alex Certify Order | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಖಾಸಗಿ ವಾಹನಗಳ ಮೇಲೆ POLICE, GOVT ಮೊದಲಾದ ‘ಸ್ಟಿಕ್ಕರ್’ ಬಳಸುವಂತಿಲ್ಲ : ಗೃಹ ಇಲಾಖೆಗೆ ಹೈಕೋರ್ಟ್ ಮಹತ್ವದ ಸೂಚನೆ

ಖಾಸಗಿ ವಾಹನಗಳ ಮೇಲೆ ‘Police’ ‘Govt of India’, High Court ಸ್ಟಿಕರ್ ಗಳನ್ನು ಬಳಸದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸಲು ಸಾರಿಗೆ ಹಾಗೂ ಗೃಹ ಇಲಾಖೆಗೆ ಮದ್ರಾಸ್ ಹೈಕೋರ್ಟ್ Read more…

BIG NEWS: 6 ತಿಂಗಳಲ್ಲಿ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ಬ್ಯಾಕ್ ಲಾಗ್ ಹುದ್ದೆ ಭರ್ತಿಗೆ ಹೈಕೋರ್ಟ್ ಆದೇಶ

ಬೆಂಗಳೂರು: ಮುಂದಿನ 6 ತಿಂಗಳಲ್ಲಿ ಎಲ್ಲಾ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಹೈಕೋರ್ಟ್ ಆದೇಶ ನೀಡಿದೆ. ಪರಿಶಿಷ್ಟ ಜಾತಿ, ಪಂಗಡದವರಿಗೆ ಮೀಸಲಾಗಿರುವ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರಿ ಸೇವೆಯಲ್ಲಿ Read more…

BIG NEWS: 5 ದಿನ ಶಾಲೆಗೆ ಗೈರಾದ ಶಿಕ್ಷಕಿ ವಜಾ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ಶಾಲೆಗೆ ಐದು ದಿನ ಗೈರು ಹಾಜರಾದ ಕಾರಣಕ್ಕೆ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಖಾಸಗಿ ಶಾಲೆಯ ಅರೆಕಾಲಿಕ ಶಿಕ್ಷಕಿಯನ್ನು ಸೇವೆಯಿಂದ ಬಿಡುಗಡೆಗೊಳಿಸಿದ ಶೈಕ್ಷಣಿಕ ಮೇಲ್ಮನವಿ ನ್ಯಾಯಮಂಡಳಿಯ ಆದೇಶವನ್ನು ಹೈಕೋರ್ಟ್ Read more…

BIG BREAKING : ತಮಿಳುನಾಡಿಗೆ ಮತ್ತೆ 3000 ಕ್ಯೂಸೆಕ್ ನೀರು ಹರಿಸುವಂತೆ ‘CWRC’ ಆದೇಶ

ನವದೆಹಲಿ : ತಮಿಳುನಾಡಿಗೆ ಮತ್ತೆ 3000 ಕ್ಯೂಸೆಕ್ ನೀರು ಹರಿಸುವಂತೆ CWRC (  ಕಾವೇರಿ ನೀರು ನಿಯಂತ್ರಣ ಸಮಿತಿ)  ಆದೇಶ ಹೊರಡಿಸಿದೆ. 18 ದಿನ 3 ಸಾವಿರ ಕ್ಯೂಸೆಕ್ Read more…

ಆಡಳಿತಕ್ಕೆ ಮತ್ತೆ ಸರ್ಜರಿ: 5 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಗೃಹ ಇಲಾಖೆಯಲ್ಲಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮುಂದುವರೆದಿದೆ. ಶುಕ್ರವಾರ ಮತ್ತೆ 5 ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶಿಸಿದೆ. ಸುಧೀರ್ ಕುಮಾರ್ ರೆಡ್ಡಿ –ಎಸ್.ಪಿ.,  ಸಿಐಡಿ Read more…

ಸರ್ಕಾರದ ಎಲ್ಲಾ ಕಚೇರಿ, ಸಭೆ, ಸಮಾರಂಭಗಳಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧಿಸಿ ಮತ್ತೆ ಸುತ್ತೋಲೆ: ಆದೇಶ ಕಟ್ಟುನಿಟ್ಟಿನ ಪಾಲನೆಗೆ ಸೂಚನೆ

ಬೆಂಗಳೂರು: ಏಕ ಬಳಕೆ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಮತ್ತೆ ಸುತ್ತೋಲೆ ಹೊರಡಿಸಿದೆ. 2018ರ ಆದೇಶ ಪಾಲನೆ ಆಗದಿರುವುದಕ್ಕೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ಸರ್ಕಾರದ Read more…

132 ಸಹಾಯಕ ಅಭಿಯೋಜಕರ ನೇಮಕಾತಿಗೆ ಆದೇಶ

ಬೆಂಗಳೂರು: 132 ಸಹಾಯಕ ಅಭಿಯೋಜಕ ನೇಮಕಾತಿಗೆ ಸರ್ಕಾರ ಆದೇಶ ನೀಡಿದ್ದು, 49 ಸಹಾಯಕ ಸರ್ಕಾರಿ ಅಭಿಯೋಜಕರಿಗೆ ಬಡ್ತಿ ನೀಡಲಾಗಿದೆ. ರಾಜ್ಯದಾದ್ಯಂತ ಖಾಲಿ ಇರುವ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸರ್ಕಾರಕ್ಕೆ Read more…

BREAKING : ತಮಿಳುನಾಡಿಗೆ ಮತ್ತೆ 5 ಸಾವಿರ ಕ್ಯೂಸೆಕ್ ನೀರು ಬಿಡಲು ಕರ್ನಾಟಕಕ್ಕೆ ‘CWMA’ ಆದೇಶ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು, ತಮಿಳುನಾಡಿಗೆ ಮತ್ತೆ 5 ಸಾವಿರ ಕ್ಯೂಸೆಕ್ ನೀರು ಬಿಡಲು ಕಾವೇರಿ ನದಿ ನೀರು ನಿರ್ವಹಣಾ Read more…

BREAKING : ಏಳು ಮಂದಿ ‘IAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ಪರ್ವ ಮುಂದುವರೆದಿದ್ದು, ಇಂದು ಮತ್ತೆ ಏಳು ಮಂದಿ ‘IAS’ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ IAS ಅಧಿಕಾರಿಗಳ Read more…

ಲಂಚ ಪ್ರಕರಣ: ಉಪ ವಿಭಾಗಾಧಿಕಾರಿ, ನೌಕರನಿಗೆ 4 ವರ್ಷ ಜೈಲು ಶಿಕ್ಷೆ

ತುಮಕೂರು: ಲಂಚ ಸ್ವೀಕಾರ ಪ್ರಕರಣದಲ್ಲಿ ಉಪ ವಿಭಾಗಾಧಿಕಾರಿಯಾಗಿದ್ದ ಕೆಎಎಸ್ ಅಧಿಕಾರಿ ತಬಸುಮ್ ಜಹೇರಾ ಹಾಗೂ ನೌಕರ ಶಬ್ಬೀರ್ ಅಹ್ಮದ್ ಅವರಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ತಲಾ 4 ವರ್ಷ Read more…

BIG NEWS : ಸಮುದಾಯದ ಮುಖಂಡರ ಜೊತೆ ‘ಜಯಂತಿ’ ಆಚರಿಸುವಂತೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಸಮುದಾಯದ ಮುಖಂಡರ ಜೊತೆ ಜಯಂತಿ ಆಚರಿಸುವಂತೆ ರಾಜ್ಯ ಸರ್ಕಾರ ( Karnataka Government ) ಆದೇಶ ಹೊರಡಿಸಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ Read more…

ಆಗುಂಬೆ ಘಾಟ್ ಮೂಲಕ ಸಂಚರಿಸುವವರ ಗಮನಕ್ಕೆ: ಭಾರೀ ವಾಹನ ಸಂಚಾರಕ್ಕೆ ಅನುವು

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಆಗುಂಬೆ ಘಾಟ್ ನ 6, 7 ಮತ್ತು 11 Read more…

ವಾಹನ ಸವಾರರ ಗಮನಕ್ಕೆ : ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧ

ಶಿವಮೊಗ್ಗ : ನಗರದ ಈ ಕೆಳಕಂಡ ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್. ರವರು ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ನಗರ ಪೂರ್ವ ಸಂಚಾರ ಪೊಲೀಸ್ ಠಾಣಾ Read more…

ಗಮನಿಸಿ : ಪರಿಸರ ಸ್ನೇಹಿ ‘ಗಣೇಶ ಚತುರ್ಥಿ’ ಆಚರಣೆಗೆ ಸೂಚನೆ : ಈ ನಿಯಮಗಳ ಪಾಲನೆ ಕಡ್ಡಾಯ

ಸೆಪ್ಟೆಂಬರ್ 18 ರಿಂದ ಗೌರಿ-ಗಣೇಶ ಹಬ್ಬವನ್ನು ಆಚರಿಸಲಾಗುತ್ತಿದ್ದು, ರಾಜ್ಯದಲ್ಲಿ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ/ಬಾವಿ ಹಾಗು ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಇದರಿಂದ Read more…

BREAKING : ಕಾವೇರಿ ನದಿ ನೀರು ವಿವಾದ : ಸೆ.6 ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ನವದೆಹಲಿ : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಯಾವುದೇ ಆದೇಶ ಹೊರಡಿಸದೇ ಸೆ.6 ಕ್ಕೆ ವಿಚಾರಣೆ ಮುಂದೂಡಿದೆ. ವಾದ ವಿವಾದ Read more…

BIG NEWS: ಅಪಘಾತ ವಿಮೆ ನೀಡಲು ವಿಫಲ; ಕೋರ್ಟ್ ನಿಂದ KSRTC ಬಸ್ ಜಪ್ತಿ

ಕೊಡಗು: ಕಾರು ಅಪಘಾತದ ವೇಳೆ ಅಪಘಾತ ವಿಮೆ ಪರಿಹಾರ ನೀಡಲು ಕೆ.ಎಸ್.ಆರ್.ಟಿ.ಸಿ ಸಂಸ್ಥೆ ವಿಫಲವಾದ ಹಿನ್ನೆಲೆಯಲ್ಲಿ ಸಾರಿಗೆ ಬಸ್ ನ್ನೇ ನ್ಯಾಯಾಲಯ ಜಪ್ತಿ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. Read more…

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ವೈದ್ಯರ ಆಕ್ಷೇಪ ಹಿನ್ನೆಲೆ ಜೆನೆರಿಕ್ ಔಷಧ ಶಿಫಾರಸಿಗೆ ಬ್ರೇಕ್

ನವದೆಹಲಿ: ವೈದ್ಯರು ರೋಗಿಗಳಿಗೆ ಬ್ರಾಂಡೆಡ್ ಔಷಧಗಳ ಬದಲಾಗಿ ಜೆನೆರಿಕ್ ಔಷಧಗಳನ್ನು ಶಿಫಾರಸು ಮಾಡಬೇಕು ಎಂದು ಹೊರಡಿಸಲಾಗಿದ್ದ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗ(NMC) ತಡೆ ಹಿಡಿದಿದೆ. Read more…

ನಿಮ್ಮ ಆಧಾರ್ ಕಾರ್ಡ್ ಕಳೆದುಹೋಗಿದೆಯೇ? ಪಿವಿಸಿ ಆಧಾರ್ ಅನ್ನು ಈ ರೀತಿ ಆರ್ಡರ್ ಮಾಡಿ

ಆಧಾರ್ ಕಾರ್ಡ್ ಎಷ್ಟು ಮುಖ್ಯ ಎಂದು ಹೇಳಬೇಕಾಗಿಲ್ಲ. ಆಧಾರ್ ನಿಂದ ಅನೇಕ ಉಪಯೋಗಗಳಿವೆ. ಇಂದಿನ ಕಾಲದಲ್ಲಿ, ಆಧಾರ್ ಕಾರ್ಡ್ ಅನೇಕ ವಿಷಯಗಳಿಗೆ ಉಪಯುಕ್ತವಾಗಿದೆ.ನೀವು ಸರ್ಕಾರಿ ಯೋಜನೆಯನ್ನು ಪಡೆಯಲು ಅಥವಾ Read more…

ಹಣಕ್ಕೆ ಬೇಡಿಕೆ ಇಟ್ಟ, ಸ್ವೀಕರಿಸಿದ ಸಾಕ್ಷ್ಯ ಅನಿವಾರ್ಯ: ಲಂಚ ಸ್ವೀಕಾರ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಲಂಚ ಸ್ವೀಕಾರ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಲಂಚದ ಹಣ ವಶಪಡಿಸಿಕೊಂಡರಷ್ಟೇ ಆರೋಪ ಸಾಬೀತಾಗದು, ಲಂಚಕ್ಕೆ ಬೇಡಿಕೆ ಇಟ್ಟ ಮತ್ತು ಸ್ವೀಕರಿಸಿದ ಸಾಕ್ಷ್ಯ ನೀಡಬೇಕು ಎಂದು Read more…

ಪೊಲೀಸ್ ಇಲಾಖೆಯಲ್ಲಿ ಮತ್ತೆ ವರ್ಗಾವಣೆ ಪರ್ವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪರ್ವ ಮುಂದುವರೆದಿದೆ. ಡಿವೈಎಸ್ಪಿಗಳು ಹಾಗೂ ಇನ್ಸ್ಪೆಕ್ಟರ್ ಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ಬುಧವಾರ ಕೂಡ ಹಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಮೂವರು Read more…

`K-SET’ ಪರೀಕ್ಷೆಯನ್ನು `ಕರ್ನಾಟಕ ಪರೀಕ್ಷಾ ಪ್ರಾಧಿಕಾರ’ಕ್ಕೆ ವಹಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ

ಬೆಂಗಳೂರು : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (K-SET) ಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ದ ಮೂಲಕ ನಡೆಸುವ ಕುರಿತು ರಾಜ್ಯ ಸರ್ಕಾರವು ಅಧಿಕೃತ Read more…

BIG NEWS: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಲಘು ವಾಹನಗಳ ಸಂಚಾರ ನಿಷೇಧ

ಬೆಂಗಳೂರು: ಬೆಂಗಳೂರು -ಮೈಸೂರು ಹೈವೇಯಲ್ಲಿ ಸಣ್ಣ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಮಲ್ಟಿ ಆಕ್ಸೆಲ್ ಇರುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಜುಲೈ 13ರಂದು ರಾಷ್ಟ್ರೀಯ ಹೆದ್ದಾರಿ Read more…

BREAKING : ವಾರಣಾಸಿ ‘ಜ್ಞಾನವ್ಯಾಪಿ ಮಸೀದಿ’ ಸರ್ವೆಗೆ ತಾತ್ಕಾಲಿಕ ತಡೆ ನೀಡಿದ ಸುಪ್ರೀಂಕೋರ್ಟ್

ನವದೆಹಲಿ: ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಯನ್ನು ತಡೆಹಿಡಿದಿರುವ ಸುಪ್ರೀಂ ಕೋರ್ಟ್, ಈ ಪ್ರಕರಣದ ಅರ್ಜಿದಾರರಿಗೆ ಅಲಹಾಬಾದ್ ಹೈಕೋರ್ಟ್ ಗೆ ಹೋಗಲು ಸೋಮವಾರ ಅನುಮತಿ ನೀಡಿದೆ. ಅಂಜುಮನ್ ಇಂಟೆಝಾಮಿಯಾ ಮಸೀದಿಯ Read more…

‘DL’ ಇಲ್ಲದಿದ್ದರೂ ಮಗನಿಗೆ ಬೈಕ್ ಓಡಿಸಲು ಕೊಟ್ಟ ತಂದೆ : 25 ಸಾವಿರ ದಂಡ ವಿಧಿಸಿದ ಕೋರ್ಟ್

ಶಿವಮೊಗ್ಗ : ಮಕ್ಕಳಿಗೆ ಬೈಕ್ ಕೊಡುವ ಮುನ್ನ ಪೋಷಕರು ಹುಷಾರಾಗಿರಬೇಕು. ಅದರಲ್ಲೂ ಅಪ್ತಾಪ್ತರಿಗಂತೂ ಬೈಕ್ ಕೊಡಲೇಬಾರದು. ಡಿಎಲ್ ಇಲ್ಲದಿದ್ದರೂ ಬೈಕ್ ಓಡಿಸಲು ಕೊಟ್ಟ ಅಪ್ಪನಿಗೆ ಕೋರ್ಟ್ 25 ಸಾವಿರ Read more…

ನಾಲ್ವರು ಐಎಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜಿಸಿ ಸರ್ಕಾರ ಆದೇಶ

ಬೆಂಗಳೂರು: ನಾಲ್ವರು ಐಎಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ. ವಿನೋತ್ ಪ್ರಿಯ –ಇಡಿ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವಿಜಯ ಮಹಾಂತೇಶ ದಾನಮ್ಮನವರ –ನಿರ್ದೇಶಕರು. ಎಂಎಸ್ಎಂಇ Read more…

BREAKING: ಆಡಳಿತಕ್ಕೆ ಮತ್ತೆ ಸರ್ಜರಿ: 5 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಆಡಳಿತಕ್ಕೆ ಮತ್ತೆ ಸರ್ಜರಿ ಮಾಡಿದ್ದು, ಐದು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ರಮ್ಯಾ ಎಸ್. – ಬಿ.ಎಂ.ಆರ್.ಡಿ.ಎ. ಆಯುಕ್ತರು ಎಂ.ಎಸ್. ದಿವಾಕರ್ Read more…

ಪತ್ನಿಗೆ ಜೀವನಾಂಶದ ಜೊತೆಗೆ ಆಕೆ ಸಾಕಿದ ನಾಯಿಗಳಿಗೂ ಜೀವನ ನಿರ್ವಹಣೆ ವೆಚ್ಚ ಭರಿಸಬೇಕು; ಪರಿತ್ಯಕ್ತ ಪತಿಗೆ ಕೋರ್ಟ್ ಮಹತ್ವದ ಆದೇಶ

ಮುಂಬೈ: ವಿಚ್ಛೇದನ ನೀಡಿದ ಪತ್ನಿಗೆ ಜೀವನಾಂಶದ ಜೊತೆಗೆ ಆಕೆ ಸಾಕಿದ ನಾಯಿಗಳಿಗೂ ನಿರ್ವಹಣಾ ಜೀವನಾಂಶ ನೀಡುವಂತೆ ಮುಂಬೈ ಕೋರ್ಟ್ ಆದೇಶ ನೀಡಿರುವ ಘಟನೆ ನಡೆದಿದೆ. ವಿಚ್ಛೇದನದ ಬಳಿಕ ಪತಿಯ Read more…

ದುಡಿಯಲು ಸಮರ್ಥವಿರುವ ಪತ್ನಿ ಹೆಚ್ಚಿನ ಜೀವನಾಂಶ ಕೋರುವಂತಿಲ್ಲ: ಮೊತ್ತ ಕಡಿತಗೊಳಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ದುಡಿಯಲು ಸಮರ್ಥ ಇರುವ ಪತ್ನಿ ಹೆಚ್ಚಿನ ಜೀವನಾಂಶ ಕೋರುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ಪತ್ನಿಯ ಜೀವನಾಂಶದ ಹಣ ಕಡಿಮೆ ಮಾಡಿದ ಹೈಕೋರ್ಟ್, ಮಾಸಿಕ ಜೀವನಾಂಶದ ಮೊತ್ತವನ್ನು Read more…

ಸರ್ಕಾರಿ ನೌಕರರ ಸಂಘದಲ್ಲಿ ಅವ್ಯವಹಾರ, ಹಣ ದುರ್ಬಳಕೆ, ವಂಚನೆ, ಕಾನೂನು ಬಾಹಿರ ಚಟುವಟಿಕೆ ಆರೋಪ: ತನಿಖೆಗೆ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದಲ್ಲಿ ಅಕ್ರಮ ನಡೆದಿರುವ ಕುರಿತಾಗಿ ಬಂದಿರುವ ದೂರುಗಳ ಬಗ್ಗೆ ತನಿಖೆ ನಡೆಸಿ ಕ್ರಮಕ್ಕೆ ವರದಿ ನೀಡುವಂತೆ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ, ಬೆಂಗಳೂರು Read more…

ಆಡಳಿತಕ್ಕೆ ಮತ್ತೆ ಸರ್ಜರಿ: ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಆಡಳಿತಕ್ಕೆ ಮತ್ತಷ್ಟು ಚುರುಕು ಮೂಡಿಸಲು ಹಿರಿಯ ಅಧಿಕಾರಿಗಳ ವರ್ಗಾವಣೆ ಕೈಗೊಂಡಿರುವ ಸರ್ಕಾರ ಮತ್ತೆ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...