alex Certify opposition | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೇಂದ್ರದ ವಕ್ಫ್ ತಿದ್ದುಪಡಿ ಮಸೂದೆಗೆ ವಿರೋಧ: ಅಧಿವೇಶನದಲ್ಲಿ ಖಂಡನಾ ನಿರ್ಣಯ ಕೈಗೊಳ್ಳಲು ಸಿಎಂಗೆ ಜಮೀರ್ ನೇತೃತ್ವದ ನಿಯೋಗ ಮನವಿ

ಬೆಂಗಳೂರು: ಕೇಂದ್ರದ ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ Read more…

BIG NEWS: ‘ಯುಪಿಎಸ್’ ಪಿಂಚಣಿ ಯೋಜನೆಗೆ ಕಾರ್ಮಿಕ ಸಂಘಟನೆಗಳ ವಿರೋಧ

ನವದೆಹಲಿ: ನ್ಯಾಷನಲ್ ಪೆನ್ಷನ್ ಸ್ಕೀಮ್(NPS) ರದ್ದು ಮಾಡಿ ಹಳೆ ಪಿಂಚಣಿ ಯೋಜನೆ(OPS)ಯನ್ನು ಜಾರಿಗೊಳಿಸಬೇಕೆಂದು ಒತ್ತಾಯಕ್ಕೆ ಮಣಿದ ಕೇಂದ್ರ ಸರ್ಕಾರ ಏಕೀಕೃತ ಪಿಂಚಣಿ ಯೋಜನೆ(UPS) ಪರಿಚಯಿಸಿದೆ. ಈ ಯುಪಿಎಸ್ ಯೋಜನೆಗೆ Read more…

ಒತ್ತುವರಿ ತೆರವಿಗೆ ವಿರೋಧ, ಶೃಂಗೇರಿ ಬಂದ್ ಗೆ ವ್ಯಾಪಕ ಬೆಂಬಲ

ಚಿಕ್ಕಮಗಳೂರು: ಅರಣ್ಯ, ಕಂದಾಯ ಭೂಮಿ ಒತ್ತುವರಿ ತೆರವಿಗೆ ತೀವ್ರ ವಿರೋಧ ವ್ಯಕ್ತಪಡಿಸಲಾಗಿದ್ದು, ಇಂದು ಶೃಂಗೇರಿ ಕ್ಷೇತ್ರ ಬಂದ್ ಗೆ ಕರೆ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದಾದ್ಯಂತ Read more…

BIG NEWS: ಬಡವರ ಒತ್ತುವರಿ ತೆರವಿಗೆ ರಂಭಾಪುರಿ ಶ್ರೀ ವಿರೋಧ

ಚಿಕ್ಕಮಗಳೂರು: ಅರಣ್ಯ ಭೂಮಿ ಒತ್ತುವರಿ ನೆಪದಲ್ಲಿ ಜೀವನೋಪಾಯಕ್ಕಾಗಿ ಬಡವರು ಒತ್ತುವರಿ ಮಾಡಿರುವ ಭೂಮಿಯನ್ನು ತೆರವುಗೊಳಿಸುತ್ತಿರುವ ಅರಣ್ಯ ಇಲಾಖೆಯ ಕ್ರಮ ಸರಿಯಲ್ಲ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಡಾ. ವೀರ Read more…

BIG NEWS: ರಾಜ್ಯದಲ್ಲೂ ನೀಟ್ ಗೆ ವಿರೋಧ: ವಿಧಾನಸಭೆಯಲ್ಲಿ ನಿರ್ಣಯ ಕೈಗೊಂಡು ಕೇಂದ್ರಕ್ಕೆ ಕಳುಹಿಸಲು ಚರ್ಚೆ

ಬೆಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿ ನೀಟ್ ಗೆ ವಿರೋಧ ವ್ಯಕ್ತವಾಗಿದೆ. ಕರ್ನಾಟಕ ವಿಧಾನಸಭೆಯಲ್ಲಿಯೂ ನೀಟ್ ವಿರೋಧಿಸಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸುವ ಬಗ್ಗೆ ಸರ್ಕಾರದಲ್ಲಿ ಗಂಭೀರ ಚರ್ಚೆ Read more…

BIG NEWS: ಕೇಂದ್ರದ ಹೊಸ ಕಾನೂನುಗಳಿಗೆ ರಾಜ್ಯದ ವಿರೋಧ: ತಿದ್ದುಪಡಿ ತರುವುದಾಗಿ ಘೋಷಣೆ

ಬೆಂಗಳೂರು: ಜುಲೈ 1ರಿಂದ ದೇಶಾದ್ಯಂತ ಹೊಸ ಮೂರು ಕ್ರಿಮಿನಲ್ ಅಪರಾಧ ಕಾನೂನುಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಈ ಕಾನೂನುಗಳು ಜಾರಿಯಾದ ಮೊದಲ ದಿನವೇ ರಾಜ್ಯದ ಕಾಂಗ್ರೆಸ್ ಸರ್ಕಾರ Read more…

ವಿರೋಧ ಹಿನ್ನೆಲೆ ಕನ್ನಡ ಭಾಷಾ ಬೋಧನಾ ಅವಧಿ ಪರಿಷ್ಕರಿಸಿದ ಸರ್ಕಾರ: 4 ಗಂಟೆಗೆ ಹೆಚ್ಚಳ

ಬೆಂಗಳೂರು: ಕನ್ನಡ ಭಾಷಾ ಬೋಧನಾ ಅವಧಿಯನ್ನು ನಾಲ್ಕು ಗಂಟೆಗೆ ಹೆಚ್ಚಿಸಲಾಗಿದೆ. ರಾಜ್ಯ ಶಿಕ್ಷಣ ನೀತಿಯಲ್ಲಿ ಪದವಿ ವ್ಯಾಸಂಗದಲ್ಲಿ ಕನ್ನಡ ಭಾಷಾ ವಿಷಯ ಬೋಧನೆಗೆ ಒಂದು ವಾರಕ್ಕೆ ಮೂರು ಗಂಟೆಗಳ Read more…

ಹೊರಗುತ್ತಿಗೆಯಲ್ಲೂ ಮೀಸಲಾತಿಗೆ ಆರೋಗ್ಯ ಇಲಾಖೆ ನೌಕರರ ವಿರೋಧ

ತುಮಕೂರು: ಹೊರಗುತ್ತಿಗೆ ಪದ್ಧತಿಯಲ್ಲೂ ಮೀಸಲಾತಿ ತರಲು ಸರ್ಕಾರ ಮುಂದಾಗಿರುವುದಕ್ಕೆ ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರು ವಿರೋಧ ವ್ಯಕ್ತಪಡಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಆರೋಗ್ಯ ಇಲಾಖೆಯ ವಿವಿಧ ವೃಂದದ ಹೊರಗುತ್ತಿಗೆ Read more…

ಕಾಂಗ್ರೆಸ್ ಗೆ ಬೆಂಬಲ ಎಂಬ ಅಧ್ಯಕ್ಷರ ಹೇಳಿಕೆಗೆ ಒಕ್ಕಲಿಗರ ಸಂಘದ ಪದಾಧಿಕಾರಿಗಳ ವಿರೋಧ: ಹೇಳಿಕೆ ವಾಪಸ್ ಪಡೆಯಲು ಆಗ್ರಹ

ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ನಿರ್ಧರಿಸಿದೆ ಎಂದು ಸಂಘದ ಅಧ್ಯಕ್ಷ ಡಿ. ಹನುಮಂತಯ್ಯ ನೀಡಿರುವ ಹೇಳಿಕೆಗೆ ಸಂಘದ ಆಡಳಿತ ಮಂಡಳಿ ವಿರೋಧ Read more…

ವರ್ಷಕ್ಕೆ ಮೂರು ಸಲ SSLC, PUC ಪರೀಕ್ಷೆ, ಪ್ರಾಥಮಿಕ ಶಾಲಾ ಶಿಕ್ಷಕರ ನಿಯೋಜನೆಗೆ ಶಾಸಕರ ವಿರೋಧ

ಬೆಂಗಳೂರು: ಎಸ್.ಎಸ್.ಎಲ್.ಸಿ., ಪಿಯುಸಿ ಪರೀಕ್ಷೆಯನ್ನು ವರ್ಷಕ್ಕೆ ಮೂರು ಸಲ ನಡೆಸಲು ಮತ್ತು ಪರೀಕ್ಷೆಗೆ ಮೇಲ್ವಿಚಾರಕರಾಗಿ ಪ್ರೌಢಶಾಲೆ ಶಿಕ್ಷಕರ ಬದಲು ಪ್ರಾಥಮಿಕ ಶಾಲೆ ಶಿಕ್ಷಕರನ್ನು ನಿಯೋಜಿಸುವ ಆದೇಶ ಹಿಂಪಡೆಯಬೇಕೆಂದು ಬಿಜೆಪಿ Read more…

ವಿರೋಧ ಪಕ್ಷದವರು ಕೇಳುವ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಲು ಸರ್ಕಾರ ಸಿದ್ಧ : ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಇಂದಿನಿಂದ ಅಧಿವೇಶನ ಪ್ರಾರಂಭವಾಗಲಿದ್ದು, ವಿರೋಧ ಪಕ್ಷದವರು ಕೇಳುವ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಲು ಸರ್ಕಾರ ಸಿದ್ಧವಿದೆ. ಈ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳತ್ತಲೂ ಗಮನಹರಿಸಲಾಗುವುದು ಎಂದು ಸಿಎಂ Read more…

Parliament Winter Session 2023 : ಸೋಲಿನ ಹತಾಶೆಯನ್ನು ಸದನದಲ್ಲಿ ತೋರಿಸಬೇಡಿ : ಪ್ರತಿಪಕ್ಷಗಳಿಗೆ ಪ್ರಧಾನಿ ಮೋದಿ ಮನವಿ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಸೋಲಿನ ಹತಾಶೆಯನ್ನು ಸದನದಲ್ಲಿ ತೋರಿಸಬೇಡಿ ಎಂದು ಪ್ರತಿಪಕ್ಷಗಳಿಗೆ ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ.  ಸಂಸತ್ತಿನ ಚಳಿಗಾಲದ ಅಧಿವೇಶನ 2023 ಕ್ಕೆ Read more…

BIG NEWS: ನಮ್ಮ ಜೊತೆಗೂ ಶಾಸಕರಿದ್ದಾರೆ ಆದ್ರೆ ಯಾರಿಗೂ ಧ್ವನಿ ಇಲ್ಲ; ಉತ್ತರ ಕರ್ನಾಟಕದವರನ್ನೇ ವಿಪಕ್ಷ ನಾಯಕರನ್ನಾಗಿ ಮಾಡಬೇಕು; ಪಟ್ಟು ಹಿಡಿದ ಯತ್ನಾಳ್

ಬೆಂಗಳೂರು: ಬಿ.ವೈ.ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡುತ್ತಿದ್ದಂತೆ ಅಸಮಾಧಾನಗೊಂಡಿರುವ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ್ ಬೆಲ್ಲದ್, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿಯಾಗಿ ವಿಪಕ್ಷ ನಾಯಕನ ಸ್ಥಾನವನ್ನು Read more…

ಫೋನ್ ಗಳಲ್ಲಿ ನೆಟ್ ವರ್ಕ್ ಇಲ್ಲದೇ `Live TV’ ಪ್ರವೇಶ : ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಸ್ಯಾಮ್ಸಂಗ್, ಕ್ವಾಲ್ಕಾಮ್ ವಿರೋಧ!

ನವದೆಹಲಿ :ಸ್ಮಾರ್ಟ್ಫೋನ್ಗಳಲ್ಲಿ ಲೈವ್ ಟಿವಿಗೆ ಪ್ರವೇಶವನ್ನು ನೀಡುವಂತೆ ಮೊಬೈಲ್ ಕಂಪನಿಗಳನ್ನು ಒತ್ತಾಯಿಸುವ ನೀತಿಯನ್ನು  ಭಾರತ ಸರ್ಕಾರ ರೂಪಿಸುತ್ತಿದೆ. ವಾಸ್ತವವಾಗಿ, ಫೋನ್ನಲ್ಲಿ ನೆಟ್ವರ್ಕ್ ಇಲ್ಲದ ಜನರಿಗೆ ಉಪಗ್ರಹದ ಮೂಲಕ ನೇರವಾಗಿ Read more…

BIG NEWS: ಕಾಂತರಾಜ ವರದಿಗೆ ವಿರೋಧ, ಹೊಸ ಜಾತಿಗಣತಿಗೆ ಆಗ್ರಹ

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜ ಸಿದ್ಧಪಡಿಸಿದ್ದ ಜಾತಿ ಗಣತಿ ವರದಿ ಸ್ವೀಕಾರಕ್ಕೆ ಸರ್ಕಾರ ಸಿದ್ಧತೆ ನಡೆಸಿದೆ. ವರದಿಯನ್ನು ಸ್ವೀಕರಿಸಬೇಕೆಂಬ ಬೇಡಿಕೆ ಪ್ರಬಲವಾಗುತ್ತಿದ್ದು, ಇದರ ನಡುವೆಯೇ Read more…

BIG NEWS: ನಿಮಗೆ ವಿಪಕ್ಷನಾಯಕನ ಆಯ್ಕೆ ಕಷ್ಟವಾದ್ರೆ ಕಾಂಗ್ರೆಸ್ ನಲ್ಲೇ ಒಬ್ಬರನ್ನು ಔಟ್ ಸೋರ್ಸ್ ಮಾಡಿ; ಬಿಜೆಪಿಗೆ ನಾಗತಿಹಳ್ಳಿ ಚಂದ್ರಶೇಖರ್ ಸಲಹೆ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತು ಕಾಂಗ್ರೆಸ್ ಅಧಿಕಾರಕ್ಕೆ ಬಂದು ಹೊಸ ಸರ್ಕಾರದ ನೇತೃತ್ವದಲ್ಲಿ ವಿಧನಮಂಡಲ ಅಧಿವೇಶನ ಮುಗಿದು, ಸರ್ಕಾರ ನೂರು ದಿನ ಪೂರೈಸಿದ್ದೂ ಆಯಿತು. ಈಗ Read more…

BIG BREAKING: ಮೋದಿ ಸರ್ಕಾರಕ್ಕೆ ಅವಿಶ್ವಾಸ ನಿರ್ಣಯ ವಿರುದ್ಧ ಗೆಲುವು

ನವದೆಹಲಿ: ಪ್ರಧಾನಿ ಮೋದಿ ಸರ್ಕಾರಕ್ಕೆ ಅವಿಶ್ವಾಸ ನಿರ್ಣಯದಲ್ಲಿ ಗೆಲುವಾಗಿದೆ. ಲೋಕಸಭೆಯಲ್ಲಿ ಅವಿಶ್ವಾಸ ಗೊತ್ತುವಳಿಗೆ ಸೋಲಾಗಿದೆ. ಧ್ವನಿ ಮತದ ಮೂಲಕ ಅವಿಶ್ವಾಸ ವಿರುದ್ಧ ಕೇಂದ್ರ ಬಿಜೆಪಿ ಸರ್ಕಾರ ಜಯಗಳಿಸಿದೆ. ಮಣಿಪುರ Read more…

BIG BREAKING : ವಿಪಕ್ಷಗಳ ಮಹಾ ಮೈತ್ರಿಕೂಟಕ್ಕೆ ‘INDIA’ ಎಂಬ ಹೆಸರು; ಹೀಗಿದೆ ಇದರ ವಿಸ್ತೃತ ರೂಪ…!

ಬೆಂಗಳೂರು :  ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ರಾಜಕೀಯ ಪಕ್ಷಗಳು ಇಂದು ದೆಹಲಿ ಮತ್ತು ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸುತ್ತಿವೆ. ಮಹಾಮೈತ್ರಿಕೂಟದ ನಾಯಕರು ತನ್ನ ಎರಡನೇ ಏಕತಾ Read more…

ಏಕರೂಪ ನಾಗರಿಕ ಸಂಹಿತೆ ಜಾರಿಗೆ ಮುಂದಾಗಿದ್ದ ಬಿಜೆಪಿಗೆ ಮಿತ್ರ ಪಕ್ಷದಿಂದಲೇ ಶಾಕ್: ಮುಸ್ಲಿಂ ಕಾನೂನು ಮಂಡಳಿಯಿಂದಲೂ ವಿರೋಧ

ಚೆನ್ನೈ/ಲಖ್ನೋ: ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಿಜೆಪಿ ಮಿತ್ರ ಪಕ್ಷ ವಿರೋಧ ವ್ಯಕ್ತಪಡಿಸಿದೆ. 2019ರ ಚುನಾವಣೆ ವೇಳೆಯಲ್ಲಿಯೇ ನಮ್ಮ ನಿಲುವು ತಿಳಿಸಿದ್ದೇವೆ. ಈಗಲೂ ನಮ್ಮ ನಿಲುವಿಗೆ ಬದ್ಧ ಎಂದು Read more…

ಬಿಹಾರದಲ್ಲಿ ನಕಲಿ ಮದ್ಯದಿಂದ ಹೆಚ್ಚುತ್ತಿರುವ ಸಾವು: ಸದನದಲ್ಲಿ ಕೋಲಾಹಲ- ಕುರ್ಚಿಗಳನ್ನು ಮುರಿದು ಗದ್ದಲ

ಬಿಹಾರ: ಬಿಹಾರ ವಿಧಾನಸಭೆಯ ಚಳಿಗಾಲದ ಅಧಿವೇಶನದ ನಾಲ್ಕನೇ ದಿನವೂ ಮದ್ಯಪಾನದಿಂದ ಸಾವು-ನೋವುಗಳ ಕುರಿತು ಭಾರೀ ಕೋಲಾಹಲ ಉಂಟಾಯಿತು. ಏತನ್ಮಧ್ಯೆ, ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಸದನದಲ್ಲಿ ಮಾತನಾಡಲು ಆರಂಭಿಸಿದ ತಕ್ಷಣ, Read more…

BIG BREAKING: ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ; ವಿರೋಧದ ನಡುವೆ ರಾಜ್ಯಸಭೆಯಲ್ಲಿ ಅಂಗೀಕಾರ

ನವದೆಹಲಿ: ವಿರೋಧ ಮತ್ತು ಗೊಂದಲದ ನಡುವೆ ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಲಾಯಿತು. ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ಕಿರೋಡಿ ಲಾಲ್ ಮೀನಾ ಅವರು ಭಾರತದಲ್ಲಿ Read more…

ಗೋಲ್ಡಿ ಬ್ರಾರ್ ಬಂಧನವಾಗಿದೆ ಎಂದು ಹೇಳಿ ಮುಖಭಂಗಕ್ಕೊಳಗಾದ ಪಂಜಾಬ್‌ ಸಿಎಂ

ಪಂಜಾಬ್​: ಗಾಯಕ ಸಿಧು ಮೂಸೆ ವಾಲಾ ಅವರ ಹತ್ಯೆಯ ಪ್ರಮುಖ ಆರೋಪಿ ಗೋಲ್ಡಿ ಬ್ರಾರ್ ಮಾತನಾಡಿದ್ದಾನೆ ಎನ್ನಲಾದ ವಿಡಿಯೋ ಒಂದು ವೈರಲ್​ ಆಗಿದ್ದು, ಇದು ಪಂಜಾಬ್​ ಮುಖ್ಯಮಂತ್ರಿ ಭಗವಂತ್ Read more…

BIG NEWS: ವಿರೋಧದ ನಡುವೆಯೂ ಶಾಲೆಗಳಲ್ಲಿ ಧ್ಯಾನ ಕ್ಲಾಸ್ ಆರಂಭಕ್ಕೆ ಶಿಕ್ಷಣ ಇಲಾಖೆ ಸಜ್ಜು

ಬೆಂಗಳೂರು: ವಿರೋಧದ ನಡುವೆಯೂ ಶಾಲೆಗಳಲ್ಲಿ ಧ್ಯಾನ ಕ್ಲಾಸ್ ಜಾರಿಗೊಳಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಶಿಕ್ಷಣ ಇಲಾಖೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಧ್ಯಾನ ಕಲಿಸಲು ಸಜ್ಜಾಗಿದೆ. ಮುಂದಿನ ತಿಂಗಳಿನಿಂದ ಶಾಲೆಗಳಲ್ಲಿ ಧ್ಯಾನ Read more…

ರಾಷ್ಟ್ರೀಯ ಲಾಂಛನದಲ್ಲಿ ಆಕ್ರಮಣಕಾರಿ ಸಿಂಹ; ಪ್ರತಿಪಕ್ಷಗಳ ತಗಾದೆ, ಮೋದಿ ವಿರುದ್ಧ ಕಿಡಿ !

ಹೊಸ ಸಂಸತ್ತು ಕಟ್ಟಡದ ಛಾವಡಿ‌ ಮೇಲೆ ಬೃಹತ್ತಾದ ದೇಶದ ಲಾಂಛನವನ್ನು ಪ್ರಧಾನಿ ಅನಾವರಣ ಮಾಡಿದ ಬೆನ್ನಲ್ಲೇ ಪ್ರತಿಪಕ್ಷಗಳು ಪ್ರಧಾನಿ‌ ನರೇಂದ್ರ ಮೋದಿ ವಿರುದ್ಧ ಮುಗಿಬಿದ್ದಿವೆ. ರಾಷ್ಟ್ರೀಯ ಲಾಂಛನವನ್ನು ವಿರೂಪಗೊಳಿಸಲಾಗಿದೆ Read more…

ಅಂದು ಲಸಿಕೆಯನ್ನ ಟೀಕಿಸುವಾಗ ಈ ಪರಿಸ್ಥಿತಿಯ ಅರಿವಿರಲಿಲ್ವೇ….? ವಿಪಕ್ಷಗಳಿಗೆ ನಳೀನ್​ ಕುಮಾರ್ ಕಟೀಲ್​ ಪ್ರಶ್ನೆ

ರಾಜ್ಯದಲ್ಲಿ ಲಸಿಕೆಯ ಅಭಾವದ ಕುರಿತಂತೆ ವಿಪಕ್ಷಗಳ ಪ್ರಶ್ನೆಗೆ ಉತ್ತರಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್​ ಇದು ರಾಜಕೀಯ ಮಾಡುವ ಕಾಲವಲ್ಲ, ಒಟ್ಟಾಗಿ ಕೆಲಸ ಮಾಡುವ ಸಮಯ ಎಂದು Read more…

ಸೋಂಕು ಹೆಚ್ಚಾಗಿದ್ದರ ಹಿಂದಿನ ಕಾರಣ ಬಿಚ್ಚಿಟ್ಟ ಸಚಿವ ಯೋಗೇಶ್ವರ್​​

ರಾಜಕೀಯ ವಿರೋಧಿಗಳಿಂದಲೇ ರಾಜ್ಯದಲ್ಲಿ ಸೋಂಕು ಹರಡುವಿಕೆ ಹೆಚ್ಚಾಗುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್​ ಅಭಿಪ್ರಾಯಪಟ್ಟಿದ್ದಾರೆ. ಚೆನ್ನಪಟ್ಟಣದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಸೋಂಕಿನ ವಾತಾವರಣದ ರಾಜಕೀಯ ಲಾಭ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...