alex Certify Onam | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಇಡ್ಲಿ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು

ಪಾಲಕ್ಕಾಡ್: ಕೇರಳದಲ್ಲಿ ಓಣಂ ಪ್ರಯುತ್ಕತ ಆಯೋಜಿಸಿದ್ದ ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ಇಡ್ಲಿಯ ತುಂಡೊಂದು ಗಂಟಲಲ್ಲಿ ಸಿಲುಕಿ ವ್ಯಕ್ತಿ ಮೃತಪಟ್ಟಿದ್ದಾರೆ. ಪಾಲಕ್ಕಾಡ್ ಜಿಲ್ಲೆಯ ಆಲಮರಂನಲ್ಲಿ ಘಟನೆ ನಡೆದಿದೆ. ಆಲಮರಂನ ಕೊಲ್ಲಾಪುರ Read more…

ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆಯಲ್ಲಿ ಓಣಂ ಪೂಜೆ: ಇಂದಿನಿಂದ ಅಯ್ಯಪ್ಪಸ್ವಾಮಿ ದೇಗುಲದ ಬಾಗಿಲು ಓಪನ್

ಶಬರಿಮಲೆ: ಓಣಂ ಮತ್ತು ಕನ್ಯಾ ಮಾಸ ಪೂಜೆ ಹಿನ್ನೆಲೆಯಲ್ಲಿ ಸೆ. 13ರಂದು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ತೆರೆಯಲಿದೆ. ತಂತ್ರಿ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಓಣಂ ಪ್ರಯುಕ್ತ ‘ವಿಶೇಷ ರೈಲುಗಳ ಸಂಚಾರ’ ವಿಸ್ತರಣೆ

ಬೆಂಗಳೂರು: ಓಣಂ ಹಬ್ಬದ ಪ್ರಯುಕ್ತ ಪ್ರಯಾಣಿಕರ ದಟ್ಟಣೆ ನಿಭಾಯಿಸಲು ಎರ್ನಾಕುಲಂ -ಯಲಹಂಕ ಎರ್ನಾಕುಲಂ ಗರೀಬ್ ರಥ ಟ್ರೈ ವೀಕ್ಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ವಿಶೇಷ ರೈಲುಗಳ ಕಾರ್ಯಾಚರಣೆ Read more…

ಅಪರೂಪಕ್ಕೆ ಲಾಟರಿ ಖರೀದಿಸಿದ್ದ ಕಾರ್ಮಿಕನಿಗೆ ಒಲಿಯಿತು ಅದೃಷ್ಟ !

ದೈವಸ್ಥಾನಕ್ಕೆ ಭೇಟಿ ನೀಡಿದ್ದ ಕಾರ್ಮಿಕರೊಬ್ಬರು ಲಾಟರಿ ಟಿಕೆಟ್ ಖರೀದಿಸಿದ್ದು, ಈ ಟಿಕೆಟ್ ಗೆ ಈಗ 50 ಲಕ್ಷ ರೂಪಾಯಿ ಬಹುಮಾನ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿ ಸಮೀಪದ Read more…

ಓಣಂ ಹಬ್ಬದಲ್ಲಿ ಭರ್ಜರಿ ಮದ್ಯ ಮಾರಾಟ; ಚಂದ್ರಯಾನದ ವೆಚ್ಚವನ್ನೂ ಮೀರಿಸಿದೆ ಗುಂಡು ಪ್ರಿಯರ ಮದಿರಾ ಪಾನ….!

ಮದ್ಯ ವಿವಿಧ ಸರ್ಕಾರಗಳಿಗೆ ಆದಾಯದ ಪ್ರಮುಖ ಮೂಲಗಳಲ್ಲಿ ಒಂದಾಗಿದೆ. ಇದನ್ನು ಸಾಂಪ್ರದಾಯಿಕವಾಗಿ ಆದಾಯದ ದೊಡ್ಡ ಮೂಲಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಇತ್ತೀಚಿನ ಮದ್ಯ ಮಾರಾಟದ ಅಂಕಿ-ಅಂಶದಿಂದ ಇದು ಮತ್ತೊಮ್ಮೆ ಸಾಬೀತಾಗಿದೆ. Read more…

‘ಓಣಂ’ ನಿಮಿತ್ತ ಪ್ರಧಾನಿ ಮೋದಿಯವರಿಗೆ ಕೇರಳ ಸರ್ಕಾರದಿಂದ ಗಿಫ್ಟ್….!

ಓಣಂ ಹಬ್ಬದ ಪ್ರಯುಕ್ತ ಕೇರಳ ಸರ್ಕಾರ, ಪ್ರಧಾನಿ ನರೇಂದ್ರ ಮೋದಿಯವರಿಗೆ ಗಿಫ್ಟ್ ನೀಡಲಿದ್ದು, ಇದಕ್ಕಾಗಿ ಈಗಾಗಲೇ ಸಿದ್ಧತೆಗಳು ನಡೆದಿವೆ. ಕಣ್ಣೂರಿನ ಲೋಕನಾಥ್ ಕೋ ಆಪರೇಟಿವ್ ವೀವಿಂಗ್ ಸೊಸೈಟಿಯು ಕೈ Read more…

ಬೆರಗಾಗಿಸುವಂತಿದೆ 5 ಕೆಜಿ ತೂಕದ ಸಿಹಿ ಕುಂಬಳಕಾಯಿಗೆ ಸಿಕ್ಕಿರುವ ಬೆಲೆ….!

ಮಾರುಕಟ್ಟೆಯಲ್ಲಿ 1 ಕೆಜಿ ಸಿಹಿ ಕುಂಬಳ ಕಾಯಿಗೆ ಅಂದಾಜು 40 ರಿಂದ 50 ರೂಪಾಯಿಗಳು ಇರುತ್ತದೆ. ಆದರೆ 5 ಕೆಜಿ ತೂಕದ ಸಿಹಿ ಕುಂಬಳಕಾಯಿ ಒಂದು ದಾಖಲೆ ಮೊತ್ತಕ್ಕೆ Read more…

ಓಣಂ ಹಬ್ಬದ ಸಂದರ್ಭದಲ್ಲಿ ಒಂದೇ ವಾರಕ್ಕೆ 625 ಕೋಟಿ ರೂ. ಮೊತ್ತದ ಮದ್ಯ ಮಾರಾಟ…!

ಓಣಂ ಹಬ್ಬದ ಸಂದರ್ಭದಲ್ಲಿ ಒಂದೇ ವಾರಕ್ಕೆ ಕೇರಳದಲ್ಲಿ ಬರೋಬ್ಬರಿ 625 ಕೋಟಿ ರೂಪಾಯಿ ಮೊತ್ತದ ಮದ್ಯ ಮಾರಾಟವಾಗಿದ್ದು, ಇದು ಹೊಸ ದಾಖಲೆಯಾಗಿದೆ. ಅದರಲ್ಲೂ ಇದೇ ಮೊದಲ ಬಾರಿಗೆ ದಿನವೊಂದರಲ್ಲಿ Read more…

ಹಿಜಾಬ್​ ಧರಿಸಿದ ವಿದ್ಯಾರ್ಥಿನಿಯರಿಂದ ʼಓಣಂʼ ಆಚರಣೆ

  ಉತ್ತರ ಕೇರಳದ ವಂಡೂರ್​ ಪ್ರದೇಶದ ಪ್ರೌಢಶಾಲೆಯೊಂದರಲ್ಲಿ ಹಿಜಾಬ್​ ಧರಿಸಿದ್ದ ವಿದ್ಯಾರ್ಥಿನಿಯರು ಓಣಂ ಆಚರಿಸುತ್ತಿರುವ ಕಿರು ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಕಾಂಗ್ರೆಸ್​ ನಾಯಕ ಶಶಿ Read more…

ಮಹಾಬಲಿ ಅವತಾರದಲ್ಲಿ ಕೆಲಸಕ್ಕೆ ಬಂದ ಬ್ಯಾಂಕ್​ ಅಧಿಕಾರಿ; ಗ್ರಾಹಕರಿಗೆ ಅಚ್ಚರಿಯೋ ಅಚ್ಚರಿ

ಓಣಂ ಅಂಗವಾಗಿ ರಾಜ ಮಹಾಬಲಿಯಂತೆ ವೇಷ ಧರಿಸಿ ಕೆಲಸಕ್ಕೆ ಬಂದ ಉದ್ಯೋಗಿಯೊಬ್ಬರು ಗ್ರಾಹಕರನ್ನು ಆಶ್ಚರ್ಯಗೊಳಿಸಿದರು. ಕೇರಳದ ತಲಶ್ಶೇರಿಯಲ್ಲಿರುವ ಎಸ್.ಬಿ.ಐ. ಶಾಖೆಯಲ್ಲಿ ನಡೆದ ಈ ಘಟನೆ ಟ್ವಿಟರ್​ ಬಳಕೆದಾರರಲ್ಲಿ ನಗು Read more…

ʼಓಣಂʼ ಹಬ್ಬದಂದು ಉಯ್ಯಾಲೆಯಲ್ಲಿ ಜೀಕಿ ಸಂಭ್ರಮಿಸಿದ ಶಶಿ ತರೂರ್

ಇತ್ತೀಚೆಗಷ್ಟೇ ತಮ್ಮ ಪತ್ನಿಯ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ತಮ್ಮ ಮೇಲಿದ್ದ ಆರೋಪಗಳಿಗೆ ಕೋರ್ಟ್‍ನಿಂದಲೇ ಖುಲಾಸೆ ಪಡೆದು ನಿಟ್ಟುಸಿರುಬಿಡುತ್ತಿರುವ ಕಾಂಗ್ರೆಸ್ ನಾಯಕ ಶಶಿ ತರೂರ್ ಓಣಂ ಹಬ್ಬವನ್ನು ಸಾಂಪ್ರದಾಯಿಕವಾಗಿ ಸಂಭ್ರಮಿಸಿದ್ದಾರೆ. Read more…

ಸಹೋದರಿಯೊಂದಿಗಿರುವ ಥ್ರೋಬ್ಯಾಕ್ ಚಿತ್ರ ಹಂಚಿಕೊಂಡ ರಾಹುಲ್

ರಕ್ಷಾ ಬಂಧನದ ಸಂಭ್ರಮದ ಸಂದರ್ಭದಲ್ಲಿ ಸಹೋದರಿ ಪ್ರಿಯಾಂಕಾ ವಾದ್ರಾ ಜೊತೆಗೆ ಬಾಲ್ಯದಿಂದ ಕಳೆದ ಕ್ಷಣಗಳನ್ನು ನೆನೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಥ್ರೋಬ್ಯಾಕ್ ಚಿತ್ರವೊಂದನ್ನು ಶೇರ್‌ ಮಾಡಿಕೊಂಡಿದ್ದಾರೆ. “ನನ್ನ Read more…

ಕೇರಳ ಮಾದರಿಯ 22 ಖಾದ್ಯಗಳೊಂದಿಗೆ ಧೋನಿ ಪತ್ನಿ – ಪುತ್ರಿಯಿಂದ ಓಣಂ ಸಂಭ್ರಮಾಚರಣೆ

ಕ್ಯಾಪ್ಟನ್ ಕೂಲ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ಅವರ ಪತ್ನಿ ಆಗಾಗ್ಗೆ ಪತಿಗೆ ಹುರಿದುಂಬಿಸಲು ಮೈದಾನದಲ್ಲಿ ಕಾಣಿಸಿಕೊಂಡ ಫೋಟೊಗಳು ವೈರಲ್ ಆಗುವುದು ಸಾಮಾನ್ಯವಾಗಿ ಬಿಟ್ಟಿದೆ. ಆದರೆ, ಈ ಬಾರಿ Read more…

ʼಓಣಂʼ ಭೋಜನದ ಜಾಹೀರಾತು ತೋರಿ ಪೇಚಿಗೆ ಸಿಲುಕಿದ ಕಂಪನಿ

ಸುಗ್ಗಿ ಹಬ್ಬವಾದ ಓಣಂ ಅನ್ನು ಜಗತ್ತಿನಾದ್ಯಂತ ಮಲೆಯಾಳಿ ಸಮುದಾಯ ಅದ್ಧೂರಿಯಾಗಿ ಆಚರಿಸುತ್ತದೆ. ಮಲಯಾಳಂ ಹೊಸ ವರ್ಷದ ಸಂಕೇತವಾದ ಈ ಹಬ್ಬವನ್ನು ಹತ್ತು ದಿನಗಳ ಕಾಲ ಆಚರಿಸಲಾಗುತ್ತದೆ. ಈ ವೇಳೆ Read more…

ʼಓಣಂʼ ಹಬ್ಬದ ಪ್ರಯುಕ್ತ ವಿಶೇಷ ಸ್ಪರ್ಧೆ ಆಯೋಜನೆ

ಭಾರತದ ಪ್ರಸಿದ್ಧ ಅಗರಬತ್ತಿ ಕಂಪನಿ ಸೈಕಲ್​ ಪ್ಯೂರ್​​ ಈ ಬಾರಿಯ ಓಣಂ ಹಬ್ಬದ ನಿಮಿತ್ತ ಜನತೆಗೆ ಸ್ಪರ್ಧೆಯೊಂದನ್ನು ಆಯೋಜಿಸಿದೆ. ಮನೆಯಲ್ಲಿಯೇ ಸುರಕ್ಷಿತವಾಗಿ ಹಬ್ಬವನ್ನು ಆಚರಿಸಿ ಎಂದಿರುವ ಈ ಕಂಪನಿಯು Read more…

ಆರ್ಥಿಕ ಸಂಕಷ್ಟದಿಂದ ಬಳಲ್ತಿದ್ದವನ ಕೈಗೆ ಬಂತು 7.5 ಕೋಟಿ…!

ಕೊರೊನಾ ಸಮಯದಲ್ಲಿ ಒಂದು ಹೊತ್ತಿನ ಊಟಕ್ಕೆ ಪರದಾಡುತ್ತಿದ್ದ ಕುಟುಂಬದ ಅದೃಷ್ಟ ರಾತ್ರೋರಾತ್ರಿ ಬದಲಾಗಿದೆ. ಕೊಚ್ಚಿಯ 24 ವರ್ಷದ ಅನಂತು ಎಂಬಾತ ದೇವಸ್ಥಾನದಲ್ಲಿ ಕ್ಲರ್ಕ್ ಕೆಲಸ ಮಾಡ್ತಿದ್ದ. ಕೊರೊನಾ ಸಂದರ್ಭದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...