alex Certify Order | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ವರ್ಗಾವಣೆ ಮರು ಪರಿಶೀಲಿಸಲು KSAT ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ವರ್ಗಾವಣೆ ಮರು ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ(KSAT) ಆದೇಶಿಸಿದೆ. ವರ್ಗಾವಣೆ Read more…

BIG NEWS: 13 ಸಾವಿರ ಶಿಕ್ಷಕರ ನೇಮಕಾತಿಗೆ ಮತ್ತೆ ವಿಘ್ನ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ಬೆಂಗಳೂರು: 13,000ಕ್ಕೂ ಅಧಿಕ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಮತ್ತೆ ವಿಘ್ನ ಎದುರಾಗಿದೆ. ಹೈಕೋರ್ಟ್ ನಿಂದ ನೇಮಕಾತಿ ಪ್ರಕ್ರಿಯೆ ಮುಂದುವರೆಸಲು ನೀಡಲಾಗಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. Read more…

ವ್ಯಕ್ತಿ ವಿರುದ್ಧದ ಅತ್ಯಾಚಾರ ಕೇಸ್ ರದ್ದುಪಡಿಸಿದ ಹೈಕೋರ್ಟ್: ಮಗುವಿಗೆ ಜೀವನಾಂಶ ನೀಡಲು ಆದೇಶ

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ನಂತರ ಮದುವೆಯಾಗಲು ನಿರಾಕರಿಸಿದ್ದ ವ್ಯಕ್ತಿಯ ವಿರುದ್ಧ ಹೂಡಿದ್ದ ಅತ್ಯಾಚಾರ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಮಹಿಳೆಗೆ ಜನಿಸಿದ್ದ ಮಗು Read more…

ಗುಜರಿಗೆ ಹಾಕಿದ ಬಸ್ ಓಡಿಸುವಂತಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಗುಜರಿಗೆ ಹಾಕಿದ ಬಸ್ ಗಳನ್ನು ಸಂಚಾರಕ್ಕೆ ಬಳಸುವಂತಿಲ್ಲ ಎಂದು ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ. ಗುಜರಿಗೆ ಸೇರಿದ ಬಸ್ ಗಳನ್ನು ಕೆಎಸ್ಆರ್ಟಿಸಿ ಮತ್ತೆ ಸಂಚಾರಕ್ಕೆ ಬಳಸಬಾರದು. ಸದೃಢತೆ Read more…

BIG NEWS: ಪರಿಶಿಷ್ಟ ಪಂಗಡಗಳ ಪಟ್ಟಿಯಿಂದ ನಾಯಕ, ವಾಲ್ಮೀಕಿ ಕೈಬಿಡಲು ಹೈಕೋರ್ಟ್ ನಕಾರ: ಪಿಐಎಲ್ ವಜಾಗೊಳಿಸಿ ಆದೇಶ

ಬೆಂಗಳೂರು: ಪರಿಶಿಷ್ಟ ಪಂಗಡಗಳ(ST) ಪಟ್ಟಿಯಿಂದ ನಾಯಕ, ಬೇಡರ, ವಾಲ್ಮೀಕಿ, ತಳವಾರ ಸಮುದಾಯಗಳನ್ನು ಕೈಬಿಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು Read more…

ಡೆತ್ ನೋಟ್ ನಲ್ಲಿ ಹೆಸರಿದ್ದ ಮಾತ್ರಕ್ಕೆ ಆರೋಪಿ ಎಂಬ ತೀರ್ಮಾನ ಸಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಆತ್ಮಹತ್ಯೆ ನೋಟ್ ನಲ್ಲಿ ವ್ಯಕ್ತಿಯ ಹೆಸರಿದ್ದ ಮಾತ್ರಕ್ಕೆ ಆತ ಆರೋಪಿ ಎಂಬ ತೀರ್ಮಾನ ಸರಿಯಲ್ಲ, ನಿಜಕ್ಕೂ ಆತ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾನೆಯೇ ಇಲ್ಲವೇ ಎನ್ನುವುದರ ಬಗ್ಗೆ ಸಂಪೂರ್ಣ Read more…

BIG NEWS : ಜ.1ರೊಳಗೆ ‘ಬೆಳಗಾವಿ’ ಸಂತ್ರಸ್ತ ಮಹಿಳೆಗೆ ಭೂಮಿ ಹಸ್ತಾಂತರಿಸಿ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಳಗಾವಿ : ಬೆಳಗಾವಿ ಸಂತ್ರಸ್ತ ಮಹಿಳೆಗೆ ಜ.1 ರೊಳಗೆ ಭೂಮಿ ಹಸ್ತಾಂತರಿಸುವಂತೆ  ರಾಜ್ಯ ಸರ್ಕಾರಕ್ಕೆ  ಹೈಕೋರ್ಟ್ ಸೂಚನೆ ನೀಡಿದೆ. ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ವ್ಯಾಪಕ Read more…

BIG NEWS: ಆಶ್ರಯ ಯೋಜನೆ ಅಸಂವಿಧಾನಿಕ, ಯೋಜನೆ ಜಾರಿಗೊಳಿಸಲಾಗದು; ಹೈಕೋರ್ಟ್ ಆದೇಶ

ಬೆಂಗಳೂರು: ಆಶ್ರಯ ಯೋಜನೆ ಅಸಂವಿಧಾನಿಕ ಎಂದು ಹೈಕೋರ್ಟ್ ಹೇಳಿದ್ದು, ಈ ಯೋಜನೆಯನ್ನು ಜಾರಿಗೊಳಿಸಲಾಗದು ಎಂದು ಆದೇಶಿಸಿದೆ. ಆಶ್ರಯ ಯೋಜನೆ ಆಸಂವಿಧಾನಿಕ ಎಂಬ ಅಂಶವನ್ನು ವಿಭಾಗೀಯ ನ್ಯಾಯಪೀಠ ಈಗಾಗಲೇ ಡಾ. Read more…

BIGG NEWS : ಟ್ರಾಫಿಕ್ ಪೊಲೀಸರು ದಂಡ ಸಂಗ್ರಹಿಸುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು : ಟ್ರಾಫಿಕ್ ಪೊಲೀಸರು ದಂಡ ಸಂಗ್ರಹಿಸುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಪ್ರಕರಣವೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶ ಹೊರಡಿಸಿದೆ. ವಾಹನ ಸವಾರರು ಸಂಚಾರ Read more…

ಸಾಲ ವಸೂಲಾತಿ ನ್ಯಾಯಮಂಡಳಿಗೆ ಪಾಸ್ಪೋರ್ಟ್ ಮುಟ್ಟುಗೋಲು ಹಾಕಿಕೊಳ್ಳುವ ಅಧಿಕಾರವಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಸಾಲ ವಸೂಲಾತಿ ನ್ಯಾಯ ಮಂಡಳಿ(ಡಿಆರ್‌ಟಿ)ಗೆ ಪಾಸ್ಪೋರ್ಟ್ ಮುಟ್ಟುಗೋಲು ಹಾಕಿಕೊಳ್ಳುವ ಅಧಿಕಾರವಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ಪಾಸ್ಪೋರ್ಟ್ ವಶಕ್ಕೆ ಪಡೆದಿದ್ದ ಡಿ.ಆರ್.ಟಿ. ಕ್ರಮ ಪ್ರಶ್ನೆಸಿ ಮುಂಬೈ ಮೂಲದ Read more…

ಭಾರತದಲ್ಲಿ ಪ್ರತಿ ಸೆಕೆಂಡಿಗೆ 2.5 ಬಿರಿಯಾನಿ ಆರ್ಡರ್, ಬೆಂಗಳೂರು ʻಕೇಕ್ ರಾಜಧಾನಿʼ : 2023ರ ʻSwiggyʼ ವರದಿ ಬಹಿರಂಗ

ನವದೆಹಲಿ :  2023 ರಲ್ಲಿ ಭಾರತೀಯರು ಆನ್ಲೈನ್ ಆಹಾರ ವಿತರಣಾ ಅಪ್ಲಿಕೇಶನ್ ಸ್ವಿಗ್ಗಿಯಲ್ಲಿ ಯಾವ ಆಹಾರವನ್ನು ಹೆಚ್ಚು ಆರ್ಡರ್‌ ಮಾಡಿದ್ದಾರೆ ಎಂಬುದರ ಕುರಿತು ವರದಿ ಬಿಡುಗಡೆಯಾಗಿದೆ. ಸ್ವಿಗ್ಗಿ ತನ್ನ Read more…

BIG NEWS : ಅತ್ಯಾಚಾರ ಸಂತ್ರಸ್ತೆಯ ʻಗರ್ಭಪಾತʼದ ಬಗ್ಗೆ ಹೈಕೋರ್ಟ್‌ ನಿಂದ ಮಹತ್ವದ ಆದೇಶ

ಬೆಂಗಳೂರು: ಅತ್ಯಾಚಾರ ಸಂತ್ರಸ್ತೆಯೊಬ್ಬಳು ತನ್ನ 24 ವಾರಗಳ ಭ್ರೂಣವನ್ನು ಗರ್ಭಪಾತ ಮಾಡಲು ಅನುಮತಿ ನೀಡಿರುವ ಹೈಕೋರ್ಟ್, ಗರ್ಭಪಾತದ ಆಯ್ಕೆಯ ಬಗ್ಗೆ ಆಯಾ ವ್ಯಾಪ್ತಿಯಲ್ಲಿ ಸಂತ್ರಸ್ತರಿಗೆ ಲಭ್ಯವಿರುವ ಆಯ್ಕೆಯನ್ನು ಪೊಲೀಸರು Read more…

BIG NEWS : ಕನ್ಯಾಪೊರೆ ಹರಿದರೆ ಮಾತ್ರ ಅತ್ಯಾಚಾರವಲ್ಲ : ಹೈಕೋರ್ಟ್ ಮಹತ್ವದ ತೀರ್ಪು

ಕನ್ಯಾಪೊರೆ ಹರಿದರೆ ಮಾತ್ರ ಅತ್ಯಾಚಾರವಲ್ಲ , ಕನ್ಯಾಪೊರೆ ಹರಿಯದೇ ಇದ್ದರೂ ಅದು ಅತ್ಯಾಚಾರವೇ ಆಗುತ್ತದೆ ಎಂದು ಸ್ಪಷ್ಟಪಡಿಸಿ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ಹೊರಡಿಸಿದೆ. ಅಲಹಾಬಾದ್ ಹೈಕೋರ್ಟ್ ಇತ್ತೀಚೆಗೆ Read more…

ವಂಚನೆ ಆರೋಪ: ನಟ ರಜನಿಕಾಂತ್ ಪತ್ನಿ ಲತಾ ಖುದ್ದು ಹಾಜರಿಗೆ ಕೋರ್ಟ್ ಆದೇಶ

ಬೆಂಗಳೂರು: ವಂಚನೆ ಆರೋಪದಡಿ ಖ್ಯಾತ ನಟ ರಜನಿಕಾಂತ್ ಅವರ ಪತ್ನಿ ಲತಾ ರಜನಿಕಾಂತ್ ಅವರಿಗೆ ಖುದ್ದು ಹಾಜರಾಗುವಂತೆ ನ್ಯಾಯಾಲಯ ಆದೇಶ ನೀಡಿದೆ. ಚಲನಚಿತ್ರ ನಿರ್ಮಾಣ ಸಂಬಂಧ ವಂಚನೆ ಆರೋಪದಡಿ Read more…

ಶಿಕ್ಷಕರ ನೇಮಕಾತಿ: ತಂದೆಯ ಆದಾಯ ಪ್ರಮಾಣ ಪತ್ರ ಪರಿಗಣಿಸುವ ಅರ್ಜಿ ವಜಾ: KAT ಆದೇಶ

ಬೆಂಗಳೂರು: ಶಿಕ್ಷಕರ ನೇಮಕಾತಿ ಸಂಬಂಧ ತಂದೆಯ ಆದಾಯ ಪ್ರಮಾಣ ಪತ್ರ ಮಾತ್ರ ಪರಿಗಣಿಸಬೇಕು ಎಂದು ಕೋರಿ ಕೆಲವು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ Read more…

BIG NEWS : ರಾಜ್ಯದ ʻಅರ್ಚಕರ ಮಕ್ಕಳಿಗೆ ಅನುಕಂಪದ ಹುದ್ದೆʼ : 34 ಸಾವಿರಕ್ಕೂ ಅಧಿಕ ʻಸಿʼ ಗ್ರೇಡ್ ದೇವಾಲಯಗಳಲ್ಲಿ ನೇಮಕಾತಿ

ಬೆಂಗಳೂರು : ಅರ್ಚಕರ ಮಕ್ಕಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯದ 34 ಸಾವಿರಕ್ಕೂ ಹೆಚ್ಚು ಸಿ ಗ್ರೇಡ್‌ ದೇವಾಲಯಗಳಲ್ಲಿ ಅನುಕಂಪ ಆಧಾರಿತ ಹುದ್ದೆಗಳನ್ನು ನೀಡಲು ರಾಜ್ಯ ಸರ್ಕಾರ Read more…

BREAKING : 7 ಮಂದಿ DySP ಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 7 ಮಂದಿ ಡಿವೈಎಸ್ ಪಿ ( ಸಿವಿಲ್) ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸೌಮೇಂದು ಮುಖರ್ಜಿ, ಮಹಾನಿರ್ದೇಶಕರು ಆದೇಶ ಹೊರಡಿಸಿದ್ದು, Read more…

ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್: ಖರೀದಿ ದರ ಇಳಿಕೆ ಆದೇಶ ವಾಪಸ್

ಬೆಂಗಳೂರು: ರೈತರ ಬೃಹತ್ ಪ್ರತಿಭಟನೆಗೆ ಮಣಿದು ಕಡಿತ ಮಾಡಿದ್ದ ಹಾಲಿನ ದರ ಇಳಿಕೆ ಆದೇಶವನ್ನು ವಾಪಸ್ ಪಡೆಯುವುದಾಗಿ ಬೆಂಗಳೂರು ಹಾಲು ಒಕ್ಕೂಟ ಭರವಸೆ ನೀಡಿದೆ. ರಾಜ್ಯ ರೈತ ಸಂಘ Read more…

BIGG NEWS : ರಾಜ್ಯದ 1 ರಿಂದ 9 ನೇ ತರಗತಿಯ ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳಿಗೆ ʻಪರೀಕ್ಷೆಯಿಂದ ವಿನಾಯಿತಿʼ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ರಾಜ್ಯದ  1ರಿಂದ 9 ತರಗತಿಯ ವಿದ್ಯಾರ್ಥಿಗಳು ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಪರೀಕ್ಷೆ ಯಿಂದ ವಿನಾಯಿತಿ ನೀಡುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ.  ವಿಷಯಾನ್ವಯವಾಗಿ, Read more…

BIGG NEWS : ʻರಾಜ್ಯ ಹಿಂದುಳಿದ ವರ್ಗಗಳ ಆಯೋಗʼಕ್ಕೆ ಅಧ್ಯಕ್ಷರು, ಸದಸ್ಯರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ Read more…

BIG NEWS: ಮೃತ ಸರ್ಕಾರಿ ನೌಕರನ 2ನೇ ಪತ್ನಿಗೆ ಕುಟುಂಬ ಪಿಂಚಣಿ ಅಧಿಕಾರ ಇಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಮೃತ ಸರ್ಕಾರಿ ನೌಕರನ ಎರಡನೇ ಪತ್ನಿಗೆ ಕುಟುಂಬ ಪಿಂಚಣಿ ಅಧಿಕಾರ ಇಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ಮೊದಲ ಪತ್ನಿಗೆ ಮಾತ್ರ ಮೃತ ಪತಿಯ ಕುಟುಂಬ ಪಿಂಚಣಿ Read more…

ನವೆಂಬರ್ 26 `ಸಂವಿಧಾನ ದಿನ ಆಚರಣೆ’ : ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು : ನವೆಂಬರ್ 26 ರ ಭಾನುವಾರದಂದು ಸಂವಿಧಾನ ದಿನಾಚರಣೆಯನ್ನು ಆಚರಣೆ ಮಾಡುವ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಅಧೀನ ಕಾರ್ಯದರ್ಶಿ ಆರ್.ಮಹೇಶ್ Read more…

BREAKING: ಚಿತ್ರದುರ್ಗ ಕಾರಾಗೃಹದಿಂದ ಮುರುಘಾ ಶರಣರ ಬಿಡುಗಡೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾ ಶರಣರನ್ನು ಬಿಡುಗಡೆ ಮಾಡಲಾಗಿದೆ. ಶ್ರೀಗಳ ಬಂಧನದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದ ಹಿನ್ನೆಲೆಯಲ್ಲಿ ಶ್ರೀಗಳನ್ನು ಬಿಡುಗಡೆ ಮಾಡಲಾಗಿದೆ. ಮುರುಘಾ ಶರಣರ ಬಿಡುಗಡೆ Read more…

ಮುರುಘಾ ಶರಣರ ಬಂಧನ ಪ್ರಕರಣಕ್ಕೆ ಟ್ವಿಸ್ಟ್: ಬಿಡುಗಡೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಮುರುಘಾ ಶ್ರೀ ಬಂಧನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಚಿತ್ರದುರ್ಗ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದ್ದು, ಮುರುಘಾ ಶರಣರ ಬಿಡುಗಡೆಗೆ ಆದೇಶ ನೀಡಿದೆ. ಜಾಮೀನು ರಹಿತ ಬಂಧನ Read more…

BREAKING : ಗಾಝಾದ ಅಲ್-ಶಿಫಾ ಆಸ್ಪತ್ರೆಯನ್ನು ಮುಂದಿನ 1 ಗಂಟೆಯಲ್ಲಿ ಸ್ಥಳಾಂತರಿಸಲು ಇಸ್ರೇಲ್ ಆದೇಶ

ಗಾಝಾ : ಗಾಝಾದಲ್ಲಿರುವ  ಅಲ್-ಶಿಫಾ ಆಸ್ಪತ್ರೆಯನ್ನು ಮುಂದಿನ ಒಂದು ಗಂಟೆಯಲ್ಲಿ ಸ್ಥಳಾಂತರಿಸಲು ಇಸ್ರೇಲ್ ಪಡೆಗಳು ಶನಿವಾರ ಆದೇಶಿಸಿವೆ ಎಂದು ಎಎಫ್ಪಿ ವರದಿ ಮಾಡಿದೆ.  ವರದಿಗಳ ಪ್ರಕಾರ, ಸೈನಿಕರು ಆಸ್ಪತ್ರೆಯ  Read more…

KEA ಪರೀಕ್ಷೆ ವೇಳೆ ಶಿರವಸ್ತ್ರ ನಿಷೇಧ ಆದೇಶ ರದ್ದು ಮಾಡಲು ಮಾಜಿ ಸಿಎಂ ಒಮರ್ ಅಬ್ದುಲ್ಲಾ ಆಗ್ರಹ

ಬಾರಾಮುಲ್ಲಾ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪರೀಕ್ಷೆ ವೇಳೆ ಶಿರವಸ್ತ್ರ ಧರಿಸಲು ನಿಷೇಧ ಹೇರಿದ್ದು, ಈ ಆದೇಶ ಮರುಪರಿಶೀಲನೆ ನಡೆಸಲು ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡುವಂತೆ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ Read more…

`ಕೆಲಸ ಕಳೆದುಕೊಂಡರೂ ಹೆಂಡತಿಗೆ ಜೀವನಾಂಶ ನಿರಾಕರಿಸುವಂತಿಲ್ಲ’ : ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು : ಪತಿ ಕೆಲಸ ಕಳೆದುಕೊಂಡರೂ ಹೆಂಡತಿಗೆ ಜೀವನಾಂಶವನ್ನು ನಿರಾಕರಿಸುವಂತಿಲ್ಲ. ಉದ್ಯೋಗ ಕಳೆದುಕೊಂಡಿದ್ದಾನೆ ಎಂಬ ಕಾರಣದಿಂದ ಹೆಂಡತಿಗೆ ಜೀವನಾಂಶ ಕೊಡುವುದನ್ನು ನಿರಾಕರಿಸುವಂತಿಲ್ಲ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಜೀವನಾಂಶದ Read more…

ಆನ್ ಲೈನ್ ಶಾಪಿಂಗ್ ಪ್ರಿಯರೇ ಎಚ್ಚರ : `ಐ ಫೋನ್’ ಆರ್ಡರ್ ಮಾಡಿದ್ರೆ, ಬಂದಿದ್ದು `ಸೋಪಿನ ಪ್ಯಾಕೆಟ್’!

ಥಾಣೆ: ಮಹಾರಾಷ್ಟ್ರದ  ಥಾಣೆ ಜಿಲ್ಲೆಯ ವ್ಯಕ್ತಿಯೊಬ್ಬರು ಆನ್ಲೈನ್ ಶಾಪಿಂಗ್ ಪ್ಲಾಟ್ಫಾರ್ಮ್ನಿಂದ 46,000 ರೂ.ಗಳ ಸ್ಮಾರ್ಟ್ಫೋನ್ ಆರ್ಡರ್ ಮಾಡಿದ್ದಾರೆ ಆದರೆ ಅವರು ನೀಡಿದ ಪಾರ್ಸೆಲ್ನಲ್ಲಿ ಮೂರು ಸೋಪ್ ಟಿಕಪ್ಗಳು ಕಂಡುಬಂದಿವೆ Read more…

ವಿದ್ಯುತ್ ದರ ಏರಿಕೆ ಶಾಕ್: ಈ ತಿಂಗಳ ವಿದ್ಯುತ್ ಬಳಕೆ ಯೂನಿಟ್ ಗೆ 85 ಪೈಸೆ ಹೆಚ್ಚು ಶುಲ್ಕ: ಬೆಸ್ಕಾಂ ಆದೇಶ

ಬೆಂಗಳೂರು: ಡಿಸೆಂಬರ್ ವಿದ್ಯುತ್ ಬಿಲ್ ನಲ್ಲಿ ಯೂನಿಟ್ ಗೆ 85 ಪೈಸೆ ಹೆಚ್ಚುವರಿ ಶುಲ್ಕ ವಿಧಿಸಲಾಗುವುದು. ಇಂಧನ ವೆಚ್ಚ ಹೊಂದಾಣಿಕೆ ಶುಲ್ಕ 35 ಪೈಸೆ ವಿಧಿಸಲಾಗಿದೆ. ಬೆಂಗಳೂರು ವಿದ್ಯುತ್ Read more…

ಪೊಲೀಸ್ ಇಲಾಖೆ ಎಲ್ಲಾ ವಾಹನಗಳ ಮೇಲೆ ‘ಪೊಲೀಸ್’ ಸ್ಟಿಕರ್ ಕಡ್ಡಾಯವಾಗಿ ಹಾಕಲು ಆದೇಶ

ಬೆಂಗಳೂರು: ಪೊಲೀಸ್ ಇಲಾಖೆಯ ಎಲ್ಲಾ ವಾಹನಗಳ ಮೇಲೆ ಕಡ್ಡಾಯವಾಗಿ ಪೊಲೀಸ್ ಎಂದು ಸ್ಟಿಕರಿಂಗ್ ಮಾಡಿಸಲು ಡಿಜಿ ಸೂಚನೆ ಮೇರೆಗೆ ಎಡಿಜಿಪಿ ಎಸ್. ಮುರುಗನ್ ಆದೇಶಿಸಿದ್ದಾರೆ. ದ್ವಿಚಕ್ರ ವಾಹನಗಳಿಗೆ ಕನಿಷ್ಟ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...