳಿ ಸಚಿವ ಉಮೇಶ್ ಕತ್ತಿ ಅವರು ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ವೀಕ್ಷಿಸಿದ್ದಾರೆ. ಕಾಮಗಾರಿ ವೀಕ್ಷಣೆಯ ವೇಳೆ ಅವರು ಉಡಾಫೆ ಮಾತುಗಳನ್ನಾಡಿದ್ದಾರೆ. ಹಾಸ್ಯ Read more…

ರೆಡ್ ಹ್ಯಾಂಡಾಗಿ ಬಲೆಗೆ ಬಿದ್ದ ಸಹಾಯಧನದ ಶೇ. 50 ರಷ್ಟು 1.40 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ

ಚಿತ್ರದುರ್ಗ: ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಎಸಿಬಿ ಬಲೆಗೆ ಬಿದ್ದಿದ್ದಾರೆ. ಚಿತ್ರದುರ್ಗದ ತೋಟಗಾರಿಕೆ ಇಲಾಖೆ ಕಚೇರಿಯಲ್ಲಿ ಎ.ಡಿ. ತೋಟಯ್ಯ ಬಲೆಗೆ ಬಿದ್ದಿದ್ದಾರೆ. ಕೃಷಿ ಹೊಂಡ ನಿರ್ಮಾಣ ಸಹಾಯಧನ ನೀಡಲು Read more…

1.30 ಲಕ್ಷ ರೂ. ಲಂಚ ಸ್ವೀಕರಿಸುವಾಗಲೇ ಎಸಿಬಿ ದಾಳಿ, ರೆಡ್ ಹ್ಯಾಂಡಾಗಿ ಬಲೆಗೆ ಬಿದ್ದ ಬೆಸ್ಕಾಂ ಅಧಿಕಾರಿ

ಬೆಂಗಳೂರು: ಬೆಂಗಳೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಎಇ ಹನುಮಂತಪ್ಪ ಎಸಿಬಿ ಬಲೆಗೆ ಬಿದ್ದಿದ್ದಾರೆ. ಬೆನ್ಸನ್ ಟೌನ್ ಬೆಸ್ಕಾಂ ಕಚೇರಿಯಲ್ಲಿ ಅವರು 1.30 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ Read more…

ಕಟ್ಟಿಗೆ ಸಾಗಿಸುತ್ತಿದ್ದ ಟ್ರಕ್​ ಮೇಲಿತ್ತು ʼಹೆಚ್ಚು ಮರಗಳನ್ನು ನೆಡುವ’ ಸಂದೇಶ

ಹೇಳುವ ಉಪದೇಶಕ್ಕೆ ತದ್ವಿರುದ್ಧವಾಗಿ ನಡೆದುಕೊಳ್ಳುವ ಪ್ರಮೇಯ ನಮ್ಮಗಳ ನಡುವೆ ಸಾಮಾನ್ಯ ಸಂಗತಿ. ಐಎಎಸ್​ ಅಧಿಕಾರಿ ಅವನೀಶ್​ ಶರಣ್​ ಹಂಚಿಕೊಂಡ ಒಂದು ಪೋಸ್ಟ್​ ಈ ಮಾತಿಗೆ ಪೂರಕವಾಗಿದೆ. ಕಟ್ಟಿಗೆ ಸಾಗಿಸುತ್ತಿದ್ದ Read more…

10ನೇ ತರಗತಿ ಅಂಕಪಟ್ಟಿಯನ್ನು ಹಂಚಿಕೊಂಡ ಐಎಎಸ್ ಅಧಿಕಾರಿ: ಫೋಟೋ ವೈರಲ್

ಐಎಎಸ್ ಅಧಿಕಾರಿ ಶಾಹಿದ್ ಚೌಧರಿ ಅವರು ತಮ್ಮ 10ನೇ ತರಗತಿಯ ಅಂಕಪಟ್ಟಿಯನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಅವರು 1997 ರಲ್ಲಿ ಜಮ್ಮು ಮತ್ತು ಕಾಶ್ಮೀರ ರಾಜ್ಯ ಮಂಡಳಿಯಿಂದ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದಾರೆ Read more…

ಯಾರೇ ತಪ್ಪು ಮಾಡಿದ್ರೂ ಮುಲಾಜಿಲ್ಲದೇ ಕ್ರಮ: ಸಾಕ್ಷ್ಯಾಧಾರ ಇಟ್ಟುಕೊಂಡೇ ಅರೆಸ್ಟ್: ಸಿಎಂ ಬೊಮ್ಮಾಯಿ

ಬೆಂಗಳೂರು: ಯಾರೇ ತಪ್ಪು ಮಾಡಿದರು ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಐಎಎಸ್ ಅಧಿಕಾರಿ ಮಂಜುನಾಥ್ ಬಂಧನದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಯಾರ Read more…

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗೆ 4 ವರ್ಷ ಜೈಲು ಶಿಕ್ಷೆ, 1 ಕೋಟಿ ರೂ. ದಂಡ

ಬೆಂಗಳೂರು: ಅಕ್ರಮ ಆಸ್ತಿಗಳಿಗೆ ಪ್ರಕರಣದಲ್ಲಿ ಶ್ರೀನಿವಾಸ ಅಯ್ಯರ್ ಅವರಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ 1 ಕೋಟಿ ರೂಪಾಯಿ ದಂಡ ವಿಧಿಸಲಾಗಿದೆ. 1 ಕೋಟಿ ರೂಪಾಯಿ ದಂಡಪಾವತಿಸದಿದ್ದರೆ Read more…

ಬಲೆಗೆ ಬಿದ್ದ 80 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ತೆರಿಗೆ ಕಚೇರಿ ಅಧೀಕ್ಷಕ

ಬಳ್ಳಾರಿ: ಬಳ್ಳಾರಿ ಕೇಂದ್ರ ತೆರಿಗೆ ಕಚೇರಿಯ ಅಧೀಕ್ಷಕ ಸಿಬಿಐ ಬಲೆಗೆ ಬಿದ್ದಿದ್ದಾರೆ. 80 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲಿ ಅವರು ಸಿಬಿಐ ಬಲೆಗೆ ಬಿದ್ದಿದ್ದಾರೆ. ಜಿಎಸ್ಟಿ ದಂಡದ Read more…

ಅಕ್ರಮ ಆಸ್ತಿಗಳಿಕೆ ಆರೋಪ: ಅಧಿಕಾರಿಗೆ ಎಸಿಬಿ ಶಾಕ್

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ನಾಗರಾಜಪ್ಪ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ದಾಳಿ ನಡೆಸಿದ ವೇಳೆ ಮಹತ್ವದ ದಾಖಲಾತಿಗಳು Read more…

‌ʼನಿರುದ್ಯೋಗಿʼ ಗಳಿಗೆ ಇಲ್ಲಿದೆ ಗುಡ್‌ ನ್ಯೂಸ್: SBI ನಲ್ಲಿದೆ ಉದ್ಯೋಗಾವಕಾಶ

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 11 ವಿಶೇಷ ಕ್ಯಾಡರ್ ಆಫೀಸರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಎಸ್‌ಬಿಐ ಅಧಿಕೃತ ವೆಬ್‌ಸೈಟ್‌ (sbi.co.in) ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ Read more…

ಕಾಡುದಾರಿಯ ರಸ್ತೆ ಪ್ರಾಣಿಗಳ ಮೊದಲ ಹಕ್ಕು…! ವಾಹನ ಸವಾರರನ್ನು ಎಚ್ಚರಿಸಿದ ಅರಣ್ಯ ಅಧಿಕಾರಿ

ಕಾಡಿನ‌ ನಡುವೆ ಹಾದು ಹೋಗುವ ದಾರಿಯಲ್ಲಿ ‘ವನ್ಯಜೀವಿಗಳಿಗೆ ದಾರಿಯ ಮೊದಲ ಹಕ್ಕು’, ಅರಣ್ಯ ಪ್ರದೇಶಗಳಲ್ಲಿ ಜನರು ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕೆಂದು ಐಎಫ್‌ಎಸ್ ಅಧಿಕಾರಿ ಮನವಿ ಮಾಡಿದ್ದಾರೆ. ಈ ರೀತಿ Read more…

ಟ್ರಾಫಿಕ್ ಪೊಲೀಸರು ವಾಹನದ ಕೀ ತೆಗೆದುಕೊಳ್ಳೋದು ಎಷ್ಟು ಸರಿ..? ಇಲ್ಲಿದೆ ನೀವು ತಿಳಿದುಕೊಳ್ಳಬೇಕಾದ ಮಾಹಿತಿ

ಸಂಚಾರಿ ನಿಯಮಗಳ ಪಾಲನೆ ಮಾಡದೆ ಹೋದಲ್ಲಿ ದಂಡ, ಶಿಕ್ಷೆ ವಿಧಿಸಲಾಗುತ್ತದೆ. ಟ್ರಾಫಿಕ್ ಪೊಲೀಸರು, ವಾಹನಗಳಿಗೆ ಕೈ ಅಡ್ಡ ಹಾಕಿ ಕೀ ತೆಗೆದುಕೊಳ್ತಾರೆ. ಇಲ್ಲವೇ ವಾಹನದ ಟೈರ್ ಗಾಳಿ ತೆಗೆಯುತ್ತಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...