alex Certify Order | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: HSRP ಅಳವಡಿಸದ ವಾಹನ ಸವಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ ವಿಸ್ತರಣೆ

ಬೆಂಗಳೂರು: ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಫ್ಲೈಟ್(HSRP) ಅಳವಡಿಸದ ವಾಹನ ಸವಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂಬ ಮಧ್ಯಂತರ ಆದೇಶವನ್ನು ಹೈಕೋರ್ಟ್ ಡಿಸೆಂಬರ್ 4ರ ವರೆಗೆ ವಿಸ್ತರಿಸಿದೆ. Read more…

ಮಾಂಸದಂಗಡಿಯಲ್ಲಾದ ಜಗಳದಲ್ಲಿ ವ್ಯಕ್ತಿ ಹತ್ಯೆ; ಇದಾದ ಬಳಿಕ ಖರೀದಿಸಿದ್ದನ್ನು ಆರಾಮಾಗಿ ತೆಗೆದುಕೊಂಡ ಹೋದ ಹಂತಕ….!

ಉತ್ತರ ಪ್ರದೇಶದ ನೋಯ್ಡಾದಲ್ಲಿ, ಗುರುವಾರ ಮಧ್ಯಾಹ್ನ ಮಾಂಸ ಖರೀದಿಸಲು ಬಂದಿದ್ದ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಲಾಗಿದೆ. ಅಂಗಡಿ ಹೊರಗೆ ಚಾಕುವಿನಿಂದ ಇರಿದು ಈ ಕೃತ್ಯ ಎಸಗಲಾಗಿದೆ. ನೋಯ್ಡಾದಲ್ಲಿ ವಾಸಿಸುತ್ತಿರುವ ಮೀರತ್ ಮೂಲದ Read more…

ಗೃಹ ಸಾಲಗಾರರಿಗೆ ಶಾಕ್: SBI ಬಡ್ಡಿ ದರ ಹೆಚ್ಚಳ: ಇಂದಿನಿಂದಲೇ ಹೊಸ ಆದೇಶ ಜಾರಿ

ಮುಂಬೈ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ಮಾರ್ಜಿನಲ್ ಕಾಸ್ಟ್ ಆಫ್ ಫಂಡ್ಸ್ ಆಧಾರಿತ ಸಾಲದ(MCLR) ಮೇಲಿನ ಬಡ್ಡಿ ದರವನ್ನು ಶೇಕಡ 0.05 ರಷ್ಟು ಹೆಚ್ಚಳ ಮಾಡಿದೆ. ಶುಕ್ರವಾರದಿಂದಲೇ ಪರಿಷ್ಕೃತ Read more…

BIG NEWS: ಪರಿಶಿಷ್ಟರ ಒಳ ಮೀಸಲಾತಿ ನಿಗದಿಗೆ ಆಯೋಗ ರಚನೆ

ಬೆಂಗಳೂರು: ಪರಿಶಿಷ್ಟ ಜಾತಿಯಡಿ ಒಳ ಮೀಸಲಾತಿ ಜಾರಿಗೆ ತರುವ ಸಲುವಾಗಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಉಪಜಾತಿಗಳವಾರು ಪ್ರಾತಿನಿಧ್ಯತೆ ಬಗ್ಗೆ, ಅಗತ್ಯ ದತ್ತಾಂಶ ಸಂಗ್ರಹಿಸಲು ಮತ್ತು ಒಳ ಮೀಸಲಾತಿ Read more…

ಹೈಕೋರ್ಟ್ ಆದೇಶದವರೆಗೆ ಕೆಪಿಸಿಎಲ್ ಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ಇಲ್ಲ

ಬೆಂಗಳೂರು: ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್(ಕೆಪಿಸಿಎಲ್) ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆದಿದೆ. ನೆಗೆಟಿವ್ ಮಾರ್ಕಿಂಗ್ ಪ್ರಶ್ನಿಸಿ ಹೈಕೋರ್ಟ್ ಗೆ ಕೆಲವು ಅಭ್ಯರ್ಥಿಗಳು ಮೇಲ್ಮನವಿ ಸಲ್ಲಿಸಿದ್ದಾರೆ. ಹೈಕೋರ್ಟ್ ಆದೇಶದವರೆಗೆ Read more…

ಕರ್ತವ್ಯ ಲೋಪ ಆರೋಪ ಇಬ್ಬರು ನೌಕರರ ಅಮಾನತು

ಚಿಕ್ಕಮಗಳೂರು: ಕಳಸ ತಾಲೂಕು ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಪ್ರಥಮ ದರ್ಜೆ ಸಹಾಯಕರನ್ನು ಕರ್ತವ್ಯಲೋಪ ಆರೋಪದಡಿ ಜಿಲ್ಲಾಧಿಕಾರಿ ಸಿ.ಎನ್. ಮೀನಾ ನಾಗರಾಜ್ ನವೆಂಬರ್ 7ರಂದು ಅಮಾನತು ಮಾಡಿ ಆದೇಶಿಸಿದ್ದಾರೆ. ಪ್ರಥಮ Read more…

ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪ್ರೋತ್ಸಾಹ ಧನ 2 ಲಕ್ಷ ರೂ.ಗೆ ಹೆಚ್ಚಿಸಿ ಸರ್ಕಾರ ಆದೇಶ

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಾದ ಐಐಟಿ, ಐಐಎಂ, ಐಐಎಫ್ಸಿ, ಎನ್ಐಟಿ ಮುಂತಾದ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಒಂದು ಬಾರಿ ನೀಡುವ ಪ್ರೋತ್ಸಾಹಧನವನ್ನು Read more…

ರಾಜ್ಯ ಸರ್ಕಾರಿ ನೌಕರರಿಗೆ ನ. 1ರೊಳಗೆ ಕೆಂಪು -ಹಳದಿ ಟ್ಯಾಗ್ ಕಡ್ಡಾಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ನವೆಂಬರ್ 1ರೊಳಗೆ ಕೆಂಪು -ಹಳದಿ ಟ್ಯಾಗ್(ಕೊರಳು ದಾರ) ಕಡ್ಡಾಯವಾಗಿ ಧರಿಸಬೇಕೆಂದು ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರಿ ನೌಕರರು, ನಿಗಮ –ಮಂಡಳಿ, ಸರ್ಕಾರಿ Read more…

ಆಡಳಿತಕ್ಕೆ ಮತ್ತೆ ಸರ್ಜರಿ: 7 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಆಡಳಿತಕ್ಕೆ ಚುರುಕು ಮುಟ್ಟಿಸಲು 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮನೋಜ್ ಜೈನ್ –ಸಿಇಒ, ಕರ್ನಾಟಕ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಪ್ರಾಧಿಕಾರ ಹುದ್ದೆಯ Read more…

BIG NEWS: ಬೆಂಗಳೂರಿನಲ್ಲಿ ಅನಧಿಕೃತ, ನಕ್ಷೆ ಉಲ್ಲಂಘಿಸಿದ ಕಟ್ಟಡಗಳ ತೆರವಿಗೆ ಆದೇಶ

ಬೆಂಗಳೂರು: ಬೆಂಗಳೂರು ನಗರದಲ್ಲಿ ನಕ್ಷೆ ಉಲ್ಲಂಘಿಸಿ ನಿರ್ಮಿಸಲಾಗುತ್ತಿರುವ ಕಟ್ಟಡಗಳು ಹಾಗೂ ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸಲು ವಲಯ ಆಯುಕ್ತರಿಗೆ ಜವಾಬ್ದಾರಿ ನೀಡಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಆದೇಶ Read more…

BREAKING: ‘ಮುಡಾ’ ತನಿಖೆಗೆ ಅನುಮತಿ ಆದೇಶ ರದ್ದುಪಡಿಸಲು ಹೈಕೋರ್ಟ್ ಗೆ ಸಿಎಂ ಮೇಲ್ಮನವಿ

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಏಕ ಸದಸ್ಯ ಪೀಠದ Read more…

ಜೈಲಿನಲ್ಲಿ ಗ್ಯಾಂಗ್ ವಾರ್: ಕರ್ತವ್ಯ ಲೋಪ ಮೇರೆಗೆ ಇಬ್ಬರು ಜೈಲರ್ ಗಳು ಅಮಾನತು

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ನಡುವೆ ನಡೆದ ಗ್ಯಾಂಗ್ ವಾರ್ ಗೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದ ಮೇರೆಗೆ ಇಬ್ಬರು ಜೈಲರ್ ಗಳನ್ನು ಅಮಾನತು ಮಾಡಲಾಗಿದೆ. ಜೈಲರ್ Read more…

ಉಪ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಗೆ ಒಪ್ಪಿಸಲು ಆದೇಶ

ಬಳ್ಳಾರಿ: ಸಂಡೂರು ವಿಧಾನಸಭೆ ಉಪಚುನಾವಣೆ-2024ರ ಅಂಗವಾಗಿ ಸಂಡೂರು ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ 1959 ಕಲಂ (4), ಕಲಂ Read more…

ರೈತರಿಗೆ ಗುಡ್ ನ್ಯೂಸ್: ಫಸಲ್ ಬಿಮಾ ಯೋಜನೆಯಡಿ ತಲಾ 5 ಸಾವಿರ ರೂ. ನೀಡಲು ಆದೇಶ

ಯಾದಗಿರಿ: ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಫ್ಯೂಚರ್ ಜನರಲ್ ಇನ್ಸೂರೆನ್ಸ್ ಕಂಪನಿಯು ಪ್ರತಿಯೊಬ್ಬ ದೂರುದಾರರಿಗೆ ಬಿಮಾ ಕಂತಿನ ಪ್ರಕಾರ 5000 ರೂ. ನೀಡುವಂತೆ ಯಾದಗಿರಿ ಜಿಲ್ಲಾ ಗ್ರಾಹಕರ Read more…

ನನ್ನ ವಿರುದ್ಧ ಸಮರ್ಪಕ ದಾಖಲೆಗಳಿದ್ದರೆ ತನಿಖೆಗೆ ಆದೇಶಿಸಿ, ಸಾಕ್ಷ್ಯಗಳಿದ್ದರೆ ಕಾನೂನು ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ HDK ಸವಾಲ್

ದಾವಣಗೆರೆ: ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಡತಗಳಿಗೆ ಸಹಿ ಹಾಕಲು ಲಂಚ ಪಡೆದಿರುವುದಕ್ಕೆ ಸಮರ್ಪಕ ದಾಖಲೆಗಳಿದ್ದಲ್ಲಿ ತನಿಖೆಗೆ ಆದೇಶಿಸಿ, ನನ್ನ ವಿರುದ್ಧ ಸಾಕ್ಷ್ಯಗಳು ಇದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಿ ಎಂದು Read more…

ಐಎಎಸ್ ಅಧಿಕಾರಿಗಳ ವರ್ಗಾವಣೆ: ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ. ಮೊಹಮ್ಮದ್ ಮೊಹ್ಸಿನ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ವೈದ್ಯಕೀಯ ಶಿಕ್ಷಣ) ಪ್ರಧಾನ Read more…

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: 5267 ಶಿಕ್ಷಕರ ನೇರ ನೇಮಕಾತಿಗೆ ಆದೇಶ

ಬೆಂಗಳೂರು: ಒಟ್ಟು 5267 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರದ ಅನುಮತಿ ನೀಡಿ ಆದೇಶಿಸಲಾಗಿದೆ. 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 103ರಲ್ಲಿನ ಘೋಷಣೆಯಂತೆ Read more…

ದೇಶದಲ್ಲಿ ವಿಪಕ್ಷಗಳ ವಿರುದ್ಧ ಮೋದಿಯವರ ದ್ವೇಷದ ರಾಜಕಾರಣ ನಡೆಯುತ್ತಿದೆ: ಬಿಜೆಪಿ-ಜೆಡಿಎಸ್ ಪಿತೂರಿಗೆ ಹೆದರಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಿ, ನನಗೆ ಕಪ್ಪು ಮಸಿ ಬಳಿಯಲು ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಪ್ರಯತ್ನಕ್ಕೆ ಸೋಲು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ Read more…

BIG NEWS: ತುಪ್ಪ ಕಲಬೆರಕೆ ತಡೆಗೆ ಸರ್ಕಾರದ ಮಹತ್ವದ ಕ್ರಮ: ನಂದಿನಿ ಹೊರತುಪಡಿಸಿ ಎಲ್ಲಾ ಬ್ರಾಂಡ್ ಗಳ ತುಪ್ಪ ತಪಾಸಣೆಗೆ ಆದೇಶ

ಬೆಂಗಳೂರು: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿ ಕೊಬ್ಬು ಸೇರಿಸಲಾಗಿದೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತುಪ್ಪದ ಕಲಬೆರಕೆ ತಡೆಗೆ ಮಹತ್ವದ ಕ್ರಮ ಕೈಗೊಂಡಿದೆ. ನಂದಿನಿ Read more…

BIG NEWS: ರಾಜ್ಯದ ದೇವಾಲಯಗಳ ಪ್ರಸಾದ ಪರೀಕ್ಷೆಗೆ ಸೂಚನೆ: ಸಚಿವ ರಾಮಲಿಂಗಾ ರೆಡ್ಡಿ ಮಾಹಿತಿ

ಬೆಂಗಳೂರು: ಕರ್ನಾಟಕದ ಮುಜರಾಯಿ ದೇವಾಲಯಗಳಲ್ಲಿ ನೀಡುವ ಪ್ರಸಾದದ ಗುಣಮಟ್ಟ ಉತ್ತಮಾವಾಗಿದೆ. ಸುರಕ್ಷತವಾಗಿಯೂ ಇದೆ. ಆದಾಗ್ಯೂ ಭಕ್ತರಿಗೆ ಯಾವುದೇ ಅನುಮಾನಕ್ಕೆ ಆಸ್ಪದ ನೀಡಬಾರದು ಎಂಬ ಕಾರಣಕ್ಕೆ ಎಲ್ಲಾ ದೇವಾಲಯಗಳ ಪ್ರಸಾದ Read more…

BIG NEWS: ಭೂ ಸ್ವಾಧೀನಕ್ಕೆ ಪರಿಹಾರದ ಹಣ ನೀಡದ ಹಿನ್ನೆಲೆ: ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಜಪ್ತಿಗೆ ಕೋರ್ಟ್ ಆದೇಶ

ಶಿವಮೊಗ್ಗ: ಹೆದ್ದಾರಿ ಪ್ರಾಧಿಕಾರದಿಂದಾಗಿ ಭೂಮಿ ಕಳೆದುಕೊಂಡವರಿಗೆ ಪರಿಹಾರದ ಹಣ ನೀಡದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಜಪ್ತಿಗೆ ಕೋರ್ಟ್ ಆದೇಶ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ರಾಜ್ಯ ರಸ್ತೆ Read more…

BREAKING: ವಿಚಾರಣೆ ಮುಕ್ತಾಯ: ಸಿಎಂ ಪ್ರಾಸಿಕ್ಯೂಷನ್ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆದಿದ್ದು, Read more…

BIG NEWS: ಸಿಎಂ ಸಿದ್ದರಾಮಯ್ಯಗೆ ಇಂದು ನಿರ್ಣಾಯಕ ದಿನ: ಹೈಕೋರ್ಟ್ ನತ್ತ ಎಲ್ಲರ ಚಿತ್ತ

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ. Read more…

ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್: ವರ್ಗಾವಣೆ ಆದೇಶ ಪಡೆಯಲು ಸೂಚನೆ

ಬೆಂಗಳೂರು: 2023-24 ನೇ ಸಾಲಿನ ಸರ್ಕಾರಿ ಪ್ರಾಥಮಿಕ/ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರ ಅಂತರ್ ವಿಭಾಗದ ಸಾಮಾನ್ಯ ವರ್ಗಾವಣೆ ಆದೇಶಗಳನ್ನು ಪಡೆದುಕೊಳ್ಳುವಂತೆ ಬೆಳಗಾವಿ ವಿಭಾಗೀಯ ಕಾರ್ಯದರ್ಶಿಗಳು ಹಾಗೂ ಪದನಿಮಿತ್ತ ಸಹನಿರ್ದೇಶಕರ Read more…

ರೈತರಿಂದ ಹಣ ವಸೂಲಿ: ಇಬ್ಬರು ಪೊಲೀಸರು ಅಮಾನತು

ದಾವಣಗೆರೆ: ಚೆಕ್ಪೋಸ್ಟ್ ನಲ್ಲಿ ಅಡಿಕೆ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಚಾಲಕರಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಇಬ್ಬರು ಪೊಲೀಸರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ Read more…

ಪಡಿತರ ಚೀಟಿದಾರರಿಗೆ ತೂಕದಲ್ಲಿ ವಂಚನೆ: ನ್ಯಾಯಬೆಲೆ ಅಂಗಡಿ ಅಮಾನತಿಗೆ ಸ್ಥಳದಲ್ಲೇ ಡಿಸಿ ಆದೇಶ

ದಾವಣಗೆರೆ: ನ್ಯಾಮತಿ ತಾಲ್ಲೂಕಿನ ಬಸವನಹಳ್ಳಿಯಲ್ಲಿನ ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿದಾರರಿಗೆ ತೂಕದಲ್ಲಿ ವಂಚನೆ ಮಾಡಿದ ಪ್ರಕರಣದಡಿ ಸ್ಥಳದಲ್ಲೆ ನ್ಯಾಯಬೆಲೆ ಅಂಗಡಿ ಅಮಾನತು ಮಾಡಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶ Read more…

ರಸ್ತೆಗೆ ಜಮೀನು ಬೇಕಿದ್ದರೆ ಪರಿಹಾರ ನೀಡಿಯೇ ಸ್ವಾಧೀನ ಮಾಡಿ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಏಕ ನಿವೇಶನಕ್ಕೆ ಅನುಮೋದನೆ ನೀಡುವಾಗ ರಸ್ತೆಗೆ ಜಮೀನು ಬೇಕಿದ್ದರೆ ಪರಿಹಾರ ನೀಡಿಯೇ ಸ್ವಾಧೀನ ಮಾಡಿ ಎಂದು ಹೈಕೋರ್ಟ್ ಸರ್ಕಾರಕ್ಕೆ ತಾಕೀತು ಮಾಡಿದೆ. ಏಕ ನಿವೇಶನವನ್ನು ಮಂಜೂರು ಮಾಡುವಾಗ Read more…

BIG NEWS: ಆಡಳಿತಕ್ಕೆ ಮತ್ತೆ ಸರ್ಜರಿ: 16 ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಮತ್ತೆ ಆಡಳಿತಕ್ಕೆ ಸರ್ಜರಿ ಮಾಡಿದ್ದು, ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ 16 ಕೆಎಎಸ್ ಅಧಿಕಾರಿಗಳನ್ನು ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದ ವರೆಗೆ Read more…

ಆಡಳಿತಕ್ಕೆ ಮತ್ತೆ ಮೇಜರ್ ಸರ್ಜರಿ: 12 ಐಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ 12 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ ಅಧಿಕಾರಿಗಳ ವಿವರ ಇಂತಿದೆ. ಸತ್ಯವತಿ ಜಿ.- ಆಯುಕ್ತರು ಆರೋಗ್ಯ ಮತ್ತು ಕುಟುಂಬ Read more…

ಸರ್ಕಾರಿ ನೌಕರರಿಗಿನ್ನು 1.2 ಲಕ್ಷ ರೂ. ವರೆಗೆ ಪಿಂಚಣಿ: ನಿವೃತ್ತಿ ಸೌಲಭ್ಯ ಪರಿಷ್ಕರಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಕನಿಷ್ಠ ಮತ್ತು ಗರಿಷ್ಠ ನಿವೃತ್ತಿ ವೇತನ ಮತ್ತು ನಿವೃತ್ತಿ ಸೌಲಭ್ಯಗಳನ್ನು ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿದೆ. ವಯೋ ನಿವೃತ್ತಿ ಸೇರಿದಂತೆ ಇತರೆ ಐದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...