alex Certify Order | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿ ಸರ್ಕಾರದ ಆದೇಶ

ಬೆಂಗಳೂರು: ಪಠ್ಯಪುಸ್ತಕ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ವಿಷಯಗಳ ಬದಲಾವಣೆ ಮಾಡಲಾಗಿದ್ದು, ಪಠ್ಯದಿಂದ ಕೈ ಬಿಡುವ ಪಾಠಗಳ ಬಗ್ಗೆ ಅಧಿಕೃತವಾಗಿ ಸುತ್ತೋಲೆ Read more…

ಕನ್ನಡ, ಇಂಗ್ಲಿಷ್ ನಲ್ಲಿ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಫೋನ್ ನಂಬರ್ ಫಲಕ ಅಳವಡಿಸಲು ಆದೇಶ

ಬೆಂಗಳೂರು: ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಫೋನ್ ನಂಬರ್ ಫಲಕ ಅಳವಡಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಆದೇಶ ಹೊರಡಿಸಿದ್ದಾರೆ. ಪ್ರತಿ ಪೊಲೀಸ್ ಠಾಣೆಯಲ್ಲಿ ಎಸ್.ಪಿ., ಎ.ಎಸ್.ಪಿ., Read more…

ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಿಗ್ ಶಾಕ್: 77 ಆಸ್ತಿಗಳ ಜಪ್ತಿಗೆ ಆದೇಶ

ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಆಸ್ತಿ ಜಪ್ತಿಗೆ ಸಿಬಿಐ ಕೋರ್ಟ್ ಆದೇಶ ನೀಡಿದೆ. ಜನಾರ್ದನ ರೆಡ್ಡಿ ಮತ್ತು ಪತ್ನಿ ಲಕ್ಷ್ಮಿ ಅರುಣಾ ಅವರ ಆಸ್ತಿ ಜಪ್ತಿ Read more…

BIG NEWS: ಅಧಿಕಾರಿಗಳ ಅಮಾನತಿಗೆ ಡಿಸಿಎಂ ಆದೇಶ

ಬೆಂಗಳೂರು: ಬೆಂಗಳೂರಿನ ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ ಹಾಗೂ ಯೋಜನೆ ಅನುಷ್ಠಾನಕ್ಕೆ ತಂದ ಎಲ್ಲ ಅಧಿಕಾರಿಗಳು, ಇಂಜಿನಿಯರ್ ಗಳನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಡಿಸಿಎಂ ಡಿ.ಕೆ. Read more…

ಸರ್ಕಾರಿ ನೌಕರರೇ ಗಮನಿಸಿ: ಕರ್ತವ್ಯದ ಅವಧಿಯಲ್ಲಿ ಗುರುತಿನ ಚೀಟಿ ಕಡ್ಡಾಯ

ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿಗಳು, ನೌಕರರು ಸರ್ಕಾರದ ಅಧೀನದ ನಿಗಮ, ಮಂಡಳಿಗಳ ಅಧಿಕಾರಿ, ಸಿಬ್ಬಂದಿ ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ಆದೇಶಿಸಲಾಗಿದೆ. ಜಿಲ್ಲಾ ಹಾಗೂ Read more…

ಜನರಿಗೆ ತಲೆನೋವಾದ ಅರಿಕೊಂಬನ್​ ಆನೆ: ಸೆರೆ ಹಿಡಿಯಲು VHF ಆಂಟೆನಾ ಬಳಕೆ

ಕೇರಳ: ಕೇರಳ ಮತ್ತು ತಮಿಳುನಾಡು ಗಡಿಯಲ್ಲಿ ಅರಿಕೊಂಬನ್​ ಎಂಬ ಆನೆಯ ಹಾವಳಿ ಜೋರಾಗಿದ್ದು, ಇದರ ಹಾವಳಿ ತಪ್ಪಿಸಲು ಅರಣ್ಯ ಇಲಾಖೆ ಸಜ್ಜಾಗಿದೆ. ಈ ಆನೆ ಇದಾಗಲೇ ಸಿಕ್ಕ ಸಿಕ್ಕ Read more…

ಜೂ. 1 ರಿಂದ 61 ದಿನ ಮುಂಗಾರು ಯಾಂತ್ರೀಕೃತ ಮೀನುಗಾರಿಕೆ ನಿಷೇಧ

ಉಡುಪಿ: ಜೂನ್ 1 ರಿಂದ ಜುಲೈ 31ರವರೆಗೆ ಮುಂಗಾರು ಯಾಂತ್ರೀಕೃತ ಮೀನುಗಾರಿಕೆ ನಿಷೇಧಿಸಲಾಗಿದೆ. ಸರ್ಕಾರದಿಂದ ಈ ಕುರಿತು ಆದೇಶ ಹೊರಡಿಸಿದ್ದು, ಕರಾವಳಿ ಅರಬ್ಬೀ ಸಮುದ್ರದಲ್ಲಿ 61 ದಿನಗಳ ಕಾಲ Read more…

ವಿವಿಧ ಜಿಲ್ಲೆಗಳಲ್ಲಿ ಮಹನೀಯರ ರಾಜ್ಯಮಟ್ಟದ ಜಯಂತಿ ಆಚರಣೆಗೆ ಆದೇಶ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಪ್ರತಿ ವರ್ಷ ಆಚರಿಸುವ 31 ಮಹಾಪುರುಷರ ರಾಜ್ಯಮಟ್ಟದ ಜಯಂತಿ ಕಾರ್ಯಕ್ರಮಗಳನ್ನು 2023 -24ನೇ ಸಾಲಿನಲ್ಲಿ ಬೆಂಗಳೂರಿನ ಬದಲಿಗೆ ವಿವಿಧ ಜಿಲ್ಲೆಗಳಲ್ಲಿ ಆಚರಿಸಲು Read more…

ಅನ್ಯ ಧರ್ಮದ ಯುವಕನ ಮದುವೆಯಾಗಲಿಚ್ಛಿಸಿದ್ದ ಯುವತಿ ಪಿಜಿ ವಾಸಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು: ಅನ್ಯ ಧರ್ಮದ ಯುವಕನನ್ನು ಪ್ರೀತಿಸಿ ಮದುವೆಯಾಗಲು ಮುಂದಾಗಿದ್ದರಿಂದ ಪೋಷಕರ ಅಕ್ರಮ ಬಂಧನದಲ್ಲಿದ್ದ ಯುವತಿಗೆ ಪಿಜಿ ವಾಸದಲ್ಲಿರಲು ಹೈಕೋರ್ಟ್ ಅಸ್ತು ಎಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಯುವತಿಯನ್ನು Read more…

ಚುನಾವಣೆ ಕರ್ತವ್ಯ ಲೋಪ, ತಪ್ಪು ಮಾಹಿತಿ ನೀಡಿದ ಅಧಿಕಾರಿ ಅಮಾನತು

ಗದಗ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕರ್ತವ್ಯ ಲೋಪ ಆರೋಪ ಹಿನ್ನೆಲೆಯಲ್ಲಿ ಎಇ ಅವರನ್ನು ಅಮಾನತು ಮಾಡಲಾಗಿದೆ. ರೋಣ ಲೋಕೋಪಯೋಗಿ ಇಲಾಖೆಯ ಎಇ ಎಲಿಗಾರ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಗದಗ Read more…

ಡೈವೊರ್ಸ್ ಗಾಗಿ ಆರು ತಿಂಗಳು ಕಾಯಬೇಕಿಲ್ಲ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ತ್ವರಿತ ವಿಚ್ಛೇದನಕ್ಕೆ ಸುಪ್ರೀಂ ಕೋರ್ಟ್ ಅಸ್ತು ಎಂದಿದೆ. ಸರಿಪಡಿಸಲಾಗದಷ್ಟು ಮುರಿದುಬಿದ್ದ ಮದುವೆ ಪ್ರಕರಣದಲ್ಲಿ ನೇರ ವಿಚ್ಛೇದನ ಸಾಧ್ಯವಿದೆ. ಈ ಅಧಿಕಾರ ತನಗೆ ಇದೆ ಎಂದು ಸುಪ್ರೀಂ ಕೋರ್ಟ್ Read more…

ಟೋಲ್ ನಲ್ಲಿ 5 ರೂ. ಹೆಚ್ಚುವರಿ ವಸೂಲಿ: 8000 ರೂ. ಪರಿಹಾರ ನೀಡಲು ಗ್ರಾಹಕ ಕೋರ್ಟ್ ಆದೇಶ

ಬೆಂಗಳೂರು: ನಿಗದಿತ ಟೋಲ್ ದರಕ್ಕಿಂತ 5 ರೂಪಾಯಿ ಹೆಚ್ಚು ವಸೂಲಿ ಮಾಡಿದ್ದ ಹಿನ್ನೆಲೆಯಲ್ಲಿ ಗ್ರಾಹಕನಿಗೆ 8 ಸಾವಿರ ರೂಪಾಯಿ ಪರಿಹಾರ ನೀಡುವಂತೆ ಗ್ರಾಹಕ ಕೋರ್ಟ್ ಆದೇಶಿಸಿದೆ. ಬೆಂಗಳೂರು -ತುಮಕೂರು Read more…

ವಿದ್ಯಾರ್ಥಿನಿಗೆ ವಂಚನೆ: ನಟ ಶಾರುಖ್, ಬೈಜೂಸ್ ಸಂಸ್ಥೆಗೆ ಭಾರಿ ದಂಡ

ಇಂದೋರ್: ವಿದ್ಯಾರ್ಥಿನಿಗೆ ವಂಚಿಸಿದ ಪ್ರಕರಣದಲ್ಲಿ ನಟ ಶಾರುಖ್ ಖಾನ್ ಮತ್ತು ಬೈಜೂಸ್ ಸಂಸ್ಥೆಗೆ ಸ್ಥಳೀಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ದಂಡ ವಿಧಿಸಿದೆ. ಐಎಎಸ್ ಕೋಚಿಂಗ್ ಆಕಾಂಕ್ಷಿಯಾಗಿದ್ದ ವಿದ್ಯಾರ್ಥಿನಿ Read more…

ಚುನಾವಣಾ ಕರ್ತವ್ಯಕ್ಕೆ ಅಡ್ಡಿ, ನಿರ್ಲಕ್ಷ್ಯ ತೋರಿದ ಅಧಿಕಾರಿಗೆ ಬಿಗ್ ಶಾಕ್: ಸರ್ಕಾರಿ ಸೇವೆಯಿಂದ ಅಮಾನತು

ಧಾರವಾಡ: ವಿಧಾನಸಭೆ ಚುನಾವಾಣೆ ಹಿನ್ನೆಲೆಯಲ್ಲಿ ನಿಯೋಜಿತ ಕರ್ತವ್ಯ ನಿರ್ವಹಣೆಯಲ್ಲಿ ನಿಷ್ಕಾಳಜಿ ತೊರಿದ ಮತ್ತು ಚುನಾವಣಾ ಕರ್ತವ್ಯಲೋಪ ಮಾಡಿರುವ ಕಲಘಟಗಿ ತಹಶೀಲ್ದಾರ ಕಚೇರಿಯಲ್ಲಿ ಇರುವ ಗ್ರಾಮ ಆಡಳಿತಾಧಿಕಾರಿ ಸುನೀಲ.ಇ.ಡಿ. ಅವರನ್ನು Read more…

ಕೆಎಂಎಫ್ ನೇಮಕಾತಿ ತಡೆಯಾಜ್ಞೆ ತೆರವು: ಪಟ್ಟಿ ಪ್ರಕಟಿಸಿ ನೇಮಕಾತಿ ಆದೇಶ ನೀಡಲು ಹೈಕೋರ್ಟ್ ಅನುಮತಿ

ಬೆಂಗಳೂರು: ಕೆಎಂಎಫ್ ವತಿಯಿಂದ 487 ಹುದ್ದೆಗಳ ನೇಮಕಾತಿ ಕುರಿತಾಗಿ ಅಂತಿಮ ಆಯ್ಕೆ ಪ್ರಕಟಿಸಲು ವಿಧಿಸಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ನೇಮಕಾತಿಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದ್ದು, ಅಭ್ಯರ್ಥಿಗಳ ಅಂಕ Read more…

ನಾಮಪತ್ರ ಸಲ್ಲಿಕೆ ಕೊನೆ ದಿನದವರೆಗೂ ಮತದಾರರ ಪಟ್ಟಿ ಪರಿಷ್ಕರಣೆ: ಹೈಕೋರ್ಟ್ ಆದೇಶ

ಬೆಂಗಳೂರು: ಚುನಾವಣೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದವರೆಗೂ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲು ಅವಕಾಶವಿದೆ ಎಂದು ಹೈಕೋರ್ಟ್ ಆದೇಶಿಸಿದೆ. ವಿಧಾನಸಭೆ ಕ್ಷೇತ್ರದ ಶಾಸಕರ ಹೆಸರನ್ನು ಆ Read more…

Viral Video | ರೆಸ್ಟೋರೆಂಟ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಫುಡ್ ಡೆಲಿವರಿ ಏಜೆಂಟ್

ಫುಡ್ ಡಿಲಿವರಿ ಏಜೆಂಟ್‌ಗಳು ತಮ್ಮ ಕೆಲಸದಲ್ಲಿ ಏನೆಲ್ಲಾ ಕಷ್ಟ ಪಡುತ್ತಾರೆ ಎಂಬ ಬಹಳಷ್ಟು ಕಥೆಗಳನ್ನು ನಾವೆಲ್ಲಾ ಕೇಳಿದ್ದೇವೆ. ಬಿಸಿಲು, ಮಳೆ, ಚಳಿಗಳನ್ನು ಲೆಕ್ಕಿಸದೇ ಗ್ರಾಹಕರಿಗೆ ಫುಡ್ ಡೆಲಿವರಿ ಮಾಡಲು Read more…

ಪಿಂಜಾರ ನದಾಫ್ ಅಭಿವೃದ್ಧಿ ನಿಗಮ ಸ್ಥಾಪನೆ

ಬೆಂಗಳೂರು: ಪಿಂಜಾರ ನದಾಫ್ ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಸರ್ಕಾರ ಶುಕ್ರವಾರ ರಾತ್ರಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಪ್ರವರ್ಗ -1 ರ ಪಿಂಜಾರ, ನದಾಫ್ ಹಾಗೂ Read more…

ಅಮೆಜಾನ್​ನಲ್ಲಿ ಆರ್ಡರ್​ ಮಾಡಿದ್ದೇ ಒಂದು; ಬಂದದ್ದು ʼಲಡ್ಡು ಬೇಕೆʼ ಪುಸ್ತಕ….!

ಆನ್​ಲೈನ್​ನಲ್ಲಿ ಒಂದನ್ನು ಆರ್ಡರ್​ ಮಾಡಿದರೆ ಇನ್ನೊಂದು ಬರುವುದು ಸಾಮಾನ್ಯವಾಗಿ ಬಿಟ್ಟಿದೆ. ಆದರೆ ಇಲ್ಲೊಬ್ಬ ವ್ಯಕ್ತಿಗೆ ಆರ್ಡರ್​ ಮಾಡಿದ್ದು, ಪುಸ್ತಕವಾಗಿದ್ದರೆ, ಪುಸ್ತಕವೇ ಬಂದಿದೆ. ಆದರೆ ಬಂದದ್ದು ಮಾತ್ರ ಆರ್ಡರ್​ ಮಾಡಿದ Read more…

BIG NEWS: ಗಿಫ್ಟ್, ಕ್ಯಾಶ್ ಬ್ಯಾಕ್ ವೋಚರ್ ಗಳಿಗೆ ಜಿಎಸ್‌ಟಿ ಇಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಗಿಫ್ಟ್, ಕ್ಯಾಶ್ ಬ್ಯಾಕ್ ವೋಚರ್ ಗಳು ಜಿಎಸ್​ಟಿ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ. ಗಿಫ್ಟ್ ಮತ್ತು ಕ್ಯಾಶ್ ಬ್ಯಾಕ್ ವೋಚರ್ ವ್ಯಾಪ್ತಿಗೆ ಬಾರದ ಕಾರಣ ವೋಚರ್ Read more…

BIG NEWS: ಮರ್ಸಿಡಿಸ್‌ ನ ಎರಡು ವಾಹನಗಳ ಬುಕಿಂಗ್ ಆರಂಭ

ಆಟೋಮೊಬೈಲ್ ಕ್ಷೇತ್ರದಲ್ಲಿ ಹೆಸರುವಾಸಿಯಾಗಿ ಟಾಪ್ ಬ್ರ್ಯಾಂಡ್ ಎನಿಸಿಕೊಂಡ ಮರ್ಸಿಡಿಸ್ ಬೆಂಜ್ ತನ್ನ ಎರಡು ಟಾಪ್ ಎಂಡ್ ವಾಹನಗಳಾದ Mercedes-AMG G63 ಮತ್ತು Mercedes-Maybach GLS 600 ಗೆ ಗ್ರಾಹಕರಿಂದ Read more…

ಸಂತ್ರಸ್ತೆಯನ್ನೇ ಮದುವೆಯಾದ ಆರೋಪಿ: ಪೋಕ್ಸೊ ಕೇಸ್ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಆರೋಪಿ ಮದುವೆಯಾಗಿದ್ದು, ದಂಪತಿಗೆ ಮಗುವಾದ ಹಿನ್ನೆಲೆಯಲ್ಲಿ ಆರೋಪಿ ಮೇಲಿನ ಪೋಕ್ಸೊ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ. ಮಂಡ್ಯದ ಅರಕೆರೆಯ Read more…

BREAKING: ಟ್ರಾಫಿಕ್ ಫೈನ್ ಕಟ್ಟುವವರಿಗೆ ಭರ್ಜರಿ ರಿಯಾಯ್ತಿ: ದಂಡದ ಮೊತ್ತ ಅರ್ಧದಷ್ಟು ಕಡಿತ

ಬೆಂಗಳೂರು: ಟ್ರಾಫಿಕ್ ಫೈನ್ ಕಟ್ಟುವವರಿಗೆ ಭರ್ಜರಿ ರಿಯಾಯಿತಿ ನೀಡಲಾಗಿದೆ. ಫೈನ್ ಮೊತ್ತದಲ್ಲಿ ಶೇಕಡ 50 ರಷ್ಟು ರಿಯಾಯಿತಿ ನೀಡಲು ಆದೇಶಿಸಲಾಗಿದೆ. ಕಾನೂನು ಸೇವೆಗಳ ಪ್ರಾಧಿಕಾರದ ಮನವಿ ಮೇರೆಗೆ ಕ್ರಮ Read more…

ಪೊಲೀಸರಿಗೆ ಗುಡ್ ನ್ಯೂಸ್: ಕಡ್ಡಾಯ ವಾರದ ರಜೆಗೆ ಮತ್ತೆ ಸೂಚನೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಡ್ಡಾಯ ವಾರದ ರಜೆ ಸಿಗುತ್ತಿಲ್ಲ ಎಂದು ಮತ್ತೆ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರು Read more…

ಪತ್ನಿ ಜೀವನಾಂಶ 40 ಲಕ್ಷ ರೂ.ಗೆ ಹೆಚ್ಚಳ: ಹೈಕೋರ್ಟ್ ಆದೇಶ

ಬೆಂಗಳೂರು: ವಿಚ್ಚೇದಿತ ಪತ್ನಿಯ ಜೀವನಾಂಶ ಮೊತ್ತವನ್ನು ಹೈಕೋರ್ಟ್ 40 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ವಿಚ್ಛೇದಿತ ಪತ್ನಿಯ ಜೀವನ ನಿರ್ವಹಣೆ ಮತ್ತು ಆಕೆಯ ಸುಪರ್ದಿಯಲ್ಲಿರುವ ಎರಡನೇ Read more…

ಅನುಕಂಪದ ನೌಕರಿ ಹಕ್ಕಲ್ಲ: ಒಂದೇ ಸಂಸ್ಥೆಯಲ್ಲಿಲ್ಲ ಅನುಕಂಪದ ಉದ್ಯೋಗ: ಹೈಕೋರ್ಟ್ ಆದೇಶ

ಬೆಂಗಳೂರು: ಅನುಕಂಪ ಆಧಾರದ ಮೇಲೆ ಉದ್ಯೋಗ ಪಡೆಯುವುದು ಹಕ್ಕಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಒಂದೇ ಸಂಸ್ಥೆಯಲ್ಲಿ ಅನುಕಂಪದ ಉದ್ಯೋಗವಿಲ್ಲ ಎಂದು ಆದೇಶ ನೀಡಿದೆ. ಕುಟುಂಬದ ಸದಸ್ಯರು ಈಗಾಗಲೇ ಸರ್ಕಾರದ Read more…

ಅಪ್ರಾಪ್ತೆ ಎಂಬ ಒಂದೇ ಕಾರಣಕ್ಕೆ ‘ಮದುವೆ’ ಅನೂರ್ಜಿತವಾಗಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಅಪ್ರಾಪ್ತೆ ಎಂಬ ಒಂದೇ ಕಾರಣಕ್ಕೆ ಮದುವೆ ಅನೂರ್ಜಿತವಾಗುವುದಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠದಿಂದ ಮಹತ್ವದ ಆದೇಶ ನೀಡಲಾಗಿದೆ. ಪತಿ ತನ್ನ ಪತ್ನಿಯೊಂದಿಗಿನ ವಿವಾಹ ಅನೂರ್ಜಿತಗೊಳಿಸಲು ಅರ್ಜಿ ಸಲ್ಲಿಸಿದ್ದು, Read more…

RFO ಶಿಲ್ಪಾ ಅಮಾನತು ಆದೇಶ ರದ್ದುಪಡಿಸಿದ KAT

ಬೆಂಗಳೂರು: ಆರ್.ಎಫ್.ಒ. ಶಿಲ್ಪಾ ಅಮಾನತು ಆದೇಶವನ್ನು ಕೆಎಟಿ ರದ್ದು ಮಾಡಿದೆ. ಹಾಸನ ಜಿಲ್ಲೆ ಸಕಲೇಶಪುರದ ಆರ್.ಎಫ್.ಒ. ಶಿಲ್ಪಾ ಅವರ ಅಮಾನತು ಆದೇಶವನ್ನು ಕೆ.ಎ.ಟಿ. ರದ್ದುಗೊಳಿಸಿದೆ. ಡಿಎಫ್ಒ ವರದಿ ಆಧರಿಸಿ Read more…

ಶುಲ್ಕ ನಿಗದಿ ಖಾಸಗಿ ಶಿಕ್ಷಣ ಸಂಸ್ಥೆಗಳ ಹಕ್ಕು: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಶುಲ್ಕನಿಗದಿ ಖಾಸಗಿ ಶಿಕ್ಷಣ ಸಂಸ್ಥೆಗಳ ಹಕ್ಕು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಸರ್ಕಾರ ನಿಗದಿಪಡಿಸಿದ ಶುಲ್ಕ ಹೊರತಾಗಿ ಬೇರೆ ಉದ್ದೇಶಗಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳು Read more…

ಎಟಿಎಂ ನಿಂದ ಹಣ ಬರದೇ ಖಾತೆಯಿಂದ 20 ಸಾವಿರ ರೂ. ಕಡಿತ: ಗ್ರಾಹಕನಿಗೆ 2.24 ಲಕ್ಷ ರೂ. ಕೊಡಲು ಆದೇಶ; ಹೆಚ್.ಡಿ.ಎಫ್.ಸಿ.ಬ್ಯಾಂಕಿಗೆ ಭಾರಿ ದಂಡ

ಧಾರವಾಡ: ಎ.ಟಿ.ಎಮ್ ಹಣ ನಿರಾಕರಿಸಿದ ಹೆಚ್.ಡಿ.ಎಫ್.ಸಿ.ಬ್ಯಾಂಕಿಗೆ 2.24 ಲಕ್ಷ ರೂ.ಭಾರಿ ದಂಡ ವಿಧಿಸಲಾಗಿದೆ. ಹುಬ್ಬಳ್ಳಿಯ ಅಂಚಟಗೇರಿ ನಿವಾಸಿ ಮಹ್ಮದರಫಕತ್ ಅನ್ಸಾರಿ ಎಂಬುವವರು ಬಿಹಾರ ರಾಜ್ಯದ ಮುಝಫರಪುರ್ ಗೆ ಪ್ರವಾಸಕ್ಕೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...