alex Certify oil | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

‘ಕೂದಲು’ ಮಸಾಜ್ ಮಾಡುವಾಗ ಇರಲಿ ಈ ಬಗ್ಗೆ ಗಮನ

ಉದ್ದ, ದಪ್ಪ, ಕಪ್ಪು ಕೂದಲು ಮಹಿಳೆಯರಿಗೆ ಶೋಭೆ. ದಪ್ಪ ಕೂದಲು ಪಡೆಯಲು ಮಹಿಳೆಯರು ಹರಸಾಹಸ ಪಡ್ತಾರೆ. ಮಾಲಿನ್ಯ ಹಾಗೂ ಆಹಾರದಲ್ಲಿನ ಏರುಪೇರಿನಿಂದಾಗಿ ಕೂದಲಿಗೆ ಪೋಷಕಾಂಶ ಸರಿಯಾಗಿ ಸಿಗುವುದಿಲ್ಲ. ಇದರಿಂದಾಗಿ Read more…

ಹೇನಿನ ಉಪಟಳದಿಂದ ಮುಕ್ತಿ ಬೇಕಾ…..? ಹಾಗಾದ್ರೆ ಹೀಗೆ ಮಾಡಿ

ಹೇನುಗಳ ಉಪಟಳವನ್ನು ಎಲ್ಲಾ ಅಮ್ಮಂದಿರು ಕಂಡು ಬೇಸರಿಸಿರಬಹುದು. ಮಕ್ಕಳ ತಲೆಯಲ್ಲಿರುವ ಹೇನನ್ನು ತೊಲಗಿಸಲೂ ಸಾಧ್ಯವಾಗದೆ, ಅದು ನಿಮಗೂ ಹರಡಿ ಹೇಸಿಗೆ ತರಿಸಿರಬಹುದು. ಆಲಿವ್ ಅಯಿಲ್ ನಿಂದ ಹೇನನ್ನು ಸಂಪೂರ್ಣವಾಗಿ Read more…

ಮಾಂಸಹಾರ ಪ್ರಿಯರ ಬಾಯಲ್ಲಿ ನೀರೂರಿಸುತ್ತೆ ‘ಚಿಕನ್ 65’

ಚಿಕನ್ ಎಂದರೆ ಮಾಂಸಹಾರ ಪ್ರಿಯರ ಬಾಯಲ್ಲಿ ನೀರು ಬರುತ್ತದೆ. ಒಳ್ಳೆಯ ಬಿರಿಯಾನಿ ಮಾಡಿದ ಮೇಲೆ ಸೈಡ್ ಡಿಶ್ ಆಗಿ ಚಿಕನ್ 65 ಮಾಡಿದರೆ ಊಟ ಹೊಟ್ಟೆಗೆ ಸೇರಿದ್ದೇ ಗೊತ್ತಾಗುವುದಿಲ್ಲ. Read more…

ಸಂಡೆ ಸ್ಪೆಷಲ್ ‘ಫಿಶ್-ಆಲೂ’ ಕರಿ

ಮೀನು ಎಂದ ಕೂಡಲೇ ಅನೇಕ ಬಗೆಯ ಖಾದ್ಯಗಳು ನೆನಪಿಗೆ ಬರುತ್ತವೆ. ಅವುಗಳಲ್ಲಿ ವಿಶೇಷವಾದ ಪೊಂಫ್ರೆಟ್ ಫಿಶ್, ಆಲೂ ಕರಿ ಮಾಡುವ ಮಾಹಿತಿ ಇಲ್ಲಿದೆ. ಬೇಕಾಗುವ ಸಾಮಗ್ರಿಗಳು: 2 ಆಲೂಗಡ್ಡೆ, Read more…

ರುಚಿಕರವಾದ ಖರ್ಜಿಕಾಯಿ ಹೀಗೆ ಮಾಡಿ

ಹಬ್ಬಹರಿದಿನಗಳು ಬಂದಾಗ ಮನೆಯಲ್ಲಿ ಖರ್ಜಿಕಾಯಿ ಮಾಡಿಕೊಂಡು ಸವಿಯುತ್ತೇವೆ. ದೇವರಿಗೆ ನೈವೇದ್ಯಕ್ಕೂ ಇದನ್ನು ಇಡುತ್ತೇವೆ. ರುಚಿಕರವಾದ ಖರ್ಜಿಕಾಯಿ ಮಾಡುವ ವಿಧಾನ ಇಲ್ಲಿದೆ ನೋಡಿ. ಬೇಕಾಗುವ ಸಾಮಾಗ್ರಿಗಳು: 1 ಕಪ್ ಮೈದಾ Read more…

ರುಚಿಕರವಾದ ‘ಕಾರ್ನ್’ ರೈಸ್ ಬಾತ್

ಕೆಲವರಿಗೆ ರೈಸ್ ಬಾತ್ ಎಂದರೆ ತುಂಬಾ ಇಷ್ಟ. ಕಾರ್ನ್ ಇಷ್ಟಪಡುವವರು ಇದರಿಂದ ರುಚಿಕರವಾದ ರೈಸ್ ಬಾತ್ ಮಾಡಿ ಸವಿಯಿರಿ. ಸುಲಭವಾಗಿ ಮಾಡಬಹುದು. ಬೇಕಾಗುವ ಸಾಮಗ್ರಿಗಳು: ಬೇಯಿಸಿದ ಅನ್ನ-1 ಕಪ್, Read more…

ಇಲ್ಲಿದೆ ‘ಬ್ಯಾಂಬೂ ಬಿರಿಯಾನಿ’ ಮಾಡುವ ವಿಧಾನ

ಬಿರಿಯಾನಿ ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಮಾಂಸಹಾರಿಗಳಿಗಂತೂ ಬಿರಿಯಾನಿ ಎಂದರೆ ಬಾಯಲ್ಲಿ ನೀರು ಬರುತ್ತದೆ. ವಾರಾಂತ್ಯದಲ್ಲಿ ಮನೆ ಮಂದಿಯೆಲ್ಲ ಸೇರಿದಾಗ ಈ ರುಚಿಕರವಾದ ಬ್ಯಾಂಬೂ ಬಿರಿಯಾನಿಯನ್ನು ಒಮ್ಮೆ ಮಾಡಿ Read more…

‘ಮಸಾಲ ಪುರಿ’ ಮಾಡುವ ಸುಲಭ ವಿಧಾನ

ಮನೆಯಲ್ಲಿ ಪೂರಿ ಮಾಡುತ್ತಾ ಇರುತ್ತೇವೆ. ಭಾನುವಾರ ಬಂದಾಗ ಏನಾದರೂ ಸ್ಪೆಷಲ್ ಮಾಡಬೇಕು ಎಂಬ ಬೇಡಿಕೆ ಮನೆಯಲ್ಲಿ ಇರುತ್ತದೆ. ಹಾಗಾಗಿ ಈ ಮಸಾಲ ಪುರಿ ಒಮ್ಮೆ ಟ್ರೈ ಮಾಡಿ ನೋಡಿ. Read more…

ಬಾಯಲ್ಲಿ ನೀರೂರಿಸುವ ʼತಂದೂರಿ ಚಿಕನ್ʼ

ರುಚಿಕರವಾದ ತಂದೂರಿ ಚಿಕನ್ ಅನ್ನು ಸವಿಯಬೇಕು ಎಂಬ ಆಸೆ ಆಗುತ್ತಿದೆಯಾ…? ಇಲ್ಲಿದೆ ನೋಡಿ ಸುಲಭ ವಿಧಾನ. ಮನೆಯಲ್ಲಿಯೇ ಮಾಡಿಕೊಂಡು ಸವಿಯಿರಿ. ಬೇಕಾಗುವ ಸಾಮಗ್ರಿಗಳು: ಚಿಕನ್ ಲೆಗ್ ಪೀಸ್ -2, Read more…

ಫಳ ಫಳ ಹೊಳೆಯುವ ಹಲ್ಲು ನಿಮ್ಮದಾಗಬೇಕಾ…….?

ಆಧುನಿಕ ಜೀವನ ಶೈಲಿ, ಸೇವಿಸುವ ಪದಾರ್ಥಗಳು, ನಿರ್ವಹಣೆ ಸರಿ ಇಲ್ಲದಿರುವುದು ಮೊದಲಾದ ಕಾರಣಗಳಿಂದ ಹಲ್ಲುಗಳು ಹೊಳಪನ್ನು ಕಳೆದುಕೊಳ್ಳುತ್ತವೆ. ಬಣ್ಣ ಮಾಸಿದ ಹಲ್ಲುಗಳ ಬಗ್ಗೆಯೇ ಹೆಚ್ಚಿನವರಿಗೆ ಚಿಂತೆಯಾಗಿರುತ್ತದೆ. ಜೋರಾಗಿ ನಗಲು Read more…

ಸುಲಭವಾಗಿ ಮಾಡಿ ವೆಜಿಟೆಬಲ್ ʼಬೋಂಡಾʼ

ಮಳೆಗಾಲದಲ್ಲಿ ಟೀ ಜೊತೆಗೆ ಕುರುಕುಲು ತಿಂಡಿ ಇದ್ದರೆ, ಚೆಂದ. ಅದೇ ರೀತಿ ಟೀ ಜೊತೆಗೆ ವೆಜಿಟೇಬಲ್ ಬೋಂಡಾ ಇದ್ದರೆ ಇನ್ನೂ ಚೆಂದ. ಮನೆಯಲ್ಲಿಯೇ ಸುಲಭವಾಗಿ ಮಾಡಬಹುದಾದ ವೆಜಿಟೇಬಲ್ ಬೋಂಡಾ Read more…

ರುಚಿಕರವಾದ ಮಸಾಲ ಬಾತ್ ಹೀಗೆ ಮಾಡಿ

ಕೆಲವರಿಗೆ ರೈಸ್ ಬಾತ್ ಎಂದರೆ ಇಷ್ಟ. ಬೆಳಿಗ್ಗೆ ತಿಂಡಿಗೂ, ಮಧ್ಯಾಹ್ನ ಊಟಕ್ಕೆ ರೈಸ್ ಬಾತ್ ತಿನ್ನುವವರು ಇದ್ದಾರೆ. ಅಂತಹವರಿಗಾಗಿ ಇಲ್ಲಿ ಸುಲಭವಾಗಿ ಮಾಡಬಹುದಾದ ಮಸಾಲ ಬಾತ್ ವಿಧಾನ ಇದೆ. Read more…

ಚಪಾತಿಗೆ ಸಾಥ್ ನೀಡುವ ಹಸಿ ಬಟಾಣಿ ಗೊಜ್ಜು

ಚಪಾತಿ, ದೋಸೆ ಮಾಡಿದಾಗ ಏನಾದರೂ ಪಲ್ಯ ಇದ್ದರೆ ಚೆನ್ನಾಗಿರುತ್ತದೆ ಅಂದುಕೊಳ್ಳುತ್ತಿದ್ದೀರಾ…? ಇಲ್ಲಿ ಸುಲಭವಾಗಿ ಮಾಡುವ ಹಸಿ ಬಟಾಣಿ ಗೊಜ್ಜು ಇದೆ ಟ್ರೈ ಮಾಡಿ ನಿಮ್ಮ ಮನೆಯಲ್ಲಿ. ಬೇಕಾಗುವ ಸಾಮಾಗ್ರಿಗಳು: Read more…

ʼಕ್ಯಾರೆಟ್ʼ ಚಟ್ನಿ ಸವಿದಿದ್ದೀರಾ…..?

ಇಡ್ಲಿ ದೋಸೆ ಮಾಡಿದಾಗ ಚಟ್ನಿ ಇಲ್ಲದೇ ಕೆಲವರಿಗೆ ಇದು ಸೇರಲ್ಲ. ಹಾಗಂತ ದಿನಾ ಕಾಯಿ ಚಟ್ನಿ ಮಾಡಿಕೊಂಡು ತಿಂದು ಬೇಜಾರು ಎಂದವರು ಒಮ್ಮೆ ಈ ಕ್ಯಾರೆಟ್ ಚಟ್ನಿ ಮಾಡುವುದನ್ನು Read more…

ಎಲ್ಲ ರೀತಿಯ ‘ವೈರಸ್’ ನಾಶ ಮಾಡುತ್ತೆ ಈ ತೈಲ

ಎಲ್ಲರ ಮನೆಯಲ್ಲಿ ಸಾಸಿವೆ ಎಣ್ಣೆ ಸಾಮಾನ್ಯವಾಗಿರುತ್ತದೆ. ಸಾಸಿವೆ ಎಣ್ಣೆಯನ್ನು ಆರೋಗ್ಯ ಮತ್ತು ಸೌಂದರ್ಯ ವೃದ್ಧಿ ಎರಡಕ್ಕೂ ಬಳಸಲಾಗುತ್ತದೆ. ಸಾಸಿವೆ ಎಣ್ಣೆ ಔಷಧಿ ಗುಣವನ್ನು ಹೊಂದಿದೆ. ನೋವು ನಿವಾರಕವಾಗಿ ಕಾರ್ಯ Read more…

ಇಲ್ಲಿದೆ ‘ಮಶ್ರೂಮ್’ ಪೆಪ್ಪರ್ ಫ್ರೈ ಮಾಡುವ ವಿಧಾನ

ರಸಂ ಮಾಡಿದಾಗ ಬೇರೆ ಏನಾದರೂ ಸೈಡ್ ಡಿಶ್ ಇದ್ದಾಗ ಊಟ ಮತ್ತಷ್ಟೂ ಚೆನ್ನಾಗಿರುತ್ತದೆ ಅಲ್ವಾ…? ಮನೆಯಲ್ಲಿ ಮಶ್ರೂಮ್ ತಂದಿದ್ದು, ಇದ್ದರೆ ಸುಲಭವಾಗಿ ಮಾಡಿ ಮಶ್ರೂಮ್ ಪೆಪ್ಪರ್ ಫ್ರೈ. ಬೇಕಾಗುವ Read more…

ನಿಮ್ಮ ʼಕೂದಲುʼ ಉದುರುತ್ತಿದೆಯಾ…..? ಚಿಂತೆ ಬಿಡಿ ಇದನ್ನು ಓದಿ

ಕೂದಲು ಉದುರುವಿಕೆ ಈಗ ಎಲ್ಲರಲ್ಲೂ ಕಂಡು ಬರುವ ಸಮಸ್ಯೆ. ಕೆಲವರಿಗೆ ಇದು ಹೆಚ್ಚಿನ ಪ್ರಮಾಣದಲ್ಲಿ ಉದುರುತ್ತದೆ. ಯಾವುದೇ ಟಿಪ್ಸ್ ಅನುಸರಿಸಿದರೂ ಕಡಿಮೆಯಾಗಲ್ಲ. ಅಂತಹವರು ಒಮ್ಮೆ ಈ ವಿಧಾನ ಅನುಸರಿಸಿ Read more…

ಇಲ್ಲಿದೆ ಟೇಸ್ಟಿ ʼಎಗ್ ಫ್ರೈʼ ಮಸಾಲ ಮಾಡುವ ವಿಧಾನ

ಮೊಟ್ಟೆ ಇದ್ದರೆ ಆಮ್ಲೇಟ್ ಮಾಡಿಕೊಂಡು ತಿನ್ನುವುದು ಎಂದರೆ ಎಲ್ಲರಿಗೂ ಇಷ್ಟ. ಇನ್ನು ಕೆಲವರು ಬೇಯಿಸಿಕೊಂಡು ತಿನ್ನುತ್ತಾರೆ. ಆದರೆ ಇದರಲ್ಲಿ ರುಚಿಕರವಾದ ಎಗ್ ಫ್ರೈ ಮಸಾಲ ಮಾಡಿಕೊಂಡು ತಿಂದರೆ ಊಟ Read more…

ʼಅಕ್ಕಿ ಕಡುಬುʼ ಸವಿದಿದ್ದೀರಾ…?

ಬೆಳಿಗ್ಗೆ ತಿಂಡಿಗೆ ದೋಸೆ, ಇಡ್ಲಿ, ಪೂರಿ ಮಾಡಿಕೊಂಡು ಸವಿಯುತ್ತ ಇರುತ್ತೀರಿ. ಒಮ್ಮೆ ಈ ಅಕ್ಕಿ ಕಡುಬು ಟ್ರೈ ಮಾಡಿ ನೋಡಿ. ರುಚಿಕರವಾಗಿರುತ್ತದೆ. ಅಕ್ಕಿ-2 ಕಪ್, ನೀರು 3 ¼ Read more…

ತಲೆ ತುರಿಕೆಯ ಕಿರಿಕಿರಿಗೆ ಈಗ ಹೇಳಿ ʼಗುಡ್ ಬೈʼ

ಸಾಕಷ್ಟು ಜನರಲ್ಲಿ ಈ ತಲೆ ತುರಿಕೆ ಸಮಸ್ಯೆ ಕಂಡುಬರುತ್ತದೆ. ನಿರಂತರ ತುರಿಕೆಯಿಂದ ತಲೆಯಲ್ಲಿ ಕಜ್ಜಿ, ಗಾಯಗಳು ಅಗುವುದೂ ಉಂಟು. ಹೇನು, ಹೊಟ್ಟು ಸಮಸ್ಯೆ ಇಲ್ಲದವರಲ್ಲೂ ಕಾಣಿಸಿಕೊಳ್ಳುವ ಈ ತುರಿಕೆ Read more…

ಇಲ್ಲಿದೆ ಸೌತೆಕಾಯಿ ಪಕೋಡಾ ಮಾಡುವ ವಿಧಾನ

ಹೆಚ್ಚಾಗಿ ಆಲೂಗಡ್ಡೆಯಿಂದ ಪಕೋಡಾ ತಯಾರಿಸುತ್ತಾರೆ. ಆದರೆ ಸೌತೆಕಾಯಿಯಿಂದ ಕೂಡ ರುಚಿಕರವಾದ ಪಕೋಡಾ ತಯಾರಿಸಬಹುದು. ಇದು ತುಂಬಾ ರುಚಿಕರವಾಗಿರುವುದಲ್ಲದೇ ಆರೋಗ್ಯಕ್ಕೂ ಕೂಡ ತುಂಬಾ ಒಳ್ಳೆಯದು. ಹಾಗಾಗಿ ರುಚಿಕರವಾದ ಸೌತೆಕಾಯಿ ಪಕೋಡಾ Read more…

ಮನೆಯಲ್ಲೇ ತಯಾರಿಸಿ ಆರೋಗ್ಯಕರ ʼಕ್ಯಾರೆಟ್ ಕೇಕ್ʼ

ಚಳಿಗಾಲದಲ್ಲಿ ಕ್ಯಾರೆಟ್ ಸೇವನೆ ಆರೋಗ್ಯಕ್ಕೆ ತುಂಬಾ ಉತ್ತಮ. ಇನ್ನೇನು ಕ್ರಿಸ್ ಮಸ್ ಹಬ್ಬ, ಹೊಸ ವರ್ಷ ಸಮೀಪಿಸುತ್ತಿದೆ. ಹಾಗಾಗಿ ಕೇಕ್ ಗಳನ್ನು ಹೆಚ್ಚಿನವರು ಬಳಸುತ್ತಾರೆ. ಹಾಗಾಗಿ ಚಾಕೋಲೇಟ್ ಕೇಕ್ Read more…

ರುಚಿಕರವಾದ ‘ಟೊಮೆಟೊ-ಪುದೀನಾʼ ಚಟ್ನಿ

ಬೆಳಿಗ್ಗೆ ಇಡ್ಲಿ, ದೋಸೆ ಮಾಡಿದಾಗ ಚಟ್ನಿ ಮಾಡುವುದೇ ದೊಡ್ಡ ತಲೆಬಿಸಿ. ದಿನಾ ಒಂದೇ ರೀತಿ ಚಟ್ನಿ ತಿಂದು ಬೋರ್ ಆಗಿದ್ದರೆ ಈ ಟೊಮೆಟೊ, ಪುದೀನಾ ಚಟ್ನಿ ಮಾಡಿನೋಡಿ. ಬೇಕಾಗುವ Read more…

ಮತ್ತೆ ಮತ್ತೆ ತಿನ್ನಬೇಕೆನಿಸುವ ಟೇಸ್ಟಿ ಪ್ರಾನ್ಸ್ ಕರಿ

ಪ್ರಾನ್ಸ್ ಎಂದರೆ ಅನೇಕರಿಗೆ ಪಂಚಪ್ರಾಣ. ಅವುಗಳನ್ನು ಬಳಸಿ ನಾನಾ ವಿಧದ ಅಡುಗೆಯನ್ನು ಮಾಡಬಹುದು. ಅದರಲ್ಲಿ ಪ್ರಾನ್ಸ್ ಕರಿ ಮಾಡುವ ಕುರಿತಾದ ಮಾಹಿತಿ ಇಲ್ಲಿದೆ. ಬೇಕಾಗುವ ಸಾಮಗ್ರಿಗಳು: ½ ಕೆ.ಜಿ. Read more…

ರುಚಿಕರವಾದ ʼಟೊಮೆಟೊʼ ಸೂಪ್ ಮಾಡುವ ವಿಧಾನ

ಸಂಜೆ ಸಮಯಕ್ಕೆ ಬಿಸಿ ಬಿಸಿಯಾದ ಟೊಮೆಟೊ ಸೂಪ್ ಮಾಡಿಕೊಂಡು ಕುಡಿಯುತ್ತಿದ್ದರೆ ಅದರ ಮಜಾವೇ ಬೇರೆ. ರುಚಿಕರವಾದ ಟೊಮೆಟೊ ಸೂಪ್ ಮಾಡಿಕೊಂಡು ಕುಡಿಯುವ ವಿಧಾನ ಇಲ್ಲಿದೆ ನೋಡಿ. 5 ಟೊಮೆಟೊಗಳನ್ನು Read more…

ಸುಲಭವಾಗಿ ʼಐ ಮೇಕಪ್ʼ ರಿಮೂವ್ ಮಾಡಬೇಕೆ….?

ಈಗ ಐ ಮೇಕಪ್ ನ ಜಮಾನ. ಮೊದಲೆಲ್ಲಾ ಕಣ್ಣಿಗೆ ಕಾಡಿಗೆ ಹಚ್ಚಿ ಬಿಡುತ್ತಿದ್ದರು. ಈಗ ಅದರಲ್ಲಿ ನಾನಾ ತರಹದ ವಿನ್ಯಾಸಗಳನ್ನು ಮಾಡುತ್ತಾರೆ. ಐ ಶ್ಯಾಡೊ, ಐ ಲೈನರ್ ಬಳಸುತ್ತಾರೆ. Read more…

ಟೀ ಜೊತೆ ಸವಿಯಿರಿ ಗರಿ ಗರಿಯಾದ ʼನಿಪ್ಪಟ್ಟುʼ

ಮನೆಯಲ್ಲಿ ಮಕ್ಕಳು ಇದ್ದರೆ ಏನಾದರೂ ತಿಂಡಿ ಮಾಡಿಟ್ಟುಕೊಂಡರೆ ಒಳ್ಳೆಯದು. ಹಾಗಾಗಿ ಇಲ್ಲಿ ಸುಲಭವಾಗಿ ನಿಪ್ಪಟ್ಟು ಮಾಡುವ ವಿಧಾನವಿದೆ. ನಿಮ್ಮ ಮನೆಯಲ್ಲಿ ಟ್ರೈ ಮಾಡಿ ನೋಡಿ. ಗ್ಯಾಸ್ ಮೇಲೆ ಒಂದು Read more…

ಚಳಿಗಾಲದಲ್ಲಿನ ಒಣ ಚರ್ಮದ ಆರೈಕೆಗೆ ಇಲ್ಲಿದೆ ಮನೆ ಮದ್ದು

ಚುಮು ಚುಮು ಚಳಿ ಶುರುವಾಗಿದೆ. ಚಳಿಗಾಲದಲ್ಲಿ ತಣ್ಣನೆಯ ಗಾಳಿ ಹಾಗೂ ಒಣ ಹವೆ ಚರ್ಮಕ್ಕೆ ಹಾನಿಯುಂಟು ಮಾಡುತ್ತದೆ. ಚರ್ಮ ಒಡೆದು ಉರಿ, ತುರಿಕೆ, ಕಿರಿಕಿರಿಯುಂಟಾಗುತ್ತದೆ. ಚಳಿಗಾಲದಲ್ಲಿ ಚರ್ಮಕ್ಕೆ ವಿಶೇಷ Read more…

ಎಳೆ ಮಕ್ಕಳಿಗೆ ಯಾವ ಯಾವ ಎಣ್ಣೆಯಿಂದ ‌ಮಸಾಜ್ ಮಾಡುವುದು ಒಳ್ಳೆಯದು….? ಇಲ್ಲಿದೆ ವಿವರ

ಎಳೆ ಮಕ್ಕಳಿಗೆ ಎಣ್ಣೆಯಿಂದ ಮರ್ದನ ಮಾಡುವುದರಿಂದ ಅವರ ಬೆಳವಣಿಗೆ ಸರಿಯಾಗಿ ಆಗುತ್ತದೆ. ಅಷ್ಟೇ ಅಲ್ಲದೆ, ಹಾಯಾಗಿ ನಿದ್ರೆ ಹೋಗುವುದರಿಂದ ಚರ್ಮ ಆರೋಗ್ಯವಾಗಿ ಬದಲಾಗುತ್ತದೆ. ಆದ್ದರಿಂದ ಯಾವ ಯಾವ ಎಣ್ಣೆ Read more…

ಇಡ್ಲಿ-ದೋಸೆಗೆ ಸಾಥ್ ನೀಡುತ್ತೆ ʼಕಡಲೆಬೇಳೆʼ ಚಟ್ನಿ

ಇಡ್ಲಿ ದೋಸೆ ಮಾಡಿದಾಗ ಒಮ್ಮೆ ಈ ರೀತಿಯಾಗಿ ಕಡಲೆಬೇಳೆ ಚಟ್ನಿಯನ್ನು ಮಾಡಿ. ಇದು ತಿನ್ನಲು ಚೆನ್ನಾಗಿರುತ್ತದೆ. ಮಾಡುವುದಕ್ಕೂ ಸುಲಭವಿದೆ. ಒಮ್ಮೆ ಮನೆಯಲ್ಲಿ ಮಾಡಿ ನೋಡಿ. 3 ಟೇಬಲ್ ಸ್ಪೂನ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...