alex Certify OPS | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿಭಟನೆ, ಮುಷ್ಕರದಲ್ಲಿ ಭಾಗವಹಿಸುವ ನೌಕರರಿಗೆ ಬಿಗ್ ಶಾಕ್: ವೇತನ ಕಡಿತ ಸೇರಿ ಶಿಸ್ತು ಕ್ರಮದ ಎಚ್ಚರಿಕೆ

ನವದೆಹಲಿ: ಮುಷ್ಕರ, ಪ್ರತಿಭಟನೆಗಳಲ್ಲಿ ಭಾಗವಹಿಸಬೇಡಿ ಎಂದು ಕೇಂದ್ರ ಸರ್ಕಾರದ ನೌಕರರಿಗೆ ಎಚ್ಚರಿಕೆ ನೀಡಲಾಗಿದೆ. ಹಳೆಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಜಂಟಿ ವೇದಿಕೆ ಅಡಿಯಲ್ಲಿ ದೇಶದಾತ್ಯಂತ ಜಿಲ್ಲಾಮಟ್ಟದಲ್ಲಿ ರ್ಯಾಲಿ ನಡೆಸಲು Read more…

ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ರಾಜಸ್ಥಾನಕ್ಕೆ ಅಧ್ಯಯನ ತಂಡ

ಎನ್‌ಪಿಎಸ್ ಬದಲಿಗೆ ಹಳೆ ಪಿಂಚಣಿ ವ್ಯವಸ್ಥೆ(ಒಪಿಎಸ್) ಮರು ಜಾರಿಗೊಳಿಸಬೇಕೆಂದು ಸರ್ಕಾರಿ ನೌಕರರ ಬೇಡಿಕೆ ಇಟ್ಟಿದ್ದು, ಈ ಕುರಿತಾಗಿ ಅಧ್ಯಯನ ನಡೆಸಲು ಕರ್ನಾಟಕದ ಅಧಿಕಾರಿಗಳ ತಂಡ ಮಾರ್ಚ್ 25ರಂದು ರಾಜಸ್ಥಾನಕ್ಕೆ Read more…

ಶುಭ ಸುದ್ದಿ: ಹೋರಾಟಕ್ಕೆ ಮಣಿದ ಸರ್ಕಾರ; ಹಳೆ ಪಿಂಚಣಿಗೆ ಸೇರಲು ಸರ್ಕಾರಿ ನೌಕರರಿಗೆ ಅವಕಾಶ

ನವದೆಹಲಿ: ಹೊಸ ಪಿಂಚಣಿಯಿಂದ ಹಳೆಯ ಪಿಂಚಣಿಗೆ ಶಿಫ್ಟ್ ಆಗಲು ಕೆಲವು ಸರ್ಕಾರಿ ನೌಕರರಿಗೆ ಅವಕಾಶ ನೀಡಲಾಗಿದೆ. ಕೆಲವು ಕೇಂದ್ರ ಸರ್ಕಾರಿ ನೌಕರರಿಗಷ್ಟೇ ಈ ನಿಯಮ ಅನ್ವಯವಾಗುತ್ತದೆ. 2002 ಡಿಸೆಂಬರ್ Read more…

ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಸಮಿತಿ ರಚಿಸಿ ಸರ್ಕಾರ ಆದೇಶ, NPS ಸರಳೀಕರಣಕ್ಕೆ ಸ್ಪಂದನೆ

ಬೆಂಗಳೂರು: ಎನ್‌ಪಿಎಸ್ ಸರಳೀಕರಣ ಮಾಡುವ ನಿಟ್ಟಿನಲ್ಲಿ ಸರ್ಕಾರ ಭಾಗಶಃ ಸ್ಪಂದಿಸಿದೆ. ನಿವೃತ್ತಿಯಾದ ನಂತರ ನಿಶ್ಚಿತ ಆದಾಯ ಮೂಲದ ಖಾತರಿ ಇಲ್ಲದ ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದುಗೊಳಿಸಬೇಕು. 2006ರ ನಂತರ Read more…

ಹಳೆ ಪಿಂಚಣಿ ಯೋಜನೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ನೇಮಕಾತಿ ಆದೇಶದ ಮೇಲೆ ಒಪಿಎಸ್

ಬೆಂಗಳೂರು: ನೇಮಕಾತಿ ಆದೇಶದ ಮೇಲೆ ಹಳೆ ಪಿಂಚಣಿ ಯೋಜನೆ ಕಲ್ಪಿಸಲು ಪರಿಶೀಲಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿ ಸದಸ್ಯ Read more…

BIG NEWS: 7ನೇ ವೇತನ ಆಯೋಗ: ಮುಷ್ಕರಕ್ಕೆ ಮುಂದಾದ ಸರ್ಕಾರಿ ನೌಕರರಿಗೆ ಸಿಎಂ ಸಂದೇಶ; ಶೀಘ್ರದಲ್ಲಿ ಮಾತುಕತೆ

ಬೆಂಗಳೂರು: 7ನೇ ವೇತನ ಆಯೋಗದಲ್ಲಿ ಒಪಿಎಸ್- ಹಳೆ ಪಿಂಚಣಿ ನೀತಿ ಅನುಷ್ಠಾನಕ್ಕೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘ ಸರ್ಕಾರಕ್ಕೆ 7 ದಿನಗಳ ಗಡುವು ನೀಡಿದ್ದು, ಮುಷ್ಕರದ ಎಚ್ಚರಿಕೆ Read more…

7ನೇ ವೇತನ ಆಯೋಗದಲ್ಲಿ ಒಪಿಎಸ್ ಅನುಷ್ಠಾನಕ್ಕೆ 7 ದಿನ ಗಡುವು: ಮಾ. 1 ರಿಂದಲೇ ಕರ್ತವ್ಯಕ್ಕೆ ಗೈರು ಹಾಜರಾಗಲು ಸರ್ಕಾರಿ ನೌಕರರ ನಿರ್ಧಾರ

ಬೆಂಗಳೂರು: 7ನೇ ವೇತನ ಆಯೋಗದಲ್ಲಿ ಒಪಿಎಸ್ ಅನುಷ್ಠಾನಗೊಳಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಸರ್ಕಾರಿ ನೌಕರರು 7 ದಿನಗಳ ಗಡುವು ನೀಡಿದ್ದಾರೆ. ಫೆಬ್ರವರಿ 22 ರಿಂದ ಫೆಬ್ರವರಿ 28 ರ ವರೆಗೆ Read more…

NPS ನೌಕರರಿಗೆ ಹಳೆ ಪಿಂಚಣಿ ಮರು ಜಾರಿಗೆ ಒತ್ತಾಯಿಸಿ ವಿಧಾನಸೌಧ ಚಲೋ

ಬೆಂಗಳೂರು: ಹಳೆ ಪಿಂಚಣಿ ಮರು ಸ್ಥಾಪನೆಗೆ ಒತ್ತಾಯಿಸಿ ಫೆಬ್ರವರಿ 7 ರಂದು ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ. ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷ ಹೆಚ್.ಎಸ್. ಜಯಕುಮಾರ್ Read more…

ಹಳೆ ಪಿಂಚಣಿ ಮರು ಜಾರಿಗೆ ರೆಡ್ ಸಿಗ್ನಲ್: OPS ಜಾರಿ ಆತಂಕಕಾರಿ ಬೆಳವಣಿಗೆ: ಆರ್‌ಬಿಐ ಎಚ್ಚರಿಕೆ

ಮುಂಬೈ: ಹಳೆ ಪಿಂಚಣಿ ಮರು ಜಾರಿ ವಿರುದ್ಧ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಎಚ್ಚರಿಕೆ ನೀಡಿದೆ. ಚುನಾವಣೆ ಪ್ರಣಾಳಿಕೆಯ ಭಾಗವಾಗಿ ಅನೇಕ ರಾಜ್ಯಗಳಲ್ಲಿ ಸರ್ಕಾರಿ ಉದ್ಯೋಗಿಗಳಿಗೆ ಎನ್.ಪಿ.ಎಸ್. ಬದಲಾಗಿ Read more…

BIG NEWS: ಪ್ರತಿಭಟನಾ ನಿರತ ರಾಜ್ಯ ಸರ್ಕಾರಿ ನೌಕರರಿಗೆ ನಿರಾಸೆ; ಹಳೆ ಪಿಂಚಣಿ ಯೋಜನೆ ಜಾರಿ ಇಲ್ಲ ಎಂದ ರಾಜ್ಯ ಸರ್ಕಾರ

ಬೆಳಗಾವಿ: ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ರಾಜ್ಯ ಸರ್ಕಾರಿ ನೌಕರರಿಗೆ ನಿರಾಸೆಯಾಗಿದೆ. ಹಳೆಯ ಪಿಂಚಣಿ ಯೋಜನೆ ಜಾರಿ ತರುವ ಪ್ರಸ್ತಾವನೆ ಸಧ್ಯಕ್ಕೆ ಸರ್ಕಾರದ ಮುಂದಿರುವುದಿಲ್ಲ Read more…

ಹಳೆ ಪಿಂಚಣಿಗಾಗಿ ಹೋರಾಟ ನಡೆಸುತ್ತಿದ್ದ ನೌಕರರಿಗೆ ಸರ್ಕಾರದಿಂದ ಸಿಹಿ ಸುದ್ದಿ: NPS ರದ್ದುಪಡಿಸುವ ಬಗ್ಗೆ ಚರ್ಚೆಗೆ ಒಪ್ಪಿಗೆ

ಬೆಳಗಾವಿ: ಹಳೆ ಪಿಂಚಣಿ ಯೋಜನೆ ಜಾರಿ ಮಾಡಬೇಕೆಂದು ಒತ್ತಾಯಿಸಿ ಸರ್ಕಾರಿ ನೌಕರರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿರುವ ಹೊತ್ತಲ್ಲೇ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ವಿಧಾನ ಮಂಡಲ ಅಧಿವೇಶನದಲ್ಲಿ ಹಳೆ Read more…

ನಿವೃತ್ತ ಸರ್ಕಾರಿ ನೌಕರರಿಗೆ ಒಪಿಎಸ್ ಜಾರಿ: ತೆರಿಗೆದಾರರ ಮೇಲೆ ಹೊರೆ ಹೆಚ್ಚಳ

ನವದೆಹಲಿ: ನಿವೃತ್ತ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ವ್ಯವಸ್ಥೆ ಮತ್ತೆ ಜಾರಿಗೆ ತರುವುದರಿಂದ ಭವಿಷ್ಯದ ತೆರಿಗೆದಾರರ ಮೇಲೆ ಹೊರೆ ಹೆಚ್ಚಾಗಲಿದೆ ಎಂದು ನೀತಿ ಆಯೋಗದ ಉಪಾಧ್ಯಕ್ಷ ಸುಮನ್ ಬೇರಿ Read more…

ರಸ್ತೆಯಲ್ಲೇ ಎಐಎಡಿಎಂಕೆ ಕಾರ್ಯಕರ್ತರ ಮಾರಾಮಾರಿ: ಕಲ್ಲು, ದೊಣ್ಣೆಗಳೊಂದಿಗೆ EPS –OPS ಬಣ ಹೊಡೆದಾಟ

ಚೆನ್ನೈ: ಚೆನ್ನೈನಲ್ಲಿ ಎಐಎಡಿಎಂಕೆ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಪನ್ನೀರ್ ಸೆಲ್ವಂ ಮತ್ತು ಪಳನಿಸ್ವಾಮಿ ಬಣಗಳ ನಡುವೆ ಮಾರಾಮಾರಿಯೇ ನಡೆದಿದೆ. ಚೆನ್ನೈನಲ್ಲಿರುವ ಎಐಎಡಿಎಂಕ ಪಕ್ಷದ ಕಚೇರಿ ಎದುರು ಹೈಡ್ರಾಮಾ Read more…

BIG NEWS: ಹಳೆ ಪಿಂಚಣಿ ಪಡೆಯಲು ಅವಕಾಶ, ಸರ್ಕಾರದಿಂದ ಮಾರ್ಗಸೂಚಿ

ಬೆಂಗಳೂರು: ರಾಷ್ಟ್ರೀಯ ಪಿಂಚಣಿ ಯೋಜನೆ NPS ಬದಲಿಗೆ 2006 ಕ್ಕಿಂತ ಮೊದಲು ಇದ್ದ  ಹಳೆಯ ಪಿಂಚಣಿ(OPS) ಪಡೆಯಲು ಮೃತ ಸರ್ಕಾರಿ ನೌಕರರ ಕುಟುಂಬದವರಿಗೆ ಅವಕಾಶ ಕಲ್ಪಿಸಿ ಸರ್ಕಾರದಿಂದ ಮಾರ್ಗಸೂಚಿ Read more…

ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ: ಹಳೆ ಪಿಂಚಣಿಗೆ ಒಳಪಡಿಸಲು ಆದೇಶ

ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ನೌಕರರಿಗೆ ಸಿಹಿ ಸುದ್ದಿ ನೀಡಲಾಗಿದೆ. ಸರ್ಕಾರಿ ನೌಕರರನ್ನು ರಾಷ್ಟ್ರೀಯ ಪಿಂಚಣಿ -NPS ಬದಲಾಗಿ ಹಳೆಯ ಪಿಂಚಣಿ ಯೋಜನೆಗೆ ಒಳಪಡಿಸಲು ಆದೇಶಿಸಲಾಗಿದೆ. 2006 ರ Read more…

BIG NEWS: ಹೊಸ ಪಿಂಚಣಿ ಯೋಜನೆ ರದ್ದು, ಹಳೆ ಪಿಂಚಣಿ ಯೋಜನೆ ಜಾರಿಗೆ ಪಕ್ಷಾತೀತ ಒತ್ತಾಯ

ಬೆಂಗಳೂರು: ಹೊಸ ಎಂಪಿಎಸ್ ಪಿಂಚಣಿ ಯೋಜನೆ ರದ್ದು ಮಾಡುವಂತೆ ಪಕ್ಷಬೇಧ ಮರೆತು ವಿಧಾನಪರಿಷತ್ ನಲ್ಲಿ ಸದಸ್ಯರು ಒತ್ತಾಯಿಸಿದ್ದಾರೆ. ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆ ಭದ್ರತೆ ನೀಡುವಲ್ಲಿ ವಿಫಲವಾಗಿದೆ. Read more…

BIG NEWS: ನೂತನ ಪಿಂಚಣಿ ಯೋಜನೆ ರದ್ದು ಮಾಡಿ ಹಳೆ ಪಿಂಚಣಿ ಯೋಜನೆ ಜಾರಿ ಇಲ್ಲ: ಸಿಎಂ ಸ್ಪಷ್ಟನೆ

ನೂತನ ಪಿಂಚಣಿ ಯೋಜನೆ ರದ್ದು ಮಾಡಿ ಹಳೆಯ ಪಿಂಚಣಿ ಯೋಜನೆ ಮುಂದುವರಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ವಿಧಾನಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಎಸ್.ಎಲ್. ಭೋಜೇಗೌಡ Read more…

NPS ನೌಕರರಿಗೆ ಗುಡ್ ನ್ಯೂಸ್: ನೀಡಿದ ಭರವಸೆಯಂತೆ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಸಚಿವರ ಒತ್ತಾಯ

ಬೆಂಗಳೂರು: ಹಳೆ ಪಿಂಚಣಿ ಪದ್ಧತಿ ಮರು ಜಾರಿಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ಪತ್ರ ಬರೆದು ಮನವಿ Read more…

ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ಹೊಸ ಹುದ್ದೆಗೆ ಸೇರಿದ NPS ಸಿಬ್ಬಂದಿಗೂ ಹಳೆ ಪೆನ್ಷನ್ ಜಾರಿ

ತಾಂತ್ರಿಕ ಕಾರಣಗಳಿಂದ ನೂತನ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಟ್ಟಿರದ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. 2004ರ ಜನವರಿ 1 ರ ಮೊದಲೇ ಕೆಲಸಕ್ಕೆ ಸೇರಿಕೊಂಡಿದ್ದರು ತಾಂತ್ರಿಕ ಕಾರಣದಿಂದ ಕೇಂದ್ರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...