alex Certify Order | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯ ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆ ಇಲ್ಲ

ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಣೆ ಇಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆಯೂ ಟಿಪ್ಪು ಜಯಂತಿ ರದ್ದತಿ ಆದೇಶವನ್ನು ಸರ್ಕಾರ ಹಿಂಪಡೆದಿಲ್ಲ. ಹೀಗಾಗಿ ಸರ್ಕಾರದಿಂದ Read more…

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : `ನೀರಾವರಿ ಪಂಪ್ ಸೆಟ್’ ಸ್ವಂತ ವೆಚ್ಚ ಆದೇಶ ವಾಪಸ್ ಗೆ ಚಿಂತನೆ

ಬೆಂಗಳೂರು : ರಾಜ್ಯ ಸರ್ಕಾರವು ಬರದಿಂದ ತತ್ತರಿರುವ ರೈತರಿಗೆ ನೆಮ್ಮದಿಯ ಸುದ್ದಿ ನೀಡಿದ್ದು, ನೀರಾವರಿ ಪಂಪ್ ಸೆಟ್ ಗಳ ವಿದ್ಯುತ್ ಸಂಪರ್ಕಕ್ಕೆ ಸಂಬಂಧಿಸಿದ ಆದೇಶವನ್ನು ಹಿಂಪಡೆಯಲು ರಾಜ್ಯ ಸರ್ಕಾರ Read more…

ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿ ಆತ್ಮಹತ್ಯೆ: ಯುವಕನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಶಿವಮೊಗ್ಗ: ಪೋಕ್ಸೋ ಪ್ರಕರಣದಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಯುವಕನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗ ನ್ಯಾಯಾಲಯ ಆದೇಶ ಹೊರಡಿಸಿದೆ. ತೀರ್ಥಹಳ್ಳಿ ತಾಲೂಕಿನ 23 ವರ್ಷದ Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಸೆಮಿಸ್ಟರ್ ಬದಲಿಗೆ ಶೈಕ್ಷಣಿಕ ವರ್ಷಕ್ಕೆ ನೇಮಕಾತಿ

 ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಿಗೆ ಸೆಮಿಸ್ಟರ್ ಬದಲಿಗೆ ಶೈಕ್ಷಣಿಕ ವರ್ಷಕ್ಕೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆಗೆ ಸರ್ಕಾರ ಆದೇಶಿಸಿದೆ. ಅತಿಥಿ ಉಪನ್ಯಾಸಕರನ್ನು ನೇಮಕ Read more…

BIG NEWS: KSOU ಬೋಧಕ, ಬೋಧಕೇತರ ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆಗೆ ತಡೆ ಹಿಡಿದ ಸರ್ಕಾರ ಆದೇಶ

ಬೆಂಗಳೂರು: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ(KSOU) ನಡೆಸುತ್ತಿರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ತಡೆ ಹಿಡಿಯುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಕೆ.ಎಸ್.ಒ.ಯು. ವತಿಯಿಂದ 7 Read more…

ಸಿಬ್ಬಂದಿಗಳ ಆಟಾಟೋಪಕ್ಕೆ ಕಡಿವಾಣ; ಟೀ-ಕಾಫಿ ನೆಪದಲ್ಲಿ ಕಚೇರಿಯಿಂದ ಹೊರ ಹೋಗುತ್ತಿದ್ದವರಿಗೆ ಬಿಸಿ ಮುಟ್ಟಿಸಿದ ಮಂಡ್ಯ ಡಿಸಿ

ಮಂಡ್ಯ: ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗಳು ಕೆಲಸದ ಸಮಯದಲ್ಲಿ ಶಿಸ್ತಿನಿಂದ ಕಾರ್ಯ ನಿರ್ವಹಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಸಿಬ್ಬಂದಿಗಳು ಹಾಗೂ ಕೆಲ ಅಧಿಕಾರಿಗಳು ಸರಿಯಾದ ಸಮಯಕ್ಕೆ Read more…

BREAKING NEWS: ಆಡಳಿತಕ್ಕೆ ಮತ್ತೆ ಮೇಜರ್ ಸರ್ಜರಿ: 6 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: 6 ಜನ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬಿಬಿಎಂಪಿ ವಿಷಯ ಆಯುಕ್ತ(ಕಂದಾಯ) ಮುನೀಶ್ ಮೌದ್ಗಿಲ್ ಅವರನ್ನು ವರ್ಗಾವಣೆ ಮಾಡಲಾಗಿದೆ. ವರ್ಗಾವಣೆಯಾದ ಅಧಿಕಾರಿಗಳು ಮುನೀಶ್ Read more…

BIG NEWS: DYSP ಹುದ್ದೆಗಳು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಮೇಲ್ದರ್ಜೆಗೆ: ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ 30 ಡಿ.ವೈ.ಎಸ್.ಪಿ.ಗಳನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಮೇಲ್ದರ್ಜೆಗೇರಿಸಿ ಸರ್ಕಾರ ಆದೇಶಿಸಿದೆ. 6 ವಲಯಗಳ ಆಡಳಿತ ವಿಭಾಗ ಸೇರಿದಂತೆ ವಿವಿಧ ಪೊಲೀಸ್ ಘಟಕಗಳಲ್ಲಿರುವ 30 ಡಿ.ವೈ.ಎಸ್.ಪಿ. ಹುದ್ದೆಗಳನ್ನು Read more…

BREAKING : ‘ಹುಲಿ ಉಗುರು’ ಧರಿಸಿದ್ದ ಇಬ್ಬರು ಅರ್ಚಕರಿಗೆ 14 ದಿನ ನ್ಯಾಯಾಂಗ ಬಂಧನ

ಚಿಕ್ಕಮಗಳೂರು : ಹುಲಿ ಉಗುರು ಧರಿಸಿದ್ದ ಇಬ್ಬರು ಅರ್ಚಕರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಚಿಕ್ಕಮಗಳೂರು ಜಿಲ್ಲಾ ಕೋರ್ಟ್ ಆದೇಶ ಹೊರಡಿಸಿದೆ. ಹುಲಿ ಉಗುರು ಇರುವು ಪೆಂಡೆಂಟ್ Read more…

BIGG NEWS : `ಬಾಡಿಗೆ ತಾಯ್ತನ’ದ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ

ನವದೆಹಲಿ: ಬಂಜೆತನದ ದಂಪತಿಗಳಿಗೆ ಬಾಡಿಗೆ ತಾಯ್ತನದ ಪ್ರಯೋಜನಗಳನ್ನು ನಿರಾಕರಿಸುವುದು ಪೋಷಕರಾಗುವ ಅವರ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಬಾಡಿಗೆ ತಾಯ್ತನ ಕಾನೂನಿಗೆ ತಿದ್ದುಪಡಿ ತರುವ Read more…

BREAKING : ಜೈಲು ಪಾಲಾದ ಬಿಗ್ ಬಾಸ್ ಸ್ಪರ್ಧಿ : ‘ವರ್ತೂರು ಸಂತೋಷ್’ ಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು : ಹುಲಿ ಉಗುರು ಧರಿಸಿದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ನ.6 ವರೆಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 2 ನೇ ಎಸಿಜೆಎಂ Read more…

ದಸರಾ ಹೊತ್ತಲ್ಲೇ ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್ : ಡಿಎ ಹೆಚ್ಚಳ ಮಾಡಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇಕಡ 3.75 ರಷ್ಟು ಹೆಚ್ಚಳ ಮಾಡಲಾಗಿದೆ. ಈ ಹೆಚ್ಚಳದೊಂದಿಗೆ Read more…

BREAKING : 35 ‘PSI’ ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 35 ಪಿಎಸ್ಐಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ( Karnataka Government) ಆದೇಶ ಹೊರಡಿಸಿದೆ. ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್ ಇನ್ಸ್ಪೆಕ್ಟರ್ Read more…

ರಾಜ್ಯೋತ್ಸವ ಆಚರಣೆ ವೇಳೆ 5 ಕನ್ನಡ ಗೀತೆ ಕಡ್ಡಾಯ ಹಾಡುವ ಮೂಲಕ ನುಡಿ ನಮನ ಸಲ್ಲಿಸಲು ಸರ್ಕಾರ ಆದೇಶ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಆಚರಣೆ ವೇಳೆ 5 ಕನ್ನಡ ಗೀತೆಗಳನ್ನು ಹಾಡುವ ಮೂಲಕ ನುಡಿ ನಮನ ಸಲ್ಲಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ Read more…

ಬೆಂಗಳೂರು ಕೆಫೆಯಲ್ಲಿ ಅಗ್ನಿ ಅವಘಡ : FIR ದಾಖಲು, ಮಾಲೀಕ ನಾಪತ್ತೆ

ಬೆಂಗಳೂರು : ಕೆಫೆಯಲ್ಲಿ ನಡೆದ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಫೆ ಮಾಲೀಕ ಸೇರಿದಂತೆ ಇಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಸಂಬಂಧ ಸದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ Read more…

ಬಿಪಿಎಲ್, ಅಂತ್ಯೋದಯ ಪಡಿತರ ಫಲಾನುಭವಿಗಳಿಗೆ ರಶೀದಿ ನೀಡಲು ಸರ್ಕಾರದ ಆದೇಶ: ನ್ಯಾಯಬೆಲೆ ಅಂಗಡಿ ಮಾಲೀಕರ ವಿರೋಧ

ಬೆಂಗಳೂರು: ಪ್ರಧಾನ ಮಂತ್ರಿ ಗರಿಬ್ ಕಲ್ಯಾಣ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರ ಉಚಿತವಾಗಿ ನೀಡುತ್ತಿರುವ 5 ಕೆಜಿ ಪಡಿತರ ಧಾನ್ಯಕ್ಕೆ ರಶೀದಿ ನೀಡುವಂತೆ Read more…

ಒಂದು ಜೀವದ ‘ಹೃದಯ ಬಡಿತ’ ನಿಲ್ಲಿಸಲು ಸಾಧ್ಯವಿಲ್ಲ: 26 ವಾರಗಳ ಭ್ರೂಣದ ಗರ್ಭಪಾತಕ್ಕೆ ಸುಪ್ರೀಂಕೋರ್ಟ್ ನಕಾರ

ನವದೆಹಲಿ: ನಾವು ಒಂದು ಹೃದಯದ ಬಡಿತವನ್ನು ನಿಲ್ಲಿಸಲು ಸಾಧ್ಯವಿಲ್ಲ ಎಂದು 26 ವಾರಗಳ ಗರ್ಭಪಾತಕ್ಕೆ ಅನುಮತಿ ಕೋರಿದ್ದ ವಿವಾಹಿತ ಮಹಿಳೆಗೆ ಸುಪ್ರೀಂ ಕೋರ್ಟ್ ಸೋಮವಾರ ಅನುಮತಿ ನಿರಾಕರಿಸಿದೆ. ಗರ್ಭ Read more…

ಬೆಂಗಳೂರಿಗೆ ‘ಬಿಬಿಎಂಪಿ’ಯೇ ಮೊದಲ ಶತ್ರು : ಅಕ್ರಮ ಜಾಹೀರಾತು ಹಾವಳಿಗೆ ಹೈಕೋರ್ಟ್ ತರಾಟೆ

ಬೆಂಗಳೂರು ಅಕ್ರಮ ಜಾಹೀರಾತು ಹಾವಳಿ ಹಿನ್ನೆಲೆ ಹೈಕೋರ್ಟ್ ಬಿಬಿಎಂಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಬೆಂಗಳೂರಿಗೆ ಬಿಬಿಎಂಪಿಯೇ ಮೊದಲ ಶತ್ರುವಾಗಿದೆ ಎಂದು ಹೈಕೋರ್ಟ್ ಹೇಳಿದೆ. ಹೌದು. ಬೆಂಗಳೂರು ಮಹಾನಗರ ಪಾಲಿಕೆ Read more…

6 ಐಎಎಸ್ ಅಧಿಕಾರಿಗಳಿಗೆ ಬಿಬಿಎಂಪಿಯಲ್ಲಿ ಹೆಚ್ಚುವರಿ ಜವಾಬ್ದಾರಿ: ಕಂದಾಯ ವಿಶೇಷ ಆಯುಕ್ತರಾಗಿ ಮುನೀಶ್ ಮೌದ್ಗಿಲ್

ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್ ಸೇರಿದಂತೆ ಆರು ಮಂದಿ ಐಎಎಸ್ ಅಧಿಕಾರಿಗಳಿಗೆ ಬಿಬಿಎಂಪಿಯಲ್ಲಿ ಹೆಚ್ಚುವರಿ ಜವಾಬ್ದಾರಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಬಿಬಿಎಂಪಿ ಕಂದಾಯ ವಿಭಾಗದ Read more…

BREAKING : ಕರ್ನಾಟಕಕ್ಕೆ ಮತ್ತೆ ಶಾಕ್ : ತಮಿಳುನಾಡಿಗೆ ಪ್ರತಿನಿತ್ಯ 3000 ಕ್ಯೂಸೆಕ್ ನೀರು ಹರಿಸುವಂತೆ ‘CWRC’ ಆದೇಶ

ಬೆಂಗಳೂರು : ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು,  ಮತ್ತೆ 15 ದಿನ ತಮಿಳುನಾಡಿಗೆ ಪ್ರತಿನಿತ್ಯ 3000 ಕ್ಯೂಸೆಕ್ ನೀರು ಹರಿಸುವಂತೆ CWRC ಆದೇಶ ಹೊರಡಿಸಿದೆ. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ Read more…

BREAKING : ರಾಗಿಗುಡ್ಡ-ಶಾಂತಿನಗರ ಹೊರತುಪಡಿಸಿ ಶಿವಮೊಗ್ಗದಲ್ಲಿ `144 ಸೆಕ್ಷನ್’ ಆದೇಶ ತೆರವು

ಶಿವಮೊಗ್ಗ: ಈದ್ ಮಿಲಾದ್ ಹಬ್ಬದ ಆಚರಣೆ ಸಂದರ್ಭದಲ್ಲಿ ದಿ: 01-10-2023 ರಂದು ರಾಗಿಗುಡ್ಡದಲ್ಲಿ ಕಲ್ಲುತೂರಾಟ ನಡೆದ ಹಿನ್ನೆಲೆ ಪರಿಸ್ಥಿತಿ ಸೂಕ್ಷ್ಮತೆಯಿಂದ ಕೂಡಿದ ಕಾರಣ ಮಹಾನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144 Read more…

BIGG NEWS : ತೆರಿಗೆ ಸಂಗ್ರಹಕ್ಕೆ ರಾಜ್ಯ ಸರ್ಕಾರದಿಂದ ಕಟ್ಟುನಿಟ್ಟಿನ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ತೆರಿಗೆ ಸಂಗ್ರಹಕ್ಕೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದು,  ನಿಗದಿತ ಪ್ರಮಾಣದಲ್ಲಿ ತೆರಿಗೆ ವಸೂಲಿ ಆಗದ ಕಾರಣ ಸರ್ಕಾರಕ್ಕೆ ಹೊರೆಯಾಗಿದೆ. ಹೀಗಾಗಿ, ಜಿಲ್ಲಾಧಿಕಾರಿಗಳು ಹಾಗೂ ಪಾಲಿಕೆ Read more…

BREAKING : 6 ಮಂದಿ DySP ಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 6 ಮಂದಿ ಡಿವೈಎಸ್ಪಿ (ಸಿವಿಲ್) ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 6 ಡಿವೈಎಸ್ಪಿ ಗಳನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ಅವರ ಹೆಸರಿನ ಮುಂದೆ ತೋರಿಸಿರುವ Read more…

‘ಪತಿಯ ಚಿಕಿತ್ಸೆಗಾಗಿ ಪತ್ನಿ ಆಸ್ತಿ ಮಾರಾಟ ಮಾಡಬಹುದು’ : ಹೈಕೋರ್ಟ್ ಮಹತ್ವದ ತೀರ್ಪು

ಪತಿ ಕೋಮಾದಲ್ಲಿದ್ದರೆ ಆಸ್ತಿ ಮಾರಾಟ ಮಾಡಲು ಪತ್ನಿಗೆ ಅಲಹಾಬಾದ್ ಹೈಕೋರ್ಟ್ ಅನುಮತಿ ನೀಡಿದೆ. ಹೌದು, ಪತಿಯ ಚಿಕಿತ್ಸೆಗಾಗಿ ಆಸ್ತಿ ಮಾರಾಟ ಮಾಡಲು ಪತ್ನಿಗೆ ಅಲಹಾಬಾದ್ ಹೈಕೋರ್ಟ್ ಅನುಮತಿ ನೀಡಿದೆ. Read more…

BIG NEWS : ಅನೈತಿಕ ಸಂಬಂಧ ಹೊಂದಿದ ಪತ್ನಿ ಪತಿಯಿಂದ ಜೀವನಾಂಶ ಪಡೆಯಲು ಅರ್ಹಳಲ್ಲ : ಹೈಕೋರ್ಟ್ ಮಹತ್ವದ ತೀರ್ಪು

  ಬೆಂಗಳೂರು : ಇನ್ನೊಬ್ಬ ವ್ಯಕ್ತಿಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ ಪತ್ನಿ ಜೀವನಾಂಶವನ್ನು ಕೋರುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪಿನಲ್ಲಿ ಒತ್ತಿಹೇಳಿದೆ. ಕೌಟುಂಬಿಕ ಹಿಂಸಾಚಾರದಿಂದ ಮಹಿಳೆಯರ ರಕ್ಷಣೆ Read more…

BIGG NEWS : 2023 ನೇ ಸಾಲಿನ `ದಸರಾ ಕ್ರೀಡಾಕೂಟ’ಗಳನ್ನು `ವಿಭಾಗ ಮಟ್ಟದಲ್ಲಿ’ ಆಯೋಜನೆ : ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು : 2023 ನೇ ಸಾಲಿನ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ವಿಭಾಗ ಮಟ್ಟದಲ್ಲಿ ಆಯೋಜಿಸುವ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶವನ್ನು ಹೊರಡಿಸಿದೆ.  ಪ್ರಸ್ತುತ ಸಾಲಿನಲ್ಲಿ ರಾಜ್ಯ ಮಟ್ಟದ Read more…

BIG NEWS: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಆಯ್ಕೆಗೆ ಸಲಹಾ ಸಮಿತಿ ರಚನೆ

ಬೆಂಗಳೂರು: 2023 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪುರಸ್ಕೃತರನ್ನು ಆಯ್ಕೆ ಮಾಡಲು ಆಯ್ಕೆ ಸಲಹಾ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದ ವರೆಗೆ ರಚನೆ Read more…

BIG NEWS: 15 ವರ್ಷ ಪೂರ್ಣಗೊಂಡ 5 ಸಾವಿರ ವಾಹನಗಳ ಗುಜರಿಗೆ ಹಾಕಲು ಸಾರಿಗೆ ಇಲಾಖೆ ಆದೇಶ

ಬೆಂಗಳೂರು: 5 ವರ್ಷ ಪೂರ್ಣಗೊಂಡ 5000 ಸರ್ಕಾರಿ ವಾಹನಗಳ ಗುಜರಿಗೆ ಹಾಕಲು ಸಾರಿಗೆ ಇಲಾಖೆ ಅನುಮೋದನೆ ನೀಡಿ ಆದೇಶಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳು, Read more…

ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ರಾಜ್ಯ ಧಾರ್ಮಿಕ ಪರಿಷತ್ ರಚನೆ: ಕಂದಾಯ ಇಲಾಖೆ ಆದೇಶ

ಬೆಂಗಳೂರು: ಸಾರಿಗೆ, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಮುಜರಾಯಿ ಇಲಾಖೆಯ ಧಾರ್ಮಿಕ ಪರಿಷತ್ ಅನ್ನು ಹೊಸದಾಗಿ ರಚನೆ ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ರಾಮಲಿಂಗಾ ರೆಡ್ಡಿ ಅಧ್ಯಕ್ಷತೆಯ Read more…

CWMA ಆದೇಶದ ಬೆನ್ನಲ್ಲೇ ಮತ್ತಷ್ಟು ಭುಗಿಲೆದ್ದ ರೈತರ ಪ್ರತಿಭಟನೆ; ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಆಕ್ರೋಶ

ಮಂಡ್ಯ: ರಾಜ್ಯದಲ್ಲಿ ಕಾವೇರಿ ಕಿಚ್ಚಿನ ನಡುವೆಯೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)ದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಅ.15ರವರೆಗೆ ತಮಿಳುನಾಡಿಗೆ ಪ್ರತಿದಿನ 3000 ಕ್ಯೂಸೆಕ್ ನೀರು ಹರಿಸುವಂತೆ ಆದೇಶ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...