alex Certify one death | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಕಾರು ಪಲ್ಟಿ: ಚಾಲಕ ಸಾವು; ಕಾನ್ಸ್ ಟೇಬಲ್ ಸ್ಥಿತಿ ಗಂಭೀರ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನ ತಿರುವಿನಲ್ಲಿ ಕಾರು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಹನೂರು ತಾಲೂಕಿನ ಮಲೆ ಮಹೇಶ್ವರ Read more…

BREAKING NEWS: ಬ್ಯಾಗ್ ನಲ್ಲಿದ್ದ ಪಟಾಕಿ ಸ್ಫೋಟ: ಓರ್ವ ದುರ್ಮರಣ; ವ್ಯಕ್ತಿಯ ದೇಹ ಛಿದ್ರ ಛಿದ್ರ; 6 ಜನರ ಸ್ಥಿತಿ ಗಂಭಿರ

ಹೈದರಾಬಾದ್: ಬ್ಯಾಗ್ ನಲ್ಲಿದ್ದ ಪಟಾಕಿ ಸ್ಫೋಟಗೊಂಡು ವ್ಯಕ್ತಿಯೊಬ್ಬರ ದೇಹ ಛಿದ್ರ ಛಿದ್ರವಾಗಿದ್ದು, 6 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಹೈದರಾಬಾದ್ ನ ಏಲೂರಿನಲ್ಲಿ ಈ Read more…

BIG NEWS: ಕೆರೆ ಕೋಡಿ ಮಣ್ಣು ಕುಸಿದು ದುರಂತ: ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

ಹಾಸನ: ಕೆರೆ ಕೋಡಿ ಕೆಲಸ ಮಾಡುತ್ತಿದ್ದ ವೇಳೆ ಮಣ್ಣು ಕುಸಿದು ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹನಿಕೆ ಗ್ರಾಮದಲ್ಲಿ ನಡೆದಿದೆ. Read more…

BREAKING NEWS: ಟೆಂಪೋ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಓರ್ವ ಸ್ಥಳದಲ್ಲೇ ದುರ್ಮರಣ

ನೆಲಮಂಗಲ: ಈರುಳ್ಳಿ ತುಂಬಿಕೊಂಡು ಹೋಗುತ್ತಿದ್ದ ಕ್ಯಾಂಟರ್ ಟ್ರಕ್ ಗೆ ಟೆಂಪೋ ಡಿಕ್ಕಿ ಹೊಡೆದ ಪಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಬಳಿ ನಡೆದಿದೆ. ಅಪಘಾತದಲ್ಲಿ Read more…

ಸಚಿವರ ಬೆಂಗಾವಲು ವಾಹನ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ದುರ್ಮರಣ; ಐವರ ಸ್ಥಿತಿ ಗಂಭೀರ

ಸಚಿವರ ಬೆಂಗಾವಲು ವಾಹನ ಭೀಕರ ಅಪಘಾತಕ್ಕೀಡಾಗಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ. ಜಾರ್ಖಂಡ್ ಸಚಿವ ಚಂಪೈ ಸೊರೆನ್ ಅವರ ಎಸ್ಕಾರ್ಟ್ ವಾಹನ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ Read more…

BIG NEWS: ರಾಷ್ಟ್ರ ರಾಜಧಾನಿಯಲ್ಲಿ ದುರಂತ: ಏರ್ ಪೋರ್ಟ್ ಮೇಲ್ಛಾವಣಿ ಕುಸಿದು ವ್ಯಕ್ತಿ ದುರ್ಮರಣ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದುರಂತವೊಂದು ಸಂಭವಿಸಿದೆ. ಏರ್ ಪೋರ್ಟ್ ಮೇಲ್ಛಾವಣಿ ಕುಸಿದು ಬಿದ್ದು ಓರ್ವ ಸಾವನ್ನಪ್ಪಿದ್ದು, 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ದೆಹಲಿಯಲ್ಲಿ ತಡರಾರಿಯಿಂದ ಭಾರಿ ಮಳೆಯಾಗುತ್ತಿದ್ದು, Read more…

ಕಲಬುರ್ಗಿ ಹೋಟೆಲ್ ನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣ: ಓರ್ವ ಗಾಯಾಳು ಚಿಕಿತ್ಸೆ ಫಲಿಸದೇ ಸಾವು

ಕಲಬುರ್ಗಿ: ಕಲಬುರ್ಗಿಯ ಸಪ್ತಗಿರಿ ಹೋಟೆಲ್ ನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ 10 ಜನರು ಗಾಯಗೊಂಡಿದ್ದರು, ಗಾಯಾಳುಗಳಲ್ಲಿ ಓರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮಲ್ಲಿಕಾರ್ಜುನ (40) ಮೃತ ವ್ಯಕ್ತಿ. ಕಲಬುರ್ಗಿಯ Read more…

ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಓರ್ವ ಸ್ಥಳದಲ್ಲೇ ದುರ್ಮರಣ

ಮೈಸೂರು: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನ ರಿಂಗ್ ರಸ್ತೆಯ ದೇವೇಗೌಡ ವೃತ್ತದಲ್ಲಿ ನಡೆದಿದೆ. ಬನ್ನೂರು ನಿವಾಸಿ Read more…

ಚಲಿಸುತ್ತಿದ್ದ ರೈಲಲ್ಲಿ ಚಾಕು ಇರಿತ ಪ್ರಕರಣ: ಓರ್ವ ಸಾವು

ಬೆಳಗಾವಿ: ಚಲಿಸುತ್ತಿದ್ದ ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಟಿಸಿ ಸೇರಿದಂತೆ ಐವರು ಪ್ರಯಾಣಿಕರಿಗೆ ಚಾಕುವಿನಿಂದ ಇರಿದಿದ್ದಾನೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾದಲ್ಲಿ ಚಾಲುಕ್ಯ ಎಕ್ಸ್ ಪ್ರೆಸ್ Read more…

BIG NEWS: ಹೂಗ್ಲಿಯಲ್ಲಿ ಬಾಂಬ್ ಸ್ಫೋಟ; ಓರ್ವ ಸ್ಥಳದಲ್ಲೇ ಸಾವು; ಇಬ್ಬರು ಮಕ್ಕಳು ಗಂಭೀರ

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಓರ್ವ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೂಗ್ಲಿ ಜಿಲ್ಲೆಯ ಪಾಂಡುವಾ ಎಂಬಲ್ಲಿ ಈ ದುರಂತ ಸಂಭವಿಸಿದೆ. ಮಕ್ಕಳ ಗುಂಪು Read more…

SHOCKING NEWS: ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ್ದ ಓರ್ವ ಸಾವು; 80 ಜನರು ಅಸ್ವಸ್ಥ; 6 ಜನರ ಸ್ಥಿತಿ ಗಂಭೀರ

ಚಂದ್ರಾಪುರ: ಚೈತ್ರ ನವರಾತ್ರಿ ಹಬ್ಬದ ಪ್ರಯುಕ್ತ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ನೀಡಲಾಗಿದ್ದ ಪ್ರಸಾದ ಸೇವಿಸಿ ಓರ್ವ ಸಾವನ್ನಪ್ಪಿದ್ದು, 80ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಮಹಾರಾಷ್ಟ್ರದ ಚಂದ್ರಾಪುರದಲ್ಲಿ Read more…

BIG NEWS: ಕಾರು-ಬೈಕ್ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ಕಲಬುರ್ಗಿ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಶಹಬಾದ್ ಪಟ್ಟಣದ ಸಣ್ಣೂರ ಗ್ರಾಮದಲ್ಲಿ ನಡೆದಿದೆ. 29 Read more…

ಬೈಕ್-ಟಿಪ್ಪರ್ ನಡುವೆ ಭೀಕರ ಅಪಘಾತ; ಓರ್ವ ಸ್ಥಳದಲ್ಲೇ ಸಾವು; ಇನ್ನೋರ್ವನ ಸ್ಥಿತಿ ಗಭೀರ

ಬೆಂಗಳೂರು: ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಕೆಂಗೇರಿ ಬಳಿ ನಡೆದಿದೆ. ಅನ್ವರ್ Read more…

BIG NEWS: ಕಾರು, ಬೈಕ್ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ದುರ್ಮಣ

ಕೋಲಾರ: ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲೆಯಲ್ಲಿ ನಡೆದಿದೆ. ಕೋಲಾರದ ಮದರಂಕಪಲ್ಲಿ ಕ್ರಾಸ್ ನಲ್ಲಿ Read more…

BREAKING: ಆಸ್ತಿ ವಿವಾದದಿಂದ ಆರಂಭವಾದ ಕಲಹ; ಎರಡು ಗುಂಪುಗಳ ನಡುವೆ ಮಾರಾಮಾರಿ; ಓರ್ವ ಸಾವು

ಧಾರವಾಡ: ಖಾಲಿ ಜಾಗದ ವಿಚಾರವಾಗಿ ಅಣ್ಣ-ತಮ್ಮಂದಿರ ನಡುವೆ ಆರಂಭವಾದ ಆಸ್ತಿ ಕಲಹ ಎರಡು ಗುಂಪುಗಳ ನಡುವೆ ಹೊಡೆದಾಟಕ್ಕೆ ಕಾರಣವಾಗಿದ್ದು, ಗಲಾಟೆಯಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ತಲವಾಯಿ Read more…

BREAKING NEWS: ಶಾಲಾ ಕಾಂಪೌಂಡ್, ಮನೆಗೆ ಬಸ್ ಡಿಕ್ಕಿ; ಓರ್ವ ಸ್ಥಳದಲ್ಲೇ ದುರ್ಮರಣ

ಹಾಸನ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಶಾಲಾ ಕಾಂಪೌಂಡ್ ಹಾಗೂ ಮನೆ ಗೋಡೆಗೆ ಡಿಕ್ಕಿ ಹೊಡೆದಿದ್ದು ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ Read more…

ಎರಡು ಬಸ್ ಗಳ ನಡುವೆ ಭೀಕರ ಅಪಘಾತ; ಓರ್ವ ಸ್ಥಳದಲ್ಲೇ ಸಾವು; 30 ಪ್ರಯಾಣಿಕರಿಗೆ ಗಂಭೀರ ಗಾಯ

ಹೈದರಾಬಾದ್: ಯಾತ್ರಾರ್ಥಿಗಳ ಎರಡು ಬಸ್ ಗಳ ನಡುವೆ ಮುಖಾ ಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, 30 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಆಂಧ್ರಪ್ರದೇಶದ ಶ್ರೀಕಾಕುಳಂನ Read more…

BIG NEWS: ಬೆಂಗಳೂರಿನಲ್ಲಿ ಮತ್ತೊಂದು ದುರಂತ; ನಿರ್ಮಾಣ ಹಂತದ ಕಟ್ಟಡ ಕುಸಿದು ಓರ್ವ ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ನಿರ್ಮಾಣ ಹಂತದ ಕಟ್ಟಡ ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಸುದ್ದಗುಂಟೆಪಾಳ್ಯ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಿರ್ಮಾಣ Read more…

BREAKING NEWS: ಮೇದಕ್ ಬಳಿ ಲಘು ವಿಮಾನ ಪತನ; ಓರ್ವ ದುರ್ಮರಣ

ಹೈದರಾಬಾದ್: ತರಬೇತಿ ನಿರತ ಲಘು ವಿಮಾನವೊಂದು ಪತನಗೊಂಡು, ಓರ್ವ ಮೃತಪಟ್ಟಿರುವ ಘಟನೆ ತೆಲಂಗಾಣದ ಮೇದಕ್ ಬಳಿ ನಡೆದಿದೆ. ಮೇದಕ್ ನ ತೂಪ್ರಾನ್ ಎಂಬಲ್ಲಿ ವಿಮಾನ ಪತನಗೊಂಡು ಹೊತ್ತಿ ಉರಿದಿದೆ. Read more…

BIG NEWS: ಕಂದಕಕ್ಕೆ ಉರುಳಿದ ಬಸ್; ಓರ್ವ ದುರ್ಮರಣ; 20 ಪ್ರಯಾಣಿಕರಿಗೆ ಗಂಭೀರ ಗಾಯ

ಚೆನ್ನೈ: ಚಾಲಕನ ನಿಯಂತ್ರಣತಪ್ಪಿ ಬಸ್ ಕಂದಕ್ಕೆ ಉರುಳಿಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿದ್ದು, 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಚಂಗಲ್ಪಟ್ಟು ಜಿಲ್ಲೆಯಲ್ಲಿ ನಡೆದಿದೆ. ಚೆನ್ನೈನಿಂದ 45 ಪ್ರಯಾಣಿಕರನ್ನು Read more…

BIG NEWS: ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು

ಚಿತ್ರದುರ್ಗ: ಟ್ರ್ಯಾಕ್ಟರ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಗೇಟ್ ಬಳಿ ಸಂಭವಿಸಿದೆ. ಶಿರಾ ಮೂಲದ Read more…

BIG NEWS: ಬಲೂನ್ ಗೆ ಗ್ಯಾಸ್ ತುಂಬಿಸಲು ಬಳಸುತ್ತಿದ್ದ ಸಿಲಿಂಡರ್ ಸ್ಫೋಟ; ಓರ್ವ ದುರ್ಮರಣ, 9 ಮಕ್ಕಳಿಗೆ ಗಾಯ

ಲಾತೂರ್: ಬಲೂನ್ ಗೆ ಗ್ಯಾಸ್ ತುಂಬಲು ಬಳಸುತ್ತಿದ್ದ ಸಿಲಿಂಡರ್ ಸ್ಫೊಟಗೊಂಡು ಓರ್ವ ಸಾವನ್ನಪ್ಪಿದ್ದು, 9 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಲಾತೂರ್ ನಲ್ಲಿ ನಡೆದಿದೆ. ಗಾಯಾಳು 9 Read more…

BREAKING: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು

ತುಮಕೂರು: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ತೆರಿಯೂರು ಹೊರವಲಯದ ಅಣ್ಣನಹಳ್ಳಿ ಗೇಟ್ ಬಳಿ Read more…

BREAKING: ಭೀಕರ ಬಸ್ ಅಪಘಾತ; ಓರ್ವ ಸಾವು; ಹಲವು ಪ್ರಯಾಣಿಕರಿಗೆ ಗಾಯ

ಯಾದಗಿರಿ: ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ Read more…

BREAKING NEWS: ಕಲುಷಿತ ನೀರು ಸೇವನೆ; ಓರ್ವ ಬಲಿ; 50 ಜನ ಅಸ್ವಸ್ಥ

ಕಲಬುರ್ಗಿ: ಕಲುಷಿತ ನೀರು ಸೇವಿಸಿ ವ್ಯಕ್ತಿಯೋರ್ವರು ಬಲಿಯಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ನಡೆದಿದೆ. ತಾಯಪ್ಪ (70) ಕಲುಷಿತ ನೀರಿನಿಂದ ಸಾವನ್ನಪ್ಪಿದವರು. ಜೇವರ್ಗಿ ತಾಲೂಕಿನ ಮಂದೇವಾಲದಲ್ಲಿ ಕಲುಷಿತ Read more…

BREAKING: ಲಾರಿ-ಖಾಸಗಿ ಬಸ್ ಭೀಕರ ಅಪಘಾತ; ಕ್ಲೀನರ್ ಸ್ಥಳದಲ್ಲೇ ದುರ್ಮರಣ

ಧಾರವಾಡ: ಲಾರಿ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಳಿಯಾಳ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದೆ. ಲಾರಿ ಹಾಗೂ ಖಾಸಗಿ Read more…

BIG NEWS: ಬಸ್-ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ; ಓರ್ವ ಸ್ಥಳದಲ್ಲೇ ಸಾವು; 20 ಪ್ರಯಾಣಿಕರಿಗೆ ಗಾಯ

ಕೋಲಾರ: ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, 20ಕ್ಕು ಹೆಚ್ಚು ಜನರು ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು Read more…

BIG NEWS: ಕಾಬೂಲ್ ನ ಗುರುದ್ವಾರದಲ್ಲಿ ಸರಣಿ ಸ್ಫೋಟ; ಓರ್ವ ಭದ್ರತಾ ಸಿಬ್ಬಂದಿ ಬಲಿ, ನಾಲ್ವರು ನಾಪತ್ತೆ

ಕಾಬೂಲ್: ಅಪ್ಘಾನಿಸ್ತಾನ ರಾಜಧಾನಿ ಕಾಬೂಲ್ ನ ಕರ್ತೆ ಪರ್ವಾನ್ ಗುರುದ್ವಾರದ ಬಳಿ ಉಗ್ರರು ಸರಣಿ ಸ್ಫೋಟ ನಡೆಸಿದ್ದು, ಘಟನೆಯಲ್ಲಿ ಓರ್ವ ಬಲಿಯಾಗಿದ್ದಾರೆ. ನಾಲ್ವರು ನಾಪತ್ತೆಯಾಗಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ Read more…

BIG NEWS: ಭೀಕರ ಸರಣಿ ಅಪಘಾತ; ಪಾದಚಾರಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಒಂದು ಕಾರು ಹಾಗೂ ಎರಡು ಬೈಕ್ ಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಪಾದಚಾರಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕತ್ರಿಗುಪ್ಪೆ ಬಳಿಯ ಇಟ್ಟಮಡುವಿನಲ್ಲಿ ನಡೆದಿದೆ. Read more…

BREAKING NEWS: ಭೀಕರ ಸರಣಿ ಅಪಘಾತ; ಓರ್ವ ಸ್ಥಳದಲ್ಲೇ ಸಾವು, ಇನ್ನೋರ್ವನ ಸ್ಥಿತಿ ಗಂಭೀರ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಸರಣಿ ಅಪಘಾತ ನಡೆದಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಇಂದಿರಾ ನಗರದ 80 ಫೀಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...