alex Certify Officers | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಣ್ಣ ನೀರಾವರಿ ಇಲಾಖೆಯಲ್ಲಿ ಅಧಿಕಾರಿಗಳು-ನೌಕರರ ನಡುವೆ ಜಗಳ: ಕಚೇರಿಯಲ್ಲೇ ಅಧಿಕಾರಿಗಳನ್ನು ಕೂಡಿ ಹಾಕಿದ ಅಟೆಂಡರ್

ತುಮಕೂರು: ಸಣ್ಣ ನೀರಾವರಿ ಇಲಾಖೆಯಲ್ಲಿ ಅಧಿಕಾರಿಗಳು ಹಾಗೂ ನೌಕರರ ನಡುವಿನ ಜಗಳ ತಾರಕಕ್ಕೇರಿದ್ದು, ಅಧಿಕಾರಿಗಳನ್ನು ಕಚೇರಿಯಲ್ಲಿಯೇ ಕೂಡಿ ಹಾಕಿದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ವಿದ್ಯಾನಗರದಲ್ಲಿರುವ ಸಣ್ಣ ನೀರಾವರಿ Read more…

ಮತ್ತೆ ಮುನ್ನೆಲೆಗೆ ಕೋವಿಡ್ ಹಗರಣ: ಅಕ್ರಮದ ಬಗ್ಗೆ ಮೊದಲ ಎಫ್ಐಆರ್ ದಾಖಲು

ಬೆಂಗಳೂರು: ಬೆಳಗಾವಿ ಅಧಿವೇಶನ ನಡೆಯುತ್ತಿರುವ ಹೊತ್ತಲ್ಲೇ ಕೋವಿಡ್ ಹಗರಣ ಮತ್ತೆ ಮುನ್ನೆಲೆಗೆ ಬಂದಿದೆ. ರಾಜ್ಯದಲ್ಲಿ ಕೋವಿಡ್ ಅಕ್ರಮದ ಬಗ್ಗೆ ಮೊದಲ ಎಫ್ಐಆರ್ ದಾಖಲಿಸಲಾಗಿದೆ. ಕೋವಿಡ್ ನಿರ್ವಹಣೆ ವೇಳೆ ಮಾಸ್ಕ್, Read more…

ಬಿಪಿಎಲ್ ಕಾರ್ಡ್ ಹೊಂದಿದ ಅನರ್ಹರಿಗೆ ಬಿಗ್ ಶಾಕ್: ಗ್ರಾಮ, ವಾರ್ಡ್ ಮಟ್ಟದಲ್ಲಿ ಪರಿಶೀಲಿಸಿ ಪಟ್ಟಿಯಿಂದ ಹೊರಕ್ಕೆ

ಬೆಳಗಾವಿ: ಶೀಘ್ರವೇ ಬಿಪಿಎಲ್ ಕಾರ್ಡ್ ಗೆ ಸಂಬಂಧಿಸಿದಂತೆ ಗ್ರಾಮ, ವಾರ್ಡ್ ಮಟ್ಟದಲ್ಲಿ ಪರಿಶೀಲನೆ ನಡೆಸಿ ಯಾರಿಗೂ ತೊಂದರೆಯಾಗದಂತೆ ಅನರ್ಹರನ್ನು ಪಟ್ಟಿಯಿಂದ ಹೊರಹಾಕಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. Read more…

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇ- ಖಾತಾ ಶೀಘ್ರ ವಿತರಣೆಗೆ ಮಹತ್ವದ ಕ್ರಮ

ಬೆಂಗಳೂರು: ಆಸ್ತಿ ಮಾಲೀಕರಿಗೆ ಶೀಘ್ರವಾಗಿ ಇ- ಖಾತಾ ವಿತರಣೆಗೆ ಹೆಚ್ಚುವರಿ ಸಹಾಯಕ ಕಂದಾಯ ಅಧಿಕಾರಿಗಳನ್ನು ನಿಯೋಜಿಸುವಂತೆ ಎಲ್ಲಾ 8 ವಲಯ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಬಿಬಿಎಂಪಿ ಮುಖ್ಯ ಆಯುಕ್ತ Read more…

ನಿವೃತ್ತಿ ದಿನವೇ ಖಾಲಿ ಹುದ್ದೆ ಭರ್ತಿಗೆ ಮಹತ್ವದ ಕ್ರಮ: ಮುಂಬಡ್ತಿ ವ್ಯವಸ್ಥೆ ಜಾರಿ

ಬೆಂಗಳೂರು: ಕೆ.ಎಸ್.ಆರ್.ಪಿ.ಯಲ್ಲಿ ಅಧಿಕಾರಿಗಳು, ಸಿಬ್ಬಂದಿ ನಿವೃತ್ತಿಯಾದ ದಿನವೇ ಆ ಖಾಲಿ ಹುದ್ದೆಗಳನ್ನು ಭರ್ತಿಗೊಳಿಸಲು ಮುಂಬಡ್ತಿ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಎಡಿಜಿಪಿ ಉಮೇಶ್ ಕುಮಾರ್ ಮುಂಬಡ್ತಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದಾರೆ. ತಿಂಗಳಾಂತ್ಯಕ್ಕೆ ಸಿಬ್ಬಂದಿ Read more…

BIG NEWS: ರಾಜ್ಯಾದ್ಯಂತ ಇಂದಿನಿಂದ ಬಿಪಿಎಲ್ ಕಾರ್ಡ್ ಪರಿಶೀಲನೆ

ಬೆಂಗಳೂರು: ರಾಜ್ಯದಲ್ಲಿ ಅರ್ಹರ ಬಿಪಿಎಲ್ ಕಾರ್ಡು ರದ್ದು ವಿಚಾರ ಬಿರುಗಾಳಿ ಎಬ್ಬಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಅರ್ಹರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡದಂತೆ ಈಗಾಗಲೇ ಅಧಿಕಾರಿಗಳಿಗೆ Read more…

BIG NEWS: BPL ಕಾರ್ಡ್ ರದ್ದಾದ ಆತಂಕದಲ್ಲಿದ್ದವರಿಗೆ ಭರ್ಜರಿ ಸುದ್ದಿ: ಪಡಿತರ ಚೀಟಿ ವಾಪಸ್ ನೀಡಲು ಸಿಎಂ ಸೂಚನೆ

ಬೆಂಗಳೂರು: ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿದಾರರನ್ನು ಹೊರತುಪಡಿಸಿ ಯಾರೊಬ್ಬರ ಪಡಿತರ ಚೀಟಿಯನ್ನು ರದ್ದು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಆಹಾರ ಇಲಾಖೆಯ ಅಧಿಕಾರಿಗಳಿಗೆ ಈ Read more…

ಸುವರ್ಣ ಮಹೋತ್ಸವ ಪ್ರಶಸ್ತಿ ಎಡವಟ್ಟು: ಪ್ರಶಸ್ತಿ ನೀಡುವುದಾಗಿ ಬೆಂಗಳೂರಿಗೆ ಕರೆಸಿ ವ್ಯಕ್ತಿಗೆ ಅವಮಾನ

ಬೆಂಗಳೂರು: ಸುವರ್ಣ ಮಹೋತ್ಸವ ಪ್ರಶಸ್ತಿ ನೀಡುವ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳ ಎಡವಟ್ಟಿನಿಂದಾಗಿ ವ್ಯಕ್ತಿಯೋರ್ವರಿಗೆ ಪ್ರಶಸ್ತಿ ನೀಡುವುದಾಗಿ ಬೆಂಗಳೂರಿಗೆ ಕರೆಸಿ ಪ್ರಶಸ್ತಿ ನೀಡದೇ ಅವಮಾನ ಮಾಡಿ Read more…

ಪ್ರತಿ ತಿಂಗಳ ಕೊನೆಗೆ ನಾನೇ ಒನ್ ಟು ಒನ್ ಪ್ರಗತಿ ಪರಿಶೀಲನೆ ನಡೆಸುತ್ತೇನೆ; ನಿಗದಿತ ಗುರಿ ಸಾಧಿಸದಿದ್ದರೆ ಮುಲಾಜಿಲ್ಲದೇ ಕ್ರಮ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ಬೆಂಗಳೂರು: ಇನ್ಮೇಲೆ ಪ್ರತಿ ತಿಂಗಳ ಕೊನೆಗೆ ನಾನೇ ಒನ್ ಟು ಒನ್ ಪ್ರಗತಿ ಪರಿಶೀಲನೆ ನಡೆಸುತ್ತೇನೆ. ಪ್ರಗತಿ ಕಾಣಿಸದಿದ್ದರೆ ಮುಲಾಜಿಲ್ಲದೆ ನಿಮ್ಮನ್ನು ಬದಲಾಯಿಸ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಂಟಿ Read more…

BREAKING: ತಡರಾತ್ರಿ 2.30ಕ್ಕೆ ಮುಡಾ ಕಚೇರಿಯಲ್ಲಿ ಇಡಿ ಶೋಧ ಅಂತ್ಯ: 2 ಬಾಕ್ಸ್ ಗಳಲ್ಲಿ ದಾಖಲೆ ಸಂಗ್ರಹ

ಮೈಸೂರು: ಮುಡಾ ಕಚೇರಿಯಲ್ಲಿ ಜಾರಿ ನಿರ್ದೇಶನಾಲಯ ಶೋಧ ಕಾರ್ಯ ಅಂತ್ಯವಾಗಿದೆ. ತಡರಾತ್ರಿ 2.30ರ ವರೆಗೂ ಇಡಿ ಶೋಧ ಕಾರ್ಯಾಚರಣೆ ನಡೆಸಿದೆ. ಶೋಧ ಕಾರ್ಯಾಚರಣೆ ಮುಗಿಸಿದ ಇಡಿ ಅಧಿಕಾರಿಗಳು ದಾಖಲೆಗಳ Read more…

GOOD NEWS: ರಾಜ್ಯ ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಗುಂಪು ವಿಮಾ ಮೊತ್ತ 50 ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಕರ್ತವ್ಯ ನಿರ್ವಹಣೆ ವೇಳೆ, ಆಕಸ್ಮಿಕ/ ಅಪಘಾತದಲ್ಲಿ ಮೃತಪಟ್ಟಲ್ಲಿ ಮೃತರ ಕುಟುಂಬಕ್ಕೆ ನೀಡಲಾಗುವ ಗುಂಪು ವಿಮೆ ಮೊತ್ತವನ್ನು 20 ಲಕ್ಷ ರೂ.ಗಳಿಂದ Read more…

ಚರಂಡಿಗೆ ಬಿದ್ದು ಬಾಲಕ ಸಾವು: ಇಬ್ಬರು ಅಧಿಕಾರಿಗಳ ತಲೆದಂಡ

ಹಾವೇರಿ: ಹಾವೇರಿಯಲ್ಲಿ ಚರಂಡಿಯಲ್ಲಿ ಬಿದ್ದು ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಇಬ್ಬರು ಅಧಿಕಾರಿಗಳನ್ನು ಹಾವೇರಿ ಜಿಲ್ಲಾಧಿಕಾರಿ ಅಮಾನತು ಮಾಡಿದ್ದಾರೆ. ಕಿರಿಯ ಆರೋಗ್ಯ ನಿರೀಕ್ಷಕ Read more…

ದೇವಸ್ಥಾನದಲ್ಲಿ ಅಪ್ರಾಪ್ತ ಬಾಲಕಿ ಮದುವೆಯಾದ ಯುವಕನಿಗೆ ಬಿಗ್ ಶಾಕ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕಾವಲು ಚೌಡಮ್ಮ ದೇವಸ್ಥಾನದಲ್ಲಿ ರಂಗವ್ವನಹಳ್ಳಿ ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ಸೋಮಗುದ್ದು ಗ್ರಾಮದ ಎಂ.ಲಿಂಗರಾಜು ಎಂಬುವವರ ವಿರುದ್ದ ಬಾಲ್ಯ ವಿವಾಹ ಪ್ರಕರಣ Read more…

ಜೈಲು ಅಧಿಕಾರಿಗಳ ಆ ಮಾತು ಕೇಳಿ ಸಪ್ಪೆ ಮುಖ ಮಾಡಿಕೊಂಡ ನಟ ದರ್ಶನ್

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಜೈಲು ಸಿಬ್ಬಂದಿಯೊಂದಿಗೆ ಕಿರಿಕ್ ಮಾಡಿಕೊಂಡಿದ್ದಾರೆ. ಕೋರ್ಟ್ ಆದೇಶ ನೀಡಿದರೂ ತಮಗೆ ಚೇರ್ ನೀಡಿಲ್ಲ. ಪದೇ Read more…

ದಿನಗೂಲಿ, ಹೊರ ಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್: ವೇತನ, ವೈದ್ಯಕೀಯ ವೆಚ್ಚ ಹೆಚ್ಚುವರಿ ಅನುದಾನ ಬಿಡುಗಡೆ

ಬೆಂಗಳೂರು: ವಿವಿಧ ತಾಲ್ಲೂಕು ಪಂಚಾಯಿತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ಬಾಕಿ/ಪ್ರಸಕ್ತ ಸಾಲಿನ ವೇತನ ವೇತನೇತರ ವೆಚ್ಚ ದಿನಗುಲಿ ನೌಕರರ ವೇತನ/ ಉಪದಾನ ಹೊರಗುತ್ತಿಗೆ ನೌಕರರ ವೇತನ ಮತ್ತು Read more…

ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಶಾಕ್: ಮೂರು ತಿಂಗಳಿಗೊಮ್ಮೆ ವೇತನ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗೆ ಮಾಸಿಕ ವೇತನ ಕೈ ಸೇರದೆ ಕಚೇರಿಗಳಿಗೆ ಅಲೆದಾಡುತ್ತಿರುವ ಸಂಗತಿ ಬಳಕೆಗೆ ಬಂದಿದೆ. ವೇತನದ ಜೊತೆ ಪ್ರೋತ್ಸಾಹ Read more…

ದೀರ್ಘಕಾಲದಿಂದ ಒಂದೇ ಕಡೆ ಠಿಕಾಣಿ ಹೂಡಿದ ಅಧಿಕಾರಿಗಳು, ನೌಕರರ ಎತ್ತಂಗಡಿ

ಬೆಂಗಳೂರು: ದೀರ್ಘಕಾಲದಿಂದ ಒಂದೇ ಸ್ಥಳದಲ್ಲಿ ಠಿಕಾಣಿ ಹೂಡಿದ ಕಂದಾಯ ಇಲಾಖೆ ಅಧಿಕಾರಿಗಳ ಮೇಲೆ ಸರ್ಕಾರದ ಕಣ್ಣು ಬಿದ್ದಿದ್ದು, ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ಪಟ್ಟಿ ಕೊಡಲು ಕಂದಾಯ ಸಚಿವ Read more…

ಪ್ರತಿಷ್ಠಿತ ಹೆಚ್ಎಂಟಿ ಪುನಶ್ಚೇತನಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೂಚನೆ

ಬೆಂಗಳೂರು: ಪ್ರತಿಷ್ಠಿತ ಹೆಚ್ಎಂಟಿ ಕಂಪನಿ ಪುನಶ್ಚೇತನಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಶನಿವಾರ ಹೆಚ್.ಎಂ.ಟಿ. Read more…

ಜೀವ ದೊಡ್ಡದಾ, ಗಿಡ ನೆಡುವುದು ದೊಡ್ಡದಾ…? ಸ್ವಕ್ಷೇತ್ರಕ್ಕೆ ಮೊದಲ ಭೇಟಿಯಲ್ಲೇ ಅಧಿಕಾರಿಗಳಿಗೆ ಕೇಂದ್ರ ಸಚಿವ ಸೋಮಣ್ಣ ತರಾಟೆ

ತುಮಕೂರು: ಕೇಂದ್ರ ಸಚಿವರಾದ ನಂತರ ಮೊದಲ ಬಾರಿಗೆ ತುಮಕೂರು ಕ್ಷೇತ್ರಕ್ಕೆ ಆಗಮಿಸಿದ್ದ ವಿ. ಸೋಮಣ್ಣ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಸೋಮಣ್ಣ ಭೇಟಿ ವೇಳೆ ಹಾಜರಿರದ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, Read more…

ಕಚೇರಿ ವೇಳೆ ಪಾರ್ಟಿ: ಐವರು ಇಂಜಿನಿಯರ್ ಗಳ ಅಮಾನತು

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಜಮಖಂಡಿಯ ಲೋಕೋಪಯೋಗಿ ಇಲಾಖೆಯ ನಿರೀಕ್ಷಣಾ ಮಂದಿರದಲ್ಲಿ ಕಚೇರಿ ವೇಳೆ ಪಾರ್ಟಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಧಿಕಾರಿಗಳನ್ನು ಜಿಲ್ಲಾ ಚುನಾವಣಾ ಅಧಿಕಾರಿ ಕೆ.ಎಂ. ಜಾನಕಿ Read more…

ನೀತಿ ಸಂಹಿತೆ ನಡುವೆ ಐಬಿಯಲ್ಲಿ ಅಧಿಕಾರಿಗಳ ಎಣ್ಣೆ ಪಾರ್ಟಿ ಹಿನ್ನಲೆ ನೋಟಿಸ್ ಜಾರಿ

ಬಾಗಲಕೋಟೆ: ನೀತಿ ಸಂಹಿತೆ ನಡುವೆ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳಿಂದ ಎಣ್ಣೆ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಇಂಜಿನಿಯರ್ ಗಳು ಮತ್ತು ಜಮಖಂಡಿ ತಹಶೀಲ್ದಾರ್ ಸದಾಶಿವ ಅವರಿಗೆ Read more…

BIG NEWS: ಕಲುಷಿತ ನೀರಿನಿಂದ ತೊಂದರೆ ಆದರೆ ಡಿಸಿಗಳೇ ನೇರ ಹೊಣೆ; ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು: ಕಲುಷಿತ ನೀರು ಸೇವಿಸಿ ಮೈಸೂರಿನ ಎರಡು ಗ್ರಾಮಗಳಲ್ಲಿ 150ಕ್ಕೂ ಹೆಚ್ಚು ಜನರು ಅಸ್ವಸ್ಥ ಹಾಗೂ ಓರ್ವ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನೀರು ಕಲುಷಿತಗೊಳ್ಳಲು ಇಂಜಿನಿಯರುಗಳು ಕಾರಣ ಎಂದು Read more…

ನೀತಿ ಸಂಹಿತೆ ನಡುವೆಯೂ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸುಮಾರು ಎರಡು ತಿಂಗಳ ನಂತರ ಅಧಿಕಾರಿಗಳ ಸಭೆ ನಡೆಸಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಇದರ ನಡುವೆಯೂ ಅನೌಪಚಾರಿಕ Read more…

ಚುನಾವಣೆ ಕರ್ತವ್ಯ ವೇಳೆಯಲ್ಲೇ ಹೃದಯಾಘಾತ: ಇಬ್ಬರು ಅಧಿಕಾರಿಗಳು ಸಾವು

ಬೆಂಗಳೂರು: ಲೋಕಸಭೆ ಚುನಾವಣೆ ಕರ್ತವ್ಯದ ವೇಳೆಯಲ್ಲೇ ಇಬ್ಬರು ಅಧಿಕಾರಿಗಳು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೀದರ್ ನ ನಿರ್ಣಾ ಗ್ರಾಮದಲ್ಲಿ ರೈತ ಸಂಪರ್ಕ ಕಚೇರಿಯಲ್ಲಿ ಸಹಾಯಕ ಅಧಿಕಾರಿಯಾಗಿದ್ದ ಆನಂದ(32) ಅವರು ಹೃದಯಾಘಾತದಿಂದ Read more…

ಚುನಾವಣೆ ಕರ್ತವ್ಯಕ್ಕೆ ಗೈರು ಹಾಜರಾದ ಇಬ್ಬರು ಅಮಾನತು

ಕಲಬುರಗಿ: ಲೋಕಸಭೆ ಚುನಾವಣೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಹೀಗಿದ್ದರೂ ಕೆಲವರು ನಿರ್ಲಕ್ಷ್ಯ ತೋರುತ್ತಿದ್ದಾರೆ. ಹೀಗೆ ನಿರ್ಲಕ್ಷ್ಯ ತೋರಿದ ಇಬ್ಬರನ್ನು ಅಮಾನತು ಮಾಡಲಾಗಿದೆ. Read more…

ಬ್ಯಾಂಕ್ ಅಧಿಕಾರಿಗಳಿಂದಲೇ SBI ಗೆ 9.71 ಕೋಟಿ ರೂ. ವಂಚನೆ: 220 ಮಂದಿ ವಿರುದ್ಧ ದೂರು

ಮೈಸೂರು: ಬ್ಯಾಂಕ್ ಅಧಿಕಾರಿಗಳೇ ಸೇರಿಕೊಂಡು ಅರ್ಹತೆ ಇಲ್ಲದವರಿಗೆ 9.71 ಕೋಟಿ ರೂಪಾಯಿಗೆ ಸಾಲ ನೀಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಲಷ್ಕರ್ ಪೊಲೀಸ್ ಠಾಣೆಗೆ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ Read more…

ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಕಾರವಾರ, ಬೀದರ್ ನಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ Read more…

ಮಹಿಳಾ ಕಂಡಕ್ಟರ್ ಗಳಿಗೆ KSRTC ಅಧಿಕಾರಿಗಳಿಂದ ಕಿರುಕುಳ; ಸಿಎಂ ಹಾಗೂ ಸಾರಿಗೆ ಸಚಿವರಿಗೆ ಪತ್ರ ಬರೆದು ದೂರು

ಬೆಂಗಳೂರು: ರಾಜ್ಯ ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಶಕ್ತಿ ಯೋಜನೆ ಜಾರಿಗೆ ತಂದಿದೆ. ಆದರೆ ಕೆ ಎಸ್ ಆರ‍್ ಟಿಸಿ ಅಧಿಕಾರಿಗಳು ಮಹಿಳಾ ಕಂಡಕ್ಟರ್ ಗಳಿಗೆ ಹಗಲು ರಾತ್ರಿ ಶ್ರಮಿಸುವಂತೆ Read more…

ಮೃತ ವ್ಯಕ್ತಿಯ ಜಮೀನಿನಲ್ಲಿ ಅಕ್ರಮ ಲೇಔಟ್ ನಿರ್ಮಾಣ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸಂಸದ ಪ್ರಜ್ವಲ್ ರೇವಣ್ಣ ಮನವಿ

ಹಾಸನ: ಹಾಸನ ತಾಲೂಕಿನ ಶಾಂತಿಗ್ರಾಮ ಹೋಬಳಿಯ ಕೊಂಡಗೋಡನಹಳ್ಳಿಯ ಸಿದ್ದಯ್ಯ ಎನ್ನುವ ಮೃತ ವ್ಯಕ್ತಿಯ ಹೆಸರಲ್ಲಿದ್ದ 4.31 ಎಕರೆ ಜಮೀನನ್ನು ಅಕ್ರಮವಾಗಿ ಪರಭಾರೆ ಮಾಡಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಿದ Read more…

ಸಮುದಾಯ ಆರೋಗ್ಯ ಕೇಂದ್ರ ಅಧಿಕಾರಿಗಳು, ಸಿಬ್ಬಂದಿಗೆ ಗುಡ್ ನ್ಯೂಸ್: ಶೇ.5 ರಷ್ಟು ವೇತನ ಹೆಚ್ಚಳಕ್ಕೆ ಸಮ್ಮತಿ

ಬೆಂಗಳೂರು: ಸಮುದಾಯ ಆರೋಗ್ಯ ಕೇಂದ್ರಗಳ ಅಧಿಕಾರಿಗಳು,. ಸಿಬ್ಬಂದಿ ವೇತನವನ್ನು ಶೇಕಡ 5ರಷ್ಟು ಹೆಚ್ಚಳ ಮಾಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಒಪ್ಪಿಗೆ ನೀಡಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...