ಕಂದಾಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗೆ ಸಚಿವ ಕೃಷ್ಣ ಬೈರೇಗೌಡ ಮಹತ್ವದ ಸೂಚನೆ
ಬೆಂಗಳೂರು: ಕಂದಾಯ ಇಲಾಖೆ ವತಿಯಿಂದ ವಿವಿಧ ಹಂತಗಳಲ್ಲಿ ಆಯೋಜಿಸುವ ಸಭೆ, ಸಮಾರಂಭಗಳಲ್ಲಿ ಕೆಳಕಂಡ ಸೂಚನೆಗಳನ್ನು ಕಡ್ಡಾಯವಾಗಿ…
ಕೆಲಸ ಮಾಡದ ಅಧಿಕಾರಿಗಳ ಬೆವರಿಳಿಸಿದ ಶಾಸಕ ಎ. ಮಂಜು
ಹಾಸನ: ಹಾಸನ ಜಿಲ್ಲೆಯ ಅರಕಲಗೂಡು ಜೆಡಿಎಸ್ ಶಾಸಕ ಎ. ಮಂಜು ಕೆಲಸ ಮಾಡದ ಅಧಿಕಾರಿಗಳಿಗೆ ಬೆವರಿಳಿಸಿದ್ದು,…
ಲೋಕಾಯುಕ್ತ ದಾಳಿ: ಈ ಅಧಿಕಾರಿ ಆಸ್ತಿ ಎಷ್ಟಿದೆ ಗೊತ್ತಾ…?
ಬೆಂಗಳೂರು: ಬೆಂಗಳೂರಿನಲ್ಲಿ ಹೆಚ್.ಜಿ. ರಮೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ…
BREAKING: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಶಾಕ್: ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ
ಬೆಂಗಳೂರು: ರಾಜ್ಯದ ವಿವಿಧ ಕಡೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ದಾಳಿ…
ರೈಲಿನಲ್ಲಿ ಪ್ರಯಾಣಿಸುವಾಗ ಅದ್ಭುತ ದೃಶ್ಯಕಾವ್ಯದ ಫೋಟೋ ಸೆರೆ
ರೈಲಿನಿಂದ ಹೊರಗಡೆಯ ದೃಶ್ಯ ನೋಡುವಾಗ ನಯನ ಮನೋಹರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ಸ್ಥಳಗಳ ದೃಶ್ಯಗಳು ಅದ್ಭುತವಾಗಿದ್ದು, ಕಣ್ಣುಗಳಿಗೆ…
ಕಟ್ಟಡದಿಂದ ಹಾರಿ ಅಧಿಕಾರಿ ಆತ್ಮಹತ್ಯೆ
ಮಂಗಳೂರು: ಕಟ್ಟಡದಿಂದ ಹಾರಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ…
ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ ಅಧಿಕಾರಿ ಜೊತೆಗೆ ಪತ್ನಿಗೂ ಶಿಕ್ಷೆ
ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ ಅಧಿಕಾರಿ ಮತ್ತು ಆತನ ಪತ್ನಿಗೆ ಶಿಕ್ಷೆ ವಿಧಿಸಲಾಗಿದೆ. ತೋಟಗಾರಿಕೆ…
ಚುನಾವಣಾ ಕರ್ತವ್ಯಕ್ಕೆ ಅಡ್ಡಿ, ನಿರ್ಲಕ್ಷ್ಯ ತೋರಿದ ಅಧಿಕಾರಿಗೆ ಬಿಗ್ ಶಾಕ್: ಸರ್ಕಾರಿ ಸೇವೆಯಿಂದ ಅಮಾನತು
ಧಾರವಾಡ: ವಿಧಾನಸಭೆ ಚುನಾವಾಣೆ ಹಿನ್ನೆಲೆಯಲ್ಲಿ ನಿಯೋಜಿತ ಕರ್ತವ್ಯ ನಿರ್ವಹಣೆಯಲ್ಲಿ ನಿಷ್ಕಾಳಜಿ ತೊರಿದ ಮತ್ತು ಚುನಾವಣಾ ಕರ್ತವ್ಯಲೋಪ…
BIG NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪ್ರಭಾರ ಜಿಲ್ಲಾ ಕಾರ್ಯನಿರ್ವಾಹಣಾಧಿಕಾರಿ
ಧಾರವಾಡ: ಕೆರೆ ಅಭಿವೃದ್ಧಿ ಕಾಮಗಾರಿಗಳ ಬಿಲ್ ಮಂಜೂರಾತಿಗೆ ಲಂಚ ಪಡೆಯುತ್ತಿದ್ದಾಗ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ಧ…
ಕಸ್ಟಡಿಯಲ್ಲಿದ್ದ ಶಂಕಿತನಿಗೆ ಚಿತ್ರಹಿಂಸೆ ನೀಡಿದ ಐಪಿಎಸ್ ಅಧಿಕಾರಿ ಸಸ್ಪೆಂಡ್
ಶಂಕಿತ ಆರೋಪಿಗಳ ಹಲ್ಲುಗಳನ್ನು ಕಿತ್ತು ಕಸ್ಟಡಿ ವೇಳೆ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ಐಪಿಎಸ್…