alex Certify Ordered | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shocking VIDEO | ಆನ್ ಲೈನ್ ನಲ್ಲಿ ಐಸ್ ಕ್ರೀಂ ತರಿಸಿದ ಮಹಿಳೆಗೆ ಬಿಗ್ ಶಾಕ್: ಫ್ಯಾಮಿಲಿ ಪ್ಯಾಕ್ ನಲ್ಲಿ ಜರಿ ಹುಳ ಪತ್ತೆ

ನೋಯ್ಡಾ: ಐಸ್ ಕ್ರೀಂನಲ್ಲಿ ಇತ್ತೀಚೆಗಷ್ಟೇ ಮನುಷ್ಯನ ಬೆರಳು ಪತ್ತೆಯಾಗಿದ್ದು ಭಾರೀ ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ನೋಯ್ಡಾದಲ್ಲಿ ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ಅಮುಲ್ ಐಸ್ Read more…

ಮೇಲ್ಮನೆ ಚುನಾವಣೆ ಹಿನ್ನಲೆ ಜೂ. 3ರಂದು ಸೋಮವಾರ ರಜೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಪದವೀಧರ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 3ರ ಸೋಮವಾರ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅರ್ಹ ಮತದಾರರಿಗೆ Read more…

ಮಾಲಿನ್ಯಕ್ಕೆ ಕಾರಣವಾದ 131 ಉದ್ದಿಮೆಗಳ ಮುಚ್ಚಲು ಆದೇಶ

ಬೆಂಗಳೂರು: ಪರಿಸರ ಸಂರಕ್ಷಣೆ ಉದ್ದೇಶದಿಂದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ 131 ಉದ್ದಿಮೆಗಳ ಸ್ಥಗಿತಕ್ಕೆ ಆದೇಶಿಸಿದೆ. ಜಿಲ್ಲೆ, ತಾಲೂಕುಗಳಲ್ಲಿನ ಮಂಡಳಿಯ ಅಧಿಕಾರಿಗಳು ವಾಣಿಜ್ಯ ಉದ್ದಿಮೆಗಳ ಮೇಲೆ ನಿಗಾವಹಿಸಿ ನಿಯಮ Read more…

ನಕಲಿ ಜಾತಿ ಪ್ರಮಾಣ ಪತ್ರ ಪ್ರಶ್ನಿಸಲು ಯಾವುದೇ ಕಾಲಮಿತಿ ಗಡುವು ಇಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ನಕಲಿ ಜಾತಿ ಪ್ರಮಾಣ ಪತ್ರದಿಂದ ಪಡೆದುಕೊಂಡ ಅನುಕೂಲಗಳನ್ನು ಪ್ರಶ್ನಿಸಲು ಯಾವುದೇ ಕಾಲಮಿತಿಯ ಗಡುವು ಇಲ್ಲವೆಂದು ಹೈಕೋರ್ಟ್ ಆದೇಶ ನೀಡಿದೆ. ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಆಯುಷ್ Read more…

ಮುಸ್ಲಿಂ ದಂಪತಿಗೆ ವಿಚ್ಛೇದನ ಮಂಜೂರು ಮಾಡುವ ಅಧಿಕಾರ ಕೌಟುಂಬಿಕ ನ್ಯಾಯಾಲಯಕ್ಕಿದೆ: ಹೈಕೋರ್ಟ್ ಆದೇಶ

ಬೆಂಗಳೂರು: ಮುಬಾರತ್ ಒಪ್ಪಂದ ಮಾಡಿಕೊಂಡು ಮದುವೆ ರದ್ದು ಮಾಡಿಕೊಳ್ಳಲು ಪರಸ್ಪರ ನಿರ್ಧರಿಸಿದ ಮುಸ್ಲಿಂ ದಂಪತಿಗೆ ವಿವಾಹ ವಿಚ್ಛೇದನ ಮಂಜೂರು ಮಾಡುವ ಅಧಿಕಾರ ಕೌಟುಂಬಿಕ ನ್ಯಾಯಾಲಯಕ್ಕೆ ಇದೆ ಎಂದು ಹೈಕೋರ್ಟ್ Read more…

ನಿವೃತ್ತ ನೌಕರರ ವೇತನ, ಪಿಂಚಣಿ ಮರು ನಿಗದಿಗೆ ಹೈಕೋರ್ಟ್ ಆದೇಶ: ಕೆಪಿಟಿಸಿಎಲ್ ನಿವೃತ್ತರಿಗೆ ಸಹಾಯ ಹಸ್ತ

ಬೆಂಗಳೂರು: ಕೆಪಿಟಿಸಿಎಲ್ ನಿವೃತ್ತ ನೌಕರರ ವೇತನ, ಪಿಂಚಣಿ ಮರು ನಿಗದಿಗೆ ಹೈಕೋರ್ಟ್ ವಿಭಾಗೀಯ ಪೀಠ ಆದೇಶಿಸಿದೆ. ಕೆಪಿಟಿಸಿಎಲ್ ನಲ್ಲಿ ಹಲವು ವರ್ಷ ಸೇವೆ ಸಲ್ಲಿಸಿ ನಿವೃತ್ತರು ವೇತನ ಮತ್ತು Read more…

ಪತ್ನಿ ಮೇಲೆ ದೌರ್ಜನ್ಯ ಎಸಗಿದ್ದ ಪತಿ ಸೇರಿ ಮೂವರಿಗೆ ಶಿಕ್ಷೆ

ಶಿವಮೊಗ್ಗ: ಪತ್ನಿ ಮೇಲೆ ದೌರ್ಜನ್ಯ ಎಸಗಿದ್ದ ಪತಿ ಸೇರಿ ಮೂವರಿಗೆ ಶಿಕ್ಷೆ ವಿಧಿಸಿ ಎರಡನೇ ಜೆಎಮ್ಎಫ್ಸಿ ನ್ಯಾಯಾಲಯ ಆದೇಶಿಸಿದೆ. ನ್ಯಾಯಾಧೀಶರಾದ ಎಸ್.ಆರ್. ಸನ್ಮತಿ ಅವರು ಶಿಕ್ಷೆ ವಿಧಿಸಿ ತೀರ್ಪು Read more…

ರಾಜ್ಯದ ಮೂರು ವಿವಿಗಳಿಗೆ ಕುಲಪತಿಗಳ ನೇಮಕ

ಬೆಂಗಳೂರು: ರಾಜ್ಯದ ಮೂರು ವಿಶ್ವವಿದ್ಯಾಲಯಗಳಿಗೆ ನೂತನ ಕುಲಪತಿಗಳನ್ನು ನೇಮಕ ಮಾಡಿ ರಾಜ್ಯಪಾಲರು ಮಂಗಳವಾರ ಆದೇಶಿಸಿದ್ದಾರೆ. ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಗೆ ಹಂಪಿ ಕನ್ನಡ ವಿವಿ ಪ್ರಾಧ್ಯಾಪಕ ಡಾ. Read more…

ವಿವಾಹಿತ ಪುತ್ರಿಗೆ ಅನುಕಂಪದ ಆಧಾರದಲ್ಲಿ ಮೃತ ತಂದೆಯ ಉದ್ಯೋಗ ನೀಡಲಾಗದು: ಹೈಕೋರ್ಟ್ ಆದೇಶ

ಬೆಂಗಳೂರು: ಮೃತ ತಂದೆಯ ನೌಕರಿಯನ್ನು ವಿವಾಹಿತ ಪುತ್ರಿಗೆ ಅನುಕಂಪದ ಆಧಾರದಲ್ಲಿ ನೀಡಲಾಗದು ಎಂದು ಹೈಕೋರ್ಟ್ ಆದೇಶಿಸಿದೆ. ಬ್ಯಾಂಕ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ತಂದೆಯ ಉದ್ಯೋಗ ತನಗೆ ನೀಡಬೇಕು ಎಂದು Read more…

ಪಕ್ಷದ ವಿಪ್ ಉಲ್ಲಂಘಿಸಿ ಅನರ್ಹಗೊಂಡರೂ ಚುನಾವಣೆಯಲ್ಲಿ ಸ್ಪರ್ಧೆಗೆ ಯಾವುದೇ ನಿರ್ಬಂಧ ಇಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಪಕ್ಷದ ವಿಪ್ ಉಲ್ಲಂಘನೆ ಮಾಡಿದರೂ ಮುಂಬರುವ ಚುನಾವಣೆ, ಉಪಚುನಾವಣೆಗಳಲ್ಲಿ ಸ್ಪರ್ಧಿಸಲು ಯಾವುದೇ ನಿರ್ಬಂಧ ಇಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ಪಕ್ಷದ ವಿಪ್ ಉಲ್ಲಂಘನೆ ಮಾಡಿದ ಆರೋಪದಲ್ಲಿ Read more…

ಸೇವಾ ನ್ಯೂನ್ಯತೆ: ಪರಿಹಾರ ಮೊತ್ತ ಪಾವತಿಸಲು ಇನ್ಶೂರೆನ್ಸ್ ಕಂಪೆನಿಗೆ ಆದೇಶ

ಶಿವಮೊಗ್ಗ: ಸೇವಾ ನ್ಯೂನ್ಯತೆ ಪ್ರಕರಣದಲ್ಲಿ ಅರ್ಜಿದಾರರಿಗೆ ಪರಿಹಾರ ಮೊತ್ತ ಪಾವತಿಸಲು ಇನ್ಶೂರೆನ್ಸ್ ಕಂಪೆನಿಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಅರ್ಜಿದಾರರಾದ ಸಿ.ಡಿ. ರವಿರಾಜ್ ಹೆಚ್‍ಡಿಎಫ್‍ಸಿ-ಇಆರ್‍ಜಿಓ ಜನರಲ್ Read more…

ಸೇವಾ ನ್ಯೂನ್ಯತೆ ಪ್ರಕರಣದಲ್ಲಿ ಬಡ್ಡಿ ಸಹಿತ 18 ಲಕ್ಷ ರೂ. ಪರಿಹಾರ ನೀಡಲು ವಿಮಾ ಕಂಪೆನಿಗೆ ಆದೇಶ

ಶಿವಮೊಗ್ಗ: ಬ್ಯಾಂಕು ಮತ್ತು ಇನ್ಶೂರೆನ್ಸ್ ಕಂಪನಿ ವಿರುದ್ದ ಸೇವಾನ್ಯೂನ್ಯತೆ ಕುರಿತು ದಾಖಲಿಸಿದ್ದ ಪ್ರಕರಣದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರ ಪೀಠವು ಅರ್ಜಿದಾರರಿಗೆ ಪರಿಹಾರ ಒದಗಿಸುವಂತೆ ಆದೇಶಿಸಿದೆ. Read more…

BIG NEWS: ಗುತ್ತಿಗೆ ನೌಕರರಿಗೂ ಗ್ರಾಚ್ಯುಟಿ ಅನ್ವಯ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಗುತ್ತಿಗೆ ನೌಕರರಿಗೂ ಗ್ರಾಚ್ಯುಟಿ ಅನ್ವಯವಾಗಲಿದೆ ಎಂದು ಹೈಕೋರ್ಟ್ ಆದೇಶ ನೀಡಿದೆ. ಕಾಯಂ ನೌಕರ, ಗುತ್ತಿಗೆ ನೌಕರರ ನಡುವೆ ತಾರತಮ್ಯ ಮಾಡುವಂತಿಲ್ಲ ಎಂದು ಸ್ಪಷ್ಟನೆ ನೀಡಿದೆ. ಸರ್ಕಾರಿ ಸೇವೆ Read more…

ಮೃತ ನೌಕರನ ಪಿಂಚಣಿಗೆ ಪತ್ನಿಯರಿಬ್ಬರೂ ಅರ್ಹರು: ಹೈಕೋರ್ಟ್ ಆದೇಶ

ಬೆಂಗಳೂರು: ಭಾರತೀಯ ರೈಲ್ವೆ ಸೇವಾ ನಿಯಮಗಳ ಪ್ರಕಾರ ಮೃತಪಟ್ಟ ಉದ್ಯೋಗಿಗೆ ಸೇರುವ ಪಿಂಚಣಿಯನ್ನು ಒಬ್ಬರು ಅಥವಾ ಹೆಚ್ಚಿನ ಪತ್ನಿಯರು ಸಮಾನವಾಗಿ ಪಡೆಯಲು ಅರ್ಹರಾಗಿರುತ್ತಾರೆ ಎಂದು ಹೈಕೋರ್ಟ್ ಆದೇಶಿಸಿದೆ. ಮೊದಲನೇ Read more…

BIG NEWS: ಯಾವುದೇ ಕಟ್ಟಡಕ್ಕೆ ಒಸಿ ನೀಡಿದ ನಂತರವಷ್ಟೇ ತೆರಿಗೆ ವಿಧಿಸಬಹುದು: ಹೈಕೋರ್ಟ್ ಆದೇಶ

ಬೆಂಗಳೂರು: ಯಾವುದೇ ಕಟ್ಟಡಕ್ಕೆ ಸ್ವಾಧೀದಿನಾನುಭವ ಪತ್ರ(OC) ನೀಡಿದ ನಂತರವಷ್ಟೇ ಆಸ್ತಿ ತೆರಿಗೆ ವಿಧಿಸಬಹುದು ಎಂದು ಹೈಕೋರ್ಟ್ ಆದೇಶ ನೀಡಿದೆ. ಮೆಸರ್ಸ್ ಬಿ.ಎಂ. ಹ್ಯಾಬಿಟೇಟ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ Read more…

BIG NEWS: ಪತ್ನಿ ಮತಾಂತರಗೊಂಡರೆ ವಿಚ್ಛೇದನ ಪಡೆಯದಿದ್ದರೂ ಮದುವೆ ಅನೂರ್ಜಿತ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಪತ್ನಿ ಬೇರೆ ಧರ್ಮಕ್ಕೆ ಮತಾಂತರಗೊಂಡರೆ ದಂಪತಿ ವಿವಾಹ ವಿಚ್ಛೇದನ ಪಡೆದುಕೊಳ್ಳದಿದ್ದರೂ ಮದುವೆ ಅನೂರ್ಜಿತವಾಗುತ್ತದೆ ಎಂದು ಹೈಕೋರ್ಟ್ ಆದೇಶ ನೀಡಿದೆ. ಪತ್ನಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ನಂತರ ವತಿಯಿಂದ Read more…

BIG NEWS: 60 ದಿನದಲ್ಲಿ ಕಾರ್ಪಸ್ ಫಂಡ್ ವರ್ಗಾವಣೆಗೆ ಬಿಲ್ಡರ್ ಗಳಿಗೆ ರೇರಾ ಆದೇಶ

ಬೆಂಗಳೂರು: ಅಪಾರ್ಟ್ಮೆಂಟ್ ಅಸೋಸಿಯೇಷನ್ ಗಳಿಗೆ ಮೂಲ ನಿಧಿಯನ್ನು(ಕಾರ್ಪಸ್ ಫಂಡ್) 60 ದಿನಗಳಲ್ಲಿ ವರ್ಗಾಯಿಸಬೇಕು ಎಂದು ಬಿಲ್ಡರ್ ಗಳಿಗೆ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ(ಕೆ-ರೇರಾ) ಆದೇಶಿಸಿದೆ. ಕರ್ನಾಟಕ ರಿಯಲ್‌ Read more…

ಭಾರತ-ಪಾಕ್ ಪಂದ್ಯದ ವೇಳೆ ಪ್ರತಿ ನಿಮಿಷಕ್ಕೆ 250 ಬಿರಿಯಾನಿ ಆರ್ಡರ್

ನವದೆಹಲಿ: ಶನಿವಾರ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ವೇಳೆ ಸ್ವಿಗ್ಗಿ ಪ್ರತಿ ನಿಷಕ್ಕೆ 250 ಬಿರಿಯಾನಿ ಆರ್ಡರ್ ಗಳನ್ನು ಸ್ವೀಕರಿಸಿದೆ. ಹೈವೋಲ್ಟೇಜ್ ಪಂದ್ಯ ವೀಕ್ಷಿಸಲು ಲಕ್ಷಾಂತರ Read more…

ಸರ್ಕಾರಿ ಭೂಮಿ ಒತ್ತುವರಿ ತೆರವು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು: ಸರ್ಕಾರಿ ಭೂಮಿಯಲ್ಲಿನ ಕಟ್ಟಡ ತೆರವಿಗೆ ಹೈಕೋರ್ಟ್ ಆದೇಶ ನೀಡಿದ್ದು, ಇಂತಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಸೂಚಿಸಿದೆ. ಸರ್ಕಾರಿ ಭೂಮಿಯೊಂದರ ಒತ್ತುವರಿ ಪ್ರಕರಣದಲ್ಲಿ ತೆರವು ಕಾರ್ಯಚರಣೆ Read more…

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆಗೆ ಸರ್ಕಾರ ಆದೇಶ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಇಲಾಖಾ ತನಿಖೆಗೆ ಸರ್ಕಾರ ಆದೇಶಿಸಿದೆ. ಮೈಸೂರು ಜಿಲ್ಲಾಧಿಕಾರಿ ನಿವಾಸ ನವೀಕರಣ, ಬಟ್ಟೆ ಬ್ಯಾಗ್ ಖರೀದಿಯಲ್ಲಿ ನಿಯಮ ಉಲ್ಲಂಘನೆ ಆರೋಪದಲ್ಲಿ Read more…

ಬಂಧಿತ ವ್ಯಕ್ತಿಗೆ ತಿಳಿಯುವ ಭಾಷೆಯಲ್ಲೇ ಮಾಹಿತಿ ನೀಡಬೇಕು: ಹೈಕೋರ್ಟ್ ಆದೇಶ

ಬೆಂಗಳೂರು: ಯಾವುದೇ ವ್ಯಕ್ತಿಗಳನ್ನು ಗೂಂಡಾ ಕಾಯ್ದೆಯಡಿ ಬಂಧಿಸಿದಾಗ ಏಕೆ ಬಂಧಿಸಲಾಗಿದೆ ಎಂಬುದರ ಬಗ್ಗೆ ಆತನಿಗೆ ಗೊತ್ತಿರುವ ಭಾಷೆಯಲ್ಲಿ ಮಾಹಿತಿ ನೀಡಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ. ಈ ಆಧಾರದಲ್ಲಿ Read more…

ಕೃಷಿ ಬೆಲೆ ಆಯೋಗ ಅವಧಿ ಮೂರು ವರ್ಷ ವಿಸ್ತರಣೆ

ಬೆಂಗಳೂರು: ಕೃಷಿ ಬೆಲೆ ಆಯೋಗದ ಅವಧಿಯನ್ನು ಮುಂದಿನ ಮೂರು ವರ್ಷಗಳವರೆಗೆ ವಿಸ್ತರಿಸಿ ಕೃಷಿ ಇಲಾಖೆ ಆದೇಶಿಸಿದೆ. ಕಳೆದ ಜೂನ್ 25ಕ್ಕೆ ಮುಕ್ತಾಯವಾಗಿದ್ದ ಕೃಷಿ ಬೆಲೆ ಆಯೋಗದ ಅವಧಿಯನ್ನು 2026 Read more…

BIG NEWS: 545 ಪಿಎಸ್ಐ ನೇಮಕಾತಿ ಹಗರಣ ನ್ಯಾಯಾಂಗ ತನಿಖೆಗೆ ಆದೇಶ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ 545 ಪಿಎಸ್ಐ ನೇರ ನೇಮಕಾತಿ ಅಕ್ರಮ ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶಿಸಿದೆ. ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದ ಏಕ ಸದಸ್ಯ Read more…

ಶಿಕ್ಷಣ ಸಂಸ್ಥೆಗಳಿಗೆ ನೀಡುವ ದೇಣಿಗೆಗೆ ತೆರಿಗೆ ವಿನಾಯಿತಿ ಇದೆ: ಹೈಕೋರ್ಟ್ ಆದೇಶ

ಬೆಂಗಳೂರು: ಶಿಕ್ಷಣ ಸಂಸ್ಥೆಗಳಿಗೆ ನೀಡುವ ದೇಣಿಗೆಗೆ ತೆರಿಗೆ ವಿನಾಯಿತಿ ಇದೆ ಎಂದು ಹೈಕೋರ್ಟ್ ವಿಭಾಗೀಯ ಪೀಠದಿಂದ ಆದೇಶ ನೀಡಲಾಗಿದ್ದು, ಆದಾಯ ತೆರಿಗೆ ಇಲಾಖೆಯ ಮೇಲ್ಮನವಿ ವಜಾಗೊಳಿಸಲಾಗಿದೆ. ರಾಷ್ಟ್ರೀಯ ಶಿಕ್ಷಣ Read more…

ಕಾನೂನು ಇಲಾಖೆಗೆ ‘ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ’ ಎಂದು ಮರು ನಾಮಕರಣ

ಗದಗ: ಕಾನೂನು ಇಲಾಖೆಯನ್ನು ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಎಂದು ಮರುನಾಮಕರಣ ಮಾಡಲು ಆದೇಶಿಸಲಾಗಿದೆ. ಗದಗದಲ್ಲಿ ಮಾತನಾಡಿದ ಕಾನೂನು, ಸಂಸದೀಯ ವ್ಯವಹಾರ ಮತ್ತು ಪ್ರವಾಸೋದ್ಯಮ ಇಲಾಖೆ Read more…

BIG NEWS: ಅಪರಾಧಿ ಮೃತಪಟ್ಟರೂ ಆತನಿಗೆ ವಿಧಿಸಿದ ದಂಡ ವಸೂಲಿ ಮಾಡಬಹುದು; ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಅಪರಾಧಿ ಮೃತಪಟ್ಟರೂ ಆತನಿಗೆ ವಿಧಿಸಿದ ದಂಡ ವಸೂಲಿ ಮಾಡಬಹುದು ಎಂದು ಹೈಕೋರ್ಟ್ ಏಕ ಸದಸ್ಯ ಪೀಠದಿಂದ ಆದೇಶ ನೀಡಲಾಗಿದೆ. ಮೃತ ಅಪರಾಧಿಯ ಆಸ್ತಿಯಿಂದ ದಂಡ ವಸೂಲಿ ಮಾಡಲು Read more…

ವಿಚ್ಛೇದಿತ ಪತ್ನಿಗೆ ಮಾಸಿಕ ಜೀವನಾಂಶ ನೀಡುವಂತೆ ಖ್ಯಾತ ಕ್ರಿಕೆಟಿಗ ಮೊಹಮ್ಮದ್ ಶಮಿಗೆ ಕೋರ್ಟ್ ಆದೇಶ

ಕೋಲ್ಕತ್ತಾ: ಭಾರತದ ವೇಗಿ ಮೊಹಮ್ಮದ್ ಶಮಿ ಅವರು ತಮ್ಮ ವಿಚ್ಛೇದಿತ ಪತ್ನಿ ಹಸಿನ್ ಜಹಾನ್‌ ಗೆ ಮಾಸಿಕ 50 ಸಾವಿರ ರೂಪಾಯಿ ಜೀವನಾಂಶ ನೀಡುವಂತೆ ಕೋಲ್ಕತ್ತಾ ನ್ಯಾಯಾಲಯ ಸೋಮವಾರ Read more…

ಸ್ವಿಗ್ಗಿಯಲ್ಲಿ ಪ್ರತಿ ನಿಮಿಷಕ್ಕೆ 137 ಚಿಕನ್‌ ಬಿರಿಯಾನಿ ಆರ್ಡರ್

ಆನ್‌ಲೈನ್ ಆಹಾರ ವಿತರಣಾ ವೇದಿಕೆ ಸ್ವಿಗ್ಗಿ ತನ್ನ ವಾರ್ಷಿಕ ಟ್ರೆಂಡ್‌ಗಳ ವರದಿಯ 7 ನೇ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಚಿಕನ್ ಬಿರಿಯಾನಿ ಮತ್ತೊಮ್ಮೆ ಹೆಚ್ಚು ಆರ್ಡರ್ ಮಾಡಿದ Read more…

BIG NEWS: ಅಲ್ಪಸಂಖ್ಯಾತರ ಮೇಲೆ ಬುಲ್ಡೋಜರ್ ಬಳಸಲು ಮೊದಲು ಆದೇಶಿಸಿದ್ದೇ ಇಂದಿರಾ ಗಾಂಧಿ: ಬಿಜೆಪಿ ತಿರುಗೇಟು

ದೇಶದಲ್ಲಿ ಬುಲ್ಡೋಜರ್ ಬಳಕೆ ಬಗ್ಗೆ ವಾಕ್ಸಮರ ನಡೆಯುತ್ತಿರುವ ನಡುವೆ ಬಿಜೆಪಿ ಭಾನುವಾರ ಕಾಂಗ್ರೆಸ್‌ ಗೆ ತಿರುಗೇಟು ನೀಡಿದೆ. ತುರ್ಕ್‌ ಮನ್ ಗೇಟ್‌ ನಲ್ಲಿ ಅಲ್ಪಸಂಖ್ಯಾತರ ಮೇಲೆ ಬುಲ್ಡೋಜರ್ ಬಳಕೆಗೆ Read more…

ಪತ್ನಿಯೊಂದಿಗೆ ಸೆಕ್ಸ್, ಪತಿಗೆ 70 ಸಾವಿರ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಟೊಕಿಯೋ: ತನ್ನ ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಮಹಿಳೆಯಿಂದ ಪತಿರಾಯ ಪರಿಹಾರ ಪಡೆದುಕೊಂಡಿದ್ದಾನೆ. ಟೊಕಿಯೋ ಕೋರ್ಟ್ ದೂರುದಾರನ ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಮಹಿಳೆಗೆ 70 ಸಾವಿರ ರೂಪಾಯಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...