alex Certify online | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಡಿವೈಎಸ್ಪಿ ಬ್ಯಾಂಕ್ ಖಾತೆಗೇ ಕನ್ನ ಹಾಕಿ 15 ಲಕ್ಷ ರೂ. ಎಗರಿಸಿದ ಆನ್ ಲೈನ್ ಖದೀಮರು

ಹಾಸನ: ಡಿವೈಎಸ್ಪಿ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕಿದ ಆನ್ಲೈನ್ ಖದೀಮರು 15 ಲಕ್ಷ ರೂ ಎಗರಿಸಿದ್ದಾರೆ. ಡಿವೈಎಸ್ಪಿ ಪಿ.ಕೆ. ಮುರಳೀಧರ್ ಅವರ ಎರಡು ಬ್ಯಾಂಕ್ ಖಾತೆಗಳಿಂದ 15,98,761 ರೂಪಾಯಿ Read more…

ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಶುಭ ಸುದ್ದಿ: TCS ನಲ್ಲಿ ಉದ್ಯೋಗಾವಕಾಶ

ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್‌(TCS) ಸಾವಿರಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಟಾಟಾ ಕನ್ಸಲ್ಟೆನ್ಸಿ ಸರ್ವೀಸೆಸ್‌ ಲಿಮಿಟೆಡ್ ಐಟಿ ಇನ್‌ಪ್ರಾಸ್ಟ್ರಕ್ಚರ್ ಸರ್ವೀಸ್‌, ಟೆಕ್ನಾಲಜಿ, ಬ್ಯುಸಿನೆಸ್‌ ಪ್ರೋಸೆಸ್ ಸರ್ವೀಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ Read more…

ಮಕ್ಕಳಿಗೆ ಉಚಿತ ಶಿಕ್ಷಣ: RTE ಅರ್ಜಿ ಸಲ್ಲಿಕೆ ಅವಧಿ ಮೇ 20ರವರೆಗೆ ವಿಸ್ತರಣೆ

ಬೆಂಗಳೂರು: ಪ್ರಸಕ್ತ 2024 -25 ನೇ ಸಾಲಿನ ಆರ್.ಟಿ.ಇ. ಅಡಿ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 20ರವರೆಗೆ ವಿಸ್ತರಿಸಲಾಗಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ Read more…

ಪೋಷಕರಿಗೆ ಸಿಹಿ ಸುದ್ದಿ: ಆರ್.ಟಿ.ಇ. ಅರ್ಜಿ ಸಲ್ಲಿಕೆ ಅವಧಿ ಮೇ 20ರವರೆಗೆ ವಿಸ್ತರಣೆ

ಬೆಂಗಳೂರು: 2024 -25 ನೇ ಸಾಲಿನ ಆರ್.ಟಿ.ಇ. ಅಡಿ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 20ರವರೆಗೆ ವಿಸ್ತರಿಸಲಾಗಿದೆ. ಜೂನ್ 6ರಿಂದ ಶಾಲೆಗಳಲ್ಲಿ ಆರ್.ಟಿ.ಇ. ಅಡಿ ದಾಖಲಾತಿ ಪ್ರಕ್ರಿಯೆ ಆರಂಭಿಸಲಾಗುವುದು. Read more…

ವಾಹನ ಸವಾರರಿಗೆ ಮುಖ್ಯ ಮಾಹಿತಿ: ಸಂಚಾರ ನಿಯಮ ಉಲ್ಲಂಘನೆಗೆ ಆನ್ಲೈನ್ ನಲ್ಲಿ ದಂಡ ಪಾವತಿ ರಾಜ್ಯಾದ್ಯಂತ ವಿಸ್ತರಣೆ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆಗೆ ಆನ್ಲೈನ್ ನಲ್ಲೇ ದಂಡಪಾವತಿ ವ್ಯವಸ್ಥೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗಿದೆ. ಇಷ್ಟು ದಿನ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ಆನ್ಲೈನ್ ದಂಡ ಪಾವತಿ ಅವಕಾಶವನ್ನು ರಾಜ್ಯದ ಎಲ್ಲಾ Read more…

ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮೇ 15 ಕೊನೆ ದಿನ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ)- 2024ಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶಾಲಾ ಶಿಕ್ಷಣ ಇಲಾಖೆಯ ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು. Read more…

ಕಂದಾಯ ಇಲಾಖೆಯಲ್ಲಿ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ

ಬೆಂಗಳೂರು: ಕಂದಾಯ ಇಲಾಖೆಯ 1 ಸಾವಿರ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 5ರಿಂದ ಮೇ 4ರವರೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ಬಿಎಂಟಿಸಿಯಲ್ಲಿ ಖಾಲಿ ಇರುವ 2,500 ನಿರ್ವಾಹಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯಲ್ಲಿ ಖಾಲಿ ಇರುವ 2500 ನಿರ್ವಾಹಕರ ಹುದ್ದೆಗಳು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ 76 ಹುದ್ದೆಗಳ ನೇಮಕಾತಿಗೆ ಕರ್ನಾಟಕ Read more…

ಶುಭಸುದ್ದಿ: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 327 ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಬೆಂಗಳೂರು: 327 ಗ್ರೂಪ್ ಬಿ ಹುದ್ದೆಗೆ ಏಪ್ರಿಲ್ 15ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 327 ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ Read more…

ಗ್ರಾಹಕರೇ ಗಮನಿಸಿ: 10 ದಿನ ರಾಜ್ಯದ ಎಲ್ಲಾ ಎಸ್ಕಾಂಗಳ ಆನ್ಲೈನ್ ಸೇವೆ ಸ್ಥಗಿತ

ಬೆಂಗಳೂರು: ಇಂಧನ ಇಲಾಖೆ ವತಿಯಿಂದ ಎಲ್ಲಾ ಎಸ್ಕಾಂಗಳು ಸೇರಿ ಒಂದೇ ಆನ್ಲೈನ್ ಸೇವೆ ವೇದಿಕೆ ಕಲ್ಪಿಸಲು ಮಾರ್ಚ್ 10 ರಿಂದ 19 ರವರೆಗೆ 10 ದಿನಗಳ ಕಾಲ ರಾಜ್ಯದ Read more…

KSRTC ಸಿಬ್ಬಂದಿಗೆ ಗುಡ್ ನ್ಯೂಸ್: ಇನ್ನು ಕಿರುಕುಳ ತಡೆಗೆ ರಜೆ, ಹಾಜರಾತಿ ಆನ್ಲೈನ್ HRMS ವ್ಯವಸ್ಥೆ

ಬೆಂಗಳೂರು: ಕೆಎಸ್ಆರ್ಟಿಸಿ ವಿಭಾಗ, ಘಟಕಗಳಲ್ಲಿ ಸಿಬ್ಬಂದಿಗೆ ರಜೆ ನೀಡುವ ವಿಚಾರದಲ್ಲಿ ಆಗುತ್ತಿರುವ ಕಿರುಕುಳ ತಪ್ಪಿಸಲು ಹೆಚ್.ಆರ್.ಎಂ.ಎಸ್.(ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ) ಜಾರಿಗೆ ತರಲಾಗಿದೆ. ಈ ಮೂಲಕ ಸಿಬ್ಬಂದಿ ಇನ್ನು Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಇನ್ನು ‘ಸಕಾಲ’ದಲ್ಲಿ 1202 ಸೇವೆಗಳು ಲಭ್ಯ

ಬೆಂಗಳೂರು: ಮುಂದಿನ ಎಂಟು ತಿಂಗಳಲ್ಲಿ 1202 ಸೇವೆಗಳು ಸಕಾಲದಲ್ಲಿ ಲಭ್ಯವಿರಲಿವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳೊಂದಿಗೆ ಸಕಾಲ ಯೋಜನೆಗೆ Read more…

ಬಿಎಂಟಿಸಿಯಲ್ಲಿ ಖಾಲಿ ಇರುವ 2500 ನಿರ್ವಾಹಕರ ಹುದ್ದೆ ಭರ್ತಿಗೆ KEA ಅರ್ಜಿ ಆಹ್ವಾನ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ 2,500 ನಿರ್ವಾಹಕರ ಹುದ್ದೆ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದೆ. ಮಿಕ್ಕುಳಿದ ವೃಂದದ 2296 ಹುದ್ದೆಗಳು, ಸ್ಥಳೀಯ ವೃಂದದ 199, ಹಿಂಬಾಕಿ Read more…

ಆನ್ಲೈನ್ ಶಾಪಿಂಗ್ ಮಾಡುವವರಿಗೆ ಎಚ್ಚರಿಕೆ: 49 ರೂ.ಗೆ 48 ಮೊಟ್ಟೆ ಆಸೆಗೆ 48 ಸಾವಿರ ಕಳೆದುಕೊಂಡ ಮಹಿಳೆ

ಬೆಂಗಳೂರು: ಪೂರ್ವಾಪರ ಗಮನಿಸದೇ ಆನ್ ಲೈನ್ ಶಾಪಿಂಗ್ ಮಾಡುವವರಿಗೆ ಎಚ್ಚರಿಕೆ ನೀಡುವಂತಹ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಮಹಿಳೆಯೊಬ್ಬರು ಸೈಬರ್ ವಂಚಕರ ಅಮಿಷಕ್ಕೆ ಒಳಗಾಗಿ ಆನ್ ಲೈನ್ ನಲ್ಲಿ Read more…

ಸೇನೆ ಸೇರಲು ಆಸಕ್ತ ಯುವಕರಿಗೆ ಗುಡ್ ನ್ಯೂಸ್: ಟೆಕ್ನಿಷಿಯನ್, ಕಚೇರಿ ಸಹಾಯಕ, ಸ್ಟೋರ್ ಕೀಪರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ

ಮಂಗಳೂರು ಸೇನಾ ನೇಮಕಾತಿ ಕೇಂದ್ರ ವತಿಯಿಂದ ಅಗ್ನಿವೀರ ನೇಮಕಾತಿಗೆ ಆನ್ ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ಏ.22 ರಿಂದ ಪ್ರಾರಂಭವಾಗಲಿದೆ. ದಾವಣಗೆರೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, Read more…

10ನೇ ತರಗತಿ ಪಾಸಾದವರಿಗೆ ರೈಲ್ವೆಯಲ್ಲಿ ಉದ್ಯೋಗಾವಕಾಶ: 9,000 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ನವದೆಹಲಿ: ಭಾರತೀಯ ರೈಲ್ವೆಯು ತಂತ್ರಜ್ಞರ ಹುದ್ದೆಗೆ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮುಂದಿನ ತಿಂಗಳಿನಿಂದ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಆನ್‌ಲೈನ್ ಅಪ್ಲಿಕೇಶನ್ ಪ್ರಕ್ರಿಯೆಯು Read more…

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಅರ್ಜಿ ತಿದ್ದುಪಡಿಗೆ ಫೆ. 10ರ ನಂತರ ಅವಕಾಶ

ಬೆಂಗಳೂರು: ಸಿಇಟಿ 2024ಕ್ಕೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅರ್ಜಿ ತಿದ್ದುಪಡಿಗೆ ಫೆಬ್ರವರಿ 10ರ ನಂತರ ಅವಕಾಶ ಕಲ್ಪಿಸಲಾಗುವುದು. ಅಭ್ಯರ್ಥಿಗಳು ಆತಂಕಪಡಬಾರದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ Read more…

ಆನ್‌ಲೈನ್‌ಲ್ಲಿ ಎಮ್ಮೆ ಆರ್ಡರ್‌ ಮಾಡಿದ ವ್ಯಾಪಾರಿ; ಮುಂದೇನಾಯ್ತು ಅಂತ ತಿಳಿದ್ರೆ ಶಾಕ್‌ ಆಗ್ತೀರಾ…!

ಇದು ಆನ್‌ಲೈನ್ ಯುಗ. ದಿನಬಳಕೆ ವಸ್ತುಗಳಿಂದ ಹಿಡಿದು ಎಲ್ಲವೂ ಆನ್‌ಲೈನ್‌ನಲ್ಲೇ ಸಿಗುತ್ತವೆ. ಕೆಲವೊಮ್ಮೆ ಆನ್‌ಲೈನ್‌ನಲ್ಲೂ ವಂಚನೆಗಳು ನಡೆಯುತ್ತವೆ. ದುಬಾರಿ ವಸ್ತುಗಳ ಬದಲು ಬೇಡದ ವಸ್ತುಗಳನ್ನು ಕಂಪನಿಗಳು ನೀಡಿದ ಅನೇಕ Read more…

ಮದುವೆ ನೋಂದಣಿ ಮಾಡಿಸುವವರಿಗೆ ಗುಡ್ ನ್ಯೂಸ್: ಆನ್ಲೈನ್, ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರಗಳಲ್ಲೂ ಅವಕಾಶ

ಬೆಂಗಳೂರು: ಮದುವೆ ನೋಂದಣಿ ಪ್ರಕ್ರಿಯೆಯನ್ನು ಮತ್ತಷ್ಟು ಸರಳ, ಜನಸ್ನೇಹಿಯಾಗಿಸಲು ಸರ್ಕಾರ ಮುಂದಾಗಿದೆ. ಇದುವರೆಗೆ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮಾತ್ರ ಅವಕಾಶವಿದ್ದ ವಿವಾಹ ನೋಂದಣಿ ಪ್ರಕ್ರಿಯೆಯನ್ನು ಕಾವೇರಿ 2.0 ತಂತ್ರಾಂಶದಲ್ಲಿ Read more…

ಬೆಸ್ಟ್ ಫ್ರೆಂಡ್ ಪತಿ ಜೊತೆ ಅಫೇರ್…… ಎಲ್ಲ ಮುಗಿದ ಮೇಲೆ ಗೊತ್ತಾಯ್ತು ವಿಷ್ಯ….!

ಆನ್ಲೈನ್‌ ನಲ್ಲಿ ಯಾರು, ಯಾರ ಜೊತೆ ಮಾತನಾಡ್ತಿದ್ದಾರೆ ಎನ್ನುವ ಕ್ಲಾರಿಟಿ ಸಿಗೋದಿಲ್ಲ. ಅನೇಕರು ತಮ್ಮ ಹೆಸರು, ಫೋಟೋ ಬದಲಿಸಿಕೊಂಡು ಚಾಟ್‌ ಮಾಡ್ತಿರುತ್ತಾರೆ. ಇದು ಕೆಲವರ ದಾಂಪತ್ಯ ಜೀವನವನ್ನು ಹಾಳು Read more…

ವಾಯುಸೇನೆ ಸೇರ ಬಯಸುವ ಯುವಕರು, ಯುವತಿಯರಿಗೆ ಗುಡ್ ನ್ಯೂಸ್

ದಾವಣಗೆರೆ: ಭಾರತೀಯ ವಾಯುಪಡೆಯಲ್ಲಿ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ವಾಯು ಸೇನೆಯ ನೇಮಕಾತಿಗಾಗಿ ಅವಿವಾಹಿತ ಯುವಕ, ಯುವತಿಯರಿಂದ ಆನ್‍ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು ದ್ವಿತೀಯ ಪಿ.ಯು.ಸಿ.(ವಿಜ್ಞಾನ, ವಾಣಿಜ್ಯ Read more…

ಮಕ್ಕಳು ಹೋಮ್ ವರ್ಕ್ ಮಾಡ್ತಿಲ್ವಾ ? ಈ ಟ್ರಿಕ್ ಟ್ರೈ ಮಾಡಿ ನೋಡಿ

ಮಕ್ಕಳಿಗೆ ಹೋಮ್‌ ವರ್ಕ್‌ ಮಾಡಿಸೋದು ಪಾಲಕರಿಗೆ ತಲೆನೋವಿನ ಕೆಲಸ. ಒಂದು ಹತ್ತು ನಿಮಿಷದಲ್ಲಿ ಆಗುವ ಹೋಮ್‌ ವರ್ಕ್‌ ಒಂದು ಗಂಟೆಯಾದ್ರೂ ಪೂರ್ಣಗೊಂಡಿರೋದಿಲ್ಲ. ಒಮ್ಮೆ ಪೆನ್ಸಿಲ್‌ ಹುಡುಕಾಟ, ಇನ್ನೊಮ್ಮೆ ಪೆನ್ಸಿಲ್‌ Read more…

UPSC ನೇಮಕಾತಿ: ಸ್ಪೆಷಲಿಸ್ಟ್ ಗ್ರೇಡ್ 3 ಸೇರಿ ವಿವಿಧ ಹುದ್ದೆಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ

ನವದೆಹಲಿ: ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್(UPSC) ಸ್ಪೆಷಲಿಸ್ಟ್ ಗ್ರೇಡ್ III, ಸಹಾಯಕ ಪ್ರಾಣಿಶಾಸ್ತ್ರಜ್ಞ, ವಿಜ್ಞಾನಿ-B ಮತ್ತು ಸಹಾಯಕ ಕೈಗಾರಿಕಾ ಸಲಹೆಗಾರ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. Read more…

ವಿದ್ಯಾರ್ಥಿಗಳೇ ಗಮನಿಸಿ: ಇಂದಿನಿಂದ ಜ. 17ರವರೆಗೆ ಸಿಇಟಿ ಆನ್ ಲೈನ್ ಅರ್ಜಿ ಸಲ್ಲಿಕೆ ಲಭ್ಯವಿರಲ್ಲ

ಬೆಂಗಳೂರು: ಇಂದಿನಿಂದ ಐದು ದಿನ ಸಿಇಟಿ ಆನ್ಲೈನ್ ಅರ್ಜಿ ಸಲ್ಲಿಕೆ ಲಭ್ಯವಿರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ. ಶಾಲಾ ಶಿಕ್ಷಣ ಇಲಾಖೆಯ ವಿದ್ಯಾರ್ಥಿ ಸಾಧನೆಯ ಟ್ರ್ಯಾಕಿಂಗ್ Read more…

ಆನ್ಲೈನ್ ಮೀಟಿಂಗ್ ವೇಳೆ ಮಾಡಿದ ಕೆಲಸದಿಂದ ಮುಜುಗರಕ್ಕೊಳಗಾದ ಮಹಿಳೆ…!

ಈಗಿನ ದಿನಗಳಲ್ಲಿ ವರ್ಕ್‌ ಫ್ರಂ ಹೋಮ್‌, ಆನ್ಲೈನ್‌ ಮೀಟಿಂಗ್‌ ಸಾಮಾನ್ಯವಾಗಿದೆ. ಆದ್ರೆ ಕೊರೊನಾ, ಲಾಕ್‌ ಡೌನ್‌ ಸಮಯದಲ್ಲಿ ಅನೇಕರಿಗೆ ಆನ್ಲೈನ್‌ ಮೀಟಿಂಗ್‌  ಹೇಗೆ ನಡೆಯುತ್ತೆ, ಅದಕ್ಕೆ ಹೇಗೆ ಸೇರಿಕೊಳ್ಳಬೇಕು Read more…

ದೆಹಲಿ ಗಣರಾಜ್ಯೋತ್ಸವದ ಪರೇಡ್ ವೀಕ್ಷಣೆಗೆ ಎಲ್ಲಿ ಸಿಗುತ್ತೆ ಟಿಕೆಟ್ ? ಇಲ್ಲಿದೆ ಸಂಪೂರ್ಣ ವಿವರ

ಪ್ರತಿ ವರ್ಷದಂತೆ ಈ ಬಾರಿಯೂ ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವಕ್ಕೆ ತಯಾರಿ ನಡೆದಿದೆ. ದೆಹಲಿಯ ಕರ್ತವ್ಯ ಪಥ್‌ ನಲ್ಲಿ ಗಣರಾಜ್ಯೋತ್ಸವ ಆಚರಿಸಲಾಗುವುದು. ಈ ಬಾರಿ ದೇಶ 75 Read more…

RTI ಕಾರ್ಯಕರ್ತರಿಗೆ ಗುಡ್ ನ್ಯೂಸ್: ಇನ್ನು ಮಾಹಿತಿ ಹಕ್ಕು ಸಂಪೂರ್ಣ ಆನ್ಲೈನ್

ಬೆಂಗಳೂರು: ಆರ್.ಟಿ.ಐ. ಕಾರ್ಯಕರ್ತರಿಗೆ ಶುಭ ಸುದ್ದಿ ಸಿಕ್ಕಿದೆ. ರಾಜ್ಯದಲ್ಲಿ ಇನ್ನು ಮುಂದೆ ಮಾಹಿತಿ ಹಕ್ಕು ಕಾಯ್ದೆಯಡಿ ಕೋರಿ ಅರ್ಜಿ ಸಲ್ಲಿಸುವಿಕೆ ಸಂಪೂರ್ಣ ಆನ್ಲೈನ್ ಆಗಲಿದೆ. ಕರ್ನಾಟಕ ಮಾಹಿತಿ ಆಯೋಗವು Read more…

JOB ALERT : ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ‘DRDO’ ದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್, DRDO  ವಿವಿಧ 102 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.ಸಾರ್ವಜನಿಕ ವಲಯದ ಪ್ರಮುಖ ಸಂಸ್ಥೆಯಾದ ಡಿಆರ್ಡಿಒ 102 ಆಡಳಿತಾಧಿಕಾರಿ, ಸ್ಟೋರ್ಸ್ ಆಫೀಸರ್ ಮತ್ತು Read more…

ಪ್ರಾಥಮಿಕ, ಪ್ರೌಢಶಾಲೆಗಳ ಶಿಕ್ಷಕರಿಗೆ ಗುಡ್ ನ್ಯೂಸ್: ಶಿಕ್ಷಣ ಇಲಾಖೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳ ಸಹ ಶಿಕ್ಷಕರು, ಮುಖ್ಯ ಶಿಕ್ಷಕರುಗಳಿಗೆ ಶಾಲಾ ಶಿಕ್ಷಣ ಇಲಾಖೆಯಲ್ಲಿನ ತತ್ಸಮಾನ ವೃಂದದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು, Read more…

ಸ್ಮಾರ್ಟ್‌ ಫೋನ್‌ ಮೂಲಕವೇ ಅಪ್ಡೇಟ್‌ ಮಾಡಬಹುದು ʼಆಧಾರ್ʼ ಕಾರ್ಡ್‌ನಲ್ಲಿರೋ ಇಮೇಜ್‌; ಇಲ್ಲಿದೆ ಸಂಪೂರ್ಣ ವಿವರ

ಆಧಾರ್ ಕಾರ್ಡ್ ಪ್ರತಿಯೊಬ್ಬ ಭಾರತೀಯನ ವಿಶಿಷ್ಟ ಗುರುತು. ದೇಶದ ನಾಗರೀಕರೆಲ್ಲ ಇದನ್ನು ಹೊಂದಿರಲೇಬೇಕು. ಆಧಾರ್‌ ಕಾರ್ಡ್‌ ಇದ್ದರೆ ಮಾತ್ರ ಸರ್ಕಾರಿ ಯೋಜನೆಗಳ ಲಾಭವನ್ನು ಪಡೆಯಬಹುದು. ಆದರೆ  ಆಧಾರ್ ಕಾರ್ಡ್‌ನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...