alex Certify Ordered | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆಗೆ ಸರ್ಕಾರ ಆದೇಶ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಇಲಾಖಾ ತನಿಖೆಗೆ ಸರ್ಕಾರ ಆದೇಶಿಸಿದೆ. ಮೈಸೂರು ಜಿಲ್ಲಾಧಿಕಾರಿ ನಿವಾಸ ನವೀಕರಣ, ಬಟ್ಟೆ ಬ್ಯಾಗ್ ಖರೀದಿಯಲ್ಲಿ ನಿಯಮ ಉಲ್ಲಂಘನೆ ಆರೋಪದಲ್ಲಿ Read more…

ಬಂಧಿತ ವ್ಯಕ್ತಿಗೆ ತಿಳಿಯುವ ಭಾಷೆಯಲ್ಲೇ ಮಾಹಿತಿ ನೀಡಬೇಕು: ಹೈಕೋರ್ಟ್ ಆದೇಶ

ಬೆಂಗಳೂರು: ಯಾವುದೇ ವ್ಯಕ್ತಿಗಳನ್ನು ಗೂಂಡಾ ಕಾಯ್ದೆಯಡಿ ಬಂಧಿಸಿದಾಗ ಏಕೆ ಬಂಧಿಸಲಾಗಿದೆ ಎಂಬುದರ ಬಗ್ಗೆ ಆತನಿಗೆ ಗೊತ್ತಿರುವ ಭಾಷೆಯಲ್ಲಿ ಮಾಹಿತಿ ನೀಡಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ. ಈ ಆಧಾರದಲ್ಲಿ Read more…

ಕೃಷಿ ಬೆಲೆ ಆಯೋಗ ಅವಧಿ ಮೂರು ವರ್ಷ ವಿಸ್ತರಣೆ

ಬೆಂಗಳೂರು: ಕೃಷಿ ಬೆಲೆ ಆಯೋಗದ ಅವಧಿಯನ್ನು ಮುಂದಿನ ಮೂರು ವರ್ಷಗಳವರೆಗೆ ವಿಸ್ತರಿಸಿ ಕೃಷಿ ಇಲಾಖೆ ಆದೇಶಿಸಿದೆ. ಕಳೆದ ಜೂನ್ 25ಕ್ಕೆ ಮುಕ್ತಾಯವಾಗಿದ್ದ ಕೃಷಿ ಬೆಲೆ ಆಯೋಗದ ಅವಧಿಯನ್ನು 2026 Read more…

BIG NEWS: 545 ಪಿಎಸ್ಐ ನೇಮಕಾತಿ ಹಗರಣ ನ್ಯಾಯಾಂಗ ತನಿಖೆಗೆ ಆದೇಶ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ 545 ಪಿಎಸ್ಐ ನೇರ ನೇಮಕಾತಿ ಅಕ್ರಮ ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶಿಸಿದೆ. ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದ ಏಕ ಸದಸ್ಯ Read more…

ಶಿಕ್ಷಣ ಸಂಸ್ಥೆಗಳಿಗೆ ನೀಡುವ ದೇಣಿಗೆಗೆ ತೆರಿಗೆ ವಿನಾಯಿತಿ ಇದೆ: ಹೈಕೋರ್ಟ್ ಆದೇಶ

ಬೆಂಗಳೂರು: ಶಿಕ್ಷಣ ಸಂಸ್ಥೆಗಳಿಗೆ ನೀಡುವ ದೇಣಿಗೆಗೆ ತೆರಿಗೆ ವಿನಾಯಿತಿ ಇದೆ ಎಂದು ಹೈಕೋರ್ಟ್ ವಿಭಾಗೀಯ ಪೀಠದಿಂದ ಆದೇಶ ನೀಡಲಾಗಿದ್ದು, ಆದಾಯ ತೆರಿಗೆ ಇಲಾಖೆಯ ಮೇಲ್ಮನವಿ ವಜಾಗೊಳಿಸಲಾಗಿದೆ. ರಾಷ್ಟ್ರೀಯ ಶಿಕ್ಷಣ Read more…

ಕಾನೂನು ಇಲಾಖೆಗೆ ‘ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ’ ಎಂದು ಮರು ನಾಮಕರಣ

ಗದಗ: ಕಾನೂನು ಇಲಾಖೆಯನ್ನು ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಎಂದು ಮರುನಾಮಕರಣ ಮಾಡಲು ಆದೇಶಿಸಲಾಗಿದೆ. ಗದಗದಲ್ಲಿ ಮಾತನಾಡಿದ ಕಾನೂನು, ಸಂಸದೀಯ ವ್ಯವಹಾರ ಮತ್ತು ಪ್ರವಾಸೋದ್ಯಮ ಇಲಾಖೆ Read more…

BIG NEWS: ಅಪರಾಧಿ ಮೃತಪಟ್ಟರೂ ಆತನಿಗೆ ವಿಧಿಸಿದ ದಂಡ ವಸೂಲಿ ಮಾಡಬಹುದು; ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಅಪರಾಧಿ ಮೃತಪಟ್ಟರೂ ಆತನಿಗೆ ವಿಧಿಸಿದ ದಂಡ ವಸೂಲಿ ಮಾಡಬಹುದು ಎಂದು ಹೈಕೋರ್ಟ್ ಏಕ ಸದಸ್ಯ ಪೀಠದಿಂದ ಆದೇಶ ನೀಡಲಾಗಿದೆ. ಮೃತ ಅಪರಾಧಿಯ ಆಸ್ತಿಯಿಂದ ದಂಡ ವಸೂಲಿ ಮಾಡಲು Read more…

ವಿಚ್ಛೇದಿತ ಪತ್ನಿಗೆ ಮಾಸಿಕ ಜೀವನಾಂಶ ನೀಡುವಂತೆ ಖ್ಯಾತ ಕ್ರಿಕೆಟಿಗ ಮೊಹಮ್ಮದ್ ಶಮಿಗೆ ಕೋರ್ಟ್ ಆದೇಶ

ಕೋಲ್ಕತ್ತಾ: ಭಾರತದ ವೇಗಿ ಮೊಹಮ್ಮದ್ ಶಮಿ ಅವರು ತಮ್ಮ ವಿಚ್ಛೇದಿತ ಪತ್ನಿ ಹಸಿನ್ ಜಹಾನ್‌ ಗೆ ಮಾಸಿಕ 50 ಸಾವಿರ ರೂಪಾಯಿ ಜೀವನಾಂಶ ನೀಡುವಂತೆ ಕೋಲ್ಕತ್ತಾ ನ್ಯಾಯಾಲಯ ಸೋಮವಾರ Read more…

ಸ್ವಿಗ್ಗಿಯಲ್ಲಿ ಪ್ರತಿ ನಿಮಿಷಕ್ಕೆ 137 ಚಿಕನ್‌ ಬಿರಿಯಾನಿ ಆರ್ಡರ್

ಆನ್‌ಲೈನ್ ಆಹಾರ ವಿತರಣಾ ವೇದಿಕೆ ಸ್ವಿಗ್ಗಿ ತನ್ನ ವಾರ್ಷಿಕ ಟ್ರೆಂಡ್‌ಗಳ ವರದಿಯ 7 ನೇ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಚಿಕನ್ ಬಿರಿಯಾನಿ ಮತ್ತೊಮ್ಮೆ ಹೆಚ್ಚು ಆರ್ಡರ್ ಮಾಡಿದ Read more…

BIG NEWS: ಅಲ್ಪಸಂಖ್ಯಾತರ ಮೇಲೆ ಬುಲ್ಡೋಜರ್ ಬಳಸಲು ಮೊದಲು ಆದೇಶಿಸಿದ್ದೇ ಇಂದಿರಾ ಗಾಂಧಿ: ಬಿಜೆಪಿ ತಿರುಗೇಟು

ದೇಶದಲ್ಲಿ ಬುಲ್ಡೋಜರ್ ಬಳಕೆ ಬಗ್ಗೆ ವಾಕ್ಸಮರ ನಡೆಯುತ್ತಿರುವ ನಡುವೆ ಬಿಜೆಪಿ ಭಾನುವಾರ ಕಾಂಗ್ರೆಸ್‌ ಗೆ ತಿರುಗೇಟು ನೀಡಿದೆ. ತುರ್ಕ್‌ ಮನ್ ಗೇಟ್‌ ನಲ್ಲಿ ಅಲ್ಪಸಂಖ್ಯಾತರ ಮೇಲೆ ಬುಲ್ಡೋಜರ್ ಬಳಕೆಗೆ Read more…

ಪತ್ನಿಯೊಂದಿಗೆ ಸೆಕ್ಸ್, ಪತಿಗೆ 70 ಸಾವಿರ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಟೊಕಿಯೋ: ತನ್ನ ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಮಹಿಳೆಯಿಂದ ಪತಿರಾಯ ಪರಿಹಾರ ಪಡೆದುಕೊಂಡಿದ್ದಾನೆ. ಟೊಕಿಯೋ ಕೋರ್ಟ್ ದೂರುದಾರನ ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಮಹಿಳೆಗೆ 70 ಸಾವಿರ ರೂಪಾಯಿ Read more…

ಲಾಕ್‌ ಡೌನ್‌ ಸಂದರ್ಭದಲ್ಲಿ ಪ್ರತಿ ಸೆಕೆಂಡ್ ಗೆ ಒಂದಕ್ಕಿಂತ ಹೆಚ್ಚು ಬಿರ್ಯಾನಿ ಆರ್ಡರ್

ನವದೆಹಲಿ: ಕೊರೊನಾ ವೈರಸ್ ಪರಿಸ್ಥಿತಿ ಇಡೀ ವಿಶ್ವದಲ್ಲಿ ಆಹಾರೋದ್ಯಮದ ಕಾರ್ಯ ವಿಧಾನಕ್ಕೆ ಹೊಸ ರೂಪ ನೀಡಿದೆ. ಕೆಲ ದೇಶಗಳಲ್ಲಿ ರೆಸ್ಟೋರೆಂಟ್ ಉದ್ಯಮವು ಸಂಪೂರ್ಣವಾಗಿ ಆನ್ ಲೈನ್ ಆರ್ಡರ್ ಮೂಲಕವೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...