alex Certify Order | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳಗಾವಿ ಮಹಿಳೆ ವಿವಸ್ತ್ರ ಕೇಸ್ ವಿಚಾರಣೆಗೆ ಒಂದು ವರ್ಷ ಕಾಲಮಿತಿ ನಿಗದಿ: ಹೈಕೋರ್ಟ್ ಆದೇಶ

ಬೆಂಗಳೂರು: ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿ, ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಹಲ್ಲೆ ನಡೆಸಿದ ಪ್ರಕರಣದ ವಿಚಾರಣೆ ಪೂರ್ಣಗೊಳಿಸಲು ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಒಂದು Read more…

ವಿಮೆ ಪಡೆಯಲು ಇದ್ದ ವಯೋಮಿತಿ ರದ್ದು: ವಿಮೆ ನಿಯಂತ್ರಣ ಪ್ರಾಧಿಕಾರ ಆದೇಶ

ನವದೆಹಲಿ: ಆರೋಗ್ಯ ವಿಮೆ ಪಡೆದುಕೊಳ್ಳಲು ಇದ್ದ 65 ವರ್ಷಗಳ ವಯೋಮಿತಿಯನ್ನು ರದ್ದು ಮಾಡಿ ಭಾರತೀಯ ವಿಮಾನ ನಿಯಂತ್ರಣ ಪ್ರಾಧಿಕಾರ ಆದೇಶ ಹೊರಡಿಸಿದೆ. ಇನ್ನು ಮುಂದೆ 65 ವರ್ಷ ಮೇಲ್ಪಟ್ಟವರು Read more…

ಖಾಸಗಿ ವಾಹಿನಿ ಎಂಡಿ ಬಂಧನಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು: ಬಿ ಟಿವಿ ಸುದ್ದಿವಾಹಿನಿ ವ್ಯವಸ್ಥಾಪಕ ನಿರ್ದೇಶಕ ಜಿ.ಎಂ. ಕುಮಾರ್ ಅವರನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವಂತೆ ಸಿಸಿಬಿ ಪೊಲೀಸರಿಗೆ ಹೈಕೋರ್ಟ್ ಆದೇಶ ನೀಡಿದೆ. ಬಿ ಟಿವಿಯ ಮೂಲ Read more…

ವಿಚಾರಣೆಗೆ ಪೂರ್ವಾನುಮತಿ ಅಗತ್ಯವಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಅಪರಾಧ ದಂಡ ಸಂಹಿತೆಯಲ್ಲಿ ಬ್ಯಾಂಕ್ ಮ್ಯಾನೇಜರ್ ವಿಚಾರಣೆಗೆ ಪೂರ್ವಾನುಮತಿ ಅಗತ್ಯವಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಬೆಂಗಳೂರಿನ ವಿಜಯ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಚಂದ್ರಶೇಖರ್ ಎಂಬುವರು Read more…

ಯಾವುದೇ ಆರೋಪಿ ಅಹವಾಲು ಆಲಿಸುವುದು, ದಾಖಲೆ ಒದಗಿಸುವುದು ಕಡ್ಡಾಯ: ಹೈಕೋರ್ಟ್ ಆದೇಶ

ಬೆಂಗಳೂರು: ಯಾವುದೇ ಆರೋಪಿಯ ವಿರುದ್ಧ ಗಡಿಪಾರು ಆದೇಶಗಳನ್ನು ಹೊರಡಿಸುವ ಮೊದಲು ಯಾವ ಆಧಾರದ ಮೇಲೆ ಆದೇಶ ಹೊರಡಿಸಲಾಗುತ್ತಿದೆ ಎನ್ನುವ ಬಗ್ಗೆ ಆರೋಪಿಗೆ ದಾಖಲೆ ಒದಗಿಸಬೇಕು ಮತ್ತು ಆರೋಪಿಗಳ ಅಹವಾಲು Read more…

ಸಾಗರೋತ್ತರ ವಿದ್ಯಾರ್ಥಿಗಳಿಗೂ ಸಿಇಟಿ ಕೌನ್ಸೆಲಿಂಗ್ ಅವಕಾಶ ನೀಡಲು ಹೈಕೋರ್ಟ್ ಆದೇಶ

ಬೆಂಗಳೂರು: ಸಾಗರೋತ್ತರ ಭಾರತೀಯ ಪ್ರಜೆ(OCI) ಕಾರ್ಡ್ ಹೊಂದಿರುವ ವಿದ್ಯಾರ್ಥಿಗಳನ್ನು ಭಾರತೀಯ ಪೌರತ್ವ ಹೊಂದಿರುವ ವಿದ್ಯಾರ್ಥಿಗಳಿಗೆ ಸರಿ ಸಮಾನವಾಗಿ ಪರಿಗಣಿಸಬೇಕು ಎಂದು ಹೈಕೋರ್ಟ್ ತಿಳಿಸಿದೆ. OCI ವಿದ್ಯಾರ್ಥಿಗಳಿಗೂ ಈ ಬಾರಿ Read more…

ಬಿಸಿಲಿನ ತಾಪ ಹೆಚ್ಚಳ, ಪಕ್ಷಿಗಳ ನೀರಿನ ದಾಹ ತೀರಿಸಲು ಸರ್ಕಾರಿ ಕಟ್ಟಡಗಳ ಮೇಲೆ ನೀರಿನ ವ್ಯವಸ್ಥೆಗೆ ಆದೇಶ

ದಾವಣಗೆರೆ: ಬಿಸಿಲಿನ ತಾಪ ಹೆಚ್ಚಳ ಹಿನ್ನಲೆ ಪಕ್ಷಿಗಳ ನೀರಿನ ದಾಹ ತೀರಿಸಲು ಸರ್ಕಾರಿ ಕಟ್ಟಡಗಳ ಮೇಲೆ ಮಣ್ಣಿನ ಕುಡಿಕೆಗಳಲ್ಲಿ ನೀರು ಶೇಖರಣೆಗೆ ಆದೇಶಿಸಲಾಗಿದೆ. ಬರ, ಬಿಸಿಲಿನ ತಾಪ ಹೆಚ್ಚಳ, Read more…

ವಿದ್ಯುತ್ ಗ್ರಾಹಕರಿಗೆ ಸಿಹಿ ಸುದ್ದಿ: 15 ವರ್ಷದ ನಂತರ ಇದೇ ಮೊದಲ ಬಾರಿಗೆ ವಿದ್ಯುತ್ ದರ ಕಡಿತ: ಇಂದಿನಿಂದಲೇ ಆದೇಶ ಜಾರಿ

ಬೆಂಗಳೂರು: ಕರ್ನಾಟಕ ರಾಜ್ಯ ವಿದ್ಯುತ್ ಚ್ಛಕ್ತಿ ನಿಯಂತ್ರಣ ಆಯೋಗ ವಿದ್ಯುತ್ ದರ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ. ಏಪ್ರಿಲ್ 1ರ ಸೋಮವಾರದಿಂದಲೇ ಆದೇಶ ಜಾರಿಯಾಗಲಿದೆ. 100 ಯೂನಿಟ್ ಗಿಂತ Read more…

ಬರುವ ಶೈಕ್ಷಣಿಕ ವರ್ಷದಿಂದಲೇ 3-6ನೇ ತರಗತಿ ಸಿಬಿಎಸ್ಇ ಪಠ್ಯಕ್ರಮ ಬದಲಾವಣೆಗೆ ಆದೇಶ

ನವದೆಹಲಿ: 2024- 25 ನೇ ಸಾಲಿನ 3 ರಿಂದ 6ನೇ ತರಗತಿ ಪಠ್ಯಕ್ರಮ ಬದಲಾವಣೆಗೆ ಸಂಬಂಧಿಸಿದಂತೆ ಬರುವ ಶೈಕ್ಷಣಿಕ ವರ್ಷವೇ ಜಾರಿಗೆ ಆದೇಶ ನೀಡಲಾಗಿದೆ. ಶೀಘ್ರವೇ ರಾಷ್ಟ್ರೀಯ ಶೈಕ್ಷಣಿಕ Read more…

ವೇತನ ತಾರತಮ್ಯ ನಿವಾರಣೆ: ಮೂಲವೇತನದ ಶೇ. 17ರಷ್ಟು ಮಧ್ಯಂತರ ಪರಿಹಾರ ನೀಡಲು ಸರ್ಕಾರ ಆದೇಶ

ಬೆಂಗಳೂರು: ಮುಜರಾಯಿ ಇಲಾಖೆ ದೇವಾಲಯಗಳಲ್ಲಿರ ನೌಕರರ ನಡುವಿನ ವೇತನ ತಾರತಮ್ಯ ನಿವಾರಣೆಗೆ ಸರ್ಕಾರ ಕ್ರಮ ಕೈಗೊಂಡಿದೆ. ಸಿಬ್ಬಂದಿಯ ಮೂಲವೇತನದ ಶೇಕಡ 17ರಷ್ಟು ಮಧ್ಯಂತರ ಪರಿಹಾರ ನೀಡಲು ರಾಜ್ಯ ಸರ್ಕಾರ Read more…

5, 8, 9, 11ನೇ ತರಗತಿ ಮೌಲ್ಯಾಂಕನ ಪರೀಕ್ಷೆ: ಸರ್ಕಾರದ ಮೇಲ್ಮನವಿ ವಿಚಾರಣೆ ಪೂರ್ಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: 5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸರ್ಕಾರ ಸಲ್ಲಿಸಿದ ಮೇಲ್ಮನವಿ ವಿಚಾರಣೆ ಪೂರ್ಣಗೊಂಡಿದೆ. ಕೆಲವೇ ದಿನಗಳಲ್ಲಿ Read more…

ಸುಳ್ಳು ಸುದ್ದಿ ಮೇಲೆ ನಿಗಾವಹಿಸಲು ಬಹು ಇಲಾಖೆಗಳ ಸಮನ್ವಯ ಸಮಿತಿ ರಚನೆ: ಸರ್ಕಾರದ ಆದೇಶ

ಬೆಂಗಳೂರು: ಸುಳ್ಳು ಸುದ್ದಿ ಹರಡುವುದು, ಫೋಟೊ, ವಿಡಿಯೋ ತಿರುಚಿ ಬಿತ್ತರಿಸುವುದು ಸೇರಿದಂತೆ ವಿವಿಧ ರೀತಿಯ ಆನ್‌ಲೈನ್‌ ಪ್ರಕರಣಗಳ ಮೇಲೆ ನಿಗಾ ವಹಿಸಲು ಬಹು ಇಲಾಖೆಗಳ ಸಮನ್ವಯ ಸಮಿತಿ ರಚಿಸಿ Read more…

ಸೇವಾ ವಿಷಯಗಳಿಗೆ ಸಂಬಂಧಿಸಿದ ದೂರು ಇತ್ಯರ್ಥಪಡಿಸುವ ಅಧಿಕಾರ ಆಯೋಗಕ್ಕೆ ಇಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಸೇವಾ ದೂರು ಇತ್ಯರ್ಥಪಡಿಸುವ ಅಧಿಕಾರ ಪರಿಶಿಷ್ಟ ಜಾತಿ ಕುರಿತ ರಾಷ್ಟ್ರೀಯ ಆಯೋಗಕ್ಕೆ ಇಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಸೇವಾ ಹಿರಿತನ, ಬಡ್ತಿ ಮತ್ತಿತರ ಸೇವಾ ವಿಷಯಗಳಿಗೆ ಸಂಬಂಧಿಸಿದ Read more…

BREAKING NEWS: UAPA ಅಡಿಯಲ್ಲಿ JKNF ನಿಷೇಧ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕಾನೂನುಬಾಹಿರ ಚಟುವಟಿಕೆಗಳ(ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ನಯೀಮ್ ಅಹ್ಮದ್ ಖಾನ್ ನೇತೃತ್ವದ ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್(ಜೆಕೆಎನ್‌ಎಫ್) ಅನ್ನು ಸರ್ಕಾರ ನಿಷೇಧಿಸಿದೆ. ಗೃಹ ವ್ಯವಹಾರಗಳ ಸಚಿವಾಲಯವು ಕಠಿಣವಾದ Read more…

BIG BREAKING NEWS: 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಅನುಮತಿ: ಹೈಕೋರ್ಟ್ ಆದೇಶ

ಬೆಂಗಳೂರು: 5, 8 , 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಲಾಗಿದೆ. ಹೈಕೋರ್ಟ್ ಏಕ ಸದಸ್ಯ ಪೀಠ ಈ ತರಗತಿಗಳ ಬೋರ್ಡ್ ಪರೀಕ್ಷೆಯನ್ನು ರದ್ದುಪಡಿಸಿತ್ತು. ಏಕ Read more…

BIG NEWS: 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಆದೇಶಕ್ಕೆ ತಡೆ ಕೋರಿ ರಾಜ್ಯ ಸರ್ಕಾರದಿಂದ ಮೇಲ್ಮನವಿ

ಬೆಂಗಳೂರು: ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ 5, 8, 9 ಮತ್ತು 11ನೇ ತರಗತಿ ಮಕ್ಕಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸುವ ಕ್ರಮವನ್ನು ರದ್ದುಪಡಿಸಿದ ಹೈಕೋರ್ಟ್ ಏಕ ಸದಸ್ಯ ಪೀಠದ Read more…

ಕಾನೂನು ಬಾಹಿರವಾಗಿ ಸೀಟು ಹಂಚಿದ ಆರೋಪ: ಪರೀಕ್ಷಾ ಪ್ರಾಧಿಕಾರಕ್ಕೆ 1 ಲಕ್ಷ ರೂ. ದಂಡ: ಹೈಕೋರ್ಟ್ ಆದೇಶ

ಬೆಂಗಳೂರು: ಕಾನೂನುಬಾಹಿರವಾಗಿ ವೈದ್ಯಕೀಯ ಸ್ನಾತಕೋತ್ತರ ಪದವಿ ಸೀಟು ಹಂಚಿಕೆ ಮಾಡಿದ ಆರೋಪದಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA)ಕ್ಕೆ ಹೈಕೋರ್ಟ್ 1 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ. ಹೈಕೋರ್ಟ್ ಮುಖ್ಯ Read more…

ಕಾನೂನು ಪದವಿ ಪ್ರಶ್ನಿಸುವ ಹಕ್ಕು ವಕೀಲರ ಪರಿಷತ್ ಗೆ ಇಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಪದವಿ ಪ್ರಮಾಣ ಪತ್ರ ಪ್ರಶ್ನಿಸುವ ಹಕ್ಕು ವಕೀಲರ ಪರಿಷತ್ ಗೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪದವಿ ಪ್ರಮಾಣ ಪತ್ರ ಪಡೆಯಲು ಹೊಂದಿದ ಅರ್ಹತೆ ಪ್ರಶ್ನಿಸುವ ಅಧಿಕಾರ Read more…

ಪೇಟಿಎಂ ಬಳಕೆದಾರರಿಗೆ RBI ಗುಡ್ ನ್ಯೂಸ್: ಆ್ಯಪ್ ಗೆ ಧಕ್ಕೆ ಇಲ್ಲ ಎಂದು ಸ್ಪಷ್ಟನೆ

ನವದೆಹಲಿ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಸಂಸ್ಥೆಗೆ(PPBL) ಸಂಬಂಧಿಸಿದಂತೆ ಇತ್ತೀಚೆಗೆ ಹೊರಡಿಸಿದ ಆದೇಶದಿಂದ ಪೇಟಿಎಂ ಆಪ್ ಮೇಲೆ ಯಾವುದೇ ಪರಿಣಾಮ ಆಗುವುದಿಲ್ಲ ಎಂದು ಆರ್‌ಬಿಐ ಸ್ಪಷ್ಟಪಡಿಸಿದೆ. ಆರ್.ಬಿ.ಐ. ಉಪ ಗವರ್ನರ್ Read more…

ಆರ್ಡರ್ ಮಾಡಿದ ದಿನವೇ ಗ್ರಾಹಕರ ಮನೆ ಬಾಗಿಲಿಗೆ ಉತ್ಪನ್ನ ವಿತರಣೆ ಯೋಜನೆ ಜಾರಿ ಮಾಡಿದ ಫ್ಲಿಪ್ ಕಾರ್ಟ್

  ಮೆಟ್ರೋ ಮತ್ತು ಮೆಟ್ರೋಯೇತರ ನಗರಗಳಲ್ಲಿ ಲಕ್ಷಾಂತರ ಗ್ರಾಹಕರಿಗೆ ಇನ್ನೂ ಹೆಚ್ಚಿನ ಪ್ರಯೋಜನವನ್ನು ನೀಡುವ ನಿಟ್ಟಿನಲ್ಲಿ ಫ್ಲಿಪ್ ಕಾರ್ಟ್ ವಿವಿಧ ವರ್ಗಗಳ ಉತ್ಪನ್ನಗಳನ್ನು ಆರ್ಡರ್ ಮಾಡಿದ ದಿನವೇ ವಿತರಣೆ Read more…

ಆನ್‌ಲೈನ್‌ಲ್ಲಿ ಎಮ್ಮೆ ಆರ್ಡರ್‌ ಮಾಡಿದ ವ್ಯಾಪಾರಿ; ಮುಂದೇನಾಯ್ತು ಅಂತ ತಿಳಿದ್ರೆ ಶಾಕ್‌ ಆಗ್ತೀರಾ…!

ಇದು ಆನ್‌ಲೈನ್ ಯುಗ. ದಿನಬಳಕೆ ವಸ್ತುಗಳಿಂದ ಹಿಡಿದು ಎಲ್ಲವೂ ಆನ್‌ಲೈನ್‌ನಲ್ಲೇ ಸಿಗುತ್ತವೆ. ಕೆಲವೊಮ್ಮೆ ಆನ್‌ಲೈನ್‌ನಲ್ಲೂ ವಂಚನೆಗಳು ನಡೆಯುತ್ತವೆ. ದುಬಾರಿ ವಸ್ತುಗಳ ಬದಲು ಬೇಡದ ವಸ್ತುಗಳನ್ನು ಕಂಪನಿಗಳು ನೀಡಿದ ಅನೇಕ Read more…

KRS ಸುತ್ತ 20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧ

ಮೈಸೂರು: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಅಣೆಕಟ್ಟೆ(ಕೆಆರ್‌ಎಸ್) ಸುತ್ತಲಿನ 20 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆ ಮತ್ತು ಸಂಬಂಧಿತ ಇತರ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ನಡೆಸದಂತೆ ನಿಷೇಧಿಸಲಾಗಿದೆ. ಹೈಕೋರ್ಟ್ Read more…

BIG NEWS: ಬಿಜೆಪಿ ಶಾಸಕ ಯತ್ನಾಳ್ ಗೆ ಬಿಗ್ ಶಾಕ್; ಸಕ್ಕರೆ ಕಾರ್ಖಾನೆ ಮುಚ್ಚುವಂತೆ ಆದೇಶ

ಕಲಬುರ್ಗಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಮುಚ್ಚಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ. ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ Read more…

ಲೋಕಾಯುಕ್ತ ಪೊಲೀಸ್ ಸಿಬ್ಬಂದಿಗೆ ಭರ್ಜರಿ ಗುಡ್ ನ್ಯೂಸ್: ವಿಶೇಷ ಭತ್ಯೆ ಭಾರಿ ಹೆಚ್ಚಳ ಮಾಡಿ ಸರ್ಕಾರ ಆದೇಶ

ಬೆಂಗಳೂರು: ಲೋಕಾಯುಕ್ತ ಪೊಲೀಸ್ ಸಿಬ್ಬಂದಿ ವಿಶೇಷ ಭತ್ಯೆ ಭಾರಿ ಹೆಚ್ಚಳ ಮಾಡಲಾಗಿದೆ. ಎಸ್.ಪಿ. ಶ್ರೇಣಿ ಭತ್ಯೆ 4800 ರೂ.ನಿಂದ 8000 ರೂ.ಗೆ ಹೆಚ್ಚಳ ಮಾಡಲಾಗಿದೆ. ಲೋಕಾಯುಕ್ತ ಸಂಸ್ಥೆಯಲ್ಲಿ ಪೊಲೀಸ್ Read more…

ಜೆಡಿಎಸ್ ಉಚ್ಛಾಟಿತ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂಗೆ ಬಿಗ್ ಶಾಕ್: ಪಕ್ಷದ ಚಿಹ್ನೆ, ಲೆಟರ್ ಹೆಡ್ ಬಳಸದಂತೆ ಕೋರ್ಟ್ ಆದೇಶ

ಬೆಂಗಳೂರು: ಜೆಡಿಎಸ್ ಪಕ್ಷದ ಚಿಹ್ನೆ, ಲೆಟರ್ ಹೆಡ್ ಬಳಕೆಗೆ ಪಕ್ಷದ ಉಚ್ಛಾಟಿತ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರಿಗೆ ನಿರ್ಬಂಧ ಹೇರಲಾಗಿದೆ. ಜೆಡಿಎಸ್ ನಿಂದ ಉಚ್ಛಾಟನೆಯಾದರೂ ಪಕ್ಷದ ಚಿಹ್ನೆ ಬಳಸಿದ Read more…

BREAKING NEWS: ‘ಕಾಟೇರ’ ಸಕ್ಸಸ್ ಪಾರ್ಟಿ ಮಾಡಿದ್ದ ಪಬ್ ಲೈಸೆನ್ಸ್ ಅಮಾನತು ಮಾಡಿ ಆದೇಶ

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ಚಿತ್ರ ತಂಡದ ಸಕ್ಸಸ್ ಪಾರ್ಟಿ ನಡೆಸಿದ್ದ ಜೆಟ್ ಲ್ಯಾಗ್ ರೆಸ್ಟೋ ಬಾರ್ ಪಬ್ ನ ಲೈಸೆನ್ಸ್ ಅಮಾನತು ಮಾಡಲಾಗಿದೆ. Read more…

ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ಗುಡ್ ನ್ಯೂಸ್: ತೆರಿಗೆ ವಿನಾಯಿತಿ ಮುಂದುವರಿಕೆಗೆ ಅಧಿಕೃತ ಆದೇಶ

ಬೆಂಗಳೂರು: 20 ಲಕ್ಷ ರೂ.ಗಿಂತ ಹೆಚ್ಚು ಮೌಲ್ಯದ ಎಲೆಕ್ಟ್ರಿಕ್ ವಾಹನಗಳ ತೆರಿಗೆ ವಿನಾಯಿತಿ ಮುಂದುವರೆದಿದೆ. ಸರ್ಕಾರ ಈ ಕುರಿತಾಗಿ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ದುಬಾರಿ ಮೊತ್ತದ Read more…

ಆಕ್ಷೇಪಾರ್ಹ ಹೇಳಿಕೆ: ಶಾಸಕ ಯತ್ನಾಳ್ ಗೆ ರಿಲೀಫ್

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಮಿತಿ ಉಲ್ಲಂಘನೆ Read more…

BIG NEWS: ಸರ್ಕಾರಿ ಆಸ್ಪತ್ರೆಗಳಲ್ಲಿ 15 ಸಾವಿರಕ್ಕೂ ಅಧಿಕ ವೈದ್ಯ ಸಿಬ್ಬಂದಿ ಕೊರತೆ ಹಿನ್ನಲೆ ಕೇಂದ್ರ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೆ ಹೈಕೋರ್ಟ್ ಆದೇಶ

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯ ಸಿಬ್ಬಂದಿ ಕೊರತೆ ಹಿನ್ನೆಲೆಯಲ್ಲಿ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸ್ವಯಂಪ್ರೇರಿತ ಪಿಐಎಲ್ ವಿಚಾರಣೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿಂದ Read more…

ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ವರ್ಗಾವಣೆ ಮರು ಪರಿಶೀಲಿಸಲು KSAT ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ವರ್ಗಾವಣೆ ಮರು ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ(KSAT) ಆದೇಶಿಸಿದೆ. ವರ್ಗಾವಣೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...