alex Certify Omicron | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ವಿದೇಶದಿಂದ ಬರುವ ಪ್ರಯಾಣಿಕರಿಗೆ ಈ ಪರೀಕ್ಷೆ ಕಡ್ಡಾಯ

ಕೊರೊನಾ ವೈರಸ್ ನ ಒಮಿಕ್ರಾನ್‌ ಹೊಸ ರೂಪಾಂತರದ ವಿಶ್ವಾದ್ಯಂತ ಭಯ ಹುಟ್ಟಿಸಿದೆ. ಇದು ಮೂರನೇ ಅಲೆಗೆ ಕಾರಣವಾಗಬಹುದು ಎನ್ನಲಾಗ್ತಿದೆ. ಒಮಿಕ್ರಾನ್ ಬಗ್ಗೆ ಎಚ್ಚರಿಕೆ ಸಂದೇಶ ಬರ್ತಿದ್ದಂತೆ ಭಾರತ ಸರ್ಕಾರ Read more…

ಹೈ ರಿಸ್ಕ್ ದೇಶಗಳಿಂದ ಬರುವವರಿಗೆ ಕ್ವಾರಂಟೈನ್ ಕಡ್ಡಾಯ

ಬೆಂಗಳೂರು: ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ರಾಜ್ಯಕ್ಕೆ ಆತಂಕ ತಂದೊಡ್ಡಿದ್ದು, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ವಿದೇಶಗಳಿಂದ ಆಗಮಿಸುತ್ತಿರುವ ಪ್ರಯಾಣಿಕರನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸಲಾಗುತ್ತಿದೆ. Read more…

BIG BREAKING: ರಾಜ್ಯಕ್ಕೆ ಎಂಟ್ರಿಕೊಡ್ತಾ ‘ಒಮಿಕ್ರಾನ್’…? ಓರ್ವ ವ್ಯಕ್ತಿಯಲ್ಲಿ ವಿಭಿನ್ನ ವೈರಸ್ ಪತ್ತೆ….!

ಬೆಂಗಳೂರು: ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ರಾಜ್ಯಕ್ಕೆ ಸದ್ದಿಲ್ಲದೇ ಎಂಟ್ರಿ ಕೊಟ್ಟಿದೆಯೇ ಎಂಬ ಅತಂಕ ಶುರುವಾಗಿದೆ. ದಕ್ಷಿಣ ಆಫ್ರಿಕಾದಿಂದ ಆಗಮಿಸಿದ ಇಬ್ಬರ ಪೈಕಿ ಓರ್ವರಲ್ಲಿ ಡೆಲ್ಟಾಗಿಂತ ಭಿನ್ನವಾದ ವೈರಸ್ Read more…

BIG NEWS: ಲಾಕ್ ಡೌನ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಠಿಣ ಕ್ರಮ; ಸಚಿವ ಸುಧಾಕರ್ ಎಚ್ಚರಿಕೆ

ಬೆಂಗಳೂರು: ಕೊರೊನಾ ಮೂರನೇ ಅಲೆ ಹಾಗೂ ಹೊಸ ರೂಪಾಂತರಿ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಈ ಬಗ್ಗೆ Read more…

ʼಒಮಿಕ್ರಾನ್ʼ ಹರಡದಂತೆ ತಡೆಯಲು ಈ ಮಾರ್ಗಗಳು ಬೆಸ್ಟ್

ಒಮಿಕ್ರಾನ್ ಸದ್ಯ ಎಲ್ಲರ ಭಯಕ್ಕೆ ಕಾರಣವಾಗಿದೆ. ಡೆಲ್ಟಾಗಿಂತ ವೇಗವಾಗಿ ಈ ವೈರಸ್ ಹರಡುತ್ತದೆ ಎಂದು ಸಂಶೋಧಕರು ಹೇಳಿದ್ದಾರೆ. ಹಾಗಾಗಿ ಸಾಕಷ್ಟು ಎಚ್ಚರಿಕೆ ತೆಗೆದುಕೊಳ್ಳುವ ಅವಶ್ಯಕತೆಯಿದೆ. ಏನು ಮಾಡಬಾರದು ಎಂಬುದನ್ನು Read more…

‘ಓಮಿಕ್ರಾನ್’ ಆತಂಕ: ಮತ್ತೆ ಲಾಕ್ ಡೌನ್ ಮಾದರಿ ಕಠಿಣ ರೂಲ್ಸ್ ಜಾರಿ ಬಗ್ಗೆ ಮಹಾರಾಷ್ಟ್ರ ಸಿಎಂ ಚರ್ಚೆ

ಮುಂಬೈ: ಹೊಸ ಕೊರೋನವೈರಸ್ ರೂಪಾಂತರ ‘ಓಮಿಕ್ರಾನ್’ ವಿಶ್ವಾದ್ಯಂತ ಆತಂಕಕ್ಕೆ ಕಾರಣವಾಗಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಭಾನುವಾರ ಎಲ್ಲಾ ವಿಭಾಗೀಯ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳೊಂದಿಗೆ COVID-19 ಪರಿಶೀಲನಾ Read more…

ಮತ್ತೆ ಭಯಕ್ಕೆ ಕಾರಣವಾಗಿದೆ ಕೊರೊನಾ ರೂಪಾಂತರ: ಓಮಿಕ್ರಾನ್ ಸೋಂಕಿನ ರೋಗ ಲಕ್ಷಣವೇನು ಗೊತ್ತಾ….?

ಕೊರೊನಾ ವೈರಸ್ ಜಗತ್ತಿನ ಚಿತ್ರಣವನ್ನು ಬದಲಿಸಿದೆ. ಹೊಸ ಹೊಸ ರೂಪಾಂತರಗಳು ಆತಂಕಕ್ಕೆ ಕಾರಣವಾಗ್ತಿದೆ. ಡೆಲ್ಟಾ ವೈರಸ್ ಮೂಲಕ ಕೊರೊನಾ ಎರಡನೇ ಅಲೆ ಸಾಕಷ್ಟು ವಿನಾಶಕ್ಕೆ ಕಾರಣವಾಗಿತ್ತು, ಈಗ ಓಮಿಕ್ರಾನ್ Read more…

BIG BREAKING: ಕೊರೋನಾ ತಳಿ ಒಮಿಕ್ರೋನ್ ಆತಂಕ, ಸರ್ಕಾರದಿಂದ ಮಹತ್ವದ ನಿರ್ಧಾರ; ಕಠಿಣ ಕ್ರಮದ ಸುಳಿವು

ಬೆಂಗಳೂರು: ಕೊರೋನಾ ರೂಪಾಂತರ ಒಮಿಕ್ರೋನ್ ಆತಂಕದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

ಹೊಸ ತಳಿ ವೈರಸ್ ಆತಂಕ: ಮಹಾರಾಷ್ಟ್ರದಲ್ಲಿ ಮಾರ್ಗಸೂಚಿ ರಿಲೀಸ್, ರಾಜ್ಯದಲ್ಲೂ ಮಹತ್ವದ ಕ್ರಮ

ಬೆಂಗಳೂರು: ವಿದೇಶಗಳಲ್ಲಿ ಹೊಸ ತಳಿಯ ಒಮಿಕ್ರೋನ್ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಹಾರಾಷ್ಟ್ರದಲ್ಲಿ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲಿಯೂ ಮಹತ್ವದ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಉನ್ನತ ಮಟ್ಟದ Read more…

ಕೊರೊನಾದ ಹೊಸ ರೂಪಾಂತರ ʼಓಮಿಕ್ರಾನ್ʼ ವೈರಸ್ ಕುರಿತು ಇಲ್ಲಿದೆ ಮಾಹಿತಿ

ದಕ್ಷಿಣ ಆಫ್ರಿಕಾ ಮತ್ತು ಬೋಟ್ಸ್ವಾನಾದಲ್ಲಿ ಡೆಲ್ಟಾಕ್ಕಿಂತ ಹೆಚ್ಚು ಸಾಂಕ್ರಾಮಿಕ ರೂಪದ ವೈರಸ್ ಕಂಡುಬಂದಿದೆ. ಬೋಟ್ಸ್ವಾನಾದಲ್ಲಿ ಕಂಡುಬರುವ ರೂಪಾಂತರವು ವೈರಸ್‌ನ ಅತ್ಯಂತ ರೂಪಾಂತರಿತ ರೂಪವಾಗಿದೆ. ಡೆಲ್ಟಾ ನಂತರ ಕಾಣಿಸಿಕೊಂಡಿರುವ ಈ Read more…

ಹೊಸ ಕೋವಿಡ್​ ರೂಪಾಂತರಿಗೆ ‘ಒಮ್ರಿಕಾನ್​’ ಎಂದು ಹೆಸರಿಟ್ಟ ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಆಫ್ರಿಕಾ, ಹಾಂಕಾಂಗ್​ ಸೇರಿದಂತೆ ಹಲವೆಡೆ ಕಾಣಿಸಿಕೊಳ್ಳುತ್ತಿರುವ ಕೋವಿಡ್​ 19ನ B.1.1529 ರೂಪಾಂತರಿಯ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯು ಆತಂಕ ವ್ಯಕ್ತಪಡಿಸಿದೆ. ದಕ್ಷಿಣ ಆಫ್ರಿಕಾ, ಹಾಂಕಾಂಗ್​, ಇಸ್ರೆಲ್​ ಹಾಗೂ Read more…

BIG NEWS: ಹೊಸ ರೂಪಾಂತರಿ ವೈರಸ್ ವೇಗವಾಗಿ ಹರಡುತ್ತೆ; ವಿಶ್ವ ಆರೋಗ್ಯ ಸಂಸ್ಥೆಯಿಂದ ಮಾಹಿತಿ; ಉದಾಸೀನ ಮಾಡದೇ ಎಚ್ಚರ ವಹಿಸಿ ಎಂದ ಆರೋಗ್ಯ ಸಚಿವ

ಬೆಂಗಳೂರು: ಕೊರೊನಾ ರಕ್ಕಸ ಹೊಸ ಅವತಾರ ಪತ್ತೆಯಾಗಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. B.1.1.529 ರೂಪಾಂತರಿ ವೈರಸ್ ಪತ್ತೆಯಾಗಿದ್ದು, ಇದಕ್ಕೆ ಒಮಿಕ್ರೋನ್ ಎಂದು ಹೆಸರಿಡಲಾಗಿದೆ. ಹೊಸ ರೂಪಾಂತರ ವೈರಸ್ ವೇಗವಾಗಿ Read more…

ರಾಜ್ಯದಲ್ಲೂ ಕೊರೋನಾ ರೂಪಾಂತರಿ ‘ಒಮಿಕ್ರೋನ್’ ಆತಂಕ, ಸೆಕೆಂಡ್ ಡೋಸ್ ಪಡೆದೇ ಇಲ್ಲ 45 ಲಕ್ಷ ಜನ: ಸರ್ಕಾರದಿಂದ ಕಟ್ಟೆಚ್ಚರ

ಬೆಂಗಳೂರು: ರೂಪಾಂತರಿ ಕೊರೋನಾ ವೈರಸ್ ಬಹಳ ವೇಗವಾಗಿ ಹರಡುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯೇ ಇದರ ಬಗ್ಗೆ ಮಾಹಿತಿ ನೀಡಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ನಾಲ್ಕು Read more…

ಕೊರೋನಾ ಹೋಯ್ತು ಎನ್ನುವಾಗಲೇ ಅಪಾಯಕಾರಿ ‘ಒಮಿಕ್ರೋನ್’ ಬಿಗ್ ಶಾಕ್: WHO ಮಹತ್ವದ ಆದೇಶ

ಕೊರೋನಾ ರೂಪಾಂತರಿ ಡೆಲ್ಟಾಗಿಂತಲೂ ಅಪಾಯಕಾರಿ ಪ್ರಭೇದ ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿದ್ದು, ವಿಶ್ವಕ್ಕೆ ಆತಂಕ ಮೂಡಿಸಿದೆ. ಈ ಕೊರೋನಾ ರೂಪಾಂತರಿಗೆ ‘ಒಮಿಕ್ರೋನ್’ ಎಂದು ನಾಮಕರಣ ಮಾಡಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...