alex Certify Omicran case | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಮತ್ತೆ 5 ಒಮಿಕ್ರಾನ್ ಕೇಸ್ ಪತ್ತೆ; 2 ಡೋಸ್ ಲಸಿಕೆ ಪಡೆದವರಲ್ಲೂ ರೂಪಾಂತರಿ ವೈರಸ್ ದೃಢ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ಪ್ರಕರಣ ಹೆಚ್ಚುತ್ತಿದ್ದು, ಮತ್ತೆ ಐವರಲ್ಲಿ ಒಮಿಕ್ರಾನ್ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಅಮೆರಿಕಾದಿಂದ ರಾಜ್ಯಕ್ಕೆ ಆಗಮಿಸಿದ 22 ವರ್ಷದ Read more…

BIG NEWS: ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಸ್ಫೋಟ; ಒಂದೇ ದಿನ 26 ಜನರಲ್ಲಿ ರೂಪಾಂತರಿ ವೈರಸ್ ಪತ್ತೆ

ಮುಂಬೈ: ದೇಶದಲ್ಲಿ ರೂಪಾಂತರಿ ವೈರಸ್ ಅಟ್ಟಹಾಸ ಹೆಚ್ಚುತ್ತಿದ್ದು, ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಸ್ಫೋಟಗೊಂಡಿದೆ. ಒಂದೇ ದಿನದಲ್ಲಿ 26 ಜನರಲ್ಲಿ ರೂಪಾಂತರಿ ವೈರಸ್ ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. 26 ಜನರು ವಿದೇಶದಿಂದ Read more…

ಹೆಚ್ಚಿದ ಒಮಿಕ್ರಾನ್ ಸೋಂಕು; 578 ಜನರಲ್ಲಿ ರೂಪಾಂತರಿ ವೈರಸ್ ಪತ್ತೆ

ನವದೆಹಲಿ: ದೇಶದಲ್ಲಿ ಒಮಿಕ್ರಾನ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, 578 ಜನರಲ್ಲಿ ರೂಪಾಂತರಿ ವೈರಸ್ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಯಾವ ರಾಜ್ಯದಲ್ಲಿ ಒಮಿಕ್ರಾನ್ Read more…

BIG NEWS: ದೇಶದಲ್ಲಿ 422 ಜನರಲ್ಲಿ ಒಮಿಕ್ರಾನ್ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ರೂಪಾಂತರಿ ವೈರಸ್ ಹೆಚ್ಚುತ್ತಿದ್ದು, ಈವರೆಗೂ 422 ಜನರಲ್ಲಿ ಒಮಿಕ್ರಾನ್ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ದೇಶದ 17 ರಾಜ್ಯಗಳಲ್ಲಿ Read more…

BIG NEWS: ಒಮಿಕ್ರಾನ್ ಹೆಚ್ಚಳ; ಟಫ್ ರೂಲ್ಸ್ ಮುನ್ಸೂಚನೆ ನೀಡಿದ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿದ್ದು, ಹೊಸ ವರ್ಷಾಚರಣೆ ಸಂಭ್ರಮಕ್ಕೆ ಸಂಪೂರ್ಣ ಕಡಿವಾಣ ಬೀಳುವ ಸಾಧ್ಯತೆ ದಟ್ಟವಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಟಫ್ ರೂಲ್ಸ್ ಜಾರಿ Read more…

ಡಬಲ್ ಡೋಸ್ ಪಡೆದವರಿಗೂ ಕಾಡಿದ ಒಮಿಕ್ರಾನ್..! ದೆಹಲಿಯ 34 ಮಂದಿ ಸೋಂಕಿತರ ಪೈಕಿ 33 ಮಂದಿಗಾಗಿತ್ತು ಎರಡು ಲಸಿಕೆ

ದೆಹಲಿಯ ಆಸ್ಪತ್ರೆಯಲ್ಲಿ ದಾಖಲಾಗಿರುವ 34 ಒಮಿಕ್ರಾನ್ ರೋಗಿಗಳಲ್ಲಿ, 33 ಜನರು ಸಂಪೂರ್ಣವಾಗಿ ಲಸಿಕೆ ಪಡೆದಿದ್ದಾರೆ.‌ ಅದಾಗ್ಯು ಹೊಸ ರೂಪಾಂತರದಿಂದ ಸೋಂಕಿಗೆ ಒಳಗಾಗಿದ್ದಾರೆ. ದೆಹಲಿಯ ಲೋಕನಾಯಕ ಆಸ್ಪತ್ರೆಯಲ್ಲಿ ಒಮಿಕ್ರಾನ್ ಸೋಂಕಿಗೆ Read more…

BIG BREAKING: ರಾಜ್ಯದಲ್ಲಿ ಒಂದೇ ದಿನ 12 ಜನರಲ್ಲಿ ಒಮಿಕ್ರಾನ್ ಸೋಂಕು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ 12 ಜನರಲ್ಲಿ ಕೊರೊನಾ ರೂಪಾಂತರಿ ವೈರಸ್ ಪತ್ತೆಯಾಗಿದ್ದು, ಈ ಮೂಲಕ ಕರ್ನಾಟಕದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಈ ಕುರಿತು Read more…

BIG NEWS: ರಾಜ್ಯದಲ್ಲಿ ಮತ್ತೊಂದು ಒಮಿಕ್ರಾನ್ ಕೇಸ್ ಪತ್ತೆ; 9 ವರ್ಷದ ಬಾಲಕಿಯಲ್ಲಿ ರೂಪಾಂತರಿ ಸೋಂಕು ದೃಢ

ಮೈಸೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ 9 ವರ್ಷದ ಬಾಲಕಿಯಲ್ಲಿ ಸೋಂಕು ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲೆಯಲ್ಲಿ ಮೊದಲ Read more…

BIG BREAKING: ದೇಶದಲ್ಲಿ ಹೆಚ್ಚುತ್ತಿದೆ ಹೊಸ ರೂಪಾಂತರಿ ವೈರಸ್; ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 236 ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ರೂಪಾಂತರಿ ವೈರಸ್ ಒಮಿಕ್ರಾನ್ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಭಾರತದಲ್ಲಿ ಈವರೆಗೆ 236 ಜನರಲ್ಲಿ ಒಮಿಕ್ರಾನ್ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ Read more…

BIG NEWS: ಒಮಿಕ್ರಾನ್ ಹೆಚ್ಚಳ; ಸಾರ್ವಜನಿಕ ಪ್ರದೇಶಗಳ ಪ್ರವೇಶಕ್ಕೆ ಪಾಸ್ ನೀಡಲು ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ರೂಪಾಂತರಿ ಕೊರೊನಾ ವೈರಸ್ ಒಮಿಕ್ರಾನ್ ಸೋಂಕಿನ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಎಲ್ಲೆಡೆ ಆತಂಕ ಮನೆ ಮಾಡಿದೆ. ಈ ನಡುವೆ ರಾಜ್ಯ ಸರ್ಕಾರ ಸಾರ್ವಜನಿಕ ಪ್ರದೇಶಗಳ Read more…

BIG NEWS: ಮತ್ತೆ ಇಬ್ಬರಲ್ಲಿ ಒಮಿಕ್ರಾನ್ ಪತ್ತೆ; ರೂಪಾಂತರಿ ಸೋಂಕಿತರ ಸಂಖ್ಯೆ 25 ಕ್ಕೇರಿಕೆ

ನವದೆಹಲಿ: ಕೊರೊನಾ ರೂಪಾಂತರಿ ವೈರಸ್ ಒಮಿಕ್ರಾನ್ ಮತ್ತೆ ಇಬ್ಬರಲ್ಲಿ ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಗುಜರಾತ್ ನಲ್ಲಿ ಇಬ್ಬರಿಗೆ ಒಮಿಕ್ರಾನ್ ಸೋಂಕು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...