BIG NEWS: ಅಕ್ರಮ ಮರ ಕಡಿತಲೆ ಮಾಡಿದವರಿಗೆ ದಂಡ, ಶಿಕ್ಷೆ ಪ್ರಮಾಣ 10 ಪಟ್ಟು ಹೆಚ್ಚಳ
ಬೆಂಗಳೂರು: ಅಕ್ರಮ ಮರ ಕಡಿತಲೆ ಪ್ರಕರಣಗಳಲ್ಲಿ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು 10 ಪಟ್ಟು ಹೆಚ್ಚಳ…
BREAKING: ಯೆಮೆನ್ ಯುದ್ಧದ ರಹಸ್ಯ ಕಾರ್ಯತಂತ್ರ ಹಂಚಿಕೊಂಡ ಡೊನಾಲ್ಡ್ ಟ್ರಂಪ್ ಭದ್ರತಾ ಅಧಿಕಾರಿಗಳು
ವಾಷಿಂಗ್ಟನ್: ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಟ್ರಂಪ್ ಅಧಿಕಾರಿಗಳು ಯೆಮೆನ್ ಯುದ್ಧ ಯೋಜನೆಗಳನ್ನು ಪತ್ರಕರ್ತರೊಂದಿಗೆ…
BIG NEWS: ಮತಗಟ್ಟೆಗಳ ಸಮಸ್ಯೆ ಬಗೆಹರಿಸಲು ಚುನಾವಣಾ ಆಯೋಗ ಮಹತ್ವದ ಕ್ರಮ: ಅಧಿಕಾರಿಗಳ ನಿಯೋಜನೆ
ನವದೆಹಲಿ: ವಿಧಾನಸಭೆ ಕ್ಷೇತ್ರಗಳಲ್ಲಿ ಬೂತ್ ಮಟ್ಟದ ಸಮಸ್ಯೆಗಳನ್ನು ಬಗೆಹರಿಸಲು ಕೇಂದ್ರ ಚುನಾವಣಾ ಆಯೋಗ ಮುಂದಾಗಿದೆ. ದೇಶಾದ್ಯಂತ…
ಸಾರ್ವಜನಿಕರ ಕುಂದು ಕೊರತೆ ಪರಿಹಾರಕ್ಕೆ ಪ್ರತಿ ಬುಧವಾರ ‘ಕಂದಾಯ ಅದಾಲತ್’
ಬೆಂಗಳೂರು: ಬಿಬಿಎಂಪಿ ಕಂದಾಯ ವಿಭಾಗಕ್ಕೆ ಸಂಬಂಧಿಸಿದ ಅಧಿಕಾರಿಗಳು ಪ್ರತಿ ಬುಧವಾರ ಕಂದಾಯ ಮತ್ತು ಕುಂದು ಕೊರತೆಗಳ…
BIG NEWS: ಘಾಟಿ ಸುಬ್ರಹ್ಮಣ್ಯ ದೇವಾಲದಲ್ಲಿ ಅಂಗಡಿಗಳ ತೆರವುಗೊಳಿಸಿದ ಅಧಿಕಾರಿಗಳು
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಅಧಿಕಾರಿಗಳು ಅಂಗಡಿಗಳ ತೆರವು ಕಾರ್ಯಾಚರಣೆ ನಡೆಸಿದ್ದಾರೆ.…
ಗ್ರಾಹಕರಿಗೆ ತೂಕದಲ್ಲಿ ಭಾರೀ ಮೋಸ: ಚಿನ್ನಾಭರಣ ಮಳಿಗೆಗಳಿಗೆ ಬೀಗ ಜಡಿದ ಅಧಿಕಾರಿಗಳು
ಮಂಡ್ಯ: ಗ್ರಾಹಕರಿಗೆ ತೂಕದಲ್ಲಿ ಮೋಸ ಮಾಡಿದ ಚಿನ್ನಾಭರಣ ಮಳಿಗೆಗಳಿಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಗ್ರಾಹಕರಿಗೆ ತೂಕದಲ್ಲಿ…
ವಿಧಾನಸಭೆ ಉಪಚುನಾವಣೆ: ಅಧಿಕಾರಿಗಳು, ಸಿಬ್ಬಂದಿಗೆ ರಜೆ ನಿರ್ಬಂಧ
ಬಳ್ಳಾರಿ: ಸಂಡೂರು ವಿಧಾನಸಭೆ ಉಪಚುನಾವಣೆ-2024 ನಿಮಿತ್ತ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿ, ನೀತಿ ಸಂಹಿತೆ ಜಾರಿಗೊಳಿಸಿದೆ.…
BREAKING: ಕ್ರೀಡಾಂಗಣಕ್ಕೆ ದಿಢೀರ್ ಭೇಟಿ ವೇಳೆ ಅವ್ಯವಸ್ಥೆ ಕಂಡು ಸಚಿವ ಮಧು ಬಂಗಾರಪ್ಪ ಗರಂ: ಅಧಿಕಾರಿಗಳಿಗೆ ತೀವ್ರ ತರಾಟೆ
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ನಗರದ ನೆಹರು ಕ್ರೀಡಾಂಗಣಕ್ಕೆ ದಿಢೀರ್…
BREAKING NEWS: ಸರ್ಕಾರದಿಂದ ಆಡಳಿತಕ್ಕೆ ಮತ್ತೆ ಸರ್ಜರಿ: 18 ತಹಶೀಲ್ದಾರ್ ಗಳ ವರ್ಗಾವಣೆ
ಬೆಂಗಳೂರು: ಕಂದಾಯ ಇಲಾಖೆಯ ಸ್ಥಳ ನಿರೀಕ್ಷಣೆಯಲ್ಲಿರುವ ಹಾಗೂ ಸ್ಥಳ ನಿರೀಕ್ಷಣೆಗೆ ಬರಲಿರುವ ತಹಶೀಲ್ದಾರ್ ವೃಂದದ ಅಧಿಕಾರಿಗಳನ್ನು…
ರೈತರಿಗೆ ಗುಡ್ ನ್ಯೂಸ್: ಹೊಸ ಕೃಷಿ ಯೋಜನೆ ಜೂ. 20ರೊಳಗೆ ಜಾರಿ
ಬೆಂಗಳೂರು: ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದ ಹೊಸ ಕೃಷಿ ಯೋಜನೆಗಳನ್ನು ಜೂನ್ 20ರೊಳಗೆ ಜಾರಿಗೊಳಿಸಲು…