alex Certify Order | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ನಿಮ್ಮ ಆಧಾರ್ ಕಾರ್ಡ್ ಕಳೆದುಹೋಗಿದೆಯೇ? ಪಿವಿಸಿ ಆಧಾರ್ ಅನ್ನು ಈ ರೀತಿ ಆರ್ಡರ್ ಮಾಡಿ

ಆಧಾರ್ ಕಾರ್ಡ್ ಎಷ್ಟು ಮುಖ್ಯ ಎಂದು ಹೇಳಬೇಕಾಗಿಲ್ಲ. ಆಧಾರ್ ನಿಂದ ಅನೇಕ ಉಪಯೋಗಗಳಿವೆ. ಇಂದಿನ ಕಾಲದಲ್ಲಿ, ಆಧಾರ್ ಕಾರ್ಡ್ ಅನೇಕ ವಿಷಯಗಳಿಗೆ ಉಪಯುಕ್ತವಾಗಿದೆ.ನೀವು ಸರ್ಕಾರಿ ಯೋಜನೆಯನ್ನು ಪಡೆಯಲು ಅಥವಾ Read more…

ಹಣಕ್ಕೆ ಬೇಡಿಕೆ ಇಟ್ಟ, ಸ್ವೀಕರಿಸಿದ ಸಾಕ್ಷ್ಯ ಅನಿವಾರ್ಯ: ಲಂಚ ಸ್ವೀಕಾರ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಲಂಚ ಸ್ವೀಕಾರ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಲಂಚದ ಹಣ ವಶಪಡಿಸಿಕೊಂಡರಷ್ಟೇ ಆರೋಪ ಸಾಬೀತಾಗದು, ಲಂಚಕ್ಕೆ ಬೇಡಿಕೆ ಇಟ್ಟ ಮತ್ತು ಸ್ವೀಕರಿಸಿದ ಸಾಕ್ಷ್ಯ ನೀಡಬೇಕು ಎಂದು Read more…

ಪೊಲೀಸ್ ಇಲಾಖೆಯಲ್ಲಿ ಮತ್ತೆ ವರ್ಗಾವಣೆ ಪರ್ವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪರ್ವ ಮುಂದುವರೆದಿದೆ. ಡಿವೈಎಸ್ಪಿಗಳು ಹಾಗೂ ಇನ್ಸ್ಪೆಕ್ಟರ್ ಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ಬುಧವಾರ ಕೂಡ ಹಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಮೂವರು Read more…

`K-SET’ ಪರೀಕ್ಷೆಯನ್ನು `ಕರ್ನಾಟಕ ಪರೀಕ್ಷಾ ಪ್ರಾಧಿಕಾರ’ಕ್ಕೆ ವಹಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ

ಬೆಂಗಳೂರು : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (K-SET) ಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ದ ಮೂಲಕ ನಡೆಸುವ ಕುರಿತು ರಾಜ್ಯ ಸರ್ಕಾರವು ಅಧಿಕೃತ Read more…

BIG NEWS: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಲಘು ವಾಹನಗಳ ಸಂಚಾರ ನಿಷೇಧ

ಬೆಂಗಳೂರು: ಬೆಂಗಳೂರು -ಮೈಸೂರು ಹೈವೇಯಲ್ಲಿ ಸಣ್ಣ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಮಲ್ಟಿ ಆಕ್ಸೆಲ್ ಇರುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಜುಲೈ 13ರಂದು ರಾಷ್ಟ್ರೀಯ ಹೆದ್ದಾರಿ Read more…

BREAKING : ವಾರಣಾಸಿ ‘ಜ್ಞಾನವ್ಯಾಪಿ ಮಸೀದಿ’ ಸರ್ವೆಗೆ ತಾತ್ಕಾಲಿಕ ತಡೆ ನೀಡಿದ ಸುಪ್ರೀಂಕೋರ್ಟ್

ನವದೆಹಲಿ: ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಯನ್ನು ತಡೆಹಿಡಿದಿರುವ ಸುಪ್ರೀಂ ಕೋರ್ಟ್, ಈ ಪ್ರಕರಣದ ಅರ್ಜಿದಾರರಿಗೆ ಅಲಹಾಬಾದ್ ಹೈಕೋರ್ಟ್ ಗೆ ಹೋಗಲು ಸೋಮವಾರ ಅನುಮತಿ ನೀಡಿದೆ. ಅಂಜುಮನ್ ಇಂಟೆಝಾಮಿಯಾ ಮಸೀದಿಯ Read more…

‘DL’ ಇಲ್ಲದಿದ್ದರೂ ಮಗನಿಗೆ ಬೈಕ್ ಓಡಿಸಲು ಕೊಟ್ಟ ತಂದೆ : 25 ಸಾವಿರ ದಂಡ ವಿಧಿಸಿದ ಕೋರ್ಟ್

ಶಿವಮೊಗ್ಗ : ಮಕ್ಕಳಿಗೆ ಬೈಕ್ ಕೊಡುವ ಮುನ್ನ ಪೋಷಕರು ಹುಷಾರಾಗಿರಬೇಕು. ಅದರಲ್ಲೂ ಅಪ್ತಾಪ್ತರಿಗಂತೂ ಬೈಕ್ ಕೊಡಲೇಬಾರದು. ಡಿಎಲ್ ಇಲ್ಲದಿದ್ದರೂ ಬೈಕ್ ಓಡಿಸಲು ಕೊಟ್ಟ ಅಪ್ಪನಿಗೆ ಕೋರ್ಟ್ 25 ಸಾವಿರ Read more…

ನಾಲ್ವರು ಐಎಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜಿಸಿ ಸರ್ಕಾರ ಆದೇಶ

ಬೆಂಗಳೂರು: ನಾಲ್ವರು ಐಎಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ. ವಿನೋತ್ ಪ್ರಿಯ –ಇಡಿ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವಿಜಯ ಮಹಾಂತೇಶ ದಾನಮ್ಮನವರ –ನಿರ್ದೇಶಕರು. ಎಂಎಸ್ಎಂಇ Read more…

BREAKING: ಆಡಳಿತಕ್ಕೆ ಮತ್ತೆ ಸರ್ಜರಿ: 5 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಆಡಳಿತಕ್ಕೆ ಮತ್ತೆ ಸರ್ಜರಿ ಮಾಡಿದ್ದು, ಐದು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ರಮ್ಯಾ ಎಸ್. – ಬಿ.ಎಂ.ಆರ್.ಡಿ.ಎ. ಆಯುಕ್ತರು ಎಂ.ಎಸ್. ದಿವಾಕರ್ Read more…

ಪತ್ನಿಗೆ ಜೀವನಾಂಶದ ಜೊತೆಗೆ ಆಕೆ ಸಾಕಿದ ನಾಯಿಗಳಿಗೂ ಜೀವನ ನಿರ್ವಹಣೆ ವೆಚ್ಚ ಭರಿಸಬೇಕು; ಪರಿತ್ಯಕ್ತ ಪತಿಗೆ ಕೋರ್ಟ್ ಮಹತ್ವದ ಆದೇಶ

ಮುಂಬೈ: ವಿಚ್ಛೇದನ ನೀಡಿದ ಪತ್ನಿಗೆ ಜೀವನಾಂಶದ ಜೊತೆಗೆ ಆಕೆ ಸಾಕಿದ ನಾಯಿಗಳಿಗೂ ನಿರ್ವಹಣಾ ಜೀವನಾಂಶ ನೀಡುವಂತೆ ಮುಂಬೈ ಕೋರ್ಟ್ ಆದೇಶ ನೀಡಿರುವ ಘಟನೆ ನಡೆದಿದೆ. ವಿಚ್ಛೇದನದ ಬಳಿಕ ಪತಿಯ Read more…

ದುಡಿಯಲು ಸಮರ್ಥವಿರುವ ಪತ್ನಿ ಹೆಚ್ಚಿನ ಜೀವನಾಂಶ ಕೋರುವಂತಿಲ್ಲ: ಮೊತ್ತ ಕಡಿತಗೊಳಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ದುಡಿಯಲು ಸಮರ್ಥ ಇರುವ ಪತ್ನಿ ಹೆಚ್ಚಿನ ಜೀವನಾಂಶ ಕೋರುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ಪತ್ನಿಯ ಜೀವನಾಂಶದ ಹಣ ಕಡಿಮೆ ಮಾಡಿದ ಹೈಕೋರ್ಟ್, ಮಾಸಿಕ ಜೀವನಾಂಶದ ಮೊತ್ತವನ್ನು Read more…

ಸರ್ಕಾರಿ ನೌಕರರ ಸಂಘದಲ್ಲಿ ಅವ್ಯವಹಾರ, ಹಣ ದುರ್ಬಳಕೆ, ವಂಚನೆ, ಕಾನೂನು ಬಾಹಿರ ಚಟುವಟಿಕೆ ಆರೋಪ: ತನಿಖೆಗೆ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದಲ್ಲಿ ಅಕ್ರಮ ನಡೆದಿರುವ ಕುರಿತಾಗಿ ಬಂದಿರುವ ದೂರುಗಳ ಬಗ್ಗೆ ತನಿಖೆ ನಡೆಸಿ ಕ್ರಮಕ್ಕೆ ವರದಿ ನೀಡುವಂತೆ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ, ಬೆಂಗಳೂರು Read more…

ಆಡಳಿತಕ್ಕೆ ಮತ್ತೆ ಸರ್ಜರಿ: ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಆಡಳಿತಕ್ಕೆ ಮತ್ತಷ್ಟು ಚುರುಕು ಮೂಡಿಸಲು ಹಿರಿಯ ಅಧಿಕಾರಿಗಳ ವರ್ಗಾವಣೆ ಕೈಗೊಂಡಿರುವ ಸರ್ಕಾರ ಮತ್ತೆ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ Read more…

BIG BREAKING: ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿ ಸರ್ಕಾರದ ಆದೇಶ

ಬೆಂಗಳೂರು: ಪಠ್ಯಪುಸ್ತಕ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ವಿಷಯಗಳ ಬದಲಾವಣೆ ಮಾಡಲಾಗಿದ್ದು, ಪಠ್ಯದಿಂದ ಕೈ ಬಿಡುವ ಪಾಠಗಳ ಬಗ್ಗೆ ಅಧಿಕೃತವಾಗಿ ಸುತ್ತೋಲೆ Read more…

ಕನ್ನಡ, ಇಂಗ್ಲಿಷ್ ನಲ್ಲಿ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಫೋನ್ ನಂಬರ್ ಫಲಕ ಅಳವಡಿಸಲು ಆದೇಶ

ಬೆಂಗಳೂರು: ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಫೋನ್ ನಂಬರ್ ಫಲಕ ಅಳವಡಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಆದೇಶ ಹೊರಡಿಸಿದ್ದಾರೆ. ಪ್ರತಿ ಪೊಲೀಸ್ ಠಾಣೆಯಲ್ಲಿ ಎಸ್.ಪಿ., ಎ.ಎಸ್.ಪಿ., Read more…

ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಿಗ್ ಶಾಕ್: 77 ಆಸ್ತಿಗಳ ಜಪ್ತಿಗೆ ಆದೇಶ

ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಆಸ್ತಿ ಜಪ್ತಿಗೆ ಸಿಬಿಐ ಕೋರ್ಟ್ ಆದೇಶ ನೀಡಿದೆ. ಜನಾರ್ದನ ರೆಡ್ಡಿ ಮತ್ತು ಪತ್ನಿ ಲಕ್ಷ್ಮಿ ಅರುಣಾ ಅವರ ಆಸ್ತಿ ಜಪ್ತಿ Read more…

BIG NEWS: ಅಧಿಕಾರಿಗಳ ಅಮಾನತಿಗೆ ಡಿಸಿಎಂ ಆದೇಶ

ಬೆಂಗಳೂರು: ಬೆಂಗಳೂರಿನ ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ ಹಾಗೂ ಯೋಜನೆ ಅನುಷ್ಠಾನಕ್ಕೆ ತಂದ ಎಲ್ಲ ಅಧಿಕಾರಿಗಳು, ಇಂಜಿನಿಯರ್ ಗಳನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಡಿಸಿಎಂ ಡಿ.ಕೆ. Read more…

ಸರ್ಕಾರಿ ನೌಕರರೇ ಗಮನಿಸಿ: ಕರ್ತವ್ಯದ ಅವಧಿಯಲ್ಲಿ ಗುರುತಿನ ಚೀಟಿ ಕಡ್ಡಾಯ

ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿಗಳು, ನೌಕರರು ಸರ್ಕಾರದ ಅಧೀನದ ನಿಗಮ, ಮಂಡಳಿಗಳ ಅಧಿಕಾರಿ, ಸಿಬ್ಬಂದಿ ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ಆದೇಶಿಸಲಾಗಿದೆ. ಜಿಲ್ಲಾ ಹಾಗೂ Read more…

ಜನರಿಗೆ ತಲೆನೋವಾದ ಅರಿಕೊಂಬನ್​ ಆನೆ: ಸೆರೆ ಹಿಡಿಯಲು VHF ಆಂಟೆನಾ ಬಳಕೆ

ಕೇರಳ: ಕೇರಳ ಮತ್ತು ತಮಿಳುನಾಡು ಗಡಿಯಲ್ಲಿ ಅರಿಕೊಂಬನ್​ ಎಂಬ ಆನೆಯ ಹಾವಳಿ ಜೋರಾಗಿದ್ದು, ಇದರ ಹಾವಳಿ ತಪ್ಪಿಸಲು ಅರಣ್ಯ ಇಲಾಖೆ ಸಜ್ಜಾಗಿದೆ. ಈ ಆನೆ ಇದಾಗಲೇ ಸಿಕ್ಕ ಸಿಕ್ಕ Read more…

ಜೂ. 1 ರಿಂದ 61 ದಿನ ಮುಂಗಾರು ಯಾಂತ್ರೀಕೃತ ಮೀನುಗಾರಿಕೆ ನಿಷೇಧ

ಉಡುಪಿ: ಜೂನ್ 1 ರಿಂದ ಜುಲೈ 31ರವರೆಗೆ ಮುಂಗಾರು ಯಾಂತ್ರೀಕೃತ ಮೀನುಗಾರಿಕೆ ನಿಷೇಧಿಸಲಾಗಿದೆ. ಸರ್ಕಾರದಿಂದ ಈ ಕುರಿತು ಆದೇಶ ಹೊರಡಿಸಿದ್ದು, ಕರಾವಳಿ ಅರಬ್ಬೀ ಸಮುದ್ರದಲ್ಲಿ 61 ದಿನಗಳ ಕಾಲ Read more…

ವಿವಿಧ ಜಿಲ್ಲೆಗಳಲ್ಲಿ ಮಹನೀಯರ ರಾಜ್ಯಮಟ್ಟದ ಜಯಂತಿ ಆಚರಣೆಗೆ ಆದೇಶ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಪ್ರತಿ ವರ್ಷ ಆಚರಿಸುವ 31 ಮಹಾಪುರುಷರ ರಾಜ್ಯಮಟ್ಟದ ಜಯಂತಿ ಕಾರ್ಯಕ್ರಮಗಳನ್ನು 2023 -24ನೇ ಸಾಲಿನಲ್ಲಿ ಬೆಂಗಳೂರಿನ ಬದಲಿಗೆ ವಿವಿಧ ಜಿಲ್ಲೆಗಳಲ್ಲಿ ಆಚರಿಸಲು Read more…

ಅನ್ಯ ಧರ್ಮದ ಯುವಕನ ಮದುವೆಯಾಗಲಿಚ್ಛಿಸಿದ್ದ ಯುವತಿ ಪಿಜಿ ವಾಸಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು: ಅನ್ಯ ಧರ್ಮದ ಯುವಕನನ್ನು ಪ್ರೀತಿಸಿ ಮದುವೆಯಾಗಲು ಮುಂದಾಗಿದ್ದರಿಂದ ಪೋಷಕರ ಅಕ್ರಮ ಬಂಧನದಲ್ಲಿದ್ದ ಯುವತಿಗೆ ಪಿಜಿ ವಾಸದಲ್ಲಿರಲು ಹೈಕೋರ್ಟ್ ಅಸ್ತು ಎಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಯುವತಿಯನ್ನು Read more…

ಚುನಾವಣೆ ಕರ್ತವ್ಯ ಲೋಪ, ತಪ್ಪು ಮಾಹಿತಿ ನೀಡಿದ ಅಧಿಕಾರಿ ಅಮಾನತು

ಗದಗ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕರ್ತವ್ಯ ಲೋಪ ಆರೋಪ ಹಿನ್ನೆಲೆಯಲ್ಲಿ ಎಇ ಅವರನ್ನು ಅಮಾನತು ಮಾಡಲಾಗಿದೆ. ರೋಣ ಲೋಕೋಪಯೋಗಿ ಇಲಾಖೆಯ ಎಇ ಎಲಿಗಾರ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಗದಗ Read more…

ಡೈವೊರ್ಸ್ ಗಾಗಿ ಆರು ತಿಂಗಳು ಕಾಯಬೇಕಿಲ್ಲ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ತ್ವರಿತ ವಿಚ್ಛೇದನಕ್ಕೆ ಸುಪ್ರೀಂ ಕೋರ್ಟ್ ಅಸ್ತು ಎಂದಿದೆ. ಸರಿಪಡಿಸಲಾಗದಷ್ಟು ಮುರಿದುಬಿದ್ದ ಮದುವೆ ಪ್ರಕರಣದಲ್ಲಿ ನೇರ ವಿಚ್ಛೇದನ ಸಾಧ್ಯವಿದೆ. ಈ ಅಧಿಕಾರ ತನಗೆ ಇದೆ ಎಂದು ಸುಪ್ರೀಂ ಕೋರ್ಟ್ Read more…

ಟೋಲ್ ನಲ್ಲಿ 5 ರೂ. ಹೆಚ್ಚುವರಿ ವಸೂಲಿ: 8000 ರೂ. ಪರಿಹಾರ ನೀಡಲು ಗ್ರಾಹಕ ಕೋರ್ಟ್ ಆದೇಶ

ಬೆಂಗಳೂರು: ನಿಗದಿತ ಟೋಲ್ ದರಕ್ಕಿಂತ 5 ರೂಪಾಯಿ ಹೆಚ್ಚು ವಸೂಲಿ ಮಾಡಿದ್ದ ಹಿನ್ನೆಲೆಯಲ್ಲಿ ಗ್ರಾಹಕನಿಗೆ 8 ಸಾವಿರ ರೂಪಾಯಿ ಪರಿಹಾರ ನೀಡುವಂತೆ ಗ್ರಾಹಕ ಕೋರ್ಟ್ ಆದೇಶಿಸಿದೆ. ಬೆಂಗಳೂರು -ತುಮಕೂರು Read more…

ವಿದ್ಯಾರ್ಥಿನಿಗೆ ವಂಚನೆ: ನಟ ಶಾರುಖ್, ಬೈಜೂಸ್ ಸಂಸ್ಥೆಗೆ ಭಾರಿ ದಂಡ

ಇಂದೋರ್: ವಿದ್ಯಾರ್ಥಿನಿಗೆ ವಂಚಿಸಿದ ಪ್ರಕರಣದಲ್ಲಿ ನಟ ಶಾರುಖ್ ಖಾನ್ ಮತ್ತು ಬೈಜೂಸ್ ಸಂಸ್ಥೆಗೆ ಸ್ಥಳೀಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ದಂಡ ವಿಧಿಸಿದೆ. ಐಎಎಸ್ ಕೋಚಿಂಗ್ ಆಕಾಂಕ್ಷಿಯಾಗಿದ್ದ ವಿದ್ಯಾರ್ಥಿನಿ Read more…

ಚುನಾವಣಾ ಕರ್ತವ್ಯಕ್ಕೆ ಅಡ್ಡಿ, ನಿರ್ಲಕ್ಷ್ಯ ತೋರಿದ ಅಧಿಕಾರಿಗೆ ಬಿಗ್ ಶಾಕ್: ಸರ್ಕಾರಿ ಸೇವೆಯಿಂದ ಅಮಾನತು

ಧಾರವಾಡ: ವಿಧಾನಸಭೆ ಚುನಾವಾಣೆ ಹಿನ್ನೆಲೆಯಲ್ಲಿ ನಿಯೋಜಿತ ಕರ್ತವ್ಯ ನಿರ್ವಹಣೆಯಲ್ಲಿ ನಿಷ್ಕಾಳಜಿ ತೊರಿದ ಮತ್ತು ಚುನಾವಣಾ ಕರ್ತವ್ಯಲೋಪ ಮಾಡಿರುವ ಕಲಘಟಗಿ ತಹಶೀಲ್ದಾರ ಕಚೇರಿಯಲ್ಲಿ ಇರುವ ಗ್ರಾಮ ಆಡಳಿತಾಧಿಕಾರಿ ಸುನೀಲ.ಇ.ಡಿ. ಅವರನ್ನು Read more…

ಕೆಎಂಎಫ್ ನೇಮಕಾತಿ ತಡೆಯಾಜ್ಞೆ ತೆರವು: ಪಟ್ಟಿ ಪ್ರಕಟಿಸಿ ನೇಮಕಾತಿ ಆದೇಶ ನೀಡಲು ಹೈಕೋರ್ಟ್ ಅನುಮತಿ

ಬೆಂಗಳೂರು: ಕೆಎಂಎಫ್ ವತಿಯಿಂದ 487 ಹುದ್ದೆಗಳ ನೇಮಕಾತಿ ಕುರಿತಾಗಿ ಅಂತಿಮ ಆಯ್ಕೆ ಪ್ರಕಟಿಸಲು ವಿಧಿಸಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ನೇಮಕಾತಿಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದ್ದು, ಅಭ್ಯರ್ಥಿಗಳ ಅಂಕ Read more…

ನಾಮಪತ್ರ ಸಲ್ಲಿಕೆ ಕೊನೆ ದಿನದವರೆಗೂ ಮತದಾರರ ಪಟ್ಟಿ ಪರಿಷ್ಕರಣೆ: ಹೈಕೋರ್ಟ್ ಆದೇಶ

ಬೆಂಗಳೂರು: ಚುನಾವಣೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದವರೆಗೂ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲು ಅವಕಾಶವಿದೆ ಎಂದು ಹೈಕೋರ್ಟ್ ಆದೇಶಿಸಿದೆ. ವಿಧಾನಸಭೆ ಕ್ಷೇತ್ರದ ಶಾಸಕರ ಹೆಸರನ್ನು ಆ Read more…

Viral Video | ರೆಸ್ಟೋರೆಂಟ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಫುಡ್ ಡೆಲಿವರಿ ಏಜೆಂಟ್

ಫುಡ್ ಡಿಲಿವರಿ ಏಜೆಂಟ್‌ಗಳು ತಮ್ಮ ಕೆಲಸದಲ್ಲಿ ಏನೆಲ್ಲಾ ಕಷ್ಟ ಪಡುತ್ತಾರೆ ಎಂಬ ಬಹಳಷ್ಟು ಕಥೆಗಳನ್ನು ನಾವೆಲ್ಲಾ ಕೇಳಿದ್ದೇವೆ. ಬಿಸಿಲು, ಮಳೆ, ಚಳಿಗಳನ್ನು ಲೆಕ್ಕಿಸದೇ ಗ್ರಾಹಕರಿಗೆ ಫುಡ್ ಡೆಲಿವರಿ ಮಾಡಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...