alex Certify Open | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

1 ರಿಂದ 5ನೇ ತರಗತಿ ಮಕ್ಕಳ ಪೋಷಕರಿಗೆ ಮುಖ್ಯ ಮಾಹಿತಿ: ನಾಳೆಯಿಂದ ಶಾಲೆ ಆರಂಭ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು ಅಕ್ಟೋಬರ್ 25 ರಿಂದ 1 ರಿಂದ 5ನೇ ತರಗತಿಯವರೆಗೆ ಭೌತಿಕವಾಗಿ ಕೋವಿಡ್ ಮಾರ್ಗಸೂಚಿಯಂತೆ ತರಗತಿ ನಡೆಸಲಿದೆ. ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಶಾಲೆಗಳಲ್ಲಿ Read more…

BIG NEWS: LKG, UKG ಸದ್ಯಕ್ಕಿಲ್ಲ, 1 -5 ನೇ ಕ್ಲಾಸ್ ಆರಂಭಕ್ಕೆ ಮುಹೂರ್ತ ಫಿಕ್ಸ್; ಹಾಜರಾತಿ ಕಡ್ಡಾಯವಲ್ಲ

ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್ 25 ರಿಂದ ಒಂದರಿಂದ ಐದನೇ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಶಾಲೆಗಳಲ್ಲಿ ಭೌತಿಕ ತರಗತಿ ಆರಂಭಿಸಲು ಸರ್ಕಾರ ಒಪ್ಪಿಗೆ ನೀಡಿದ್ದು, ಹಾಜರಾತಿ Read more…

BIG NEWS: ರಾಜ್ಯದಲ್ಲಿ 1 ರಿಂದ 5 ನೇ ತರಗತಿ ಆರಂಭಿಸಲು ಮಹತ್ವದ ನಿರ್ಧಾರ, ಇಂದು ಸಿಎಂ ನೇತೃತ್ವದ ಸಭೆ ಬಳಿಕ ದಿನಾಂಕ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಮೂರನೇ ಹಂತದಲ್ಲಿ ಒಂದರಿಂದ ಐದನೇ ತರಗತಿ ಶಾಲೆಗಳನ್ನು ಆರಂಭಿಸುವ ಕುರಿತು ಇಂದು ನಿರ್ಧಾರ ಕೈಗೊಳ್ಳಲಾಗುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ. Read more…

ಅ. 21 ರಿಂದಲೇ ರಾಜ್ಯದಲ್ಲಿ ಪ್ರಾಥಮಿಕ ಶಾಲೆ, ಅಂಗನವಾಡಿ, ಬಿಸಿಯೂಟ ಆರಂಭಿಸಲು ಆಗ್ರಹ

 ಬೆಂಗಳೂರು: ಅಕ್ಟೋಬರ್ 21 ರಿಂದ ರಾಜ್ಯದಲ್ಲಿ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳನ್ನು ಆರಂಭಿಸಬೇಕು. ಜೊತೆಗೆ ಬಿಸಿಯೂಟ ಯೋಜನೆಯನ್ನು ಕೂಡ ಆರಂಭಿಸಬೇಕೆಂದು ಶಿಕ್ಷಣ ತಜ್ಞರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಶಿಕ್ಷಣ ತುರ್ತು Read more…

PU ಕಾಲೇಜ್ ಗಳಿಗೆ ದಸರಾ ರಜೆ ಘೋಷಣೆ: ಅ. 10 ರಿಂದ 17 ರವರೆಗೆ ರಜೆ, 18 ರಿಂದ ಪುನಾರಂಭ

ಬೆಂಗಳೂರು: ಪದವಿಪೂರ್ವ ಕಾಲೇಜುಗಳಿಗೆ ದಸರಾ ರಜೆ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 10 ರಿಂದ 17 ರವರೆಗೆ ದಸರಾ ರಜೆ ಘೋಷಣೆ ಮಾಡಲಾಗಿದ್ದು, ಅಕ್ಟೋಬರ್ 18 ರಿಂದ ಮತ್ತೆ ಕಾಲೇಜುಗಳು Read more…

BIG BREAKING: 1 ರಿಂದ 5 ನೇ ತರಗತಿ ಆರಂಭ ಕುರಿತಾಗಿ ಶಿಕ್ಷಣ ಸಚಿವ ನಾಗೇಶ್ ಮುಖ್ಯ ಮಾಹಿತಿ, ದಸರಾ ಬಳಿಕ ಶಾಲೆ ಆರಂಭಿಸಲು ಚಿಂತನೆ

ಮೈಸೂರು: ದಸರಾ ನಂತರ ಒಂದರಿಂದ ಐದನೇ ತರಗತಿ ಆರಂಭಿಸಲು ಚಿಂತನೆ ನಡೆದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, Read more…

ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ; ಶೇ.100 ಹಾಜರಾತಿಯೊಂದಿಗೆ 5 ದಿನ ತರಗತಿ

ಬೆಂಗಳೂರು:  ವಾರದ ಐದು ದಿನ 6 ರಿಂದ 12 ನೇ ತರಗತಿವರೆಗೆ ಶಾಲೆ, ಕಾಲೇಜುಗಳಲ್ಲಿ ಶೇ.100 ರಷ್ಟು ಹಾಜರಾತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಶನಿವಾರ ಮತ್ತು ಭಾನುವಾರದಂದು Read more…

BIG NEWS: ಸೆಪ್ಟೆಂಬರ್ 20 ರಿಂದ 1 ರಿಂದ 5 ನೇ ತರಗತಿ ಆರಂಭಿಸಲು ನಿರ್ಧರಿಸಿದ ಮಧ್ಯಪ್ರದೇಶ ಸರ್ಕಾರ

ಮಧ್ಯಪ್ರದೇಶ ಸರ್ಕಾರ ಒಂದರಿಂದ ಐದನೇ ತರಗತಿಗಳನ್ನು ಸೆಪ್ಟೆಂಬರ್ 20 ರಿಂದ 50 ರಷ್ಟು ಹಾಜರಾತಿಯೊಂದಿಗೆ ಆರಂಭಿಸಲು ನಿರ್ಧರಿಸಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ Read more…

ರಾಜ್ಯದಲ್ಲಿ ಇಂದಿನಿಂದ 6 -8 ನೇ ತರಗತಿ ಆರಂಭ – 1 -5 ನೇ ಕ್ಲಾಸ್ ಕೂಡ ಶೀಘ್ರವೇ ಆರಂಭ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ 6,7,8 ನೇ ತರಗತಿ ಆರಂಭವಾಗಲಿವೆ. ಕೋವಿಡ್ ನಿಯಮ ಪಾಲಿಸಿ ಇಂದಿನಿಂದ ಶಾಲೆಗಳನ್ನು ಆರಂಭಿಸಲಾಗುವುದು. ಸೋಮವಾರದಿಂದ ಶುಕ್ರವಾರದವರೆಗೆ ತರಗತಿ ನಡೆಯಲಿದ್ದು, ಶನಿವಾರ ಮತ್ತು ಭಾನುವಾರ ತರಗತಿ Read more…

BIG NEWS: 6 -8 ನೇ ಕ್ಲಾಸ್ ಗೆ ಗ್ರೀನ್ ಸಿಗ್ನಲ್, 1 -5 ನೇ ತರಗತಿ ಆರಂಭಕ್ಕೆ ಮುಂದಿನ ವಾರ ತೀರ್ಮಾನ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಪಾಸಿಟಿವಿಟಿದ ದರ ಕಡಿಮೆ ಇರುವ ಜಿಲ್ಲೆಗಳಲ್ಲಿ 9 ರಿಂದ 12 ನೇ ತರಗತಿ  ಆರಂಭಿಸಲಾಗಿದ್ದು, ಸೋಂಕು ಏರಿಕೆಯಾಗಿಲ್ಲ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಕೋವಿಡ್ Read more…

ಸೋಮವಾರದಿಂದ ಶಾಲೆ ಆರಂಭಿಸಲು ಅನುಮತಿ, ಪೋಷಕರ ಅನುಮತಿ ಕಡ್ಡಾಯ; ಹಾಸನ ಜಿಲ್ಲಾಧಿಕಾರಿ ಆದೇಶ

ಹಾಸನ ಜಿಲ್ಲೆಯಲ್ಲಿ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಲಾಗಿದೆ. ಆಗಸ್ಟ್ 30 ರಿಂದ 9, 10ನೇ ತರಗತಿ ಆರಂಭಿಸಲು ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇಕಡ 2 Read more…

ಸೆ.1 ರಿಂದ ತೆರೆಯಲಿದೆ ಶಾಲೆ ಬಾಗಿಲು

ಕೊರೊನಾ ಕಾರಣದಿಂದಾಗಿ ದೇಶದಲ್ಲಿ ಶಾಲೆಗಳ ಬಾಗಿಲು ಮುಚ್ಚಿದೆ. ಮಕ್ಕಳಿಗೆ ಆನ್ಲೈನ್ ನಲ್ಲಿ ಶಿಕ್ಷಣ ಮುಂದುವರೆದಿದೆ. ಕೊರೊನಾ ನಿಯಂತ್ರಣಕ್ಕೆ ಬರ್ತಿದ್ದಂತೆ ಅನೇಕ ರಾಜ್ಯಗಳಲ್ಲಿ ತರಗತಿಗಳು ಶುರುವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ Read more…

BIG BEWS: 1 ರಿಂದ 8 ನೇ ತರಗತಿ ಆರಂಭಿಸಲು ಆಗಸ್ಟ್ 30 ರ ಸಭೆಯಲ್ಲಿ ನಿರ್ಧಾರ; ಸಚಿವ ನಾಗೇಶ್ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಒಂದರಿಂದ ಎಂಟನೇ ತರಗತಿ ಮಕ್ಕಳಿಗೆ ಭೌತಿಕ ತರಗತಿ ಆರಂಭಿಸುವ ಕುರಿತಾಗಿ ಆಗಸ್ಟ್ 30 ರಂದು ನಡೆಯುವ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಕಿತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಥಮಿಕ Read more…

BIG NEWS: ಪ್ರಾಥಮಿಕ ಶಾಲೆಯೂ ಆರಂಭ, ಸರ್ಕಾರದಿಂದ ಮುಂದಿನ ವಾರ ತೀರ್ಮಾನ

ಬೆಂಗಳೂರು: ರಾಜ್ಯದಲ್ಲಿ ಸೋಮವಾರದಿಂದ 9 ರಿಂದ 12 ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಆರಂಭವಾಗಿವೆ. 1 ರಿಂದ 8ನೇ ತರಗತಿಗಳನ್ನು ಕೂಡ ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ. Read more…

ಗ್ರಾಮೀಣ, ವಲಸೆ ಮಕ್ಕಳಿಗೆ ಶಿಕ್ಷಣ ಸಚಿವರಿಂದ ಸಿಹಿ ಸುದ್ದಿ: ಶಾಲೆಗೆ ದಾಖಲಾಗದಿದ್ದರೂ ಪಾಠ ಕೇಳಲು ಅವಕಾಶ

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ವಲಸೆ ಹೋದ ಮತ್ತು ಗ್ರಾಮೀಣ ಭಾಗದ ಮಕ್ಕಳಿಗೆ ಸಿಹಿ ಸುದ್ದಿ ನೀಡಲಾಗಿದ್ದು, Read more…

BIG NEWS: 1 ರಿಂದ 8 ನೇ ತರಗತಿ ಆರಂಭಕ್ಕೆ ಚಿಂತನೆ, ಇನ್ನೊಂದು ವಾರದಲ್ಲಿ ಕ್ಲಾಸ್ ಶುರು ಸಾಧ್ಯತೆ

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ 9, 10 ನೇ ತರಗತಿ ಮತ್ತು ಪಿಯುಸಿ ಕಾಲೇಜುಗಳು ಆರಂಭವಾಗಲಿವೆ. ಮುಂದಿನ ವಾರದಿಂದ ಒಂದರಿಂದ ಎಂಟನೇ ತರಗತಿ ಕೂಡ ಆರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ. Read more…

BIG NEWS: ಇಂದಿನಿಂದ 5 ಜಿಲ್ಲೆ ಹೊರತುಪಡಿಸಿ ರಾಜ್ಯಾದ್ಯಂತ ಶಾಲೆ, ಕಾಲೇಜ್ ಆರಂಭ

ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 23 ರ ಇಂದಿನಿಂದ 9 ರಿಂದ 12 ನೇ ತರಗತಿಗಳಲ್ಲಿ ಭೌತಿಕ ಪಾಠ ಪ್ರಾರಂಭವಾಗಲಿದೆ. ಇದಕ್ಕಾಗಿ ಶಾಲಾ-ಕಾಲೇಜುಗಳಲ್ಲಿ ಅಗತ್ಯ ಸಿದ್ಧತೆ ಕೂಡ ಮಾಡಿಕೊಳ್ಳಲಾಗಿದೆ. ಪಾಸಿಟಿವಿಟಿ Read more…

BREAKING NEWS: 1 -8 ನೇ ತರಗತಿ ಆರಂಭ ಕುರಿತಾಗಿ ಸಚಿವ ನಾಗೇಶ್ ಮಾಹಿತಿ, 5 ಜಿಲ್ಲೆಗಳಲ್ಲಿ ಬಾಗಿಲು ತೆರೆಯಲ್ಲ ಶಾಲೆ, ಕಾಲೇಜ್

ತುಮಕೂರು: ನಾಳೆಯಿಂದ ರಾಜ್ಯದಲ್ಲಿ 9, 10 ನೇ ತರಗತಿ ಮತ್ತು ಪಿಯುಸಿ ತರಗತಿ ಆರಂಭವಾಗಲಿದ್ದು, ತುಮಕೂರು ತಾಲೂಕಿನ ಹೆಗ್ಗೆರೆ ಗ್ರಾಮದ ಪ್ರೌಢಶಾಲೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. Read more…

ನಾಳೆಯಿಂದ ಶಾಲೆ, ಕಾಲೇಜ್ ಆರಂಭ: ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಬೆಂಗಳೂರು: ನಾಳೆಯಿಂದ 9 ರಿಂದ 12ನೇ ತರಗತಿ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಲ್ಲೇಶ್ವರಂನ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ನಿರ್ಮಲಾ ರಾಣಿ ಅನುದಾನಿತ ಪ್ರೌಢ Read more…

BIG NEWS: 5 ಜಿಲ್ಲೆ ಹೊರತುಪಡಿಸಿ ರಾಜ್ಯದಲ್ಲಿ ನಾಳೆಯಿಂದ ಶಾಲಾ, ಕಾಲೇಜು ಆರಂಭ -ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 23 ಸೋಮವಾರದಿಂದ 9 ರಿಂದ 12 ನೇ ತರಗತಿಗಳಲ್ಲಿ ಭೌತಿಕ ಪಾಠ ಪ್ರಾರಂಭವಾಗಲಿದೆ. ಇದಕ್ಕಾಗಿ ಶಾಲಾ-ಕಾಲೇಜುಗಳಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪಾಸಿಟಿವಿಟಿ ದರ ಶೇಕಡ Read more…

ಸೋಮವಾರದಿಂದ ಶಾಲೆ ಶುರು, ಆ. 30 ರಿಂದ 1 -8 ನೇ ತರಗತಿಯ ಆರಂಭಕ್ಕೆ ಚಿಂತನೆ

ಮಂಡ್ಯ: ಸೋಮವಾರದಿಂದ 9, 10 ನೇ ತರಗತಿ ಹಾಗೂ ಪಿಯುಸಿ ತರಗತಿಗಳು ಆರಂಭವಾಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಮಕ್ಕಳ ಶೈಕ್ಷಣಿಕ ಭವಿಷ್ಯದ Read more…

BIG NEWS: ಪ್ರಾಥಮಿಕ ಶಾಲೆಗಳ ಆರಂಭ ಕುರಿತಾಗಿ ಸಚಿವ ನಾಗೇಶ್ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಸೋಮವಾರದಿಂದ  9, 10 ನೇ ತರಗತಿ ಹಾಗೂ ಪ್ರಥಮ ಮತ್ತು ದ್ವಿತೀಯ ಪಿಯುಸಿ ಕಾಲೇಜ್ ಆರಂಭವಾಗಲಿವೆ. ಒಂದರಿಂದ ಎಂಟನೇ ತರಗತಿಗಳನ್ನು ಕೂಡ ಆರಂಭಿಸುವ ಕುರಿತಂತೆ ಪ್ರಾಥಮಿಕ Read more…

BIG NEWS: ಸೋಮವಾರದಿಂದಲೇ ಶಾಲೆ ಪುನಾರಂಭ, 1 -8 ನೇ ಕ್ಲಾಸ್ ಆರಂಭದ ಬಗ್ಗೆ ಸಚಿವ ನಾಗೇಶ್ ಮುಖ್ಯ ಮಾಹಿತಿ

ಬೆಂಗಳೂರು: ಆ. 23 ರಿಂದ ಪ್ರೌಢಶಾಲೆ 9 ಮತ್ತು 10 ನೇ ತರಗತಿಗಳು ಪುನಾರಂಭ ಮಾಡಲು ಸಂಪೂರ್ಣ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ Read more…

BIG NEWS: ಶಾಲೆ ಆರಂಭ ಘೋಷಣೆ ಬೆನ್ನಲ್ಲೇ ಈಗಲೇ ಬೇಡವೆಂದ ಫನಾ, ಮಕ್ಕಳಿಗೆ ಕೊರೋನೋತ್ತರ ಗಂಭೀರ ಪರಿಣಾಮದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 23 ರಿಂದ ಶಾಲೆಗಳನ್ನು ಆರಂಭಿಸಲಾಗುತ್ತಿದೆ. 9, 10ನೇ ತರಗತಿ ಹಾಗೂ ಪಿಯುಸಿ ಕಾಲೇಜುಗಳನ್ನು ಆರಂಭಿಸಲಿದ್ದು, ಮುಂದಿನ ಹಂತದಲ್ಲಿ ಒಂದರಿಂದ 8 ನೇ ತರಗತಿಯನ್ನು ಕೂಡ Read more…

ಕೊರೋನಾ ನಡುವೆ ಶಾಲೆ ಆರಂಭ: ಸಚಿವ ಸುಧಾಕರ್ ಮುಖ್ಯ ಮಾಹಿತಿ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೊರೋನಾ ಮೂರನೇ ಆತಂಕದ ನಡುವೆಯೂ ಶಾಲೆಗಳನ್ನು ಆರಂಭಿಸಲು ಗ್ರೀನ್ ಸಿಗ್ನಲ್ ನೀಡಲಾಗಿದೆ. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಪಾಸಿಟಿವಿಟಿ ದರ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ಆರಂಭಿಸಲಾಗುವುದು. Read more…

BIG NEWS: ಶಾಲೆ ಶುರು, 1 – 8 ನೇ ತರಗತಿ ಆರಂಭದ ಬಗ್ಗೆ ಸಚಿವರಿಂದ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 23 ರಿಂದ 9, 10 ನೇ ತರಗತಿ ಹಾಗೂ ಪಿಯುಸಿ ತರಗತಿಗಳು ಆರಂಭವಾಗಲಿವೆ. ವಿದ್ಯಾರ್ಥಿಗಳು ಮತ್ತು ಪೋಷಕರ ಪ್ರತಿಕ್ರಿಯೆ ನೋಡಿಕೊಂಡು ಒಂದರಿಂದ ಎಂಟನೇ ತರಗತಿಗಳನ್ನು Read more…

ಆ.15 ರಿಂದ ಮತ್ತಷ್ಟು ತೆರೆದುಕೊಳ್ಳಲಿದೆ ಮಹಾರಾಷ್ಟ್ರ

ಒಂದು ಕಡೆ ಕೊರೊನಾ ಸೋಂಕು ಹೆಚ್ಚಾಗ್ತಿದೆ. ಇನ್ನೊಂದು ಕಡೆ ಜನರು ಯಾವ ಭಯವಿಲ್ಲದೆ ಓಡಾಡ್ತಿದ್ದಾರೆ. ಮಹಾರಾಷ್ಟ್ರ, ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದೆ. ಇದ್ರ ಮಧ್ಯೆಯೇ  ಮಹಾರಾಷ್ಟ್ರ ಸರ್ಕಾರ Read more…

BIG NEWS:ಆಗಸ್ಟ್ 23 ರಿಂದ ಶಾಲೆ ಆರಂಭಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು: ಆಗಸ್ಟ್ 23 ರಿಂದ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲಾಗುವುದು. 9, 10ನೇ ತರಗತಿ ಮತ್ತು ಪಿಯುಸಿ ಆರಂಭಿಸಲು ಗ್ರೀನ್ ಸಿಗ್ನಲ್ ನೀಡಲಾಗಿದೆ.‌ ಕೊರೋನಾ ನಿಯಂತ್ರಣಕ್ಕೆ ತಜ್ಞರು ಸಲಹೆ ನೀಡಿದ್ದು, Read more…

BIG NEWS: ಶಾಲೆ ಆರಂಭದ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಸದ್ಯಕ್ಕೆ ಶಾಲೆ ಬೇಡವೆಂದು ತಜ್ಞರ ಸಲಹೆ

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತಂತೆ ಶಿಕ್ಷಣ ಇಲಾಖೆ ಆಯುಕ್ತರು ವರದಿ ನೀಡಿದ್ದು, ಸರ್ಕಾರದಿಂದ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಖಾಸಗಿ ಶಾಲೆಗಳನ್ನು ಆರಂಭಿಸಲು ಈಗಾಗಲೇ ಸಿದ್ಧತೆ ಕೈಗೊಳ್ಳಲಾಗಿದೆ. Read more…

ಆ.16ರಿಂದ ಶುರುವಾಗಲಿದೆ ಶಾಲೆ: ಕೊರೊನಾ ಪ್ರೋಟೋಕಾಲ್ ಕಡ್ಡಾಯ

ಕೊರೊನಾ ವಿಶ್ವದ ಚಿತ್ರಣವನ್ನು ಬದಲಿಸಿದೆ. ಕಳೆದ ಎರಡು ವರ್ಷಗಳಿಂದ ಶಾಲೆಗಳು ತೆರೆದಿಲ್ಲ. ಆನ್ಲೈನ್ ಮೂಲಕ ಮಕ್ಕಳಿಗೆ ಪಾಠ ಹೇಳಲಾಗ್ತಿದೆ. ಈ ಮಧ್ಯೆ ಉತ್ತದ ಪ್ರದೇಶದ ಯೋಗಿ ಸರ್ಕಾರ ಮಹತ್ವದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...