alex Certify online | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಆನ್‌ ಲೈನ್​ ಹಣಕಾಸು ವಂಚನೆಯಿಂದ ಪಾರಾಗಲು ಇಲ್ಲಿದೆ ಟಿಪ್ಸ್

ಆನ್‌ಲೈನ್ ಪಾವತಿಗಾಗಿ UPI ಬಳಕೆ ಹೆಚ್ಚುತ್ತಿದೆ. ಇದು ಭಾರತದಲ್ಲಿ ಪಾವತಿಗಳ ಮುಖ್ಯ ಆಧಾರವಾಗಿದೆ. ಈಗ ವಿದೇಶಗಳಲ್ಲೂ ಭಾರತದ UPI ತಂತ್ರ ಅನುಸರಿಸಲಾಗುತ್ತಿದೆ. ಆದಾಗ್ಯೂ, ಯುಪಿಐ ಆನ್‌ಲೈನ್ ವಂಚಕರ ಗುರಿಯಾಗಿದೆ. Read more…

EPFO ಚಂದಾದಾರರಿಗೆ ಗುಡ್ ನ್ಯೂಸ್: ಹೆಚ್ಚಿನ ಪಿಂಚಣಿಗಾಗಿ ಆನ್‌ಲೈನ್ ಸೌಲಭ್ಯ

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ(ಇಪಿಎಫ್‌ಒ) ಶೀಘ್ರದಲ್ಲೇ ಆನ್‌ಲೈನ್ ಸೌಲಭ್ಯವನ್ನು ಪ್ರಾರಂಭಿಸಲಿದ್ದು, ಸೆಪ್ಟೆಂಬರ್ 1, 2014 ರ ಮೊದಲು ಸೇವೆಯಲ್ಲಿದ್ದ ಚಂದಾದಾರರು ಹೆಚ್ಚಿನ ಪಿಂಚಣಿಯನ್ನು ಆಯ್ಕೆ ಮಾಡಿಕೊಳ್ಳಬಹುದು. ಸೇವೆಯಲ್ಲಿ ಮುಂದುವರಿದರೂ Read more…

ಪಾಸ್ಪೋರ್ಟ್‌ ಪಡೆಯಲು ಬಯಸುವವರಿಗೆ ಇಲ್ಲಿದೆ ಭರ್ಜರಿ ಸುದ್ದಿ..!

ವಿದೇಶಕ್ಕೆ ಪ್ರಯಾಣ ಮಾಡಲು ಪಾಸ್‌ಪೋರ್ಟ್‌ ಬೇಕೇ ಬೇಕು. ಮೊದಲೆಲ್ಲ ಪಾಸ್ಪೋರ್ಟ್‌ ಮಾಡಿಸಲು ಹರಸಾಹಸಪಡಬೇಕಿತ್ತು. ಆದ್ರೆ ತಂತ್ರಜ್ಞಾನ ಬದಲಾದಂತೆ ಈ ಪ್ರಕ್ರಿಯೆ ಕೂಡ ಬಹಳಷ್ಟು ಸರಳವಾಗಿದೆ. ಇನ್ಮೇಲೆ ಪಾಸ್‌ಪೋರ್ಟ್‌ ಪರಿಶೀಲನೆ Read more…

ನವೋದಯ ವಿದ್ಯಾಲಯ ಪ್ರವೇಶ ಬಯಸಿರುವ ವಿದ್ಯಾರ್ಥಿಗಳಿಗೆ ಮತ್ತೊಂದು ಮಾಹಿತಿ

ನವೋದಯ ವಿದ್ಯಾಲಯ ಪ್ರವೇಶ ಬಯಸಿರುವ ವಿದ್ಯಾರ್ಥಿಗಳಿಗೆ ಮತ್ತೊಂದು ಮಾಹಿತಿ ಇಲ್ಲಿದೆ. ಅರ್ಜಿ ಸಲ್ಲಿಸುವ ದಿನಾಂಕವನ್ನು ಈಗ ಮತ್ತೆ ವಿಸ್ತರಿಸಲಾಗಿದೆ. 2023 – 24 ನೇ ಸಾಲಿಗೆ ಆರನೇ ತರಗತಿಗೆ Read more…

SSLC ಪಾಸಾದವರಿಗೆ ಶುಭ ಸುದ್ದಿ: ಅಂಚೆ ಇಲಾಖೆಯಲ್ಲಿ ರಾಜ್ಯದ 3036 ಹುದ್ದೆಗಳು ಸೇರಿ 40889 ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಗ್ರಾಮೀಣ ಅಂಚೆ ಸೇವಕರ ನೇಮಕಾತಿ ಸಂಬಂಧ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ Read more…

ಕೋರ್ಟ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ

ಧಾರವಾಡ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಧಾರವಾಡ ನ್ಯಾಯಾಲಯದಲ್ಲಿ ಖಾಲಿ ಇರುವ 2 ಬೆರಳಚ್ಚು -ನಕಲುಗಾರರ ಹಾಗೂ 31 ಜವಾನ Read more…

ಶಾರುಖ್​ ಜೊತೆಗಿನ ಹಳೆ ಭೇಟಿ ಮೆಲುಕು ಹಾಕಿದ ಯುವತಿ

ಶಾರುಖ್​ ಖಾನ್ ಅವರ ‘ಪಠಾಣ್’ ಚಿತ್ರ ಬಿಡುಗಡೆಯಾದಾಗಿನಿಂದ ಅನೇಕ ಅಭಿಮಾನಿಗಳು ಅವರ ಮೇಲೆ ಪ್ರೀತಿಯನ್ನು ಸುರಿಸುತ್ತಿದ್ದಾರೆ. ಅಷ್ಟೇ ಅಲ್ಲ ಈ ಸಿನಿಮಾ ಹಲವಾರು ಬಾಕ್ಸ್ ಆಫೀಸ್ ದಾಖಲೆಗಳನ್ನು ಮುರಿದಿದೆ. Read more…

ಬಿಡುಗಡೆಗೆ ಮೊದಲೇ ಆನ್ ಲೈನ್ ನಲ್ಲಿ ಸೋರಿಕೆಯಾಯ್ತು ಶಾರುಖ್ ‘ಪಠಾಣ್’

ಸೂಪರ್ ಸ್ಟಾರ್ ಶಾರುಖ್ ಖಾನ್ ಅಭಿನಯದ ‘ಪಠಾಣ್’ ಟೊರೆಂಟ್ ಸೈಟ್‌ ಗಳಲ್ಲಿ ಆನ್‌ ಲೈನ್‌ ನಲ್ಲಿ ಸೋರಿಕೆಯಾಗಿದೆ. ಪೈರಸಿಯನ್ನು ತಡೆಯುವಂತೆ YRF ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದೆ. 4 ವರ್ಷಗಳ Read more…

ಕೃತಕ ಬುದ್ಧಿಮತ್ತೆ ಬಳಸಿ ಮೂರ್ಖರಾಗಿಸುವ ತಂತ್ರ: ವಿಡಿಯೋ ಮೂಲಕ ಜಾಗೃತಿ

ಮಹೀಂದ್ರಾ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ತಮ್ಮ ಅನುಯಾಯಿಗಳನ್ನು ಹೇಗೆ ಹಿಡಿದಿಟ್ಟುಕೊಳ್ಳಬೇಕೆಂದು ತಿಳಿದಿದ್ದಾರೆ. ಈ ಕೈಗಾರಿಕೋದ್ಯಮಿ ಟ್ವಿಟರ್‌ನಲ್ಲಿ ಸಾಕಷ್ಟು ಮಾಹಿತಿಯುಕ್ತ ವೀಡಿಯೊಗಳನ್ನು ಹಂಚಿಕೊಳ್ಳುತ್ತಾರೆ. ಜನವರಿ 21 ರಂದು, ಅವರು Read more…

ಡೆಬಿಟ್‌ ಕಾರ್ಡ್‌ ಮೂಲಕ ಹಣ ಪಾವತಿಸುತ್ತೀರಾ ? ವಂಚನೆಯಿಂದ ಪಾರಾಗಲು ಹೀಗೆ ಮಾಡಿ

ಇದು ಆನ್‌ಲೈನ್‌ ಶಾಪಿಂಗ್‌ ಝಮಾನಾ. ಬಹುತೇಕ ಎಲ್ಲರೂ ಈಗ ಅದನ್ನೇ ನೆಚ್ಚಿಕೊಂಡಿದ್ದಾರೆ. ಆನ್‌ಲೈನ್ ಶಾಪಿಂಗ್‌ಗಾಗಿ ಡೆಬಿಟ್ ಕಾರ್ಡ್‌ಗಳನ್ನು ಸಹ ಬಳಸುತ್ತಾರೆ. ಆದರೆ ಆನ್‌ಲೈನ್ ಶಾಪಿಂಗ್‌ಗಾಗಿ ಡೆಬಿಟ್ ಕಾರ್ಡ್‌ಗಳನ್ನು ಬಳಸುವುದು Read more…

ಹಸಿದ ಮಕ್ಕಳಿಗೆ ತಿಂಡಿ ಹಂಚಿದ ಡ್ರೈವರ್: ಭಾವುಕ ವಿಡಿಯೋ ವೈರಲ್

ಕೇರಳದ ಬಸ್ ಚಾಲಕನೊಬ್ಬ ಬೀದಿಬದಿಯ ಮಕ್ಕಳಿಗೆ ತಿಂಡಿ ಹಂಚುತ್ತಿರುವ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿದೆ. ಆರೋಗ್ಯಕರ ವೀಡಿಯೊ ಖಂಡಿತವಾಗಿಯೂ ನಿಮ್ಮ ಮುಖದಲ್ಲಿ ನಗುವನ್ನು ಮೂಡಿಸುತ್ತದೆ. ಇನ್‌ಸ್ಟಾಗ್ರಾಮ್ ಬಳಕೆದಾರ ಫವಾಸೀಯ್ Read more…

ಲಿಫ್ಟ್ ನಲ್ಲಿ ಮಹಿಳೆ ಮುಂದೆ ಅಶ್ಲೀಲ ವರ್ತನೆ ತೋರಿದ ಆರೋಪಿ ಅರೆಸ್ಟ್

ಲಿಫ್ಟ್ ನಲ್ಲಿ ಮಹಿಳೆಯ ಮುಂದೆ ಅನುಚಿತವಾಗಿ ವರ್ತಿಸಿ, ಅಶ್ಲೀಲ ಸನ್ನೆ ಮಾಡಿದ ವ್ಯಕ್ತಿಯನ್ನ ಸಿಸಿ ಕ್ಯಾಮೆರಾ ದೃಶ್ಯದ ಆಧಾರದ ಮೇಲೆ ಮುಂಬೈ ನಲ್ಲಿ ಬಂಧಿಸಲಾಗಿದೆ. ಕಾರ್ಯಕರ್ತರೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ Read more…

ಆನ್ ​ಲೈನ್​ನಲ್ಲಿಯೇ ʼಆಧಾರ್ʼ​ ವಿಳಾಸ ಬದಲಿಸಲು ಇಲ್ಲಿದೆ ಮಾಹಿತಿ

ನವದೆಹಲಿ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು (ಯುಐಡಿಎಐ) ಆಧಾರ್ ಪರಿಷ್ಕರಣೆಯ ಹೊಸ ವಿಧಾನವನ್ನು ಪರಿಚಯಿಸಿದೆ. ಕುಟುಂಬದ ಮುಖ್ಯಸ್ಥರ ಒಪ್ಪಿಗೆಯ ಪಡೆದು ಇನ್ನು ಮುಂದೆ ಆನ್​ಲೈನ್​ನಲ್ಲಿಯೇ ವಿಳಾಸವನ್ನು ಬದಲಾಯಿಸುವ ಅವಕಾಶವಿದೆ. Read more…

ಕೆ.ಜಿ. ಗೋಧಿ ಬೆಲೆ 1.6 ರೂಪಾಯಿ: ಟ್ವಿಟರ್​ನಲ್ಲಿ ಸದ್ದು ಮಾಡ್ತಿದೆ ಈ ಬಿಲ್​

ಹಿಂದಿನ ಕಾಲವೇ ಎಷ್ಟು ಚೆನ್ನಾಗಿತ್ತು ಎಂದು ಹೇಳುವವರಿಗೇನೂ ಕಮ್ಮಿ ಇಲ್ಲ. ಆದ್ದರಿಂದ ತಮ್ಮ ಖಜಾನೆಯಲ್ಲಿರುವ ಹಳೆಯ ಬಿಲ್ಲುಗಳನ್ನು ತೆಗೆದು ತೆಗೆದು ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿಕೊಳ್ಳಲಾಗುತ್ತಿದೆ. ಅಂಥದ್ದೇ ಒಂದು Read more…

ಆಧಾರ್ ಹೊಂದಿದವರಿಗೆ ಗುಡ್ ನ್ಯೂಸ್: UIDAI ನಿಂದ ಹೊಸ ಸೌಲಭ್ಯ; ‘ಕುಟುಂಬದ ಮುಖ್ಯಸ್ಥ’ರ ಒಪ್ಪಿಗೆಯೊಂದಿಗೆ ವಿಳಾಸ ನವೀಕರಣಕ್ಕೆ ಅವಕಾಶ

ನವದೆಹಲಿ: ಕುಟುಂಬದ ಮುಖ್ಯಸ್ಥರ(HoF) ಒಪ್ಪಿಗೆಯೊಂದಿಗೆ ಜನರು ತಮ್ಮ ವಿಳಾಸವನ್ನು ಆನ್‌ ಲೈನ್‌ ನಲ್ಲಿ ಆಧಾರ್‌ನಲ್ಲಿ ನವೀಕರಿಸಲು ಸಹಾಯ ಮಾಡಲು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ(UIDAI) ನಿವಾಸಿ ಸ್ನೇಹಿ ಸೌಲಭ್ಯವನ್ನು Read more…

ರಿಯಾಯಿತಿ ದರದ ಬಸ್ ಪಾಸ್ ಪಡೆಯಲು ವಿಕಲಚೇತನರಿಗೆ ಇಲ್ಲಿದೆ ಮಾಹಿತಿ

ಶಿವಮೊಗ್ಗ: 2022ನೇ ಸಾಲಿಗೆ ವಿಕಲಚೇತನರಿಗೆ ರಿಯಾಯಿತಿ ದರದಲ್ಲಿ ಬಸ್ ಪಾಸ್‍ಗಳ ವಿತರಣೆ/ ನವೀಕರಣವನ್ನು ಡಿ.26 ರಿಂದ ಪ್ರಾರಂಭವಾಗಿದ್ದು, 2022ನೇ ಸಾಲಿನಲ್ಲಿ ವಿತರಿಸಲಾಗಿರುವ ಬಸ್ ಪಾಸ್‍ಗಳನ್ನು 2023ರ ಫೆ.28 ರೊಳಗೆ Read more…

ಶಿಕ್ಷಕರಿಗೆ ಸಿಹಿ ಸುದ್ದಿ: ಕಡ್ಡಾಯವಾಗಿ ಆನ್ಲೈನ್ ಮೂಲಕ 17 ಸೇವಾ ಸೌಲಭ್ಯ ಮಂಜೂರು ಮಾಡಲು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಆಡಳಿತದಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಸರ್ಕಾರಿ ಶಾಲಾ ಶಿಕ್ಷಕರಿಗೆ ನೀಡುವ ಸೇವಾ ಸೌಲಭ್ಯಗಳನ್ನು ಕಡ್ಡಾಯವಾಗಿ ಆನ್ಲೈನ್ ಮೂಲಕವೇ ಮಂಜೂರು ಮಾಡಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಈ Read more…

ಶುಭ ಸುದ್ದಿ: 30 ಕ್ಕೂ ಅಧಿಕ ಕಂಪನಿಗಳಲ್ಲಿ ಉದ್ಯೋಗಾವಕಾಶ

ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್, ಶಿವಮೊಗ್ಗ ಹಾಗೂ ಸಹ್ಯಾದ್ರಿ ಕಲಾ ಕಾಲೇಜಿನ ಸಹಭಾಗಿತ್ವದಲ್ಲಿ ಸರ್ವರಿಗೂ ಉದ್ಯೋಗ ಎಂಬ ಶೀರ್ಷಿಕೆ Read more…

ಚಳಿಗಾಲದಲ್ಲಿ ಹೀಟರ್‌ ಬಳಸ್ತೀರಾ ? ಈ ಪುಟ್ಟ ಸಾಧನ ಇಲ್ಲದೆ ಇದ್ರೆ ಅಪಾಯ ಖಚಿತ !

ವಿಪರೀತ ಚಳಿಯಿದ್ದಾಗ ಬಹುತೇಕ ಮನೆಗಳಲ್ಲಿ ಹೀಟರ್‌ ಗಳನ್ನು ಬಳಸುತ್ತಾರೆ. ಕೊಠಡಿಯೊಳಗೆ ಹೀಟರ್‌ ಗಳನ್ನು ಇಟ್ಟುಕೊಂಡು ಕೋಣೆಯ ಬಾಗಿಲು ಮುಚ್ಚಿಬಿಡ್ತಾರೆ. ಹೀಗೆ ಮಾಡುವುದರಿಂದ ಕೋಣೆಯಲ್ಲಿರುವ ಆಮ್ಲಜನಕ ಮತ್ತು ತೇವಾಂಶ ಖಾಲಿಯಾಗಿಬಿಡುತ್ತದೆ. Read more…

ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್: ಪೋಡಿ ಮುಕ್ತ ಅಭಿಯಾನ ಚುರುಕು

ಬೆಂಗಳೂರು: ಪೋಡಿ ಮುಕ್ತ ಅಭಿಯಾನವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಕಂದಾಯ ಇಲಾಖೆ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ಬಹು ಮಾಲೀಕತ್ವದ ಖಾಸಗಿ, ಹಿಡುವಳಿ ಜಮೀನು ಅಳತೆ ಮಾಡಿ ಏಕ ಮಾಲೀಕತ್ವಕ್ಕೆ Read more…

ONLINE ನಲ್ಲಿ ವಿದ್ಯುತ್ ಬಿಲ್ ಕಟ್ಟಲು ಹೋದ ವ್ಯಕ್ತಿಗೆ 5.36 ಲಕ್ಷ ರೂಪಾಯಿ ವಂಚನೆ…!

ಆನ್ಲೈನ್ ನಲ್ಲಿ ವಿದ್ಯುತ್ ಬಿಲ್ ಪಾವತಿಸಲು ಹೋದ ವ್ಯಕ್ತಿಯೊಬ್ಬರು ಬರೋಬ್ಬರಿ 5.36 ಲಕ್ಷ ರೂಪಾಯಿ ವಂಚನೆಗೊಳಗಾಗಿದ್ದು, ಇಂತಹದೊಂದು ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಗುಂಡಪ್ಪ ಶೆಡ್ ನಿವಾಸಿಯಾದ ಈ ವ್ಯಕ್ತಿಗೆ Read more…

ಎಲೆಕ್ಟ್ರಿಕ್‌ ಸ್ಕೂಟರ್‌ ಖರೀದಿಸ್ತಿದ್ದೀರಾ ? ಎಚ್ಚರ, ಆನ್‌ಲೈನ್‌ ಬುಕ್ಕಿಂಗ್‌ ಹೆಸರಲ್ಲಿ ನಡೀತಿದೆ ಭಾರೀ ವಂಚನೆ

ದೇಶದಲ್ಲಿ ಎಲೆಕ್ಟ್ರಿಕ್‌ ಸ್ಕೂಟರ್‌ಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಇವಿ ತಯಾರಕ ಕಂಪನಿಗಳ ಸಂಖ್ಯೆಯೂ ಜಾಸ್ತಿಯಾಗಿದೆ. ಆದರೆ ಎಲೆಕ್ಟ್ರಿಕ್‌ ಸ್ಕೂಟರ್‌ ಹೆಸರಲ್ಲಿ ಗ್ರಾಹಕರನ್ನು ವಂಚಿಸ್ತಿದ್ದಾರೆ ಖದೀಮರು. ಇವಿ ಮಾರುಕಟ್ಟೆಗೂ ವಂಚಕರು ಪ್ರವೇಶಿಸಿದ್ದಾರೆ. Read more…

BIG NEWS: ಆನ್ ಲೈನ್ ಹೂಡಿಕೆಯಲ್ಲಿ ಮೋಸ: ಆತ್ಮಹತ್ಯೆಗೆ ಶರಣಾದ ಉಪನ್ಯಾಸಕಿ

ಬೆಂಗಳೂರು: ಜೀವನದಲ್ಲಿ ಮಹತ್ವಾಕಾಕ್ಷೆಯೊಂದಿಗೆ ಏನನ್ನಾದರೂ ಸಾಧಸಬೇಕು ಎಂದು ಉಪನ್ಯಾಸಕಿ ವೃತ್ತಿಯ ಜೊತೆಗೆ ಆನ್ ಲೈನ್ ನಲ್ಲಿ ಪಾರ್ಟ್ ಟೈಮ್ ಕೆಲಸಕ್ಕೆ ಹಣ ಹೂಡಿಕೆ ಮಾಡಿದ್ದ ಯುವತಿ ಹಣ ಕಳೆದುಕೊಂಡಿದ್ದಕ್ಕೆ Read more…

ವಂಚನೆಗೊಳಗಾದ ಉಪನ್ಯಾಸಕಿ ಬಾವಿಗೆ ಹಾರಿ ಆತ್ಮಹತ್ಯೆ

ಬೀದರ್: ಆನ್ಲೈನ್ ನಲ್ಲಿ ಹೂಡಿಕೆಯ ವಂಚನೆಗೊಳಗಾದ ಬೀದರ್ ಜಿಲ್ಲೆ ಬಸವಕಲ್ಯಾಣದ ಉಪನ್ಯಾಸಕಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಸವಕಲ್ಯಾಣ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಆರತಿ ಕನಾಟೆ(28) Read more…

BIG NEWS: ಆನ್‌ ಲೈನ್‌ ಮೂಲಕ ಎಲೆಕ್ಟ್ರಿಕ್‌ ಬಿಲ್‌ ಪಾವತಿಸುವ ಬೆಂಗಳೂರು ನಿವಾಸಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರಿಗರು ಈ ತಿಂಗಳು ಕರೆಂಟ್‌ ಬಿಲ್‌ ಕಟ್ಟಬೇಡಿ. ಹೀಗಂತ ನಾವ್‌ ಹೇಳ್ತಿಲ್ಲ, ಖುದ್ದು ಬೆಸ್ಕಾಂ ಸೂಚನೆ ನೀಡಿದೆ. ಇ-ಪೇಮೆಂಟ್‌ ಸಿಸ್ಟಮ್‌ನಲ್ಲಿ ತಾಂತ್ರಿಕ ದೋಷಗಳು ಕಾಣಿಸಿಕೊಂಡಿರುವುದರಿಂದ ಈ ತಿಂಗಳು ಆನ್‌ಲೈನ್‌ನಲ್ಲಿ Read more…

ಟಿಇಟಿ ಹಾಲ್ ಟಿಕೆಟ್ ನಲ್ಲಿ ಅಶ್ಲೀಲ ಫೋಟೋ: ಶಿಕ್ಷಣ ಇಲಾಖೆ ಸ್ಪಷ್ಟನೆ

ಬೆಂಗಳೂರು: ಶಿಕ್ಷಕರ ಅರ್ಹತಾ ಪರೀಕ್ಷೆಯ ಹಾಲ್ ಟಿಕೆಟ್ ನಲ್ಲಿ ಅಶ್ಲೀಲ ಫೋಟೋ ಮುದ್ರಣವಾಗಿರುವುದು ತಡವಾಗಿ ಬಳಕೆಗೆ ಬಂದಿದೆ. ಪ್ರವೇಶ ಪತ್ರದಲ್ಲಿ ಅಶ್ಲೀಲ ಚಿತ್ರ ಬಂದಿರುವುದಕ್ಕೆ ಇಲಾಖೆ ಹೊಣೆಯಲ್ಲ, ಇಲಾಖೆಯಿಂದ Read more…

‘ಆಧಾರ್’ ಪಡೆದು 10 ವರ್ಷಗಳಾಗಿದೆಯಾ ? ಹಾಗಾದ್ರೆ ನಿಮಗೆ ತಿಳಿದಿರಲಿ ಈ ಮಾಹಿತಿ

‘ಆಧಾರ್’ ಇಂದು ಬಹುತೇಕ ಸೇವೆಗಳನ್ನು ಪಡೆಯಲು ಅನಿವಾರ್ಯವಾಗಿದೆ. ಪ್ರತಿಯೊಂದಕ್ಕೂ ಆಧಾರ್ ಬೇಕಾಗುವ ಕಾರಣ ಇದರಲ್ಲಿನ ವಿವರಗಳನ್ನು ಅಪ್ಡೇಟ್ ಮಾಡುವುದು ಸಹ ಅಷ್ಟೇ ಮುಖ್ಯ. ಹೀಗಾಗಿ ಭಾರತ ವಿಶಿಷ್ಟ ಗುರುತು Read more…

ʼಪಾನ್ ಕಾಡ್೯ʼಗೆ ಅರ್ಜಿ ಸಲ್ಲಿಸುವ ಮುನ್ನ ನಿಮಗೆ ತಿಳಿದಿರಲಿ ಈ ವಿಷಯ

10 ಸಂಖ್ಯೆಗಳ ಆಲ್ಪಾನ್ಯೂಮೆರಿಕ್ ಗುರುತು ಹೊಂದಿರುವ ಪರ್ಮನೆಂಟ್ ಅಕೌಂಟ್ ನಂಬರ್ ಅಥವಾ ಪಾನ್ ಕಾರ್ಡ ಅನ್ನು ಆದಾಯ ತೆರಿಗೆ ಇಲಾಖೆ ಪ್ರತಿಯೊಬ್ಬ ತೆರಿಗೆ ಪಾವತಿದಾರನಿಗೂ ನೀಡುತ್ತದೆ. ಇದನ್ನು NSDL Read more…

ಖಾಸಗಿ ಶಾಲೆಗಳ ‘ನವೀಕರಣ’ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಅನುದಾನಿತ ಹಾಗೂ ಅನುದಾನರಹಿತ ಖಾಸಗಿ ಶಾಲೆಗಳ ನವೀಕರಣ ಕುರಿತಂತೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಹೊಸ ಮಾನ್ಯತೆ ಮತ್ತು ನವೀಕರಣಕ್ಕಾಗಿ ಅರ್ಜಿ ಸಲ್ಲಿಸಲು ಅಕ್ಟೋಬರ್ 15 ರ ವರೆಗೆ ಅವಕಾಶ Read more…

ಪದವೀಧರರಿಗೆ ಗುಡ್ ನ್ಯೂಸ್: SBI ನ ಒಂದೂವರೆ ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ

ಉದ್ಯೋಗದ ನಿರೀಕ್ಷೆಯಲ್ಲಿರುವ ಪದವೀಧರರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ದೇಶದ ಅತ್ಯಂತ ದೊಡ್ಡ ಬ್ಯಾಂಕ್ ಗಳಲ್ಲಿ ಪ್ರಮುಖವಾಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಒಂದೂವರೆ ಸಾವಿರಕ್ಕೂ ಅಧಿಕ ಪ್ರೊಬೆಷನರಿ ಆಫೀಸರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...