alex Certify onion | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಜಗತ್ತಿನಲ್ಲೇ ಅತಿ ಹೆಚ್ಚು ಈರುಳ್ಳಿ ಉತ್ಪಾದಿಸುವ 2ನೇ ದೇಶ ಭಾರತ; ಆದರೂ ಬೆಲೆ ಏರಿಕೆ ಯಾಕೆ ಗೊತ್ತಾ ?

ಚೀನಾ ನಂತರ ವಿಶ್ವದಲ್ಲೇ ಅತಿ ಹೆಚ್ಚು ಈರುಳ್ಳಿ ಉತ್ಪಾದನೆ ಮಾಡೋದು ಭಾರತದಲ್ಲಿ. ಆದರೂ ಭಾರತದಲ್ಲಿ ಈರುಳ್ಳಿ ಬೆಲೆ ಹೆಚ್ಚಳದ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ದೇಶೀಯ ಲಭ್ಯತೆಯನ್ನು ಹೆಚ್ಚಿಸಲು Read more…

ಈರುಳ್ಳಿ ಬೆಲೆ ಏರಿಕೆಯಿಂದ ತತ್ತರಿಸಿದ ಗ್ರಾಹಕರಿಗೆ ಗುಡ್ ನ್ಯೂಸ್: ಸಬ್ಸಿಡಿ ದರದಲ್ಲಿ ಕೆಜಿಗೆ 25 ರೂ.ಗೆ ಮಾರಾಟ

ನವದೆಹಲಿ: ಸಹಕಾರಿ ಎನ್‌ಸಿಸಿಎಫ್ ಸೋಮವಾರದಿಂದ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿ ಕೆಜಿಗೆ 25 ರೂ. ರ ಸಬ್ಸಿಡಿ ದರದಲ್ಲಿ ಸರ್ಕಾರಿ ಬಫರ್ ಸ್ಟಾಕ್‌ನಿಂದ ಈರುಳ್ಳಿ ಚಿಲ್ಲರೆ ಮಾರಾಟವನ್ನು ಪ್ರಾರಂಭಿಸಲಿದೆ. ಭಾರತೀಯ Read more…

ಜನಸಾಮಾನ್ಯರಿಗೆ ನೆಮ್ಮದಿ ಸುದ್ದಿ : ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಕೇಂದ್ರದಿಂದ ಮಹತ್ವದ ಕ್ರಮ

ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಬೆಲೆಗಳನ್ನು ನಿಯಂತ್ರಿಸಲು ಮತ್ತು ಪೂರೈಕೆಯನ್ನು ಸುಧಾರಿಸಲು ಕೇಂದ್ರವು ಈರುಳ್ಳಿ ರಫ್ತು ಮೇಲೆ ಶೇಕಡಾ 40 ರಷ್ಟು ಸುಂಕವನ್ನು ವಿಧಿಸಿದೆ. ಈ ಸುಂಕವು ಡಿಸೆಂಬರ್ 31, Read more…

ಭಾರಿ ಏರಿಕೆಯತ್ತ ಈರುಳ್ಳಿ ದರ: ತಕ್ಷಣದಿಂದಲೇ ಶೇ. 40 ರಷ್ಟು ರಫ್ತು ಸುಂಕ ವಿಧಿಸಿದ ಸರ್ಕಾರ

ನವದೆಹಲಿ: ಡಿಸೆಂಬರ್ 31 ರವರೆಗೆ ಈರುಳ್ಳಿ ಮೇಲೆ 40% ರಫ್ತು ಸುಂಕವನ್ನು ಸರ್ಕಾರ ವಿಧಿಸಿದೆ. ಶನಿವಾರ ಪ್ರಕಟವಾದ ಗೆಜೆಟ್ ಅಧಿಸೂಚನೆಯ ಪ್ರಕಾರ, ಕೇಂದ್ರ ಸರ್ಕಾರವು ಈ ವರ್ಷದ ಡಿಸೆಂಬರ್ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಮತ್ತೆ ಶಾಕಿಂಗ್ ನ್ಯೂಸ್: ಈರುಳ್ಳಿ ಬೆಲೆ ಶೇ. 60 ರಷ್ಟು ಹೆಚ್ಚಳ

ನವದೆಹಲಿ: ಟೊಮೆಟೊ ನಂತರ ಈರುಳ್ಳಿ ಬೆಲೆ ಭಾರಿ ಏರಿಕೆಯಾಗಿದ್ದು, ವಾರದಲ್ಲಿ ಸುಮಾರು 60 ಪ್ರತಿಶತದಷ್ಟು ಏರಿಕೆಯಾಗಿದೆ. ಕಳೆದ ವಾರ ಕೆಜಿಗೆ 25-30 ರೂ ಇದ್ದ ಈರುಳ್ಳಿ ದರ ಈಗ Read more…

ಜನಸಾಮಾನ್ಯರಿಗೆ `ಕಣ್ಣೀರು’ ತರಿಸುತ್ತಿದೆ ಈರುಳ್ಳಿ : ಏರಿಕೆಯತ್ತ ಸಾಗಿದೆ ಈರುಳ್ಳಿ ಬೆಲೆ!

ಬೆಂಗಳೂರು : ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು, ಟೊಮೆಟೊ ಬಳಿಕ ಇದೀಗ ಈರುಳ್ಳಿ ಬೆಲೆಯೂ ಏರಿಕೆಯತ್ತ ಸಾಗಿದೆ. ಬೆಂಗಳೂರಿನ Read more…

ಟೊಮೆಟೊ ಬೆಲೆ ಏರಿಕೆಯಾಯ್ತು ಈಗ ಈರುಳ್ಳಿ, ಬೆಳ್ಳುಳ್ಳಿ ಸರದಿ; ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದೆ ನೀರುಳ್ಳಿ ರೇಟ್

ಬೆಂಗಳೂರು: ಕೆಂಪುಸುಂದರಿ ಟೊಮೆಟೊ ಬೆಲೆ ಏರಿಕೆಯಾಗಿ, ರೈತರಿಗೆ ಬಂಪರ್ ಕೊಡುಗೆ ಕೊಟ್ಟಿದ್ದಾಯ್ತು. ಈಗ ಈರುಳ್ಳಿ, ಬೆಳ್ಳುಳ್ಳಿ ಸರದಿ. ಟೊಮೆಟೊ ಬಳಿಕ ಒಂದೊಂದೆ ತರಕಾರಿ ಬೆಲೆಗಳು ಗಗನಮುಖಿಯಾಗುತ್ತಿವೆ. ಬಂಗಾರದ ಬೆಲೆ Read more…

ಟೊಮೆಟೊ ಬಳಿಕ ಈರುಳ್ಳಿ ಶಾಕ್: ಶೇ. 48ರಷ್ಟು ಏರಿಕೆಯಾದ ಈರುಳ್ಳಿ ದರ

ನಾಸಿಕ್: ಟೊಮೆಟೊ ನಂತರ ಈರುಳ್ಳಿ ದರ ಏರಿಕೆಯಾಗತೊಡಗಿದ್ದು, ಗ್ರಾಹಕರಿಗೆ ಕಣ್ಣೀರು ತರಿಸುತ್ತಿದೆ. ದೇಶದಲ್ಲಿ ಅತಿ ಹೆಚ್ಚು ಈರುಳ್ಳಿ ಬೆಳೆಯುವ ಮಹಾರಾಷ್ಟ್ರದಲ್ಲಿ ಕಳೆದ ಒಂದು ವಾರದಲ್ಲಿ ಕ್ವಿಂಟಲ್ ಈರುಳ್ಳಿ ದರ Read more…

`ಈರುಳ್ಳಿ’ ಬೆಲೆ ಏರಿಕೆ ಆತಂಕದಲ್ಲಿದ್ದ ಜನಸಾಮಾನ್ಯರಿಗೆ ನೆಮ್ಮದಿ ಸುದ್ದಿ!

ನವದೆಹಲಿ: ಈರುಳ್ಳಿ ಬೆಲೆ ಏರಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ 3 ಲಕ್ಷ ಮೆಟ್ರಿಕ್ ಟನ್ ಈರುಳ್ಳಿಯನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. ದೇಶದ ಕೆಲವು ಭಾಗಗಳಲ್ಲಿ ಈರುಳ್ಳಿ ಬೆಲೆ Read more…

ಈ ಮನೆ ಮದ್ದು ಸೇವಿಸಿದ್ರೆ ನಿಮ್ಮ ಹತ್ತಿರಕ್ಕೂ ಸುಳಿಯಲ್ಲ ಶೀತ-ಕೆಮ್ಮು…..!

ರೋಗ ನಿರೋಧಕ ಶಕ್ತಿಗಾಗಿ  ಮನೆಗಳಲ್ಲಿ ವಿವಿಧ ಕಷಾಯಗಳನ್ನ ತಯಾರಿಸಿ ಕುಡಿಯಲಾಗುತ್ತೆ. ಹಾಗೆಯೇ ಈ ಮನೆ ಮದ್ದು ಸೇವಿಸಿದ್ರೆ ಶೀತ-ಕೆಮ್ಮು ನಿಮ್ಮ ಹತ್ತಿರಕ್ಕೂ ಸುಳಿಯಲ್ಲ. ಈರುಳ್ಳಿ ಕೇವಲ ಅಡುಗೆಯ ರುಚಿ Read more…

ಗೃಹಿಣಿಯರಿಗೆ ಗುಡ್ ನ್ಯೂಸ್: ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಮಹತ್ವದ ಕ್ರಮ

ನವದೆಹಲಿ: ಈರುಳ್ಳಿ ಬೆಲೆ ನಿಯಂತ್ರಣದಲ್ಲಿಡಲು ಮುಕ್ತ ಮಾರುಕಟ್ಟೆಯಲ್ಲಿ ಬಫರ್ ಈರುಳ್ಳಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಅಕ್ಟೋಬರ್‌ನಿಂದ ಹೊಸ ಬೆಳೆ ಬರುವವರೆಗೆ ಬೆಲೆಗಳು ನಿಯಂತ್ರಣದಲ್ಲಿರುತ್ತವೆ ಎಂದು ಖಚಿತಪಡಿಸಿಕೊಳ್ಳಲು Read more…

ಇಲ್ಲಿದೆ ತೊಗರಿಬೇಳೆಯಿಂದ ತಯಾರಿಸುವ ರುಚಿ ರುಚಿ ದೋಸೆ ರೆಸಿಪಿ

ದಿನಾ ಬೆಳಗ್ಗಿನ ತಿಂಡಿಯದ್ದೇ ಚಿಂತೆ ಕಾಡುತ್ತಿದೆಯಾ…? ಉಪ್ಪಿಟ್ಟು, ರೈಸ್ ಬಾತ್ ತಿಂದು ಬೇಸರವಾದವರು ಒಮ್ಮೆ ಈ ತೊಗರಿಬೇಳೆ ದೋಸೆ ಮಾಡಿಕೊಂಡು ಸವಿದುನೋಡಿ. ಬೇಳೆಕಾಳುಗಳು ಆರೋಗ್ಯಕ್ಕೂ ಒಳ್ಳೆಯದು. ಬೇಕಾಗುವ ಸಾಮಗ್ರಿಗಳು: Read more…

ಟೊಮೆಟೊ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್; ಆಗಸ್ಟ್ ಅಂತ್ಯಕ್ಕೆ ಈರುಳ್ಳಿಯೂ ‘ದುಬಾರಿ’ ಸಾಧ್ಯತೆ

ದೈನಂದಿನ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಈಗಾಗಲೇ ಕಂಗೆಟ್ಟು ಹೋಗಿದ್ದಾರೆ. ಬಹುತೇಕ ಎಲ್ಲ ವಸ್ತುಗಳ ಬೆಲೆಯೂ ಮುಗಿಲುಮುಟ್ಟಿದ್ದು, ಟೊಮೆಟೊ ದರ ಈಗಾಗಲೇ ಕೆಜಿಗೆ 150 ರೂಪಾಯಿಗಳನ್ನು ದಾಟಿದೆ. Read more…

ಕೂದಲು ತೆಳುವಾಗುತ್ತಿದೆಯಾ…? ಇಲ್ಲಿದೆ ಪರಿಹಾರ

ಕೂದಲು ತೆಳ್ಳಗಾಗುವ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಅನುಭವಿಸುತ್ತಿದ್ದಾರೆ. ಒತ್ತಡ, ಹಾರ್ಮೋನ್, ಕೂದಲಿಗೆ ಬಣ್ಣ ಹಾಕುವುದು, ಖಿನ್ನತೆ, ಅನಾರೋಗ್ಯದ ಕಾರಣ, ಆಹಾರಗಳಿಂದ ಕೂದಲು ತೆಳ್ಳಗಾಗುತ್ತದೆ. ಇದರಿಂದ ಕೂದಲು ಬೇಗನೆ Read more…

ಇಲ್ಲಿದೆ ಥಟ್ಟಂತ ರೆಡಿಯಾಗುವ ಬೆಳ್ಳುಳ್ಳಿ ಚಟ್ನಿ ರೆಸಿಪಿ

ಇಡ್ಲಿ, ದೋಸೆ ಮಾಡಿದಾಗ ಸಾಂಬಾರು ಇಲ್ಲವೇ ಕಾಯಿ ಚಟ್ನಿ ಮಾಡಿಕೊಂಡು ಸವಿಯುತ್ತಿರುತ್ತವೆ. ಇಲ್ಲಿ ಥಟ್ಟಂತ ರೆಡಿಯಾಗುವ ಬೆಳ್ಳುಳ್ಳಿ ಚಟ್ನಿ ವಿಧಾನವಿದೆ. ಒಮ್ಮೆ ಟ್ರೈ ಮಾಡಿ. ಇಡ್ಲಿ, ದೋಸೆ ಜತೆಗೆ Read more…

ಈರುಳ್ಳಿ ಕತ್ತರಿಸುವಾಗ ಕಣ್ಣೀರು ಬರದಂತೆ ತಡೆಯಲು ಸುಲಭದ ಟ್ರಿಕ್ಸ್‌…..!

ಈರುಳ್ಳಿಯನ್ನು ಕಣ್ಣೀರುಳ್ಳಿ ಎಂದೂ ಕರೆಯಲಾಗುತ್ತದೆ. ಯಾಕಂದ್ರೆ ಪ್ರತಿ ಬಾರಿ ಈರುಳ್ಳಿ ಹೆಚ್ಚುವಾಗಲೂ ಗೃಹಿಣಿಯರ ಕಣ್ಣಲ್ಲಿ ನೀರು ಬರುತ್ತದೆ. ಹಾಗಾಗಿ ಅಡುಗೆ ಮಾಡುವಾಗ ಈರುಳ್ಳಿ ಕತ್ತರಿಸುವುದು ತುಂಬಾ ಕಷ್ಟದ ಕೆಲಸ. Read more…

ಇಳಿಯದ ʼಟೊಮ್ಯಾಟೋʼ ದರ: ಪರ್ಯಾಯ ಮಾರ್ಗ ಕಂಡುಕೊಂಡ ರಾಜ್ಯದ ಜನ…!

ಸದ್ಯ ಟೊಮ್ಯಾಟೋ ಬೆಲೆ ಕೆಜಿಗೆ 120 ರೂಪಾಯಿ ಇರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅನೇಕರು ಅಡುಗೆಗಳಲ್ಲಿ ಟೊಮ್ಯಾಟೋ ಬಳಕೆ ಮಾಡೋದನ್ನೆ ಬಿಟ್ಟಿದ್ದಾರೆ. ಇದರ ಬದಲಾಗಿ ಅಡುಗೆಯಲ್ಲಿ ಹುಳಿಯನ್ನು ತರಿಸೋಕೆ ಹುಣಸೆ Read more…

ಆರೋಗ್ಯಕ್ಕೆ ಸಾಕಷ್ಟು ಲಾಭವಿರುವ ಕರಿಬೇವು ಚಟ್ನಿ ಹೀಗೆ ಮಾಡಿ ನೋಡಿ

ಕರಿಬೇವು ಸೇವನೆಯಿಂದ ಆರೋಗ್ಯಕ್ಕೆ ಸಾಕಷ್ಟು ಲಾಭವಿದೆ. ಇದು ಕಣ್ಣಿನ ಆರೊಗ್ಯಕ್ಕೆ ಕೂಡ ತುಂಬಾ ಒಳ್ಳೆಯದು. ಹಾಗೇ ಕೂದಲು ಬೆಳವಣಿಗೆಗೆ ಕೂಡ ಇದು ಸಹಾಯ ಮಾಡುತ್ತದೆ. ಈ ಕರಿಬೇವನ್ನು ಬಳಸಿಕೊಂಡು Read more…

Onion Prices : ಟೊಮ್ಯಾಟೊ ಬಳಿಕ ಕಣ್ಣೀರು ತರಿಸಲಿದೆ ‘ಈರುಳ್ಳಿ’ !

ಬೆಂಗಳೂರು : ಟೊಮ್ಯಾಟೊ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು. ಇದೀಗ ಈರುಳ್ಳಿ ಬೆಲೆಯೂ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹೌದು, ಮುಂಗಾರು ಮಳೆಯ ಅಭಾವದ Read more…

ಈರುಳ್ಳಿ ಅತಿಯಾಗಿ ಸೇವಿಸಿದರೆ ಕಾಡುವುದು ಈ ಸಮಸ್ಯೆ….!

ಈರುಳ್ಳಿಯನ್ನು ಅಡುಗೆಗೆ ಹೆಚ್ಚಾಗಿ ಬಳಸುತ್ತಾರೆ. ಇದು ಅಡುಗೆಯ ರುಚಿ, ಪರಿಮಳವನ್ನು ಹೆಚ್ಚಿಸುತ್ತದೆ. ಹಾಗೇ ಇದು ಆರೋಗ್ಯಕ್ಕೂ ಕೂಡ ತುಂಬಾ ಒಳ್ಳೆಯದು. ಇದರಿಂದ ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಆದರೆ Read more…

ಟೊಮೆಟೋ ಆಯ್ತು ಈಗ ಈರುಳ್ಳಿ ಸರದಿ; ಶೀಘ್ರದಲ್ಲೇ ಗಗನಕ್ಕೇರಬಹುದು ಬೆಲೆ….!

ದೇಶದಲ್ಲಿ ಟೊಮೆಟೋ ಬೆಲೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಮತ್ತೊಂದು ಶಾಕ್‌ ಜನರಿಗೆ ಕಾದಿದೆ. ದೇಶದ ಬಹುತೇಕ ನಗರಗಳಲ್ಲಿ ಈರುಳ್ಳಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ. ಮುಂಗಾರು Read more…

ಬಡ, ಮಧ್ಯಮ ವರ್ಗದವರಿಗೆ ಮತ್ತೊಂದು ಶಾಕ್: ಟೊಮೆಟೊ ಶತಕ ದಾಟಿದ ಬೆನ್ನಲ್ಲೇ ಈರುಳ್ಳಿ ದರ ಏರಿಕೆ ಸಾಧ್ಯತೆ

ನವದೆಹಲಿ: ಟೊಮೆಟೊ ಬೆಲೆ ಶತಕ ದಾಟಿದ ನಂತರ ಪ್ರಮುಖ ತರಕಾರಿ ‘ಈರುಳ್ಳಿ’ ಬೆಲೆ ಕೂಡ ದೇಶದ ಹೆಚ್ಚಿನ ಭಾಗಗಳಲ್ಲಿ ಬೆಲೆಯಲ್ಲಿ ಹೆಚ್ಚಳಕ್ಕೆ ಸಾಕ್ಷಿಯಾಗಬಹುದು. ಮುಂಗಾರು ತಡವಾಗಿ ಆರಂಭಗೊಂಡಿರುವುದರಿಂದ ಈಗಾಗಲೇ Read more…

ಇಲ್ಲಿದೆ ʼಚನ್ನಾ ಮಸಾಲʼ ಮಾಡುವ ವಿಧಾನ

1 ಕಪ್ ಕಾಬೂಲ್ ಕಡಲೆಕಾಳನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿಡಿ. ನಂತರ ಒಂದು ಕುಕ್ಕರ್ ಗೆ 3 ಕಪ್ ನೀರು ಹಾಕಿ 1 ಚಮಚ ಉಪ್ಪು ಹಾಕಿ, ½ ಟೀ Read more…

ಫುಡ್ ಪಾಯ್ಸನಿಂಗ್ ಗೆ ಕಾರಣವಾಗಬಹುದು ಕತ್ತರಿಸಿಟ್ಟ ಈರುಳ್ಳಿ

ಆಹಾರಕ್ಕೆ ರುಚಿ ಕೊಡುವ ಸಂಗತಿಯಿಂದ ಆರಂಭಿಸಿ ಶೀತ ಕೆಮ್ಮು   ಸಮಸ್ಯೆಯ ನಿವಾರಣೆಯ ತನಕ ಈರುಳ್ಳಿಯ ಪ್ರಯೋಜನಗಳು ಹಲವಾರು. ಕೆಲವೊಮ್ಮೆ ಹಿಂದಿನ ರಾತ್ರಿಯೇ ತರಕಾರಿಗಳನ್ನು ಮೊದಲೇ ಕತ್ತರಿಸಿಡುವ ವೇಳೆ ಈರುಳ್ಳಿಯನ್ನೂ Read more…

ಮಾಡಿ ಸವಿಯಿರಿ ರುಚಿ ರುಚಿಯಾದ ಉತ್ತಪ್ಪ

ಬೇಕಾಗುವ ಪದಾರ್ಥಗಳು : 1 ಕೆ.ಜಿ. ಕುಸುಬುಲು ಅಕ್ಕಿ, ಉದ್ದಿನ ಬೇಳೆ 1/4 ಕೆ.ಜಿ., 100 ಗ್ರಾಂ ಈರುಳ್ಳಿ, 8 ಹಸಿ ಮೆಣಸಿನಕಾಯಿ, ಸಣ್ಣ ತುಂಡು ಶುಂಠಿ, ಕೊತ್ತಂಬರಿ Read more…

ನೇಪಾಳದಲ್ಲಿ ಆಲೂಗಡ್ಡೆ, ಈರುಳ್ಳಿಗಾಗಿ ಹಾಹಾಕಾರ, ಊಟದ ತಟ್ಟೆಯಲ್ಲಿ ತರಕಾರಿಗಳೇ ಕಣ್ಮರೆ…..!

ನೇಪಾಳದಲ್ಲಿ ಈರುಳ್ಳಿ ಮತ್ತು ಆಲೂಗಡ್ಡೆಗಾಗಿ ಹಾಹಾಕಾರ ಶುರುವಾಗಿದೆ. ನೇಪಾಳದ ವ್ಯಾಪಾರಿಗಳು ಭಾರತದಿಂದ ಈರುಳ್ಳಿ, ಆಲೂಗಡ್ಡೆ ಮತ್ತು ಇತರ ತರಕಾರಿಗಳ ಆಮದನ್ನು ನಿಲ್ಲಿಸಿದ್ದಾರೆ. ಕಾರಣ ಅಲ್ಲಿನ ಸರ್ಕಾರ ಈ ಉತ್ಪನ್ನಗಳ Read more…

ಮ್ಯಾಜಿಕ್‌ ಮಾಡಬಲ್ಲದು ಪ್ರತಿನಿತ್ಯ ಒಂದು ಹಸಿ ಈರುಳ್ಳಿ ಸೇವನೆ…..!

ಭಾರತೀಯ ಅಡುಗೆಮನೆಗಳಲ್ಲಿ ಈರುಳ್ಳಿ ಸರ್ವೇಸಾಮಾನ್ಯ. ಬಹುತೇಕ ಎಲ್ಲರೂ ಅಡುಗೆಗೆ ಈರುಳ್ಳಿ ಬಳಸ್ತಾರೆ. ಈರುಳ್ಳಿ ಇಲ್ಲದ ಭಕ್ಷ್ಯವನ್ನು ಅಪೂರ್ಣವೆಂದು ಪರಿಗಣಿಸಲಾಗುತ್ತದೆ. ಆಹಾರದಲ್ಲಿ ಈರುಳ್ಳಿಯನ್ನು ಸೇರಿಸುವುದರಿಂದ ರುಚಿ ಕೂಡ ದುಪ್ಪಟ್ಟಾಗುತ್ತದೆ. ಯಾವುದೇ Read more…

ಹೊಟ್ಟೆಯಲ್ಲಿ ಬ್ಯಾಕ್ಟೀರಿಯಾ ಇನ್ ಫೆಕ್ಷನ್ ನಿವಾರಣೆಗೆ ಇದನ್ನು ಸೇವಿಸಿ

ಕೆಲವೊಮ್ಮೆ ಹೊರಗಿನ ಆಹಾರ ಸೇವಿಸಿ ಹೊಟ್ಟೆಯಲ್ಲಿ ಬ್ಯಾಕ್ಟೀರಿಯಾ ಇನ್ ಫೆಕ್ಷನ್ ಆಗಿರುತ್ತದೆ. ಇದರಿಂದ ವಿಪರೀತ ಹೊಟ್ಟೆನೋವು, ವಾಂತಿ, ಬೇಧಿಯಾಗುತ್ತದೆ. ಈ ಸಮಸ್ಯೆಗೆ ಔಷಧಿಗಳನ್ನು ಸೇವಿಸಿ ಮತ್ತಷ್ಟು ಹಾನಿಮಾಡಿಕೊಳ್ಳುವ ಬದಲು Read more…

ಬಾಯಲ್ಲಿ ನೀರೂರಿಸುವ ‘ಮ್ಯಾಕ್ರೋನಿ ಸಲಾಡ್’

ಸಲಾಡ್ ಎಂದರೆ ಬಾಯಲ್ಲಿ ನೀರು ಬರುತ್ತದೆ. ಈಗ ಹೆಚ್ಚಿನವರಿಗೆ ಊಟಕ್ಕಿಂತ ಸಲಾಡ್ ಗಳೇ ಹೆಚ್ಚು ಪ್ರಿಯ. ಇಲ್ಲಿ ಮ್ಯಾಕ್ರೋನಿ ಬಳಸಿ ಮಾಡುವ ಸಲಾಡ್ ಮಾಡುವ ವಿಧಾನ ಇದೆ ನೋಡಿ. Read more…

ಈರುಳ್ಳಿಯ ಪ್ರಯೋಜನ ತಿಳಿದ್ರೆ ನೀವೂ ಬೆರಗಾಗ್ತೀರಾ…..!

ಆಹಾರಕ್ಕೆ ಪ್ರತ್ಯೇಕ ರುಚಿ ನೀಡುವ ಶಕ್ತಿ ಈರುಳ್ಳಿಗಿದೆ. ಅಡುಗೆ ಮನೆಯಲ್ಲಿರುವ ಈ ಈರುಳ್ಳಿ ಆಹಾರದ ರುಚಿ ಹೆಚ್ಚಿಸುವ ಜೊತೆಗೆ ಆರೋಗ್ಯ, ಸೌಂದರ್ಯ ವೃದ್ಧಿಗೂ ನೆರವಾಗುತ್ತದೆ. ಕೆಲವರಿಗೆ ಇದ್ರ ವಾಸನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...