alex Certify online | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ –ಡಿಸಿಎಂ ಅಶ್ವತ್ಥನಾರಾಯಣ ಮಾಹಿತಿ

ಬೆಂಗಳೂರು: ಸರ್ಕಾರಿ ಪದವಿ, ಎಂಜಿನಿಯರಿಂಗ್‌ ಮತ್ತು ಡಿಪ್ಲೊಮೋ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ಕೌನ್ಸೆಲಿಂಗ್ ಮೂಲಕ ನಡೆಯಲಿದ್ದು, ಒಟ್ಟು ಬೋಧನಾ ಸಿಬ್ಬಂದಿಯ ಪೈಕಿ ಶೇ. 15 ರಷ್ಟು ಮೀರದಂತೆ Read more…

ಚಿನ್ನದ ಬಾಂಡ್ ಖರೀದಿದಾರರಿಗೆ ಗುಡ್ ನ್ಯೂಸ್: ಪ್ರತಿ ಗ್ರಾಂಗೆ 50 ರೂ. ವಿನಾಯಿತಿ

ಮುಂಬೈ: ಕೇಂದ್ರ ಸರ್ಕಾರದ ಚಿನ್ನದ ಬಾಂಡ್ 11 ನೇ ಕಂತು ವಿತರಣೆ ಫೆಬ್ರವರಿ 1 ರಂದು ಆರಂಭವಾಗಲಿದೆ. ಪ್ರತಿ ಗ್ರಾಂಗೆ 4912 ರೂಪಾಯಿ ನಿಗದಿ ಮಾಡಲಾಗಿದ್ದು, ಆನ್ಲೈನ್ ಮೂಲಕ Read more…

ಗುಡ್ ನ್ಯೂಸ್: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ Read more…

‘ಗೂಗಲ್‌ ಮ್ಯಾಪ್ಸ್’‌ ನಲ್ಲಿ ನಿಮ್ಮ ಮನೆ ಕಾಣದಂತೆ ಮಾಡುವುದು ಹೇಗೆ…? ಇಲ್ಲಿದೆ ಮಾಹಿತಿ

ಆನ್ಲೈನ್ ಪ್ರೈವೆಸಿ ಎಂಬುದು ದಿನದಿಂದ ದಿನಕ್ಕೆ ಅತಿ ಹೆಚ್ಚು ಮಹತ್ವ ಪಡೆದುಕೊಳ್ಳುತ್ತಿರುವ ಕಾರಣ, ದೊಡ್ಡ ಆನ್ಲೈನ್ ಸೇವಾದಾರರೆಲ್ಲ ಈ ಬಗ್ಗೆ ಮತ್ತೊಮ್ಮೆ ಆಲೋಚನೆ ಮಾಡಲು ಆರಂಭಿಸಿದ್ದಾರೆ. ತನ್ನ ಸ್ಟ್ರೀಟ್ Read more…

ಆನ್ಲೈನ್ ಕ್ಲಾಸ್ ಅರ್ಥ ಮಾಡಿಕೊಳ್ಳಲಾಗದೆ ಮನೆ ಬಿಟ್ಟ ಬಾಲಕ

ಕೊರೊನಾ ಕಾರಣದಿಂದಾಗಿ ಎಲ್ಲ ಶಾಲೆಗಳು ಆನ್ಲೈನ್ ಕ್ಲಾಸ್ ನಡೆಸುತ್ತಿವೆ. ಮಕ್ಕಳು ಮನೆಯಲ್ಲಿಯೇ ಕುಳಿತು ಆನ್ಲೈನ್ ಕ್ಲಾಸ್ ಕೇಳ್ತಿದ್ದಾರೆ. ಆದ್ರೆ ಎಷ್ಟು ಮಕ್ಕಳಿಗೆ ಈ ಪಾಠ ಅರ್ಥವಾಗ್ತಿದೆ ಎಂಬುದನ್ನು ಹೇಳೋದು Read more…

22 ವರ್ಷದ ಬಾಯ್‌ ‌ಫ್ರೆಂಡ್‌ ಹುಡುಕಿಕೊಂಡ ಮೂರು ಮೊಮ್ಮಕ್ಕಳ ವೃದ್ದೆ

ರಿಲೇಶನ್‌ಶಿಪ್‌ಗಳ ಆಯಾಮಗಳನ್ನೇ ಈ ಡೇಟಿಂಗ್ ಅಪ್ಲಿಕೇಶನ್‌ಗಳು ಸೃಷ್ಟಿಸಿಬಿಟ್ಟಿವೆ. ಕೇವಲ ಸ್ಮಾರ್ಟ್‌ಫೋನ್ ‌ಅನ್ನು ಒಂದೆರಡು ಟಚ್‌ಗಳನ್ನು ಮಾಡುವ ಮೂಲಕ ಸೆಕೆಂಡ್‌ಗಳ ಅವಧಿಯಲ್ಲಿ ಪುರುಷ – ಮಹಿಳೆಯ ನಡುವೆ ಸಲಿಗೆ ಬೆಳೆದು Read more…

ತಾಂಡವ್‌ ವಿವಾದ: ಅಮೆಜಾನ್ ವಿರುದ್ಧ ’ಜೂತೇ ಮಾರೋ’ ಅಭಿಯಾನ ಕೈಗೊಳ್ಳಲು ಮುಂದಾದ ಬಿಜೆಪಿ ನಾಯಕ

ಹಿಂದೂ ದೇವತೆಗಳನ್ನು ಅವಮಾನಿಸಲಾಗಿದೆ ಎಂದು ಬಲವಾದ ಆರೋಪ ಎದುರಿಸುತ್ತಿರುವ ವೆಬ್ ಸೀರೀಸ್‌ ’ತಾಂಡವ್‌’ ವಿರುದ್ಧ ನೆಟ್ಟಿಗರು ಅಸಹನೆ ವ್ಯಕ್ತಪಡಿಸಿದ್ದಾರೆ. ಸೈಫ್ ಅಲಿ ಖಾನ್, ಡಿಂಪಲ್ ಕಪಾಡಿಯಾ, ಸುನೀಲ್ ಗ್ರೋವರ್‌, Read more…

ರಾಜ್ಯದ ಜನತೆಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯದಲ್ಲೂ ಜನರಿಗೆ ಡಿಜಿಟಲ್ ವೇದಿಕೆ ಸೃಷ್ಟಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ತಂತ್ರಜ್ಞಾನದ ಮೂಲಕ ಜನರ ಸಂಪರ್ಕಕ್ಕೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ಕೇಂದ್ರದ Read more…

ಗ್ರಾಹಕ ನೀಡಿದ ಡೆಲಿವರಿ ಅಡ್ರೆಸ್ ನೋಡಿ ದಂಗಾದ ನೆಟ್ಟಿಗರು

ಭಾರತದಲ್ಲಿ ವಿಳಾಸ ಪತ್ತೆ ಮಾಡಲು ಅಂಚೆ ವಿಳಾಸವೇ ಆಗಬೇಕೆಂದೇನಿಲ್ಲ. ಇನ್‌ ಫ್ಯಾಕ್ಟ್‌, ಇಲ್ಲೆಲ್ಲಾ ಏನಿದ್ದರೂ, ’ಸೀದಾ ಬಂದು ಡೆಡ್‌ ಎಂಡ್‌ ಅಲ್ಲಿ ರೈಟ್‌ ತಿರುಗಿದರೆ….’, ’ಕಟ್ಟೆ ಬಳಿ ಎಡ/ಬಲಕ್ಕೆ Read more…

ಮನೆಯಲ್ಲೇ ಕುಳಿತು ʼಸುಕನ್ಯಾ ಸಮೃದ್ಧಿʼ ಖಾತೆಗೆ ಹಣ ಜಮಾ ಮಾಡಲು ಇಲ್ಲಿದೆ ಮಾಹಿತಿ

ಸರ್ಕಾರ ಹೆಣ್ಣು ಮಕ್ಕಳಿಗಾಗಿ ಶುರು ಮಾಡಿರುವ ಸುಕನ್ಯಾ ಸಮೃದ್ಧಿ ಯೋಜನೆ ಹೆಚ್ಚು ಜನಪ್ರಿಯತೆ ಪಡೆದಿದೆ. ಮಗುವಿನ ಮದುವೆ, ವಿದ್ಯಾಭ್ಯಾಸಕ್ಕೆ ಈ ಯೋಜನೆ ನೆರವಾಗಲಿದೆ. ಹೆಣ್ಣು ಮಗುವಿಗೆ 10 ವರ್ಷವಾಗುವ Read more…

ಶುಭ ಸುದ್ದಿ: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಹಾಸನ: ಚನ್ನರಾಯಪಟ್ಟಣ ತಾಲ್ಲೂಕು ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದೊಡೇರಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಹುದ್ದೆ Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಚಿತ್ರದುರ್ಗ: ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ NSP-Portal ನಲ್ಲಿ 2020-21 ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಮತ್ತು Read more…

ಶುಭ ಸುದ್ದಿ: ಐಟಿಆರ್ ಸಲ್ಲಿಕೆಗೆ ಸರಳ ವಿಧಾನ, ಜಸ್ಟ್ 15 ನಿಮಿಷದಲ್ಲಿ ಫೈಲ್ ಮಾಡಿ

2020-21 ರ ಐಟಿಆರ್ ಸಲ್ಲಿಸಲು ಎರಡು ದಿನಗಳು ಬಾಕಿ ಇದ್ದು, ಜನವರಿ 9 ಮತ್ತು 10 ರಂದು ಐಟಿಆರ್ ಫೈಲ್ ಮಾಡಬಹುದು. ದಿನಾಂಕ ಮುಗಿದ್ರೆ ನೀವು ದಂಡ ವಿಧಿಸಬೇಕಾಗುತ್ತದೆ. Read more…

‘ಆಧಾರ್’‌ ವಿವರಗಳನ್ನು ಆನ್ಲೈನ್‌ನಲ್ಲೇ ಪರಿಷ್ಕರಿಸಿ…!

ಕೋವಿಡ್‌-19 ಸಾಂಕ್ರಮಿಕದ ಹಿನ್ನೆಲೆಯಲ್ಲಿ ಆಧಾರ್‌ ಕಾರ್ಡ್ ಸಂಬಂಧಿತ ಸೇವೆಗಳನ್ನು ಮನೆಯಲ್ಲೇ ಕುಳಿತು ಪಡೆಯುವಂಥ ವ್ಯವಸ್ಥೆಯನ್ನು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ(ಯುಐಎಡಿಐ) ಆರಂಭಿಸಿದೆ. ಈಗ ನೀವು ನಿಮ್ಮ ಹೆಸರು, Read more…

BIG NEWS: 2020 ರಲ್ಲಿ ಡಿಜಿಟಲ್ ವಹಿವಾಟಿನಲ್ಲಿ ಶೇ.103 ರಷ್ಟು ಏರಿಕೆ

ಕೋವಿಡ್-19 ಕಾರಣದಿಂದಾಗಿ 2020ರಲ್ಲಿ ಜಗತ್ತಿನಾದ್ಯಂತ ದೈನಂದಿನ ಜನಜೀವನಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿಬಿಟ್ಟಿವೆ. ಮಾಸ್ಕ್ ಧರಿಸುವುದರಿಂದ ಹಿಡಿದು ಸ್ಯಾನಿಟೈಸರ್‌ ಹಾಕುವವರೆಗೂ ಎಲ್ಲವೂ ಬದಲಾಗಿದೆ. ಈ ಅವಧಿಯಲ್ಲಿ ಸಂಭವಿಸಿದ ಕ್ರಾಂತಿಕಾರಿ ಬದಲಾವಣೆಗಳಲ್ಲಿ ಒಂದು Read more…

ಹೊಸ ವರ್ಷದ ಪಾರ್ಟಿ ಎಲ್ಲಿ ಎಂದು ಕೇಳಿದಾತನಿಗೆ ಮುಂಬೈ ಪೊಲೀಸರ ಸ್ಮಾರ್ಟ್ ಉತ್ತರ

ಸಾಮಾಜಿಕ ಜಾಲತಾಣದಲ್ಲಿ ತಮ್ಮ ಜನರಿಗೆ ಕಾನೂನು ಪಾಲನೆ ಬಗ್ಗೆ ಅರಿವು ಮೂಡಿಸುವ ಮುಂಬೈ ಪೊಲೀಸ್‌ನ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಸಾಕಷ್ಟು ಟ್ವೀಟ್‌ಗಳು ವೈರಲ್ ಆಗುತ್ತಲೇ ಇರುತ್ತವೆ. ಡಿಸೆಂಬರ್‌ 31ರಂದು ಮನೆಗಳಲ್ಲೇ Read more…

ಅಕ್ರಮ –ಸಕ್ರಮ: ಅನಧಿಕೃತವಾಗಿ ಮನೆ, ಕಟ್ಟಡ ನಿರ್ಮಿಸಿದವರಿಗೆ ಗುಡ್ ನ್ಯೂಸ್

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಜಾಗದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಿಸಿಕೊಂಡವರಿಗೆ ಸಕ್ರಮಕ್ಕಾಗಿ ಆನ್ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಿಸಲಾಗಿದೆ. ಬಿಡಿಎಯಿಂದ ಭೂಸ್ವಾಧೀನಕ್ಕೆ ಒಳಪಟ್ಟ ಜಮೀನಿನಲ್ಲಿ 12 ವರ್ಷಗಳ ಹಿಂದೆ Read more…

ಟಿವಿ, ಹೆಡ್​ಫೋನ್​​​, ರೆಫ್ರಿಜರೇಟರ್​ ಸೇರಿದಂತೆ ಹಲವು ವಸ್ತು ಕೊಳ್ಳುವವರಿಗೆ ಗುಡ್ ನ್ಯೂಸ್..!

ಹೊಸ ವರ್ಷಕ್ಕೆ ಆನ್ ಲೈನ್ ಮಾರಾಟ ಮಳಿಗೆಗಳು ಭರ್ಜರಿ ಡಿಸ್ಕೌಂಟ್ ನೀಡುತ್ತಿವೆ. ಜನವರಿ 1 ರಿಂದ 3ರ ಫ್ಲಿಪ್ ಕಾರ್ಟ್ ಹಾಗೂ ಅಮೆಜಾನ್ ಆಫರ್ ಗಳನ್ನು ನೀಡುತ್ತಿದೆ. ಟಿವಿ, Read more…

ಶುಭ ಸುದ್ದಿ: ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆಗೆ ಅರ್ಜಿ ಆಹ್ವಾನ

ಧಾರವಾಡ: ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2020 – 21 ನೇ ಸಾಲಿನಲ್ಲಿ ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಸ್.ಎಸ್.ಎಲ್.ಸಿ ಮತ್ತು ಹೆಚ್ಚಿನ ವ್ಯಾಸಂಗ ಮಾಡುತ್ತಿರುವ Read more…

ಭರ್ಜರಿ ಗುಡ್ ನ್ಯೂಸ್: ಡಿಸೆಂಬರ್ 28, 29 ರಂದು ಲಸಿಕೆ ನೀಡಿಕೆ ತಾಲೀಮು ಶುರು

ನವದೆಹಲಿ: ಡಿಸೆಂಬರ್ 28, 29 ರಂದು 4 ರಾಜ್ಯಗಳಲ್ಲಿ ಲಸಿಕೆ ನೀಡಿಕೆ ತಾಲೀಮು ಆರಂಭವಾಗಲಿದೆ. ಪಂಜಾಬ್, ಅಸ್ಸಾಂ, ಆಂಧ್ರಪ್ರದೇಶ ಮತ್ತು ಗುಜರಾತ್ ನಲ್ಲಿ ರಿಹರ್ಸಲ್ ನಡೆಯಲಿದೆ. ಈ ಸಂದರ್ಭದಲ್ಲಿ Read more…

ಪ್ರಧಾನಿ ಕಾರ್ಯಾಲಯವನ್ನೇ 7.5 ಕೋಟಿ ರೂ.ಗೆ ಮಾರಾಟಕ್ಕಿಟ್ಟವರು ಅಂದರ್

ಪ್ರಧಾನ ಮಂತ್ರಿಯವರ ಕಾರ್ಯಾಲಯವನ್ನೇ ಮಾರಾಟಕ್ಕೆ ಇಟ್ಟಿದ್ದ ಮಹಾಕಳ್ಳರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ವಾರಣಾಸಿ ಕಾರ್ಯಾಲಯವನ್ನು ಈ ಕಳ್ಳರು ಆನ್ಲೈನ್‌ನಲ್ಲಿ 7.5 ಕೋಟಿ ರೂ.ಗಳಿಗೆ Read more…

ವಾಟ್ಸಾಪ್ ಪೇ ಮೂಲಕ ಹಣ ರವಾನೆ ಮಾಡುವುದು ಹೇಗೆ…? ಇಲ್ಲಿದೆ ಮಾಹಿತಿ

ಮಲ್ಟಿ ಮೀಡಿಯಾ ಸಂದೇಶ ಸೇವಾದಾರ ವಾಟ್ಸಾಪ್‌ ಇನ್ನು ಮುಂದೆ ತನ್ನ ಗ್ರಾಹಕರಿಗೆ ಡಿಜಿಟಲ್ ಹಣ ವರ್ಗವಣೆ ಮಾಡಲೆಂದು ನೂತನ ಸೌಲಭ್ಯ ಹೊರತಂದಿದೆ. ವಾಟ್ಸಾಪ್‌ ಪೇ ಕಿರು ತಂತ್ರಾಂಶ ಚಾಲ್ತಿಗೆ Read more…

ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿ. 31 ರವೆರೆಗೆ ವಿಸ್ತರಿಸಲಾಗಿದೆ. ಅಲ್ಪಸಂಖ್ಯಾತರ ವರ್ಗ ಮುಸ್ಲಿಂ, ಕ್ರಿಶ್ಚಿಯನ್, Read more…

ವಂಚನೆಯಿಂದ ತಪ್ಪಿಸಿಕೊಳ್ಳಲು ಬ್ಯಾಂಕ್ ಗ್ರಾಹಕರಿಗೆ‌ ಇಲ್ಲಿದೆ ʼಟಿಪ್ಸ್ʼ

ದೇಶದಲ್ಲಿ ಇತ್ತೀಚೆಗೆ ಆನ್‌ ಲೈನ್‌ ಹಾಗೂ ಎಟಿಎಂ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಒಮ್ಮೆ ಹಣ ಕಳೆದುಕೊಂಡರೆ ಅದನ್ನು ಮರಳಿ ಪಡೆಯುವುದು ಅಸಾಧ್ಯ. ಹೀಗಾಗಿ ವಂಚನೆ ಪ್ರಕರಣಗಳ ಕುರಿತು ಬ್ಯಾಂಕ್‌ Read more…

ಆನ್ಲೈನ್ ಕಂಪನಿಗಳಿಗೆ ಡಿಜಿಟಲ್ ತೆರಿಗೆ ವಿಧಿಸಲು ಮುಂದಾದ ಫ್ರಾನ್ಸ್

ಆನ್ಲೈನ್ ದಿಗ್ಗಜರ ಕಣ್ಣು ಕೆಂಪಾಗಿಸುವ ನಡೆಯೊಂದರಲ್ಲಿ ’ಡಿಜಿಟಲ್ ತೆರಿಗೆ’ ಪರಿಚಯಿಸಲು ಫ್ರಾನ್ಸ್ ಸರ್ಕಾರ ಮುಂದಾಗಿದೆ. ಟೆಕ್ ಕಂಪನಿಗಳ 2020ರ ವರ್ಷದ ಆದಾಯದ ಮೇಲೆ ಈ ಡಿಜಿಟಲ್ ತೆರಿಗೆ ವಿಧಿಸುವುದಾಗಿ Read more…

5,400 ರೂ.ಗಳ ಫುಡ್ ಆರ್ಡರ್‌ ಮಾಡಿದ ಮೂರರ ಪೋರ

ಗೇಮ್ಸ್ ಆಡಲು, ಹಾಡು ಕೇಳಲು ಮಕ್ಕಳು ತಮ್ಮ ಹೆತ್ತವರ ಫೋನ್‌ಗಳನ್ನು ಹಿಡಿದುಕೊಳ್ಳುವುದು ಸಾಮಾನ್ಯ. ಕೆಲವೊಮ್ಮೆ ತಪ್ಪಾದ ಬಟನ್/ಆಯ್ಕೆ ಒತ್ತುವ ಮೂಲಕ ಮಕ್ಕಳು ಬಹಳ ಅವಾಂತರ ಮಾಡಿಬಿಡುತ್ತವೆ. ಬ್ರೆಜಿಲ್‌ನ ಮೂರು Read more…

ಹಜ್ ಯಾತ್ರೆಗೆ ಹೊರಟವರಿಗೆ ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಶಿವಮೊಗ್ಗ: ಜಿಲ್ಲಾ ವಕ್ಫ್ ಸಲಹಾ ಸಮಿತಿಯು 2021 ರಲ್ಲಿ ಹಜ್ ಯಾತ್ರೆಗೆ ಆನ್‍ಲೈನ್ ಅರ್ಜಿಗಳನ್ನು ಅಹ್ವಾನಿಸಿದೆ. 18-65 ವರ್ಷ ವಯೋಮಿತಿಯೊಳಗಿನವರು ಪಾಸ್‍ಪೋರ್ಟ್ ನವೀಕರಣದ ಅವಧಿ 10 ಜನವರಿ 2022 Read more…

ಆನ್ಲೈನ್ ಮೂಲಕ ‘ಆಧಾರ್’ ಪಿವಿಸಿ ಕಾರ್ಡ್ ಪಡೆಯಲು ಇಲ್ಲಿದೆ ಮಾಹಿತಿ

ಯುಐಡಿಎಐ ಆಧಾರ್​ ಕಾರ್ಡ್​ನ ಹೊಸ ರೂಪವಾದ ಆಧಾರ್​ ಪಿವಿಸಿ ಕಾರ್ಡ್​ನ್ನ ಪರಿಚಯಿಸಿದೆ. ಈ ಹೊಸ ಮಾದರಿಯ ಆಧಾರ್​ ಕಾರ್ಡ್ ಥೇಟ್​​​ ಎಟಿಎಂನಂತೆಯೇ ಇರಲಿದೆ. ಹೊಸ ರೂಪದ ಈ ಕಾರ್ಡ್​ನಲ್ಲಿ Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಹಾಸನ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಹಾಸನ ಇವರ ವತಿಯಿಂದ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ ಜನಾಂಗದವರಿಗೆ 2020-21ನೇ Read more…

ಗೋಲ್ಡ್ ಬಾಂಡ್ ಯೋಜನೆ ಗ್ರಾಹಕರಿಗೆ ಗುಡ್ ನ್ಯೂಸ್: ಆನ್ಲೈನ್ ನೋಂದಣಿಗೆ ಭರ್ಜರಿ ರಿಯಾಯ್ತಿ, ಇಂದಿನಿಂದಲೇ ಆರಂಭ

ನವದೆಹಲಿ: ಕೇಂದ್ರ ಸರ್ಕಾರದ ಗೋಲ್ಡ್ ಬಾಂಡ್ ಯೋಜನೆ 8 ನೇ ಹಂತದ ನೋಂದಣಿ ನವೆಂಬರ್ 9 ರಿಂದ ಆರಂಭವಾಗಲಿದೆ. ನವೆಂಬರ್ 13 ರವರೆಗೆ ಯೋಜನೆಗೆ ನೋಂದಾಯಿಸಿಕೊಳ್ಳಬಹುದಾಗಿದ್ದು ಆನ್ಲೈನ್ನಲ್ಲಿ ಗೋಲ್ಡ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...