alex Certify Order | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಕೊನೆಗೂ ಗುಡ್ ನ್ಯೂಸ್

ಬೆಂಗಳೂರು: ಸರ್ಕಾರ ವರ್ಗಾವಣೆ ಮಾರ್ಗಸೂಚಿ ಪ್ರಕಟಿಸಿ ತಿಂಗಳಾದರೂ ವರ್ಗಾವಣೆ ಪ್ರಕ್ರಿಯೆ ವೇಳಾಪಟ್ಟಿಯನ್ನು ಹೊರಡಿಸಿಲ್ಲ. ಈ ಹಿನ್ನೆಲೆಯಲ್ಲಿ ವಾರದಲ್ಲಿ ಶಿಕ್ಷಣ ಇಲಾಖೆಯ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಬೇಕು. ವೇಳಾಪಟ್ಟಿ ಪ್ರಕಟಿಸುವ ಜೊತೆಗೆ Read more…

ಬಾವಿ ಅಥವಾ ಕೊಳವೆ ಬಾವಿ ಕೊರೆಸುವವರಿಗೊಂದು ಮಹತ್ವದ ಮಾಹಿತಿ…!

ಒಂದು ಬಾವಿಯಲ್ಲಿ ಅಂತರ್ಜಲ ಮಟ್ಟ ಕಡಿಮೆಯಾಗುತ್ತಿದ್ದಂತೆಯೇ ಮತ್ತೊಂದು ಕಡೆ ಬಾವಿ ಕೊರೆಸುತ್ತಿದ್ದು ಎಲ್ಲಾ ಕಡೆಗಳಲ್ಲಿ ಸಾಮಾನ್ಯವಾಗಿತ್ತು. ಆದರೆ ಇದರಿಂದ ಮುಂದೆ ತೊಂದರೆಯಾಗುತ್ತದೆ ಎಂಬ ನಿಟ್ಟಿನಲ್ಲಿ ಕರ್ನಾಟಕ ಅಂತರ್ಜಲ ಪ್ರಾಧಿಕಾರ Read more…

ಆನ್ಲೈನ್‌ನಲ್ಲಿ ಹೂ ಆರ್ಡರ್‌ ಮಾಡಲು ಹೊರಟವನಿಗೆ ಬದಲಿಯಾಗಿ ಸಿಕ್ಕಿದ್ದೇನು ಗೊತ್ತಾ…?

ಆನ್ಲೈನ್ ಶಾಪಿಂಗ್‌ನಲ್ಲಿ ನಾನಾ ರೀತಿಯ ಅನುಕೂಲಗಳು ಇವೆ. ಮನೆಯಲ್ಲೇ ಆರಾಮಾಗಿ ಕುಳಿತುಕೊಂಡು ಸರಕುಗಳನ್ನು ಆರ್ಡರ್‌ ಮಾಡುವುದಲ್ಲದೇ, ಆಯ್ಕೆ ಮಾಡಲು ಸಾಕಷ್ಟು ರೀತಿಯ ಸರಕುಗಳು ಕಣ್ಣ ಮುಂದಿನ ಸ್ಕ್ರೀನ್‌ನಲ್ಲಿ ನೋಡಬಹುದಾಗಿದೆ. Read more…

ಸಾರಿಗೆ ಇಲಾಖೆ ಟಫ್ ರೂಲ್ಸ್: 4 ವರ್ಷದ ಮಕ್ಕಳು ಸೇರಿ ಎಲ್ಲರಿಗೂ ‘ಹೆಲ್ಮೆಟ್’ ಕಡ್ಡಾಯ – ಇಲ್ಲದಿದ್ರೆ ದುಬಾರಿ ದಂಡದ ಜೊತೆ ಕಾದಿದೆ ಮತ್ತೊಂದು ಶಾಕ್…!

ಬೆಂಗಳೂರು: ರಾಜ್ಯದಲ್ಲಿ ದ್ವಿಚಕ್ರ ವಾಹನದಲ್ಲಿ ಸಂಚರಿಸುವ ಎಲ್ಲಾ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ಹೆಲ್ಮೆಟ್ ಧರಿಸದಿದ್ದರೆ ಮೂರು ತಿಂಗಳು ಲೈಸೆನ್ಸ್ ರದ್ದು ಮಾಡಲಾಗುವುದು. ಹಳೆಯ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು Read more…

ಅನಧಿಕೃತವಾಗಿ ರಸ್ತೆ ಕತ್ತರಿಸುವವರಿಗೆ ಬೀಳುತ್ತೆ ಭಾರೀ ದಂಡ

ಅನಧಿಕೃತವಾಗಿ ರಾತ್ರಿ ವೇಳೆಯಲ್ಲಿ ರಸ್ತೆ ಕತ್ತರಿಸುವವರಿಂದ ರಸ್ತೆಗಳು ಹಾಳಾಗುವುದರ ಜೊತೆಗೆ ಓಡಾಟಕ್ಕೂ ತೊಂದರೆ ಉಂಟಾಗುತ್ತಿತ್ತು. ಅಲ್ಲದೆ ಕತ್ತರಿಸಿದ ರಸ್ತೆಗಳನ್ನು ಸರಿಯಾಗಿ ನಿರ್ವಹಿಸದೇ ಅಪಘಾತಗಳು ಕೂಡ ಹೆಚ್ಚಾಗುತ್ತಿದ್ದವು. ಈ ನಿಟ್ಟಿನಲ್ಲಿ Read more…

BIG BREAKING: ಮೀಸಲಾತಿಗೆ ತಡೆ ನೀಡಿ ಹೈಕೋರ್ಟ್ ಆದೇಶ

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಮೀಸಲಾತಿಗೆ ತಡೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಧ್ಯಂತರ Read more…

ಶಾಸಕರು, ಸಂಸದರಿಗೆ ಎದ್ದು ನಿಂತು ಗೌರವ ಸಲ್ಲಿಸಲು ಆದೇಶ ಹೊರಡಿಸಿದ ಸರ್ಕಾರ

ಜೈಪುರ್: ಶಾಸಕರು, ಸಂಸದರಿಗೆ ಎದ್ದುನಿಂತು ಗೌರವ ಸೂಚಿಸುವಂತೆ ರಾಜಸ್ಥಾನ ಸರ್ಕಾರ ಅಧಿಕಾರಿಗಳಿಗೆ ಆದೇಶಿಸಿದೆ. ಶಾಸಕರು ಅಥವಾ ಸಂಸದರು ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮತ್ತು ಕಚೇರಿಯಿಂದ ಹೊರಡುವಾಗ ಅವರಿಗೆ Read more…

BIG NEWS: ಕೊರೊನಾಗೆ ಕಡಿವಾಣ ಹಾಕಲು ಸರ್ಕಾರದಿಂದ ಮತ್ತೊಂದು ʼಮಹತ್ವʼದ ನಿರ್ಧಾರ

ಬೆಂಗಳೂರು: ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ಈಗಾಗಲೇ ಹಲವು ಕ್ರಮಕೈಗೊಂಡಿರುವ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿ ಪ್ರಾಥಮಿಕ, ದ್ವಿತೀಯ ಸಂಪರ್ಕಿತರಿಗೆ ಕೊರೋನಾ ಸೋಂಕು ಪರೀಕ್ಷೆಯನ್ನು Read more…

BIG BREAKING: ಮಾಸ್ಕ್ ಧರಿಸದವರಿಗೆ ದುಬಾರಿ ದಂಡ, ಸಿಟಿಯಲ್ಲಿ 1 ಸಾವಿರ ರೂ., ಹಳ್ಳಿಯಲ್ಲಿ 500 ರೂ. – ಸರ್ಕಾರದ ಆದೇಶ

ಬೆಂಗಳೂರು: ನಗರ ವ್ಯಾಪ್ತಿಯಲ್ಲಿ ಮಾಸ್ಕ್ ಹಾಕದಿದ್ದರೆ 1000 ರೂಪಾಯಿ ದಂಡ ವಿಧಿಸಲಾಗುವುದು. ತಕ್ಷಣದಿಂದಲೇ ನಿಯಮ ಜಾರಿಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಪಾಲಿಕೆ ವ್ಯಾಪ್ತಿ ಹೊರತುಪಡಿಸಿ ಬೇರೆ Read more…

ಗ್ರಾಹಕರ ಆರ್ಡರ್‌ ಗೆ ಸ್ವಂತ ಹಣದಲ್ಲಿ ಪಾವತಿ ಮಾಡಿದ ಮಹಿಳಾ ಸಿಬ್ಬಂದಿ

ತಮ್ಮ ಒಳ್ಳೆಯ ನಡೆಗಳ ಮೂಲಕ ಹೃದಯ ಗೆಲ್ಲುವ ಕಾಯಕಕ್ಕೆ ಮುಂದಾಗುವ ಸಾಕಷ್ಟು ಸಹೃದಯಿಗಳನ್ನು ಕಂಡಿದ್ದೇವೆ. ಅದರಲ್ಲಿ ಕೆಲವರು ಯಾವುದೇ ಪ್ರತಿಫಲಾಪೇಕ್ಷೆ ಬಯಸದೇ ಒಳಿತು ಮಾಡುವ ಸದಾಚಾರಿಗಳೂ ಇರುತ್ತಾರೆ. ಜೋಶುವಾ Read more…

ಬಿಗ್ ನ್ಯೂಸ್: ಸಹಕಾರ ಸಂಘಗಳ ಚುನಾವಣೆಗೆ ಕೂಡಿ ಬಂದ ಕಾಲ

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರೋಗದ ಕಾರಣದಿಂದ ಮುಂದೂಡಲ್ಪಟ್ಟಿದ್ದ ಸಹಕಾರಿ ಸಂಘಗಳ ಚುನಾವಣೆಗೆ ಸಮಯ ನಿಗದಿಯಾಗಿದೆ. ನವೆಂಬರ್ 15 ರೊಳಗೆ ಕಡ್ಡಾಯವಾಗಿ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ತಿಳಿಸಲಾಗಿದೆ. ಈ ಕುರಿತಾದ Read more…

ಕಾನೂನುಬಾಹಿರ ಚಟುವಟಿಕೆ ನಡೆಸಿದವರಿಗೆ ಬಿಗ್ ಶಾಕ್: ಆಸ್ತಿ ಮುಟ್ಟುಗೋಲಿಗೆ ಕೇಂದ್ರ ಸರ್ಕಾರದ ಆದೇಶ

ನವದೆಹಲಿ: ಕಾನೂನುಬಾಹಿರ ಚಟುವಟಿಕೆ ನಡೆಸಿದ ಇಬ್ಬರು ಭಯೋತ್ಪಾದಕರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಕೇಂದ್ರ ಸರ್ಕಾರದ ಆದೇಶಿಸಿದೆ. ಕಾನೂನುಬಾಹಿರ ಚಟುವಟಿಕೆಗಳಲ್ಲಿ ಸಿಖ್ ಫಾರ್ ಜಸ್ಟೀಸ್ ನಾಯಕ ಮತ್ತು ಘೋಷಿತ ಭಯೋತ್ಪಾದಕ Read more…

ಮದ್ಯಪ್ರಿಯರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ 900 ಹೊಸ ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆಗಳನ್ನು ತೆರೆಯುವ ಕುರಿತಂತೆ ಸರ್ಕಾರದ ವತಿಯಿಂದ ಆದೇಶ ಹೊರಡಿಸಲಾಗಿದೆ. ಪ್ರಸ್ತುತ ಇರುವ 463 ಎಂಎಸ್ಐಎಲ್ ಮಳಿಗೆಗಳನ್ನು ಜಿಲ್ಲೆಯ ವ್ಯಾಪ್ತಿಯಲ್ಲಿ Read more…

ಪ್ರಶಾಂತ್ ಭೂಷಣ್ ಪ್ರಕರಣದಲ್ಲಿ ಸುಪ್ರೀಂ ಹೇಳಿದ್ದೇನು ಗೊತ್ತಾ…?

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ವಿಚಾರವಾಗಿ ನಿಯತಕಾಲಿಕ ಒಂದಕ್ಕೆ ಪ್ರಶಾಂತ್ ಭೂಷಣ್ ನೀಡಿದ್ದ ಸಂದರ್ಶನ ದೊಡ್ಡ ಮಟ್ಟದಲ್ಲಿ ಚರ್ಚೆಯಾಗೋದರ ಜೊತೆಗೆ ಅನೇಕರ ಕೆಂಗಣ್ಣಿಗೆ ಗುರಿಯಾಗಿತ್ತು. ಅಷ್ಟೆ ಅಲ್ಲ ಪ್ರಶಾಂತ್ ಭೂಷಣ್ ಅನೇಕ Read more…

ಬಿಗ್ ನ್ಯೂಸ್: ಬಿಎಸ್ 4 ವಾಹನ ನೋಂದಣಿಗೆ ತಡೆ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಮುಂದಿನ ಆದೇಶದವರೆಗೂ ಬಿಎಸ್ 4 ವಾಹನಗಳ ನೋಂದಣಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಶುಕ್ರವಾರ ಸುಪ್ರೀಂಕೋರ್ಟ್ ಬಿಎಸ್4 ವಾಹನಗಳ ನೋಂದಣಿಗೆ ತಡೆ ನೀಡಿದ್ದು, ಮುಂದಿನ ಆದೇಶದವರೆಗೂ ಇದು Read more…

ಪರಿಶಿಷ್ಟ ಜಾತಿ-ಪಂಗಡದ ನೌಕರರಿಗೆ ಬಡ್ತಿ, ಮಧ್ಯಂತರ ಆದೇಶಕ್ಕೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರ ಬಡ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಧ್ಯಂತರ ಆದೇಶ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರಿಗೆ ಬಡ್ತಿ Read more…

BIG BREAKING: ಎಲ್ಲಾ ಸಹಕಾರಿ ಸಂಸ್ಥೆ, ಬ್ಯಾಂಕ್ ಚುನಾವಣೆ ಮುಂದೂಡಿಕೆ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿಯ ಸಹಕಾರ ಸಂಘಗಳ ಚುನಾವಣೆಯನ್ನು ಡಿಸೆಂಬರ್ 31ರವರೆಗೆ ಮುಂದೂಡಲು ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಅಧಿಕೃತ ಆದೇಶ ಪ್ರಕಟವಾಗಿದೆ. ಸಹಕಾರ ಸಂಘಗಳು, ಸಹಕಾರ ಬ್ಯಾಂಕುಗಳ Read more…

ಪತಿಗೆ ಮೋಸ ಮಾಡಿದ ಪತ್ನಿಗಾಯ್ತು ತಕ್ಕ ಶಾಸ್ತಿ

ಮೋಸ ಮಾಡಿದ ಆರೋಪದ ಮೇಲೆ ಮಹಿಳೆ  ತನ್ನ ಗಂಡನಿಗೆ 10 ಲಕ್ಷ 28 ಸಾವಿರ ರೂಪಾಯಿ ನೀಡಬೇಕಾಗಿದೆ. ಯುಎಇಯಲ್ಲಿ ಪ್ರಕರಣ ದಾಖಲಾಗಿದೆ. ಮೋಸ ಮಾಡಿದ ಪತ್ನಿ ವಿರುದ್ಧ ಕೋರ್ಟ್ Read more…

ಅಕಸ್ಮಾತ್‌ ಆಗಿ ಆನ್‌ ಲೈನ್‌ ನಲ್ಲಿ 28 ಕಾರ್‌ ಬುಕ್‌ ಮಾಡಿದವನು ಬಿಲ್‌ ನೋಡಿ ಕಂಗಾಲು…!

ಟೆಸ್ಲಾ ಕಂಪನಿಯ ಜಾಲತಾಣದ ಮೂಲಕ ಆನ್ಲೈನ್‌ ಖರೀದಿ ಮಾಡಲು ಮುಂದಾಗಿದ್ದ ಜರ್ಮನಿಯ ವ್ಯಕ್ತಿಯೊಬ್ಬರು, ತಾಂತ್ರಿಕ ದೋಷ ಉಂಟಾದ ಕಾರಣ ಒಂದೇ ಏಟಿಗೆ 28 ಟೆಸ್ಲಾ ವಾಹನಗಳಿಗೆ ಆರ್ಡರ್‌ ಮುಂದಿಟ್ಟಿದ್ದಾರೆ. Read more…

BIG NEWS: ಇಂದು ರಾತ್ರಿ 8 ಗಂಟೆಯಿಂದಲೇ ನೈಟ್ ಕರ್ಪ್ಯೂ ಜಾರಿ, ಅನಗತ್ಯವಾಗಿ ಅಡ್ಡಾಡುವವರಿಗೆ ಶಾಕ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹತ್ವದ ಸಭೆ ನಡೆಸಿದ್ದು ಈ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಬಗ್ಗೆ ಆದೇಶ ಹೊರಡಿಸಲಾಗಿದೆ. ರಾಜ್ಯಾದ್ಯಂತ ಇಂದು Read more…

BIG NEWS: LKG ಯಿಂದಲೇ ಆನ್ಲೈನ್ ಕ್ಲಾಸ್ ನಡೆಸಲು ಸರ್ಕಾರದ ಆದೇಶ

ಬೆಂಗಳೂರು: ಎಲ್ಕೆಜಿಯಿಂದ 10ನೇ ತರಗತಿಯವರೆಗೂ ಸೀಮಿತವಾಗಿ ಆನ್ಲೈನ್ ಶಿಕ್ಷಣಕ್ಕೆ ಸರ್ಕಾರ ಆದೇಶ ಹೊರಡಿಸಿದೆ. ಇದಕ್ಕಾಗಿ ಶಿಕ್ಷಣ ಸಂಸ್ಥೆಗಳು ಪೋಷಕರಿಂದ ಹೆಚ್ಚುವರಿ ಶುಲ್ಕ ಪಡೆಯುವಂತಿಲ್ಲ ಎಂದು ಹೇಳಲಾಗಿದೆ. ಪೋಷಕರ ವ್ಯಾಪಕ Read more…

ಕೊರೋನಾ ಉಲ್ಬಣ: ರಾತ್ರಿ ಕರ್ಫ್ಯೂ, ಪ್ರತಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಜಾರಿಗೆ ಆದೇಶ, ಅನಗತ್ಯ ಸಂಚಾರ ನಿಷೇಧ

ಬೆಂಗಳೂರು: ಜುಲೈ 5 ಭಾನುವಾರದಿಂದ ಮುಂದಿನ ಆಗಸ್ಟ್ 2 ರವರೆಗೆ ಎಲ್ಲ ಭಾನುವಾರಗಳಂದು ಸಂಪೂರ್ಣ ಲಾಕ್ ಡೌನ್ ಮಾಡಲು ಸರ್ಕಾರ ಆದೇಶ ಹೊರಡಿಸಿದೆ. ಅಗತ್ಯ ಸರಕು ಸರಂಜಾಮುಗಳ ಸಾಗಾಣಿಕೆಗೆ Read more…

ಶಾಕಿಂಗ್ ನ್ಯೂಸ್: ನಿವೇಶನ ಮಾರಾಟಕ್ಕೂ GST ಅನ್ವಯ

ನವದೆಹಲಿ: ನಿವೇಶನ ಮಾರಾಟಕ್ಕೂ ಜಿಎಸ್ಟಿ ಅನ್ವಯವಾಗಲಿದೆ ಎಂದು ಅಥಾರಿಟಿ ಫಾರ್ ಅಡ್ವಾನ್ಸ್ ರೂಲಿಂಗ್ ತಿಳಿಸಿದೆ. ಚರಂಡಿ ವ್ಯವಸ್ಥೆ, ವಿದ್ಯುತ್, ನೀರು ಮೊದಲಾದ ಮೂಲಸೌಕರ್ಯವನ್ನು ಹೊಂದಿರುವ ನಿವೇಶನಗಳ ಮಾರಾಟಕ್ಕೆ ಸರಕು Read more…

ಬಿಗ್ ನ್ಯೂಸ್: ಕೊರೋನಾ ತಡೆಗೆ ಮುಖ್ಯಮಂತ್ರಿಗಳೊಂದಿಗೆ ಮೋದಿ ಚರ್ಚೆ, ಮತ್ತೆ ಕಠಿಣ ಲಾಕ್ ಡೌನ್ ಜಾರಿ ಸಾಧ್ಯತೆ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮತ್ತೊಂದು ಸುತ್ತಿನ ಕಠಿಣ ಲಾಕ್ಡೌನ್ ಜಾರಿಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಜೂನ್ 30 ರ ವರೆಗೂ ಲಾಕ್ಡೌನ್ Read more…

ಲಾಕ್ಡೌನ್ ಸಡಿಲವಾದ ಬೆನ್ನಲ್ಲೇ ಹೆಚ್ಚಾಯ್ತು ಕೊರೋನಾ ಆರ್ಭಟ: ಅನಗತ್ಯ ಓಡಾಟಕ್ಕೆ ನಿರ್ಬಂಧ, ಕಟ್ಟುನಿಟ್ಟಿನ ನಿಷೇಧಾಜ್ಞೆ ಜಾರಿಗೆ ಆದೇಶ

ನವದೆಹಲಿ: ಲಾಕ್ಡೌನ್ ಸಡಿಲವಾದ ನಂತರ ಕೊರೊನಾ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಹೊಸ ಗೈಡ್ ಲೈನ್ ನೀಡಲಾಗಿದೆ. ಎರಡೂವರೆ ತಿಂಗಳ ನಂತರ ಲಾಕ್ Read more…

ಸ್ಥಳೀಯರಿಗೆ ಕೊರೋನಾ ಚಿಕಿತ್ಸೆ ಬಗ್ಗೆ ಆದೇಶ ನೀಡಿದ ಸಿಎಂ ಕೇಜ್ರಿವಾಲ್ ಗೆ ಲೆ.ಗವರ್ನರ್ ಶಾಕ್

ನವದೆಹಲಿ: ದೆಹಲಿ ಜನರಿಗೆ ಮಾತ್ರ ಕೊರೋನಾ ಚಿಕಿತ್ಸೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆದೇಶ ನೀಡಿರುವುದಕ್ಕೆ ಲೆಫ್ಟಿನೆಂಟ್ ಗವರ್ನರ್ ಬ್ರೇಕ್ ಹಾಕಿದ್ದಾರೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...