alex Certify online | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಮನೆಯಲ್ಲೇ ಕುಳಿತು ʻಮತದಾರರ ಗುರುತಿನʼ ಚೀಟಿಯಲ್ಲಿ ಹೆಸರು ತಿದ್ದುಪಡಿ ಮಾಡಬಹುದು!

ಮತದಾರರ ಗುರುತಿನ ಚೀಟಿ ಸರ್ಕಾರ ನೀಡುವ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಇದನ್ನು ಭಾರತದ ಚುನಾವಣಾ ಆಯೋಗ ನೀಡುವ ಚುನಾವಣಾ ಕಾರ್ಡ್ ಎಂದೂ ಕರೆಯಲಾಗುತ್ತದೆ. ಮತದಾರರ ಗುರುತಿನ ಚೀಟಿಯು ಚುನಾವಣೆಯಲ್ಲಿ Read more…

ಗಮನಿಸಿ : ಆನ್ ಲೈನ್ ನಲ್ಲಿ ‘VOTER ID’ ಪಡೆಯುವುದು ಬಹಳ ಸುಲಭ, ಜಸ್ಟ್ ಹೀಗೆ ಮಾಡಿ

ಇನ್ಮುಂದೆ ಮನೆಯಲ್ಲಿ ಕುಳಿತು ಸೆಕೆಂಡುಗಳಲ್ಲಿ ನಿಮ್ಮ ಮತದಾರರ ಗುರುತಿನ ಚೀಟಿಯನ್ನು ಡೌನ್ಲೋಡ್ ಮಾಡಬಹುದು. ಭಾರತದ ಚುನಾವಣಾ ಆಯೋಗವು ಹೊಸ ಸೌಲಭ್ಯವೊಂದು ಒದಗಿಸಿದೆ. ಹೊಸದಾಗಿ ವೋಟರ್ ಐಡಿ ಪಡೆದುಕೊಳ್ಳುವವರು ಯಾವುದೇ Read more…

BIG NEWS: ಈ 2 ದಿನ ರಾಜ್ಯದಲ್ಲಿ ಎಸ್ಕಾಂ ಆನ್ ಲೈನ್ ಸೇವೆ ಸ್ಥಗಿತ

ಬೆಂಗಳೂರು: ರಾಜ್ಯದಲ್ಲಿ ಎರಡು ದಿನಗಳ ಕಾಲ ಎಸ್ಕಾಂ ಆನ್ ಲೈನ್ ಸೇವೆ ಸ್ಥಗಿತಗೊಳ್ಳಲಿದೆ. ವೆಬ್ ಪೋರ್ಟಲ್ ಗೆ ಸಂಬಂಧಿಸಿದಂತೆ ತಾಂತ್ರಿಕ ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎಸ್ಕಾಂ ಆನ್ Read more…

ರೈತ ಸಮುದಾಯಕ್ಕೆ ಮಹತ್ವದ ಮಾಹಿತಿ : ಇನ್ಮುಂದೆ ಆನ್ ಲೈನ್ ನಲ್ಲೇ `ಬೆಳೆ ಪರಿಹಾರ’ ವಿತರಣೆ

ಬೆಂಗಳೂರು :  ಆನ್‌ಲೈನ್‌ ಮೂಲಕವೇ ರೈತರಿಗೆ ಬೆಳೆ ಪರಿಹಾರ ತಲುಪಲಿದ್ದು, ಅದರ ಮಾಹಿತಿ ಬಿಟ್ಟು ಹೋದರೆ ಮ್ಯಾನ್ಯುವಲ್‌ ಆಗಿ ನೀಡಲು ಸಾಧ್ಯವಿಲ್ಲ. ಹೀಗಾಗಿ ಶೇ.100ರಷ್ಟು ಎಲ್ಲಾ ರೈತರ ಬೆಳೆ Read more…

ರಾಜ್ಯದ ಗ್ರಾಮೀಣ ಜನತೆಯ ಗಮನಕ್ಕೆ : ಇನ್ಮುಂದೆ ಆನ್ ಲೈನ್ ನಲ್ಲೇ `ಆಸ್ತಿ ತೆರಿಗೆ’ ಪಾವತಿಸಬಹುದು!

ಬೆಂಗಳೂರು :  ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಸುಲಭವಾಗಿ ಆನ್ ಲೈನ್ ಮೂಲಕವೇ ತೆರಿಗೆ ಪಾವತಿಸುವ ವ್ಯವಸ್ಥೆಯನ್ನು Read more…

ರೈಲ್ವೇ ನೇಮಕಾತಿ: 1832 ಅಪ್ರೆಂಟಿಸ್ ಹುದ್ದೆಗಳಿಗೆ ಆನ್ ಲೈನ್ ನಲ್ಲಿ ಅರ್ಜಿ: ಇಲ್ಲಿದೆ ಮಾಹಿತಿ

ಪೂರ್ವ ಮಧ್ಯ ರೈಲ್ವೆ, ರೈಲ್ವೆ ನೇಮಕಾತಿ ಕೋಶ(RRC ECR) ವಿವಿಧ ಅಪ್ರೆಂಟಿಸ್ ಹುದ್ದೆಗೆ ನೇಮಕಾತಿಗಾಗಿ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಡಿಸೆಂಬರ್ 9, 2023 Read more…

BIG NEWS: ಇನ್ನು ಎಸ್.ಎಸ್.ಎಲ್.ಸಿ. ಅಂಕಪಟ್ಟಿ ತಿದ್ದುಪಡಿಗೆ ಆಫ್ಲೈನ್ ಬದಲಿಗೆ ಆನ್ಲೈನ್ ಮೂಲಕವೇ ಅರ್ಜಿ

ಬೆಂಗಳೂರು: ಇನ್ನು ಮುಂದೆ ಎಸ್.ಎಸ್.ಎಲ್.ಸಿ. ಪರೀಕ್ಷೆ ಪಾಸಾದ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯಲ್ಲಿ ಯಾವುದೇ ತಿದ್ದುಪಡಿ ಮಾಡಿಕೊಳ್ಳುವಂತಿದ್ದಲ್ಲಿ ಆಫ್ಲೈನ್ ಬದಲಿಗೆ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಿದೆ. ಕರ್ನಾಟಕ ಶಾಲಾ ಪರೀಕ್ಷೆ Read more…

ರಾಜ್ಯದ `ಡೀಮ್ಡ್ ಅರಣ್ಯ ನಕ್ಷೆ’ಗಳು ಶೀಘ್ರದಲ್ಲೇ ಆನ್ ಲೈನ್ ನಲ್ಲಿ ಲಭ್ಯ : ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು:  ಡೀಮ್ಡ್ ಫಾರೆಸ್ಟ್ ಅಧಿಸೂಚನೆಯಲ್ಲಿನ ಯಾವುದೇ ದೋಷಗಳಿಂದ ಉಂಟಾಗುವ ಗೊಂದಲಗಳನ್ನು ಪರಿಹರಿಸಲು ಕಂದಾಯ ಇಲಾಖೆಯೊಂದಿಗೆ ಜಂಟಿ ಸಮೀಕ್ಷೆ ನಡೆಸುವುದು ಪರಿಹಾರ ಎಂದು ಅರಣ್ಯ  ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಮಾಲೀಕತ್ವದ Read more…

ಆನ್ ಲೈನ್ ನಲ್ಲಿ `ಡಿಜಿಟಲ್ ಲೈಫ್ ಸರ್ಟಿಫಿಕೇಟ್’ ಡೌನ್ಲೋಡ್ ಮಾಡುವುದು ಹೇಗೆ? ಇಲ್ಲಿದೆ- ಹಂತ ಹಂತದ ಮಾರ್ಗದರ್ಶಿ

ನವದೆಹಲಿ  : ನವೆಂಬರ್ ತಿಂಗಳಲ್ಲಿ, ಪ್ರತಿಯೊಬ್ಬ ಪಿಂಚಣಿದಾರರು ತಮ್ಮ ಜೀವನ ಪ್ರಮಾಣಪತ್ರವನ್ನು ಒದಗಿಸಬೇಕಾಗುತ್ತದೆ, ಇದನ್ನು ‘ಜೀವನ್ ಪ್ರಮಾನ್ ಪತ್ರ’ ಎಂದೂ ಕರೆಯಲಾಗುತ್ತದೆ. 80 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ Read more…

ದೀಪಾವಳಿಗೆ ಆನ್‌ಲೈನ್‌ ಶಾಪಿಂಗ್ ಮಾಡುವಾಗ ಈ ವಿಷಯ ನೆನಪಿನಲ್ಲಿಡಿ; ಇಲ್ಲದಿದ್ದರೆ ಮೋಸ ಹೋಗುವುದು ಖಚಿತ….!

ದೀಪಾವಳಿ ಹಬ್ಬ ಬಂತಂದ್ರೆ ಆನ್‌ಲೈನ್‌ ಶಾಪಿಂಗ್‌ ಭರಾಟೆ ಜೋರಾಗಿರುತ್ತದೆ. ಆನ್‌ಲೈನ್ ಶಾಪಿಂಗ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಭರ್ಜರಿ ಡಿಸ್ಕೌಂಟ್‌ಗಳು ಮತ್ತು ಮಾರಾಟ ಪ್ರಾರಂಭವಾಗುತ್ತವೆ. ಈ ಸೇಲ್‌ಗಾಗಿಯೇ ಜನರು ಪ್ರತಿ ವರ್ಷ ಕಾಯುತ್ತಾರೆ. Read more…

ಪಿಂಚಣಿದಾರರ ಗಮನಕ್ಕೆ : ಆನ್ ಲೈನ್ ನಲ್ಲಿ ತಪ್ಪದೇ ಈ ದಾಖಲೆಯನ್ನು ಸಲ್ಲಿಸಿ

ನವದೆಹಲಿ: ಭಾರತದಲ್ಲಿ ಪಿಂಚಣಿದಾರರು ಪಿಂಚಣಿ ಒಳಹರಿವನ್ನು ಖಚಿತಪಡಿಸಿಕೊಳ್ಳಲು ಕಾಲಕಾಲಕ್ಕೆ ತಮ್ಮ ಜೀವನ್ ಪ್ರಮಾಣ್ ಪತ್ರ ಅಥವಾ ಜೀವನ ಪ್ರಮಾಣಪತ್ರವನ್ನು ಸಲ್ಲಿಸಬೇಕು. ಈಗ, ಆನ್ ಲೈನ್ ಸಲ್ಲಿಕೆಗೆ ಅನುಕೂಲವಾಗುವಂತೆ ಪತ್ರವನ್ನು Read more…

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : ಈ ಪೋಸ್ಟ್ ಆಫೀಸ್ ಯೋಜನೆಗಳಲ್ಲಿ ಆನ್ ಲೈನ್ ನಲ್ಲಿಯೂ ಹೂಡಿಕೆ ಮಾಡಬಹುದು!

ಅಂಚೆ ಕಚೇರಿ ಇತ್ತೀಚೆಗೆ ಹಿರಿಯ ನಾಗರಿಕರ ಉಳಿತಾಯ ಯೋಜನೆ, ಮಾಸಿಕ ಆದಾಯ ಯೋಜನೆ ಮತ್ತು ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ ಖಾತೆಯನ್ನು ಆನ್ಲೈನ್ನಲ್ಲಿ ತೆರೆಯುವ ಸೌಲಭ್ಯವನ್ನು ಪ್ರಾರಂಭಿಸಿದೆ. ಸಾಧ್ಯವಾದಷ್ಟು Read more…

ಸಾರ್ವಜನಿಕರ ಗಮನಕ್ಕೆ : “ಆಧಾರ್’ ವಂಚನೆಯಿಂದ ರಕ್ಷಿಸಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡ್ ಲೈನ್ಸ್

ಆಧಾರ್ ಕಾರ್ಡ್ ನಿಮ್ಮ ವಿಳಾಸ, ಪೂರ್ಣ ಹೆಸರು ಮತ್ತು ನಿಮ್ಮ ಫೋಟೋದ ಬಗ್ಗೆ ಮಾಹಿತಿಯನ್ನು ಹೊಂದಿರುವುದರಿಂದ ಇದು ಪ್ರಮುಖ ಸರ್ಕಾರಿ ದಾಖಲೆಗಳಲ್ಲಿ ಒಂದಾಗಿದೆ. ಆಧಾರ್ ಈಗ ಡಿಜಿಟಲ್ ಆಗಿರುವುದರಿಂದ Read more…

ಡೇಟ್ ವೇಳೆ 11 ಸಾವಿರ ಬೆಲೆಯ ಉಪ್ಪಿನಕಾಯಿ ತಿಂದ ಮಹಿಳೆ; ಹುಡುಗ ಕಂಗಾಲು…..!

ಆನ್ಲೈನ್‌ ಡೇಟಿಂಗ್‌ ಈಗಿನ ದಿನಗಳಲ್ಲಿ ಹೆಚ್ಚಾಗಿದೆ. ಆನ್ಲೈನ್‌ ನಲ್ಲಿಯೇ ಪರಸ್ಪರ ಇಷ್ಟಪಡುವ ಜನರು ಭೇಟಿ ವೇಳೆ ನೇರವಾಗಿ ವಿಷ್ಯಕ್ಕೆ ಬರ್ತಾರೆ. ಆನ್ಲೈನ್‌ ಡೇಟಿಂಗ್‌ ಎಷ್ಟು ಸುರಕ್ಷಿತವೋ ಅಷ್ಟೇ ಅಪಾಯಕಾರಿ. Read more…

JOB ALERT : ‘Cement Corporation of India’ ದಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಿಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ (ಸಿಸಿಐ) ವಿವಿಧ ವಿಭಾಗಗಳಲ್ಲಿ 32 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಂಜಿನಿಯರ್, ಅಧಿಕಾರಿ ಅಥವಾ ಚಾರ್ಟರ್ಡ್ ಅಕೌಂಟೆಂಟ್ ಆಗಿ ಸಿಸಿಐ ತಂಡಕ್ಕೆ ಸೇರಲು ನೀವು Read more…

ಪ್ರವಾಸಿಗರಿಗೆ ಗುಡ್ ನ್ಯೂಸ್: ವಿಶ್ವವಿಖ್ಯಾತ ಮೈಸೂರು ‘ದಸರಾ ಗೋಲ್ಡ್ ಕಾರ್ಡ್’ ಖರೀದಿಗೆ ಮತ್ತೆ ಅವಕಾಶ

ಮೈಸೂರು: ಮೈಸೂರು ದಸರಾ ಜಂಬೂ ಸವಾರಿ ವೀಕ್ಷಣೆಗೆ ಗೋಲ್ಡ್ ಕಾರ್ಡ್ ಮತ್ತು ಟಿಕೆಟ್ ಗಳಿಗೆ ಹೆಚ್ಚಿನ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭಾನುವಾರ ಬೆಳಗ್ಗೆ 10 ಗಂಟೆಗೆ ಮತ್ತೆ Read more…

BIG NEWS: ಕಂಫ್ಯೂಟರ್, ಲ್ಯಾಪ್ ಟಾಪ್ ಸೇರಿ ಎಲೆಕ್ಟ್ರಾನಿಕ್ ವಸ್ತುಗಳ ಆಮದು ನಿರ್ಬಂಧ ಸಡಿಲಿಕೆ

ನವದೆಹಲಿ: ಕಂಪ್ಯೂಟರ್, ಲ್ಯಾಪ್ಟಾಪ್ ಸೇರಿದಂತೆ ಇತರೆ ಎಲೆಕ್ಟ್ರಾನಿಕ್ ವಸ್ತುಗಳ ಆಮದು ಮೇಲೆ ವಿಧಿಸಿದ್ದ ನಿರ್ಬಂಧವನ್ನು ಕೇಂದ್ರ ಸರ್ಕಾರ ಸಡಿಲಗೊಳಿಸಿದೆ. ಎಲೆಕ್ಟ್ರಾನಿಕ್ ವಸ್ತುಳ ಆಮದಿಗೆ ಲೈಸೆನ್ಸ್ ಕಡ್ಡಾಯ ಎನ್ನುವ ನಿಯಮ Read more…

ಗಮನಿಸಿ : ಆನ್ ಲೈನ್ ನಲ್ಲಿ ‘VOTER ID’ ಗೆ ಅರ್ಜಿ ಸಲ್ಲಿಸುವುದು ಹೇಗೆ..? ತಿಳಿಯಿರಿ

ಚುನಾವಣೆಗಳು ಸಮೀಪಿಸುತ್ತಿವೆ. ನಿಮ್ಮ ಬಳಿ ಇನ್ನೂ ಮತದಾರರ ಗುರುತಿನ ಚೀಟಿ ಇಲ್ಲವೇ? ಆದಾಗ್ಯೂ, ಈಗಲೇ ಅರ್ಜಿ ಸಲ್ಲಿಸಿ. ನೀವು ಮತದಾರರ ಗುರುತಿನ ಚೀಟಿಯನ್ನು ಹೊಂದಿದ್ದರೆ ಮಾತ್ರ ಚುನಾವಣೆಯಲ್ಲಿ (ಚುನಾವಣೆ Read more…

ಆನ್ ಲೈನ್ ನಲ್ಲಿ `ವೋಟರ್ ಐಡಿ ಕಾರ್ಡ್’ ಡೌನ್ಲೋಡ್ ಮಾಡೋದು ಹೇಗೆ? ಇಲ್ಲಿದೆ ಮಾಹಿತಿ

ಭಾರತದ ಚುನಾವಣಾ ಆಯೋಗವು ಹೊಸ ಸೌಲಭ್ಯವೊಂದು ಒದಗಿಸಿದ್ದು, ಇನ್ಮುಂದೆ ಮನೆಯಲ್ಲಿ ಕುಳಿತು ಸೆಕೆಂಡುಗಳಲ್ಲಿ ನಿಮ್ಮ ಮತದಾರರ ಗುರುತಿನ ಚೀಟಿಯನ್ನು ಡೌನ್ಲೋಡ್ ಮಾಡಬಹುದು. ಹೊಸ ಮತದಾರರ ಗುರುತಿನ ಚೀಟಿಗಾಗಿ ಅರ್ಜಿ Read more…

`ರೇಷನ್ ಕಾರ್ಡ್’ ನಲ್ಲಿ ನಿಮ್ಮ ಹೆಸರು ಸೇರ್ಪಡೆ ಆಗಿದೆಯಾ? ಇಲ್ವಾ? ಈ ರೀತಿ ಚೆಕ್ ಮಾಡಿ

ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಮತ್ತೊಮ್ಮೆ ಅವಕಾಶ ನೀಡಿದ್ದು. ಹಲವರು ಈಗಾಗಲೇ ಪಡಿತರ ಚೀಟಿಯಲ್ಲಿ ತಮ್ಮ ಹೆಸರು ಸೇರ್ಪಡೆ  ಮಾಡುತ್ತಿದ್ದಾರೆ.  ಆದರೆ ರೇಷನ್ Read more…

ತಪ್ಪಾದ ಖಾತೆಗೆ ದುಡ್ಡು ಹಾಕಿದ್ದೀರಾ….? ಹಾಗಾದ್ರೆ ಮಾಡಬೇಕಾದ್ದೇನು ಎಂಬುದು ನಿಮಗೆ ತಿಳಿದಿರಲಿ

ಯುಪಿಐ, ಪೇಟಿಎಂ, ನೆಟ್‌ ಬ್ಯಾಂಕಿಂಗ್‌ನಂಥ ಪೇಮೆಂಟ್ ವ್ಯವಸ್ಥೆಗಳ ಕಾರಣದಿಂದ ಆನ್ಲೈನ್ ಹಣ ವರ್ಗಾವಣೆಯು ಬಹಳ ಸಾಮಾನ್ಯ ಎಂಬಂತಾಗಿಬಿಟ್ಟಿದೆ. ಹೀಗಾಗಿ ಬ್ಯಾಂಕಿಂಗ್ ವ್ಯವಹಾರಗಳ ಮೇಲೆ ಮೊದಲಿನಷ್ಟು ಹೊರೆ ಇಲ್ಲದಂತಾಗಿದೆ. ಆದರೆ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಆನ್ಲೈನ್ ನಲ್ಲೇ SSLC ಅಂಕಪಟ್ಟಿ ತಿದ್ದುಪಡಿಗೆ ಅವಕಾಶ

ಬೆಂಗಳೂರು: ಆನ್ಲೈನ್ ನಲ್ಲೇ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಎಸ್.ಎಸ್.ಎಲ್.ಸಿ. ಅಂಕಪಟ್ಟಿಯಲ್ಲಿ ಅಭ್ಯರ್ಥಿಯ ಹೆಸರು, ತಂದೆ, ತಾಯಿ ಹೆಸರು, ಜನ್ಮ ದಿನಾಂಕ ಇತರೆ ತಪ್ಪುಗಳಿದ್ದಲ್ಲಿ ಆನ್ಲೈನ್ Read more…

ಗಮನಿಸಿ : ಆನ್ ಲೈನ್ ನಲ್ಲಿ ‘DL’ ಗೆ ಅರ್ಜಿ ಸಲ್ಲಿಸುವುದು ಹೇಗೆ ? ಇಲ್ಲಿದೆ ಮಾಹಿತಿ

ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಪಾಸ್ ಪೋರ್ಟ್ ಇತ್ಯಾದಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಸಬಹುದಾದ ಪ್ರಮುಖ ವಿಷಯಗಳಾಗಿವೆ.ಆನ್ ಲೈನ್ ನಲ್ಲಿ ಡ್ರೈವಿಂಗ್ ಲೈಸೆನ್ಸ್ ಗೆ ಅರ್ಜಿ ಸಲ್ಲಿಸುವುದು ಹೇಗೆ ಎಂದು Read more…

ಪಡಿತರ ಚೀಟಿದಾರರಿಗೆ ಶಾಕ್: ಹೊಸ ಸೇರ್ಪಡೆ, ತಿದ್ದುಪಡಿ ಗಡುವು ಮುಕ್ತಾಯ, 93,000 ಅರ್ಜಿ ತಿರಸ್ಕೃತ

ಬೆಂಗಳೂರು: ಪಡಿತರ ಚೀಟಿಯಲ್ಲಿ ತಿದ್ದುಪಡಿ, ಹೊಸ ಸೇರ್ಪಡೆ ಗಡುವು ಮುಕ್ತಾಯವಾಗಿದೆ. ಸಲ್ಲಿಕೆಯಾದ 2.65 ಲಕ್ಷ ಅರ್ಜಿಯಲ್ಲಿ 93,000 ಅರ್ಜಿಗಳು ತಿರಸ್ಕೃತಗೊಂಡಿವೆ. ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಮಾಹಿತಿ ತಿದ್ದುಪಡಿ, ಹೆಚ್ಚುವರಿ Read more…

ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಸಿಹಿ ಸುದ್ದಿ: ವರ್ಗಾವಣೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಕೆಎಸ್ಆರ್ಟಿಸಿ ಅಂತರ ನಿಗಮ ವರ್ಗಾವಣೆ ಅವಧಿ ವಿಸ್ತರಿಸಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ದರ್ಜೆ 3 ಮೇಲ್ವಿಚಾರಕೇತರ ಮತ್ತು ದರ್ಜೆ 4 ನೌಕರರ 2023ನೇ ಸಾಲಿನ Read more…

ಪೋಷಕರೇ ಗಮನಿಸಿ : ನವೋದಯ 11 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಜವಾಹರ ನವೋದಯ ವಿದ್ಯಾಲಯದ 2024-25 ನೇ ಸಾಲಿನ 11 ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖಾಂತರ ತುಂಬಲು ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. Read more…

ಪುಣ್ಯಕ್ಷೇತ್ರಗಳ ಯಾತ್ರರ್ಥಿಗಳಿಗೆ `ಶುಭ ಸುದ್ದಿ’ : ಇನ್ಮುಂದೆ ಸಹಾಯಧನಕ್ಕಾಗಿ ಆನ್ ಲೈನ್ ನಲ್ಲೇ ಅರ್ಜಿ ಸಲ್ಲಿಸಬಹುದು!

ಬೆಂಗಳೂರು : ನಾನಾ ಯಾತ್ರೆಗಳಿಗೆ ತೆರಳುವ ಯಾತ್ರಾರ್ಥಿಗಳು ಇನ್ನು ಮುಂದೆ ಅರ್ಜಿ ಸಲ್ಲಿಸಲು ಹಾಗೂ ಸಹಾಯಧನ ಪಡೆಯಲು ಪದೇಪದೆ ಇಲಾಖೆಗೆ ಅಲೆಯಬೇಕಾಗಿಲ್ಲ. ಇನ್ನು ಮುಂದೆ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಿ, Read more…

ವಿದ್ಯಾರ್ಥಿಗಳಿಗೆ ಪ್ರತಿ ವರ್ಷ 12 ಸಾವಿರ ರೂ. ವಿದ್ಯಾರ್ಥಿ ವೇತನ: ಇಲ್ಲಿದೆ ಮಾಹಿತಿ

ಶಿವಮೊಗ್ಗ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2023-24ನೇ ಸಾಲಿಗೆ ಸೆಪ್ಟಂಬರ್ ನಿಂದ ಡಿಸೆಂಬರ್ ಮಾಹೆಯಲ್ಲಿ ಎನ್.ಎಂ.ಎಂ.ಎಸ್. ಪರೀಕ್ಷೆ ನಡೆಯಲಿದ್ದು, ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪರೀಕ್ಷೆಯು ಡಿ. Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನ ಪರೀಕ್ಷೆಗೆ ಅರ್ಜಿ

ಚಿತ್ರದುರ್ಗ: 2023-24ನೇ ಸಾಲಿನ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನ ಪರೀಕ್ಷೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 2023ರ ಆಕ್ಟೋಬರ್ 4 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಪರೀಕ್ಷೆಯನ್ನು Read more…

ಗುಡ್ ನ್ಯೂಸ್: ಪೊಲೀಸ್ ಠಾಣೆಗೆ ಹೋಗುವ ಬದಲು ಆನ್ಲೈನ್ ಮೂಲಕವೇ ದೂರು, ಇ-ಎಫ್ಐಆರ್ ವ್ಯವಸ್ಥೆಗೆ ಚಾಲನೆ

ಬೆಂಗಳೂರು: ವಾಹನ ಕಳುವಾದ ಸಂದರ್ಭದಲ್ಲಿ ಪೊಲೀಸ್ ಠಾಣೆಗೆ ಹೋಗುವ ಮೊದಲು ಆನ್ಲೈನ್ ಮೂಲಕವೇ ದೂರು ನೀಡುವ ವ್ಯವಸ್ಥೆಯನ್ನು ರಾಜ್ಯ ಪೊಲೀಸ್ ಇಲಾಖೆ ರೂಪಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಚಾಲನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...